Breaking News
Hiring Reporter’s For more Information Contact Above Number 876 225 4007 . Program producer
Home / ಅಪರಾಧ / ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ

ಅಪರಿಚಿತ ವಾಹನ ಹರಿದು ಬೈಕ್ ಸವಾರ ಸ್ಥಳದಲ್ಲೆ ಸಾವು.

ಅಪರಿಚಿತ ವಾಹನ ಹರಿದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 234ರಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ವೀರಾಪುರ ಗ್ರಾಮದ ಬಳಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತುಲದುಮ್ಮನಹಳ್ಳಿ ನಿವಾಸಿ ನಾಗೇಶ(೩೬) ಮೃತ ದುರ್ದೈವಿಯಾಗಿದ್ದಾನೆ. ಈ ಕುರಿತು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. Share

Read More »

ಪೋಲಿಸರ ಮುಂದೆಯೇ ಜಟಾಪಟಿ,

ಚಿಕ್ಕಬಳ್ಳಾಫುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಬಳಿ ನಿನ್ನೆ ಬಾವಿಗೆ ಬಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ಸಾವಿನ ಪ್ರಕರಣ ಕುರಿತು ಮೃತ ವಿಜಯ ಗಂಡನ ಮೇಲೆ ಅನುಮಾನ ವ್ಯಕ್ತ ಪಡಿಸಿದ್ದಾರೆ. ಹಣಕ್ಕಾಗಿ ಹೆಂಡತಿ ಮಕ್ಕಳನ್ನ ಬಾವಿಗೆ ತಳ್ಳಿದನಾ ಗಂಡ ಎಂಬ ಶಂಕೆ ವ್ಯಕ್ತವಾಗಿದ್ದು, ಇದರ ಹಿನ್ನೆಲೆಯಲ್ಲಿ ಮೃತಳ ಗಂಡ ನಾಗರಾಜ್ ನನ್ನು ಪೋಲಿಸರು ವಿಚಾರಣೆಗೆ ಕರೆದೊಯ್ಯುವ ವೇಳೆ ಮೃತಳ ಪೋಷಕರು ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ತಡೆಯಲು ಯತ್ನಿಸಿದ …

Read More »
error: Content is protected !!