Breaking News
Hiring Reporter’s For more Information Contact Above Number 876 225 4007 . Program producer
Home / ಅಪರಾಧ / ಕೊಡಗು

ಕೊಡಗು

ನಟಿ ರಶ್ಮಿಕಾ ಮಂದಣ್ಣನಿಗೆ ಮತ್ತೊಂದು ಶಾಕ್‌

ಕೊಡಗು : ಜಿಲ್ಲೆಯ ವಿರಾಜಪೇಟೆಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರ ಮನೆಯ ಮೇಲೆ ಇಂದು ಬೆಳ್ಳಂ ಬೆಳಿಗ್ಗೆಯೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳ ಜೊತೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ನಡುವೆ ದಾಳಿಯಲ್ಲಿ ಭಾಗವಹಿಸಿರುವ ಅಧಿಕಾರಿಗಳು ನಟಿ ರಶ್ಮಿಕ ಮಂದಣ್ಣನವರಿಗೆ ಕೂಡಲೇ ಕೊಡಗಿನ ವಿರಾಜಪೇಟೆಯಲ್ಲಿರುವ ತಮ್ಮ ಮನೆಗೆ ಬಂದು ತುರ್ತು ವಿಚಾರಣೆಗೆ ಹಾಜರು ಇರುವಂತೆ ಸಮನ್ಸ್‌ ಜಾರಿ …

Read More »

ಕಾಮದಾಸೆಗೆ ಆಕೆಯನ್ನು ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡ

ಹೈಸ್ಕೂಲ್ ಶಿಕ್ಷಕಿ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿ ಕೊಲೆ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳಲೆ ಗ್ರಾಮದಲ್ಲಿ ನಡೆದಿದೆ. ಬಾಳೆಲೆ ಗ್ರಾಮದ ಆಶಾ ಕಾವೇರಮ್ಮ(50) ಮೃತ ಶಿಕ್ಷಕಿ. ಜಗದೀಶ್(60) ಆತ್ಮಹತ್ಯೆಗೆ ಶರಣಾದ ಆರೋಪಿ. ಮೃತ ಶಿಕ್ಷಕಿ ಇಂದು ಬೆಳಗ್ಗೆ 8.15ರ ಸುಮಾರಿಗೆ ಶಾಲಾ ವಾಹನಕ್ಕಾಗಿ ಕಾಯುತ್ತಿದ್ದ ವೇಳೆ ಶಿಕ್ಷಕಿಯ ಮೇಲೆ ಪೊನ್ನಂಪೇಟೆ ನಿವಾಸಿ ಜಗದೀಶ್ ಐದು ಬಾರಿ ಗುಂಡು ಹಾರಿಸಿದ್ದಾನೆ. …

Read More »

ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು

ಈಜಲು ಕಾವೇರಿ‌ ನದಿಗಿಳಿದ ಮೂರು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ ಘಟನೆ ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ. ಮಡಿಕೇರಿ ಜೂನಿಯರ್ ಕಾಲೇಜು ದ್ವಿತೀಯ ಪಿಯು ವಿದ್ಯಾರ್ಥಿಗಳಾದ ಆಕಾಶ್, ಶಶಾಂಕ್ ಮತ್ತು ಗಗನ್ ಮೃತ ದುರ್ದೈವಿಗಳು. ಕುಶಾಲನಗರ ಸರಕಾರಿ ಪಾಲಿಟೆಕ್ನಿಕ ಮುಂಭಾಗದ ಕಾವೇರಿ ನದಿಯಲ್ಲಿ ಈಜಲು ಹೋಗಿ ಮೃತ ಪಟ್ಟಿದ್ದಾರೆ. ಈ ಕುರಿತು ಸ್ಥಳಕ್ಕೆ ಕುಶಾಲನಗರ ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. Share

Read More »
error: Content is protected !!