Hiring Reporter’s For more Information Contact Above Number 876 225 4007 . Program producer
Home / Breaking News / ಕಾರು ಅಪಘಾತ: ನಟಿ ರಿಷಿಕಾ ಸಿಂಗ್ ಆಸ್ಪತ್ರೆಗೆ ದಾಖಲು​

ಕಾರು ಅಪಘಾತ: ನಟಿ ರಿಷಿಕಾ ಸಿಂಗ್ ಆಸ್ಪತ್ರೆಗೆ ದಾಖಲು​

Spread the love

ಬೆಂಗಳೂರು: ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಮಗಳು ರಿಷಿಕಾ ಸಿಂಗ್​ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಯಲಹಂಕ ಬಳಿ ಗುರುವಾರ ನಡೆದಿದೆ.

ಇದೇ ಕಾರಿನಲ್ಲಿ ಜೈ ಜಗದೀಶ್ ಮೊದಲ ಪತ್ನಿ ಮಗಳು ಅರ್ಪಿತಾ ಕೂಡ ಇದ್ದರು. ಅವರಿಗೂ ಸಹ ಗಾಯವಾಗಿದ್ದು, ಇಬ್ಬರನ್ನು ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ​

ಅಂದಹಾಗೆ ರಿಷಿಕಾ ಸಿಂಗ್​ ಅವರು ಕಳ್ಳ ಮಳ್ಳ ಸುಳ್ಳ ಹಾಗೂ ಕಂಠೀರವ ಸೇರಿದಂತೆ ಕೆಲ ಚಿತ್ರಗಳಲ್ಲಿ ನಟಿಸಿದ್ದಾರೆ.

Check Also

ಹವಾಮಾನ ಇಲಾಖೆಯಿಂದ ರಾಜ್ಯದ ಜನತೆಗೆ ಮಹತ್ವದ ಸೂಚನೆ

Spread the loveಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!