Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ದಕ್ಷಿಣ ಕನ್ನಡ

ದಕ್ಷಿಣ ಕನ್ನಡ

ಸೇನಾ ನೇಮಕಾತಿಗೆ ಯುವಕರ ನಿರುತ್ಸಾಹ.

ಉಡುಪಿ: ಶಿಕ್ಷಣದಲ್ಲಿ ದೇಶದಲ್ಲೇ ಮುಂಚೂಣಿಯ ಜಿಲ್ಲೆಗಳಲ್ಲಿ ಒಂದಾಗಿರುವ ಉಡುಪಿ ಜಿಲ್ಲೆಯ ಯುವಕರು ಭಾರತೀಯ ಸೇನೆ ಆಯ್ಕೆಯಾಗಿ ಸೇವೆ ಸಲ್ಲಿಸಲು ತೀವ್ರ ನಿರುತ್ಸಾಹ ತೋರಿಸುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಎ. 4ರಿಂದ 14ವರೆಗೆ ಭಾರತೀಯ ಸೇನೆ ನೇಮಕಾತಿ ಪ್ರಕ್ರಿಯೆ …

Read More »

ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವವರಿಗೆ ಸಿಹಿ ಸುದ್ದಿ

ಮಂಗಳೂರು : ರಾಜ್ಯ ಸರ್ಕಾರದ ಬಹುನಿರೀಕ್ಷಿತ ಸಾಮೂಹಿಕ ಸರಳ ವಿವಾಹ ಸಮಾರಂಭ ಏಪ್ರಿಲ್ 26 ರಂದು ನಡೆಯಲಿದ್ದು , ಬಡವರಿಗಾಗಿ ರೂಪಿಸಿದ್ದರೂ ಶ್ರೀಮಂತರೂ ಕೂಡ `ಸಪ್ತಪದಿ’ ಸಾಮೂಹಿಕ ಸರಳ ವಿವಾಹ ಯೋಜನೆಯಲ್ಲಿ ಮದುವೆಯಾಗಬಹುದು ಎಂದು …

Read More »

ಖಾಸಗಿ ಬಸ್ – ಸ್ಕೂಟಿ ಢಿಕ್ಕಿ; ಮಹಿಳೆ ದುರ್ಮರಣ.

ಉಡುಪಿ: ಖಾಸಗಿ ಬಸ್ ಮತ್ತು ಸ್ಕೂಟಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಮೃತಪಟ್ಟ ಘಟನೆ ಇಂದು ರಾತ್ರಿ ಕಿನ್ನಿಮುಲ್ಕಿ ಸಮೀಪ ನಡೆದಿದೆ. ಮೃತರನ್ನು ಅಲೆವೂರು ಗ್ರಾಮ ಪಂಚಾಯತ್ ಸದಸ್ಯ ಸುಧಾಕರ್ ಪೂಜಾರಿ ಎಂಬವರ …

Read More »

ನದಿಗೆ ಹಾರಿ ತಂದೆ – ಮಗ ಆತ್ಮಹತ್ಯೆ.

ಮಂಗಳೂರು : ಮಗುವಿನ ಜೊತೆಗೆ ತಂದೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ನೇತ್ರಾವತಿ ನದಿ ಸೇತುವೆ ಬಳಿ ನಡೆದಿದೆ. ಗೋಪಾಲಕೃಷ್ಣ ರೈ (45) ಮತ್ತು ಮಗ ನಮೀಶ್ …

Read More »

ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ‌ ಕಿರುಕುಳ: 15 ವರ್ಷ ಸಜೆ.

ಕಾಸರಗೋಡು: ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಸ್ಕೂಲ್ ಶಿಕ್ಷಕನಿಗೆ ಕಾಸರಗೋಡು ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹದಿನೈದು ವರ್ಷ ಸಜೆ ಮತ್ತು 35 ಸಾವಿರ ರೂ. ದಂಡ ವಿಧಿಸಿ ತೀರ್ಫು ನೀಡಿದೆ. …

Read More »

ಬಂಡೆಗೆ ಡಿಕ್ಕಿ ಹೊಡೆದ ಬಸ್: 7 ಜನರ ದುರ್ಮರಣ.

ಉಡುಪಿ: ಟೂರಿಸ್ಟ್ ಬಸ್ ರಸ್ತೆ ಪಕ್ಕದ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ 7 ಜನ ಪ್ರಯಾಣಿಕರು ‌ಸಾವನ್ನಪ್ಪಿರುವ ಘಟನೆ ಕಾರ್ಕಳ ತಾಲೂಕಿನ ಮಾಳ ಬಳಿ ಸಂಭವಿಸಿದೆ.‌ ಒಟ್ಟು 35 ಪ್ರಯಾಣಿಕರು ಸಂಚರಿಸುತ್ತಿದ್ದ ಮೈಸೂರು …

Read More »

ಮಂಗಳೂರು-ಗೋವಾ ಪ್ರಯಾಣಿಕರಿಗೆ ಗುಡ್ ನ್ಯೂಸ್.

ಬೆಂಗಳೂರು : ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಟು, ಹಾಸನ, ಮಂಗಳೂರು ಮಾರ್ಗವಾಗಿ ಗೋವಾ ತಲುಪಲಿರುವ ನೂತನ ಹೊಸ ರೈಲು ಸಂಚಾರ ಆರಂಭಗೊಳ್ಳಲಿದ್ದು, ಬುಧವಾರ ರೈಲ್ವೆ ಇಲಾಖೆ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಕುರಿತಂತೆ ಸಂಸದೆ …

Read More »

ನಾನೂ ಕೂಡ ಸರ್ಕಾರಿ ಕಾಲೇಜು ವಿದ್ಯಾರ್ಥಿ.

ಮಂಗಳೂರು: ‘ನಾನೂ ಸರ್ಕಾರಿ ಕಾಲೇಜು ವಿದ್ಯಾರ್ಥಿ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೆಮ್ಮೆಯಿಂದ ಶಾಲು ಹೆಗಲೇರಿಸಿಕೊಂಡು ಹೇಳಿದರು. ನಗರದ ವಿಶ್ವವಿದ್ಯಾಲಯ ಕಾಲೇಜು 150ನೇ ವರ್ಷದ ಸಂಭ್ರಮಾಚರಣೆಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ‘ನಾನು ಬೆಂಗಳೂರಿನ …

Read More »

ಕಮಲ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳ ಹಲ್ಲೆ.

ಮಂಗಳೂರು: ರಾಜಕೀಯ ವೈಷಮ್ಯದ ಪ್ರಕರಣವೊಂದರಲ್ಲಿ, 28 ವರ್ಷದ ಬಿಜೆಪಿ ಕಾರ್ಯಕರ್ತನ ಮೇಲೆ ಮುಂಚೂರಿನಲ್ಲಿ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಬಿಜೆಪಿ ಕಾರ್ಯಕರ್ತನನ್ನು ಯಶೋಧರ್ ಎಂದು ಗುರುತಿಸಲಾಗಿದ್ದು, ಇಲ್ಲಿನ ಪದ್ಮಾವತಿ …

Read More »

ಸಹಜ ಸ್ಥಿತಿಗೆ ಮರಳಿದ ಈರುಳ್ಳಿ ದರ.

ಕಾರವಾರ: ಎರಡು ವಾರಗಳ ಹಿಂದೆ ಪ್ರತಿ ಕೆ.ಜಿ.ಗೆ ₹ 60ರಲ್ಲಿ ಮಾರಾಟವಾಗುತ್ತಿದ್ದ ಈರುಳ್ಳಿ ಹಿಂದಿನ ವಾರ ₹ 50ಕ್ಕೆ ಇಳಿಕೆಯಾಗಿತ್ತು. ಈ ವಾರವೂ ₹ 10ರಷ್ಟು ಇಳಿಕೆ ಕಂಡು ₹ 40ರ ದರ ಹೊಂದಿದೆ. ಮೂರು …

Read More »

ಶ್ರೀಕೃಷ್ಣನ ದರ್ಶನದ ಮಾರ್ಗ ಬದಲಾವಣೆ.

ಉಡುಪಿ, ಫೆ.6: ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಹೋಗಲು ಭಕ್ತರು ಪ್ರಯಾಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಹಿಂದೆ ಇದ್ದ ಅತಿ ಸುಲಭ ಭಕ್ತರ ದರ್ಶನ ಮಾರ್ಗವನ್ನು ತಡೆ ಹಿಡಿಯಲಾಗಿದ್ದು, ಈ ಬಗ್ಗೆ ಯಾತ್ರಾರ್ಥಿಗಳು, ಭಕ್ತರು …

Read More »

ರಸ್ತೆ ಮಧ್ಯದಲ್ಲೇ ಕೈ ಕೈ ಮಿಲಾಯಿಸಿದ ಬಸ್ ಚಾಲಕರು.

ಮಂಗಳೂರು, ಫೆ.5: ಬಸ್ ಚಾಲಕರಿಬ್ಬರು ಬಸನ್ನು ರಸ್ತೆ ಮಧ್ಯೆ ನಿಲ್ಲಿಸಿ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಬೆಂದೂರ್ ವೆಲ್‌ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಂಗಳೂರಿನಲ್ಲಿ ಖಾಸಗಿ ಸಿಟಿ ಬಸ್ ಗಳ ಮಧ್ಯೆ ಟೈಮಿಂಗ್ ವಿಚಾರದಲ್ಲಿ ವಿಚಾರದಲ್ಲಿ …

Read More »

ಕೊರೊನಾ ಆತಂಕ: ಉಡುಪಿಯಲ್ಲಿ ಮುನ್ನೆಚ್ಚರಿಕೆ ಕ್ರಮ.

ಮಂಗಳೂರು/ಉಡುಪಿ: ಚೀನದಲ್ಲಿ ಕಾಣಿಸಿಕೊಂಡು, ಸದ್ಯ ಕೇರಳದಲ್ಲಿಯೂ ಭೀತಿ ಹುಟ್ಟಿಸಿರುವ ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ಕೇರಳದ ಗಡಿಭಾಗದಲ್ಲಿರುವ ದ.ಕ. ಸಹಿತ ಉಡುಪಿ ಜಿಲ್ಲೆಯಲ್ಲಿಯೂ ಆರೋಗ್ಯ ಇಲಾಖೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ದ.ಕ. ಜಿಲ್ಲೆಯಲ್ಲಿ ಕೊರೊನಾ ಬಗ್ಗೆ ಆತಂಕ …

Read More »

ಮಲ್ಪೆ ಬೀಚ್‌ ಉತ್ಸವಕ್ಕೆ ಸಾಕ್ಷಿಯಾದ ಜನಸಾಗರ.

ಮಲ್ಪೆ: ಇಲ್ಲಿನ ನೀಲ ಕಡಲ ತೀರದ ಮರಳಿನಲ್ಲಿ ಅಲ್ಲಲ್ಲಿ ನಡೆಯುತ್ತಿದ್ದ ವಿವಿಧ ಪಂದ್ಯಾಟಗಳು, ಶ್ವಾನ ಪ್ರದರ್ಶನ, ಗಾಳಿಪಟ ಹಾರಾಟ, ಘಮ ಘಮಿಸುತ್ತಿದ್ದ ಆಹಾರ ಮಳಿಗೆಗಳು. ಇವುಗಳೆಲ್ಲವುದರ ಮಧ್ಯೆ ಉತ್ಸಾಹಕ್ಕೆ ಮಿತಿಯೇ ಇಲ್ಲದಂತೆ ಓಡಾಡುವ ದೊಡ್ಡ ಸಂಖ್ಯೆಯ …

Read More »

ಧರ್ಮಸ್ಥಳ ಮ್ಯೂಸಿಯಂಗೆ ಮಹೇಶ್ವರಾನಂದ ಶ್ರೀ ಕೊಡುಗೆ.

ಧರ್ಮಸ್ಥಳ: ಆಸ್ಟ್ರೀಯ ದೇಶದ ಮಾಧವಾನಂದಾಶ್ರಮದ ಶ್ರೀ ಮಹಾಮಂಡಲೇಶ್ವರ ಪರಮಹಂಸ ಮಹೇಶ್ವರಾನಂದ ಸ್ವಾಮಿ ಇವರು ಧರ್ಮಸ್ಥಳದ ಅಪರೂಪದ ಕಾರ್ ಮ್ಯೂಸಿಯಂ ಗೆ 1972 ಮೊಡೆಲ್‌ ನ ಬೆಂಝ್ 2-80S ಕಾರನ್ನು ಕೊಡುಗೆಯಾಗಿ ನೀಡಿದರು. ರವಿವಾರ ಧರ್ಮಸ್ಥಳದ …

Read More »

ರೈತ ಸಮುದಾಯಕ್ಕೆ ‘ಶುಭ ಸುದ್ದಿ’

ಕಾರವಾರ: ರಾಜ್ಯ ಸರ್ಕಾರ ರೈತರು, ಸಾರ್ವಜನಿಕರ ಅನುಕೂಲಕ್ಕಾಗಿ ಇಂಟರ್ನೆಟ್ ಸೆಂಟರ್ ಗಳಲ್ಲಿ ಕೂಡ ವಿವಿಧ ಸೌಲಭ್ಯ ಕಲ್ಪಿಸಿದೆ. ಈ ಹಿಂದೆ ಭೂಮಿ ಯೋಜನೆಯಡಿ ಭೂಮಿಕೇಂದ್ರ, ಅಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿ ನೀಡುತ್ತಿದ್ದ ಖಾತಾ ಬದಲಾವಣೆ …

Read More »

ಮಂಗಳೂರು ಗಲಭೆಗೆ ಪೋಲೀಸ್ ಆಯುಕ್ತ ಡಾ. ಹರ್ಷ ನೇರ ಹೊಣೆ.

ಮಂಗಳೂರು: ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಅವರ ಬೇಜವಾಬ್ದಾರಿ ನಡೆಯೇ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಇಬ್ಬರ ಬಲಿಗೆ ಕಾರಣವಾಯಿತು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆರೋಪಿಸಿದ್ದಾರೆ. ಈ ಬಗ್ಗೆ …

Read More »

ಮಂಗಳೂರಿನಲ್ಲಿ ನಾಳೆಯೂ ಶಾಲಾ- ಕಾಲೇಜು ರಜೆ.

ಮಂಗಳೂರು: ರಾಜ್ಯವನ್ನೇ ತಲ್ಲಣಗೊಳಿಸಿರುವ ಮಂಗಳೂರು ಹಿಂಸಾಚಾರ​ ಪ್ರಕರಣ ಸೂಕ್ಷ್ಮತೆಯನ್ನು ಪಡೆದುಕೊಳ್ಳುತ್ತಿದೆ. ಗುರುವಾರ ಪ್ರತಿಭಟನೆ ವೇಳೆ ಮೃತಪಟ್ಟವರ ಅಂತ್ಯಕ್ರಿಯೆ ಇಂದು ನೆರವೇರಿದ್ದು, ಪ್ರತಿಭಟನೆಯ ಕಾವು ಹಾಗೂ ಹೋರಾಟಗಾರರ ಮನಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಸಾಮಾಜಿಕ ಜಾಲತಾಣಗಳಲ್ಲಿ …

Read More »

ಮಂಗಳೂರು ಗೋಲಿಬಾರ್ ನಲ್ಲಿ ಇಬ್ಬರ ಸಾವು: ಕುಟುಂಬಸ್ಥರ ಸಮ್ಮುಖದಲ್ಲಿ ಅಂತ್ಯಕ್ರಿಯೆ.

ಮಂಗಳೂರು: ಮಂಗಳೂರಿನಲ್ಲಿ ನಡೆದ ಗೋಲಿಬಾರ್​ನಲ್ಲಿ ಮೃತಪಟ್ಟ ಇಬ್ಬರ ಅಂತ್ಯಕ್ರಿಯೆ ನೆರವೇರಿದೆ. ನಿನ್ನೆ ಮಂಗಳೂರಿನಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ನಡುವೆಯೂ ಪೌರತ್ವ ಕಾಯ್ದೆ ವಿರೋಧಿಸಿ ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. …

Read More »

ಗೋಲಿಬಾರ್ ಹಿನ್ನೆಲೆ: ನಗರಕ್ಕೆ ಬಂದ ಕಾಂಗ್ರೆಸ್ ನಿಯೋಗ ಪೋಲೀಸರ ವಶಕ್ಕೆ.

ಮಂಗಳೂರು: ಮಂಗಳೂರು ಗೋಲಿಬಾರ್​ಗೆ ಸಂಬಂಧಿಸಿದಂತೆ ನಗರಕ್ಕೆ ಬಂದ ಕಾಂಗ್ರೆಸ್​ ನಿಯೋಗದ ಸದಸ್ಯರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲೇ ತಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.ನಿಯೋಗದಲ್ಲಿ ಎಂ.ಬಿ. ಪಾಟೀಲ್, ವಿ.ಎಸ್​ ಉಗ್ರಪ್ಪ, ವಿ.ಎಸ್​.ಪಾಟೀಲ್​, ರಾಯರೆಡ್ಡಿ, ರಮೇಶ್​ ಕುಮಾರ್​ …

Read More »

ಮಂಗಳೂರು: ಸ್ವಯಂ ಪ್ರೇರಿತ ಬಂದ್, ಕರ್ಫ್ಯೂ ಸಡಿಲಿಕೆ.

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಹಿಂಸಾತ್ಮಕರೂಪ ಪಡೆದಿರುವ ಪ್ರತಿಭಟನೆ ಎರಡು ಬಲಿ ಪಡೆದಿದ್ದು, ಸದ್ಯಕ್ಕೆ ಅಲ್ಲಿನ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಈ ನಡುವೆ ಬಸ್ ಗಳ ಮೇಲೆ ಕೆಲವೆಡೆ ಕಲ್ಲು ತೂರಾಟ …

Read More »

ಬಿಜೆಪಿ 13 ಸ್ಥಾನಗಳನ್ನು ಗೆಲ್ಲುವುದು ಖಚಿತ: ಸಿಎಂ ವಿಶ್ವಾಸ.

ಮಂಗಳೂರು: ಉಪಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಹದಿಮೂರು ಸ್ಥಾನಗಳನ್ನು ಗೆಲ್ಲುವುದು ಖಚಿತ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಕಾಮಗಾರಿ ಉದ್ಘಾಟನೆಗಾಗಿ ಧರ್ಮಸ್ಥಳ ಹೆಲಿಪ್ಯಾಡ್ ನಲ್ಲಿ ಬಂದಿಳಿದು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ …

Read More »

ಉಪಚುನಾವಣೆಯಲ್ಲಿ ಕಾಂಗ್ರೇಸ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಯು.ಟಿ. ಖಾದರ್.

ಮಂಗಳೂರು: ಮುಂಬರುವ ರಾಜ್ಯ ಉಪ ಚುನಾವಣೆಯಲ್ಲಿ ಬಹುತೇಕ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾರೆ. ಕಾಂಗ್ರೆಸ್ ಬಹುಮತ ಗಳಿಸುತ್ತದೆ ಎಂದು ಮಾಜಿ ಸಚಿವ ಯುಟಿ ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ …

Read More »

ಡಾ. ವೀರೇಂದ್ರ ಹೆಗಡೆ ಅವರ ದಿವ್ಯಹಸ್ತಗಳಿಂದ ಸ್ಟೈಲಿಂಗ್ ಅಟ್ ದಿ ಟಾಪ್ ಕನ್ನಡ ಕೃತಿ ಬಿಡುಗಡೆ.

ಧರ್ಮಸ್ಥಳ: ಹೇರ್ ಸ್ಟೈಲೋ ಮೂಲಕ ಅಂತರಾಷ್ಟ್ರೀಯ ಹಿರಿಮೆಗೆ ಪಾತ್ರರಾದ ಮುಂಬಯಿನ ಖ್ಯಾತ ಕೇಶ ವಿನ್ಯಾಸಕಾರ, ಶಿವಾ’ಸ್ ಹೇರ್ ಡಿಝೈನರ್’ಸ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಡಾ| ಶಿವರಾಮ ಕೃಷ್ಣ ಭಂಡಾರಿ ಅವರ `ಸ್ಟೈಲಿಂಗ್ ಅಟ್ …

Read More »

ಅಯೋಧ್ಯೆ ತೀರ್ಪು ಪ್ರಕಟ: ಮಂಗಳೂರಿನಲ್ಲಿಯೂ ಬಿಗಿ ಭದ್ರತೆ.

ಮಂಗಳೂರು: ಅಯೋಧ್ಯಾ ತೀರ್ಪು ಹಿನ್ನಲೆಯಲ್ಲಿ ಮಂಗಳೂರು ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು .ಪೊಲೀಸ್ ಆಯುಕ್ತ ಡಾ ಹರ್ಷ ಅವರೇ ನಗರದ ವಿವಿಧೆಡೆ ಬಂದೋಬಸ್ತ ಉಸ್ತುವಾರಿ ನೋಡಿಕೊಂಡಿದ್ದರು . ಅಯೋಧ್ಯಾ ತೀರ್ಪು ಹಿನ್ನಲೆಯಲ್ಲಿ ಮಂಗಳೂರು …

Read More »

ಪಾಲಿಕೆ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ: ಜನಾರ್ಧನ ಪೂಜಾರಿ.

ಮಂಗಳೂರು : ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಪುನರುಚ್ಚರಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ …

Read More »

ಯಡಿಯೂರಪ್ಪ ಸರ್ಕಾರ ಉರುಳಿಸಲು ಕುತಂತ್ರ: ಸಿದ್ದು ಆರೋಪ.

ಮಂಗಳೂರು : ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ ಉರುಳಿಸಲು ಕುತಂತ್ರ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ . ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾದ …

Read More »

ದೇಶದ ರೈತರ ಪಾಲಿಗೆ ಬಿಜೆಪಿ ವಿಲನ್: ಜೈವೀಲ್ ಶೆರ್ಗಿಲ್.

ಮಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರ ಆತ್ಮಹತ್ಯೆ ಹೆಚ್ಚಳವಾಗಿದೆ. ಬಿಜೆಪಿ ಭಾರತದ ವಿಲನ್ ಪಕ್ಷವಾಗಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಜೈವೀರ್ ಶೆರ್ಗಿಲ್ ಹೇಳಿದರು. ‌ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

Read More »

ಸಿದ್ದರಾಮಯ್ಯ ಕೈ ಪಕ್ಷಕ್ಕೆ ದೊಡ್ಡ ಶನಿ: ಜನಾರ್ಧನ್ ಪೂಜಾರಿ ವಾಗ್ದಾಳಿ.

ಮಂಗಳೂರು: ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶನಿ ಎಂದು ಜನಾರ್ದನ ಪೂಜಾರಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಮುಗಿಸಿಯೇ ಹೋಗುವುದು, ಇದು …

Read More »

ಕಲಾ ಬರಹ ಪತ್ರಿಕೆ ಕಾರ್ಯಕ್ರಮ ಉದ್ಘಾಟನೆ.

ಮಂಗಳೂರು : ಬೆಂಗಳೂರಿನ ಇಂಡಿಯನ್ ಫೌಂಡೇಶನ್ ಫಾರ್ ಆರ್ಟ್ಸ್ ವತಿಯಿಂದ ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ಕಲಾ ಬರಹ ಪತ್ರಿಕೆ ಕಾರ್ಯಕ್ರಮ ನಡೆಯಿತು .ಬಂಟ್ವಾಳ್ ತಹಸೀಲ್ದಾರ್ ರಶ್ಮಿ ಕಾರ್ಯಕ್ರಮ ಉದ್ಘಾಟಿಸಿದರು ವಾಯ್ಸ್ ಓವರ್ ಕಲ್ಲಡ್ಕ ಸರಕಾರಿ …

Read More »

ಮಂಗಳೂರಿನ ಪ್ರತಿಷ್ಠಿತ ಐಡಿಯಲ್ ಐಸ್ ಕ್ರೀಮ್ ಪಾರ್ಲರ್ ಗೆ ಡಾ. ಅಶ್ವತ್ ನಾರಾಯಣ ಭೇಟಿ.

ಮಂಗಳೂರು : ಐಸ್ ಕ್ರೀಮ್ ಎಂದ ತಕ್ಷಣ ಎಲ್ಲರ ಮುಖದಲ್ಲೂ ಖುಷಿಯೇ ಖುಷಿ…ಅದರಲ್ಲೂ ಮಂಗಳೂರಿನ ಐಡಿಯಲ್ ಐಸ್ ಕ್ರೀಮ್ ಎಂದರೆ ಹೇಳಬೇಕೇ , ಬಾಯಲ್ಲಿ ನೀರು ಬರುತ್ತದೆ…ಅದು ಸ್ವಾದಿಷ್ಟ ರುಚಿಕರ ..ಇಂತಹ ಐಸ್ ಕ್ರೀಮ್ …

Read More »

ಗುಜರಿ ಪಾಲಾಗುವ ಭೀತಿಯಲ್ಲಿ ಭಗವತಿ ಪ್ರೇಮ ಡ್ರೆಜ್ಜರ ಹಡಗು.

ಮಂಗಳೂರು:ನವಮಂಗಳೂರು ಬಂದರಿನಲ್ಲಿ ಹೂಳು ತೆಗೆಯಲು ಮುಂಬೈಯಿಂದ ಬಂದಿದ್ದ ಡ್ರೆಜ್ಜರ್ ಹಡಗು ‘ಭಗವತಿ ಪ್ರೇಮ್’ ಗುಜರಿ ಪಾಲಾಗುವ ಸಂಶಯವಿದೆ. ಮುಂಬೈಯ ಮರ್ಕೆಟರ್ ಸಂಸ್ಥೆಯ ಹಡಗು ಇದಾಗಿದ್ದು, ಕ್ಯಾರ್ ಚಂಡಮಾರುತದಿಂದಾಗಿ ಕಡಲು ಪ್ರಕ್ಷುಬ್ಧಗೊಂಡಾಗ ಅಪಾಯಕ್ಕೆ ಸಿಲುಕಿತ್ತು. ಅದನ್ನು …

Read More »

ಆಹಾರದಲ್ಲಿ ವಿಷಬಾಧೆ ಸ್ಥಳದಲ್ಲೇ ಪ್ರತಿಭಟನೆ ನಡೆಸಿ ಹೊಟೇಲು ಮುಚ್ಚಿಸಿದ ಜಿ.ಪಂ.ಸದಸ್ಯ

ಮಂಗಳೂರು:ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿಯ ಹೊಟೇಲೊಂದರಲ್ಲಿ ಆಹಾರ ಸೇವಿಸಿ 40ರಷ್ಟು ಮಂದಿ ಅಸ್ವಸ್ಥರಾಗಿದ್ದು ಆಸ್ಚತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಹೊಟೇಲು ಯಾವುದೇ ಎಗ್ಗಿಲ್ಲದೆ ತೆರೆದು ಕಾರ್ಯಾಚರಿಸುವುದನ್ನು ಮನಗಂಡ …

Read More »

ಸುಲ್ತಾನ್ ಗೋಲ್ಡ್ ಶೋರೂಂಗೆ ಏಕಕಾಲದಲ್ಲಿ ದಾಳಿ

ಮಂಗಳೂರಿನ ಪ್ರತಿಷ್ಠಿತ ಸುಲ್ತಾನ್ ಗೋಲ್ಡ್ ಮತ್ತು ಸಿಟಿ ಗೋಲ್ಡ್ ಗೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಚಿನ್ನದ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ. ಕೇರಳದ ರವೂಫ್ ಗೆ ಸೇರಿದ ಮಂಗಳೂರಿನ ಕಂಕನಾಡಿಯಲ್ಲಿರುವ ಸುಲ್ತಾನ್ …

Read More »

ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಮಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ದರ್ಶನ್ ಅವರು ಪುತ್ತೂರಿನ ಸ್ನೇಹಿತರೊಬ್ಬರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿದ …

Read More »

ಈತನ ವರ್ತನೆ ನೋಡುಗರಿಗೆ ಪುಕ್ಕಟೆ ಮನರಂಜನೆ

ಮಂಗಳೂರು:ಯೋಗ ದಿನಾಚರಣೆ ನಾಳೆ ನಡೆಯುತ್ತೆ. ಅದಕ್ಕಿಗಾಗಲ್ಲೇ ಹಲವು ವಿದ್ಯಾಸಂಸ್ಥೆಗಳಲ್ಲಿ ಹಾಗೂ ಮೈದಾನಗಳಲ್ಲಿ ತರಭೇತಿ ನಡೆಯುತ್ತಿದೆ. ಆದ್ರೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ವ್ಯಕ್ತಿಯೊರ್ವ ತರಭೇತಿ ಕೇಂದ್ರಗಳನ್ನು ಬಿಟ್ಟು ರಸ್ತೆ ಮದ್ಯೆದಲ್ಲಿ ಯೋಗಾಭ್ಯಾಸ …

Read More »

ಲಂಚ ಸ್ವೀಕರಿಸುವಾಗ ತಹಶಿಲ್ದಾರ್ ಎಸಿಬಿ ಬಲೆಗೆ

1.25 ಲಕ್ಷ ಲಂಚ ಸ್ವೀಕರಿಸುವಾಗ ತಹಶಿಲ್ದಾರ್ ಎಸಿಬಿ ಬಲೆಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ತಹಶಿಲ್ದಾರ್ ಡಾ.ಪ್ರದೀಪ್ ಎಸಿಬಿ ಬಲೆಗೆ ಬಿದಿದ್ದು, ಊಟದ ಬಿಲ್ ಬಿಡುಗಡೆ ಮಾಡಲು ಲಂಚ ಕೇಳಿದ್ದರು. …

Read More »

ಸಚಿವ ಆರ್ ವಿ ದೇಶಪಾಂಡೆ ಕಡಲ್ಕೊರೆತ ದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ

ರಾಜ್ಯ ಕಂದಾಯ ಸಚಿವ ಆರ್ ವಿ ದೇಶಪಾಂಡೆ ಅವರು ಇಂದು ಕಡಲ್ಕೊರೆತ ದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಸಿಹಿತ್ಲು ಕಡಲ ಕಿನಾರೆಗೆ ಭೇಟಿ ನೀಡಿ ಮಳೆ ಯಿಂದ ಆಗಿರುವ ಹಾನಿಯ …

Read More »

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ದೇಶಾದ್ಯಂತ ಮುಷ್ಕರ

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ದೇಶಾದ್ಯಂತ ಮುಷ್ಕರಕ್ಕೆ ಮಂಗಳೂರಿನಲ್ಲೂ ಉತ್ತಮ ಬೆಂಬಲ ವ್ಯಕ್ತವಾಗಿದೆ. ಹಲವೆಡೆ ಇಂದು ಬೆಳಿಗ್ಗೆಯಿಂದಲ್ಲೆ ಓಪಿಡಿಗಳು ಸಂಪೂರ್ಣ ಬಂದ್ ಮಾಡಲಾಗಿದ್ದು ವೈದ್ಯರು ಪ್ರತಿಭಟನೆ ಮಾಡುತ್ತಿದ್ದರೇ ಇತ್ತ ವೈದ್ಯರನ್ನೇ ನಂಬಿದ ರೋಗಿಗಳು ಬಂದ್ …

Read More »

ಕಡಲಕೊರೆತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪರಿಶೀಲನೆ.

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಆಗುತ್ತಿದೆ . ಭಾರೀ ಮಳೆಯಿಂದಾಗಿ ಜಿಲ್ಲೆಯ ವಿವಿಧೆಡೆ ಮರಗಳು ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ . ನಗರದ ಪಂಪ್ ವೆಲ್ ಬಳಿ ಹಲವು ಮನೆಗಳಿಗೆ …

Read More »

ಉಳ್ಳಾಲದಲ್ಲಿ ಕಡಲ ಕೊರೆತ ಹಾವಳಿ

ರಾಜ್ಯದ ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರಿದಿದೆ . ಉಳ್ಳಾಲದಲ್ಲಿ ಕಡಲ ಕೊರೆತ ಹಾವಳಿ ತೀವ್ರ ಗೊಂಡಿದೆ .ಹಲವು ಮನೆಗಳಿಗೆ ಹಾನಿ ಆಗಿದೆ .ಇನ್ನೂ ಕೆಲವು ಮನೆಗಳು ಅಪಾಯದ ಅಂಚಿನಲ್ಲಿವೆ .ಇಂದು ದಕ್ಷಿಣ ಕನ್ನಡ ಜಿಲ್ಲಾ …

Read More »

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ

ರಾಜ್ಯದ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದೆ. ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಆಗುತ್ತಿದೆ . ಉಳ್ಳಾಲ ಹಾಗೂ ಉಚ್ಚಿಲ ದಲ್ಲಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಆಗಿದೆ .40 …

Read More »

ಸ್ನೇಹಿತರೊಂದಿಗೆ ಸ್ನಾನಕ್ಕೆಂದು ನದಿಗಿಳಿದ ಬಾಲಕ ಶವವಾಗಿ ಪತ್ತೆ

ದಕ್ಷಿಣ ಕನ್ನಡದ ಸವಣೂರು ಶಾಂತಿಮೊಗರು ಸೇತುವೆಯ ಹತ್ತಿರ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ನದಿಗಿಳಿದ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಬುಧವಾರ ಜೂ.12ರಂದು ಸಂಜೆ ನಡೆದಿದೆ. ನೀರಿನ ಸೆಳೆತಕ್ಕೆ ಸಿಲುಕಿ ಕಣ್ಮರೆಯಾದ ಕೂಡಲೇ ಸ್ಥಳೀಯರ ನೆರವಿನಿಂದ ಹುಡುಕಾಟ ನಡೆಸಿದಾಗ …

Read More »

ವಿದ್ಯುತ್ ಸ್ಪರ್ಶಿಸಿ ಪವರ್ ಮೆನ್ ದುರ್ಮರಣ

ವಿದ್ಯುತ್ ಸ್ಪರ್ಶಿಸಿ ಪವರ್ ಮೆನ್ ದುರ್ಮರಣ ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಕ್ಕಿಲಾಡಿ ನಡೆದಿದೆ. ದಾವಣಗೆರೆ ಮೂಲದ ಮಿಟ್ಯಾ ನಾಯಕ್(35), ಮೃತ ಪಟ್ಟ ವ್ಯಕ್ತಿಯಾಗಿದ್ದು, ವಿದ್ಯುತ್ ದುರಸ್ಥಿ ಮಾಡಿದ ಬಳಿಕ …

Read More »

ಸಣ್ಣ ಕೋಣೆ ಕಡಲ್ಕೊರೆತ ಹಾವಳಿಗೆ ಸಿಲುಕಿ ಸಮುದ್ರ ಪಾಲು

ಆರಭಿ ಸಮುದ್ರದಲ್ಲಿ ಬಲವಾದ ಬಿರುಗಾಳಿ ಬಿಸುತ್ತಿರುವುದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರಗೊಂಡಿದೆ . ಉಳ್ಳಾಲದಲ್ಲಿ ಕಡಲ್ಕೊರೆತ ಕೂಡ ತೀವ್ರಗೊಂಡಿದೆ .ಈ ಭಾಗದಲ್ಲಿ ಹಲವು ಮನೆಗಳು ಅಪಾಯದಲ್ಲಿವೆ .ಇಂದು ಸಂಜೆ 7 ಗಂಟೆಗೆ ಉಳ್ಳಾಲದ ಸಮ್ಮರ್ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!