Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಚಾಮರಾಜನಗರ

ಚಾಮರಾಜನಗರ

ಮಹಾಮಾರಿಗೆ ಬಲಿಯಾದ ಕೊರೋನಾ ವಾರಿಯರ್.

ಚಾಮರಾಜನಗರ: ಇಲ್ಲಿನ ಗ್ರಾಮಾಂತರ ಠಾಣೆಯ ಎಎಸ್​ಐ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.  ಮೃತರು ಗುಂಡ್ಲುಪೇಟೆ ತಾಲೂಕಿನ ಕುಣಗಳ್ಳಿ ಮೂಲದವರು ಎಂದು ತಿಳಿದುಬಂದಿದೆ. ಕಳೆದ ಜುಲೈ 30ರಂದು‌ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು.  …

Read More »

ಕಾಡಿನಿಂದ ನಾಡಿನತ್ತ ಬಂದ ಜೋಡಿ ಆನೆಗಳ ದಾರುಣ ಸಾವು

ಚಾಮರಾಜನಗರ: ಕಬ್ಬಿನ ಗದ್ದೆಗೆ ಹಾಕಿದ್ದ ವಿದ್ಯುತ್ ತಂತಿ ತುಳಿದು ಎರಡು ಆನೆಗಳು ದಾರುಣ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗಡಿ ತಮಿಳುನಾಡಿನ ತಾಳವಾಡಿ ಸಮೀಪದ ಕರಳವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕರುಪ್ಪುಸ್ವಾಮಿ ಎಂಬುವರಿಗೆ ಸೇರಿದ …

Read More »

ಹಳ್ಳದಲ್ಲಿ ಕೊಳಚೆ ನೀರು: ಹೈರಾಣಾದ ಸಾರ್ವಜನಿಕರು.

ಚಾಮರಾಜನಗರ: ಸುಸಜ್ಜಿತವಾದ ಡಾಂಬರು ರಸ್ತೆ ಇದೆ. ಪಕ್ಕದಲ್ಲಿ ವ್ಯವಸ್ಥಿತ ಚರಂಡಿ ಕೂಡ ಇದೆ. ಆದರೆ, ಕೊಳಚೆ ನೀರು ಚರಂಡಿಯಲ್ಲಿ ಹರಿಯುವುದಿಲ್ಲ. ಪಕ್ಕದಲ್ಲಿರುವ ಹಳ್ಳದಲ್ಲಿ ಸಂಗ್ರಹಗೊಂಡಿದೆ! ಇದು ನಗರದ ಅಂಬೇಡ್ಕರ್‌ ಹೊಸ ಬಡಾವಣೆಯ ಶಂಕನ ಹಳ್ಳದ ಸ್ಥಿತಿ. …

Read More »

ಕುರಿಗಾಹಿಯ ಬರ್ಭರ ಹತ್ಯೆ.

ಚಾಮರಾಜನಗರ: ಕುರಿಗಾಹಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮಂಗಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಾದೇವಗೌಡ(53) ಮೃತ ದುರ್ದೈವಿ. ದುಷ್ಕರ್ಮಿಗಳು ಕುತ್ತಿಗೆ ಬಿಗಿದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಮೃತರು ತೋಟದ ಮನೆಯಲ್ಲಿ …

Read More »

ಮಾನವ ಹಕ್ಕು ಸಮಿತಿ ಪದಾಧಿಕಾರಿಗಳ ಆಯ್ಕೆ.

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲಾ ವ್ಯಾಪ್ತಿಯ ಮಾನವ ಹಕ್ಕುಗಳ ಸಮಿತಿ ಪಧಾಧಿಕಾರಿಗಳನ್ನು ರಾಷ್ಟ್ರೀಯ ಅಧ್ಯಕ್ಷರಾದ ಇಬ್ರಾಹಿಂ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಯಿತು. ಪಟ್ಟಣದ ಹೋಟೆಲ್ ಮಿಸ್ಟಿರಾಕ್ನಲ್ಲಿ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದ ಸಂಧರ್ಭದಲ್ಲಿ ನೂತನ ಪಧಾಧಿಕಾರಿಗಳ …

Read More »

ಮೋದಿ ಜೊತೆ ಪರೀಕ್ಷಾ ಪೇ ಚರ್ಚಾ: ಗುಂಡ್ಲುಪೇಟೆಯ ವಿದ್ಯಾರ್ಥಿನಿ ಆಯ್ಕೆ.

ಚಾಮರಾಜನಗರ : ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆಸಲಾಗುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಆದರ್ಶ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅಪೂರ್ವ ಆಯ್ಕೆಯಾಗಿದ್ದಾಳೆ.‌ಅಪೂರ್ವ ಪ್ರಬಂಧ ಬರೆಯು ಮೂಲಕ …

Read More »

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನಾ ಮೆರವಣಿಗೆ.‌

ಗುಂಡ್ಲುಪೇಟೆ: ದೇಶದಾದ್ಯಂತ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೀಡಿರುವ ಭಾರತ್ ಬಂದ್ ಕರೆಗೆ ಗುಂಡ್ಲುಪೇಟೆ ಪಟ್ಟಣದಲ್ಲಿ ಬೆಂಬಲ ವ್ಯಕ್ತವಾಯಿತು. ಅಂಗನವಾಡಿ ನೌಕರರು ಹಾಗೂ ಗ್ರಾಮ ಪಂಚಾಯಿತಿ ನೌಕರರು ಪ್ರತಿಭಟನೆಯ ಮೂಲಕ ಪಟ್ಟಣದ ಪ್ರವಾಸಿ …

Read More »

ಶಬರಿ ಮಲೈ ಯಾತ್ರಿಗಳ ವಾಹನದ ಕನ್ನಡ ಧ್ವಜ ತೆಗೆಯಲು ಗಲಾಟೆ ಮಾಡಿದವರ ವಿರುದ್ಧ ಪ್ರತಿಭಟನೆ.

ಗುಂಡ್ಲುಪೇಟೆ: ಇತ್ತೀಚೆಗೆ ಗುಂಡ್ಲುಪೇಟೆ ಪಟ್ಟಣದಲ್ಲಿ ಕರ್ನಾಟಕದಿಂದ ಶಬರಿ ಮಲೈ ಯಾತ್ರಿಗಳು ತಮ್ಮ ವಾಹನದಲ್ಲಿ ಕನ್ನಡ ಧ್ವಜ ಕಟ್ಟಿ ಯಾತ್ರೆ ಮುಗಿಸಿ ತಮಿಳು ನಾಡಿನ ಪ್ರವಾಸ ಹೋಗುವಾಗ ಕೆಲವು ಪಾತಕಿಗಳು ವಾಹನವನ್ನು ಅಡ್ಡಗಟ್ಟಿ ಕನ್ನಡ ಧ್ವಜವನ್ನು …

Read More »

ಕ್ಷೇತ್ರದ ಅಭಿವೃದ್ಧಿಯತ್ತ ಶಾಸಕ ಮಹೇಶ್ ಗಮನ ಹರಿಸಲಿ:ದೃವನಾರಾಯಣ್.

ಚಾಮರಾಜನಗರ: ಅಂತರರಾಜ್ಯ ರಸ್ತೆಯಾಗಿರುವ ಮೂಗೂರು ಮತ್ತು ಸಂತೇಮರಳ್ಳಿ ರಸ್ತೆ  ರಸ್ತೆಗಳು ಸಾಕಷ್ಟು ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಕೂಡಲೇ ಶಾಸಕ ಎನ್.ಮಹೇಶ್ ಇತ್ತ ಗಮನ ಹರಿಸಬೇಕು ಎಂದು ಮಾಜಿ ಸಂಸದ ಆರ್.ದೃವನಾರಾಯಣ್ ಒತ್ತಾಯಿಸಿದರು. ಸಂತೇಮರಳ್ಳಿಯಲ್ಲಿ ಇಂದು ಪ್ರತಿಭಟನೆಯಲ್ಲಿ …

Read More »

ಸಾರ್ವಜನಿಕ ರಸ್ತೆಯಲ್ಲೇ ಹುರುಳಿ ಒಕ್ಕಣೆ :ಹೊತ್ತಿ ಉರಿದ ಓಮ್ನಿ ಕಾರು.

ಗುಂಡ್ಲುಪೇಟೆ: ಭೀಮನಬೀಡು ಗ್ರಾಮದಿಂದ ಹುಲಸಗುಂದಿ ಗ್ರಾಮಕ್ಕೆ ಹೋಗುವ ಮಾರ್ಗ ಮದ್ಯೆದಲ್ಲಿ ರೈತರು ಹಾಕಿದ್ದ ಹುರುಳಿ ಸೊಪ್ಪು ಕೇರಳ ಮೂಲದ ಓಮಿನಿ ವಾಹನದ ಇಂಜಿನ್ಗೆ ಸಿಲುಕಿ ಬೆಂಕಿ ಹೊತ್ತಿದ ಪರಿಣಾಮವಾಗಿ ಕಾರು ಸಂಪೂರ್ಣವಾಗಿ ಭಸ್ಮವಾಗಿದ್ದು ಕಾರಿನೊಳಗಿದ್ದ …

Read More »

ಅಜಾತ ಶತ್ರು ಅಟಲ್ ಜೀ ಜನ್ಮ ದಿನ ಆಚರಣೆ

ಗುಂಡ್ಲುಪೇಟೆ: ಭಾರತೀಯ ಜನತಾ ಪಾರ್ಟಿ ಗುಂಡ್ಲುಪೇಟೆ ವತಿಯಿಂದ ಮಾಜಿ ಪ್ರಧಾನಿ ಅಭಿವೃದ್ಧಿಯ ಹರಿಕಾರ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನವನ್ನು ಆಚರಿಸಲಾಯಿತು.. ಈ ಸಂಧರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ನಂದೀಶ್ …

Read More »

ನಾಳೆ ಕಂಕಣ ಸೂರ್ಯಗ್ರಹಣ : ದೇಶದ ಗಮನ ಸೆಳೆದ ಬಂಡೀಪುರ ವ್ಯಾಪ್ತಿಯ ಮಂಗಲ ಗ್ರಾಮ.

ಚಾಮರಾಜನಗರ:  ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಂಗಳ ಗ್ರಾಮ ನಾಳೆ ನಡೆಯಲಿರುವ ಕಂಕಣ ಸೂರ್ಯಗ್ರಹಣ ಇಡೀ ದೇಶವೇ ತಿರುಗಿ ನೋಡುವ ಹಾಗೆ ಮಾಡಿದೆ ಡಿ.26ರಂದು ಬೆಳಿಗ್ಗೆ 8.5ರಿಂದ 11ರ ತನಕ ಕಂಕಣ ಸೂರ್ಯ ಗ್ರಹಣ ಸಂಭವಿಸಲಿದೆ.ದಕ್ಷಿಣ …

Read More »

ಕಾರ್ಮಿಕರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಪಲ್ಟಿ.

ಚಾಮರಾಜನಗರ: ಕಬ್ಬು ಕಟಾವು ಮಾಡಲು ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ 12 ಮಂದಿ ಗಾಯಗೊಂಡಿದ್ದರೆ ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕೊಳ್ಳೇಗಾಲ ತಾಲೂಕಿನ ಮತ್ತಿಪುರ ಕ್ರಾಸ್​​​ನಲ್ಲಿ ಈ …

Read More »

ಬೆಂಕಿ ಹಚ್ಚಿಕೊಂಡು ಗೃಹಿಣಿ ಆತ್ಮಹತ್ಯೆ.

ಚಾಮರಾಜನಗರ: ಗಂಡನ ಮನೆಯವರ ಹಿಂಸೆ ತಾಳಲಾರದೆ ಗೃಹಿಣಿಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಯಳಂದೂರು ತಾಲೂಕಿನ ಮರಪಾಳ್ಯಗ್ರಾಮದಲ್ಲಿ ನಡೆದಿದೆ. ಮರಪಾಳ್ಯ ಗ್ರಾಮದ ಕುರುಬ ಸಮುದಾಯ ನಿವಾಸಿ ಪುಟ್ಟಸ್ವಾಮಿ ಎಂಬುವರ ಪತ್ನಿ …

Read More »

ದಿ. ಮಹದೇವ ಪ್ರಸಾದ ಅವರ ಕನಸಿನ ಯೋಜನೆಗೆ ಇಂದು ಚಾಲನೆ.

ಚಾಮರಾಜನಗರ: ಜಿಲ್ಲೆಯ ಮತ್ತು ಗುಂಡ್ಲುಪೇಟೆ ತಾಲೂಕಿನ ಕೆರೆ ತುಂಬಿಸುವ ಯೋಜನೆಗೆ ಅನುದಾನವನ್ನು ಮುಜುರು ಮಾಡಲು ಮತ್ತು ಬಿ ಎಸ್ ಯಡಿಯೂರಪ್ಪ ನವರ ಅಧಿಕಾರ ಅವದಿಯಲ್ಲಿ ಅದಕ್ಕೆ ಶೀಘ್ರಗತಿಯಲ್ಲಿ ಚಾಲನೆ ಕೊಡಿಸಿ ಕಾರ್ಯ ರೂಪಕ್ಕೆ ತಂದು …

Read More »

ಟೂಲ್ ಸಂಗ್ರಹ ವಿರೋಧಿಸಿ ರಾಜ್ಯ ರೈತ ಸಂಘದ ಪ್ರತಿಭಟನೆ.

ಗುಂಡ್ಲುಪೇಟೆ : ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯ NH766. ಟೂಲ್ ಸಂಗ್ರಹದ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರುಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಬೃಹತ್ ಪ್ರತಿಭಟನೆ ಮಾಡಿದರು.ಸುತ್ತಮುತ್ತ ಹಳ್ಳಿಗಳ ಗ್ರಾಮಸ್ಥರು ಗಳಿಂದ ತೀವ್ರ …

Read More »

ಕೇರಳ ಗಡಿಭಾಗದ NH226 ಮತ್ತು ಮೈಸೂರು NH766 ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಪ್ರಾರಂಭ.

ಮಧ್ಯಮ ವರ್ಗಕ್ಕೆ ಮತ್ತೊಂದು ಬರೆ. ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಕೇರಳ ಗಡಿಭಾಗಕ್ಕೆ ಹೊಂದಿಕೊಂಡಿರುವ ಕಣ್ಣೇಗಾಲದ ಬಳಿ ಪ್ರಾರಂಭವಾಗಿದೆ . ಸ್ಥಳೀಯ ಅಕ್ಕಪಕ್ಕದ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ …

Read More »

ಭೀಕರ ರಸ್ತೆ ಅಪಘಾತ: ಇಬ್ಬರ ಸಾವು,ಮತ್ತೊಬ್ಬನ ಸ್ಥಿತಿ ಚಿಂತಾಜನಕ.

ಗುಂಡ್ಲುಪೇಟೆ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಮೈಸೂರು ಮತ್ತು ಊಟಿ ರಸ್ತೆಯ ನಾಗಮಲೆ ಹೋಟೆಲ್ ಮುಂಭಾಗ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಮತ್ತು …

Read More »

ಪಶು ವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲಿನ ಅತ್ಯಾಚಾರ ಖಂಡಿಸಿ ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ.

ಗುಂಡ್ಲುಪೇಟೆ: ಪಶು ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆಯನ್ನು ಖಂಡಿಸಿ ಗುಂಡ್ಲುಪೇಟೆ ಜಯಕರ್ನಾಟಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.. ಪಟ್ಟಣದ ಪ್ರವಾಸಿಮಂದಿರದಿಂದ ಹೊರಟು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ಅತ್ಯಾಚಾರಿಗಳಿಗೆ ಗಲ್ಲು …

Read More »

ಕೇರಳಿಗರಿಂದ ಒತ್ತುವರಿ ಸ್ಥಳದ ಪರಿಶೀಲನೆ ನಡೆಸಿದ ತಹಶೀಲ್ದಾರ.

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಅಭಯಾರಣ್ಯದ ಮದ್ದೂರು ಅರಣ್ಯವಲಯದ ಬಾಚನಹಳ್ಳಿ ಸರ್ವೇ ನಂಬರ್ 16ರಲ್ಲಿ 245 ಏಕರೆ ಭೂಮಿ ಹೊಂದಿದ್ದು ಇದರಲ್ಲಿ 185 ಏಕರೆಯಲ್ಲಿ ಗೋ ಮಾಳ ಭೂಮಿ ಹೊಂದಿದ್ದು.ನಕಲಿ ದಾಖಲಾತಿಗಳನ್ನು ಸೃಷ್ಠಿ ಮಾಡಿಕೊಂಡು ಇದ್ದಾರೆ …

Read More »

ನಾಡ ಬಂದೂಕು ತಯಾರಿಸುತ್ತಿದ್ದವನ ಬಂಧನ.

ಗುಂಡ್ಲುಪೇಟೆ: ಹಣ ಗಳಿಸುವ ದುರುದ್ದೇಶದಿಂದ ನಾಡ ಬಂದೂಕು ತಯಾರಿಸಿ ಕಳ್ಳ ಭೇಟೆಗಾರರಿಗೆ ಮಾರಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.. ತಾಲೂಕಿನ ಬನ್ನಿತಾಳಪುರ ಗ್ರಾಮದ ದೇವಶೆಟ್ಟಿ ಎಂಬುವನೆ ಆರೋಪಿಯಾಗಿದ್ದು , ತೋಟದ ಮನೆಯೊಂದರಲ್ಲಿ ಗೌಪ್ಯವಾಗಿ ನಾಡ …

Read More »

ಹುಲಿ ದಾಳಿಗೆ ಮೇಕೆ ಬಲಿ.

  ಗುಂಡ್ಲುಪೇಟೆ: ಹುಲಿ ದಾಳಿಗೆ ಮೇಕೆಯೊಂದು ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಲ್ಲಿಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲ್ಲಿಗೌಡನಹಳ್ಳಿ ನಿವಾಸಿ ಕುರಿಗಾಹಿ ಸ್ವಾಮಿ ಎಂಬುವರಿಗೆ ಸೇರಿದ ಮೇಕೆ ಇದಾಗಿದ್ದು, ಎಂದಿನಂತೆ ಜಾನುವಾರಿಗಳನ್ನು ಮೇಯಿಸಲು ಜಮೀನಿನ ಕಡೆ …

Read More »

ಎಸಿಬಿ ಬಲೆಗೆ ಬಿದ್ದ ಕೃಷಿ ತಾಂತ್ರಿಕ‌ ಸಹಾಯಕ ಅಧಿಕಾರಿ.

  ಗುಂಡ್ಲುಪೇಟೆ: ಪಟ್ಟಣದ ಕೃಷಿ ಇಲಾಖೆ ತಾಂತ್ರಿಕ ಸಹಾಯಕ ಅಧಿಕಾರಿಯೊಬ್ಬರು ಹಣ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಸೋಮವಾರ ನಡೆದಿದೆ. ಘಟನೆ ವಿವರ – ಗುಂಡ್ಲುಪೇಟೆಯಲ್ಲಿ ಕೃಷಿ ಪರಿಕರಗಳನ್ನು ಪೂರೈಸುವ …

Read More »

ಬಂಡೀಪುರ ರಾಷ್ಟ್ರೀಯ ಹೆದ್ದಾರಿ ಯಥಾ ಸ್ಥಿತಿ: ರಾತ್ರಿ‌ ಸಂಚಾರಕ್ಕೆ ಮಾತ್ರ ಸುಪ್ರೀಂ ಬ್ರೇಕ್.‌

ಗುಂಡ್ಲುಪೇಟೆ: ‌ರಾಜ್ಯದ ತಮಿಳುನಾಡು ಮತ್ತು ಕೇರಳ ಗಡಿಭಾಗವಾದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಒಳಗೆ ಹಾದು ಹೋಗುವ ಹೆದ್ದಾರಿ 766 ಮತ್ತು 67 ರಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ಸ್ಥಗಿತವಾಗಿದಿಯೇ ವಿನಃ ಹಗಲು ವಾಹನ …

Read More »

ಅಯೋಧ್ಯೆ ತೀರ್ಪು ಹಿನ್ನೆಲೆ: ಗುಂಡ್ಲುಪೇಟೆ ಪೋಲೀಸರ ಪಥಸಂಚಲನ.

  ಗುಂಡ್ಲುಪೇಟೆ : ಅಯೋದ್ಯ ಸುಪ್ರಿಂ ಕೋರ್ಟ್ ತೀರ್ಪುನ ಬಗ್ಗೆ ಎದುರು ನೋಡುತಿದ್ದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡಿಯದಂತೆ ಹಾಗೂ ಸಾರ್ವಜನಿಕರಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಭದ್ರತೆಯನ್ನು ಕಲ್ಪಿಸುವ ದೃಷ್ಟಿಯಿಂದ …

Read More »

ಪಾಚಿ ಕೀಳಲು ಹೋದ ಯುವಕನ ದುರಂತ ಅಂತ್ಯ.

  ಗುಂಡ್ಲುಪೇಟೆ: ಅರಣ್ಯದೊಳಗಿನ ಪಾಚಿ ಸಂಗ್ರಹಕ್ಕೆಂದು ಹೋಗಿದ್ದ ಆದಿವಾಸಿ ಯುವಕನೊರ್ವ ಆಯತಪ್ಪಿ ಮರದ ಮೇಲಿಂದ ಬಿದ್ದು ಸಾವೀಗೀಡಾಗಿರುವ ದಾರುಣ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಮೂಲೆಹೊಳೆ ಸಮೀಪದ ಮದ್ದೂರು ಕಾಲೋನಿಯಲ್ಲಿ ನಡೆದಿದೆ. ಮೃತ …

Read More »

ಕಾಡು ಪ್ರಾಣಿಗಳ ಸಂರಕ್ಷಣೆಗೆ ವನ್ಯಜೀವಿ ಸಂರಕ್ಷಣಾ ರಾಯಭಾರಿ ಶ್ರೀಮುರುಳಿ ಕರೆ.

ಗುಂಡ್ಲುಪೇಟೆ: ನಾಡಿನ ಅರಣ್ಯ ಸಂಪತ್ತು ಮತ್ತು ವನ್ಯ ಜೀವಿ ದೇಶದ ಆಸ್ತಿ.‌ ಇದರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬ ಪ್ರಜೆಯ ಪಾತ್ರವಿದೆ ಎಂದು ವೈಲ್ಡ್ ಲೈಫ್ ರಾಯಭಾರಿ ಚಿತ್ರನಟ ಶ್ರೀಮುರಳಿ ತಿಳಿಸಿದರು. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ …

Read More »

ಬಂಡಿಪುರಕ್ಕೆ ಭೇಟಿ ನೀಡಿದ ವನ್ಯಜೀವಿ ಸಂರಕ್ಷಣಾ ರಾಯಭಾರಿ ಶ್ರೀಮುರುಳಿ.

  ಗುಂಡ್ಲುಪೇಟೆ: ರಾಜ್ಯ ಸರ್ಕಾರವು ವನ್ಯ ಜೀವಿ ಸಂರಕ್ಷಣಾ ರಾಯಭಾರಿಯಾಗಿ ರೋರಿಂಗ್ ಸ್ಟಾರ್ ಶ್ರೀಮುರುಳಿಯವರನ್ನು ಆಯ್ಕೆ ಮಾಡಿದ ಬಳಿಕ ಮೊದಲ ಬಾರಿಗೆ ಬಂಡೀಪುರಕ್ಕೆ ಭೇಟಿ ನೀಡಿ ವನ್ಯ ಜೀವಿಗಳ ಕುರಿತು ಮಾಹಿತಿ ಸಂಗ್ರಹಿಸುವುದರ ಜೊತೆಯಲ್ಲೇ …

Read More »

ನಾಡಪ್ರಭು ಕೆಂಪೇಗೌಡ ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ, ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಚಾಮರಾಜನಗರದಲ್ಲಿ ಆಯೋಜಿಸಲಾಗಿದೆ. ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಿಂದ ಕೆಂಪೇಗೌಡ ರಥಕ್ಕೆ ಸಮುದಾಯದ ಮುಖಂಡರು ಚಾಲನೆ ನೀಡಿದರು. …

Read More »

ನಾಯಕ ಜನಾಂಗಕ್ಕೆ 7.5% ಮೀಸಲಾತಿ ಜಾರಿಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ

ಚಾಮರಾಜನಗರ:- ನಾಯಕ ಜನಾಂಗಕ್ಕೆ 7.5% ಮೀಸಲಾತಿ ಜಾರಿಮಾಡಬೇಕೆಂದು ಒತ್ತಾಯಿಸಿ ನಾಯಕ ಸಮುದಾಯದ ಮುಖಂಡರು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ನಾಯಕ ಜನಾಂಗದ ಮುಖಂಡರು, ಪಚ್ಚಪ್ಪ ವೃತ್ತದಲ್ಲಿ …

Read More »

ಜಿಲ್ಲೆಗೆ ವಿಶೇಷವಾದ ಅನುದಾನ ಮತ್ತು ಒಂದು ಪ್ಯಾಕೇಜ್ ನೀಡಬೇಕು

ಚಾಮರಾಜನಗರ ಜಿಲ್ಲೆಯಾಗಲು ನನ್ನ ಶ್ರಮ ಅಪಾರ ಇದು ಹಿಂದುಳಿದ ಗಡಿಪ್ರದೇಶವಾಗಿದ್ದು, ಇನ್ನೂ ಸಾಕಷ್ಟು ಅಭಿವೃದ್ದಿ ಕಾಣಬೇಕಾಗಿದೆ ಅದಕ್ಕಾಗಿ ಜಿಲ್ಲೆಗೆ ವಿಶೇಷವಾದ ಅನುದಾನ ಮತ್ತು ಒಂದು ಪ್ಯಾಕೇಜ್ ನೀಡಬೇಕು ಎಂದು ಮಾಜಿ ಶಾಸಕ ವಾಟಾಳ್ ನಾಗರಾಜ್ …

Read More »

ನಗರಸಭೆ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ಚಾಮರಾಜನಗರದ ನಗರಸಭೆ ನಿರ್ಲಕ್ಷ್ಯವನ್ನು ಖಂಡಿಸಿ ಕನ್ನಡಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಮುಂದೆ ತಮಟೆ ಚಳುವಳಿ ನಡೆಸಿದ ಪ್ರತಿಭಟನಾಕಾರರು ನಗರಸಭೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಮಾತನಾಡಿದ ಶ್ರೀನಿವಾಸಗೌಡ, ಪಟ್ಟಣದಲ್ಲಿ ಹಲವಾರು …

Read More »

ಆರ್.ವಿ.ದೇಶಪಾಂಡೆ ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ನಡೆಸಿ, ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ

ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವ್ರು ಇಂದು ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ನಡೆಸಿ, ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.ಮೊದಲಿಗೆ ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗೇಟ್‍ನಲ್ಲಿ ಸ್ಥಳೀಯ ಮುಖಂಡರಿಂದ ಸ್ವಾಗತ ಸ್ವೀಕರಿಸಿದ ಸಚಿವರು, ಬಳಿಕ …

Read More »

ಪೋಷಕರ ಮೇಲೆ ಹರಿದ ಲಾರಿ

ರಸ್ತೆಬದಿ ಬೈಕ್ ನಿಲ್ಲಿಸಿ ಮಗುವನ್ನು ಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಪೋಷಕರ ಮೇಲೆ ಲಾರಿ ಹರಿದ ಘಟನೆ ಚಾಮರಾಜನಗರ ತಾಲೂಕಿನ ಮುತ್ತಿಗೆ ಗ್ರಾಮದ ಬಳಿ ನಡೆದಿದೆ. ಬೈಕ್ ನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐದು ವರ್ಷದ …

Read More »

ಪಕ್ಷದಲ್ಲಿ ನನ್ನನ್ನು ಕಡೆಗಣಿಸಲು ನಾನೇನು ಯುವಕನೇ?

ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಕಡೆಗಣಿಸಲು ನಾನೇನು ಯುವಕನೇ? ಎಂದು ಚಾಮರಾಜನಗರದಲ್ಲಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿಕೆ ನೀಡಿದರು. ಪ್ರತಿಯೊಬ್ಬರಿಗೂ ಒಂದು ಕಾಲವಿರ್ತದೆ. ಅದರ ಆಧಾರದ ಮೇಲೆ ಕೆಲಸ ಮಾಡ್ತಾರೆ. ಯಾವಾಗಲೂ ಕಂಪ್ಲೇಂಟ್ ಮಾಡೋ ದೃಷ್ಟಿಯಲ್ಲಿ …

Read More »

ಜಿಂದಾಲ್ ಗೆ ಭೂಮಿ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆ

ಜಿಂದಾಲ್ ಗೆ ಭೂಮಿ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.ನಗರದ ಭುವನೇಶ್ವರಿ ವೃತ್ತದಲ್ಲಿ ಪ್ರತಿಭಟಿಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರು, ರೈತರು ಒಂದು ಎಕರೆ ಭೂಮಿ ಖರೀದಿಸಲು ಕಷ್ಟವಿದೆ. …

Read More »

ಚಾಮರಾಜೇಶ್ವರ ರಥದ ಕಾಮಗಾರಿಯ ವಿಳಂಬ ನೀತಿ ವಿರೋಧಿಸಿ ಪ್ರತಿಭಟನೆ

ಶಿಥಿಲಗೊಂಡಿರುವ ಚಾಮರಾಜೇಶ್ವರ ರಥದ ಕಾಮಗಾರಿಯ ವಿಳಂಬ ನೀತಿ ವಿರೋಧಿಸಿ ಕರ್ನಾಟಕ ಸೇನಾಪಡೆ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿತು.ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಘೋಷಣೆ …

Read More »

ಬೆತ್ತಲೆ ಮೆರವಣಿಗೆ ಮಾಡಿರುವ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದ ಬಿಎಸ್ ಪಿ

ದಲಿತ ಯುವಕನನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಬಿಎಸ್ ಪಿ ಕಾರ್ಯಕರ್ತರು ಚಾಮರಾಜನಗರ ದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನಾ ಧರಣಿ ನಡೆಸಿದ ಬಹುಜನ ಸಮಾಜ ಪಾರ್ಟಿಯ …

Read More »

ನಾಯಿಗಳ ದಾಳಿಗೆ ಮೃತಪಟ್ಟ ಚಿರತೆ

ಗ್ರಾಮಕ್ಕೆ ನುಗ್ಗಿ ದನಕರು ಹಾಗೂ ಕುರಿಗಳನ್ನು ಬೇಟಿಯಾಡುತ್ತಿದ್ದ ಒಂಟಿ ಚಿರತೆಯನ್ನು ಇಂದು ನಾಯಿಗಳು ಬೇಟೆಯಾಡಿ ಚಿರತೆ ಬಲಿ ತೆಗೆದುಕೊಂಡಿವೆ. ಚಾಮರಾಜನಗರ ಜಿಲ್ಲೆಯ ಸಮೀಪದ ಕೇರಳ ರಾಜ್ಯದ ಕಲ್ಪೇಟೆ ಬಳಿ ಘಟನೆ ನಡೆದಿದೆ. ಹತ್ತಕ್ಕೂ ಹೆಚ್ಚು …

Read More »
Hiring Reporter’s For more Information Contact Above Number 876 225 4007 . Program producer
error: Content is protected !!