Breaking News
Hiring Reporter’s For more Information Contact Above Number 876 225 4007 . Program producer
Home / ಅಪರಾಧ / ಬೆಳಗಾವಿ

ಬೆಳಗಾವಿ

ಸಿಎಂ ವಿರುದ್ಧ ಗರಂ ಆದ ಸತೀಶ್ ಜಾರಕಿಹೊಳಿ

ಬೆಳಗಾವಿ: “ರಾಜ್ಯದಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಆದರೆ ರಾಜ್ಯ ಸರ್ಕಾರವನ್ನು ಕೇಂದ್ರ ಸರ್ಕಾರ ಲೆಕ್ಕಕ್ಕೇ ತೆಗೆದುಕೊಂಡ ಹಾಗೆ ಕಾಣುತ್ತಿಲ್ಲ. ದೆಹಲಿಯಲ್ಲಿ ಕುಳಿತುಕೊಂಡು ನಾವೇ ಎಲ್ಲವನ್ನೂ ನಿಭಾಯಿಸುತ್ತಿದ್ದೇವೆ ಎಂಬಂತೆ ವರ್ತಿಸುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ, ಆಯಾ ರಾಜ್ಯದ ಮುಖ್ಯಮಂತ್ರಿಗಳಿಗೆ ಜವಾಬ್ದಾರಿ ನೀಡಬೇಕು” ಎಂದು ಒತ್ತಾಯಿಸಿದ್ದಾರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಈ ಹಿಂದೆ ಪ್ರವಾಹದ ಸಮಯದಲ್ಲೂ ಕೇಂದ್ರ ಸರ್ಕಾರ …

Read More »

ಟ್ರ‍್ಯಾಕ್ಟರ್ ಪಲ್ಟಿ: ಸ್ಥಳದಲ್ಲಿಯೇ ಇಬ್ಬರ ಸಾವು.

ಬೆಳಗಾವಿ/ಬೈಲಹೊಂಗಲ: ಹತ್ತಿ ಅಂಡಗಿಯನ್ನು ಬೈಲಹೊಂಗಲ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ವಾಪಸ್ಸಾಗುತ್ತಿದ್ದಾಗ ಟ್ರ‍್ಯಾಕ್ಟರ್‌ನ ಟ್ರಾಲಿ ಪಲ್ಟಿಯಾಗಿ ಬಾಲಕ ಸೇರಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದ ಸಮೀಪ ಶುಕ್ರವಾರ ಸಂಜೆ ಸಂಭವಿಸಿದೆ. ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದ ಕರಿಯಪ್ಪ ಲಕ್ಷಪ್ಪ ನಂದಿ(66) ಹಾಗೂ ಸಂತೋಷ ಮಲ್ಲಪ್ಪ ಮದಲೂರು(17) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಾಯಪ್ಪ ಸಾತಪ್ಪ ಮರೆನ್ನವರ(40), ಟ್ರ‍್ಯಾಕ್ಟರ್ ಚಾಲಕ ರುದ್ರಪ್ಪ ಈರಪ್ಪ ನಾಗನೂರ(32) ಗಂಭೀರ …

Read More »

ಅಂತ್ಯಸಂಸ್ಕಾರದ ಸಿದ್ಧತೆಯಲ್ಲಿದ್ದಾಗ ಕಣ್ಣು ಬಿಟ್ಟ ಮಹಿಳೆ

ಬೆಳಗಾವಿ : ಸಾವನ್ನಪ್ಪಿದ್ದಾರೆ ಎಂದು ಭಾವಿಸಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿರುವಾಗ ಮಹಿಳೆ ಕಣ್ಣು ಬಿಟ್ಟಿರುವ ಘಟನೆ ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದಲ್ಲಿ ನಡೆದಿದೆ. ಮಾಲು ಯಲ್ಲಪ್ಪ ಚೌಗುಲೆ (55) ಎಂಬ ಮಹಿಳೆ ಹಲವು ತಿಂಗಳಿಂದ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಜನವರಿ 7 ರಂದು ಆರೋಗ್ಯದಲ್ಲಿ ಏರುಪೇರಾದ ಕಾರಣ ಕುಟುಂಬಸ್ಥರು ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯಲ್ಲಿ ಮಹಿಳೆಗೆ ವೆಂಟಿಲೇಟರ್ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮಹಿಳೆ ಬದುಕುವುದು ಕಷ್ಟವೆಂದು ವೈದ್ಯರು …

Read More »

ಕೈ ಕೊಟ್ಟ ಇವಿಎಂ ಪ್ಯಾಡ್

ಅಥಣಿ :  ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಕುಟುಂಬ ಸಮೇತ ಮತದಾನ ಮಾಡಲು ಬೆಳ್ಳಂಬೆಳಿಗ್ಗೆ ಮತಗಟ್ಟೆಗೆ ಬಂದಿದ್ದರು.ಮತಗಟ್ಟೆಯ ಪಕ್ಕದ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಕುಮಠಳ್ಳಿ ಕುಟುಂಬಸ್ಥರು.ನಂತರ ಮತದಾನಕ್ಕೆ ಮುಂದಾದರು.ಆದ್ರೆ ಇವಿಎಂ ಪ್ಯಾಡ್ ನಲ್ಲಿ ದೋಷ ಕಂಡ ಕಾರಣ 8 ನಿಮಿಷ ತಡವಾಯಿತು‌.ನಂತರ ಕುಮಠಳ್ಳಿ ಕುಟುಂಬಸ್ಥರು ಮತದಾನ ಮಾಡಿದರು.ಅಥಣಿಯ ನಗರದ ಬೂತ್ ನಂ ೯೯ ರಲ್ಲಿ ಮತದಾನ ಮಾಡಿದ ಕುಮಠಳ್ಳಿ ಮತ್ತೆ ಗೆಲುವಿನ ನಗೆ ಬೀರುವ ವಿಶ್ವಾಸ ವ್ಯಕ್ತಪಡಿಸಿದರು.   Share

Read More »

ಕುಮಠಳ್ಳಿ ಸ್ವಗ್ರಾಮದಲ್ಲೇ ಗ್ರಾಮಸ್ಥರಿಂದ ಬ್ಯಾನರ್ ಮೂಲಕ ವಿರೋಧ

  ಚಿಕ್ಕೋಡಿ:- ಅಧಿಕಾರದ ಆಸೆಗಾಗಿ ಪಕ್ಷಾಂತರ ಮಾಡಿ ಅನರ್ಹಗೊಂಡ ಶಾಸಕರಿಗೆ ಮತ್ತು ಅವರ ಭಾವಚಿತ್ರ ಇರುವ ಬ್ಯಾನರ್ ಅಳವಡಿಕೆಗೆ ಗ್ರಾಮಸ್ಥರು ನಿಷೇಧ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ. ಅಥಣಿ ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ತೆಲಸಂಗ ಗ್ರಾಮದಲ್ಲಿ ಪಕ್ಷಗಳ ಮತ ಪ್ರಚಾರದ ಅಬ್ಬರ ಜೋರಾಗಿದ್ದು, ಈ ಹಿನ್ನಲೆಯಲ್ಲಿ ಗ್ರಾಮದಲ್ಲಿ ಬ್ಯಾನರ್ ಅಳವಡಿಕೆಗೆ, ಅಲ್ಲದೇ ಅನರ್ಹರಿಗೆ ಗ್ರಾಮದಲ್ಲಿ ನಿಷೇಧ ಎಂದು ಗ್ರಾಮಸ್ಥರು ಬ್ಯಾನರ್ ಹಾಕಿದ್ದು, ಅದರಲ್ಲಿ …

Read More »

ಉಪ ಚುನಾವಣೆ: 71 ಪ್ರಕರಣ ದಾಖಲು; ನಗದು ಹಣ, ಮದ್ಯ ವಶ

ಬೆಳಗಾವಿ:- ಉಪಚುನಾವಣೆ ನಡೆಯುತ್ತಿರುವ ಜಿಲ್ಲೆಯ ಮೂರು ಮತಕ್ಷೇತ್ರಗಳಲ್ಲಿ ಮಾದರಿ ನೀತಿ  ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟಾರೆ 71 ಪ್ರಕರಣಗಳನ್ನು ದಾಖಲಾಗಿದ್ದು, 3.23 ಲಕ್ಷ ರೂಪಾಯಿ ನಗದು ಸೇರಿದಂತೆ ಅಕ್ರಮ ಮದ್ಯ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 3.23 ಲಕ್ಷ ನಗದು; 5.26 ಲಕ್ಷ ಮೌಲ್ಯದ 1371.99 ಲೀಟರ್‌ ಮದ್ಯ ಹಾಗೂ 4.04 ಲಕ್ಷ ಮೌಲ್ಯದ ಎಂಟು ಬೈಕ್ ಹಾಗೂ ಒಂದು …

Read More »

ಸಿದ್ದರಾಮಯ್ಯ ಪೋಟೋಗೆ ಡಿಮಾಂಡ್ ಇಲ್ಲಾ ನಳೀನಕುಮಾರ್ ಕಟೀಲ್ ವಾಗ್ದಾಳಿ

ಚಿಕ್ಕೋಡಿ:- ಡಿಸೆಂಬರ್ 5 ಕ್ಕೆ ಕಾಗವಾಡ ಉಪ ಚುನಾವಣೆ ಹಿನ್ನೆಲೆ. ಕಾಗವಾಡ ಮತಕ್ಷೇತ್ರದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ ಮಂಗಸೂಳಿ, ಕಾಗವಾಡ,ಶೇಡಬಾಳ ಗ್ರಾಮದಗಳಲ್ಲಿ ಇಂದು ಶ್ರೀಮಂತ ಪಾಟೀಲ ಪರ ಭರ್ಜರಿ ಪ್ರಚಾರ ನಡೆಸಿದ ನಳೀನಕುಮಾರ್ ಕಟೀಲ್ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಶೇಡಬಾಳ ಗ್ರಾಮದ ಪಿಕೆಪಿಎಸ್ ಬಳಿಯ ಆವರಣದಲ್ಲಿ ಬೈಕ ರ‌್ಯಾಲಿ ನಡೆಸಿ ಬಿಜೆಪಿ ಪ್ರಚಾರ ಸಭೆ  ನಡೆಸಿ ಮತ ಬೇಟೆ ನಡೆಸಿದ್ದು …

Read More »

ಕಾಗವಾಡ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಭರ್ಜರಿ ಪ್ರಚಾರ

ಅಥಣಿ,ಕಾಗವಾಡ: ಕಾಗವಾಡ ಮತಕ್ಷೇತ್ರದ ಪಕ್ಷೇತರ ಅಬ್ಯರ್ಥಿ ದೀಪಕ ಬುರ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದು ಜನರ ಮೂಲಭೂತ ಸೌಲಭ್ಯಗಳ ಸಮಸ್ಯೆ ಬಗೆಹರಿಸಲು ಮತ್ತು ಅನ್ನದಾತನ ಸಂಕಷ್ಟ ನೀಗಿಸಲು ಮತದಾರರು ತಮಗೆ ಅವಕಾಶ ಕೊಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು. ಕಾಗವಾಡ ಮತಕ್ಷೇತ್ರದಲ್ಲಿ ಸದ್ಯ ಇಬ್ಬರು ಘಟಾನುಘಟಿ ಅಬ್ಯರ್ಥಿಗಳ ಪರ ರಾಜ್ಯ ಮುಖಂಡರು ಬ್ಯಾಟಿಂಗ್ ಮಾಡುತ್ತಿದ್ದು ಚುನಾವಣೆ ಖಣದಲ್ಲಿ ಇರುವ ದೀಪಕ ಬುರ್ಲಿ ಇದು ಹಣಬಲ ಮತ್ತು ಜನಬಲದ ಹೋರಾಟವಾಗಿದ್ದು ಮತದಾರರು ಯೋಗ್ಯ …

Read More »

ಮೂರ್ನಾಲ್ಕು ದಿನ ಬಿಟ್ಟು ಬಿಡದೇ ಸುರಿದ ಮಳೆಗೆ ಅನ್ನದಾತ ಕಂಗಾಲು.

  ಚಿಕ್ಕೋಡಿ: ಕಳೆದ ಎರಡು ಮೂರು ದಿನಗಳಿಂದ ಬೆಳಗಾವಿ ಜಿಲ್ಲೆಯ ಹಲವೆಡೆ ಸುರಿದ ಭಾರಿ ಮಳೆಯಿಂದಾಗಿ ಒಂದು ಕಡೆ ಜನಜೀವನ ಅಸ್ತವ್ಯಸ್ತಗೊಂಡರೆ ಇನ್ನೊಂದು ಕಡೆ ಅನ್ನದಾತ ಅಕ್ಷರಶಃ ಬೀದಿಗೆ ಬೀಳುವ ಸ್ಥಿತಿ ಎದುರಾಗಿದೆ.. ಚಿಕ್ಕೋಡಿ ವ್ಯಾಪ್ತಿಯಲ್ಲಿ ಬರುವ ಅಥಣಿ, ರಾಯಭಾಗ, ಹುಕ್ಕೇರಿ, ನಿಪ್ಪಾಣಿ, ಕಾಗವಾಡ ತಾಲೂಕಿನಲ್ಲಿ ಸುರಿದ ಮಳೆ ಸದ್ಯ ಗಾಯದ ಮೇಲೆ ಬರೆ ಎಳೆದಂತಾಗಿದ್ದು ಮುಂಗಾರು ಮಳೆ ಸರಿಯಾಗಿ ಸುರಿಯದೆ ಬರ ಸ್ಥಿತಿ ಎದುರಿಸಿದ್ದ ಅನ್ನದಾತ ಈಗ ಭೋರ್ಗರೆದು …

Read More »

ಕಿತ್ತೂರು ಉತ್ಸವ ೨೦೧೯ ಸಮಾರೋಪ ಸಮಾರಂಭ.

  ಸಾಂಸ್ಕೃತಿಕ ಸಂಭ್ರಮಕ್ಕೆ ತೆರೆ ಬರಲಿ-ದೊಡ್ಡಗೌಡರ. ಬೆಳಗಾವಿ: ಬ್ರಿಟೀಷರ ವಿರುದ್ಧ ಕೆಚ್ಚೆದೆಯ ಹೋರಾಟ ಮಾಡುವ ಮೂಲಕ ಸ್ವಾಭಿಮಾನ ನೆನಪಿಸಿಕೊಟ್ಟವರು ತಾಯಿ ರಾಣಿ ಚನ್ನಮ್ಮ. ೧೯೨೪ ರಲ್ಲಿ ಚನ್ನಮ್ಮ ನಡೆಸಿದ ಹೋರಾಟವು ನಮ್ಮಲ್ಲಿ ಸ್ವಾಭಿಮಾನವನ್ನು ಬಡಿದೆಬ್ಬಿಸಿ ಸ್ವಾತಂತ್ರ್ಯದ ಹೋರಾಟಕ್ಕೆ ಇಂಬು ನೀಡಿತು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಹೇಳಿದರು.ಜಿಲ್ಲಾಡಳಿತ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಮೂರು ದಿನಗಳ ಕಾಲ …

Read More »

ತಂದೆಯನ್ನೇ ಕೊಂದ ಕ್ರೂರಿ ಮಗ

ಬೆಳಗಾವಿ : ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ಬೆಳಂಬೆಳಿಗ್ಗೆ ಕ್ರೂರಿ ಮಗನೊಬ್ಬ ತನ್ನ ಹೆತ್ತ ತಂದೆಯನ್ನೆ ಇಳಿಗೆ ಮನೆಯಿಂದ ಇರಿದು, ತಲೆ ಮತ್ತು ಕಾಲುಗಳನ್ನು ತುಂಡಾಗಿ ಕತ್ತರಿಸಿರುವ ಘಟನೆ ನಡೆದಿದ್ದು ಇಡಿ ಗ್ರಾಮವನ್ನೇ ಬೆಚ್ಚಿಬೀಳಿಸಿದೆ.ಕೊಲೆಯಾದ ವ್ಯಕ್ತಿ 60ವರ್ಷದ ಶಂಕ್ರೆಪ್ಪಾ ಕುಂಬಾರ ನಿವೃತ್ತ ಸಶಸ್ತ್ರ ಪಡೆ ಪೋಲಿಸ್ ಅಧಿಕಾರಿ. ಸಿದ್ದೇಶ್ವರ ನಗರದ ನಿವಾಸಿ. ಶಂಕ್ರೆಪ್ಪಾ ಅವರು 3 ತಿಂಗಳಿದ್ದೆ ಪೋಲಿಸ್ ಸೇವೆಯಿಂದ ನಿವೃತ್ತಿಗೊಂಡಿದ್ದರು. ನಿನ್ನೆ ಇವರ ಮಗ ರಘುವೀರ ಸದಾ ಮೊಬೈಲ್ನಲ್ಲಿ …

Read More »

ಪ್ರವಾಹದಲ್ಲಿ ಕೊಚ್ಚಿಕೊಂಡು ಹೋದ ಯುವಕ ಶವವಾಗಿ ಪತ್ತೆ

ಚಿಕ್ಕೋಡಿ: ಕೃಷ್ಣಾ ನದಿ ನೀರಿನ ಪ್ರವಾಹದಲ್ಲಿ ಕೋಚ್ಚಿಕೊಂಡು ಹೊಗಿದ್ದ ಬಾಲಕನ ಶವ ಪತ್ತೆಯಾಗಿದೆ. ಬಸವರಾಜ ಮಾನಿಕ ಕಾಂಬಳೆ 13 ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ.ಕಳೆದ 7/8/19 ರಂದು ಕೃಷ್ಣಾ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಬಾಲಕಇಂದು ಶವವಾಗಿ ಪತ್ತೆಯಾಗಿದ್ದಾನೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿಇಂಗಲಗಾವ ಗ್ರಾಮದ ಕಬ್ಬಿಣ ತೋಟದಲ್ಲಿ ಶವ ಪತ್ತೆಯಾಗಿದ್ದು, ಪ್ರವಾಹ ಸಂದರ್ಭದಲ್ಲಿ ಕೃಷ್ಣಾ ನದಿಯಲ್ಲಿ ಆಕಸ್ಮಿಕ ಸೆಳೆತಕ್ಕೆ ಸೀಲುಕಿದ ಬಸವರಾಜ ಕಾಂಬಳೆ ಬೆಳಗಾವಿ ಜಿಲ್ಲೆ ಅಥಣಿ …

Read More »

ವಿಷಪೂರಿತ ಹಾಲಿನ ಅಡ್ಡೆಯ ಮೇಲೆ ದಾಳಿ

ಕೆಮಿಕಲ್‌ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರು ದಾಳಿ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಕೆಮಿಕಲ್ ಮಿಶ್ರಣ ಮಾಡಿ ಹಾಲಿನ ಪ್ಯಾಟ್ ಜಾಸ್ತಿ ಮಾಡುತ್ತಿದ್ದ ಖದೀಮರ ಅಡ್ಡೆಯ ಮೇಲೆ ಖಚಿತ ಮಾಹಿತಿ ಮೇರೆಗೆ ರಾತ್ರೋರಾತ್ರಿ ಪೋಲಿಸರು ದಾಳಿ ನಡೆಸಿದ್ದು, ೬ ಜನ ಖದೀಮರನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯಿಂದ ಕೆಮಿಕಲ್ ತರುವಾಗ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಕುಮಾರ ಹಾರೂಗೇರಿ ಎಂಬುವವರಿಗೆ …

Read More »

ನೀರಿನ ದಾಹ ತೀರಿಸಿಕೊಳ್ಳಲು ಹೋಗಿ ವ್ಯಕ್ತಿ ದುರ್ಮರಣ,

ನೀರಿನ ದಾಹ ತೀರಿಸಿಕೊಳ್ಳಲು ಹೋಗಿ ವ್ಯಕ್ತಿ ದುರ್ಮರಣ ಹೊಂದಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಲಿಹಡಗಲಿ ಗ್ರಾಮದ ಹೊರವಲಯದ ಗೊಂದಳೆ ತೋಟದಲ್ಲಿ ನಡೆದಿದೆ. ಕುಡಿಯಲು ನೀರು ತರಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ಮಲ್ಲಿಕಾರ್ಜುನ್ ಐಗಳಿ(೩೩) ಎಂಬಾತ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಮೃತ ಮಲ್ಲಿಕಾರ್ಜುನ್ ಯಕ್ಕಂಚಿ ಗ್ರಾಮದ ನಿವಾಸಿ, ಯಕ್ಕಂಚಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಬರ ಹಿನ್ನೆಲೆ ಕೃಷಿ ಹೊಂಡಕ್ಕೆ ತೆರಳಿದ್ದ ಮಲ್ಲಿಕಾರ್ಜುನ್, ನೀರು ತರುವಾಗಲೇ ಕಾಲು …

Read More »

ಖಾಸಗಿ ಚಾನಲ್ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ..

ಖಾಸಗಿ ಚಾನಲ್ ವರದಿಗಾರನ ಮೇಲೆ ವ್ಯಕ್ತಿಯೊಬ್ಬನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬೆಳಗಾವಿಯ ಕಿತ್ತೂರು ತಾಲೂಕಿನ ವೀರಾಪೂರ ಗ್ರಾಮದಲ್ಲಿ ತಡ ರಾತ್ರಿಯಲ್ಲಿ ನಡೆದಿದೆ. ಬಸವರಾಜು ಪಾಟೀಲ್ ಹಲ್ಲೆಗೊಳಗಾದ ಪರ್ತಕರ್ತ.ವೀರಾಪುರ ಗ್ರಾಮದಲ್ಲಿ ರಾಯಪ್ಪ ಅಂಬಡಗಟ್ಟಿ ಎಂಬಾತ ಗ್ರಾಮಸ್ಥರ ಮೇಲೆ ಗೂಂಡಾಗಿರಿ ನಡೆಸುತ್ತಿದ್ದ. ಇದರ ಬಗ್ಗೆ ಪೋಲಿಸರಿಗೆ ಪತ್ರಕರ್ತ ಮಾಹಿತಿ ನೀಡಿದ್ದ. ಈ ಹಿನ್ನೆಲೆಯಲ್ಲಿ ನನ್ನ ಬಗ್ಗೆ ಪೊಲೀಸರಿಗೆ ಯಾಕೆ? ಹೇಳಿದ್ದಿಯಾ ಅಂತಾ ನಿನ್ನೆ ತಡ ರಾತ್ರಿ ಗೂಂಡಾ ರಾಯಪ್ಪ ಪರ್ತಕರ್ತನ ಮನೆಗೆ …

Read More »
error: Content is protected !!