Breaking News
Hiring Reporter’s For more Information Contact Above Number 876 225 4007 . Program producer
Home / ಅಪರಾಧ / ರಾಮನಗರ

ರಾಮನಗರ

ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಇಬ್ಬರು ಯುವಕರು ಸಾವು.

ರಾಮನಗರ (ಮಾ.2): ಚನ್ನಪಟ್ಟಣಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಚಲಾಯಿಸುತ್ತಿದ್ದ ಬೈಕ್​ ನಜ್ಜುಗುಜ್ಜಾಗಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮಂಗಳವಾರಪೇಟೆ ಬಳಿ ಹಾದು ಹೋದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಮುಖ್ಯರಸ್ತೆಗೆ ಆಗಮಿಸುತ್ತಿದ್ದ ಬುಲೆಟ್​ ಬೈಕ್​ಗೆ ಖಾಸಗಿ ಬಸ್​ ಡಿಕ್ಕಿ ಹೊಡೆದಿದೆ. ಪರಿಣಾಮ ಸಚಿನ್ (22), ಪ್ರತಾಪ್ (18) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಚಿನ್​ ಹಾಗೂ ಪ್ರತಾಪ್​ ಪೆಟ್ರೋಲ್ ಹಾಕಿಸಿಕೊಂಡು ಬರುತ್ತಿದ್ದರು. ಮುಖ್ಯ …

Read More »

RSS ಪಥ ಸಂಚಲನಕ್ಕೆ ಚಾಲನೆ.‌

ರಾಮನಗರ: ‘ಕನಕಪುರದ ಮುನೇಶ್ವರ ಬೆಟ್ಟದಲ್ಲಿ (ಕಪಾಲ ಬೆಟ್ಟ)ಯೇಸು ಪ್ರತಿಮೆ ಕಾಮಗಾರಿ ತೆರವು ಮತ್ತು ಜಮೀನು ವಾಪಸ್ ಪಡೆಯುವ ಸಂಬಂಧ ರಾಜ್ಯ ಸರ್ಕಾರಕ್ಕೆ ಯಾವುದೇ ಗಡುವು ನೀಡಿಲ್ಲ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಹೇಳಿದರು. ಈಚೆಗೆ ಕನಕಪುರದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯ ವೇದಿಕೆಯಲ್ಲಿ ಜಮೀನು ವಾಪಸ್‌ಗೆ ಜನವರಿ 25ರ ಗಡುವು ನೀಡುವುದಾಗಿ ಅವರು ಹೇಳಿದ್ದರು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಲ್ಲಡ್ಕ ‘ನಾವು ಜ.25ರ ಬಳಿಕ ಸಭೆ ಮಾಡುತ್ತೇವೆ ಎಂದಿದ್ದೆವು …

Read More »

ಸಮ್ಮೇಳನದಲ್ಲಿ ತೆಗೆದುಕೊಂಡ ನಿರ್ಣಯಗಳು ಈಡೇರುತ್ತಿಲ್ಲ : ವಾಟಾಳ್ ನಾಗರಾಜ್

ರಾಮನಗರ: ವರ್ಷಕ್ಕೊಂದು ಸಾಹಿತ್ಯ ಸಮ್ಮೇಳನಗಳು ನಡೆಯುತ್ತಿವೆ. ಆದರೆ ಸಮ್ಮೇಳನದಲ್ಲಿ ತೆಗೆದುಕೊಂಡ ನಿರ್ಣಯಗಳು ಈಡೇರುತ್ತಿಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಕ್ಷೇಪಿಸಿದರು. ಇಲ್ಲಿನ ಐಜೂರು ವೃತ್ತದಲ್ಲಿ ಬುಧವಾರ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟಿಸಿದ ಸಂದರ್ಭ ಅವರು ಮಾತನಾಡಿದರು. ‘ಸಾಹಿತ್ಯ ಸಮ್ಮೇಳನಗಳ ಅವಶ್ಯಕತೆ ಇದೆಯೇ’ ಎಂದು ಪ್ರಶ್ನಿಸಿದ ಅವರು ‘ಮುಖ್ಯಮಂತ್ರಿಗಳು, ಸಾಹಿತಿಗಳು ಭಾಷಣ ಮಾಡುತ್ತಾರೆ, ಹೋಗುತ್ತಾರೆ. ಇಂತಹ ಭಾಷಣಗಳಿಂದ ಪ್ರಯೋಜನವಿಲ್ಲ. ಈಗ ಕಲಬುರ್ಗಿಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದಿಂದ …

Read More »

ವ್ಯಕ್ತಿಯ ಬರ್ಬರ ಕೊಲೆ

ವ್ಯಕ್ತಿಯನ್ನು ಬರ್ಬರ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಸಾತನೂರು ಹೋಬಳಿ ಗೇರಳ್ಳಿ ಗ್ರಾಮದ ಬಳಿ ನಡೆದಿದೆ. ಗೇರಳ್ಳಿ ಸಮೀಪದ ಗುಡ್ಡದ ಮೇಲೆ ಅಪರಿಚಿತ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಕೂಲೆ ಮಾಡಿದ್ದಾರೆ. ಕೌಟುಂಬಿಕ ಕಲಹ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಸಾತನೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ವ್ಯಕ್ತಿ ಯಾರೆಂದು ತಿಳಿದು ಬಂದಿಲ್ಲ. ವ್ಯಕ್ತಿಯ ಪೋಷಕರಿಗಾಗಿ ಪೋಲಿಸರಿಂದ ಹುಡುಕಾಟ ನಡೆಸಿದ್ದಾರೆ. Share

Read More »
error: Content is protected !!