Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕೋಲಾರ

ಕೋಲಾರ

ಗಲಭೆಯಲ್ಲಿ ಭಾಗಿಯಾದವರು ಭಯೋತ್ಪಾದಕರು : ಮುನಿಸ್ವಾಮಿ ಕಿಡಿ.

ಕೋಲಾರ: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಘಟನೆಯಲ್ಲಿ ಭಾಗಿಯಾಗಿರುವವರು ಭಯೋತ್ಪಾದಕರು ಎಂದು ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ಕಿಡಿ‌ಕಾರಿದ್ದಾರೆ. ಇಂದು ಕೋಲಾರದಲ್ಲಿ ಮಾತನಾಡಿದ ಅವರು, ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದಿರುವ ಕೃತ್ಯ ಘನಘೋರವಾದದ್ದು. ಇಂತಹವರು ನಮ್ಮ ಭಾರತೀಯ …

Read More »

ಶೀಘ್ರವೇ ವೈದ್ಯರ ಹುದ್ದೆ ಭರ್ತಿ ಮಾಡಲಾಗುವುದು: ಶ್ರೀರಾಮುಲು ಭರವಸೆ.‌

ಕೋಲಾರ: ‘ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು ಹಾಗೂ ಸಿಬ್ಬಂದಿಯ ಖಾಲಿ ಹುದ್ದೆಗಳನ್ನು 2 ತಿಂಗಳಲ್ಲಿ ಭರ್ತಿ ಮಾಡುತ್ತೇವೆ’ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದರು. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿ, ‘ರಾಜ್ಯ ಲೋಕಸೇವಾ …

Read More »

ಮಕ್ಕಳೊಂದಿಗೆ ನೆಲದ ಮೇಲೆ ಕುಳಿತು ಊಟ ಮಾಡಿದ ಶಿಕ್ಷಣ ಸಚಿವ.

ಕೋಲಾರ, ಫೆಬ್ರವರಿ 05: ಕೋಲಾರದಲ್ಲಿ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭಕ್ಕೆ ಬಂದಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಾಲೆಯೊಂದರಲ್ಲಿ ಮಕ್ಕಳೊಂದಿಗೆ ಕುಳಿತು ನೆಲದ ಮೇಲೆ ಕುಳಿತು ಊಟ ಮಾಡಿದರು. …

Read More »

ಡಿಕೆ ಶಿವಕುಮಾರ ನನ್ನ ರಾಜಕೀಯ ಗುರುಗಳು-ಎಚ್.ನಾಗೇಶ

ಅಬಕಾರಿ ಸಚಿವರಾದ ಮೇಲೆ ಪ್ರಥಮ ಬಾರಿಗೆ ಎಚ್.ನಾಗೇಶ ಅವರು ಕೋಲಾರಕ್ಕೆ ಇಂದು ಆಗಮಿಸಿದ್ದರು. ತಮ್ಮ ಸ್ವಕ್ಷೇತ್ರ ಮುಳಬಾಗಲು ಪಟ್ಟಣಕ್ಕೆ ಹೋಗುವ ಮಾರ್ಗ ಮಧ್ಯೆ ಸಚಿವರನ್ನು ಅವರ ಬೆಂಬಲಿಗರು ಸ್ವಾಗತಿಸಿದ್ರು. ಕಾಂತರಾಜ ಸರ್ಕಲ್ ನ ಸರ್ಕಾರಿ …

Read More »

ದುಸ್ಸಾಹಾಸಕ್ಕೆ ಯುವಕ ಬಲಿ

ಕೋಲಾರ:- ರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡುವ ವೇಳೆ ಆಯಾತಪ್ಪಿ ಬಿದ್ದ ಯುವಕ ಮೃತ ಪಟ್ಟಿರುವ ಘಟನೆ ಕೋಲಾರದ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ರಸ್ತೆಯಲ್ಲಿ ನಡೆದಿದೆ. ಬೈಕ್ ವೀಲಿಂಗ್ ಮಾಡುವ ವೇಳೆ ಲೈಟ್ ಕಂಬಕ್ಕೆ ಡಿಕ್ಕಿ …

Read More »

ಬೀಗ ಮುರಿದು ಚಿನ್ನಾಭರಣ ಕಳವು

ಕೋಲಾರ: ಮನೆ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿರುವ ಘಟನೆ ಕೋಲಾರದ ಕಾರಂಜಿಕಟ್ಟೆಯ 12ನೇ ಕ್ರಾಸ್ ನಲ್ಲಿ ನಡೆದಿದೆ. ಕೋಲಾರದ ಬೆಸ್ಕಾಂ ನೌಕರ ಪ್ರಭಾಕರ್ ಮನೆಯವರು ಊರಿಗೆ ಹೋಗಿದ್ದಾಗ ಬೀಗ ಹೊಡೆದು ಕಳ್ಳರು ತಮ್ಮ …

Read More »

ಕೋಲಾರದಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ.

KOLAR:-ಕೋಲಾರದಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ ನಡೆಯುತ್ತಿದ್ದು, ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಯೋಗ ದಿನ ಆಯೋಜಿಸಿದೆ. ಜಿಲ್ಲಾಡಳಿತದೊಂದಿಗೆ ಹಲವು ಸಂಘ ಸಂಸ್ಥೆಗಳು ಸಹಯೋಗದೊಂದಿಗೆ ದೀಪ ಬೆಳಗಿಸುವ ಮೂಲಕ ಜಿಲ್ಲಾದಿಕಾರಿ ಮಂಜುನಾಥ್ ಯೋಗ ದಿನಕ್ಕೆ …

Read More »

ಯಾವ ಹುದ್ದೆಗೆ ರಾಜಿನಾಮೆ ಕೊಡಬೇಕು ಅನ್ನೋದ್ರ ಬಗ್ಗೆ ಯೋಚನೆ ಮಾಡ್ತೀನಿ.

ಮಹಾನಗರ ಪಾಲಿಕೆ ಸದಸ್ಯರಾಗಿದ್ದ ಎಸ್.ಮುನಿಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದರ ಹಿನ್ನೆಲೆಯಲ್ಲಿ ಎರಡು ಪ್ರಮುಖ ಹುದ್ದೆಗಳಲ್ಲಿ ಮುಂದುವರೆಯುವ ಸಂಸದರು ಯಾವ ಹುದ್ದೆಗೆ ರಾಜೀನಾಮೆ ನೀಡಬೇಕೆಂಬುದರ ಬಗ್ಗೆ ಯೋಚನೆ ಮಾಡುತ್ತಿದ್ದೇನೆಂದು ಕೋಲಾರದಲ್ಲಿ ಬಿಜೆಪಿ …

Read More »

ಅಕ್ರಮವಾಗಿ ಹಸುಗಳನ್ನ ಸಾಗಾಣೆ ಮಾಡುತ್ತಿದ್ದ ವ್ಯಕ್ತಿಯನ್ನು ಹಿಡಿದ ಶ್ರೀರಾಮಸೇನೆ

ಅಕ್ರಮವಾಗಿ ಹಸುಗಳನ್ನ ಸಾಗಾಣೆ ಮಾಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೋಲಾರ ಹೊರವಲಯದ ಪವನ್ ಕಾಲೇಜು ಮೈದಾನದ ಬಳಿ ನಡೆದಿದೆ. ಟಾಟಾ ಏಸ್ ನಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಾಣಿಕೆ ಮಾಡುತ್ತಿದ್ದಾಗ ವೇಳೆ ಶ್ರೀರಾಮಸೇನೆ …

Read More »

ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳಿಂದ ಭ್ರಷ್ಟರ ಮೇಲೆ ದಾಳಿ

ಕೋಲಾರ ನಗರದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಭ್ರಷ್ಟರ ಮೇಲೆ ದಾಳಿ ಮಾಡುವ ಮೂಲಕ ಶಾಕ್ ನೀಡಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ‌ ನಿರ್ದೇಶಕರ ಸಂಬಂಧಿಕರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿದೆ. ರಾಜ್ಯ ವಾಣಿಜ್ಯ ತೆರಿಗೆ …

Read More »

ಕೋಲಾರ ನಗರಸಭೆಗೆ ಡಿಸಿ ಮಂಜುನಾಥ್ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ

ಕೋಲಾರ ನಗರಸಭೆಗೆ ಡಿಸಿ ಮಂಜುನಾಥ್ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ಮಾಡಿದರು. ಕೋಲಾರ ನಗರಸಭೆ ಆಡಳಿತಾಧಿಕಾರಿಯಾಗಿರುವ ಡಿಸಿ ಮಂಜುನಾಥ್ ರವರು ನಗರಸಭೆ ಎಇ, ಎಇಇ ಯನ್ನ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಟೆಂಡರ್ ಆಗಿದ್ದರು …

Read More »

ಜನರಿಗೆ ಟೋಪಿ ಹಾಕಿದ ಮತ್ತೊಂದು ದೋಖಾ ಕಂಪನಿ

ರಾಜ್ಯ ರಾಜಧಾನಿಯಲ್ಲಿ ದಿನಕೊಂದು ಹೊಸ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈಗ ಕೋಲಾರದ ಸರಧಿಯಾಗಿದ್ದು, ‘ ದಿ ಭಾರತ್ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿ. ಸಂಸ್ಥೆ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿದೆ. ಹತ್ತು ಕೋಟಿ ರುಪಾಯಿಗೂ ಹೆಚ್ಚು …

Read More »

ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಿಜೆಪಿಗೆ ಅಧಿಕಾರದ ಮದ ಏರಿದೆ,

ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಿಜೆಪಿಗೆ ಅಧಿಕಾರದ ಮದ ಏರಿದೆ, ಹಾಗಾಗಿ ಇಂತಹ ಅಸಭ್ಯ ಹೇಳಿಕೆಗಳನ್ನ ನೀಡುತ್ತಿದ್ದಾರೆಂದು ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣಬೈರೇಗೌಡ ಕೋಲಾರದಲ್ಲಿ ಹೇಳಿಕೆ ನೀಡಿದರು. ಕೈ ಕಡಿಯುವುದು, ತಲೆ ತೆಗೆಯುವುದು ಬಿಜೆಪಿ ಸಂಸ್ಕೃತಿಯನ್ನ ಬಿಂಬಿಸುತ್ತದೆ. …

Read More »

ಕೋಲಾರದಲ್ಲಿ ಐಎಂಎ ವಿರುದ್ದ ಬೀದಿಗಿಳಿದ ಜನತೆ.

ಐಎಂಎ ವಂಚನೆಯ ವಿರುದ್ದ ಸಿಡಿದ ಜನರು ಇಂದು ಬೀದಿಗೆ ಇಳಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲಾರದಲ್ಲಿ ನಗರದ ಮೆಕ್ಕೆ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಿದರು. ರಸ್ತೆ ತಡೆ ನಡೆಸಿ ಐಎಂಎ ವಿರುದ್ದ ಧಿಕ್ಕಾರ …

Read More »

ಸಂಸದ ಮುನಿಸ್ವಾಮಿಯಿಂದ ನಗರ ಪ್ರದಕ್ಷಿಣೆ

ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಸಂಸದ ಮುನಿಸ್ವಾಮಿಯವರು ಕೋಲಾರದಲ್ಲಿ ಸ್ವಚ್ಚತಾ ಬಗ್ಗೆನಗರ ಪ್ರದಕ್ಷಿಣೆ ಮಾಡಿದ್ದಾರೆ. ಬೆಳ್ಳಂಬೆಳ್ಳೆಗ್ಗೆಯೆ ಪೌರ ಕಾರ್ಮಿಕರ ಕಾರ್ಯವೈಕರಿ, ಕಸದ ಸಮಸ್ಯೆಯನ್ನ ವೀಕ್ಷಿಸಿದರು. ಕೋಲಾರ ನಗರಸಭೆಯಲ್ಲಿ 228 ಹೊರಗುತ್ತಿಗೆ ಹಾಗೂ ಖಾಯಂ ಪೌರ ಕಾರ್ಮಿಕರು …

Read More »

ಕೋಲಾರದಲ್ಲಿಯೂ ಐಎಂಎ ಕಂಪನಿಯ ಚಟುವಟಿಕೆ

ಕೋಲಾರದಲ್ಲಿಯೂ ಐಎಂಎ ಕಂಪನಿಯ ಚಟುವಟಿಕೆ ಬೆಳಕಿಗೆ ಬಂದಿದ್ದು, ಮಾಲೂರು ಪಟ್ಟಣದಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ ಐಎಂಎ ನೆರವು ನೀಡಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಶಾದಿ ಮಹಲ್ ನಿರ್ಮಾಣಕ್ಕೆ ಆರ್ಥಿಕ ನೆರವನ್ನು ಮನ್ಸೂರ್ ಖಾನ್ …

Read More »

ಡ್ಯಾಂ ಕಾಮಾಗಾರಿ ವಿಕ್ಷಣೆ ಮಾಡಿದ ಸ್ಪೀಕರ್ ರಮೇಶ್ ಕುಮಾರ್

ಕೋಲಾರದ ಯರಗೋಳ್ ಗೆ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಜಿಲ್ಲೆಯ ಶಾಸಕರುಗಳು ಇಂದು ಭೇಟಿ ನೀಡಿದ್ದಾರೆ. 450 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ಡ್ಯಾಂ ಇದಾಗಿದ್ದು, ಕೋಲಾರ, ಬಂಗಾರಪೇಟೆ ಹಾಗೂ …

Read More »

ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟಿಸಿದವರ ಬಂಧನ.

ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟಿಸಿದವರನ್ನು ಕೋಲಾರದಲ್ಲಿ ಪೋಲಿಸರು ಬಂಧನ ಮಾಡಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಚೆನ್ನೈ 75 ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು. …

Read More »

ಕೋಲಾರದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡ ವ್ಯಕ್ತಿ.

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡ ಘಟನೆ ಕೋಲಾರದ ಕೆಜಿಎಫ್ ನ ಚಾಂಪಿಯನ್ ರೀಫ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಚಾರ್ಲ್ಸ್(33) ಕಾಲು ಕಳೆದುಕೊಂಡ ವ್ಯಕ್ತಿ. ಚಲಿಸುವ ರೈಲು ಹತ್ತುವಾಗ ಆಯ ತಪ್ಪಿ ರೈಲಿಗೆ …

Read More »

ಕ್ಷುಲ್ಲಕ ಕಾರಣಕ್ಕಾಗಿ ಎರಡು ರಾಜಕೀಯ ಬೆಂಬಲಿತರ ಮಧ್ಯೆ ಘರ್ಷಣೆ

ಕ್ಷುಲ್ಲಕ ಕಾರಣಕ್ಕಾಗಿ ಎರಡು ರಾಜಕೀಯ ಬೆಂಬಲಿತರ ಮಧ್ಯೆ ಘರ್ಷಣೆ ಸಂಬವಿಸಿದ ಘಟನೆ ಕೋಲಾರದ ಮಾಲೂರು ಪಟ್ಟಣದಲ್ಲಿ ನಡೆದಿದೆ. ಬಿಜೆಪಿ ಬೆಂಬಲಿತ ಪುರಸಭೆ ಸದಸ್ಯ ಹಾಗೂ ಕೈ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಮಾಲೂರು ತಾಲೂಕು …

Read More »

ಸಕತ್ ಸ್ಟೆಪ್ಸ್ ಹಾಕಿದ ಸ್ಪೀಕರ್

ತಟಮೆ ಏಟಿಗೆ ಯಾರು ತಾನೇ ಸುಮ್ಮನೆ ಇರುತ್ತಾರೆ ಹೇಳಿ. ಯಾರೇಯಾದ್ರೂ ಸಹ ಒಂದು ಸ್ಟೆಪ್ ಹೆಜ್ಜೆ ಹಾಕೇ ಬಿಡುತ್ತಾರೆ. ಅಂತಹದ್ರಲ್ಲಿ ನಮ್ಮ ಸ್ಪೀಕರ್ ರಮೇಶ್ ಕುಮಾರ್ ಸುಮ್ಮನೆ ಇರುತ್ತಾರಾ? . ನಗು ಮುಖದಲ್ಲಿ ತಮಟೆ …

Read More »

ರಂಜಾನ್ ಹಬ್ಬಕ್ಕೆ ರಜಾ ನೀಡದ ಗಾರ್ಮೇಂಟ್ಸ್ ವಿರುದ್ದ ಆಕ್ರೋಶ

ರಂಜಾನ್ ಹಬ್ಬಕ್ಕೆ ರಜೆ ನೀಡದಿರುವ ಷಾಹಿ ಗಾರ್ಮೆಂಟ್ಸ್ ಕಾರ್ಖಾನೆ ವ್ಯವಸ್ಥಾಪಕನ ವಿರುದ್ದ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕೋಲಾರದ ತಾಲೂಕಿನ ಚೌಡದೇನಹಳ್ಳಿಯಲ್ಲಿರುವ ಷಾಯಿ ಗಾರ್ಮೆಂಟ್ಸ್ ನಲ್ಲಿ ಇಂದು ರಂಜಾನ್ ಹಬ್ಬದ ಪ್ರಯುಕ್ತ ರಜೆ ಘೋಷಣೆ ಮಾಡದ …

Read More »

ಕೋಲಾರದ ಎಸಿ ಹಾಗೂ ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರರಿಗೆ ಬಂಧನದ ವಾರೆಂಟ್

BIG exclusive ಕೋಲಾರದ ಎಸಿ ಹಾಗೂ ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರರಿಗೆ ಬಂಧನದ ವಾರೆಂಟ್ಯನ್ನು ಹೈಕೋರ್ಟ್ ನ್ಯಾಯಾಧೀಶ ಸತ್ಯನಾರಾಯಣರಿಂದ ಆದೇಶ ಹೊರಡಿಸಿದೆ. ಎಸಿ, ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರರನ್ನ ಬಂಧಿಸಿ ಕೋರ್ಟ್ ಗೆ ಹಾಜರುಪಡಿಸುವಂತೆ ಎಸ್ಪಿಗೆ ನಿರ್ದೇಶನ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!