Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕರ್ನಾಟಕ

ಕರ್ನಾಟಕ

ಬಿಜೆಪಿಗೆ ಮತ ಹಾಕುವಂತೆ ಮಡಿವಾಳ ಸಮಾಜದ ಮುಖಂಡರಿಂದ ಕರೆ

ಮಂಡ್ಯ:- ಕೆ.ಆರ್ ಪೇಟೆ ಅಭಿವೃದ್ಧಿಗೆ ಬದ್ದವಾಗಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ನಮ್ಮ ಬೆಂಬಲವಿದ್ದು, ಈ ಹಿನ್ನಲೆಯಲ್ಲಿ ಸಮಾಜದ ಎಲ್ಲ ಜನರು ಬಿಜೆಪಿಗೆ ಮತ ಚಲಾಯಿಸಬೇಕೆಂದು ಮಡಿಳಾಳ ಸಮಾಜದ ಮುಖಂಡರು ಕರೆ ಕೊಟ್ಟರು. ಮಂಡ್ಯದ ಕೃಷ್ಣರಾಜಪೇಟೆ ಪಟ್ಡಣದ ಯಶಸ್ವಿನಿ ಸಮುದಾಯ ಭವನದಲ್ಲಿ ನಡೆದ ತಾಲೂಕು ಮಡಿವಾಳ ಸಮಾಜ ಹಾಗೂ ಹಿಂದೂಳಿದ ವರ್ಗದ ಬಂಧುಗಳ ಸಮಾಲೋಚನೆ ಸಭೆಯಲ್ಲಿ ಸಮಾಜದ ಮುಖಂಡರು ಈ ನಿರ್ಧಾರ ತೆಗೆದುಕೊಂಡರು. ಇನ್ನೂ ಇದೇ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರದಾನ ಕಾರ್ಯದರ್ಶಿ …

Read More »

ಉಪ ಚುನಾವಣೆ: 71 ಪ್ರಕರಣ ದಾಖಲು; ನಗದು ಹಣ, ಮದ್ಯ ವಶ

ಬೆಳಗಾವಿ:- ಉಪಚುನಾವಣೆ ನಡೆಯುತ್ತಿರುವ ಜಿಲ್ಲೆಯ ಮೂರು ಮತಕ್ಷೇತ್ರಗಳಲ್ಲಿ ಮಾದರಿ ನೀತಿ  ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟಾರೆ 71 ಪ್ರಕರಣಗಳನ್ನು ದಾಖಲಾಗಿದ್ದು, 3.23 ಲಕ್ಷ ರೂಪಾಯಿ ನಗದು ಸೇರಿದಂತೆ ಅಕ್ರಮ ಮದ್ಯ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 3.23 ಲಕ್ಷ ನಗದು; 5.26 ಲಕ್ಷ ಮೌಲ್ಯದ 1371.99 ಲೀಟರ್‌ ಮದ್ಯ ಹಾಗೂ 4.04 ಲಕ್ಷ ಮೌಲ್ಯದ ಎಂಟು ಬೈಕ್ ಹಾಗೂ ಒಂದು …

Read More »

ಮನೆಗೆ ನುಗ್ಗಿ ಕಾಂಗ್ರೆಸ್ ಮುಖಂಡನ ಕೊಲೆಯತ್ನ : ಸ್ಥಿತಿ ಗಂಭೀರ

ಮಂಗಳೂರು: ಮನೆಗೆ ನುಗ್ಗಿ ಕಾಂಗ್ರೆಸ್ ಮುಖಂಡನ ಕೊಲೆಯತ್ನ ಮಾಡಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೇರಮಜಲು ಎಂಬಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಮೇರಮಜಲು ಗ್ರಾಪಂ ಸದಸ್ಯ ಯೋಗಿಶ್ ಪ್ರಭುವಿನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೇ ಮಾಡಿ ಕೊಲೆ ಮಾಡಲು ಯತ್ನಿಸಿದ್ದಾರೆ. ಆಗ ತಡೆಯಲು ಬಂದ ಯೋಗಿಶ್ ಅವರ ಪತ್ನಿ ಶೋಭಾ ಮೇಲೂ ಹಲ್ಲೇ ಮಾಡಿದ್ದಾರೆ. ಇನ್ನೂ ಘಟನೆಯಲ್ಲಿ ಯೋಗಿಶ್ ನಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ …

Read More »

ಪೋನ್ ಕರೆ ಸ್ವೀಕರಿಸದ ಕಾರಣಕ್ಕೆ ಸಾವಿಗಿಡಾದ ನಿಶ್ಚಿತಾರ್ಥ ಜೋಡಿಗಳು

ಹುಬ್ಬಳ್ಳಿ,ನ.28-ಪ್ರೀಯಕರ ಫೋನ್ ಕರೆ ಸ್ವೀಕರಿಸುತ್ತಿಲ್ಲಾ ಎಂಬ ಕಾರಣಕ್ಕೆ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೆ, ಇತ್ತ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಯುವಕ ಕೂಡಾ ನೇಣಿಗೆ ಶರಣಾದ ಘಟನೆ ಕರ್ಕಿ ಬಸವೇಶ್ವರ ನಗರದಲ್ಲಿ ನಡೆದಿದೆ. ರೇಖಾ (19) ವಿಷಸೇವಿಸಿದ ಯುವತಿಯಾಗಿದ್ದು , ವಿಷ್ಣು ಪಗಲಾಪುರ (20 ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಇವರಿಬ್ಬರು ಕಳೆದ ಐದಾರು ವರ್ಷಗಳಿಂದ ಪರಸ್ಪರ ‌ಪ್ರೀತಿ ಮಾಡುತ್ತಿದ್ದರು. ಮನೆಯವರ ವಿರೋಧದ ನಡುವೆ …

Read More »

ಪುಟ್ಟರಾಜು ಡಬಲ್ ಗೇಮ್ ರಾಜಕಾರಣಿ : ಮಂಡ್ಯ ಬಿಜೆಪಿ ಮುಖಂಡರಿಂದ ಆರೋಪ

  ಮಂಡ್ಯ:- ಮಾಜಿಸಚಿವ ಸಿ.ಎಸ್.ಪುಟ್ಟರಾಜು ನಾವು ಹಣಕ್ಕೆ ಮಾರಾಟ ಮಾಡಿಕೊಂಡು ಬಿಜೆಪಿ ಪಕ್ಷ ಸೇರಿದ್ದೇವೆ ಎಂದು ಆರೋಪಿದ್ದು, ಆದರೆ ಜಿಲ್ಲೆಯಲ್ಲಿ ಪಕ್ಷ ದ್ರೋಹ, ವಿಶ್ವಾಸದ್ರೋಹ, ಡಬಲ್ ಗೇಮ್ ರಾಜಕಾರಣಿ ಯಾರಾದರೂ ಇದ್ದರೆ ಅದು ಪುಟ್ಟರಾಜು ಎಂದು ಬಿಜೆಪಿ ಮುಖಂಡರಾದ ಎಸ್.ಅಂಬರೀಶ್, ಅಘಲಯ ಮಂಜುನಾಥ್ ಮತ್ತು ಕಿಕ್ಕೇರಿ ಪ್ರಭಾಕರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ನಮ್ಮ ಮೇಲೆ ಆರೋಪದ ಮಾಡಿರುವ ಪುಟ್ಟರಾಜು ಆರೋಪ ಸಾಭೀತು ಮಾಡಲು ಧರ್ಮಸ್ಥಳಕ್ಕೆ ಬರುವಂತೆ …

Read More »

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ತನ್ನ ನಿಗಮವನ್ನು ವಿಲಿನಗೊಳಿಸಿ ಸರ್ಕಾರಿ ನೌಕಕರನ್ನು ಘೋಷಿಸಲಿ: ರಾಜಯೋಗಿಂದ್ರ ಸ್ವಾಮಿ

ಹುಬ್ಬಳ್ಳಿ,ನ.28- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳನ್ನು ಸರ್ಕಾರದಲ್ಲಿ ವಿಲಿನಗೊಳಿಸಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವ ಬಗ್ಗೆ ಮೂರುಸಾವಿರ ಮಠದ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ರಾಜ್ಯ ಸರಕಾರದ ಗಮನಕ್ಕೆ ತರುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಸುಮಾರು ವರ್ಷಗಳಿಂದ ಕರ್ನಾಟಕ ರಾಜ್ಯ ‌ರಸ್ತೆ ಸಾರಿಗೆ ಸಂಸ್ಥೆಯೂ ಸಾರ್ವಜನಿಕ ಸೇವೆಗಾಗಿ ಖಾಕಿ ಸಮವಸ್ತ್ರ ಧರಿಸುವ ಮೂಲಕ ಕಂಕಣಬದ್ದರಾಗಿದ್ದು, ಈಗಾಗಲೇ …

Read More »

ನಕಲಿ ವೈದ್ಯರ ಹಾವಳಿ : ಅಧಿಕಾರಿಗಳಿಂದ ದಾಳಿ

ಹುಬ್ಬಳ್ಳಿ,ನ.27- ಧಾರವಾಡ ಜಿಲ್ಲೆಯಲ್ಲಿ ಸುಮಾರು ದಿನಗಳಿಂದ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ನಕಲಿ ವೈದ್ಯರಿಗೆ ಬಿಸಿ ಮುಟ್ಟಿಸುವ ಹಿನ್ನೆಲೆಯಲ್ಲಿ ನಕಲಿ ವೈದ್ಯಾಧಿಕಾರಿಗಳ ಕ್ಲಿನಿಕ್ ಗಳಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕುಂದಗೋಳ ತಾಲೂಕಿನಲ್ಲಿ ನಕಲಿ ವೈದ್ಯರ ಕ್ಲಿನಿಕ್ ನೇಲೆ ದಾಳಿ ನಡೆಸಿದರು. ಕುಂದಗೋಳ ತಾಲೂಕಿನಾದ್ಯಂತ ನಕಲಿ ವೈದ್ಯರ ಕ್ಲಿನಿಕ್ ಮೇಲೆ ತಹಶೀಲ್ದಾರ ಹಾಗೂ ಇನ್ಸ್ ಪೆಕ್ಟರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇನ್ನೂ ತಹಶೀಲ್ದಾರ ಬಸವರಾಜ ಮೆಳವಂಕಿ ಹಾಗೂ ಕುಂದಗೋಳ ಇನ್ಸ್ …

Read More »

ಪುರುಷರ ಬ್ಯೂಟಿ ಪ್ಯಾಸೆಂಟ್ ನಲ್ಲಿ ದ್ವೀತಿಯ ಸ್ಥಾನ : ಪ್ರಮಥ್ ಭಟ್

  ಹುಬ್ಬಳ್ಳಿ:- ಅಂತರಾಷ್ಟ್ರೀಯ ಮಟ್ಟದಲ್ಲಿ ನ.22, 23 ರಂದು ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಪುರುಷರ ಬ್ಯೂಟಿ ಪ್ಯಾಸೆಂಟ್ ನಲ್ಲಿ ಪ್ರಥಮ ಸ್ಟಾರ್ ಕಂಪನಿಯ ರಾಜೀವ್ ಪವಾರ ದ್ವೀತಿಯ ಸ್ಥಾನವನ್ನು ಹಾಗೂ ನರಸಿಂಹ ಮೂರ್ತಿ ಏಳನೇ ಸ್ಥಾನ ಪಡೆದು ಅಂತರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರ, ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಪ್ರಮಥ್ ಭಟ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಲೂಮ್ ಫೇರ್ ಪ್ರೋಡಕ್ಷನ್ ಪ್ರಸ್ತುತ ಪಡಿಸಿರುವ ಮ್ಯಾನ್ ಹಂಟ್ ಇಂಡಿಯಾ …

Read More »

ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಆಕಾಂಕ್ಷಿ : ರಂಗರಡ್ಡಿ

ಹುಬ್ಬಳ್ಳಿ,ನ. 27- ಕರ್ನಾಟಕ ರಾಜ್ಯ ಪದವೀಧರರ ಹಿತರಕ್ಷಣಾ ಸಮಿತಿಯಿಂದ ಪದವೀಧರ ವಿವಿಧ ಕುಂದು ಕೊರತೆಗಳನ್ನು ನಿವಾರಿಸುವ ಕೆಲಸ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿ ಆಗಿದ್ದೇನೆಂದು ಸಮಿತಿಯ ಅಧ್ಯಕ್ಷ ಡಿ.ಸಿ.ರಂಗರಡ್ಡಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪದವೀಧರರ ಹಿತ ರಕ್ಷಣಾ ಸಮಿತಿ ಪದವೀಧರರ ಹಿತದೃಷ್ಟಿಯಿಂದ 2013 ರಲ್ಲಿ ಸ್ಥಾಪಿಸಿ, ಕುಂದು – ಕೊರತೆಗಳನ್ನು ಈಡೇರಿಸಲು ಹೋರಾಟ ಮಾಡುತ್ತಾ …

Read More »

ಮಂಡ್ಯದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು

ಮಂಡ್ಯ:- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಉಪಚುನಾವಣೆ ಕಾವು ಹೆಚ್ಚಾಗುತ್ತಿದ್ದು, ಅದರಂತೆ ಮಂಡ್ಯದಲ್ಲಿ ಸಿಎಂ ಬಿ.ಎಸ್.ವೈ ಕೈಬಲ ಪಡಿಸುವ ಹಿನ್ನಲೆಯಲ್ಲಿ ಕಾಂಗ್ರೆಸ್ ನ ನೂರಾರು ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಡಿ.5ರಂದು ನಡೆಯಲಿರುವ ಮಂಡ್ಯದ ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಕೈ ಬಲ ಪಡಿಸುವ ಹಿನ್ನೆಲೆಯಲ್ಲಿ ಮಂಡ್ಯ ಹರಿಹರಪುರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಅರವಿಂದ, ಕಾಂಗ್ರೆಸ್ ಯುವ ಮುಖಂಡ ದೊದ್ದನಕಟ್ಟೆ ನಾರಾಯಣ, ವಿಠಲಾಪುರ ದೇವರಾಜು, …

Read More »

ಬೆಟ್ಟಿಂಗ್ ದಂಧೆ : ನಾಲ್ವರ ಬಂಧನ

ಹುಬ್ಬಳ್ಳಿ, ನ.27- ಮಂಟೂರ ರಸ್ತೆ ಮೌಲಾಲಿ ಜೋಪಡಿ ಬಳಿ ಮೊಬೈಲ್ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ನಾಲ್ವರನ್ನು ಶಹರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿ, ಅವರಿಂದ 22.665 ರೂ ವಶಪಡಿಸಿಕೊಂಡಿದ್ದಾರೆ. ರಾಕೇಶ್ ಸಿಂಗ್ರಿ, ಕೃಷ್ಣ ರುದ್ರಪಾದ, ದಾವಲಸಾಬ ಕಟ್ನಳ್ಳಿ ಹಾಗೂ ಸರ್ಫರಾಜ ಅಣ್ಣಿಗೇರಿ ಬಂಧಿತರಾಗಿದ್ದು, ಈ ಕುರಿತು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Share

Read More »

ಅವ್ಯವಹಾರ : ತನಿಖೆಗೆ ಗ್ರಾಮಸ್ಥರಿಂದ ಆಗ್ರಹ

ಹುಬ್ಬಳ್ಳಿ, ನ.27- ತಾಲೂಕಿನ ದಾಸ್ತಿಕೊಪ್ಪ ಗ್ರಾ.ಪಂ ನಲ್ಲಿ ಸಾರ್ವಜನಿಕರು ನೀಡಿದ ಲಕ್ಷಾಂತರ ರೂ ತೆರಿಗೆ ಹಣ ದುರ್ಬಳಕೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಈ ಕುರಿತು ತನಿಖೆ ಮಾಡಬೇಕೆಂದು ಜಿ.ಪಂ.ಅಧಿಕಾರಿಗಳಿಗೆ ದೂರು ನೀಡಿ ಆಗ್ರಹಿಸಿದ್ದಾರೆ. ದುರ್ಬಳಕೆ ಮಾಡಿಕೊಂಡವರ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. Share

Read More »

ವಿದ್ಯುತ್ ವ್ಯತ್ಯಯ

ಹುಬ್ಬಳ್ಳಿ, ನ.27- ತಾಲೂಕಿನ ಸುಳ್ಳ ಗ್ರಾಮದಲ್ಲಿ ಮಾದರಿ ಗ್ರಾಮ‌ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ನ.28 ರಿಂದ 30 ರವರೆಗೆ ಪ್ರತಿ ದಿನ ಬೆಳಿಗ್ಗೆ 10 ರಿಂದ ಸಂಜೆ 5 ರ ವರೆಗೆ ಸುಳ್ಳ, ಬ್ಯಾಹಟ್ಟಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. Share

Read More »

ಉಪಚುನಾವಣೆ : ಯಾವುದೇ ಸಮಿತಿ ರಚನೆ‌‌ ಇಲ್ಲಾ

ಹುಬ್ಬಳ್ಳಿ:- ಯಾವ ಪಕ್ಷದ ದೊಡ್ಡದಿರುವುದೋ ಅಲ್ಲಿ ಸ್ಪರ್ಧೆ ಹೆಚ್ಚು ಇರುತ್ತದೆ. ಅಲ್ಲದೇ ಆಕಾಂಕ್ಷೆಗಳ ಸಂಖ್ಯೆ ಕೂಡಾ ಸಹಜವಾಗಿಯೇ ಹೆಚ್ಚಾಗಿರುತ್ತಾರೆ ಎಂದು ಗೃಹ ಸಚಿವ ಬಸವರಾಜ  ಬೊಮ್ಮಾಯಿ ಹೇಳಿದರು.           ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಆಕಾಂಕ್ಷೆಗಳ ಸಂಖ್ಯೆ ಹೆಚ್ಚಾಗಿದ್ದು, ಅಂತವರ ಮನವೊಲಿಕೆ  ಮಾಡಲಾಗಿದೆ. ಇನ್ನೂ ನಮ್ಮ ಪಕ್ಷ ರಾಷ್ಟ್ರೀಯ ಪಕ್ಷವಾಗಿರುವುದರಿಂದ ಸಹಜವಾಗಿಯೇ ಹೆಚ್ಚು ಸ್ಪರ್ಧೆ ಇದೆ.‌ ಯಾವುದೇ ರೀತಿಯ ಬಂಡಾಯ ಏಳುವ …

Read More »
error: Content is protected !!