Breaking News
Hiring Reporter’s For more Information Contact Above Number 876 225 4007 . Program producer
Home / ಅಪರಾಧ / ದಕ್ಷಿಣ ಕನ್ನಡ

ದಕ್ಷಿಣ ಕನ್ನಡ

ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ‌ ಕಿರುಕುಳ: 15 ವರ್ಷ ಸಜೆ.

ಕಾಸರಗೋಡು: ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಸ್ಕೂಲ್ ಶಿಕ್ಷಕನಿಗೆ ಕಾಸರಗೋಡು ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹದಿನೈದು ವರ್ಷ ಸಜೆ ಮತ್ತು 35 ಸಾವಿರ ರೂ. ದಂಡ ವಿಧಿಸಿ ತೀರ್ಫು ನೀಡಿದೆ. ನೀರ್ಚಾಲು ಮಲ್ಲಡ್ಕದ ಬಾಲಮುರಳಿ (32) ಶಿಕ್ಷೆಗೊಳಗಾದವನು. ದಂಡ ಪಾವತಿಸದಿದ್ದಲ್ಲಿ ಎರಡು ವರ್ಷ ಅಧಿಕ ಶಿಕ್ಷೆ ಅನುಭವಿಸಬೇಕು. ಸಂತ್ರಸ್ತ ಮಕ್ಕಳಿಗೆ ಕಾನೂನು ಸೇವಾ ಪ್ರಾಧಿಕಾರ ಮೂಲಕ ಸರಕಾರ ಸಹಾಯ ಧನ ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ. …

Read More »

ಕೊರೊನಾ ವೈರಸ್ ಭೀತಿ : ರಾಜ್ಯದ ಜಿಲ್ಲೆಗಳಲ್ಲಿ ಹೈ ಅಲರ್ಟ್

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ವಿದ್ಯಾರ್ಥಿಯೋರ್ವನಲ್ಲಿ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದ ದ.ಕ. ಜಿಲ್ಲೆ, ಕೊಡಗು, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಹೈ ಅಲರ್ಟ್ ಘೋಷಿಸಿದೆ. ಕೇರಳದ ಗಡಿ ಭಾಗವಾದ ಮಂಗಳೂರು, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಹೈ ಅಲರ್ಟ್ ಹಾಗು ಇಂತಹ ಸೋಂಕು ಪತ್ತೆಯಾದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ಆರೋಗ್ಯ …

Read More »

ಅಂತಾರಾಷ್ಟ್ರೀಯ ಮಟ್ಟದ ಕಳ್ಳರ ಬಂಧನ,

ದಕ್ಷಿಣ ಕನ್ನಡ ಮಂಗಳೂರು ಮುಲ್ಕಿ ಪರಿಸರದ ಶ್ರೀಮಂತ ಎಂದು ಎನಿಸಿಕೊಂಡ ಅಂತಾರಾಷ್ಟ್ರೀಯ ಮಟ್ಟದ ನಾಲ್ಕು(4) ಕಳ್ಳರ ಬಂಧನ, 4 ಜನ ಅಂತಾರಾಷ್ಟ್ರೀಯ ಕಳ್ಳರ ಬಂಧನವಾಗಿದೆ, ಶ್ರೀಮಂತ ವೆಕ್ತಿಗಳಗೆ ಮುಖವಾಡ ಧರಿಸಿ ಹಗಲು ಒತ್ತು ಐಷಾರಾಮಿ ಕಾರುಗಳಲ್ಲಿ ತಿರುಗಾಡಿ ಯಾರು ಇಲ್ಲದ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ರಾತ್ರಿ ಸಮಯದಲ್ಲಿ ಮನೆಗಳಿಗೆ ನುಗ್ಗಿ ಚಿನ್ನಾಭರಣ ದುಡ್ಡು ಹಾಗು ಇನ್ನಿತರ ಅಮೂಲ್ಯ ವಸ್ತುಗಳನ್ನು ಈ ಶ್ರೀಮಂತ ಎಂದು ಎನಿಸಿಕೊಂಡಿರುವ ವ್ಯಕ್ತಿಗಳಲ್ಲಿ ಪ್ರಮುಖರಾಗಿರುವ ಹಿಯಾಝ್ ಕಾರ್ನಾಡ್ …

Read More »

ಭೂಗತ ರೌಡಿ ಅಷ್ಗರ್ ಅಲಿ ಅರೆಸ್ಟ್

ಭೂಗತ ರೌಡಿ ಅಷ್ಗರ್ ನನ್ನು ಮಹತ್ವದ ಕಾರ್ಯಾಚರಣೆ ಮೂಲಕ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತನ ಮೇಲೆ 2 ಕೊಲೆ ಕೇಸು ಸೇರಿದಂತೆ 9 ಪ್ರಕರಣಗಳು ದಾಖಲಾಗಿದ್ದವು. 2007 ರಲ್ಲಿ ನಕಲಿ ಪಾಸ್ಪೋರ್ಟ್ ಮೂಲಕ ದುಬೈ ಗೆ ಪರಾರಿ ಆಗಿದ್ದ . ವಾರದ ಹಿಂದೆ ಕಾಸರಗೋಡು ಬಳಿಯ ಉಪ್ಪಳಕ್ಕೆ ಬಂದಿರುವ ಖಚಿತ ಮಾಹಿತಿಯೊಂದಿಗೆ ಪೋಲಿಸರು ಸೆರೆಹಿಡಿದಿದ್ದಾರೆ. Share

Read More »

ವೈದ್ಯರ ಮೇಲೆ ಹಲ್ಲೆ ಖಂಡಿಸಿ ರಾತ್ರಿ ಮೋಂಬತ್ತಿ ಮೆರವಣಿಗೆ

ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇಂದು ರಾತ್ರಿ ಮೋಂಬತ್ತಿ ಮೆರವಣಿಗೆ ನಡೆಯಿತು .ವೈದ್ಯರು ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು . ವೈದ್ಯರ ಮೇಲಿನ ಹಿಂಸೆ ಖಂಡನೀಯ .ರಾಜ್ಯ ಹಾಗೂ ಕೇಂದ್ರ ಸರಕಾರಗಳು ವೈದ್ಯರಿಗೆ ರಕ್ಷಣೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಘಟಕದ ಸ್ಥಾಪಕಾಧ್ಯಕ್ಷ ಡಾ. ಕೆ.ವಿ ಚಿದಾನಂದ …

Read More »

ಹೇರ್ ಡ್ರೆಸ್ಸ್ಸಸ್ ಹಾಗೂ ಫ್ಯಾನ್ಸಿ ಅಂಗಡಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಪೂರ್ಣ ಭಸ್ಮ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾೃಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ಕೇಶವ ಭಂಡಾರಿ ಎಂಬವರ ಬೆಳ್ತಂಗಡಿ ಬಸ್ ಸ್ಟಾಂಡ್ ನಲ್ಲಿ ಕಾರ್ಯಚರಿಸುತ್ತಿದ್ದ ಸ್ಟೈಲೋ ಹೇರ್ ಡ್ರೆಸ್ಸ್ಸಸ್ ಹಾಗೂ ಫ್ಯಾನ್ಸಿ ಅಂಗಡಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಪೂರ್ಣ ಭಸ್ಮಗೊಂಡಿದೆ. ವಿದ್ಯುತ್ ಅವಘಡದಿಂದ ಅಂಗಡಿ ಭಸ್ಮಗೊಂಡು ಅಪಾರ ನಷ್ಟವಾಗಿದೆ.ಅಗ್ನಿ ಶಾಮಕ ದಳದ ಸಿಬ್ಬಂದಿಗಳು ತಡ ರಾತ್ರಿ ವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಶಮನ ಮಾಡಿದ್ದಾರೆ .ಸಾರ್ವಜನಿಕರು ಸಹಕಾರ ನೀಡಿದರು.ಬೆಳ್ತಂಗಡಿ …

Read More »

ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯದಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಬಲ್ಯ ಮದ್ರಾಡಿ ನಿವಾಸಿ ರಾಮಚಂದ್ರ ಗೌಡ ಎಂಬವರ ಪುತ್ರ ಸುಬ್ರಹ್ಮಣ್ಯ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಮೋಕ್ಷಿತ್(21) ಎಂದು ಗುರುತಿಸಲಾಗಿದೆ. ಮೋಕ್ಷಿತ್ ತನ್ನ ಪಲ್ಸರ್ ಬೈಕಿನಲ್ಲಿ ಬಲ್ಯದಿಂದ ಕಡಬಕ್ಕೆ ತೆರಳುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ …

Read More »
error: Content is protected !!