Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ

ಜಿಲ್ಲೆ

ಸುಲಭ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕೊರೋನಾ ಕಾರಣದಿಂದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಉದ್ದೇಶದೊಂದಿಗೆ ಇಂಡಿಯನ್ ಬ್ಯಾಂಕ್ ಬಡ್ಡಿ ದರ ಇಳಿಕೆ ಮಾಡಿದೆ. ಕೃಷಿ ಚಟುವಟಿಕೆ ಸಂಬಂಧಿತ ಚಿನ್ನದ ಸಾಲದ ಮೇಲಿನ ಬಡ್ಡಿ ದರವನ್ನು ಜುಲೈ 22 ರಿಂದ …

Read More »

ರಾಮ ಮಂದಿರಕ್ಕಾಗಿ ಕರ್ನಾಟಕದಿಂದ ಮಣ್ಣು, ನೀರು ರವಾನೆ!

ಬೆಂಗಳೂರು: ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣದ ಭೂಮಿಪೂಜೆ ಸಮಾರಂಭ ನಡೆಯಲಿದ್ದು, ರಾಜ್ಯದಿಂದಲೂ ತನ್ನದೇ ಆದ ಕೊಡುಗೆಯನ್ನು ನೀಡಲಾಗುತ್ತಿದೆ. ಪ್ರಮುಖ ನದಿಗಳು ಮತ್ತು ಕೆಲವು ಧಾರ್ಮಿಕ ಸ್ಥಳಗಳಲ್ಲಿ ಸಂಗ್ರಹಿಸಿದ ಮಣ್ಣನ್ನು ಕೊಡುಗೆಯಾಗಿ …

Read More »

ಸಿಎಂ ಬಿ.ಎಸ್​.ಯಡಿಯೂರಪ್ಪನವರಿಗೆ ಕರೊನಾ ಸೋಂಕು: ಆಸ್ಪತ್ರೆಗೆ ದಾಖಲು​

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರಿಗೆ ಕರೊನಾ ಸೋಂಕು ತಗುಲಿದೆ. ಅವರೇ ಈ ಬಗ್ಗೆ ಟ್ವೀಟ್​ ಮಾಡಿ ತಿಳಿಸಿದ್ದಾರೆ. ನನ್ನ ಕರೊನಾ ಪರೀಕ್ಷಾ ವರದಿ ಪಾಸಿಟಿವ್​ ಎಂದು ಬಂದಿದೆ. ರೋಗ ಲಕ್ಷಣಗಳು ಇಲ್ಲದೆ ಹೋದರೂ ಮುನ್ನೆಚ್ಚರಿಕಾ ಕ್ರಮವಾಗಿ, …

Read More »

ನೀವು ಸರ್ಕಾರಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿದ್ದರೆ ಇಲ್ಲಿದೆ ಭರ್ಜರಿ ಅವಕಾಶ

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ 2020: ನೀವು ಸರ್ಕಾರಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿದ್ದರೆ ನಿಮಗಾಗಿ ಖಂಡಿತವಾಗಿಯೂ ಈ ಸುದ್ದಿ ಬಹಳ ಉಪಯೋಗವಾಗಲಿದೆ. ಗ್ರೂಪ್ ಸಿ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿ ನೇಮಕಾತಿಗಾಗಿ ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ …

Read More »

PUC, ಪದವಿ ಪಾಸಾಗಿ ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಶುಭಸುದ್ದಿ

ಬೆಂಗಳೂರು: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಒಟ್ಟು 523 …

Read More »

ಅಡಿಕೆ ಬೆಳಗಾರರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಅಡಕೆ ಬೆಳಗಾರರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಅಡಿಕೆ ದರ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಅಡಿಕೆ ಬೆಲೆಯಲ್ಲಿ ದಾಖಲೆಯ ಏರಿಕೆ ಕಂಡಿದ್ದು, ಈ ಹಿಂದೆ ಕೆಜಿಗೆ 200 ರೂ. ನಿಂದ …

Read More »

ನೂತನ ಕಮಿಷನರ್ ಆಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ: ಭಾವುಕರಾದ ಭಾಸ್ಕರ್ ರಾವ್

ಬೆಂಗಳೂರು: ನಗರದ ನೂತನ ಕಮಿಷನರ್ ಆಗಿ ಕಮಲ್ ಪಂತ್ ಅಧಿಕಾರ ಸ್ವೀಕರಿಸಿದ್ದಾರೆ. ನಗರದ ಇನ್ಫೆಂಟ್ರಿ ರಸ್ತೆಯಲ್ಲಿರುವ ಕಚೇರಿಯಲ್ಲಿ ನಿರ್ಗಮಿತ ಕಮಿಷನರ್ ಭಾಸ್ಕರ್ ರಾವ್ ಅವರು ಕಮಲ್ ಪಂತ್ ಅವರಿಗೆ ಬ್ಯಾಟನ್ ನೀಡಿ ಅಧಿಕಾರ ಹಸ್ತಾಂತರ …

Read More »

ದೇಶದಲ್ಲಿ ಕೊರೋನಾ ವೈರಸ್ ಲಸಿಕೆಯಲ್ಲಿ ಮಹತ್ತರ ಮುನ್ನಡೆ: ತಜ್ಞರು

ಬೆಂಗಳೂರು: ಮಾರಕ ಕೊರೋನಾ ವೈರಸ್ ಗಾಗಿ ಲಸಿಕೆ ಕಂಡು ಹಿಡಿಯುವ ಕಾರ್ಯ ಭರದಿಂದ ಸಾಗಿದ್ದು, ದೇಶದಲ್ಲಿ ವಿವಿಧ ಕಂಪನಿಗಳು ಲಸಿಕೆಯ ಪ್ರಯೋಗ ನಡೆಸಿದ್ದು, ಒಟ್ಟಾರೆ 30 ಬಾರಿ ಪ್ರಯೋಗಗಳಲ್ಲಿ 20 ಬಾರಿ ಲಸಿಕೆಯಲ್ಲಿ ಮಹತ್ತರ …

Read More »

ಆ. 25ರಿಂದ ಹುಬ್ಬಳ್ಳಿಯಿಂದ ಮುಂಬೈಗೆ ನೇರ ವಿಮಾನ

ಹುಬ್ಬಳ್ಳಿ: ಕೊರೊನಾ ಸೋಂಕಿನ ಕಾರಣಕ್ಕೆ ವಾಣಿಜ್ಯ ನಗರಿಯಿಂದ ಮುಂಬೈಗೆ ರದ್ದಾಗಿದ್ದ ಇಂಡಿಗೊ ಸಂಸ್ಥೆಯ ನೇರ ವಿಮಾನ ಸಂಚಾರ ಆ. 25ಕ್ಕೆ ಪುನರಾರಂಭವಾಗಲಿದೆ. ಇದೇ ಸಂಸ್ಥೆಯ ವಿಮಾನಗಳು ಈಗಾಗಲೇ ಹುಬ್ಬಳ್ಳಿಯಿಂದ ಬೆಂಗಳೂರು ಮತ್ತು ಕೇರಳದ ಕಣ್ಣೂರಿಗೆ …

Read More »

NEP ಅಧ್ಯಕ್ಷರಾದ ಕಸ್ತೂರಿ ರಂಗನ್ ಅವರಿಗೆ ಸಿಎಂ ಅಭಿನಂದನೆ

ಬೆಂಗಳೂರು : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಇಂದು‌ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ (NEP) ಅಧ್ಯಕ್ಷರಾದ ಹಿರಿಯ ವಿಜ್ಞಾನಿ ಶ್ರೀ ಕಸ್ತೂರಿ ರಂಗನ್ ಅವರನ್ನು ಭೇಟಿಯಾಗಿ‌ ಅವರಿಗೆ ಅಭಿನಂದನೆ ಸಲ್ಲಿಸಿದರು. ಉಪ …

Read More »

ಬ್ಯಾಂಕ್ ಗ್ರಾಹಕರ ಗಮನಕ್ಕೆ : ಇಲ್ಲಿದೆ ನೋಡಿ `ಆಗಸ್ಟ್’ ತಿಂಗಳ ರಜಾ ದಿನಗಳ ಪಟ್ಟಿ

ಬೆಂಗಳೂರು : ಬ್ಯಾಂಕ್ ಗ್ರಾಹಕರಿಗೆ ಬ್ಯಾಂಕ್ ರಜಾ ದಿನಗಳ ಬಗ್ಗೆ ಮುಖ್ಯ ಮಾಹಿತಿ, ಆಗಸ್ಟ್ ತಿಂಗಳಲ್ಲಿ ಬ್ಯಾಂಕುಗಳಿಗೆ 12 ದಿನ ರಜೆ ಇರಲಿದೆ ಎಂದು ತಿಳಿದುಬಂದಿದೆ. ಆಗಸ್ಟ್ ತಿಂಗಳ ಬ್ಯಾಂಕ್ ರಜಾ ದಿನಗಳ ಪಟ್ಟಿ …

Read More »

ಕೃಷಿ ಸಚಿವ ಬಿ.ಸಿ.ಪಾಟೀಲ್ ಗೆ ಕೊರೊನಾ ಸೋಂಕು ದೃಢ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೃಷಿ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್ …

Read More »

ಉದ್ಯೋಗಾಕಾಂಕ್ಷಿಗಳಿಗೆ `KPSC’ಯಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ವಿವಿಧ ಹುದ್ದೆಗಳ ಭರ್ತಿಗೆ ಕೆಪಿಎಸ್ ಸಿ ಅಧಿಸೂಚನೆ ಹೊರಡಿಸಿದೆ. …

Read More »

SSLC’ ಫಲಿತಾಂಶ : ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು: 2019-20 ನೇ ಸಾಲಿನ ‘SSLC’ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 8 ರೊಳಗೆ ಪ್ರಕಟ ಮಾಡಲಾಗುವುದು ಅಂತ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ …

Read More »

ಸರ್ಕಾರದ ಆದೇಶ ಉಲ್ಲಂಘಿಸಿದ 19 ಆಸ್ಪತ್ರೆಗಳಿಗೆ ಬಿಗ್ ಶಾಕ್

ಬೆಂಗಳೂರು: ಸರ್ಕಾರದ ಆದೇಶ ಉಲ್ಲಂಘಿಸಿದ 19 ಆಸ್ಪತ್ರೆಗಳಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಲಾಗಿದೆ. ಕೊರೊನಾ ಸೋಂಕಿತರ ಚಿಕಿತ್ಸೆಗೆ ಬೆಡ್ ಮೀಸಲಿಡದ ಹಿನ್ನೆಲೆಯಲ್ಲಿ 19 ಖಾಸಗಿ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದು ಮಾಡಲಾಗಿದೆ. ಬಿಬಿಎಂಪಿ ದಕ್ಷಿಣ ವಲಯ …

Read More »

ರಾಜ್ಯದ ‘ಅನ್ಲಾಕ್ 3’ ಮಾರ್ಗಸೂಚಿ :ಮೂರನೇ ಹಂತದ ಅನ್ ಲಾಕ್ ನಲ್ಲಿ ಏನಿದೆ..?ಏನಿಲ್ಲ..?

ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್​​ 1ರಿಂದ ಮೂರನೇ ಹಂತದ ಅನ್​ಲಾಕ್​ ಜಾರಿಗೆ ಬರಲಿದೆ. ಈ ವೇಳೆ ಹಿಂದಿದ್ದ ಕೆಲವು ನಿರ್ಬಂಧಗಳನ್ನು ಸಡಿಲಿಸಿದ್ದು, ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನೇ ಯಥಾವತ್ತಾಗಿ …

Read More »

ಇಂದಿನಿಂದ ಶುರುವಾಗಲಿದೆ ಕೋವಿಡ್ -19 ರಾಪಿಡ್ ಆಂಟಿಜೆನ್ ಉಚಿತ ಪರೀಕ್ಷೆ

ಬೆಂಗಳೂರು: ಬಿಬಿಎಂಪಿಯಿಂದ ಇಂದಿನಿಂದ ಕೋವಿಡ್ -19 ರಾಪಿಡ್ ಆಂಟಿಜೆನ್ ಉಚಿತ ಪರೀಕ್ಷೆಯನ್ನು ನಡೆಸಲಿದೆ. ಇದು ಪರೀಕ್ಷೆಯಾಗಿದೆ ಇದೇ ವೇಳೇ ಬಿಬಿಎಂಪಿ ತಿಳಿಸಿದೆ. ನೀವು COVID-19 ರೋಗಲಕ್ಷಣಗಳನ್ನು ಹೊಂದಿದ್ದರೆ (ಜ್ವರ, ಕೆಮ್ಮು, ನೋಯುತ್ತಿರುವ ಗಂಟಲು, ತಲೆನೋವು, …

Read More »

ಪ್ರಮಾಣ ವಚನ ಸ್ವೀಕರಿಸಿದ ಐವರು ನೂತನ ಪರಿಷತ್ ಸದಸ್ಯರು

ಬೆಂಗಳೂರು-ವಿಧಾನಪರಿಷತ್‍ಗೆ ನಾಮನಿರ್ದೇಶನಗೊಂಡಿದ್ದ ಐವರು ನೂತನ ಸದಸ್ಯರು ಇಂದು ಮೇಲ್ಮನೆ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸದಸ್ಯರಿಗೆ ವಿಧಾನಪರಿಷತ್ ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ ಅಧಿಕಾರ ಗೌಪ್ಯತೆ ಬೋಧಿಸಿದರು. …

Read More »

ಬೆಂಗಳೂರು ಸ್ಥಿತಿ ಭಯಾನಕ, ಚಿತಾಗಾರ-ಸ್ಮಶಾನಗಳ ಮುಂದೆ ಗಂಟೆಗಟ್ಟಲೆ ಕ್ಯೂ..!

ಬೆಂಗಳೂರು- ರಾಜಧಾನಿ ಬೆಂಗಳೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲು ರಶ್… ಎಲ್ಲ ಚಿತಾಗಾರ, ಸ್ಮಶಾನಗಳ ಮುಂದೆ ಸಾಲು ಸಾಲು ಆಯಂಬುಲೆನ್ಸ್‍ಗಳು… ಪಾರ್ಥಿವ ಶರೀರಗಳನ್ನಿಟ್ಟುಕೊಂಡು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರೊನಾ ಸೋಂಕಿನಿಂದ ಮೃತಪಟ್ಟವರು ಮತ್ತು ಇನ್ನಿತರ …

Read More »

ಕಾರು ಅಪಘಾತ: ನಟಿ ರಿಷಿಕಾ ಸಿಂಗ್ ಆಸ್ಪತ್ರೆಗೆ ದಾಖಲು​

ಬೆಂಗಳೂರು: ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಮಗಳು ರಿಷಿಕಾ ಸಿಂಗ್​ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಯಲಹಂಕ ಬಳಿ ಗುರುವಾರ ನಡೆದಿದೆ. ಇದೇ ಕಾರಿನಲ್ಲಿ ಜೈ ಜಗದೀಶ್ ಮೊದಲ ಪತ್ನಿ ಮಗಳು ಅರ್ಪಿತಾ ಕೂಡ …

Read More »

ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಭಾರಿ ಮಳೆ

ಬೆಂಗಳೂರು: ರಾಜ್ಯದೆಲ್ಲೆಡೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಮುಂದಿನ ಐದು ದಿನಗಳವರೆಗೆ ತನ್ನ ಆರ್ಭಟ ಮುಂದುವರಿಸಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಟಿವಿ9ಗೆ ತಿಳಿಸಿದರು. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, …

Read More »

ಸಿಡಿಲು ಬಡಿದು ರೈತ ಮಹಿಳೆ ಸಾವು

ಧಾರವಾಡ : ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತ ಮಹಿಳೆಗೆ ಸಿಡಿಲು ಬಡಿದು ಸಾವನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನೆಲಗುಡ ಗ್ರಾಮದಲ್ಲಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಸಾವಮ್ಮ …

Read More »

ಬೆಳೆ ಹಾನಿ ಪರಿಹಾರಕ್ಕೆ ಕಲಬುರಗಿ ಜಿಲ್ಲೆಯ ಅಫಜಲಪುರ ರೈತರ ಅಗ್ರಹ..

ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶಿಲ್ದಾರ ಕಛೇರಿ ಎದುರು, ಜೆ ಎಂ ಕೋರಬು ಪೌಂಡೇಶನ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ತಮ್ಮ ಆಕ್ರೋಶವನ್ನು ಹೋರಹಾಕಿದ್ದಾರೆ. ಜಿಲ್ಲೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ರೈತರು ಬೆಳೆದ ಬೆಳೆಗೆ …

Read More »

ಸಾರಿಗೆ ಇಲಾಖೆಯ ಟೆಕ್ನಿಕಲ್ ಟೀಮ್​ಗೆ ಅಣ್ಣಾಮಲೈ ಸೇರ್ಪಡೆ

ಬೆಂಗಳೂರು: ಸಾರಿಗೆ ಇಲಾಖೆಗೆ ಮೇಜರ್ ಸರ್ಜರಿ ಮಾಡಲು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮುಂದಾಗಿದ್ದಾರೆ. ಇದಕ್ಕಾಗಿ ಇಸ್ರೋ ಸಂಸ್ಥೆಯಿಂದ ಹಿರಿಯ ವಿಜ್ಞಾನಿ ದಿವಾಕರ್ ಅವರನ್ನು ಸಾರಿಗೆ ಇಲಾಖೆಗೆ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. …

Read More »

ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ಕಟ್ಟಡಗಳು!

ಬೆಂಗಳೂರು : ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಕಪಾಲಿ ಚಿತ್ರಮಂದಿರದ ಹಿಂಭಾಗದ ಎರಡು ಕಟ್ಟಡಗಳು ಕುಸಿದು ಬಿದ್ದಿರುವ ಘಟನೆ ನಡೆದಿದೆ. ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಮಲ್ಟಿಪ್ಲೆಕ್ಸ್ ಕಟ್ಟಡ ನಿರ್ಮಿಸಲು ಕಪಾಲಿ ಥಿಯೇಟರ್ ಅನ್ನು ಒಡೆದು ಹಾಕಲಾಗಿತ್ತು. …

Read More »

ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಏಸು ಕ್ರಿಸ್ತ, ಪ್ರವಾದಿ ಪೈಗಂಬರ್, ಟಿಪ್ಪುಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಮೊದಲಾದವರಿಗೆ ಸಂಬಂಧಿಸಿದ ಪಠ್ಯವನ್ನು ಹತ್ತನೇ ತರಗತಿಯ ಪಠ್ಯಕ್ರಮದಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ ಎಂದು ಮಾಜಿ ಸಿಎಂ …

Read More »

ಕರ್ನಾಟಕದಲ್ಲಿ ಭಾನುವಾರದ ಲಾಕ್ ಡೌನ್ ಇಲ್ಲ?

ಬೆಂಗಳೂರು : ಕರ್ನಾಟಕದಲ್ಲಿ ಭಾನುವಾರದ ಲಾಕ್ ಡೌನ್ ತೆರವು ಮಾಡಲಾಗುತ್ತದೆ. ಆಗಸ್ಟ್ 2ರ ಭಾನುವಾರ ಲಾಕ್ ಡೌನ್ ಇರಲಿದ್ದು, ಬಳಿಕ ತೆರವುಗೊಳ್ಳುವ ಸಾಧ್ಯತೆ ಇದೆ. ಭಾನುವಾರದ ಲಾಕ್ ಡೌನ್ ತೆರವು ಮಾಡುವ ಬಗ್ಗೆ ಕರ್ನಾಟಕ …

Read More »

ರಾಜ್ಯದ ಜನರೇ ಎಚ್ಚರ : ಕೊರೊನಾದ ಹೊಸ ಲಕ್ಷಣ ಪತ್ತೆ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇದೀಗ ಕೊರೊನಾ ವೈರಸ್ ಹೊಸ ಗುಣಲಕ್ಷದ ಕುರಿತ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಇದುವರೆಗೆ ಸಾಮಾನ್ಯವಾಗಿ ಜ್ವರ, ಕೆಮ್ಮು, ನೆಗಡಿ, ಗಂಟಲು …

Read More »

23 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಜು.29 ಮತ್ತು 30ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ 23 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, …

Read More »

ಶೀಘ್ರದಲ್ಲೇ ರಾಜ್ಯ ‘ಸಚಿವ ಸಂಪುಟ’ ವಿಸ್ತರಣೆ : ಯಾರಿಗೆಲ್ಲಾ ಒಲಿಯಲಿದೆ ‘ಸಚಿವ ಸ್ಥಾನ’ ಗೊತ್ತಾ.?

ಬೆಂಗಳೂರು : ಕೊರೋನಾ ಕಂಟ್ರೋಲ್ ನಡುವೆಯೂ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ತೆರೆ ಮರೆಯಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿದೆ. ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವವರಿಂದ ಸಚಿವ ಸ್ಥಾನದ ಒತ್ತಡ ಸಿಎಂ ಮೇಲೆ ಹೇರಲಾಗುತ್ತಿದೆ …

Read More »

ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಭೀತಿಯ ನಡುವೆಯೂ ಆಗಸ್ಟ್ ಇಲ್ಲವೇ ಸೆಪ್ಟಂಬರ್ ನಲ್ಲಿ ಶಾಲಾ-ಕಾಲೇಜು ತೆರೆಯಲಿವೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಇದಕ್ಕೆ ಮತ್ತೆ ಸ್ಪಷ್ಟ ಪಡಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ …

Read More »

CET ಪರೀಕ್ಷೆ ನಡೆಸುವ ಬಗ್ಗೆ ಮರುಪರಿಶೀಲಿಸಿ: ಹೈಕೋರ್ಟ್ ಸೂಚನೆ

ಬೆಂಗಳೂರು: ಕೋವಿಡ್ 19 ಕಾರಣದಿಂದಾಗಿ ಪರಿಸ್ಥಿತಿ ಬಿಗಡಾಯಿಸಿರುವ ಕಾರಣ ಜು. 30, 31 ಮತ್ತು ಆ. 1ಕ್ಕೆ ನಿಗದಿಯಾಗಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ನಡೆಸುವ ಬಗ್ಗೆ ಮರುಪರಿಶೀಲಿಸಿ ನಿಲುವು ತಿಳಿಸುವಂತೆ ಕರ್ನಾಟಕ ಪರೀಕ್ಷಾ …

Read More »

ಕ್ಷುಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ

ಹುಬ್ಬಳ್ಳಿ: ನಡುರಸ್ತೆಯಲ್ಲಿ ಯುವಕನನ್ನು ಅಟ್ಟಾಡಿಸಿ ಚಾಕುವಿನಿಂದ ಹಿರಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ದೇಶಪಾಂಡೆ ನಗರದ ಪಕ್ಕದ ಕೃಷ್ಣ ನಗರದಲ್ಲಿ ನಡೆದಿದೆ. ಲೋಕೇಶ್ ಕಡೆಮನಿ ಎನ್ನುವಾತನೇ ಕೊಲೆಯಾದ ಯುವಕನಾಗಿದ್ದಾನೆ. ಕೃಷ್ಣ ನಗರದ ನಿವಾಸಿಯಾದ ಈತನನ್ನು …

Read More »

ಪಾಕ್‌ ಪರ ಘೋಷಣೆ: ಅರ್ಜಿ ತಿರಸ್ಕಾರ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು, ತಮ್ಮ ಮೂಲ ಸ್ಥಳಕ್ಕೆ ತೆರಳಲು ಸಲ್ಲಿಸಿದ್ದ ಅರ್ಜಿಯನ್ನು ನಗರದ ಎರಡನೇ ಜೆಎಂಎಫ್‌ ಕೋರ್ಟ್‌ ತಿರಸ್ಕರಿಸಿದೆ. ಇಲ್ಲಿನ ಕೆಎಲ್‌ಇ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಅಭ್ಯಾಸ …

Read More »

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್​

ಬೆಂಗಳೂರು: ಬಿ.ಎಸ್​. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷದ ಆಡಳಿತಾವಧಿ ಪೂರ್ಣಗೊಳಿಸಿದ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆಯ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಈ ಪ್ರಕ್ರಿಯೆಗೆ ಆಗಸ್ಟ್​ ಮೊದಲ ವಾರದಲ್ಲಿ ಮುಹೂರ್ತ ಫಿಕ್ಸ್​ ಆಗಿರುವುದಾಗಿ …

Read More »

ರಾಜಕಾರಣಿಗಳು, ಸೆಲೆಬ್ರಿಟಿಗಳಿಗೊಂದು ನ್ಯಾಯ, ಜನರಿಗೊಂದು ನ್ಯಾಯವೇ? : ಹೈಕೋರ್ಟ್ ಗರಂ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸುವ ರಾಜಕಾರಣಿಗಳು, ಸೆಲೆಬ್ರೆಟಿಗಳ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಇಂದು ತೀವ್ರ ಗರಂ ಆಗಿದೆ. ಪ್ರವೇಶ ನಿರ್ಬಂಧವಿದ್ದರೂ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಸದೆ ಶೋಭಾ …

Read More »

ಆನ್​​ಲೈನ್​​ ವಿಡಿಯೋ ಸಂವಾದ: ಜಿಪಂ ಸಿಇಒಗೆ ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ ತರಾಟೆ

ಧಾರವಾಡ: ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಹಣವನ್ನು ಬೇರೆಯವರ ಹೆಸರಲ್ಲಿ ಜಮಾ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿಯವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಕೇಂದ್ರ ಸಚಿವ …

Read More »

ಶಾಲೆ ಇಲ್ಲದೆ ಮನೆಯಲ್ಲೇ ಉಳಿದ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳಿಗೆ ಮಕ್ಕಳನ್ನು ಕಳಿಸದಿರಲು ಪೋಷಕರು ತೀರ್ಮಾನಿಸಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ ಆರಂಭವಾಗುವುದಿಲ್ಲ. ಇದರಿಂದಾಗಿ ಮನೆಯಲ್ಲೇ ಉಳಿದ ಮಕ್ಕಳಿಗಾಗಿ …

Read More »

ಕೋವಿಡ್-19 ಸೋಂಕಿತ ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ

ಬೆಂಗಳೂರು: ಕೊರೊನಾ ನಿರ್ಬಂಧಿತ ವಲಯಗಳಲ್ಲಿ ವಾಸವಿದ್ದು, ಕಚೇರಿಗೆ ಬರಲು ಸಾಧ್ಯವಾಗದ ಮತ್ತು ಸೋಂಕಿಗೆ ಒಳಗಾಗಿ ಸ್ವಯಂ ಕ್ವಾರಂಟೈನ್‌ಗೆ ಒಳಪಟ್ಟಿರುವ ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ. ಕರ್ನಾಟಕ …

Read More »

ಖಾಸಗಿ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಮನವಿ ಸಲ್ಲಿಕೆ

ಬೆಂಗಳೂರು: ಖಾಸಗಿ ಶಾಲಾ, ಕಾಲೇಜುಗಳ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಹಾಗೂ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾಗೊಳಿಸಬಾರದು ಎಂದು ಒತ್ತಾಯಿಸಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಹಾಗೂ ಪಿಯು …

Read More »

‘ಆಶಾ’ ಹೋರಾಟಕ್ಕೆ ಸಂಘಟನೆಗಳ ಬೆಂಬಲ

ಬೆಂಗಳೂರು: ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‍ಎಸ್), ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಒ) …

Read More »

ವೈದ್ಯಕೀಯ ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ವೈದ್ಯಕೀಯ ಬೋಧಕ ಸಿಬ್ಬಂದಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾವರು 7 ನೇ ವೇತನ ಆಯೋಗ ಅನ್ವಯ ವೈದ್ಯಕೀಯ ಬೋಧಕ ಸಿಬ್ಬಂದಿ ವೇತನ ಪರಿಷ್ಕರಣೆ ಮಾಡಲಾಗಿದೆ. ಈ ಕುರಿತು …

Read More »

ಧಾರವಾಡದಲ್ಲಿ ಪತ್ತೆಯಾದ 193ಕೋವಿಡ್ ಪಾಸಿಟಿವ್ ಪ್ರಕರಣಗಳು ಟ್ರಾವೆಲ್ ಹಿಸ್ಟ್ ರಿ

ಧಾರವಾಡ: ಜಿಲ್ಲೆಯಲ್ಲಿ ಇಂದು 193 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3380 ಕ್ಕೆ ಏರಿದೆ. ಇದುವರೆಗೆ 1389ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1888 ಪ್ರಕರಣಗಳು ಸಕ್ರಿಯವಾಗಿವೆ. 36 ಜನ ಐಸಿಯುನಲ್ಲಿ ಚಿಕಿತ್ಸೆ …

Read More »

ಪ್ಲಾಸ್ಮಾ ದಾನಕ್ಕೆ ಬೆಂಗಳೂರಿನಲ್ಲಿ ಭರ್ಜರಿ ರೆಸ್ಪಾನ್ಸ್

ಬೆಂಗಳೂರು-ಕೊರೊನಾ ಸೋಂಕಿತರಿಗೆ ವರದಾನವಾಗಲಿರುವ ಪ್ಲಾಸ್ಮಾ ದಾನಕ್ಕೆ ನಗರದಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ಆರು ದಿನಗಳಲ್ಲಿ 50 ಕ್ಕೂ ಹೆಚ್ಚು ಮಂದಿ ಪ್ಲಾಸ್ಮಾ ದಾನ ಮಾಡಿದ್ದಾರೆ. ಇನ್ನು 150 ಕ್ಕೂ ಹೆಚ್ಚು ಮಂದಿ ಪ್ಲಾಸ್ಮಾ …

Read More »

MGNREGA ಅಕೌಂಟ್ಸ್ ಮ್ಯಾನೆಜರ್ ನೇಮಕಾತಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಬೆಂಗಳೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪವಾಗಿ ಅನುಷ್ಠಾನಗೊಳ್ಳಿಸಲು ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ ಮತ್ತು ಗ್ರಾಮ ಪಂಚಾಯತ ಮಟ್ಟದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ …

Read More »

ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ

ಬೆಂಗಳೂರು: ಕಳೆದ ವರ್ಷ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ರಾಜ್ಯದ ಬಹುತೇಕ ಕಡೆಗಳಲ್ಲಿ ಸುರಿದ ಭಾರೀ ಮಳೆಗೆ ಜನರು ತತ್ತರಿಸಿ ಹೋಗಿದ್ದರು. ಆದರೆ, ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಳೆ ಆಗಿಲ್ಲ. …

Read More »

ರಾಜ್ಯಾದ್ಯಂತ 5 ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರಾವಳಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ …

Read More »

ರಾಜ್ಯದಲ್ಲಿ ಸಂಡೇ ಲಾಕ್ ಡೌನ್ ಮುಗಿತು ಅಂದುಕೊಂಡವರಿಗೆ ಬಿಗ್ ಶಾಕ್

ಬೆಂಗಳೂರು : ಲಾಕ್ ಡೌನ್ ಸಡಿಲಿಕೆಯ ನಡುವೆ ರಾಜ್ಯದಲ್ಲಿ ಭಾನುವರ ಸಂಪೂರ್ಣ ಕರ್ಪ್ಯೂ ಹೇರಲಾಗಿತ್ತು. ಇಂತಹ ಸಂಡೇ ಕರ್ಪ್ಯೂ ಜುಲೈ 31ಕ್ಕೆ ಲಾಕ್ ಡೌನ್ ಮುಕ್ತಾಯಗೊಳ್ಳಲಿರುವುದರಿಂದ ಮುಕ್ತಾಯಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ.. ರಾಜ್ಯದಲ್ಲಿ ಮತ್ತೆ …

Read More »

ಧಾರವಾಡದಲ್ಲಿ ಪತ್ತೆಯಾದ 165 ಕೋವಿಡ್ ಪಾಸಿಟಿವ್ ಪ್ರಕರಣಗಳು ಟ್ರಾವೆಕ್ ಹಿಸ್ಟ್ ರಿ ರೀಲಿಸ್

ಧಾರವಾಡ:ಜಿಲ್ಲೆಯಲ್ಲಿ ಇಂದು 165 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ .ಒಟ್ಟು ಪ್ರಕರಣಗಳ ಸಂಖ್ಯೆ 3187 ಕ್ಕೆ ಏರಿದೆ.ಇದುವರೆಗೆ 1334 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.1758 ಪ್ರಕರಣಗಳು ಸಕ್ರಿಯವಾಗಿವೆ.37 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 95 …

Read More »

ʼಸಿದ್ಧರಾಮಯ್ಯ ಸವಾಲುಗಳನ್ನು ಎದುರಿಸಿಲ್ಲ ಸಾಧನೆಯನ್ನೂ ಮಾಡಿಲ್ಲʼ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸವಾಲುಗಳಿದ್ದವು. ಆದರೆ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಸವಾಲುಗಳು ಇರಲಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಯಡಿಯೂರಪ್ಪ ಮತ್ತು ಎಸ್.ಎಂ. ಕೃಷ್ಣ ಅವರು ಅಧಿಕಾರದಲ್ಲಿದ್ದಾಗ …

Read More »

ಹುಬ್ಬಳ್ಳಿಯಲ್ಲಿ ಅಂತ್ಯ ಸಂಸ್ಕಾರದ ವೇಳೆ ನೀರು ಕುಡಿದ ಶವ!; ಹೆಣವನ್ನು ಮತ್ತೆ ಆಸ್ಪತ್ರೆಗೆ ತಂದ ಕುಟುಂಬ!

ಧಾರವಾಡ : ವ್ಯಕ್ತಿಯೊರ್ವ ಹೃದಯಾಘಾತಕ್ಕೆ ಈಡಾಗಿದ್ದ ಬಳಿಕ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಲು ಸಲ ಸಿದ್ಧತೆ ಮಾಡಿಕೊಂಡ ಗ್ರಾಮಸ್ಥರಿಗೆ ಅಚ್ಚರುಯೊಂದು ನಡೆದೆ. ಅಂತ್ಯ ಸಂಸ್ಕಾರಕ್ಕೂ ಮೊದಲು ಶವದ ತೊಳೆಯುತ್ತಿದ್ದ ವೇಳೆ ಮೃತ ವ್ಯಕ್ತಿ ನೀರು ಕುಡಿದ …

Read More »

ರಾಜ್ಯ ಸರ್ಕಾರದಿಂದ ಅರ್ಚಕರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಮುಜರಾಯಿ ದೇವಾಲಯಗಳ ಅರ್ಚಕರಿಗೆ ಮತ್ತು ಡಿ ದರ್ಜೆ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಅರ್ಚಕರಿಗೆ ಮತ್ತು ಡಿ ದರ್ಜೆ ನೌಕರರಿಗೆ ಆರೋಗ್ಯ ವಿಮೆ ಹಾಗೂ ಜೀವ ವಿಮೆ ಸೌಲಭ್ಯ …

Read More »

ಗರ್ಭಿಣಿಯರಿಗೆ, 50 ವರ್ಷ ಮೇಲ್ಪಟ್ಟವರಿಗೆ ಸಿಹಿ ಸುದ್ದಿ

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದರ ನಡುವೆಯೂ ನಗರವನ್ನು ಸ್ವಚ್ಛವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಬಿಬಿಎಂಪಿ ಅನೇಕ ಸವಲತ್ತುಗಳನ್ನು ಪ್ರಕಟಿಸಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವವವರಲ್ಲಿ 50 ವರ್ಷ ಮೇಲ್ಪಟ್ಟವರನ್ನು ಹಾಗೂ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಸಂಬಳಸಹಿತ …

Read More »

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೊಂದು ಸಿಹಿಸುದ್ದಿ

ಬೆಂಗಳೂರು : ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ದುಡಿತವಿಲ್ಲದ ಕಾರ್ಮಿಕ ವರ್ಗಕ್ಕೆ ಸರ್ಕಾರ ಕೆಲ ಪರಿಹಾರಗಳನ್ನ ಘೋಷಿಸಿತ್ತು. ಅದ್ರಂತೆ, ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೂ ಪರಿಹಾರ ಘೋಷಿಸಿತ್ತು. ಆದ್ರೆ, ಅದೆಷ್ಟೊ ಚಾಲಕರು ಅರ್ಜಿ ಸಲ್ಲಿಸದ ಕಾರಣ …

Read More »

ಧಾರವಾಡದಲ್ಲಿ ಸಂಡೆ ಲಾಕ್ ಡೌನ್ ಜಾರಿ: ಜಿಲ್ಲಾಧಿಕಾರಿ ನಿತೇಶ ಪಾಟೀಲ್

ಧಾರವಾಡ :ಜಿಲ್ಲೆಯಲ್ಲಿ ಕೊರೊನಾ ‌ಮಹಾಮಾರಿ ದಿನೇ ದಿನೇ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿರಿವ ಹಿನ್ನೆಲೆಯಲ್ಲಿ, ವೈರಸ್‌ ಹರಡದಂತೆ ಮುಂಜಾಗ್ರತಾ ಕ್ತಮವಾಗಿ ಧಾರವಾಡ ಜಿಲ್ಲೆಯಾದ್ಯಂತ ಸಂಡೇ ಲಾಕ್ ಡೌನ್ ಮಾಡಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್‌ರವರು ಆದೇಶ ಹೋರಡಿಸಿದ್ದಾರೆ. …

Read More »

ಕಾಮೆಡ್​​-ಕೆ: ಪದವಿ ಪ್ರವೇಶ ಪರೀಕ್ಷೆ ನಿಗದಿ

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (COMEDK) COMEDK UGET 2020 ಪರೀಕ್ಷೆಗೆ ಹೊಸ ದಿನಾಂಕ ಬಿಡುಗಡೆ ಮಾಡಿದೆ.ಹೊಸ ವೇಳಾಪಟ್ಟಿಯ ಪ್ರಕಾರ, ಪದವಿ ಪ್ರವೇಶ ಪರೀಕ್ಷೆ ಆಗಸ್ಟ್ 19 ರಂದು …

Read More »

ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಸರ್ಕಾರ ಸೂಕ್ತ ಚಿಕಿತ್ಸೆ ಕಲ್ಪಿಸಬೇಕು:ಎಚ್ ಡಿಕೆ

ಬೆಂಗಳೂರು: ಆಧುನಿಕ ಭಗೀರಥ ಎಂದೇ ಹೆಸರಾದ ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಸದ್ಯ ಗಂಭೀರವಾಗಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. …

Read More »

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ(ಆರ್.ಟಿ.ಇ.) ಶಾಲೆಗೆ ಪ್ರವೇಶ ಕಲ್ಪಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2020 -21 ನೇ ಸಾಲಿನ ಆರ್.ಟಿ.ಇ. ಪ್ರವೇಶಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜುಲೈ …

Read More »

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಶುಭಸುದ್ದಿ

ಬೆಂಗಳೂರು : ರೈತ ಸಮುದಾಯಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಸಿಹಿಸುದ್ದಿಯೊಂದು ನೀಡಿದ್ದು, ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಆಗಸ್ಟ್ ವರೆಗೂ ಬಿತ್ತನೆ ಕಾರ್ಯ ಮುಂದುವರಿಯುವುದರಿಂದ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ …

Read More »

ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ ಆರ್ಥಿಕ ನೆರವು: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕೊರೋನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಠದಲ್ಲಿರುವ ಕೈಮಗ್ಗ ನೇಕಾರರಿಗೆ ನೇಕಾರರ ಸಮ್ಮಾನ ಯೋಜನೆಯಡಿ ರಾಜ್ಯ ಸರ್ಕಾರವು ವಾರ್ಷಿಕವಾಗಿ 2,000 ರೂ. ಗಳ ಆರ್ಥಿಕ ನೆರವು ನೀಡುತ್ತಿದೆ.ಇದಕ್ಕಾಗಿ ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ …

Read More »

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಅಗ್ನಿಶಾಮಕ ದಳದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ, …

Read More »

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಯಶಸ್ವಿಯಾದ “ಪ್ಲಾಸ್ಮಾ ಥೆರಪಿ”

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಜನರಲ್ಲೂ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಸಮಾಧಾನಕರವಾದ ಸಂಗತಿಯೊಂದು ಕಂಡುಬಂದಿದೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ 13 ಮಂದಿ ಕೊರೊನಾ ಸೋಂಕಿತರಿಗೆ ನೀಡಿದ ಪ್ಲಾಸ್ಮಾ …

Read More »

‘9 ಲಕ್ಷ ಕೊಟ್ರೆ ಮಾತ್ರ ಮೃತದೇಹ ಕೊಡ್ತೀವಿ’ : ಕ್ರೂರತೆ ಮೆರೆದ ಧನದಾಹಿ ಖಾಸಗಿ ಆಸ್ಪತ್ರೆ..!

ಬೆಂಗಳೂರು: ಒಂಬತ್ತು ಲಕ್ಷ ನೀಡದಿದ್ದರೆ ಮೃತದೇಹ ನೀಡಲು ಸಾಧ್ಯವಿಲ್ಲ ಎಂದು ಒಂದು ದಿನದಿಂದ ಖಾಸಗಿ ಆಸ್ಪತ್ರೆಯವರು ಸತಾಯಿಸುತ್ತಾ ತನ್ನ ಕ್ರೂರತೆಯನ್ನು ಮೆರೆದಿದ್ದಾರೆ. ನಗರದ ಮಹದೇವಪುರದಲ್ಲಿ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಮೃತ ಮಹಿಳೆಯ ಶವವನ್ನು ವಾರಸುದಾರರಿಗೆ …

Read More »

ಖಾಸಗಿ ಆಸ್ಪತ್ರೆಗಳಿಗೆ ಐಪಿಎಸ್‌ ಅಧಿಕಾರಿ ಡಿ. ‌ರೂಪಾ ಖಡಕ್ ಎಚ್ಚರಿಕೆ

ಬೆಂಗಳೂರು: ಜಾಸ್ತಿ ಬಿಲ್‌ ಕೇಳಿದ್ರೆ ಕ್ರಿಮಿನಲ್ ಕೇಸ್ ಹಾಕಲಾಗುತ್ತದೆಯಂತ, ಕೊರೊನಾ ಚಿಕಿತ್ಸೆಯ ನಿರ್ವಹಣೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳ ಜವಾಬ್ದಾರಿ ಹೊತ್ತಿರುವ ಐಪಿಎಸ್ ಅಧಿಕಾರಿ ಡಿ. ರೂಪಾ ಮಾಹಿತಿ ನೀಡಿದ್ದಾರೆ. ಅವರು ಇಂದು ಮಾಧ್ಯಮಗಳಿಗೆ ಮಾಹಿತಿ …

Read More »

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕುವೆಂಪು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರ, ಕಡೂರು/ಚಿಕ್ಕಮಗಳೂರು ಹಾಗೂ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಘಟಕ …

Read More »

ಸ್ಟಾಪ್ ನರ್ಸ್​​​​ಗಳನ್ನು ಪರ್ಮೆನೆಂಟ್ ಮಾಡುವ ಭರವಸೆ ನೀಡಿ ಲೂಟಿ: ಸಿಎಂಗೆ ದೂರು

ಬೆಂಗಳೂರು: ಕೆಲಸ ಪರ್ಮನೆಂಟ್​ ಮಾಡುವುದಾಗಿ ನಂಬಿಸಿ ಸ್ಟಾಪ್​ನರ್ಸ್​ಗಳಿಂದ ಲಕ್ಷಾಂತರ ಹಣ ಲೂಟಿ ಮಾಡಿದ್ದು, ಈ ಸಂಬಂಧ ಸ್ಟಾಪ್​ನರ್ಸ್​ಗಳು ಸಿಎಂಗೆ ದೂರು ನೀಡಲು ಮುಂದಾಗಿದ್ದಾರೆ. ರಾಯಚೂರು ಮೂಲದ ರಾಘವೇಂದ್ರ, ತಿಮ್ಮರಾಜು, ತುಮಕೂರು ಮೂಲದ ಮೃತ್ಯುಂಜಯ, ರಾಘವೇಂದ್ರ …

Read More »

ವಿದ್ಯಾರ್ಥಿಗಳು-ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಆರ್ ಟಿಐ ಪ್ರವೇಶಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆಗಳಲ್ಲಿ ಮೀಸಲಿಟ್ಟಿರುವ ಶೇ. 25 ರಷ್ಟು ಸೀಟುಗಳ ಹಂಚಿಕೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜು. 29 ರಂದು ಆನ್ ಲೈನ್ ಮೂಲಕ ಮೊದಲ ಸುತ್ತಿನ …

Read More »

ವೇತನದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ವೇತನದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮದ ನೌಕರರ ವೇತನ ಪಾವತಿಗೆ ರಾಜ್ಯ ಸರ್ಕಾರ ಎರಡು ದಿನಗಳಲ್ಲಿ ಅನುದಾನ ಬಿಡುಗಡೆ ಮಾಡುವ …

Read More »

‘ಹೆಸ್ಕಾಂ ವಿದ್ಯುತ್ ಬಳಕೆದಾರ’ ಗ್ರಾಹಕರಿಗೆ ಬಹುಮುಖ್ಯ ಮಾಹಿತಿ

ಧಾರವಾಡ : ಜಿಲ್ಲೆಯಾದ್ಯಂತ ಕೋವಿಡ್-19 ಸೋಂಕು ಪ್ರಕರಣಗಳು ದಿನೇ ದಿನೇ ಹರಡುತ್ತಿರುವುದರಿಂದ ಸಾರ್ವಜನಿಕರ ಹಾಗೂ ಕಛೇರಿ ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ, ಸಾರ್ವಜನಿಕರು ನಿಗಮ ಕಚೇರಿ ಹು.ವಿ.ಸ.ಕಂಪನಿ, ನವನಗರ, ಹುಬ್ಬಳ್ಳಿಗೆ ಸಂಬಂಧಪಟ್ಟ ತಮ್ಮ ಕೆಲಸ ಕಾರ್ಯಗಳನ್ನು …

Read More »

ಸಿದ್ಧಿ ಜನಾಂಗಕ್ಕೆ ಒಲಿದು ಬಂತು ವಿಧಾನ ಪರಿಷತ್ ಸದಸ್ಯ ಪಟ್ಟ

ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿದ್ದಿ ಜನಾಂಗದ ವ್ಯಕ್ತಿಯೊಬ್ಬರು ಸದನದ ಮೇಲ್ಮನೆಯಾದ ವಿಧಾನ ಪರಿಷತ್ತನ್ನು ಪ್ರವೇಶಿಸುತ್ತಿದ್ದಾರೆ. ಶಾಂತರಾಮ ಬುದ್ನ ಸಿದ್ದಿ ಸೇರಿದಂತೆ ಐವರ ಹೆಸರುಗಳನ್ನು ಬಿಜೆಪಿಯಿಂದ ನಾಮ ನಿರ್ದೇಶನಗೊಳಿಸಿ ಕಳುಹಿಸಿದ್ದು …

Read More »

ವೈದ್ಯಕೀಯ ಉಪಕರಣ ಖರೀದಿಯಲ್ಲಿ 4167 ಕೋಟಿ ರೂ ಹಗರಣ: ಮಾಜಿ ಸಿಎಂ ಗಂಭೀರ ಆರೋಪ

ಬೆಂಗಳೂರು: ವೈದ್ಯಕೀಯ ಉಪಕರಣ ಖರೀದಿ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಅವ್ಯವಹಾರ ನಡೆದಿಲ್ಲ. ಇದಕ್ಕೆ ಪೂರಕವಾದ ಯಾವುದೇ ದಾಖಲೆಯನ್ನು 24 ಗಂಟೆಯಲ್ಲಿ ಕೊಡುತ್ತೇನೆ ಎಂದಿದ್ದ ಸಿಎಂ ಯಡಿಯೂರಪ್ಪ ರಾಜ್ಯದ ಜನತೆಗೆ ಸುಳ್ಳು ಹೇಳಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ …

Read More »

ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಬಿಗ್ ಶಾಕ್

ಬೆಂಗಳೂರು : ರಾಜ್ಯ ಸರ್ಕಾರವು ಕಾರ್ಮಿಕ ಸಮುದಾಯಕ್ಕೆ ಬಿಗ್ ಶಾಕ್ ವೊಂದನ್ನು ನೀಡಿದ್ದು, ರಾಜ್ಯದ ವಿವಿಧ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ 2020-21 ನೇ ಹಣಕಾಸು ವರ್ಷದ ವ್ಯತ್ಯಯ ತುಟ್ಟಿಭತ್ಯೆಯನ್ನು ಒಂದು …

Read More »

ನಾಳೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶದ ಅನೇಕ ಜಿಲ್ಲೆಗಳಲ್ಲಿ ಜುಲೈ 24ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 23 ರಂದು ರಾಜ್ಯದಲ್ಲಿ ಮಳೆ …

Read More »

ವಿಧಾನಪರಿಷತ್ ಗೆ ಬಿಜೆಪಿಯಿಂದ ಐವರು ಸದಸ್ಯರ ನಾಮನಿರ್ದೇಶನ : ಹೀಗಿದೆ ನೂತನ ಸದಸ್ಯರ ಪಟ್ಟಿ

ಬೆಂಗಳೂರು : ವಿಧಾನಪರಿಷತ್​​​ಗೆ ಐವರು ಸದಸ್ಯರ ನಾಮನಿರ್ದೇಶನಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹೆಚ್.ವಿಶ್ವನಾಥ್ (ಸಾಹಿತ್ಯ), ಸಾಬಣ್ಣ ತಳವಾರ್ (ಶಿಕ್ಷಣ), ಶಾಂತಾರಾಮ …

Read More »

CET ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕೋವಿಡ್-19 ಆತಂಕದ ನಡುವೆಯೂ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದ ರಾಜ್ಯ ಸರಕಾರವು ಇದೀಗ ಇದೇ ಜುಲೈ 30 ಮತ್ತು 31ರಂದು ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಸಲಿದೆ. ಅಂತಿಮ …

Read More »

ಅವಹೇಳನಕಾರಿ ಸಂದೇಶ: ನಿರಾಣಿ ಸ್ಪಷ್ಟನೆ

ಬೆಂಗಳೂರು: ಹಿಂದೂ ದೇವರ ಬಗ್ಗೆ ಅವಹೇಳನ ಮಾಡಿರುವ ಸಂದೇಶವೊಂದು ಮಾಜಿ ಸಚಿವ ಮುರುಗೇಶ್‌ ನಿರಾಣಿ ಅವರ ಮೊಬೈಲ್‌ ಸಂಖ್ಯೆಯಿಂದ ಫಾರ್ವಡ್‌ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಮಂಗಳವಾರ ಚರ್ಚೆಗೆ ಗ್ರಾಸವಾದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ. …

Read More »

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ಪಾಠ!

ಬೆಂಗಳೂರು: ಕೋವಿಡ್‌-19 ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭ ಆಗದೇ ಇರುವುದರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ಮೂಲಕ ಪ್ರೀ-ರೆಕಾರ್ಡೆಡ್‌ ತರಗತಿ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಪ್ರಸಾರವಾಗಲಿರುವ …

Read More »

ಲಾಕ್​​​ಡೌನ್ ತೆರವಾದ್ರೂ ಪ್ರಯಾಣಿಕರಿಲ್ಲದೆ ಮೆಜೆಸ್ಟಿಕ್ ಖಾಲಿ ಖಾಲಿ

ಬೆಂಗಳೂರು: ನಗರದಲ್ಲಿ ಜಾರಿಯಾಗಿದ್ದ ಒಂದು ವಾರದ ಲಾಕ್​ಡೌನ್​ ತೆರವಾಗಿದೆ. ಇಂದಿನಿಂದ BMTC, KSRTC ಬಸ್​​ ಸಂಚಾರ ಆರಂಭವಾಗಿದ್ದು, ಮತ್ತೆ ಮೆಜೆಸ್ಟಿಕ್ ಯಥಾಸ್ಥಿತಿಗೆ ಮರಳಿದೆ. ಆದ್ರೆ ಪ್ರಯಾಣಿಕರ ಸಂಖ್ಯೆ ಮಾತ್ರ ವಿರಳವಾಗಿದೆ. ಒಂದು ವಾರದಿಂದ ಬಸ್​​ಗಳು …

Read More »

ಸ್ಯಾಂಡಲ್ ವುಡ್ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಯತ್ನ?

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಜಯಶ್ರೀ ರಾಮಯ್ಯ ಅವರು ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಆತ್ಮಹತ್ಯೆಗೂ ಮುನ್ನ ಜಯಶ್ರೀ ಅವರು ಫೇಸ್ ಬುಕ್ …

Read More »

ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ ಆರಕ್ಷಕರಿಗೆ ‘ಕಷಾಯ’ ಕುಡಿಸುವ ಯುವಕರು

ಹುಬ್ಬಳ್ಳಿ: ನಗರದಲ್ಲಿ ಮಧ್ಯಾಹ್ನ 12ರ ಹೊತ್ತಿಗೆ ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ, ಆ ಇಬ್ಬರು ಗೆಳೆಯರು ಸ್ಕೂಟರ್‌ನಲ್ಲಿ ಕಷಾಯದ ಫಿಲ್ಟರ್‌ ಇಟ್ಟುಕೊಂಡು ಮನೆಯಿಂದ ಹೊರಡುತ್ತಾರೆ. ಮುಖ್ಯ ರಸ್ತೆಗಳು, ಬೀದಿ ಹಾಗೂ ಪ್ರಮುಖ ವೃತ್ತಗಳಲ್ಲಿ ಸಂಚರಿಸುವ ಅವರು, ಕರ್ತವ್ಯನಿರತ …

Read More »

DKS’ ಹೇಳಿಕೆಗೆ ಸಿಎಂ ‘BSY’ ತಿರುಗೇಟು

ಬೆಂಗಳೂರು : ಕೊರೊನಾ ಸೋಂಕಿತರಿಗೆ ಬಳಸಲಾಗುವ ಹಾಸಿಗೆಯನ್ನು ಸುಡುತ್ತೇವೆ, ಮಂಚವನ್ನು ಸರ್ಕಾರಿ ವಸತಿ ನಿಲಯಗಳಿಗೆ ಬಳಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಕೋವಿಡ್ 19 ಸೋಂಕಿತರು ಬಳಸಿದ್ದ ಬೆಡ್ ಗಳನ್ನು ಹಾಸ್ಟೆಲ್ ವಿದ್ಯಾರ್ಥಿಗಳಿಗೆ …

Read More »

KSRTC’ ಬಸ್ ಪ್ರಯಾಣಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ನಗರದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿ ಮಾಡಲಾಗಿರುವಂತ 7 ದಿನದ ಲಾಕ್ ಡೌನ್ ಇಂದು ಬೆಳಿಗ್ಗೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಬೆಂಗಳೂರಿನಿಂದ ರಾಜ್ಯದ ಇತರೆಡೆಗೆ ಸಂಚರಿಸುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳ …

Read More »

ಸಿಇಟಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಜುಲೈ 30, 31 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದೆ. ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವಥ್ ನಾರಾಯಣ ಈ ಕುರಿತು ಮಾಹಿತಿ ನೀಡಿದ್ದಾರೆ. 30 ವಿದೇಶಿ ವಿದ್ಯಾರ್ಥಿಗಳು …

Read More »

ಇಂದಿನಿಂದ ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ `ನೈಟ್ ಕರ್ಪ್ಯೂ’, ಸಂಡೇ ಸಂಪೂರ್ಣ ಲಾಕ್ ಡೌನ್ ಜಾರಿ

ಬೆಂಗಳೂರು : ಇಂದಿನಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗಲಿದೆ. ಎಂದಿನಂತೆ ಚಟುವಟಿಕೆ ಮುಂದುವರೆಯಲಿದೆ. ರಾಜ್ಯದಲ್ಲಿಯೂ ಮತ್ತೆ ಲಾಕ್ ಡೌನ್ ಇಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲಎಂದು ಸಿಎಂ …

Read More »

ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ರದ್ದು

ಧಾರವಾಡ: ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ ಧಾರವಾಡ ಜಿಲ್ಲೆಯಲ್ಲಿಯೂ ನಾಳೆ ಜುಲೈ 22 ರಿಂದ ಲಾಕ್ ಡೌನ್ ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕೊರೊನಾ ಸೋಂಕು ವ್ಯಾಪಿಸಿರುವ ಪ್ರದೇಶಗಳಲ್ಲಿ ಸೀಲ್ ಡೌನ್ ಘೋಷಿಸಲ್ಪಟ್ಟಿರುವ …

Read More »

ಕುಟುಂಬದವ್ರಿಗೆ ಕೊರೊನಾ ಪಾಸಿಟಿವ್ ಬಂದಿದ್ದಕ್ಕೆ​ ನಿಂದನೆ..ಮನನೊಂದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಕುಟುಂಬಸ್ಥರಿಗೆ ಕೊರೊನಾ ಪಾಸಿಟಿವ್ ಬಂದಿದೆ ಅಂತ ನಿಂದಿಸಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡಿರೋ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಕಾಸಬಾಗಲು ನಿವಾಸಿಯಾಗಿದ್ದ ನಾಗರಾಜು ಎಂಬುವವರ ಮಗ ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ. ಆಸ್ಪತ್ರೆಯಲ್ಲಿ ಮಗನನ್ನು …

Read More »

ಲಾಕ್ ಡೌನ್ ವಿಸ್ತರಣೆ ಇಲ್ಲ, ಸರ್ಕಾರದಿಂದ ಹೊಸ ಮಾರ್ಗಸೂಚಿ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜಾರಿ ಮಾಡಿರುವ ಲಾಕ್ಡೌನ್ ಜುಲೈ 22 ರಂದು ಬೆಳಗ್ಗೆ 5 ಗಂಟೆಗೆ ಅಂತ್ಯವಾಗಲಿದೆ. ಸರ್ಕಾರ ಇಂದು ಹೊಸ ಮಾರ್ಗಸೂಚಿ ಪ್ರಕಟಿಸಲಿದ್ದು …

Read More »

ಇಂದು ಮಳೆ ಸಾಧ್ಯತೆ: 17 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್

ಬೆಂಗಳೂರು: ರಾಜ್ಯದ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಜುಲೈ 21ರಂದು 17 ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, …

Read More »

ಆತಂಕದ ಹೊತ್ತಲ್ಲೇ ರಾಜ್ಯದ ಜನತೆಗೆ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಏರುಗತಿಯಲ್ಲಿದ್ದ ಕೊರೊನಾ ಸೋಂಕು ಹರಡುವಿಕೆ ಮತ್ತು ಸಾವಿನ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 5 ದಿನಗಳಿಂದಲೂ ಸೋಂಕಿನ ದರ ಇಳಿಕೆಯಾಗುತ್ತಿದ್ದು, ಆತಂಕದ ನಡುವೆ ಶುಭ ಸುದ್ದಿ ಬಂದಿದೆ. ಪರೀಕ್ಷೆಯನ್ನು …

Read More »

SSLC’ ಫಲಿತಾಂಶ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ …

Read More »

ಧಾರವಾಡದಲ್ಲಿ ಪತ್ತೆಯಾದ 200 ಕೋವಿಡ್ ಪಾಸಿಟಿವ್ ಪ್ರಕರಣಗಳ ಟ್ರಾವೆಲ್ ಹಿಸ್ಟರಿ ರೀಲಿಸ್

ಧಾರವಾಡ:ಜಿಲ್ಲೆಯಲ್ಲಿ ಇಂದು 200 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ .ಒಟ್ಟು ಪ್ರಕರಣಗಳ ಸಂಖ್ಯೆ 2241 ಕ್ಕೆ ಏರಿದೆ.ಇದುವರೆಗೆ 729 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.1443 ಪ್ರಕರಣಗಳು ಸಕ್ರಿಯವಾಗಿವೆ.68 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ …

Read More »

ಒಂದು ವಾರದಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣದಲ್ಲಿ ಇಳಿಕೆ : ಡಾ.ಕೆ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು,ಜನತೆ ತತ್ತರಿಸಿದ್ದಾರೆ. ದಿನೇ ದಿನೇ ಸಾವಿರ ಸಂಖ್ಯೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಸೋಂಕು ನಿಯಂತ್ರಣ ಹತೋಟಿಗೆ …

Read More »

‘ಬೆಂಗಳೂರಿನಲ್ಲಿ ಮಂಗಳವಾರದ ಬಳಿಕವೂ ಲಾಕ್​ಡೌನ್’ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೋನ ಸೋಂಕಿನ ಪ್ರಮಾಣ ತಗ್ಗಿಸಲು ಒಂದು ವಾರಗಳ ಕಾಲ ಲಾಕ್‍ಡೌನ್ ಘೋಷಿಸಲಾಗಿದೆ. ಆದರೆ, ಮಂಗಳವಾರ ಬಳಿಕ ಲಾಕ್‍ಡೌನ್ ಅಂತ್ಯವಾಗಲಿದೆ. ನಂತರ ಯಾವುದೇ ಕಾರಣಕ್ಕೂ ಲಾಕ್‍ಡೌನ್ ಮುಂದುವರಿಸುವುದಿಲ್ಲ ಎಂದು ಗೃಹ ಸಚಿವ …

Read More »

ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವರಿಂದ ಬಹುಮುಖ್ಯ ಮಾಹಿತಿ

ಬೆಂಗಳೂರು : ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅ ಸೆಪ್ಟೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು …

Read More »

ಪಿಯು ಉಪನ್ಯಾಸಕರ ನೇಮಕ ಕೌನ್ಸೆಲಿಂಗ್ : ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಪಿಯು ಉಪನ್ಯಾಸಕರ ನೇಮಕಾತಿಗೆ ಪ್ರಕ್ರಿಯೆಗೆ ಕೌನ್ಸೆಲಿಂಗ್ ದಿನಾಂಕ ಘೋಷಿಸುವ ಸಂಬಂಧ ಇಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಭೆ ನಡೆಸಲಿದ್ದಾರೆ. ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಪಿಯು ಉಪನ್ಯಾಸಕರ ನೇಮಕಾತಿ …

Read More »

ಕೋವಿಡ್ ಸೋಂಕಿತರ ಅನುಕೂಲಕ್ಕಾಗಿ 650 ಹಾಸಿಗೆ ದೇಣಿಗೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕಲಬುರ್ಗಿಯಲ್ಲಿ ಕೋವಿಡ್ -19 ಸೋಂಕು ದಿನೇ ದಿನೇ ವ್ಯಾಪಕಗೊಳ್ಳುತ್ತಿದ್ದು, ಜಿಲ್ಲೆಯ ನಿಗದಿತ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಹಾಸಿಗೆ ಅಭಾವವಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸೋಂಕಿತರ ನೆರವಿಗೆ ಸಹಾಯಹಸ್ತ ಚಾಚಿದ್ದಾರೆ …

Read More »

ಸೋಮವಾರದ ನಂತರ ಲಾಕ್ ಡೌನ್ ಮುಂದುವರಿಕೆ ಇಲ್ಲ

ಬೆಂಗಳೂರು: ಜು.20 ರ ನಂತರವೂ ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರೆಯಲಿದೆಯೇ ಎಂಬ ಪ್ರಶ್ನೆಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. 9 ದಿನಗಳ ಲಾಕ್ ಡೌನ್ ಜು.21 ರ ಬೆಳಿಗ್ಗೆ 5 ಗಂಟೆಗೆ ಮುಕ್ತಾಯಗೊಳ್ಳಲಿದೆ. ಅದೇ ದಿನದಂದು …

Read More »

ಬೆಂಗಳೂರಿನಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ?

ಬೆಂಗಳೂರು : ಸಿಲಿಕಾನ್ಸಿಟಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರೆದಿದ್ದು, ಲಾಕ್ಡೌ ನ್ಮುಂದುವರೆಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಜುಲೈ 22 ರ ಬಳಿಕ ಲಾಕ್ ಡೌನ್ ಮುಂದುವರೆಸಬೇಕೇ? ಬೇಡವೇ ಎಂಬುದರ …

Read More »

‘ನಿನ್ ಹೊಟ್ಟೇಲಿ ಹುಟ್ಟಕ್ ಒಂದ್ ಅವಕಾಶ ಮಾಡ್ಕೊಡು ಅಮ್ಮಾ’ ಜೋಗಿ ಪ್ರೇಮ್ ಕಂಬನಿ

ತಾಯಿ ಸೆಂಟಿಮೆಂಟ್​ ಚಿತ್ರ ಅಂತ ಅಂದುಕೊಂಡರೆ ಸಾಕು ನೆನಪಿಗೆ ಬರೋ ಮೊದಲ ಹೆಸರೇ ಅದು ನಿರ್ದೇಶಕ, ನಟ ಜೋಗಿ ಪ್ರೇಮ್ ಅವರದ್ದು. ಎಕ್ಸ್​ಕ್ಯೂಸ್ ಮೀ ಸಿನಿಮಾದಲ್ಲಿ ಬ್ರಹ್ಮಾ ವಿಷ್ಣು ಶಿವ ಎದೆ ಹಾಲು ಕುಡಿದರು.. …

Read More »

ಮಧ್ಯಾಹ್ನ ಪಾಸಿಟಿವ್, ಸಂಜೆ ನೆಗೆಟಿವ್

ಧಾರವಾಡ: ಕೋವಿಡ್-19 ದೃಢಪಟ್ಟಿದೆ ಎಂದು ಮಧ್ಯಾಹ್ನ ಕರೆ ಮಾಡಿ ಮನೆ ಬಳಿ ಸಿಬ್ಬಂದಿ ಕಳುಹಿಸಿದ್ದ ಆರೋಗ್ಯ ಇಲಾಖೆ, ಸಂಜೆ ಹೊತ್ತಿಗೆ ಸೋಂಕು ಇಲ್ಲ ಎಂದು ಸಂದೇಶವನ್ನಷ್ಟೇ ಕಳುಹಿಸಿದ ಪರಿಣಾಮ ಬಡಾವಣೆಯ ಜನರು ಅವರನ್ನು ಅನುಮಾನದಿಂದ …

Read More »

ಜು. 20ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಧಾರವಾಡ :ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಕೋವಿಡ್ 19 ಪ್ರಯುಕ್ತ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …

Read More »

ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಕಡೆ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕೂಡ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು …

Read More »

ಬಿಬಿಎಂಪಿ ಕಮಿಷನರ್​ ಅನಿಲ್​ ಕುಮಾರ್​ ವರ್ಗಾವಣೆ

ಬೆಂಗಳೂರು: ಕೋವಿಡ್-19 ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಎನ್. ಮಂಜುನಾಥ್ ಪ್ರಸಾದ್ ನೂತನ ಬಿಬಿಎಂಪಿ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ. ಕೋವಿಡ್ ಪರಿಸ್ಥಿತಿ ನಿಯಂತ್ರಿಸುವಲ್ಲಿ …

Read More »

ಕಾಮೆಡ್‌-ಕೆ ಯುಜಿಇಟಿ 2020 ಪರೀಕ್ಷೆ ಮತ್ತೆ ಮುಂದೂಡಿಕೆ

ಬೆಂಗಳೂರು‌: ಆಗಸ್ಟ್‌ 1ರಂದು ನಿಗದಿಯಾಗಿದ್ದ ‘ಕಾಮೆಡ್‌-ಕೆ ಯುಜಿಇಟಿ 2020’ ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ. ಎಂಜಿನಿಯರಿಂಗ್‌ ಕೋರ್ಸ್‌ಗಳಿಗೆ ಆಗಸ್ಟ್‌ 1ರಂದು ಬೆಳಿಗ್ಗೆ 9ರಿಂದ 12 ಹಾಗೂ ಮಧ್ಯಾಹ್ನ 2ರಿಂದ 5ರವರೆಗೆ ಕಾಮೆಡ್‌-ಕೆ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು. …

Read More »

ಧಾರವಾಡದಲ್ಲಿ ಕೊರೋನಾ ಸ್ವಯಂ ಸೇವಕರ ಆಹ್ವಾನ

ಧಾರವಾಡ : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ಸಲುವಾಗಿ ಧಾರವಾಡ ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯೊಂದಿಗೆ ಕೈ ಜೋಡಿಸುವ ಸಲುವಾಗಿ ಕೋವಿಡ್ ನಿಯಂತ್ರಣಕ್ಕೆ ಸ್ವಯಂ ಸೇವಕರ ತಂಡ ರಚಿಸುತ್ತಿದೆ. …

Read More »

ಸ್ಯಾಂಡಲ್‌ವುಡ್ ನಿರ್ದೇಶಕ ಜೋಗಿ ಪ್ರೇಮ್ ತಾಯಿ ಇನ್ನಿಲ್ಲ

ಬೆಂಗಳೂರು: ಒಂದೆಡೆ ಕೊರೋನಾ ಹೊಡೆತೆ ಮತ್ತೊಂದೆಡೆ ಸರಣಿ ಆಘಾತ ಸ್ಯಾಂಡಲ್‌ವುಡ್‌ನ್ನು ಬೆಚ್ಚಿ ಬೀಳಿಸುತ್ತಿದೆ. ನಟ ಚಿರಂಜೀವಿ ಸರ್ಜಾ ಅಗಲಿಕೆ, ನಟ ಶ್ರೀನಗರ ಕಿಟ್ಟಿ ಸಹೋದರ ನಿಧನ ಸೇರಿದಂತೆ ಯುವ ನಟರ ಅಗಲಿಕೆಯ ನೋವಿನಿಂದ ಕನ್ನಡ …

Read More »

ಕನ್ನಡದ ಹಿರಿಯ ಪೋಷಕ ನಟ ಹುಲಿವಾನ್ ಗಂಗಾಧರಯ್ಯ ನಿಧನ

ಬೆಂಗಳೂರು: ಕನ್ನಡದ ಹಿರಿಯ ಪೋಷಕ ನಟ ಹುಲಿವಾನ್ ಗಂಗಾಧರಯ್ಯ (70) ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಕೊರೊನಾ ಪಾಸಿಟಿವ್​ ದೃಢಪಟ್ಟು, ಚಿಕಿತ್ಸೆ ಪಡೆಯುತ್ತಿದ್ದರು. ಕಿರುತೆರೆಯ ಪ್ರೇಮಲೋಕ ಧಾರವಾಹಿಯಲ್ಲಿ ಅವರು ನಟಿಸ್ತಾ …

Read More »

ಮತ್ತೆ ಲಾಕ್‍ಡೌನ್ ವಿಸ್ತರಿಸಲು ಸಿಎಂ ಯಡಿಯೂರಪ್ಪ ನಿರಾಕರಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹಾಗೂ ಸಾವಿನ ಪ್ರಕರಣಗಳು ಶರವೇಗದಲ್ಲಿ ಹಬ್ಬುತ್ತಿದ್ದರೂ ಆರ್ಥಿಕ ಸಮಸ್ಯೆಯಿಂದಾಗಿ ಮತ್ತೆ ಲಾಕ್‍ಡೌನ್ ವಿಸ್ತರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರಾಕರಿಸಿದ್ದಾರೆ. ಬದಲಿಗೆ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸಲು …

Read More »

ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರಿಕೆಗೆ ಒಲವು ತೋರದ ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಮುಂದುವರೆಸುವ ಕುರಿತಂತೆ ಸಿಎಂ ಯಡಿಯೂರಪ್ಪ ಒಲವು ತೋರಿಲ್ಲ. ಇಂದು ನಡೆದ ಸಭೆಯ ವೇಳೆ, ಸಿಎಂ ಕೊರೊನಾ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಮಾತ್ರ ಕ್ರಮ ಕೈಗೊಳ್ಳುವಂತೆ …

Read More »

ರಾಜ್ಯದಲ್ಲಿ 5 ದಿನ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಇಂದು ವ್ಯಾಪಕವಾಗಿ ಮಳೆಯಾಗಿದೆ. ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಮುಂದಿನ 5 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಜುಲೈ 16 ರಿಂದ 20 ರವರೆಗೆ ವ್ಯಾಪಕ ಮಳೆಯಾಗುವ …

Read More »

KSRTC ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು : ಕೆಎಸ್‌ಆರ್ ಟಿಸಿ ನೌಕರರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಇದೀಗ ಕೆಎಸ್‌ಆರ್ ಟಿಸಿ ನೌಕರರ ತುಟ್ಟಿಭತ್ಯೆ ಹೆಚ್ಚಳವನ್ನು ಸ್ಥಗಿತಗೊಳಿಸಿದೆ. ರಾಜ್ಯದಲ್ಲಿ ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕವಾಗಿ ನಷ್ಟದಲ್ಲಿರುವ ಕೆಎಎಸ್‌ಆರ್ ಟಿಸಿ ಇದೀಗ …

Read More »

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

ಬೆಂಗಳೂರು: ನಗರದಲ್ಲಿ ಲಾಕ್​ಡೌನ್​ ಜಾರಿಯಲ್ಲಿರೋ ಹಿನ್ನೆಲೆ, ಮುಂಬೈನಿಂದ ಬಂದ ಪ್ರಯಾಣಿಕರು ಮೆಜೆಸ್ಟಿಕ್​ ರೈಲು ನಿಲ್ದಾಣದಲ್ಲಿ ಪಾರದಾಡುವಂತಾಗಿದೆ. ನಗರದ ಇತರ ಭಾಗಗಳಿಗೆ ಹೋಗಲು ಬಿಎಂಟಿಸಿ ಬಸ್​​ಗಳಿಲ್ಲ ಹಾಗೂ ಕ್ಯಾಬ್​​ಗಳಿಲ್ಲ. ಇರುವ ಬೆರಳೆಣಿಕೆಯ ಆಟೋಗಳು ಕೂಡ ದುಬಾರಿ …

Read More »

ರಾಜ್ಯ ಸರ್ಕಾರದಿಂದ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿನ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರಾಥಮಿಕ …

Read More »

ಕನ್ನಡಿಗರಲ್ಲಿ ಕ್ಷಮೆ ಯಾಚಿಸಿದ ಡ್ರೋನ್ ಪ್ರತಾಪ್

ಬೆಂಗಳೂರು: ಡ್ರೋನ್ ಪ್ರತಾಪ್…. ಇತ್ತೀಚಿನ ದಿನಗಳಲ್ಲಿ ಎಲ್ಲೆಲ್ಲೂ ಕೇಳಿಬರುತ್ತಿರುವ ಹೆಸರು. ‘ತ್ಯಾಜ್ಯವಸ್ತುಗಳಿಂದಲೇ 600 ಡ್ರೋನ್ ತಯಾರಿಸಿದ್ದೇನೆ. 80 ದೇಶಗಳನ್ನು ಸುತ್ತಿ ಲೆಕ್ಚರ್ ಕೊಟ್ಟಿದ್ದೇನೆ. ಜಪಾನ್‌ನಲ್ಲಿ ನಡೆದ ಪ್ರದರ್ಶನದಲ್ಲಿ ಚಿನ್ನದ ಪದಕ ಗೆದ್ದಿದ್ದೇನೆ’ ಎಂದೆಲ್ಲ ಹೇಳಿ …

Read More »

ರೈತರು, ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಸಂಕಷ್ಟ ತಂದೊಡ್ಡಿದ್ದರಿಂದ ಉದ್ಯೋಗ ಕಳೆದುಕೊಂಡ ಬಹುತೇಕರು ಗ್ರಾಮಾಂತರ ಪ್ರದೇಶದಲ್ಲಿ ಉಳಿದುಕೊಂಡಿದ್ದಾರೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವ ಇಂತಹ ಸಂದರ್ಭದಲ್ಲಿ ಉದ್ಯೋಗ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ 1072 ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಿದ್ದು …

Read More »

ಶಾಲೆ ಇಲ್ಲದೆ ಮನೆಯಲ್ಲೇ ಉಳಿದ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ವಿತರಣೆಗೆ ಸೂಚನೆ ನೀಡಲಾಗಿದೆ. ಪಠ್ಯ ಪುಸ್ತಕಗಳನ್ನು ಮುದ್ರಿಸಿ ಶಿಕ್ಷಣಾಧಿಕಾರಿಗಳಿಗೆ ರವಾನೆ ಮಾಡಲಾಗಿದ್ದು ಇವುಗಳನ್ನು ಮಕ್ಕಳಿಗೆ ತಲುಪಿಸಲು ನಿರ್ದೇಶನ ನೀಡಲಾಗಿದೆ. ಕರ್ನಾಟಕ ಪಠ್ಯಪುಸ್ತಕ ಸಂಘದ ವತಿಯಿಂದ ರಾಜ್ಯದ ಸರ್ಕಾರಿ, …

Read More »

ಧಾರವಾಡದಲ್ಲಿ ಪತ್ತೆಯಾದ 176 ಕೋವಿಡ್ ಪಾಸಿಟಿವ್ ಪ್ರಕರಣಗಳ ಟ್ರಾವೇಲ್ ಹಿಸ್ಟರಿ ಇಲ್ಲಿದೆ ನೋಡಿ

ಧಾರವಾಡ:ಜಿಲ್ಲೆಯಲ್ಲಿ ಇಂದು 176 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ .ಒಟ್ಟು ಪ್ರಕರಣಗಳ ಸಂಖ್ಯೆ 1574 ಕ್ಕೆ ಏರಿದೆ.ಇದುವರೆಗೆ 542 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.988 ಪ್ರಕರಣಗಳು ಸಕ್ರಿಯವಾಗಿವೆ.44 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ …

Read More »

ಸರ್ಕಾರಿ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಕರು, ಸಿಬ್ಬಂದಿಗಳು ವಿವಿಧ ಶೈಕ್ಷಣಿಕ ಚಟುವಟಿಕೆಗೆ ತಯಾರಿ ನಡೆಸುವ ಸಲುವಾಗಿ ಶಾಲೆಗೆ ಆಗಮಿಸಿ, ಕೆಲಸ ಮಾಡುವಂತೆ ರಾಜ್ಯ ಸರ್ಕಾರ ಈ ಮೊದಲು ಸೂಚಿಸಿತ್ತು. ಇಂತಹ ಆದೇಶವನ್ನು ಕೈಬಿಟ್ಟಿರುವ ರಾಜ್ಯ …

Read More »

ರಾಜಧಾನಿಯಲ್ಲಿ ಕೊರೋನಾ ಕಂಟ್ರೋಲ್‌ಗೆ ಡ್ರೋನ್ ಮೂಲಕ ರಾಸಾಯನಿಕ ಸಿಂಪಡಣೆ

ಬೆಂಗಳೂರು- ನಗರದಲ್ಲಿ ಕೊರೊನಾ ಸೋಂಕು ಹಾಗೂ ಸಾವಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ದ್ರೋಣ್ ಮೂಲಕ ರಾಸಾಯನಿಕ ಸಿಂಪಡಣೆ ಮಾಡುವ ಕಾರ್ಯಾಚರಣೆಗೆ ಇಂದು ಚಾಲನೆ ನೀಡಲಾಯಿತು. ಕಂದಾಯ ಸಚಿವ …

Read More »

ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು, ನೌಕರಿ ಖಾಯಂ ಮಾಡಬೇಕು ಹಾಗೂ ಸಂಬಳ ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟು ಗುತ್ತಿಗೆ ಆಯುಷ್ ವೈದ್ಯರು ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಕೊರೊನಾ ವಾರಿಯರ್ಸ್ …

Read More »

ಕಾಲೇಜು ಶಿಕ್ಷಣ ಇಲಾಖೆಯಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಹೊರಬಿದ್ದ ಹಿನ್ನೆಲೆ ಉನ್ನತ ಶಿಕ್ಷಣ ಇಲಾಖೆಯು 2020-21ನೇ ಸಾಲಿನ ಪದವಿ ಕಾಲೇಜುಗಳ ಪ್ರವೇಶಕ್ಕೆ ಹಸಿರು ನಿಶಾನೆ ತೋರಿದೆ. ಪ್ರವೇಶ ಪಡೆದುಕೊಳ್ಳುವುದಕ್ಕೆ ಪ್ರತ್ಯೇಕ ಮಾರ್ಗಸೂಚಿ ಯನ್ನು ಕಾಲೇಜು ಶಿಕ್ಷಣ ಇಲಾಖೆ …

Read More »

ಒಂದೇ ದಿನದಲ್ಲಿ ಧ್ರುವ ಸರ್ಜಾ, ಪತ್ನಿ ಪ್ರೇರಣಾ ಡಿಸ್ಚಾರ್ಜ್​

ಬೆಂಗಳೂರು: ಸ್ಯಾಂಡಲ್​ವುಡ್​ನ ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾದ ಒಂದೇ ದಿನದಲ್ಲಿ ಡಿಸ್ಚಾರ್ಜ್​ ಆಗಿದ್ದಾರೆ. ಧ್ರುವ ಸರ್ಜಾ ದಂಪತಿಗೆ ಸೋಂಕು ಇರುವುದು ನಿನ್ನೆ(ಬುಧವಾರ) …

Read More »

ಪೊಲೀಸರ ಜೊತೆ ವಾಲಂಟಿಯರ್​​ಗಳಾಗಿ ಕೆಲಸ ಮಾಡಲು ಮುಗಿಬಿದ್ದ ಯುವಕರು

ಬೆಂಗಳೂರು: ಲಾಕ್​​​ಡೌನ್ ವೇಳೆ ಪೊಲೀಸರಿಗೆ ಹೆಗಲು ಕೊಡಲು ಸಾವಿರಾರು ಯುವಕರು ಮುಂದಾಗಿದ್ದಾರೆ. ಎರಡು ದಿನದಲ್ಲಿ ಬರೋಬ್ಬರಿ 9 ಸಾವಿರಕ್ಕೂ ಹೆಚ್ಚು ಜನರು ಪೊಲೀಸರ ಜೊತೆ ಸ್ವಯಂ ಸೇವಕರಾಗಿ ಕೆಲಸ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ ಎಂದು …

Read More »

ರಾಜ್ಯದ 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಈಗಾಗಲೇ ಆರಂಭಗೊಳ್ಳಬೇಕಿದ್ದಂತ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆ ಕುಂಠಿತಗೊಳ್ಳಬಾರದು ಎನ್ನುವ ಕಾರಣಕ್ಕೆ ಶಾಲೆಗಳೂ ಆರಂಭವಾಗದೇ ಇದ್ದರೂ …

Read More »

ಒಂದು ವಾರಕ್ಕೆ ಬೆಂಗಳೂರು ಲಾಕ್‍ಡೌನ್ ಮುಗಿಯುತ್ತೆ ಎಂದುಕೊಂಡವರಿಗೆ ಶಾಕಿಂಗ್ ನ್ಯೂಸ್..!

ಬೆಂಗಳೂರು-ಕೊರೊನಾ ಸೋಂಕು ನಿವಾರಣೆ ಉದ್ದೇಶದಿಂದ ನಗರದಲ್ಲಿ ಜಾರಿಗೊಳಿಸಿರುವ ಒಂದು ವಾರದ ಲಾಕ್‍ಡೌನ್ ಮತ್ತೆ ಮುಂದುವರೆಯುವ ಸಾಧ್ಯತೆಗಳಿವೆ. ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಸೋಂಕಿತರ ಸಂಖ್ಯೆಯನ್ನು ಗಮನಿಸಿದರೆ ಒಂದು ವಾರದ ಲಾಕ್‍ಡೌನ್‍ನಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಹೀಗಾಗಿ …

Read More »

PU ಉಪನ್ಯಾಸಕರ ಕೌನ್ಸೆಲಿಂಗ್’ ಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು : ಆಯ್ಕೆಗೊಂಡಿರುವ ಪಿಯುಸಿ ಉಪನ್ಯಾಸಕರ ಕೌನ್ಸೆಲಿಂಗ್ ಗೆ ಆರ್ಥಿಕ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿದ್ದು, ಮುಖ್ಯಮಂತ್ರಿಗಳ ಅನುಮೋದನೆಯೊಂದೇ ಬಾಕಿಯಿದೆ. ಈ ಕುರಿತು ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್, …

Read More »

ಲಾಕ್‌ಡೌನ್‌ ಉಲ್ಲಂಘನೆ ರಸ್ತೆಗಿಳಿದವರಿಗೆ ಲಾಠಿ ರುಚಿ

ಹುಬ್ಬಳ್ಳಿ: ಕೊರೋನಾ ಹಾವಳಿ ತಪ್ಪಿಸಲು ಅನಿವಾರ್ಯವಾಗಿ ಎಂಟು ದಿನಗಳ ಲಾಕ್‌ಡೌನ್‌ ಘೋಷಿಸಿದರೂ ಜನತೆಗೆ ಬುದ್ಧಿ ಬರುತ್ತಿಲ್ಲ. ಲಾಕ್‌ಡೌನ್‌ ದಿನವೂ ಬೆಳಗ್ಗೆಯೇ ಜನತೆ ಗುಂಪು ಗುಂಪಾಗಿ ಖರೀದಿಗೆ ಮುಗಿಬಿದ್ದಿದ್ದು ಇಲ್ಲಿನ ಮಾರುಕಟ್ಟೆಗಳಲ್ಲಿ ಕಂಡು ಬಂತು. ಹತ್ತು …

Read More »

ಧಾರವಾಡ : 138 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯ ಟ್ರಾವೆಲ್ ಹಿಸ್ಟರಿ

ಧಾರವಾಡ :ಜಿಲ್ಲೆಯಲ್ಲಿ ಇಂದು 138 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ .ಒಟ್ಟು ಪ್ರಕರಣಗಳ ಸಂಖ್ಯೆ 1397 ಕ್ಕೆ ಏರಿದೆ.ಇದುವರೆಗೆ 499 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.854 ಪ್ರಕರಣಗಳು ಸಕ್ರಿಯವಾಗಿವೆ.44 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ …

Read More »

ವೀಕ್ಷಕರ ವಿರುದ್ಧ ಉರಿದು ಬಿದ್ದ ಧಾರವಾಹಿ ನಟಿ

ಬೆಂಗಳೂರು: ಧಾರವಾಹಿಯ ಖಳನಟ-ನಟಿಯರೆಂದರೆ ಪ್ರೇಕ್ಷಕರು ಅವರನ್ನು ನಿಜವಾಗಿಯೂ ಕೆಟ್ಟವರೇನೋ ಎಂಬಂತೆ ನೋಡುತ್ತಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುವ ಸೆನ್ಸೇಷನಲ್ ಧಾರವಾಹಿ ಜೊತೆ ಜೊತೆಯಲಿ ವಿಲನ್ ಪಾತ್ರಧಾರಿ ಮೀರಾ ಹೆಗ್ಡೆ ಅಲಿಯಾಸ್ ನಟಿ ಮಾನಸಾ ಮನೋಹರ್ ಸ್ಥಿತಿಯೂ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!