Hiring Reporter’s For more Information Contact Above Number 876 225 4007 . Program producer
Home / Breaking News / ಲಾರಿಗೆ ಕಾರ್ ಡಿಕ್ಕಿ : ಮೂವರ ದುರ್ಮರಣ.

ಲಾರಿಗೆ ಕಾರ್ ಡಿಕ್ಕಿ : ಮೂವರ ದುರ್ಮರಣ.

Spread the love

ತೆಲಂಗಾಣ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸಿದ್ದಿಪೇಟೆ​ ಜಿಲ್ಲೆಯ ಪ್ರಜ್ಞಾಪುರ ಎಂಬಲ್ಲಿ ನಡೆದಿದೆ.

ಮೃತರನ್ನು ಮಂಚೇರಿಯಲ್ ಮೂಲದ ಅಂಜಿಬಾಬು, ಸಾಯಿ ಪ್ರಸಾದ್ ಹಾಗೂ ಗಣೇಶ್ ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇನ್ನು ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕ ಭಾನು ಪ್ರಸಾದ್​ ಎಂಬುವರನ್ನು ಹೈದರಾಬಾದ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!