Breaking News
Hiring Reporter’s For more Information Contact Above Number 876 225 4007 . Program producer
Home / ಅಪರಾಧ / ಚಾಮರಾಜನಗರ

ಚಾಮರಾಜನಗರ

ಕಾಡಿನಿಂದ ನಾಡಿನತ್ತ ಬಂದ ಜೋಡಿ ಆನೆಗಳ ದಾರುಣ ಸಾವು

ಚಾಮರಾಜನಗರ: ಕಬ್ಬಿನ ಗದ್ದೆಗೆ ಹಾಕಿದ್ದ ವಿದ್ಯುತ್ ತಂತಿ ತುಳಿದು ಎರಡು ಆನೆಗಳು ದಾರುಣ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗಡಿ ತಮಿಳುನಾಡಿನ ತಾಳವಾಡಿ ಸಮೀಪದ ಕರಳವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕರುಪ್ಪುಸ್ವಾಮಿ ಎಂಬುವರಿಗೆ ಸೇರಿದ ಜಮೀನಿಗೆ ನುಗ್ಗಿದ ಆನೆಗಳು ಅಕ್ರಮವಾಗಿ ಹರಿ ಬಿಟ್ಡಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿವೆ. ಘಟನೆ ಬಳಿಕ ಜಮೀನು ಮಾಲೀಕ ಪರಾರಿಯಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಜಮೀನು ಮಾಲೀಕನ ಮೇಲೆ …

Read More »

ಮೂರನೇ ದಿನಕ್ಕೆ ಕಾಲಿಟ್ಟ ಶಿಕ್ಷಣ ಸಚಿವರ ಶಾಲಾ ವಾಸ್ತವ್ಯ

ಚಾಮರಾಜನಗರ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸೋಮವಾರ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯಗ್ರಾಮ ಪಚ್ಚೆದೊಡ್ಡಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಿದ್ದರು. ಶಿಕ್ಷಣ ಸಚಿವರಾದ ನಂತರ ರಾಜ್ಯದಲ್ಲಿ ಇದು ಅವರ ಮೂರನೇ ಶಾಲಾ ವಾಸ್ತವ್ಯವಾಗಿದೆ. ಮೊದಲನೇಯದಾಗಿ ತುಮಕೂರು ಜಿಲ್ಲೆಯ ಅಚ್ಚಮ್ಮನಹಳ್ಳಿಯಲ್ಲಿ ವಾಸ್ತವ್ಯ ಹೂಡಿದ್ದರು. ಆ ನಂತರ ಕಾಡುಗಳ್ಳ ವೀರಪ್ಪನ್ ಹುಟ್ಟೂರು ಗೋಪಿನಾಥಂನಲ್ಲಿ ವಾಸ್ತವ್ಯ ಮಾಡಿದ್ದರು. ಇದೀಗ ಪಚ್ಚೆದೊಡ್ಡಿಯ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಿದ್ದು, ಶಾಲಾ ಮಕ್ಕಳೊಂದಿಗೆ …

Read More »

ಕುರಿಗಾಹಿಯ ಬರ್ಭರ ಹತ್ಯೆ.

ಚಾಮರಾಜನಗರ: ಕುರಿಗಾಹಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮಂಗಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಾದೇವಗೌಡ(53) ಮೃತ ದುರ್ದೈವಿ. ದುಷ್ಕರ್ಮಿಗಳು ಕುತ್ತಿಗೆ ಬಿಗಿದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಮೃತರು ತೋಟದ ಮನೆಯಲ್ಲಿ ಪತ್ನಿಯೊಂದಿಗೆ ವಾಸವಿದ್ದು, 100 ಕ್ಕೂ ಹೆಚ್ಚು ಕುರಿಗಳನ್ನು ಸಾಕಿದ್ದರು ಎಂದು ತಿಳಿದುಬಂದಿದೆ. ಇನ್ನು, ನಿನ್ನೆ ಸಂಜೆ ಕುರಿಗಳು ಮನೆಗೆ ವಾಪಸ್​ ಆದರೂ ಮಹಾದೇವಗೌಡ ಮಾತ್ರ ಬಂದಿರಲಿಲ್ಲ. ಆದ್ದರಿಂದ ಇಂದು ಬೆಳಗ್ಗೆ ಹುಡುಕಾಡಿದಾಗ ಪ್ರಕರಣ ಬೆಳಕಿಗೆ …

Read More »

ತಹಶೀಲ್ದಾರ ಮತ್ತು ಸಿಬ್ಬಂದಿ ವರ್ಗದಿಂದ ಸ್ವಚ್ಚತಾ ಕಾರ್ಯ.

ಗುಂಡ್ಲುಪೇಟೆ: ತಾಲೂಕಿನ ತಹಸೀಲ್ದಾರ್ ಕಛೇರಿಯ ಆವರಣದಲ್ಲಿ ಸ್ವಚ್ಛತೆ ಅಭಿಯಾನದಡಿ ತಹಸೀಲ್ದಾರ್ ನಂಜುಂಡಯ್ಯ ಮತ್ತು ಸಿಬ್ಬಂದಿ ವರ್ಗ ಸ್ವಯಂ ಅಂಗಳಕ್ಕಿಳಿದು ಶ್ರಮಧಾನ ನಡೆಸಿದರು , ತಹಸೀಲ್ದಾರ್ ಕಛೇರಿಯ ಸುತ್ತಲೂ ಬೆಳೆದು ನಿಂತಿದ್ದ ಪಾರ್ಥೇನಿಯಂ ಗಿಡಗಳನ್ನು ತೆರವುಗೊಳಿಸಿ, ಅಲ್ಲಲ್ಲಿ ಬೀಸಾಡಿದ್ದ ಪೇಪರ್ ಪ್ಲಾಸ್ಟಿಕ್ ಬಾಟಲಿಗಳು, ಕಸಕಡ್ಡಿ ಕೊಳಕು ತ್ಯಾಜ್ಯವನ್ನು ಮೂರು ಟ್ರ್ಯಾಕ್ಟರ್ ಗಳಿಗೆ ತುಂಬಿ ಹೊರಸಾಗಿಸಿ ಕಛೇರಿಯ ಸುತ್ತಲಿನ ಸ್ಥಳವನ್ನು ಸ್ವಚ್ಛಗೊಳಿಸಿದರು… ತಾಲೂಕು ದಂಡಾಧಿಕಾರಿಗಳಾದ ನಂಜುಂಡಯ್ಯ ಮಾತನಾಡಿ ಮೊದಲು ನಮ್ಮ ಮನೆ, ನಾವು …

Read More »

ಕರ್ನಾಟಕ ಪಬ್ಲಿಕ್ ಶಾಲೆಗೆ ತಹಶೀಲ್ದಾರ ನಂಜುಂಡಯ್ಯ ಭೇಟಿ.‌

ಗುಂಡ್ಲುಪೇಟೆ: ತಾಲೂಕಿನ ಹಂಗಳ ಗ್ರಾಮದ ಕರ್ನಾಟಕ ಪಭ್ಲಿಕ್ ಶಾಲೆಗೆ ತಹಸೀಲ್ದಾರ್ ನಂಜುಂಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು..ಬಿಸಿಯೂಟ ,ಧಾನ್ಯ ಸಂಗ್ರಹ ಕೊಠಡಿ, ಮಕ್ಕಳ ಹಾಜರಾತಿಯನ್ನು ಪರಿಶೀಲಿಸಿದರು, ನಂತರ ಮಾತನಾಡಿ ಪ್ರತಿದಿನವೂ ತಪ್ಪದೆ ಶಾಲೆಗೆ ಬರುವ ಮೂಲಕ ಉತ್ತಮ ಶಿಕ್ಷಣ ಪಡೆಯುವಂತೆ ಸಲಹೆ ನೀಡಿದರು, ಮಕ್ಕಳ ಭವಿಷ್ಯ ಶಿಕ್ಷಕರ ಮೇಲಿದ್ದು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಿ ಸಮಾಜಕ್ಕೆ ಒಳ್ಳೆಯ ಕೊಡುಗೆಯನ್ನು ನೀಡುವಂತ ವ್ಯಕ್ತಿಗಳನ್ನಾಗಿ ರೂಪಿಸಬೇಕು ಎಂದರು.. ಈ ಶಾಲೆಯು ಫಲಿತಾಂಶ ಗಳಿಕೆಯಲ್ಲಿ …

Read More »

ವಿಷ ಗಾಳಿ ಸೇವನೆ ಅಸ್ವಸ್ಥಗೊಂಡ ಮಕ್ಕಳು

ಗುಂಡ್ಲುಪೇಟೆ:- ತಾಲೂಕಿನ ಕಗ್ಗಳದ ಹುಂಡಿ ಗ್ರಾಮದ ಸಮೀಪ ಸ್ಥಾಪಣೆಯಾಗಿರುವ ಚಂಡು ಹೂ ಸಂಸ್ಕರಣ ಘಟಟಕದಿಂದ  ಹೊರಸೂಸುವ ವಿಷಗಾಳಿಯ ದುರ್ವಾಸನೆಯಿಂದ ಶಿಂಡನಪುರ ಹಾಗೂ ಸುತ್ತಲಿನ ಗ್ರಾಮದ ಕೆಲವು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.              ಈ ಸಂಸ್ಕರಣ ಘಟಕ ಪ್ರಾರಂಭವಾದ ದಿನದಿಂದ ಇದರಿಂದ ಹೊರಬರುವ ವಿಷಗಾಳಿಯು ವಾತಾವರಣದಲ್ಲಿ ಬೆರೆತು ಕೆಟ್ಟ ದುರ್ವಾಸನೆಯು ಸುತ್ತಲಿನ ಗ್ರಾಮಗಳಾದ ಶಿಂಡನಪುರ , ಮೊಳ್ಳಯ್ಯನ ಹುಂಡಿ, ಕಂದೇಗಾಲ , …

Read More »

ಒಂದೇ ಹೊಡೆತಕ್ಕೆ ಗಂಡ ಫೀನಿಷ್

ಚಾಮರಾಜನಗರ: ಕಂಠಪೂರ್ತಿಕುಡಿದು ಬಂದ ಗಂಡನಿಗೆ ಪತ್ನಿ ಕಪಾಳಮೋಕ್ಷ ಮಾಡಿದ ಪರಿಣಾಮವಾಗಿ ಆತ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪ್ರಭುಸ್ವಾಮಿ ಮೃತ ಪತಿ. ಸದಾ ಫುಲ್ ಟೈಟಾಗಿ ಮನೆಗೆ ಬಂದು ಪತ್ನಿ ಅಂಬಿಕಾ ಜೊತೆ ಜಗಳ ಮಾಡುತ್ತಿದ್ದನು. ಶನಿವಾರ ಕೂಡ ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಕೋಪಗೊಂಡ ಅಂಬಿಕಾ, ಪತಿ ಪ್ರಭುಸ್ವಾಮಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಈ ವೇಳೆ ಪ್ರಭುಸ್ವಾಮಿ ಕುಸಿದುಬಿದ್ದು ಸ್ಥಳದಲ್ಲಿಯೇ …

Read More »
error: Content is protected !!