Breaking News
Hiring Reporter’s For more Information Contact Above Number 876 225 4007 . Program producer
Home / ಅಪರಾಧ / ಧಾರವಾಡ

ಧಾರವಾಡ

ಪಿಆರ್ ಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಮಾಂಡೋಲಿಕರ ಎಸಿಬಿ ಬಲೆಗೆ

ಧಾರವಾಡ : ನಾಲ್ಕನೇ ದರ್ಜೆ ಗುತ್ತಿಗೆದಾರರ ಲೈಸನ್ಸ್ ಮಾಡಿಕೊಡಲು ಲಂಚದ ಬೇಡಿಕೆಯಿಟ್ಟಿದ್ದ ಪಂಚಾಯತ್ ರಾಜ್ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಒಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಧಾರವಾಡದಲ್ಲಿ ಮಂಗಳವಾರ ನಡೆದಿದೆ. ಧಾರವಾಡ ಎಸಿಬಿ ಡಿವೈಎಸ್ಪಿ ವೇಣುಗೋಪಾಲ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಎಂಜಿನಿಯರ್ ಮನೋಹರ ಮಂಡೋಲಿ ಎಂಬುವರನ್ನು ಅವರ ಕಚೇರಿಯಲ್ಲಿಯೇ ಬಲೆಗೆ ಕೆಡವಿದ್ದಾರೆ. ಕಲಘಟಗಿಯ ಕಲ್ಲಪ್ಪ ಶಿರಬಡಗಿ ಎಂಬುವರಿಗೆ 4ನೇ ದರ್ಜೆ ಗುತ್ತಿಗೆದಾರ …

Read More »

ಯೋಗೇಶ್ ಗೌಡ ಹತ್ಯೆ ಪ್ರಕರಣ :ಜಾಮೀನು ಅರ್ಜಿ ಸಲ್ಲಿಸಿದ ವಿನಯ್ ಪರ ವಕೀಲರು

ಧಾರವಾಡ : ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲರು ಜಾಮೀನಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿನಯ್​ ಕುಲಕರ್ಣಿ ನ್ಯಾಯಾಂಗ ಬಂಧನ ಹಿನ್ನೆಲೆ ಮಾಜಿ ಸಚಿವರ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು, ಕೋವಿಡ್ ಹಿನ್ನೆಲೆ‌ ವಿಳಂಬವಾಗುತ್ತಿದೆ ಎನ್ನಲಾಗುತ್ತಿದೆ. ಹುಬ್ಬಳ್ಳಿ ಸಿಎಆರ್ ಮೈದಾನದಲ್ಲಿ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಸೋಮವಾರ ವಿನಯ್ ಕುಲಕರ್ಣಿ ಸಿಬಿಐ ಕಸ್ಟಡಿ ಅಂತ್ಯ ಹಿನ್ನೆಲೆ ಕೋರ್ಟ್​ಗೆ …

Read More »

ವಿನಯ ಕುಲಕರ್ಣಿ ಬಂಧನ-ರಾಜಕೀಯ ಪ್ರೇರಿತ: ಬಿ.ಕೆ.ಹರಿಪ್ರಸಾದ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಬಂಧನ ಮಾಡಿದ್ದು ರಾಜಕೀಯ ದುರುದ್ದೇಶದಿಂದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು. ಹುಬ್ಬಳ್ಳಿಯಲ್ಲಿ ನಡೆಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಬಿ.ಕೆ.ಹರಿಪ್ರಸಾದ, ಬೆಳಿಗ್ಗೆ ಧಾರವಾಡದಲ್ಲಿರುವ ವಿನಯ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿ, ಮನೆಯವರೊಂದಿಗೆ ಮಾತುಕತೆ ನಡೆಸಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಈ ಸಮಯದಲ್ಲಿ ಮಾತನಾಡಿದ ಹರಿಪ್ರಸಾದ, ವಿನಯ ಬಂಧನ ರಾಜಕೀಯ ಪ್ರೇರಿತ. ಸಿಬಿಐ ತನಿಖೆಯ ಅವಶ್ಯಕತೆ ಇಲ್ಲ ಎಂದು ಹೈಕೋರ್ಟ್ ಹೇಳಿತ್ತು. …

Read More »

ಪಶ್ಚಿಮ ಪದವೀಧರ ಕ್ಷೇತ್ರ: ಮತ ಎಣಿಕೆ ಪ್ರಾರಂಭ

ಧಾರವಾಡ: ಕಳೆದ ಅಕ್ಟೋಬರ್ 28 ರಂದು ಮತದಾನ ನಡೆದಿದ್ದ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಮತ ಎಣಿಕೆ ಕಾರ್ಯ ಇಂದು ಬೆಳಿಗ್ಗೆ ನಗರದ ಕೃಷಿ ವಿಶ್ವವಿದ್ಯಾಲಯದ ಮತ ಎಣಿಕೆ ಕೇಂದ್ರದಲ್ಲಿ ಪ್ರಾರಂಭವಾಯಿತು. ಚುನಾವಣಾ ಆಯೋಗದ ನಿರ್ದೇಶನದಂತೆ ಬೆಳಿಗ್ಗೆ 7.55 ಕ್ಕೆ ಮತಪೆಟ್ಟಿಗೆಗಳನ್ನು ಇರಿಸಿದ್ದ ಭದ್ರತಾ ಕೊಠಡಿಗಳನ್ನು ಅಭ್ಯರ್ಥಿಗಳು, ಅಧಿಕೃತ ಏಜೆಂಟರುಗಳ ಸಮ್ಮುಖದಲ್ಲಿ ತೆರೆಯಲಾಯಿತು. ಒಟ್ಟು 11 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.ಒಂದು ಅಂಚೆ ಮತ ಸೇರಿ 52068 ಮತಗಳು …

Read More »

ನ.23ರವರೆಗೆ ‘ಮಾಜಿ ಸಚಿವ ವಿನಯ್ ಕುಲಕರ್ಣಿ’ಗೆ ನ್ಯಾಯಾಂಗ ಬಂಧನ

ಧಾರವಾಡ : ಯೋಗೀಶ್ ಗೌಡ ಕೊಲೆ ಪ್ರಕಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟಿದ್ದಂತ ಮಾಜಿ ಸಚಿವ ವಿನಯ್ ಕುಲಕರ್ಣಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿ ಧಾರವಾಢದ 3ನೇ ಹೆಚ್ಚುವರಿ ಕೋರ್ಟ್ ಆದೇಶಿಸಿದೆ. ಇಂದು ಸಿಬಿಐನಿಂದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿತ್ತು. ಹೀಗಾಗಿ ಅವರನ್ನು ಮತ್ತೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಧಾರವಾಡದ ಮೂರನೇ ಹೆಚ್ಚುವರಿ ಕೋರ್ಟ್ ಗೆ …

Read More »

ವಿನಯ್ ಕುಲಕರ್ಣಿ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ : ಶೆಟ್ಟರ್

ಧಾರವಾಡ: ಕಾಂಗ್ರೆಸ್‌ ನವರಿಗೆ ಬೇರೆ ವಿಷಯಗಳಿಲ್ಲ. ಹೀಗಾಗಿ ಎಲ್ಲದರಲ್ಲೂ ಅವರು ರಾಜಕೀಯ ಮಾಡುತ್ತಾರೆ ಸಿಬಿಐ,ಇಡಿ ದಾಳಿಯಾದರೆ ರಾಜಕೀಯ ಮಾಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಿಬಿಐ ಕಸ್ಟಡಿಯಡಿ ವಿಚಾರಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರಿಗೆ ಬೇರೆ ವಿಷಯಗಳಿಲ್ಲ, ಅವರು ಸಿಎಂ ಆಗಿದ್ದವರು ಜವಾಬ್ದಾರಿ ಸ್ಥಾನದಲ್ಲಿದ್ದವರು ಯೋಚನೆ ಮಾಡಿ ಮಾತನಾಡಬೇಕು. ಉಪಚುನಾವಣೆಯಲ್ಲಿ ಅವರಿಗೆ ಹಿನ್ನೆಡೆಯಾಗಲಿದೆ ಎಂದು ಎಕ್ಸಿಟ್ …

Read More »

ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಹಾಜರು ಹಿನ್ನೆಲೆ: ಖಾಕಿ ಪಡೆಯಿಂದ ಬಿಗಿ ಭದ್ರತೆ

ಧಾರವಾಡ: ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಿಬಿಐ ಕಸ್ಟಡಿ ಇಂದು ಅಂತ್ಯಗೊಳ್ಳಲಿದ್ದು, ವಿನಯ್ ಅವರನ್ನು ಅಧಿಕಾರಿಗಳು‌ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಸಿಬಿಐ ಅಧಿಕಾರಿಗಳು ಅವರನ್ನು ನ್ಯಾಯಾಲಯಕ್ಕೆ ಕರೆತರಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಾಟ್ಸ್‌ಆಯಪ್, ಫೇಸ್ ಬುಕ್ನಲ್ಲಿ ಪೋಸ್ಟ್ ಹಾಕಿ ಹೆಚ್ಚಿನ ಸಂಖ್ಯೆಯಲ್ಲಿ ಕೋರ್ಟ್ ಆವರಣದಲ್ಲಿ ಹಾಜರಾಗುವಂತೆ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಆದ್ದರಿಂದ ಧಾರವಾಡದ ಜಿಲ್ಲಾ ನ್ಯಾಯಾಲಯದ …

Read More »

ಮಾಜಿ ಸಚಿವ ವಿನಯ ಕುಲಕರ್ಣಿಗೆ ಮತ್ತೊಂದು ಶಾಕ್

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ವಿಚಾರಣೆ ನಡೆಸಲಾಗಿದೆ. ನವೆಂಬರ್ 9 ರವರೆಗೆ ಸಿಬಿಐ ಕಸ್ಟಡಿಯಲ್ಲಿರುವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದು, ನಿನ್ನೆ ರಾತ್ರಿ ಸಿಎಆರ್ ಕ್ವಾರ್ಟರ್ಸ್ ನಲ್ಲಿ ಉಳಿದುಕೊಳ್ಳಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ವಿನಯ ಕುಲಕರ್ಣಿ ವಿರುದ್ಧ ಸಿಬಿಐನಿಂದ ಹೊಸ ಎಫ್‌ಐಆರ್ ದಾಖಲಿಸಲಾಗಿದೆ. ಹತ್ಯೆ ಪ್ರಕರಣದ ಹಾದಿ …

Read More »

ಮಾಜಿ ಮಿನಿಸ್ಟರ್ ಬರ್ತ್ ಡೆ ಆಚರಿಸಲು ಜಮಾಯಿಸಿದ ಕಾರ್ಯಕರ್ತರು

ಧಾರವಾಡ : ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೀಸಗೌಡ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ವಿಚಾರಣೆ ವಿಚಾರಯೂ ಮುಂದುವರೆದಿದ್ದು, ನಗರದ ಗೋಕುಲ ರಸ್ತೆಯ ಹೊಸ ಸಿಎಆರ್ ಕಚೇರಿಯಲ್ಲಿ ವಿನಯ ಕುಲಕರ್ಣಿ ವಿಚಾರಣೆ ಮಾಡಲಾಗುತ್ತಿದೆ.ಮಾಜಿ ಸಚಿವ ವಿನಯ ಕುಲಕರ್ಣಿ ಇಂದೇ ಹುಟ್ಟು ಹಬ್ಬ ಇರುವ ಕಾರಣ ಅಭಿಮಾನಿಗಳು ಶುಭಾಶಯ ಕೋರಲು ಹೂ ಗುಚ್ಛ ಹಿಡಿದುಕೊಂಡು ಸಿಎಆರ್ ಕಚೇರಿ ಮುಂದೆ ಜಮಾಯಿಸಿದ್ದಾರೆ.ವಿನಯ ಕುಲರ್ಣಿ ಆಗಮಿಸುವ ನಿರೀಕ್ಷೆಯಲ್ಲಿ ಕಚೇರಿಯ ಆವರಣದಲ್ಲಿ …

Read More »

ವಿನಯ್ ಕುಲಕರ್ಣಿ ಅನುಪಸ್ಥಿತಿಯಲ್ಲೂ ಬರ್ತ್ ಡೇ ಆಚರಿಸಲಿರುವ ಕಾಂಗ್ರೆಸ್ ಕಾರ್ಯಕರ್ತರು

ಧಾರವಾಡ : ಯೋಗೇಶ್​ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್​ ಕುಲಕರ್ಣಿ ಸಿಬಿಐ ವಶದಲ್ಲಿದ್ದಾರೆ. ವಿನಯ್ ಕುಲಕರ್ಣಿ ಅವರು ಇಂದು 52ನೇ ವಸಂತಕ್ಕೆ ಕಾಲಿಡಲಿದ್ದಾರೆ. ಹೀಗಾಗಿ, ಅವರ ಅನುಪಸ್ಥಿತಿಯಲ್ಲಿ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಇಂದು ಜನ್ಮದಿನ ಆಚರಣೆ ಮಾಡಲಿದ್ದಾರೆ. ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಶಿವಗಿರಿಯಲ್ಲಿರುವ ನಿವಾಸ ಜನರಿಲ್ಲದೇ ಬಿಕೋ‌ ಎನ್ನುತ್ತಿದೆ. ವಿನಯ ಕುಲಕರ್ಣಿ ಪ್ರತಿ ವರ್ಷ ಅದ್ದೂರಿಯಿಂದ ಜನ್ಮದಿನ ಆಚರಿಸಿಕೊಳ್ಳುತ್ತಿದ್ದರು. ಇದೀಗ ಯೋಗೇಶ್​ …

Read More »

ಮೂರು ದಿನ ಸಿಬಿಐ ಕಸ್ಟಡಿಗೆ ಮಾಜಿ ಸಚಿವ ವಿನಯ ಕುಲಕರ್ಣಿ

ಧಾರವಾಡ: ಯೋಗೇಶಗೌಡ ಗೌಡರ ಹತ್ಯೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನ ಮೂರು ದಿನದ ವರೆಗೆ ಸಿಬಿಐ ಕಸ್ಟಡಿ ಪಡೆದಿದ್ದು, ನವೆಂಬರ್ 9ಕ್ಕೆ ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸಲು ಆದೇಶ ನೀಡಲಾಗಿದೆ. ಧಾರವಾಡ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ತೀರ್ಪು ನೀಡಿದ್ದು, ಮೂರು ದಿನ ಸಿಬಿಐ ಕಸ್ಟಡಿಗೆ ವಿನಯ ಕುಲಕರ್ಣಿಯವರನ್ನ ನೀಡಲಾಗಿದೆ. ಮಾಜಿ ಸಚಿವ ವಿನಯ ಕುಲಕರ್ಣಿ ಕಸ್ಟಡಿ ಸಂಬಂಧಿತ ಅರ್ಜಿಯ ತೀರ್ಪುನ್ನ …

Read More »

ಭಾವನಾತ್ಮಕವಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ ವಿನಯ್ ಕುಲಕರ್ಣಿ

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಒಂದು ದಿನದ ಮಟ್ಟಿಗೆ ಜೈಲು ಸೇರಿದ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಬಿದ್ದು ಎದ್ದು ಗೆದ್ದು ಬರುವೆನು, ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು ಎಂದು ಸಿಬಿಐ ಬಂಧಿಸಿರುವ ನಡೆಯನ್ನು ಅವರು ಟೀಕಿಸಿದ್ದಾರೆ. ಇನ್ನು ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ, ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೆ ಹೋಗುತ್ತದೆ. ಆದರೆ, …

Read More »

ಇನ್ನೇನು ಮಾತನಾಡಲಿಕ್ಕಿದೆ ‘ನೋ ಕಮೆಂಟ್ಸ್’

ಧಾರವಾಡ : ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋ ಗೀ ಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. ಸದ್ಯ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಶಿಫ್ಟ್ ಮಾಡಲಾಗಿದ್ದು, ನಾಳೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಬೆಳಗಾವಿಯ ಹಿಂಡಲಗಾ ಜೈಲಿಗೆ ವಿನಯ್ ಕುಲಕರ್ಣಿ ಅವರನ್ನು ಪೊಲೀಸರು ಕರೆತಂದಿದ್ದು, ಈ ಸಂದರ್ಭದಲ್ಲಿ ಸುದ್ದಿಗಾರರ …

Read More »

ಮಾಜಿ ಮಿನಿಸ್ಟರ್ ಗೆ ರಾತ್ರಿ ಇಡೀ ಸೊಳ್ಳೆ ಕಾಟ

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ. ಸಾಮಾನ್ಯ ಕೈದಿಯಂತೆ ಬೆಳಗಾವಿಯ ಹಿಂಡಲಗಾ ಜೈಲಿನ ಕ್ವಾರಂಟೈನ್ ಸೆಲ್​ನಲ್ಲಿ ಒಂದು ರಾತ್ರಿ ಕಳೆದಿದ್ದಾರೆ. ರಾತ್ರಿ ಪೂರ್ತಿ ನಿದ್ದೆ ಮಾಡದ ವಿನಯ್ ಕುಲಕರ್ಣಿ: ವಿನಯ್ ಸೆಲ್​ನಲ್ಲಿ ಟಿವಿ ಸೇರಿದಂತೆ ಯಾವುದೇ ವ್ಯವಸ್ಥೆ ಇಲ್ಲ. ಸೊಳ್ಳೆ ಕಾಟ ತಾಳಲಾರದೆ ಒದ್ದಾಡಿ ರಾತ್ರಿಯಿಡೀ ನಿದ್ದೆ ಮಾಡದೆ ಸೆಲ್​ನಲ್ಲಿಯೇ ಅತ್ತಿಂದಿತ್ತ ಓಡಾಡುತ್ತ ಬೆಳಗಿನ ಜಾವ ನಿದ್ದೆಗೆ …

Read More »
error: Content is protected !!