Breaking News
Hiring Reporter’s For more Information Contact Above Number 876 225 4007 . Program producer
Home / ಕ್ರೀಡೆ / ಕ್ರಿಕೆಟ್

ಕ್ರಿಕೆಟ್

ಭಾರತ ತಂಡಕ್ಕೆ ಬಿಗ್ ಶಾಕ್.

ಬೆಂಗಳೂರು (ಜ. 12): ಈಗಾಗಲೇ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್​ ಪಂದ್ಯಕ್ಕೆ ಹನುಮಾ ವಿಹಾರಿ ಹಾಗೂ ರವೀಂದ್ರ ಜಡೇಜಾ ಸೇವೆಯನ್ನು ಕಳೆದುಕೊಂಡಿರುವ ಟೀಂ ಇಂಡಿಯಾಕ್ಕೆ ಸದ್ಯ ಮತ್ತೊಂದು ದೊಡ್ಡ ಆಘಾತ ಉಂಟಾಗಿದೆ. ಭಾರತ ತಂಡದ ಬೌಲಿಂಗ್ ರುವಾರಿ ಯಾರ್ಕರ್ ಕಿಂಗ್ ಜಸ್​ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್​ ಪಂದ್ಯದಿಂದ ಹೊರಬಿದ್ದಿದ್ದಾರೆ. ಕಿಬ್ಬೊಟ್ಟೆಯ ಒತ್ತಡದಿಂದ ಬುಮ್ರಾ ಬಳಲುತ್ತಿದ್ದಾರೆ. ಹೀಗಾಗಿ ಇವರು ಮುಂದಿನ ಟೆಸ್ಟ್​ಗೆ ಲಭ್ಯರಿಲ್ಲ ಎಂದು ಪಿಟಿಐಗೆ ಬಿಸಿಸಿಐ ಮೂಲಗಳು …

Read More »

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್.

ಅಬುಧಾಬಿ: ಚೊಚ್ಚಲ ಫೈನಲ್ ಕನಸಿನಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್​ ಅಯ್ಯರ್​ ಟಾಸ್​ ಗೆದ್ದು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಐಪಿಎಲ್​ನಲ್ಲಿ ಕಳೆದ 13 ಲೀಗ್​ಗಳಲ್ಲಿ ಫೈನಲ್ ಪ್ರವೇಶಿಸದ ಏಕೈಕ ತಂಡವಾಗಿರುವ ಡೆಲ್ಲಿ ಈ ಬಾರಿ ಉತ್ತಮ ಪ್ರದರ್ಶನ ತೋರಿ ಸತತ 2ನೇ ಬಾರಿ ಪ್ಲೇ ಆಫ್ ಪ್ರವೇಶಿಸಿದೆ. ಆದರೆ ಲೀಗ್​ನಲ್ಲಿ ಎರಡು ಪಂದ್ಯಗಳಲ್ಲಿ ಹೈದರಾಬಾದ್​ ವಿರುದ್ಧ ಸೋಲು ಕಂಡಿರುವುದರಿಂದಶ್ರೇಯಸ್ ಪಡೆಗೆ ಈ ಪಂದ್ಯ ನಿಜಕ್ಕೂ ಸವಾಲಾಗಲಿದೆ. ಇಂದಿನ ಪಂದ್ಯದಲ್ಲಿ ಡೆಲ್ಲಿ …

Read More »

ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಕ್ರಿಕೆಟಿಗ.

ರಾವಲ್ಪಿಂಡಿ : ಪಾಕಿಸ್ತಾನದ ವಿರುದ್ಧ ರಾವಲ್ಪಿಂಡಿಯಲ್ಲಿ ಟಿ20 ಸರಣಿ ಮುಗಿಯುತ್ತಿದ್ದಂತೆ ಜಿಂಬಾಬ್ವೆ ಮಾಜಿ ನಾಯಕ ಹಾಗೂ ಅನುಭವಿ ಆಲ್​ರೌಂಡರ್ ಎಲ್ಟನ್ ಚಿಗುಂಬುರ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲಿದ್ದಾರೆ. ಚಿಗುಂಬರ ಜಿಂಬಾಬ್ವೆ ಪರ 14 ಟೆಸ್ಟ್​, 213 ಏಕದಿನ ಹಾಗೂ 54 ಟಿ20 ಪಂದ್ಯಗಳನ್ನಾಡಿದ್ದಾರೆ. ಅವರು ಕ್ರಮವಾಗಿ 569, 4340 ಹಾಗೂ 844 ರನ್​ಗಳಿಸಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ 2 ಶತಕ ಕೂಡ ದಾಖಲಿಸಿದ್ದಾರೆ. ಬೌಲಿಂಗ್​ನಲ್ಲಿ ಟೆಸ್ಟ್​ನಲ್ಲಿ 21, ಏಕದಿನ ಕ್ರಿಕೆಟ್​ನಲ್ಲಿ 101 ಹಾಗೂ …

Read More »

ಬಾಂಗ್ಲಾ ಟಿ-20 ನಾಯಕನಿಗೆ ಕೋವಿಡ್ ಪಾಸಿಟಿವ್.

ಡಾಕಾ : ಬಾಂಗ್ಲಾದೇಶದ ಟಿ20 ತಂಡದ ನಾಯಕ ಮಹಮದುಲ್ಲಾ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಹಾಗಾಗಿ ಇದೇ ತಿಂಗಳು ಪುನಾರಂಭಗೊಳ್ಳುತ್ತಿರುವ ಪಿಎಸ್​ಎಲ್​ನ ನಾಕ್​ಔಟ್​ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. 34 ವರ್ಷದ ಆಲ್​ರೌಂಡರ್ ​ಭಾನುವಾರ ಪಿಎಸ್​ಎಲ್​ಗಾಗಿ ದುಬೈ ಮೂಲಕ ಪಾಕಿಸ್ತಾನಕ್ಕೆ ಪ್ರಯಾಣ ಮಾಡಲು ಸಿದ್ಧರಾಗಿದ್ದರು. ಆದರೆ, ಕೋವಿಡ್​ 19 ಸೋಂಕು ತಗುಲಿರುವುದರಿಂದ ಸೆಲ್ಫ್​ ಐಸೊಲೇಸನ್​ಗೆ ಒಳಗಾಗಿದ್ದಾರೆ. ಇನ್ನು, ನವೆಂಬರ್​ 21 ಅಥವಾ 22ರಂದು ಆರಂಭವಾಗಲಿರುವ ಬಂಗಬಂಧು ಟಿ20 ಕಪ್​ಗೂ ಕೂಡ …

Read More »

IPL: ವಾರ್ನರ್ ಪಡೆಗೆ 132 ರನ್ ಗಳ ಟಾರ್ಗೆಟ್ .

ಅಬುಧಾಬಿ: ಐಪಿಎಲ್​ನ ಎಲಿಮಿನೇಟರ್​ ಪಂದ್ಯದಲ್ಲಿ ವಿರಾಟ್​​-ವಾರ್ನರ್ ಪಡೆ ಮುಖಾಮುಖಿಯಾಗಿದ್ದು, ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿ ಆರ್​ಸಿಬಿ ಎದುರಾಳಿ ತಂಡಕ್ಕೆ 132 ರನ್​ಗಳ ಗೆಲುವಿನ ಟಾರ್ಗೆಟ್​ ನೀಡಿದೆ. ದೇವದತ್​ ಪಡಿಕ್ಕಲ್​ ಜತೆ ಸೇರಿ ಇನ್ನಿಂಗ್ಸ್ ಆರಂಭಿಸಿದ ವಿರಾಟ್​ ಕೊಹ್ಲಿ ಕೇವಲ 6ರನ್​ಗಳಿಕೆ ಮಾಡಿ ವಿಕೆಟ್​ ಒಪ್ಪಿಸಿದರು. ಇದರ ಬೆನ್ನಲ್ಲೇ ದೇವದತ್ ಪಡಿಕ್ಕಲ್ ಕೂಡ ಕೇವಲ 1ರನ್​ಗಳಿಕೆ ಮಾಡಿ ಜೇಸನ್ ಹೋಲ್ಡರ್​ಗೆ ವಿಕೆಟ್​ ಒಪ್ಪಿಸಿದರು. ಹೀಗಾಗಿ ತಂಡ ಪವರ್​ ಫ್ಲೇ ಮುಕ್ತಾಯದ ವೇಳೆಗೆ …

Read More »

ಐಪಿಎಲ್ : ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಸನ್​ರೈಸರ್ಸ್ ತಂಡ.

ಅಬುಧಾಬಿ: ಇಂಡಿಯನ್​ ಪ್ರೀಮಿಯರ್​ ಲೀಗ್​ನ ಎಲಿಮಿನೇಟರ್​ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಹಾಗೂ ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗುತ್ತಿದ್ದು, ಟಾಸ್​ ಗೆದ್ದ ಹೈದರಾಬಾದ್ ತಂಡ ಬೌಲಿಂಗ್​​ ಆಯ್ದುಕೊಂಡಿದೆ. ಹೈದರಾಬಾದ್​: ಡೇವಿಡ್​ ವಾರ್ನರ್​(ಕ್ಯಾ), ಶ್ರೀವಾಸ್ತವ್​ ಗೋಸ್ವಾಮಿ(ವಿ.ಕೀ), ಮನೀಷ್​ ಪಾಂಡೆ, ಕೇನ್​ ವಿಲಿಯಮ್ಸನ್​, ಪ್ರಿಯಾಂ ಗರ್ಗ್​, ಹೋಲ್ಡರ್​, ಅಬ್ದುಲ್​, ರಾಶೀದ್ ಖಾನ್​, ನದೀಂ, ಸಂದೀಪ್​ ಶರ್ಮಾ, ಟಿ. ನಟರಾಜನ್​ Share

Read More »

ತವರಿಗೆ ಮರಳಿದ ಸಿಎಸ್ ಕೆ ಆಟಗಾರರು.

ದುಬೈ: ಐಪಿಎಲ್ 13 ರಲ್ಲಿ ಯಾಕೋ ಚೆನ್ನೈ ಅದೃಷ್ಟ ಆರಂಭದಿಂದಲೂ ಕೈಕೊಟ್ಟಿತ್ತು. ಕಳಪೆ ಪ್ರದರ್ಶನದೊಂದಿಗೆ ಐಪಿಎಲ್ 13 ರ ಯಾತ್ರೆ ಮುಗಿಸಿರುವ ಸಿಎಸ್ ಕೆ ಹುಡುಗರು ತವರಿಗೆ ಮರಳಿದ್ದಾರೆ. ಐಪಿಎಲ್ 13 ರಲ್ಲಿ ಸಿಎಸ್ ಕೆ ಮೊನ್ನೆ ಪಂಜಾಬ್ ವಿರುದ್ಧ ಕೊನೆಯ ಪಂದ್ಯವಾಡಿತ್ತು. ಇದೀಗ ಪ್ಲೇ ಆಫ್ ಹಂತಕ್ಕೆ ತೇರ್ಗಡೆಯಾಗದ ಹಿನ್ನಲೆಯಲ್ಲಿ ಕ್ರಿಕೆಟಿಗರು ವಿಶೇಷ ವಿಮಾನದ ಮೂಲಕ ಭಾರತಕ್ಕೆ ಮರಳಿದ್ದಾರೆ. ಸಿಎಸ್ ಕೆ ಕ್ರಿಕೆಟಿಗ ಕರಣ್ ಶರ್ಮಾ ತವರಿಗೆ ಮರಳುತ್ತಿರುವ …

Read More »

ಕರ್ನಾಟಕ ಸರ್ಕಾರಕ್ಕೆ ಸದಾ ಆಭಾರಿ ಎಂದ ಕೆ.ಎಲ್. ರಾಹುಲ್.

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಕೆ.ಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಏಷ್ಯನ್ ಗೇಮ್ಸ್ ಬೆಳ್ಳಿ ಪದಕ ವಿಜೇತ ಫವಾದ್ ಮಿರ್ಜಾ, ಈಜುಪಟುಗಳಾದ ಖುಷಿ ದಿನೇಶ್, ಶ್ರೀಹರಿ ನಟರಾಜ್, ಅಥ್ಲೀಟ್ ಜಿ. ವಿಜಯಕುಮಾರಿ ಸೇರಿದಂತೆ 31 ಮಂದಿ ಕ್ರೀಡಾ ಸಾಧಕರು ಪ್ರತಿಷ್ಠಿತ ಏಕಲವ್ಯ ಕ್ರೀಡಾ ಗೌರವಕ್ಕೆ ಭಾಜನರಾಗಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಏಕಲವ್ಯ ಪ್ರಶಸ್ತಿಗೆ ಆಯ್ಕೆ ಮಾಡಿರುವ ಕರ್ನಾಟಕ ಸರ್ಕಾರಕ್ಕೆ ಟೀಮ್‌ ಇಂಡಿಯಾ ಆರಂಭಿಕ ಹಾಗೂ ಕಿಂಗ್ಸ್ ಇಲೆವೆನ್‌ ನಾಯಕ ಕೆ.ಎಲ್‌ ರಾಹುಲ್‌ …

Read More »

ಪತ್ರಕರ್ತನ ವಿರುದ್ಧ ಗುಡುಗಿದ ಕೊಹ್ಲಿ‌.

ಕ್ರೈಸ್ಟ್ ಚರ್ಚ್: ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಹೀನಾಯ ರೀತಿಯಲ್ಲಿ ಸೋತ ನಂತರ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ರಕರ್ತರೋರ್ವರ ವಿರುದ್ಧತಿರುಗಿ ಬಿದ್ದಿದ್ದಾರೆ. ಎರಡನೇ ಟೆಸ್ಟ್ ಪಂದ್ಯದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಪ್ರಸಂಗ ನಡೆದಿದೆ. ಕ್ರೈಸ್ಟ್ ಚರ್ಚ್ ಪಂದ್ಯದ ಎರಡನೇ ದಿನ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಔಟಾದ ವೇಳೆ ವಿರಾಟ್ ಕೊಹ್ಲಿ ನಾಟಕೀಯ ರೀತಿಯಲ್ಲಿ ಅತಿರೇಕದ ಸಂಭ್ರಮಾಚರಣೆ ಮಾಡಿದ್ದರು. ಇದೇ ಇನ್ನಿಂಗ್ಸ್ ವೇಳೆ ಮತ್ತೊಮ್ಮೆ ಬಾಯಿಗೆ ಬೆರಳಿಟ್ಟು …

Read More »

ಭಾರತ ವಿರುದ್ಧದ ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ.

ಜೋಹಾನ್ಸ್ ಬರ್ಗ್, ಮಾರ್ಚ್ 02: ಭಾರತ ವಿರುದ್ಧದ ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟಿಸಲಾಗಿದೆ. ಮಾಜಿ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ರಾಸ್ಸಿ ವಾನ್ ಡರ್ ಡುಸ್ಸೆನ್ ತಂಡಕ್ಕೆ ಮರಳಿದ್ದಾರೆ. 15 ಮಂದಿ ಸದಸ್ಯರ ತಂಡಕ್ಕೆ ಡಿಕಾಕ್ ನಾಯಕರಾಗಿದ್ದಾರೆ. ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದ್ದು, ಮಾರ್ಚ್ 12ರಿಂದ ಮೊದಲ ಪಂದ್ಯ ನಡೆಯಲಿದೆ. ಮೊದಲ ಪಂದ್ಯ ಧರ್ಮಶಾಲಾದಲ್ಲಿ, ಎರಡನೇ ಹಾಗೂ ಮೂರನೇ ಪಂದ್ಯ …

Read More »

ಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಮಹಿಳಾ ತಂಡ.

ಮೆಲ್ಬರ್ನ್: ಐಸಿಸಿ ಮಹಿಳಾ ಟಿ20 ವಿಶ್ವಕಪ್ ನ ಶ್ರೀಲಂಕಾ ವಿರುದ್ಧದ ಲೀಗ್ ಪಂದ್ಯವನ್ನು 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆಲ್ಲುವ ಮೂಲಕ ಭಾರತದ ಮಹಿಳೆಯರು ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಗೆಲ್ಲಲು 114 ರನ್ ಗಳ ಗುರಿಯನ್ನು ಪಡೆದ ಹರ್ಮನ್ ಪ್ರೀತ್ ಕೌರ್ ಪಡೆ ಶೆಫಾಲಿ ಶರ್ಮಾ (47) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಈ ಗುರಿಯನ್ನು ಕೇವಲ 3 ವಿಕೆಟ್ ‍ಗಳನ್ನು ಕಳೆದುಕೊಂಡು 14.4 ಓವರ್ ಗಳಲ್ಲೇ ತಲುಪಿ ಗೆಲುವಿನ ನಗುವನ್ನು …

Read More »

ರಣಜಿ ಟ್ರೋಫಿ: ಸೆಮಿಫೈನಲ್‌ ನತ್ತ ಕರ್ನಾಟಕ ಚಿತ್ತ.

ಜಮ್ಮು(ಫೆ.24): ಕೃಷ್ಣಪ್ಪ ಗೌತಮ್ ಮಿಂಚಿನ ಸ್ಪಿನ್ ದಾಳಿಗೆ ತತ್ತರಿಸಿದ ಜಮ್ಮು ಕಾಶ್ಮೀರ ತಂಡ 163 ರನ್‌ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಕರ್ನಾಟಕ 167 ರನ್‌ಗಳ ಜಯಭೇರಿ ಬಾರಿಸುವುದರೊಂದಿಗೆ ರಣಜಿ ಟ್ರೋಫಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. ಕರ್ನಾಟಕ ನೀಡಿದ್ದ 331 ರನ್‌ಗಳ ಗುರಿ ಬೆನ್ನತ್ತಿದ ಜಮ್ಮು ಮತ್ತು ಕಾಶ್ಮೀರ ತಂಡ 4ನೇ ಓವರ್‌ನಲ್ಲೇ ವಿಕೆಟ್ ಕಳೆದುಕೊಂಡಿತು. ಪ್ರಸಿದ್ಧ್ ಕೃಷ್ಣ ರಾಜ್ಯ ತಂಡಕ್ಕೆ ಮೊದಲ ಯಸಸ್ಸು ದಕ್ಕಿಸಿಕೊಟ್ಟರು. ಆ ಬಳಿಕ ಕೃಷ್ಣಪ್ಪ ಗೌತಮ್ 7 ವಿಕೆಟ್ ಕಬಳಿಸುವ …

Read More »

ಕ್ರಿಕೆಟ್ ದೇವರಿಗೆ ಒಲಿದ ಲಾರೆಸ್‌ ಕ್ರೀಡಾ ಪ್ರಶಸ್ತಿ.

ಬರ್ಲಿನ್‌: ಭಾರತದ ಹಿರಿಯ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ಅವರು ಪ್ರತಿಷ್ಠಿತ ಲಾರೆಸ್‌ ಕ್ರೀಡಾ ಪ್ರಶಸ್ತಿ ಪಡೆದಿದ್ದಾರೆ. ಭಾರತ ತಂಡವು 2011ರಲ್ಲಿ ಏಕದಿನ ವಿಶ್ವಕಪ್‌ ಗೆದ್ದ ಬಳಿಕ ಸಹ ಆಟಗಾರರು ಸಚಿನ್‌ ಅವರನ್ನು ಹೆಗಲ ಮೇಲೆ ಹೊತ್ತು ಕ್ರೀಡಾಂಗಣ ಸುತ್ತು ಹಾಕಿದ್ದರು. ಈ ಘಳಿಗೆಗೆ ‘ಲಾರೆಸ್‌ ಸ್ಪೋರ್ಟಿಗ್‌ ಮೋಮೆಂಟ್ 2000-2020 (ಕ್ರೀಡಾ ಕ್ಷಣ)’ ಪುರಸ್ಕಾರ ಒಲಿದಿದೆ. ವರ್ಣರಂಜಿತ ಸಮಾರಂಭದಲ್ಲಿ ಆಸ್ಟ್ರೇಲಿಯಾದ ಹಿರಿಯ ಕ್ರಿಕೆಟಿಗ ಸ್ಟೀವ್ ವಾ ಅವರು ಸಚಿನ್‌ಗೆ ಪ್ರಶಸ್ತಿ ಪ್ರದಾನ ಮಾಡಿದರು. …

Read More »

ರಣಜಿ ಪಂದ್ಯ: ಜಮ್ಮುವಿನಲ್ಲಿ‌ ಕ್ವಾರ್ಟರ್ ಫೈನಲ್.

ಬೆಂಗಳೂರು: ಕರ್ನಾಟಕ ಕ್ರಿಕೆಟ್ ತಂಡವು ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಕ್ವಾರ್ಟರ್‌ಫೈನಲ್ ಪಂದ್ಯವನ್ನು ಜಮ್ಮುವಿನಲ್ಲಿ ಆಡಲಿದೆ. ಫೆಬ್ರುವರಿ 20ರಿಂದ 24ರವರೆಗೆ ನಡೆಯಲಿರುವ ಪಂದ್ಯದಲ್ಲಿ ಕರ್ನಾಟಕ ತಂಡವು ಸಿ ಗುಂಪಿನಿಂದ ಅರ್ಹತೆ ಪಡೆದಿರುವ ಜಮ್ಮು-ಕಾಶ್ಮೀರ ತಂಡವನ್ನು ಎದುರಿಸಲಿದೆ. ಗಾಂಧಿ ಸ್ಮಾರಕ ವಿಜ್ಞಾನ ಕಾಲೇಜು ಕ್ರೀಡಾಂಗಣದಲ್ಲಿ ಪಂದ್ಯವು ನಡೆಯಲಿದೆ. ಲೀಗ್ ಹಂತದಲ್ಲಿ ಈ ಕ್ರೀಡಾಂಗಣದಲ್ಲಿ ಮೂರು ಪಂದ್ಯಗಳು ನಡೆದಿವೆ. ಕರ್ನಾಟಕ ತಂಡವು ಎ-ಬಿ ಜಂಟಿ ಗುಂಪಿನಲ್ಲಿ ಮೂರನೇ ಸ್ಥಾನ ಪಡೆದು ಎಂಟರ ಘಟ್ಟಕ್ಕೆ ಅರ್ಹತೆ …

Read More »

IPL 2020: RCB ತಂಡದ ವೇಳಾಪಟ್ಟಿ ಪ್ರಕಟ.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ನ ಈ ವರ್ಷದ ಆವೃತ್ತಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈಗಾಗಲೇ ಐಪಿಎಲ್ ನ ಮಾತುಗಳು ಆರಂಭವಾಗಿದ್ದು, ಐಪಿಎಲ್ ಆಡಳಿತ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾರ್ಚ್ 29ರಂದು ಮೊದಲ ಪಂದ್ಯ ಆರಂಭವಾಗಲಿದ್ದು, ಮಾರ್ಚ್ 17ರವರೆಗೆ ಲೀಗ್ ಹಂತದ ಪಂದ್ಯಗಳು ನಡೆಯಲಿದೆ. ಕಳೆದ ಆವೃತ್ತಿಯ ಫೈನಲಿಸ್ಟ್ ಗಳಾದ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದ್ದು, …

Read More »
error: Content is protected !!