Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕಲಬುರಗಿ

ಕಲಬುರಗಿ

ಬೆಳೆ ಹಾನಿ ಪರಿಹಾರಕ್ಕೆ ಕಲಬುರಗಿ ಜಿಲ್ಲೆಯ ಅಫಜಲಪುರ ರೈತರ ಅಗ್ರಹ..

ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶಿಲ್ದಾರ ಕಛೇರಿ ಎದುರು, ಜೆ ಎಂ ಕೋರಬು ಪೌಂಡೇಶನ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ತಮ್ಮ ಆಕ್ರೋಶವನ್ನು ಹೋರಹಾಕಿದ್ದಾರೆ. ಜಿಲ್ಲೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ರೈತರು ಬೆಳೆದ ಬೆಳೆಗೆ …

Read More »

ನಾಳೆ ಪ್ರಶ್ನೆಪತ್ರಿಕೆ ಇಂದೇ ಕೈಸೆರೆ

ನಾಳೆ ಪ್ರಶ್ನೆಪತ್ರಿಕೆ ಇಂದೇ ಕೈಸೆರೆ || BIG TV NEWS

ನಾಳೆ ಪ್ರಶ್ನೆಪತ್ರಿಕೆ ಇಂದೇ ಕೈಸೆರೆ

BIG TV News यांनी वर पोस्ट केले शुक्रवार, ६ मार्च, २०२०
Featured Video Play Icon

Read More »

ಹಿರಿಯ ನಾಗರಿಕರಿಗೆ ಸಿಹಿಸುದ್ದಿ

ಕಲಬುರಗಿ : ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದು, 60 ವರ್ಷ ಪೂರೈಸಿದ ಬಡವರಿಗೆ ಮನೆ ಬಾಗಿಲಿಗೇ ವೃದ್ಧಾಪ್ಯ ವೇತನ ನೀಡುವ ಸೌಲಭ್ಯ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಕಂದಾಯ …

Read More »

ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್

ಕಲಬುರಗಿ : ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಪದವಿ ಕಾಲೇಜುಗಳಲ್ಲಿ 1700 ಉಪನ್ಯಾಸಕರ ಹಾಗೂ 400 ಪ್ರಾಚಾರ್ಯರರ ನೇರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಶೀಘ್ರವೇ ಪ್ರಕ್ರಿಯೆ ಆರಂಭಿಸುವುದಾಗಿ …

Read More »

ಕ್ಯಾಸಿನೋ ತೆರೆಯುತ್ತೀರಾ, ನೋಡ್ತಿನಿ : ಡಿ ಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕಕ್ಕೆ ಶ್ರೀಮಂತ ರಾಷ್ಟ್ರಗಳಿಂದ ಮೋಜು ಮಸ್ತಿಗೆ ಎಂದು ಬರುವ ವಿದೇಶಿ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ರಾಜ್ಯದಲ್ಲಿಯೂ ಕ್ಯಾಸಿನೋ ಜೂಜು ಕೇಂದ್ರಗಳನ್ನು ತೆರೆಯಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಮುಂದಿಟ್ಟಿದೆ. ಆದರೆ, ಇದಕ್ಕೆ …

Read More »

ಕಲುಷಿತ ನೀರು ಸೇವನೆ : ಜನರು ಅಸ್ವಸ್ಥ

ಕಲಬುರಗಿ : ಕಲುಷಿತ ನೀರು ಸೇವಿಸಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ಚಿತ್ತಾಪೂರ ಬಳಿಯ ಅಲ್ಲೂರು ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿಗೆ ಕಲುಷಿತ ನೀರು ಸೇರಿದ್ದರಿಂದ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಬೋರವೆಲ್​ನಿಂದ ಗ್ರಾಮಕ್ಕೆ …

Read More »

ವಿಚಾರಣಾಧೀನ ಕೈದಿ ಎಸ್ಕೇಪ್: ಪೋಲೀಸರು ಅಮಾನತು.

ಕಲಬುರ್ಗಿ: ಕಳವು ಆರೋಪದಡಿ ಬಂಧಿತನಾಗಿದ್ದ ವಿಚಾರಣಾಧೀನ ಕೈದಿ ಆಸ್ಪತ್ರೆಯಿಂದ ಪರಾರಿಯಾಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮೂವರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ. ಕರ್ತವ್ಯಲೋಪ ಆರೋಪದಡಿ ಪೊಲೀಸ್ ಪೇದೆಗಳಾದ ಮಡಿವಾಳಪ್ಪ, ವೀರಭದ್ರಯ್ಯ …

Read More »

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ

ಕಲಬುರಗಿ : ಕಲಬುರಗಿ, ಬೀದರ ಹಾಗೂ ಯಾದಗಿರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು ಪ್ರಸ್ತುತ ನೀಡುತ್ತಿರುವ ಹಾಲು ಶೇಖರಣೆ ದರಕ್ಕೆ ಪ್ರತಿ ಕೆ.ಜಿ. ಆಕಳ ಮತ್ತು ಎಮ್ಮೆ ಹಾಲಿಗೆ 2020ರ ಫೆಬ್ರವರಿ …

Read More »

ಸಚಿವ ಸಂಪುಟ ಅಸಮತೋಲನದಿಂದ ಕೂಡಿದೆ :ಸಿದ್ದರಾಮಯ್ಯ

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸ್ವಾತಂತ್ರ್ಯವಿಲ್ಲ. ರಾಜ್ಯದ ಸಚಿವ ಸಂಪುಟ ಅಸಮತೋಲನದಿಂದ ಕೂಡಿದೆ. ಇದು ಸರ್ಕಾರದಲ್ಲಿ ಅಸಮಾಧಾನಕ್ಕೆ ಕಾರಣವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

ಸಿಎಂ ಖಾತೆ ಹಂಚಲಾರದಷ್ಟು ಅಸಮರ್ಥರಾಗಿದ್ದಾರೆ: ಸಿದ್ದರಾಮಯ್ಯ ಟೀಕೆ

ಕಲಬುರಗಿ : ಮುಖ್ಯಮಂತ್ರಿ ಯಡಿಯೂರಪ್ಪ ಖಾತೆ ಹಂಚಲಾರದಷ್ಟು ಅಸಮರ್ಥರಾಗಿದ್ದಾರೆ. ಪ್ರತಿಯೊಂದಕ್ಕೂ ಹೈಕಮಾಂಡ್ ಎಂದು ಹೇಳುತ್ತಾರೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಒಂದೇ …

Read More »

ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ಬಸ್ ವ್ಯವಸ್ಥೆ

ಕಲಬುರಗಿ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಂದಿನಿಂದ ಆರಂಭವಾಗಿದೆ. ಸಿಎಂ ಯಡಿಯೂರಪ್ಪ ಇಂದು ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಾರೆ. ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನುಡಿ ಜಾತ್ರೆ …

Read More »

85 ನೇ ಸಾಹಿತ್ಯ ಸಮ್ಮೇಳನಕ್ಕೆ ಅಧಿಕೃತ ಚಾಲನೆ ನೀಡಿದ ಸಿಎಂ.

ಕಲಬುರಗಿ, ಫೆ.5: ಗುಲಬರ್ಗಾ ವಿಶ್ವವಿದ್ಯಾನಿಲಯ ಆವರಣದಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ, ನಾಳೆ ಬೀದರ್ ವಿಮಾನ ನಿಲ್ದಾಣ …

Read More »

ಮೆರವಣಿಗೆ ಮೂಲಕ ಕನ್ನಡ ಸಾಹಿತ್ಯ ಸಮ್ಮೇಳನ ಚಾಲನೆ

ಕಲಬುರಗಿ: ಕಲ್ಯಾಣ ಕರ್ನಾಟಕ, ಶರಣರ ನಾಡು ಕಲಬುರಗಿಯಲ್ಲಿ ಇಂದಿನಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವೈಭವದ ಚಾಲನೆ ಸಿಕ್ಕಿದೆ. ಉಪಮುಖ್ಯಮಂತ್ರಿ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಗೋವಿಂದ …

Read More »

3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ಕಲಬುರ್ಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಯ ಖಾಸಗಿ ಮತ್ತು ಸರ್ಕಾರಿ ಶಾಲಾ ಕಾಲೇಜುಗಳಿಗೆ ಫೆಬ್ರವರಿ 5, 6, 7 ರಂದು ಮೂರು …

Read More »

೨೦೨೦ರ ಅಕ್ಷರ ಜಾತ್ರೆ:ಪಾರಂಪರಿಕ ಸ್ಥರ್ಶದೊಂದಿಗೆ ಸಾಹಿತ್ಯದ ರಸದೌತಣದ ಜೊತೆಗೇ ದೇಸಿ ಅಡುಗೆ ಸಿದ್ದತೆಯ ಫುಲ್ ಡಿಟೈಲ್ಸ್…

ಕಲಬುರಗಿ(ಫೆ.03): ಕಲಬುರಗಿ 85 ನೇ ಅಭಾ ಸಾಹಿತ್ಯ ಸಮ್ಮೇಳನಕ್ಕೆ ಬರುವ ಸಾಹಿತ್ಯಾಸಕ್ತರು ಎಲ್ಲಾ ಪ್ರಕಾರದ ಸಾಹಿತ್ಯದ ರಸದೌತಣ ಸವಿಯುವುದರ ಜೊತೆ ಜೊತೆಗೇ ಕಲಬುರಗಿ ದಾಲ್- ರೋಟಿ, ಶೇಂಗಾ ಹಿಂಡಿ, ಖಡಕ್ ರೊಟ್ಟಿಯ ‘ದೇಶಿ ಊಟ’ವನ್ನು …

Read More »

ಕಲಬುರಗಿಯಲ್ಲಿ ಸೂರ್ಯಗ್ರಹಣದ ಸಂದರ್ಭದಲ್ಲಿ ಮಕ್ಕಳನ್ನು ತಿಪ್ಪೆಯಲ್ಲಿ ಹೂತರು

ಕಲಬುರಗಿ: ಸೂರ್ಯಗ್ರಹಣ ಖಗೋಳ ಕೌತುಕವಾಗಿದ್ದರೂ ಜನರಲ್ಲಿ ಈ ಬಗ್ಗೆ ಮೂಡನಂಬಿಕೆಗಳು ಮನೆಮಾಡಿವೆ ಎನ್ನುವುದಕ್ಕೂ ಸಾಕ್ಷಿಯಾಗಿದೆ ಮಕ್ಕಳನ್ನು ಕುತ್ತಿಗೆಯವರೆಗೆ ತಿಪ್ಪೆಯಲ್ಲಿ ಹೂಳುವ ಕ್ರಮ. ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಮೋಡ ಮುಸುಕಿದಂತಹ ವಾತಾವರಣ ಕಂಡುಬರುತ್ತಿತ್ತು. ಈ ಸಂದರ್ಭ …

Read More »

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ₹ 379 ಕೋಟಿ ಮಾತ್ರ ಬಳಕೆ!

ಕಲಬುರ್ಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಯ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ₹ 637 ಕೋಟಿ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!