Hiring Reporter’s For more Information Contact Above Number 876 225 4007 . Program producer
Home / ಅಪರಾಧ

ಅಪರಾಧ

ಕುಸುಮಾ ವಿರುದ್ಧ ಎಫ್​ಐಆರ್​ ದಾಖಲಿಸಿದ್ದ ಇನ್ಸ್​ಪೆಕ್ಟರ್​ಗೆ ಶಾಕ್​

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್​ಐಆರ್​ ದಾಖಲಿಸಿದ್ದ ಪೊಲೀಸ್​ ಇನ್ಸ್​ಪೆಕ್ಟರ್​ರನ್ನು ವರ್ಗಾವಣೆ ಮಾಡಲಾಗಿದೆ. ಆರ್​ಆರ್ ನಗರ ಠಾಣೆಯ ಇನ್ಸ್​​​​ಪೆಕ್ಟರ್ ನವೀನ್ ಸುಪೇಕರ್.​ ವಿ ಅವರನ್ನು ರಾಜ್ಯ ಗುಪ್ತವಾರ್ತೆ ಇಲಾಖೆಗೆ …

Read More »

ಹಬ್ಬದ ಹೊತ್ತಲ್ಲೇ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಶತಕದ ಗಡಿ ದಾಟಿ ಕೆಜಿಗೆ 120 ರಿಂದ 130 ರೂ.ವರೆಗೂ ಮಾರಾಟವಾಗಿದ್ದ ಈರುಳ್ಳಿ ದರದಲ್ಲಿ ಗಣನೀಯ ಇಳಿಕೆಯಾಗಿದೆ. ದಾಸ್ತಾನು ಮಾಡಲಾಗಿದ್ದ ಈರುಳ್ಳಿ ಮಾರುಕಟ್ಟೆಗೆ ಬಂದ ಪರಿಣಾಮ ಈರುಳ್ಳಿ ಬೆಲೆ ಕಡಿಮೆಯಾಗಿದೆ. ಶತಕದ ಗಡಿ …

Read More »

ರಾಜ್ಯದಲ್ಲಿ ಇಂದು ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ 24 ಗಂಟೆ ಉಡುಪಿ, ದಕ್ಷಿಣ ಕನ್ನಡ, …

Read More »

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ವಿತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಸಂತ್ರಸ್ತರಾದವರಿಗೆ 25 ಸಾವಿರ ರೂ. ಪರಿಹಾರ ನೀಡಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಹಾಗೂ ಅಧಿಕಾರಿಗಳ ತಂಡ …

Read More »

ಕೆ.ಆರ್.​ ಮಾರ್ಕೆಟ್​​ನಲ್ಲಿ ಜನಸಾಗರ..

ಬೆಂಗಳೂರು: ಕೊರೊನಾ ಆತಂಕ ನಡುವಲ್ಲಿಯೇ ಈ ಬಾರಿಯ ದಸರಾ ಆಚರಿಸಲಾಗುತ್ತಿದ್ದು, ನಗರದ ಕೆ.ಆರ್.​ ಮಾರ್ಕೆಟ್​ನಲ್ಲಿ ಹಬ್ಬದ ವ್ಯಾಪಾರ ವಹಿವಾಟು ಜೋರಾಗಿದೆ. ಸಾಮಾಜಿಕ ಅಂತರ ಮರೆತ ಜನ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳಿಲ್ಲದೇ ಮಾರುಕಟ್ಟೆಯಲ್ಲಿ ವ್ಯವಹರಿಸುತ್ತಿದ್ದಾರೆ. ಓಡಾಡಲು …

Read More »

PUC’ ವಿದ್ಯಾರ್ಥಿ’ಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : 2020-21ನೇ ಸಾಲಿಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ದಾಖಲಾತಿಯ ಪ್ರಕ್ರಿಯೆಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆ ಈಗಾಗಲೇ ಸುತ್ತೋಲೆ ಹೊರಡಿಸಿತ್ತು. ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿಗೆ ದಾಖಲಾತಿಗೆ ಕೊನೆಯ …

Read More »

ಕುಸುಮಾ ವಿರುದ್ಧ ಎಫ್‍ಐಆರ್ ದಾಖಲಿಸಿದ್ದ ಇನ್ಸ್ಪೆಕ್ಟರ್ ಎತ್ತಂಗಡಿ..!

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದ ಇನ್ಸ್‍ಪೆಕ್ಟರ್‍ರನ್ನು ಎತ್ತಂಗಡಿ ಮಾಡಲಾಗಿದೆ. ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ನವೀನ್ ಸುಪೇಕರ್ ವಿ ಅವರು ನಾಮಪತ್ರ ಸಲ್ಲಿಸುವ ದಿನ …

Read More »

ಉದ್ಯೋಗಾಕಾಂಕ್ಷಿಗಳಿಗೆ ‘ಬಿಗ್ ಶಾಕ್ ‘

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಶಾಕಿಂಗ್ ಸುದ್ದಿ ನೀಡಿದ್ದು, ಎಲ್ಲಾ ‘ನೇರ ನೇಮಕಾತಿ ಹುದ್ದೆ’ಗಳ ಭರ್ತಿಗೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆ ನೀಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೋವಿಡ್ 19 ಸೋಂಕಿನ ಹಿನ್ನೆಲೆ …

Read More »

ರೈತ ಸಮುದಾಯಕ್ಕೆ ʼಗುಡ್ ನ್ಯೂಸ್ʼ

ಬೆಂಗಳೂರು: ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಸರ್ಕಾರ ನಿರ್ಧರಿಸಿದೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ನಿರ್ಣಯ …

Read More »

ರಾಜ್ಯಧ್ಯಂತ ನ.17ರಿಂದ ಡಿಗ್ರಿ ಕಾಲೇಜ್ ಆರಂಭ : ಡಿಸಿಎಂ ಡಾ.ಅಶ್ವತ್ಥ ನಾರಾಯ

ಬೆಂಗಳೂರು : ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 17ರಿಂದ ಡಿಗ್ರಿ ಕಾಲೇಜು ತೆರೆಯಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಮಹತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯದಲ್ಲಿ ನವೆಂಬರ್ …

Read More »

ವಿಭಾಗಗಳ ವಿಲೀನಕ್ಕೆ ಮುಂದಾದ ಕೆಎಸ್‌ಆರ್‌ಟಿಸಿ

ಬೆಂಗಳೂರು-ಕೋವಿಡ್-19ರ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ವೆಚ್ಚ ತಗ್ಗಿಸುವ ಉದ್ದೇಶದಿಂದ ಎರಡು ನಿಗಮಗಳನ್ನು ವಿಲೀನಗೊಳಿಸಲು ಕೆಎಸ್‌ಆರ್‌ಟಿಸಿ ಮುಂದಾಗಿದೆ. ಕಳೆದ ಆರೇಳು ತಿಂಗಳಿನಿಂದ ಆದಾಯ ಗಣನೀಯವಾಗಿ ಇಳಿಮುಖವಾಗಿರುವುದರಿಂದ ಮೈಸೂರು ಗ್ರಾಮಾಂತರ ಹಾಗೂ ಮೈಸೂರು ನಗರ ವಿಭಾಗಗಳನ್ನು ವಿಲೀನಗೊಳಿಸಲು …

Read More »

ಇಂದಿನಿಂದ 15 ಜಿಲ್ಲೆಗಳಿಗೆ ಭಾರಿ ಮಳೆ

ಬೆಂಗಳೂರು; ಕರ್ನಾಟಕದ 15 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, …

Read More »

‘ಮುನಿರತ್ನ’ಗೆ ‘ಇದೇ ಕೊನೆ ವಾರ್ನಿಂಗ್’ – ಸಂಸದ ಡಿಕೆ ಸುರೇಶ್

ಬೆಂಗಳೂರು : ಚುನಾವಣೆ ಪಾಡಿಗೆ ಚುನಾವಣೆ ಮಾಡಬೇಕು. ಹೆದರಿಸೋದು ಪದರಿಸೋದು ಇತ್ತು ಅಂದ್ರೆ.. ಪೋಲಿಸ್ ಸ್ಟೇಷನ್ ಮುಂದೆ ಚುನಾವಣೆ ನಡೆಯುತ್ತದೆ ಅಂತ ಹೇಳಿ. ಗೊತ್ತಾಯ್ತಲ್ಲಾ ಇದೇ ಕೊನೆ ವಾರ್ನಿಂಗ್ ಎಂಬುದಾಗಿ ಸಂಸದ ಡಿಕೆ ಸುರೇಶ್ …

Read More »

ನಿಶ್ಚಿತಾರ್ಥವಾದ ದಿನವೇ ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್!

ಬೆಂಗಳೂರು : ದಿವಂಗತ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ಮೇಘನಾ ರಾಜ್ ಗೆ ಗಂಡು ಮಗು ಜನಿಸಿದೆ. ಮೇಘನಾ ರಾಜ್ ಅವರನ್ನು ನಿನ್ನೆ ನಗರದ ಅಕ್ಷ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಹೆರಿಗೆಯಾಗಿದ್ದು , …

Read More »

ಸರ್ಜಾ ಕುಟುಂಬಕ್ಕೆ ಜೂ.ಚಿರು ಕಮಿಂಗ್

ಬೆಂಗಳೂರು: ನಟಿ ಮೇಘನಾ ರಾಜ್ ಗೆ ಗಂಡು ಮಗು ಜನಿಸಿದ್ದು, ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ರಾಜ್ ಅವರ ಹೆರಿಗೆಯಾಗಿದ್ದು, , ಚಿರಂಜೀವಿ ಸರ್ಜಾ ಮೇಘನಾ …

Read More »

ರಾಜ್ಯದಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಅ.22 …

Read More »

ವಾಯುಪಡೆಯ ಮೊದಲ ಮಹಿಳಾ ಅಧಿಕಾರಿ ವಿಜಯಲಕ್ಷ್ಮಿ ರಮಣನ್ ನಿಧನ

ಬೆಂಗಳೂರು: ಭಾರತೀಯ ವಾಯುಪಡೆಯ (ಐಎಎಫ್) ಮೊದಲ ಮಹಿಳಾ ಅಧಿಕಾರಿ, ನಿವೃತ್ತ ವಿಂಗ್ ಕಮಾಂಡರ್ ವಿಜಯಲಕ್ಷ್ಮಿ ರಮಣನ್ (96) ಅವರು ನಗರದಲ್ಲಿರುವ ತಮ್ಮ ಮಗಳ ನಿವಾಸದಲ್ಲಿ ಭಾನುವಾರ ನಿಧನರಾದರು. 1924ರಲ್ಲಿ ಜನಿಸಿದ್ದ ಅವರು, ತಂದೆಯ ಮರಣದ …

Read More »

ಧಾರವಾಡ ಜಿಲ್ಲೆಯ ನೂತನ “ಎಸ್ ಪಿ ಆಗಿ” ಕೃಷ್ಣ ಕಾಂತ ಅಧಿಕಾರ ಸ್ವೀಕಾರ

ಧಾರವಾಡ: ಜಿಲ್ಲೆಯ ನೂತನ ಎಸ್ ಪಿ ಆಗಿ ಇಂದು ಕ್ರಷ್ಣ ಕಾಂತ ಅವರು ಅಧಿಕಾರವನ್ನು ವಹಿಸಿಕೊಂಡರು. ಹುಬ್ಬಳ್ಳಿಯ ಧಾರವಾಡ ದಲ್ಲಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಡಿಸಿಪಿ ಆಗಿ ಕಾರ್ಯವನ್ನು ನಿರ್ವಹಿಸುತ್ತಿದ್ದ ಕೃಷ್ಣ …

Read More »

ವಿವಿಧ ಬಣ್ಣ ಬಣ್ಣದ ಬಳೆಗಳಿಂದ ದುರ್ಗಾದೇವಿಗೆ ಅಲಂಕಾರ

ಧಾರವಾಡ : ಕೊರೊನಾ ಹಿನ್ನೆಲೆಯಲ್ಲಿ ನವರಾತ್ರಿ ಹಬ್ಬದ ಸಡಗರಕ್ಕೆ ಸ್ವಲ್ಪ ಹಿನ್ನೆಡೆಯಾಗಿದ್ದರೂ ಕೂಡ ದೇವತೆಗಳಿಗೆ ಅಲಂಕಾರ ಪೂಜೆಯ ಸಂಭ್ರಮದಲ್ಲಿ ಯಾವುದೇ ಕಡಿಮೆಯಾಗಿಲ್ಲ. ಧಾರವಾಡ ನಗರದ ಹಳೆ ಕೋಟೆಯಲ್ಲಿರುವ ಪುರಾಣ ಪ್ರಸಿದ್ಧ ದುರ್ಗಾದೇವಿ ದೇವಸ್ಥಾನದಲ್ಲಿ ನಾಲ್ಕನೇ …

Read More »

ರಾಜ್ಯದಲ್ಲಿ ಭಾರಿ ಮಳೆ: ಸಿಡಿಲಿಗೆ ಎಂಟು ಮಂದಿ ಬಲಿ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮಂಗಳವಾರ ಪ್ರತ್ಯೇಕ ಕಡೆ ಸಿಡಿಲು ಬಡಿದು ಎಂಟು ಮಂದಿ ಸಾವಿಗೀಡಾಗಿದ್ದಾರೆ. ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕು ಬೈರಾಲುರ ಗ್ರಾಮದಲ್ಲಿ ಮೆಣಸಿನಕಾಯಿ ಹೊಲದಲ್ಲಿ ಕಳೆ ಕೀಳಲು …

Read More »

ಆಭರಣ ಪ್ರಿಯರಿಗೆ ಗುಡ್ ನ್ಯೂಸ್

ಬೆಂಗಳೂರು: ಇಂದು ದೇಶದಲ್ಲಿ ಗ್ರಾಂ ಚಿನ್ನದ ಬೆಲೆ ಇಳಿಕೆ ಕಂಡು 4,964ರೂ ದಾಖಲಾಗಿದೆ. ಇನ್ನು, ಬೆಂಗಳೂರಿನಲ್ಲಿ ಗ್ರಾಂ ಚಿನ್ನದ ದರ ಅಲ್ಪ ಇಳಿಕೆ ಕಂಡಿದ್ದು 4,670ರೂ. ದಾಖಲಾಗಿದೆ. ದೇಶದ ಮಹಾನಗರಗಳಲ್ಲಿ ಇಂದು ಚಿನ್ನ ಬೆಳ್ಳಿ …

Read More »

ಬಿಗ್​ಬಾಸ್​ ಖ್ಯಾತಿಯ ಆಯಡಂ ಪಾಷಾ ಅರೆಸ್ಟ್

ಬೆಂಗಳೂರು: ಖ್ಯಾತ ಮಾಡೆಲ್ ಹಾಗೂ ಬಿಗ್​ಬಾಸ್​ ಖ್ಯಾತಿಯ​ ಆಯಡಂ ಪಾಷಾರನ್ನ ಎನ್​ಸಿಬಿ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಕೇಸ್​ನಲ್ಲಿ ವಿಚಾರಣೆಗೆ ಕರೆಸಿ ಅಧಿಕಾರಿಗಳು ಆಯಡಂ ಪಾಷಾರನ್ನ ಅರೆಸ್ಟ್​ ಮಾಡಿದ್ದಾರೆ. ಬಂಧಿತ ಅನಿಕಾಳಿಂದ …

Read More »

ರಾಜ್ಯ ಸರ್ಕಾರದಿಂದ ಕೊರೊನಾ ಕರ್ತವ್ಯದಲ್ಲಿರುವ ಶಿಕ್ಷಕರಿಗೆ ಬಿಗ್ ಶಾಕ್!

ಬೆಂಗಳೂರು : ಕೊರೊನಾ ಕರ್ತವ್ಯದಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕೊರೊನಾ ಡ್ಯೂಟಿಯಲ್ಲಿರುವ ಶಿಕ್ಷಕರನ್ನೇ ಚುನಾವಣಾ ಕರ್ತವ್ಯಕ್ಕೂ ನಿಯೋಜನೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಿಕ್ಷಕರ ಮಾಹಿತಿ ಪಡೆದು ಎಚ್‌ಆರ್ …

Read More »

ಸಾರಿಗೆ ಇಲಾಖೆ ಟಫ್ ರೂಲ್ಸ್ ಜಾರಿಗೆ

ಬೆಂಗಳೂರು: ರಾಜ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಎಲ್ಲಾ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹೆಲ್ಮೆಟ್ ಧರಿಸದಿದ್ದರೆ ಮೂರು ತಿಂಗಳು ಲೈಸೆನ್ಸ್ ರದ್ದು ಮಾಡಲಾಗುವುದು. ಹಳೆಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. …

Read More »

ಬಸವನಗುಡಿಯ ಹೋಟೆಲ್‌ನಲ್ಲಿ ಬೆಂಕಿ ಅವಘಡ

ಬೆಂಗಳೂರು: ಬಸವನಗುಡಿ ಬಳಿಯ ನೆಟ್ಟಕಲ್ಲಪ್ಪ ವೃತ್ತದಲ್ಲಿರುವ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಶ್ರೀ ಗುರು ಕೊಟ್ಟೊರೇಶ್ವರ ಹೋಟೆಲ್ ಹಾಗೂ ಅದರ ಪಕ್ಕದ ಆಪ್ಟಿಕಲ್ ಮಳಿಗೆಯಲ್ಲಿ ಸೋಮವಾರ ನಸುಕಿನಲ್ಲಿ ಬೆಂಕಿ ಹೊತ್ತಿಕೊಂಡಿದೆ.ಎರಡೂ ಕಡೆಯಲ್ಲೂ ಬೆಂಕಿ ಹೊತ್ತಿ …

Read More »

ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಗಾಳಿಯ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ …

Read More »

ಪಡಿತರ ಕಾರ್ಡ್ ದಾರರಿಗೆ ಶುಭಸುದ್ದಿ

ಬೆಂಗಳೂರು : ಪಡಿತರ ಕಾರ್ಡ್ ದಾರರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ಸಿಗುವ ಸಾಧ್ಯತೆ ಇದ್ದು, ಉಚಿತವಾಗಿ ನೀಡಲಾಗುತ್ತಿರುವ ಆಹಾರ ಧಾನ್ಯಗಳನ್ನು ಮಾರ್ಚ್ ವರೆಗೂ ವಿಸ್ತರಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಕೇಂದ್ರ ಸರ್ಕಾರಕ್ಕೆ …

Read More »

ಡಿಜಿಟಲ್ ಪ್ರಕ್ರಿಯೆ ಆರಂಭಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಎಸ್‌ಎಸ್‌ಎಲ್’ಸಿ ನಕಲಿ ಅಂಕಪಟ್ಟಿ ಪಡೆಯಲು ಇನ್ನುಮುಂದೆ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ನೇರವಾಗಿ ತೆರಳಿ ಅರ್ಜಿ ಸಲ್ಲಿಸಿ, ತಿಂಗಳಾನುಗಟ್ಟಲೇ ಕಾಯಬೇಕಿಲ್ಲ. ಐದು ದಿನಗಳಲ್ಲೇ ನಕಲಿ ಅಂಕಪಟ್ಟಿ ನೀಡಲು ಶಿಕ್ಷಣ ಇಲಾಖೆ ಕ್ರಮಗಳನ್ನು ಕೈಗೊಂಡಿದೆ. …

Read More »

ಎಟಿಎಂನಲ್ಲಿ ನಡೆದ ಅಚ್ಚರಿಗೆ ಬೆರಗಾದ ಗ್ರಾಹ

ಧಾರವಾಡ: ಎಟಿಎಂನಲ್ಲೇ ತುಕ್ಕು ಹಿಡಿದಂತಾದ ನೋಟುಗಳು ಕಂಡು ಬಂದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ನಗರದ ಕರ್ನಾಟಕ ವಿಶ್ವವಿದ್ಯಾಲಯ ಸಮೀಪದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂನಲ್ಲಿ ಗೌಸ್ ನವಲೂರ ಹಣ ಡ್ರಾ ಮಾಡಿದಾಗ …

Read More »

ತೊಟ್ಟಲು ತೊಗುತ್ತಾ ಪರೀಕ್ಷೆಗೆ ಹಾಜರಾದ ತಾಯಿ

ಧಾರವಾಡ: ಜೀವನದಲ್ಲಿ ಗುರಿ ಮುಟ್ಟುವ ಛಲ ಇದ್ದರೇ ಯಾವುದೇ ಅಡ್ಡಿ ಆತಂಕ ಬಂದರೂ ಸಹ ನಮ್ಮ ಧ್ಯೇಯವನ್ನು ತಲುಪಿದ ಬಹುದು ಎಂಬುವುದಕ್ಕೆ ಈ ಮಹಿಳೆ ಸಾಕ್ಷಿಯಾಗಿದ್ದಾರೆ. ಮದುವೆಯಾದರೆ ಸಾಕು ಜೀವನ ಅರ್ಧ ಮುಗಿದ್ದಂತೆ ಎನ್ನುವ …

Read More »

ನಾಡ ಹಬ್ಬ ದಸರಾಗೆ ಮುಖ್ಯಮಂತ್ರಿ ಬಿಎಸ್ ವಾಯ್ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಅಗ್ರಪೂಜೆ ಸಲ್ಲಿಸಿ, ವಿದ್ಯುಕ್ತ ಚಾಲನೆ ನೀಡಿದರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ …

Read More »

ರಾಜ್ಯಕ್ಕೆ ಅಗತ್ಯ ನೆರವಿನ ಭರವಸೆ ನೀಡಿದ ಮೋದಿ

ಬೆಂಗಳೂರು: ಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವ ಕರ್ನಾಟಕಕ್ಕೆ ಎಲ್ಲ ರೀತಿಯ ನೆರವನ್ನೂ ಕೇಂದ್ರ ಸರ್ಕಾರ ಒದಗಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಈ ಕುರಿತು ಶುಕ್ರವಾರ ಟ್ವೀಟ್‌ ಮಾಡಿರುವ ಅವರು, ಕರ್ನಾಟಕದ ವಿವಿಧ …

Read More »

ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ರದ್ದು!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಜೊತೆಗೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಕಾರಣ ಈ ಬಾರಿಯ ರಾಜ್ಯೋತ್ಸ ಪ್ರಶಸ್ತಿ ರದ್ದುಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಕೊರೊನಾ …

Read More »

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ

ಬೆಂಗಳೂರು: ನವರಾತ್ರಿ ಹಬ್ಬದ ಬೆನ್ನಲ್ಲೇ ರೈಲ್ವೆ ಪ್ರಯಾಣಿಕರಿಗೆ ಸಂತಸದ ಸುದ್ದಿ. ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಿಭಾಗ ಹೆಚ್ಚುವರಿ ಟಿಕೆಟ್ ಕಾಯ್ದಿರಿಸುವ ಕೇಂದ್ರಗಳನ್ನು ಆರಂಭಿಸಿದೆ. ಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರಕ್ಕೆ ಯೋಜನೆ ರೂಪಿಸಲಾಗಿದ್ದು, …

Read More »

ರಾಜ್ಯದ 5 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ಬೆಂಗಳೂರು: ಇಂದು ಕರ್ನಾಟಕದ ಐದು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. …

Read More »

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಕರ್ನಾಟಕ ಅರಣ್ಯ ಇಲಾಖೆಯು ಉದ್ಯೋಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ ಎ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು …

Read More »

`ಮಳೆ’ ಕುರಿತಂತೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಮಳೆ ಕುರಿತಂತೆ ಹವಾಮಾನ ಇಲಾಖೆಯು ಮಹತ್ವದ ಮಾಹಿತಿ ನೀಡಿದ್ದು, ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆ ಇಂದಿನಿಂದ ತುಸು ಬಿಡುವು …

Read More »

ವರುಣನ ಆರ್ಭಟಕ್ಕೆ ಬಾಳೆತೋಟ ಜಲಾವೃತ

ಧಾರವಾಡ : ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದ ಅಪಾರ ‌ಪ್ರಮಾಣ ಬೆಳೆಹಾನಿ ಸಂಭವಿಸಿದೆ. ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಹಳ್ಳಿ ಗ್ರಾಮದಲ್ಲಿ ಸುರಿದ ಮಳೆಯಿಂದ ಬಾಳೆ ತೋಟಕ್ಕೆ ನೀರು‌ ನುಗ್ಗಿ ಅಪಾರ ಪ್ರಮಾಣದ ಹಾನಿ …

Read More »

ಇಂದಿನಿಂದ ಅನ್ ಲಾಕ್ 5.0 : ಏನಿರುತ್ತೆ? ಏನಿರಲ್ಲ? ಇಲ್ಲಿದೆ ನೋಡಿ ಮಾಹಿತಿ

ನವದೆಹಲಿ : ಇಂದಿನಿಂದ ಅನ್ ಲಾಕ್ 5.0 ಜಾರಿಗೆ ಬರಲಿದ್ದು, ಶಾಲೆ, ಚಿತ್ರಮಂದಿರ, ಈಜುಕೊಳ ಹಾಗೂ ಮನರಂಜನಾ ಪಾರ್ಕ್ ಗೆ ಅನುಮತಿ ನೀಡಲಾಗಿದೆ. ದೇಶಾದ್ಯಂತ ಈಜುಕೊಳ, ಮನರಂಜನಾ ಉದ್ಯಾನವನಗಳು, ಶೈಕ್ಷಣಿಕ ಸಂಸ್ಥೆಗಳು, ಮಲ್ಟಿಪ್ಲೆಕ್ಸ್ ಗಳು, …

Read More »

ʼಇನ್ಫೋಸಿಸ್ʼ ಉದ್ಯೋಗಿಗಳಿಗೆ ಗುಡ್‌ ನ್ಯೂಸ್

ಬೆಂಗಳೂರು: ಜನವರಿ 1ರಿಂದ ಅನ್ವಯವಾಗುವಂತೆ ಎಲ್ಲಾ ಹಂತಗಳಲ್ಲಿ ವೇತನ ಹೆಚ್ಚಳ ಮತ್ತು ಬಡ್ತಿಗಳನ್ನ ಜಾರಿಗೆ ತರುವುದಾಗಿ ಇನ್ಫೋಸಿಸ್ ಪ್ರಕಟಿಸಿದೆ. Q2 ಗೆ ವಿಶೇಷ ಪ್ರೋತ್ಸಾಹಧನದ ಜೊತೆಗೆ 100% ವೇರಿಯೇಬಲ್ ಪೇ ಯನ್ನು ಸಹ ನೀಡುತ್ತಿರುವುದಾಗಿ …

Read More »

ಮಳಿ-ಚಳಿಗೂ ಜಗ್ಗದೆ ಉಪನ್ಯಾಸಕರ ಅಹೋರಾತ್ರಿ ಧರಣಿ

ಬೆಂಗಳೂರು: ನೇಮಕಾತಿಯ ಅಧಿಕೃತ ಆದೇಶ ಪ್ರತಿಗಾಗಿ ಪ್ರತಿಭಟನೆ ನಡೆಸುತ್ತಿರುವ ಪಿಯು ಉಪನ್ಯಾಸಕರ ಅಹೋರಾತ್ರಿ ಧರಣಿ ಎರಡನೇ ದಿನವೂ ಮುಂದುವರಿದಿದೆ. ಮೊನ್ನೆ ರಾತ್ರಿಯಿಂದಲೇ ಪ್ರತಿಭಟನೆ ಆರಂಭಿಸಿದ್ದು, ಅಲಾಟ್ ಆಗಿರುವ ಕಾಲೇಜುಗಳಿಗೆ ರಿಪೋರ್ಟ್ ಮಾಡಿಕೊಳ್ಳೋಕೆ ಅಧಿಕೃತ ಆದೇಶ …

Read More »

ಗ್ರಾಮ ಪಂಚಾಯಿತಿ’ ಚುನಾವಣೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಹತ್ವದ ಸೂಚನೆ

ಬೆಂಗಳೂರು : ಶೀಘ್ರದಲ್ಲೇ ‘ಗ್ರಾಮ ಪಂಚಾಯತಿ ಚುನಾವಣೆ’ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಚುನಾವಣಾ ಆಯೋಗ ಪತ್ರ ಬರೆದಿದೆ. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ …

Read More »

ಉತ್ತರ ಕರ್ನಾಟಕದಲ್ಲಿ ರೆಡ್ ಅಲರ್ಟ್​ ಘೋಷಣೆ

ಬೆಂಗಳೂರು: ಕರ್ನಾಟಕದ ಬಹುತೇಕ ಕಡೆ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳು, ಕೊಡಗು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಇಂದು ಮತ್ತು …

Read More »

ನಾನು ಅನುಭವಿಸಿದ್ದ ನೋವಿಗೆ ಇಂದು ಮುಕ್ತಿ ಸಿಕ್ಕಿದೆ: ಮುನಿರತ್ನ

ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪಿನಿಂದ ನನಗೆ ನ್ಯಾಯ ದೊರಕಿದೆ. 2018ರಿಂದ ಇಂದಿನವರೆಗೆ ನಾನು ಅನುಭವಿಸಿದ್ದ ನೋವಿಗೆ ಇಂದು ಮುಕ್ತಿ ಸಿಕ್ಕಿದೆ ಎಂದು ಮುನಿರತ್ನ ತಿಳಿಸಿದ್ದಾರೆ. ಚುನಾವಣೆ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಮುನಿರತ್ನ ವಿರುದ್ಧ ಸುಪ್ರೀಂ …

Read More »

ರಾಜ್ಯದ ‘ಪ್ರಾಥಮಿಕ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿ ಎಸ್ ಇ ಆರ್ ಟಿ)ಯಿಂದ ಮುಖಾಮುಖಿ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಆದ್ರೇ ಅಕ್ಟೋಬರ್ 30ರವರೆಗೆ ಪ್ರಾಥಮಿಕ ಹಾಗೂ …

Read More »

ಗ್ರಾಮ ಪಂಚಾಯಿತಿ ಚುನಾವಣೆಗೆ ವೇಳಾಪಟ್ಟಿ ರೆಡಿ

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ವೇಳಾಪಟ್ಟಿ ಸಿದ್ದಪಡಿಸಲಾಗಿದೆ. ಸಂಭಾವ್ಯ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗದಿಂದ ಹೈಕೋರ್ಟ್ ಗೆ ಸಲ್ಲಿಕೆ ಮಾಡಲಾಗಿದೆ. ಮುಚ್ಚಿದ ಲಕೋಟೆಯಲ್ಲಿ ಚುನಾವಣಾ ಆಯೋಗದ ವತಿಯಿಂದ ಹೈಕೋರ್ಟ್ ಗೆ ವೇಳಾಪಟ್ಟಿಯನ್ನು ಸಲ್ಲಿಕೆ …

Read More »

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆ ಇನ್ನಷ್ಟು …

Read More »

ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ ಗುಂಡೇಟು

ಬೆಂಗಳೂರು : 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. 4ವರ್ಷದ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಎಸಗಿದ್ದು, ಅತ್ಯಾಚಾರಕ್ಕೊಳಗಾದ ಬಾಲಕಿಯ ಸ್ಥಿತಿ ಗಂಭೀರವಾಗಿದ್ದು, …

Read More »

ಬಿಎಸ್‌ವೈ ಸಂಪುಟದಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಬ್ಬರು ಸಚಿವರ ಖಾತೆ ಬದಲಾವಣೆಗೆ ಮುಂದಾಗಿದ್ದಾರೆ. ಸಚಿವರಾದ ಡಾ.ಕೆ. ಸುಧಾಕರ್ ಹಾಗೂ ಬಿ. ಶ್ರೀರಾಮುಲು ಅವರ ಖಾತೆಯನ್ನು ಬದಲಿಸಲು ಬಿಎಸ್‌ವೈ ತೀರ್ಮಾನಿಸಿದ್ದಾರೆ. ಡಾಕ್ಟರ್ ಆಗಿರುವ ವೈದ್ಯಕೀಯ ಶಿಕ್ಷಣ …

Read More »

ಬೆಳ್ಳಂ ಬೆಳ್ಳಗೆ ರೈಲ್ವೆ ಸ್ಟೇಷನ್ ಕಡೆ ಏನಾಯ್ತು : ವಿಡಿಯೋ ನೋಡಿ ನೀವು ಜಾಗೃತರಾಗಿ

ಧಾರವಾಡ :ಕೋವಿಡ್-19 ಮಹಾಮಾರಿ ಸೋಂಕು ಪ್ರಕರಣಗಳು ಜಿಲ್ಲೆಯಾದ್ಯಂತ ಹೆಚ್ಚಳ ಹಿನ್ನೆಲೆ ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಬಕಾರಿ ಇಲಾಖೆಗಳಿಂದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದು,ಇಂದು ಹುಬ್ಬಳ್ಳಿಯ ರೈಲ್ವೆ ನಿಲ್ದಾಣ ಬಳಿ ಉದ್ಯೋಗ …

Read More »

ಚೀನಾ ಗಡಿಯಲ್ಲಿ ಯೋಧ ಈರಯ್ಯ ಪೂಜಾರನ ಸ್ಟೇಟಸ್‌ ಮತ್ತು ಡಿಪಿಯಲ್ಲಿ ಫುಲ್ ಮಿಚಿಂಗ್

ಧಾರವಾಡ: ಚೀನಾ ಮತ್ತು ಭಾರತದ ಮಧ್ಯೆ ಕಳೆದ ಕೆಲವು ತಿಂಗಳಿಂದ ಗಡಿಯಲ್ಲಿ ಸದಾ ತಂಟೆ ತಕರಾರು ನಡೆದೇ ಇದೆ. ಅಲ್ಲಿ ಭಾರತೀಯ ಯೋಧರು ಅನೇಕ ಬಾರಿ ಸಂಕಷ್ಟಗಳನ್ನು ಎದುರಿಸಿದ್ದು ಉಂಟು. ಚೀನಾದ ಗಡಿಯಲ್ಲಿ ದೇಶ …

Read More »

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ! ಯಾವ್ಯಾವ ಭಾಗದಲ್ಲಿ? ಇಲ್ಲಿದೆ ಮಾಹಿತಿ.

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇದೇ ಪರಿಸ್ಥಿತಿ ಇನ್ನೂ ನಾಲ್ಕು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ …

Read More »

ಜಿಪಂ ಸಿಇಓ ಡಾ.ಸುಶೀಲಾ ಬಿ. ಅಧಿಕಾರ ಸ್ವೀಕಾರ

ಧಾರವಾಡ: ಇಲ್ಲಿನ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಸುಶೀಲಾ ಬಿ. ನಿನ್ನೆ ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿಂದ ವರ್ಗಾವಣೆಗೊಂಡಿರುವ ಡಾ.ಬಿ.ಸಿ.ಸತೀಶ ಅವರು ಅಧಿಕಾರ ಹಸ್ತಾಂತರಿಸಿದ್ದಾರೆ. ಹೈದರಾಬಾದಿನ ಗಾಂಧೀ ಮೆಡಿಕಲ್ ಕಾಲೇಜಿನಿಂದ ವೈದ್ಯಕೀಯ …

Read More »

ರಾಜ್ಯದ ವಿವಿಧೆಡೆ ನಾಲ್ಕು ದಿನ ಭಾರಿ ಮಳೆ

ಬೆಂಗಳೂರು: ‘ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಅ.10ರಿಂದ 13ರವರೆಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು. ‘ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, …

Read More »

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 1776.65 ಕೋಟಿ ರೂ. ಸರಕು ಸೇವಾ ತೆರಿಗೆ ನಷ್ಟ ಪರಿಹಾರ ಬಿಡುಗಡೆ ಮಾಡಿದೆ. ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವ ಬಸವರಾಜಬೊಮ್ಮಾಯಿ, …

Read More »

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಮೇಘನಾ ರಾಜ್!

ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾಗಿರುವ ನಟ ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಅವರು ಅಭಿಮಾನಿಗಳು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಮೇಘನಾ ಅವರ ಸೀಮಂತ ಕಾರ್ಯ ನಡೆದಿದೆ. …

Read More »

ತಂಬಾಕು ನಿಷೇಧದ ಕುರಿತಂತೆ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ

ಬೆಂಗಳೂರು : ರಾಜ್ಯ ಸರ್ಕಾರವು ತಂಬಾಕು ನಿಷೇಧದ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದ್ದು, ವಾರದೊಳಗೆ ತಂಬಾಕು ಉತ್ಪನ್ನಗಳ ನಿಷೇಧದ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವುದಾಗಿ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ. …

Read More »

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅ.11 …

Read More »

ರಾಜ್ಯದಲ್ಲಿ ಶಾಲೆ ಆರಂಭದ ಚರ್ಚೆ ಹೊತ್ತಲ್ಲೇ ಬಿಗ್ ಶಾಕ್

ಬೆಂಗಳೂರು : ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಕುರಿತಂತೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಬಿಗ್ ಶಾಕ್ ಎದುರಾಗಿದ್ದು, ವಿದ್ಯಾಗಮ ಯೋಜನೆಯಡಿ ವಠಾರ ಶಾಲೆಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕರೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಬಳಿಕ ನಾಲ್ಕು …

Read More »

ಮೈಸೂರು ಡಿಸಿ ದಿಢೀರ್ ವರ್ಗ : ಅ.14ಕ್ಕೆ ವಿಚಾ​ರ​ಣೆ

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ಅವಧಿ ಪೂರ್ವ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಬಿ. ಶರತ್‌ ಸಲ್ಲಿಸಿರು​ವ ಅರ್ಜಿ ಕುರಿತು ವಾದ ಮಂಡಿಸಲು ಸರ್ಕಾರ ಕಾಲಾವಕಾಶ ಕೋರಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ …

Read More »

ಚಿಕಿತ್ಸೆಗೆ ಹಣವಿಲ್ಲದೆ ಬಹುಭಾಷಾ ನಟ ಪರದಾಟ

ಬೆಂಗಳೂರು: ಬಹುಭಾಷಾ ನಟ ವಿಶ್ವನಾಥ್​ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗೂ ಹಣವಿಲ್ಲದೇ ಪರದಾಡುತ್ತಿದ್ದಾರೆ. ಮೇರುನಟ ಡಾ.ರಾಜ್​​ಕುಮಾರ್ ಹಾಗೂ ಪುನೀತ್​ ರಾಜ್​ಕುಮಾರ್​ ಜೊತೆ ನಟಿಸಿದ್ದ ವಿಶ್ವನಾಥ್,​ ಕಾಲಿನ ಗ್ಯಾಂಗ್ರಿನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ 15 ದಿನಗಳಿಂದ ಬೆಂಗಳೂರಿನ …

Read More »

ರೈತ ಸಮುದಾಯಕ್ಕೆ ಶಾಕಿಂಗ್ ನ್ಯೂಸ್

ಬೆಂಗಳೂರು : ರಾಜ್ಯದ ರೈತರಿಗೆ ಗಣಕೀಕೃತ ಹಕ್ಕು ಬದಲಾವಣೆ ಪಹಣಿಗಳನ್ನು ಒದಗಿಸುವಂತ ಶುಲ್ಕದಲ್ಲಿ ಕಂದಾಯ ಇಲಾಖೆ ಏರಿಕೆ ಮಾಡಿದ್ದು, ಈ ಮೊದಲು ಮ್ಯುಟೇಶನ್ ಸ್ಥಿತಿಯ ವಿವರದ ಪ್ರತಿ ಪಡೆಯಲು ಇದ್ದಂತ ರೂ.15 ಶುಲ್ಕವನ್ನು ರೂ.25ಕ್ಕೆ …

Read More »

ರಾಜ್ಯ ಸರ್ಕಾರದಿಂದ ಪ.ಪೂರ್ವ ಕಾಲೇಜು ಉಪನ್ಯಾಸಕರಿಗೆ `ಬಂಪರ್’ ಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 306 ಉಪನ್ಯಾಸಕರಿಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ನೀಡಲಾಗಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯ 28 …

Read More »

ಕೇಂದ್ರ ಸಚಿವ ‘ಪ್ರಹ್ಲಾದ್ ಜೋಶಿ’ಗೆ ಕೊರೋನಾ ಪಾಸಿಟಿವ್

ಬೆಂಗಳೂರು : ಸಚಿವ ಎಸ್ ಸುರೇಶ್ ಕುಮಾರ್, ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ನಂತ್ರ, ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ …

Read More »

ಮುನಿರತ್ನಗೆ ಅನ್ಯಾಯ ಆಗಲ್ಲ: ಆರ್.ಅಶೋಕ

ಬೆಂಗಳೂರು: ‘ಅನರ್ಹ ಶಾಸಕ ಮುನಿರತ್ನ ಅವರಿಗೆ ಅನ್ಯಾಯ ಆಗುವುದಿಲ್ಲ. ಅವರಿಗೆ ಟಿಕೆಟ್‌ ನೀಡುವ ಬಗ್ಗೆ ಪಕ್ಷದ ವರಿಷ್ಠರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ’ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ …

Read More »

ಬಸ್ ಪ್ರಯಾಣಿಕರಿಗೆ ಮತ್ತೊಂದು ʼಗುಡ್ ನ್ಯೂಸ್ʼ

ಬೆಂಗಳೂರು: ಲಾಕ್ ಡೌನ್ ಸಡಿಲಿಕೆಯಾದ ನಂತರ ಕೆಎಸ್ಸಾರ್ಟಿಸಿ ಬಸ್ ಸಂಚಾರ ಪುನಾರಂಭವಾಗಿದೆ. 5 ರಾಜ್ಯಗಳಿಗೆ ಸೇವೆ ಆರಂಭಿಸಲಾಗಿದ್ದು, ಪ್ರತಿದಿನ 300 ಬಸ್ ಸಂಚರಿಸುತ್ತಿವೆ. ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ, ತೆಲಂಗಾಣ ಮತ್ತು ಕೇರಳ ರಾಜ್ಯಗಳಿಗೆ ಕೆಎಸ್‌ಆರ್ಟಿಸಿ …

Read More »

ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಜಿ.ಟಿ. ದೇವೇಗೌಡ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಜಿ.ಟಿ. ದೇವೇಗೌಡ ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿದ ಜಿ.ಟಿ. ದೇವೇಗೌಡ ಡಿಕೆಶಿ ಜೊತೆಗೆ ಮಾತುಕತೆ …

Read More »

ಕೊರೊನಾ ಪರೀಕ್ಷೆಗೆ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸರ್ಕಾರದಿಂದ ಗುರುತಿಸಲ್ಪಡುವ ವ್ಯಕ್ತಿ ಕೊರೊನಾ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ 50 ಸಾವಿರ ರೂ. ವರೆಗೆ ದಂಡ ಹಾಗೂ 6 ತಿಂಗಳಿಂದ …

Read More »

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅರೆಸ್ಟ್

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ದಾಳಿ ಮಾಡಿತ್ತು. ಹೆಚ್ಚಿನ ವಿಚಾರಣೆ ಹಿನ್ನೆಲೆ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ …

Read More »

ಡ್ರಗ್ಸ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ …

Read More »

BSY ವಿರುದ್ದ ಡಿಕೆಶಿ ಆರೋಪ

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸಿಬಿಐ ದಾಳಿಗೆ ಕಾರಣ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇರ ಆರೋಪ ಮಾಡಿದ್ದಾರೆ. ಅಲ್ಲದೆ 14 ಕಡೆ 140 ಜನರಿಗೆ ತೊಂದರೆ ಕೊಡಲಾಗ್ತಿದೆ. ನಾವು ಯಾವುದಕ್ಕೂ …

Read More »

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ನಾಗೇಶ್ ಬಾಬು ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ. 1957ರಲ್ಲಿ ಸಹಾಯಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಾಗೇಶ್ ಬಾಬು 1970ರಲ್ಲಿ ‘ಅನಿರೀಕ್ಷಿತ’ ಎಂಬ ಚಿತ್ರದ ಮೂಲಕ ಪೂರ್ಣಪ್ರಮಾಣದಲ್ಲಿ ನಿರ್ದೇಶಕರಾಗಿ …

Read More »

ಮಾಸ್ಕ್ ಧರಿಸದವರಿಗೆ ಕೊರೊನಾ ತಪಾಸಣೆ, ದಂಡ : ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ

ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸಲು ಪ್ರತಿಯೊಬ್ಬ ಸಾರ್ವಜನಿಕರು ಮಾಸ್ಕ್ ಧರಿಸುವುದು, ಶಾರೀರಿಕ ಅಂತರ ಕಾಪಾಡಿಕೊಳ್ಳುವುದು, ಸಾಬೂನಿನಿಂದ ಕೈತೊಳೆಯುವುದು ಸೇರಿದಂತೆ ಮುಂತಾದ ಕೊರೊನಾ ತಡೆಗಟ್ಟುವ ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ …

Read More »

ಅಕ್ರಮ ಆಸ್ತಿ ಗಳಿಕೆ ಆರೋಪ: ಡಿಕೆಶಿ ವಿರುದ್ಧ CBI ‘ಎಫ್‌ಐಆರ್’ ದಾಖಲು

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಿಬಿಐ, ಎಫ್‌ಐಆರ್ ದಾಖಲಿಸಿದೆ. ಕಳೆದ 5 ವರ್ಷದ ಅವಧಿಯಲ್ಲಿ ಡಿಕೆಶಿ ಅವರ ಆದಾಯ 33.92 ಕೋಟಿ ರೂಪಾಯಿಯಿಂದ …

Read More »

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಕೊಡುಗೆ ನೀಡಲು ಸರ್ಕಾರ ಮುಂದಾಗಿದೆ. ಆನ್ಲೈನ್ ನಲ್ಲಿ ಎಲ್ಲಾ ಸೇವೆಗಳನ್ನು ನೀಡಲು ಸಾಫ್ಟ್ ವೇರ್ ಸಿದ್ಧಪಡಿಸಲಾಗುತ್ತಿದೆ. ಸೇವಾವಧಿ, ನೌಕರರ ವಾರ್ಷಿಕ ಕಾರ್ಯನಿರ್ವಹಣಾ ವರದಿ, ಮುಂಬಡ್ತಿ, ವೇತನ ಬಡ್ತಿ, …

Read More »

ಗೌಪ್ಯತೆ ಕಾಯ್ದುಕೊಂಡ ಸಿಬಿಐನಿಂದ ಡಿಕೆ ಬ್ರದರ್ಸ್ ಗೆ ಬಿಗ್ ಶಾಕ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸೇರಿದ 15 ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರ, ಕನಕಪುರ ತಾಲ್ಲೂಕಿನ ದೊಡ್ಡಆಲಹಳ್ಳಿ ನಿವಾಸ ಸೇರಿದಂತೆ ಡಿ.ಕೆ. ಶಿವಕುಮಾರ್ …

Read More »

ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಡಿ.ಕೆ. ಶಿವಕುಮಾರ್ ಗೆ ಇದೀಗ ಸಿಬಿಐ ಕಂಟಕ ಶುರುವಾಗಿದೆ. ಬೆಳ್ಳಂಬೆಳಗ್ಗೆ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ಮನೆ ಮೇಲೆ …

Read More »

ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು : ಕೊರೊನಾ ವೈರಸ್ ಬಿಕ್ಕಟ್ಟಿನ ನಡುವೆ ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು , ಈರುಳ್ಳಿ , ಕ್ಯಾರೆಟ್, ಬೆಂಡೆಕಾಯಿ ಸೇರಿದಂತೆ ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ . ಭಾರೀ ಮಳೆಯಿಂದಾಗಿ ಬೆಳೆ ನಾಶ …

Read More »

ಸಚಿವ ಸ್ಥಾನಕ್ಕೆ ಸಿ.ಟಿ. ರವಿ ರಾಜೀನಾಮೆ

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಿ.ಟಿ. ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ರಾಜೀನಾಮೆಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಇನ್ನೂ ಅಂಗೀಕರಿಸಿಲ್ಲ ಎನ್ನಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ …

Read More »

ಇಂದು ರಾಜ್ಯದಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

ಬೆಂಗಳೂರು : ಇಂದು ರಾಜ್ಯದ 604 ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಯಲಿದ್ದು, ಈ ಬಾರಿ ಪತ್ರಿಕೆ -1 ಕ್ಕೆ 74,977 ಮತ್ತು ಪತ್ರಿಕೆ-2 ಕ್ಕೆ 1,69,716 ಸೇರಿ ಒಟ್ಟುಉ 2,44,693 …

Read More »

ಅನ್ನದಾತ ರೈತರಿಗೆ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಸ್ಥಗಿತಗೊಳಿಸುವುದಿಲ್ಲ. ದೇಶಾದ್ಯಂತ ಕನಿಷ್ಠ ಬೆಂಬಲ ಬೆಲೆ ಮುಂದುವರೆಯಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ. ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ …

Read More »

ಪೊಲೀಸರಿಂದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಶಕ್ಕೆ

ಬೆಂಗಳೂರು : ಯುಪಿಯಲ್ಲಿನ ಘಟನೆ ಖಂಡಿಸಿ, ಅಹೋರಾತ್ರಿ ಧರಣಿ ನಿರತರಾಗಿದ್ದಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಯುಪಿಯಲ್ಲಿ ರಾಹುಲ್ ಗಾಂಧಿಯವರನ್ನು ನಡೆಸಿಕೊಂಡ ಪೊಲೀಸರ ನಡೆಯನ್ನು …

Read More »

ರಾಹುಲ್ ರನ್ನು ಬಂಧಿಸಿದ ಉತ್ತರ ಪ್ರದೇಶದ ಪೊಲೀಸರ ಕ್ರಮ ಸರಿಯಲ್ಲ: ದೇವೇಗೌಡ

ಬೆಂಗಳೂರು: ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಉತ್ತರ ಪ್ರದೇಶದ ಹತ್ರಾಸ್‍ಗೆ ತೆರಳುತ್ತಿದ್ದ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರನ್ನು ತಡೆದು, ಬಂಧಿಸಿದ ಉತ್ತರ ಪ್ರದೇಶದ ಪೊಲೀಸರ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿರುವ …

Read More »

ರಾಜ್ಯ ಸರ್ಕಾರದಿಂದ ಬಸ್ ಪ್ರಯಾಣಿಕರಿಗೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಮತ್ತೆ ಹಳೆಯ ನಿಯಮಗಳನ್ನು ಜಾರಿಗೆ ತಂದಿದೆ. ರಾಜ್ಯ ಸರ್ಕಾರವು ಬಸ್ ಗಳಲ್ಲಿ ಶೇ. …

Read More »

ರೈತ ಬೆಳೆ ಸಮೀಕ್ಷೆ ಆಯಪ್ ಯಶಸ್ವಿ

ಬೆಂಗಳೂರು: “ನನ್ನ ಬೆಳೆ ನನ್ನ ಹಕ್ಕು”ಬೆಳೆ ಸಮೀಕ್ಷೆ ಆಯಪ್ ಸಮೀಕ್ಷೆ ಸೆ.23 ಕ್ಕೆ ಅಂತ್ಯಗೊಂಡಿದ್ದು, ಯಶಸ್ವಿಯಾಗಿದೆ. ಪ್ರಾಯೋಗಿಕ ಹಂತದಲ್ಲಿಯೇ ಶೇ.88 ಕ್ಕೂ ಹೆಚ್ಚಿನ ಪ್ರಗತಿ ಸಾಧಿಸಿದೆ. ರೈತರೇ ಮೊಬೈಲ್ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಈ …

Read More »

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗುಡ್ ನ್ಯೂಸ್

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಕೊರೋನಾ ಕರ್ತವ್ಯ ನಿರ್ವಹಿಸುತ್ತಿರುವ ಅನೇಕ ವಾರಿಯರ್ಸ್ ಗಳಿಗೆ ರಾಜ್ಯ ಸರ್ಕಾರ ನಿಧನರಾದರೇ ವಿಮಾ ಪರಿಹಾರ ಮೊತ್ತವನ್ನು ಘೋಷಿಸಿದೆ. ಇದೀಗ ಕೊರೋನಾ ವಾರಿಯರ್ಸ್ ಗಳಲಾಗಿ ಕಾರ್ಯನಿರ್ವಹಿಸುತ್ತಿರುವಂತ ರಾಜ್ಯದ ಎಲ್ಲಾ ಅಂಗನವಾಡಿ …

Read More »

ರೈತ ಸಮುದಾಯಕ್ಕೆ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಸಾಲ ಮನ್ನಾ ಗೊಂದಲ ಇತ್ಯರ್ಥಪಡಿಸುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಗೆ ಸಚಿವರನ್ನು ಕರೆಸಿಕೊಂಡ ಸ್ಪೀಕರ್, ತಾಂತ್ರಿಕ ಕಾರಣಗಳಿಂದ …

Read More »

ಇನ್ಮುಂದೆ ಮಾಸ್ಕ್ ಹಾಕದಿದ್ದರೆ ಹುಷಾರ್!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮಾಡದೆ ನಿರ್ಲಕ್ಷ್ಯ ತೋರುತ್ತಿರುವವರ ವಿರುದ್ಧ ದಂಡ …

Read More »

ವಿಧಾನ ಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಚುನಾವಣಾ ಆಯೋಗ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ. ವಿಧಾನಪರಿಷತ್ ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ …

Read More »

ಕೊರೋನಾ ಮಧ್ಯೆ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ

ಬೆಂಗಳೂರು : ರಾಜ್ಯದಲ್ಲಿನ ಸೋಮವಾರದ ಕೊರೊನಾ ಬುಲೆಟಿನ್​ ಪ್ರಕಾರ ಕಳೆದೆರಡು ದಿನಗಳಿಗಿಂತ ಕಡಿಮೆ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸಾವಿನ ಸಂಖ್ಯೆ ಕೂಡ ತಗ್ಗಿದೆ. ಹೌದು, ಇಂದು ಸೋಮವಾರ ರಾಜ್ಯದಲ್ಲಿ ಇಂದು 6892 ಮಂದಿಗೆ ಕೊರೊನಾ …

Read More »

ಖಾಸಗಿ ವಾಹಿನಿ ‘ಪವರ್ ಟಿ.ವಿ’ MD ಮನೆ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ‘ಟೆಂಡರ್ ಕೊಡಿಸುವ ಆಮಿಷವೊಡ್ಡಿ ಹಣ ಸುಲಿಗೆ ಮಾಡಿ ವಂಚಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇಲೆ ‘ಪವರ್ ಟಿ.ವಿ’ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ರಾಕೇಶ್‌ ಶೆಟ್ಟಿ ಹಾಗೂ ಇತರರ ವಿರುದ್ಧ …

Read More »

ಶಾಲಾ-ಕಾಲೇಜುಗಳ ಪ್ರಾರಂಭ ಕುರಿತು ಮಹತ್ವದ ಮಾಹಿತಿ..!

ಬೆಂಗಳೂರು: ಕೊರೊನಾ ಲಾಕ್ ಡೌನ್ ಕಾರದಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳು ಹಲವು ರಾಜ್ಯಗಳಲ್ಲಿ ಪ್ರಾರಂಭವಾಗಿದೆ. ಆದ್ರೆ, ಕರ್ನಾಟದಲ್ಲಿ ಈ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ …

Read More »

ರಾಜಧಾನಿಯಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದ ರೈತರ ಪ್ರತಿಭಟನೆ

ಬೆಂಗಳೂರು; ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆಗಳು ಬೆಂಗಳೂರಿನಲ್ಲಿ ಕಾವೇರಿದ್ದು, ರಾಜಧಾನಿಯ ವಿವಿಧ ಭಾಗಗಳಲ್ಲಿ ರಸ್ತೆಗಿಳಿದ ವಿವಿಧ ಸಂಘಟನೆಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. …

Read More »

ಕನ್ನಡದ ಹಿರಿಯ ಸಾಹಿತಿ ‘ಜಿ.ಎಸ್.ಆಮೂರ’ ವಿಧಿವಶ

ಧಾರವಾಡ : ಕನ್ನಡದ ಹಿರಿಯ ಖ್ಯಾತ ಸಾಹಿತಿ ಜಿ.ಎಸ್.ಆಮೂರ ಅವರು ಇಂದು ಮುಂಜಾನೆ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಜಿ.ಎಸ್.ಆಮೂರ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು …

Read More »

ಇಂದು ಕರ್ನಾಟಕ ಬಂದ್​: ಭಾರೀ ಬೆಂಬಲ ನಿರೀಕ್ಷೆ: ಏನಿರುತ್ತೆ, ಏನಿರಲ್ಲ?;

ಬೆಂಗಳೂರು: ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಹಾಗೂ ಕಾಯ್ದೆಗಳನ್ನ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಸೆ. 28ರಂದು ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಹೀಗಾಗಿ, ಇಂದು ಕೆಲ ಸೇವೆಗಳಲ್ಲಿ ವ್ಯತ್ಯಾಸ ಆಗಲಿದೆ. ಹಾಗಿದ್ದರೆ, …

Read More »

ನಾಳೆ ಕರ್ನಾಟಕ ಬಂದ್​: ಸಿಲಿಕಾನ್​ ಸಿಟಿ ಸುತ್ತ ಮುತ್ತ ಬಿಗಿ ಬಂದೋಬಸ್ತ್​

ಬೆಂಗಳೂರು: ರೈತ ಸಂಘಟನೆಗಳು ನಾಳೆ ಕರ್ನಾಟಕ ಬಂದ್​​ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್​ ಏರ್ಪಡಿಸಲಾಗ್ತಿದೆ. ಟೌನ್​ ಹಾಲ್, ಮೆಜೆಸ್ಟಿಕ್, ಫ್ರೀಡಂ ಪಾರ್ಕ್, ತುಮಕೂರು ರಸ್ತೆ, ಮಾಗಡಿ ರಸ್ತೆ, ವಿಧಾನಸೌಧ, ಮೈಸೂರ್​ …

Read More »

ರಾಜ್ಯ ಸರ್ಕಾರದಿಂದ ಅನುದಾನ ರಹಿತ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಕೊರೊನಾದಿಂದ ಸಂಕಷ್ಟದಲ್ಲಿರುವ ಅನುದಾನ ರಹಿತ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅನುದಾನ ರಹಿತ ಶಿಕ್ಷಕರಿಗೆ ಶೀಘ್ರವೇ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ಭರವಸೆ ನೀಡಿದ್ದಾರೆ. ಕರ್ನಾಟಕ …

Read More »

ರಾಜ್ಯದಲ್ಲಿ ಇಂದು ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದ್ದು, ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ …

Read More »

ರಾಜ್ಯ ಸರ್ಕಾರದಿಂದ `ಶುಶ್ರೂಷಕಿಯರಿಗೆ’ ಶುಭಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ಶುಶ್ರೂಷಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ಆರೋಗ್ಯ ಮಾದರಿಯ ಕೇಂದ್ರಗಳಲ್ಲಿ ವೈಯಕ್ತಿಕ ಸುರಕ್ಷಾ ಸಾಧನೆ ಕಿಟ್ ಧರಿಸಿ ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕರಿಗೆ ಮಾಸಿಕ 5 …

Read More »

ಎಸ್ ಪಿಬಿ ನೆನೆದು ಬಾವುಕರಾದ ಗಾಯಕಿ ಅರ್ಚನಾ ಉಡುಪ ಕಣ್ಣೀರು

ಬೆಂಗಳೂರು: ಗಾನ ಗಂಧರ್ವ ಎಸ್​​.ಪಿ ಬಾಲಸುಬ್ರಮಣ್ಯಂ ಇಂಧು ವಿಧಿವಶರಾಗಿದ್ದಾರೆ. ಗಾಯಕಿ ಅರ್ಚನಾ ಉಡುಪ, ಎಸ್​ಪಿಬಿ ಅವರನ್ನ ನೆನೆದು ಕಣ್ಣೀರು ಹಾಕಿದ್ದಾರೆ. ನನ್ನನ್ನು ಮಗಳೇ ಮಗಳೇ ಅಂತ ಕರೆಯುತ್ತಿದ್ದವರು ಇಂದು ಇಲ್ಲ. ಇದು ನನಗೆ ಪರ್ಸನಲ್ …

Read More »

ಗಾನಯೋಗಿಯ ನಿಧನಕ್ಕೆ ಸಂತಾಪ ಸೂಚಿಸಿದ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್

ಬೆಂಗಳೂರು : ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. ‘ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು …

Read More »

ಪರಿಹಾರ ಸಿಗದವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ಪರಿಹಾರ ಪಡೆಯಲು ಸಾಧ್ಯವಾಗದ ಆಟೋ, ಟ್ಯಾಕ್ಸಿ ಚಾಲಕರಿಗೆ ಮತ್ತೊಮ್ಮೆ ಪರಿಹಾರ ಪಡೆಯಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ. ಸಂಕಷ್ಟದಲ್ಲಿದ್ದ ಆಟೋ, ಟ್ಯಾಕ್ಸಿ ಚಾಲಕರಿಗೆ ಸರ್ಕಾರದಿಂದ …

Read More »

ಆಟೋ-ಟ್ಯಾಕ್ಸಿ’ ಚಾಲಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಆಟೋ-ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಸರ್ಕಾರದ 5 ಸಾವಿರ ರೂ. ಪರಿಹಾರ ಧನಕ್ಕಾಗಿ ಮತ್ತೊಮ್ಮೆ ಅವಕಾಶ ಕಲ್ಪಿಸಲು ಮುಂದಾಗಿದೆ. ರಾಜ್ಯ ಸರ್ಕಾರವು …

Read More »

ಕೃಷಿ ಮಸೂದೆ ವಿರೋಧಿಸಿ ಇಂದು ಭಾರತ್​ ಬಂದ್

ಬೆಂಗಳೂರು: ಸಂಸತ್​​ನಲ್ಲಿ ಅಂಗೀಕಾರವಾಗಿರೋ ಮೂರು ಕೃಷಿ ಮಸೂದೆಗಳನ್ನ ವಿರೋಧಿಸಿ ರೈತ ಸಂಘಟನೆಗಳು ಇಂದು ಭಾರತ್​ ಬಂದ್​ಗೆ ಕರೆ ನೀಡಿವೆ. 31 ಸಂಘಟನೆಗಳು ಬಂದ್​ಗೆ ಬೆಂಬಲ ನೀಡಿವೆ. ಪಂಜಾಬ್​​ನಲ್ಲಿ ಸಂಪೂರ್ಣ ಬಂದ್​ ಆಚರಿಸಲು ನಿರ್ಧರಿಸಲಾಗಿದೆ. ಕೃಷಿ …

Read More »

ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ : ಸಚಿವ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆಯ ಬಗ್ಗೆ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ …

Read More »

ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸಲು ಆಂಧ್ರಪ್ರದೇಶ ಮಾದರಿಯನ್ನು ರಾಜ್ಯದಲ್ಲಿ ಅಳವಡಿಸಲು ಚಿಂತಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಮಾಧುಸ್ವಾಮಿ, ಸಿ …

Read More »

ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್

ಬೆಂಗಳೂರು : ಸಮಾನ ವೇತನ, ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು …

Read More »

ವಾಹನ ಸವಾರರಿಗೆ ಗುಡ್ ನ್ಯೂಸ್

ಬೆಂಗಳೂರು : ವಾಹನ ಸವಾರರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಡೀಸೆಲ್ ದರ ಇಂದು ಮತ್ತೆ 14 ಪೈಸೆ ಇಳಿಕೆಯಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಡೀಸೆಲ್ ಬೆಲೆ 75.50 ರೂ. ಇದೆ. ಪೆಟ್ರೋಲ್ ಬೆಲೆಯಲ್ಲೂ ಇಳಿಕೆ ಕಂಡಿದ್ದು, …

Read More »

ಇಂದು ಏಳು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ‘ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆ. 23ರಂದು ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. …

Read More »

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಉಪನ್ಯಾಸಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಉಪನ್ಯಾಸಕರಿಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ್ ಮಹತ್ವದ ಮಾಹಿತಿ ನೀಡಿದ್ದು, ಉಪನ್ಯಾಸಕರ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ. ಸರ್ಕಾರಿ ಪ್ರಥಮ …

Read More »

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮಹತ್ವದ ಹುದ್ದೆ ನೀಡಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆದೇಶ

ಬೆಂಗಳೂರು: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ, ರಾಜ್ಯ ಮಹಿಳಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಕುರಿತು ಮಂಗಳವಾರ …

Read More »

14 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಸೆ.22ರಿಂದ 24ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ …

Read More »

ಸೆ.25ರ ಶುಕ್ರವಾರದಂದು ‘ಕರ್ನಾಟಕ ಬಂದ್’ ?

ಬೆಂಗಳೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಮಸೂಧೆಗಳನ್ನು ವಿರುದ್ಧ ರೈತರ ಸಂಘಗಳು ಸಿಡಿದೆದ್ದಿವೆ. ಸರ್ಕಾರದಗಳ ರೈತವಿರೋಧಿ ಮಸೂಧೆ ವಿರೋಧಿಸಿ, ಇದೇ ಸೆಪ್ಟೆಂಬರ್ 25ರ ಶುಕ್ರವಾರದಂದು ಕರ್ನಾಟಕ ಬಂದ್ ಗೆ ರೈತ …

Read More »

ವಾಲ್ಮೀಕಿ ಸಮುದಾಯಕ್ಕೆ ಸಿಎಂ ಬಿಎಸ್ ವೈ ಯಿಂದ ಶುಭಸುದ್ದಿ

ಬೆಂಗಳೂರು : ವಾಲ್ಮೀಕಿ ಸಮುದಾಯಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ …

Read More »

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಖಾಸಗಿ ಶಾಲೆಗಳು ಗರಂ

ಬೆಂಗಳೂರು: ಇಂದಿನಿಂದ ಕೇಂದ್ರ ಸರ್ಕಾರ 9 ರಿಂದ 12ನೆ ತರಗತಿಗಳನ್ನು ಆರಂಭಿಸಲು ಸೂಚನೆ ನೀಡಿದ ಹೊರತಾಗಿಯೂ ವಿದ್ಯಾರ್ಥಿಗಳನ್ನು ಶಾಲೆಯಿಂದ ದೂರ ಇಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಖಾಸಗಿ ಶಾಲೆಗಳು ವ್ಯಾಪಕ ವಿರೋಧ ವ್ಯಕ್ಯಪಡಿಸಿವೆ. ಈ …

Read More »

ಗ್ರಾಮೀಣ ಜನತೆಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ವಿತರಿಸುವ ಅಧಿಕಾರವನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಿ ರಾಜ್ಯ …

Read More »

ಗುತ್ತಿಗೆ ಆಧಾರದ NHM ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ದಡಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 14,252 ವಿವಿಧ ಹುದ್ದೆಗಳಿಗೆ ವಿಶೇಷ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರ ಆದೇಶಿಸಿದೆ. …

Read More »

ಅಧಿವೇಶನ ಮೊಟಕು : ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ವಿರೋಧ

ಬೆಂಗಳೂರು:೬ ಕೊರೊನಾ ಕಾರಣ ನೀಡಿ ಸದನವನ್ನು ಮೂರು ದಿನಗಳಿಗೆ ಮೊಟಕುಗೊಳಿಸುವ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ನಿಗದಿಯಂತೆ ಅಧಿವೇಶನ ನಡೆಯಬೇಕು. ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ದೊರೆಯಬೇಕು ಎಂದು ಕಾಂಗ್ರೆಸ್, …

Read More »

ಸರ್ಕಾರದ ವಿರುದ್ಧ ಅನ್ನದಾತರ ಪ್ರತಿಭಟನೆ

ಬೆಂಗಳೂರು: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾನಿರತ ರೈತರೊಬ್ಬರು ಅಸ್ವಸ್ಥರಾಗಿ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಭೂ …

Read More »

ವಿಧಾನಸೌಧದಲ್ಲಿ ಮಾರಾಮಾರಿಗೆ ಮುಂದಾದ ಬಿಜೆಪಿ ನಾಯಕರು

ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರ ಒಳಜಗಳ ಇಂದು ವಿಧಾನಸೌಧದಲ್ಲೇ ಸ್ಪೋಟವಾಗಿದೆ. ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಎದುರುಗಡೆಯೇ ಬಿಜೆಪಿ ನಾಯಕರ ಗಲಾಟೆ ಮಾಡಿಕೊಂಡ ಪ್ರಸಂಗ ನಡೆದಿದೆ. ಕಡೂರು ಶಾಸಕ …

Read More »

ರಾತ್ರೋರಾತ್ರಿ ಬೆಂಗಳೂರಿನ ಹಲವೆಡೆ ‘ಸೋಂಕಿತ ಸರ್ಕಾರ’ದ ಭಿತ್ತಿಪತ್ರ..!

ಬೆಂಗಳೂರು -ರಾತ್ರೋರಾತ್ರಿ ಬೆಂಗಳೂರಿನ ಹಲವೆಡೆ ಸೋಂಕಿತ ಸರ್ಕಾರ ಎಂಬ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ. ಹಣದಿಂದ, ಹಣಕ್ಕಾಗಿ, ಹಣಕ್ಕೋಸ್ಕರ ಅಧಿಕಾರಕ್ಕೆ ಬಂದ ಸೋಂಕಿನ ಸರ್ಕಾರ ಎಂದು ಭಿತ್ತಿಪತ್ರಗಳು ಎಲ್ಲೆಡೆ ರಾರಾಜಿಸುತ್ತಿವೆ. ಮೇಕ್ರಿ ಸರ್ಕಲ್, ಪ್ಯಾಲೆಸ್ ರಸ್ತೆ, ಟಿವಿ …

Read More »

ಹವಾಮಾನ ಇಲಾಖೆಯಿಂದ ವಿಶೇಷ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿ ಸಮುದ್ರದ ಈಶಾನ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಕರ್ನಾಟಕ, …

Read More »

ಸೆ.21 ರಿಂದ ಶಾಲಾ-ಕಾಲೇಜು ಓಪನ್ ಇಲ್ಲ

ಬೆಂಗಳೂರು : ಸೆ.21 ರಿಂದ ಶಾಲಾ ಕಾಲೇಜು ಆರಂಭ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ ನಿರ್ಧರಿಸಿದೆ ಎಂಬ ಮಾಹಿತಿ ಹೊರಬಿದ್ದಿದೆ. ಹೌದು, ಕೊರೊನಾ ಆತಂಕದ ನಡುವೆಯೂ ಸೆ. 21 ರಿಂದ ಶಾಲಾ-ಕಾಲೇಜುಗಳ …

Read More »

3 ದಿನ ಕರ್ನಾಟಕದ ವಿವಿಧೆಡೆ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು: ಇನ್ನೊಂದು ವಾರ ಕರ್ನಾಟಕದ ವಿವಿಧೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 21 ಹಾಗೂ 22 ರಂದು ಕರ್ನಾಟಕದ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಚಿಕ್ಕಮಗಳೂರು, …

Read More »

SSLC ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ‘ಗುಡ್ ನ್ಯೂಸ್’

ಬೆಂಗಳೂರು : ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್ ಟಿಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸೆ. 21 ರಿಂದ ಸೆ. 28 ರವರೆಗೆ ಸಾಮಾನ್ಯ ಹಾಗೂ ವೇಗಧೂತ …

Read More »

ವರಿಷ್ಠರ ಅಂಗಳದಲ್ಲಿ ಸಂಪುಟ ಸರ್ಕಸ್‌: ಐವರಿಗೆ ಸಚಿವ ಸ್ಥಾನ ?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಿದ್ದು, ಚೆಂಡು ಸದ್ಯ ವರಿಷ್ಠರ ಅಂಗಳದಲ್ಲಿದೆ. …

Read More »

ಆಭರಣ ಪ್ರಿಯರಿಗೆ ಸಿಹಿ ಸುದ್ದಿ

ಬೆಂಗಳೂರು: ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಏರಿಕೆ ಇಳಿಕೆಯಾಗುತ್ತಿರುತ್ತದೆ. ಇನ್ನು ಶುಕ್ರವಾರ ದೇಶದಲ್ಲಿ ಗ್ರಾಂ ಚಿನ್ನಕ್ಕೆ 5,021ರೂ ದಾಖಲಾಗಿದೆ. ಇಂದು ರಾಜ್ಯದಲ್ಲಿ ಗ್ರಾಂ ಚಿನ್ನದ ದರ ಅಲ್ಪ ಇಳಿಕೆ ಕಂಡಿದ್ದು 4,867ರೂ. ದಾಖಲಾಗಿದೆ. …

Read More »

ಸ್ಯಾಂಡಲ್‍ವುಡ್‍ನಲ್ಲಿ ಮೇರು ತಾರೆಗಳ ಹುಟ್ಟಹಬ್ಬದ ಸಂಭ್ರಮ

ಬೆಂಗಳೂರು-ಸ್ಯಾಂಡಲ್‍ವುಡ್‍ನಲ್ಲಿ ಇಂದು ಸಾಹಸಸಿಂಹ ವಿಷ್ಣುವರ್ಧನ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ನಟಿ ಶೃತಿ ಅವರ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಸಿನಿ ತಾರೆಯರ ಹುಟ್ಟುಹಬ್ಬಕ್ಕೆ ಕನ್ನಡ ಚಿತ್ರರಂಗದಲ್ಲಿನ ಅಭಿಮಾನಿ ಬಳಗ, ಕುಟುಂಬಸ್ಥರು, ಆತ್ಮೀಯರು …

Read More »

ಜನಸಾಮಾನ್ಯರಿಗೆ ‘ಮತ್ತೊಂದು ಶಾಕ್’‌

ಬೆಂಗಳೂರು: ಕೇಂದ್ರ ಸರ್ಕಾರ ಎಲ್ಲಾ ಬಗೆಯ ಈರುಳ್ಳಿಯನ್ನು ರಫ್ತು ಮಾಡುವುದಕ್ಕೆ ನಿಶೇಧ ಹೇರಿ ಆದೇಶ ಹೊರಡಿಸಿದೆ. ಈ ನಡುವೆ ಈರುಳ್ಳಿ ದರ ಮತ್ತೆ ಏರಿಕೆಯಾಗ ತೊಡಗಿದ್ದು, ಗ್ರಾಹಕರಲ್ಲಿ ಆತಂಕ ಮನೆ ಮಾಡಿದೆ. ಈರುಳ್ಳಿ ದರ …

Read More »

ತುಪ್ಪದ ಬೆಡಗಿಗೆ ಸದ್ಯಕ್ಕಿಲ್ಲ ರಿಲೀಫ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿಗೆ ಇಂದು ಕೂಡ ಜಾಮೀನು ಭಾಗ್ಯ ಸಿಕ್ಕಿಲ್ಲ. ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿ ಎನ್ ಡಿಪಿಎಸ್ ವಿಶೇಷ …

Read More »

ಸಚಿವಾಕಾಂಕ್ಷಿಗಳಿಗೆ ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸಚಿವ ಸಂಪುಟ ಚರ್ಚೆ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರುಉ ದಿಢೀರ್ ದೆಹಲಿಗೆ ತೆರಳುತ್ತಿದ್ದು, ನಾಳೆ ಮಧ್ಯಾಹ್ನವೇ ವಿಶೇಷ ವಿಮಾನದ ಮೂಲಕ ಕಲಬುರ್ಗಿಯಿಂದ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ನಾಳೆ ಸಂಜೆ …

Read More »

ರೈತ ಸಮುದಾಯಕ್ಕೆ ಶುಭಸುದ್ದಿ

ಬೆಂಗಳೂರು : ಕೃಷಿ ಸಾಲದ ನಿರೀಕ್ಷೆಯಲ್ಲಿರುವ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈತರಿಗೆ ಸಹಕಾರಿ ಸಂಸ್ಥೆಗಳು ನಿವ್ವಳ ಶೂನ್ಯ ಬಡ್ಡಿ ದರ ಅನ್ವಯವಾಗುವಂತೆ ರೂ.3.00 ಲಕ್ಷದವರೆಗಿನ ಅಲ್ಪಾವಧಿ ಕೃಷಿ ಸಾಲ ನೀಡುವ …

Read More »

ವಿಷ್ಣುವರ್ಧನ್‌ ಸ್ಮಾರಕಕ್ಕೆ ಸಿಎಂ ಯಡಿಯೂರಪ್ಪ ಭೂಮಿಪೂಜೆ

ಮೈಸೂರು: ಇಲ್ಲಿನ ಹೊರ ವಲಯದ ಉದ್ದೂರ್ ಪ್ರದೇಶದಲ್ಲಿ ಸಾಹಸಸಿಂಹ ವಿಷ್ಣುವರ್ಧನ್‌ ಸ್ಮಾರಕಕ್ಕೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆನ್‌ಲೈನ್‌ ಮೂಲಕ ಭೂಮಿಪೂಜೆ ನೆರವೇರಿಸಿದರು. ವಿಷ್ಣುವರ್ಧನ್‌ ನಿಧನರಾದ 11 ವರ್ಷಗಳ ಬಳಿಕ ಎದ್ದು ನಿಲ್ಲುತ್ತಿದೆ ಅವರ …

Read More »

ಸಂಜನಾ ಆಪ್ತ ಫಾಸಿಲ್‌ ಗಾಗಿ ಪೋಲಿಸರಿಂದ ಶೋಧ:ಸಿಸಿಬಿಯಿಂದ ಕುಟುಂಬಸ್ಥರ ವಿಚಾರಣೆ

ಬೆಂಗಳೂರು: ಸಂಜನಾ ಗಲ್ರಾನಿ ಆಪ್ತ ಶೇಕ್ ಫಾಸಿಲ್ ಮನೆ ಮೇಲೆ ಸಿಸಿಬಿ ಪೊಲೀಸರು ತಡರಾತ್ರಿ ದಾಳಿ ಮಾಡಿದ್ದರು. ಆದರೆ ಆ ವೇಳೆ ವಿಜಯನಗರದ ನಿವಾಸದಲ್ಲಿ ಫಾಸಿಲ್​ ಇರಲಿಲ್ಲ. ಹಾಗಾಗಿ ಆತನ ಪತ್ನಿ ಹಾಗೂ ಸಹೋದರನನ್ನು …

Read More »

ಧಾರವಾಡ ಬಳಿ “ಭೀಕರ” ರಸ್ತೆ ಅಪಘಾತ

ಧಾರವಾಡ : ಆ ಕ್ಯಾಂಟರ್ ವಾಹನ ಹಾಗೂ ಕಾರಿಗೆ ಡಿಕ್ಕಿ ನಡುವೆ ಡಿಕ್ಕಿಯಾಗಿ, ಕಾರನಲ್ಲಿದ್ದ ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಧಾರವಾಡದ ದಾಂಡೇಲಿ ರಸ್ತೆಯಲ್ಲಿ ನಡೆದಿದೆ. ಧಾರವಾಡ ತಾಲ್ಲೂಕಿನ ಸಲಕ್ಕಿನಕೋಪ್ಪ ಬಳಿ ಈ ದುರ್ಘಟನೆ …

Read More »

ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸೆಪ್ಟಂಬರ್ ನಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಶಿಕ್ಷಕ ಮಿತ್ರ …

Read More »

ವಾಹನಸವಾರರಿಗೆ ಸಿಹಿಸುದ್ದಿ

ಬೆಂಗಳೂರು : ಈಗಾಗಲೇ ಕೇಂದ್ರ ಸರ್ಕಾರ ವಾಹನ ಸಿಂಧುತ್ವದ ವ್ಯಾಲಿಡಿಟಿ ಅವಧಿಯನ್ನು ಡಿಸೆಂಬರ್ 30, 2020ರವರೆಗೆ ವಿಸ್ತರಣೆ ಮಾಡಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ವಾಹನ ತೆರಿಗೆ ಪಾವತಿಗೆ ಅವಧಿಯನ್ನು 30-09-2020ರವರೆಗೆ ವಿಸ್ತರಣೆ ಮಾಡಿದೆ. …

Read More »

ಪಿಯು ಮರುಮೌಲ್ಯಮಾಪನ ಫಲಿತಾಂಶ ಪ್ರಕಟ

ಬೆಂಗಳೂರು: 2019-20ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶ ಪ್ರಕಟಗೊಂಡಿದ್ದು, ಇಲಾಖೆಯ ವೆಬ್‌ಸೈಟ್‌ www.puc.kar.nic.in ನಲ್ಲಿ ಫಲಿತಾಂಶ ಲಭ್ಯವಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಕಳೆದ ಮಾರ್ಚ್‌ ತಿಂಗಳಲ್ಲಿ ನಡೆಸಲಾಗಿದ್ದ …

Read More »

ರಿಲಯನ್ಸ್‌ ವತಿಯಿಂದ ಖಾಕಿ ಪಡೆ ಮಾಸ್ಕ್‌, ಸ್ಯಾನಿಟೈಸರ್‌ ವಿತರಣೆ

ಬೆಂಗಳೂರು: ರಿಲಯನ್ಸ್‌ ಫೌಂಡೇಷನ್‌ ಹಾಗೂ ರಿಲಯನ್ಸ್‌ ಇನ್ಫೋಕಾಮ್‌ ವತಿಯಿಂದ ಬೆಂಗಳೂರು ಸಂಚಾರಿ ಪೊಲೀಸರಿಗೆ 50 ಸಾವಿರ ಎನ್‌-95 ಮಾಸ್ಕ್‌ ಮತ್ತು ಸ್ಯಾನಿಟೈಸರ್‌ಗಳನ್ನು ವಿತರಿಸಲಾಯಿತು. ನಗರದ ಸಂಚಾರ ನಿರ್ವಹಣಾ ಕೇಂದ್ರದಲ್ಲಿ (ಟಿಎಂಸಿ) ಕಾರ್ಯಕ್ರಮ ಆಯೋಜಿಸಲಾಗಿತ್ತು. ರಿಲಿಯನ್ಸ್‌ …

Read More »

ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ :ಹೆಚ್ ಡಿಕೆ

ಬೆಂಗಳೂರು : ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ …

Read More »

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಮಕ್ಕಳಿಗೆ ಆರೋಗ್ಯ ಕಾರ್ಡ್ ನೀಡುವ ಕುರಿತು ಯೋಜನೆ ರೂಪಿಸಲಾಗಿದೆ. ಈ ವರ್ಷ ಕೊರೊನಾ ಕಾರಣದಿಂದ ಶಾಲೆಗಳ ಆರಂಭ ವಿಳಂಬವಾಗುತ್ತಿದೆ. ಶಾಲೆಗಳಲ್ಲಿ ಮಕ್ಕಳಿಗೆ ಶೈಕ್ಷಣಿಕ ಪ್ರಗತಿ ಪತ್ರದ ಜೊತೆಗೆ ಆರೋಗ್ಯ …

Read More »

ಪೊಲೀಸ್ ರಾಜು ಕಟಗಿ ದುರ್ಮರಣ: ನೀರವ ಮೌನ ಆವರಿಸಿದ ಧಾರವಾಡ ಸಂಚಾರಿ ಠಾಣೆ

ಧಾರವಾಡ: ಸದಾಕಾಲ ಎಲ್ಲರೊಂದಿಗೂ ನಗು ನಗುತ್ತಲೇ ಮಾತನಾಡುತ್ತಿದ್ದ ಧಾರವಾಡ ಸಂಚಾರಿ ಠಾಣೆಯ ಹಿರಿಯ ಪೇದೆ ರಾಜೇಶ ಕಟಗಿ ರಸ್ತೆ ಅಪಘಾತದಿಂದ ಚೇತರಿಸಿಕೊಳ್ಳದೇ ಮೃತಪಟ್ಟ ಘಟನೆ ನಡೆದಿದೆ. ಬಹುತೇಕರಿಗೆ ‘ರಾಜು’ ಕಟಗಿ ಎಂದೇ ಪರಿಚಿತರಾಗಿದ್ದ ರಾಜೇಶ …

Read More »

ಬೆಂಗಳೂರ : ಐದು ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಭಾರತೀಯ ಪೊಲೀಸ್ ಸೇವೆಯಲ್ಲಿರುವ ಐದು ಮಂದಿ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಆದೇಶಿಸಿ ಬುಧವಾರ ವರ್ಗಾವಣೆ ಮಾಡಿದೆ. ಆಗಸ್ಟ್ ತಿಂಗಳ ಆರಂಭದಲ್ಲಿಯಷ್ಟೇ ಡಿ. ರೂಪಾ, ರೋಹಿಣಿ ಕಟೋಚ್, ಉಮೇಶ್ ಕುಮಾರ್, …

Read More »

ಧಾರವಾಡ: ಹೋಟೆಲ್​ಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಕಿಲಾಡಿ ಅಜ್ಜನ ಸ್ಟೋರಿ ಕೇಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ

ಧಾರವಾಡ: ಪ್ರತಿಷ್ಠಿತ ಹೋಟೆಲ್​ಗಳಲ್ಲಿ ಹೊಟ್ಟೆ ಬಿರಿಯುವ ಹಾಗೆ ಊಟ ಮಾಡಿ, ಬಿಲ್ ಪಾವತಿಸದೆ ಯಾಮಾರಿಸುತ್ತಿದ್ದ 64 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಬಿಮೆಂಟ್ಸ್ ಜಾನ್(64) ಬಂಧಿತ ಆರೋಪಿ. ನಗರದ ಪ್ರತಿಷ್ಠಿತ ಹೋಟೆಲ್​ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ …

Read More »

ಧಾರವಾಡ: ಕನ್ನಡತಿ ಡಾ.ಮಾಧುರಿಗೆ ಸೇನೆಯ ತ್ರೀಸ್ಟಾರ್‌ ರ‌್ಯಾಂಕ್

ಧಾರವಾಡ: ಧಾರವಾಡ ಮೂಲದ ಡಾ. ಮಾಧುರಿ ಕಾನಿಟ್ಕರ್‌ ಅವರಿಗೆ ಭಾರತೀಯ ಸೇನೆಯ ತ್ರೀಸ್ಟಾರ್‌ ರ‌್ಯಾಂಕ್ ಗೌರವಕ್ಕೆ ಪಾತ್ರ​ವಾ​ಗಿದ್ದು, ಲೆಫ್ಟಿ​ನೆಂಟ್‌ ಜನ​ರಲ್‌ ಹುದ್ದೆಗೆ ಬಡ್ತಿ​ ಪ​ಡೆ​ದಿ​ದ್ದಾ​ರೆ. ಈ ಮೂಲಕ ಈ ರೀತಿಯ ತ್ರೀಸ್ಟಾರ್‌ ಗೌರವ ಪಡೆದ …

Read More »

ಬೆಂಗಳೂರಿಗೆ ಆಂಧ್ರಪ್ರದೇಶ ಸಿಎಂ ಎಂಟ್ರಿ

ಬೆಂಗಳೂರು : ಆಂಧ್ರಪ್ರದೇಶ ಮುಖ್ಯಮಂತ್ರಿ ವೈ. ಎಸ್ ಜಗನ್ ಮೋಹನ್ ರೆಡ್ಡಿ ಬೆಂಗಳೂರಿಗೆ ಆಗಮಿಸಿದ್ದಾರೆ. ಖಾಸಗಿ ಕಾರ್ಯಕ್ರಮದ ಹಿನ್ನೆಲೆ ವೈ. ಎಸ್ ಜಗನ್ ಮೋಹನ್ ರೆಡ್ಡಿ ಕುಟುಂಬವರ ಜೊತೆ ಬೆಂಗಳೂರಿಗೆ ಆಗಮಿಸಿದ್ದು, ಬಾಗಲೂರು ಸಮೀಪದ …

Read More »

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪದವಿ ತರಗತಿಗಳು ಆರಂಭ?

ಬೆಂಗಳೂರು : ಕೊರೊನಾ ಸೋಂಕಿನ ಆರ್ಭಟದ ನಡುವೆಯೇ ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪದವಿ ಕಾಲೇಜು ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಅಕ್ಟೋಬರ್ 1 ರಿಂದ ಕೊರೊನಾ ಮುಂಜಾಗೃತೆಯೊಂದಿಗೆ ರಾಜ್ಯದಲ್ಲಿ ಸ್ನಾತಕ, ಸ್ನಾತಕೋತ್ತರ ತರಗತಿಗಳು ಆರಂಭವಾಗಲಿದ್ದು. …

Read More »

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾಧ್ಯವಾದಷ್ಟು ಬೇಗ ವರ್ಗಾವಣೆ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ ಜಗದೀಶ್ ಸೂಚನೆ ನೀಡಿದ್ದಾರೆ. ಮಂಗಳವಾರ ಜಿಲ್ಲಾ …

Read More »

13 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರಕಾರವು 13 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಂದಿನಿ ಕೆ.ಆರ್., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಅಕ್ಷಯ್ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!