Breaking News
Hiring Reporter’s For more Information Contact Above Number 876 225 4007 . Program producer
Home / ಅಪರಾಧ / ಕೋಲಾರ

ಕೋಲಾರ

ಹೈಟೆಕ್ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ

ಹೈಟೆಕ್ ಜೂಜು ಅಡ್ಡೆ ಮೇಲೆ ಪೊಲೀಸರುದಾಳಿ ಮಾಡಿರುವ ಘಟನೆ ಕೋಲಾರದ ಶ್ರೀನಿವಾಸಪುರ ತಾಲೂಕಿನ ಗುಂಟಪಲ್ಲಿ ಕ್ರಾಸ್ ಬಳಿಯ ಕೆನ್ ಟ್ರೀ ರಿಕ್ರಿಯೇಷನ್ ಕ್ಲಬ್ ನಲ್ಲಿ ನಡೆದಿದೆ. ಜೂಜಿನಲ್ಲಿ ಭಾಗಿಯಾಗಿದ್ದ 67 ಜನರ ಬಂಧನ ಮಾಡಲಾಗಿದ್ದು, ಜೂಜಾಡಿಗಳಿಂದ 5 ಲಕ್ಷ ರೂಪಾಯಿ ನಗದು ಸೇರಿದಂತೆ 50 ಮೊಬೈಲ್ ಗಳು ವಶಕ್ಕೆ ಪಡೆಯಲಾಗಿದ್ದು, ರಾಯಲ್ಪಾಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Share

Read More »

ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ತಾಲೂಕಿನ ಕೆಬಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಂಬರೀಶ್ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕೊಂಡಿದ್ದಾನೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. Share

Read More »

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದ ಘಟನೆ ಕೋಲಾರದ ಬಂಗಾರಪೇಟೆ ಪಟ್ಟಣದ ಬಜಾರ್ ರಸ್ತೆಯಲ್ಲಿ ನಡೆದಿದೆ. ಮನೆಯಲ್ಲಿದ್ದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಟಿ.ಎಸ್.ನಾಗಪ್ರಕಾಶ್ (೫೮) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಶೋಭ, ಸ್ವರೂಪ್ ಹಾಗೂ ಸತ್ಯನಾರಾಯಣ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದು, ಶೋಭ ಎಂಬುವವರಿಗೆ ಉಸಿರಾಟದ ತೊಂದರೆಯಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ೫ ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ …

Read More »

ಗಮನ ಬೇರೆಡೆ ಸೆಳೆದು ಹಣ ಲೂಟಿ

ದುಷ್ಕರ್ಮಿಗಳು ಗಮನ ಬೇರೆಡೆ ಸೆಳೆದು ಹಣ ಲಪಟಾಯಿಸಿದ ಘಟನೆ ಕೋಲಾರ ನಗರದ ಬಸ್ ನಿಲ್ದಾಣ ಸಮೀಪ ಅಂತರಗಂಗೆ ರಸ್ತೆಯಲ್ಲಿ ನಡೆದಿದೆ. ಮುನೇಶ್ವರ ನಗರದ ನಿವಾಸಿ ಮಂಜುನಾಥರ ಬಳಿ 3.5 ಲಕ್ಷ ರೂ‌ ಹಣ ಲೂಟಿ ಮಾಡಲಾಗಿದ್ದು, ಬೈಕ್ ನಲ್ಲಿ ಬಂದ ಇಬ್ಬರಿಂದ ಕೃತ್ಯದ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ಬೈಕ್ ನಲ್ಲಿ ಹಣ ತೆಗೆದುಕೊಂಡು ಮನೆಗೆ ಹೋಗ್ತಿದ್ದ ವೇಳೆ ಲೂಟಿಯಾಗಿದೆ ಎಂದು ಮಂಜುನಾಥ್ ದೂರು ನೀಡಿದ್ದಾರೆ. ಈ ಕುರಿತು ಕೋಲಾರ …

Read More »

ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೋಲಾರದ ಮುಳಬಾಗಿಲು ತಾಲ್ಲೂಕಿನ ಅಲ್ಲಾಲಸಂದ್ರ ಗೇಟ್​ ಬಳಿ ಪತ್ತೆಯಾಗಿದೆ. ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ ಮಾಡಿ ಶವವನ್ನು ಪೆಟ್ರೋಲ್ ಸುರಿದು ಸುಟ್ಟು ಹಾಕಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತದೆ. ಹಾಗೂ ಶವದ ಪಕ್ಕದಲ್ಲೇ ಬೈಕ್​ ನಿಲ್ಲಿಸಿ ಹೋಗಿರುತ್ತಾರೆ. ವ್ಯಕ್ತಿಯ ದೇಹ ಸುಟ್ಟು ಕರಕಲಾಗಿರುವುದರಿಂದ ಮೃತನ ಹೆಸರು, ವಿಳಾಸ, ಗುರುತು ಪತ್ತೆಯಾಗಿಲ್ಲ. ಈ ಕುರಿತು ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …

Read More »
error: Content is protected !!