Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ದಾವಣಗೆರೆ

ದಾವಣಗೆರೆ

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ.

ದಾವಣಗೆರೆ: ತುಂಗಾಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಗೃಹಿಣಿಯನ್ನು ಹೊನ್ನಾಳಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಹೋಂ ಗಾರ್ಡ್ ಸತೀಶ್ ಎಂಬುವವರ ಪುತ್ರಿ ಕಾವ್ಯ ಇಂದು ಹೊನ್ನಾಳಿಯ ಸೇತುವೆಯ ಮೇಲಿಂದ ತುಂಗಾಭದ್ರಾ ನದಿಗೆ …

Read More »

ದಾವಣಗೆರೆ ಎಸ್ಪಿ ಕೊರೋನಾದಿಂದ ಗುಣಮುಖ.

ದಾವಣಗೆರೆ: ಆಗಸ್ಟ್ 7 ರಂದು ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಎಸ್ಪಿ ಹನುಮಂತರಾಯ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ವಾರದ ಹಿಂದೆ ರ್ಯಾಪಿಡ್ ಟೆಸ್ಟ್ ಮಾಡಿಸಿದಾಗ ಇವರಿಗೆ ಸೋಂಕು ತಗುಲಿದ್ದು ಖಾತ್ರಿಯಾಗಿತ್ತು. ನಂತರ ಜಿಲ್ಲಾಸ್ಪತ್ರೆಗೆ …

Read More »

SSLC ಪಾಸಾದವರಿಗೆ 2 ಲಕ್ಷ ರೂ. ಸಹಾಯ ಧನ.

ದಾವಣಗೆರೆ: ಪ್ರವಾಸೋದ್ಯಮ ಇಲಾಖೆ ವತಿಯಿಂದ 2012-13ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಬಾಕಿ ಉಳಿದಿರುವ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 11, ಪರಿಶಿಷ್ಟ ಪಂಗಡದ 07 ಅಭ್ಯರ್ಥಿಗಳಿಗೆ ಹಾಗೂ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ …

Read More »

ಶಾಸಕರ ಮೊಮ್ಮಗನ ಕಾರ್​ ಅಪಘಾತ; ವಿದ್ಯುತ್ ಕಂಬ ಮುರಿದು ಮನೆಗೆ ಡಿಕ್ಕಿ.

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ. ರವೀಂದ್ರನಾಥ್ ಅವರ ಮೊಮ್ಮಗನ ಕಾರು ನಿನ್ನೆ ತಡರಾತ್ರಿ ಅಪಘಾತಕ್ಕೀಡಾಗಿದೆ. ದಾವಣಗೆರೆ ನಗರದ ಹೊರವಲಯದ ಶಾಮನೂರಿನಲ್ಲಿ ಘಟನೆ ನಡೆದಿದೆ. ಶಾಸಕ ರವೀಂದ್ರನಾಥ್ ಪುತ್ರಿಯಾದ ಪಾಲಿಕೆ ಸದಸ್ಯೆ …

Read More »

ವಿವಿಧ ಯೋಜನೆಯಡಿ ಸಾಲ ಸೌಲಭ್ಯ!

ದಾವಣಗೆರೆ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಸಾಲ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅರ್ಹ ಫಲಾನಭವಿಗಳು ಈ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಚೈತನ್ಯ ಸಹಾಯಧನ ಯೋಜನೆಯಡಿ ಬ್ಯಾಂಕುಗಳ ಸಹಯೋಗದೊಂದಿಗೆ ಕೃಷಿ ಅವಲಂಬಿತ ಚಟುವಟಿಕೆಗಳು, …

Read More »

ವಿಕಲಚೇತನರಿಗೆ ಸಿಹಿಸುದ್ದಿ. ‌

ದಾವಣಗೆರೆ: VOICE (we are your Voice) ಸಂಸ್ಥೆ ಬೆಂಗಳೂರು ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗೆ ವಿವಿಧ ಕಂಪನಿಗಳು, ಸಂಘ-ಸಂಸ್ಥೆಗಳಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಫೆ.23 ರಂದು …

Read More »

ಗ್ರಾಮ ಲೆಕ್ಕಿಗರ ಹುದ್ದೆಗೆ ನೇರ ನೇಮಕಾತಿ.

ದಾವಣಗೆರೆ, (ಫೆ.04): ದಾವಣಗೆರೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 18 ಗ್ರಾಮ ಲೆಕ್ಕಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 27ರೊಳಗೆ ಅರ್ಜಿ …

Read More »

ದಾವಣಗೆರೆ ನೇರ ರೈಲ್ವೆ ಮಾರ್ಗಕ್ಕೆ ಒತ್ತಾಯ.

ದಾವಣಗೆರೆ [ಜ.21]: ಮಂದಗತಿಯಲ್ಲಿ ಸಾಗುತ್ತಿರುವ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಮಾರ್ಗ ಕಾಮಗಾರಿಯನ್ನು ಇನ್ನಾದರೂ ತ್ವರಿತಗತಿಯಲ್ಲಿ ಆರಂಭಿಸುವಂತೆ ನೈರುತ್ಯ ರೈಲ್ವೆ ಪ್ರಯಾಣಿಕರ ಸಂಘ ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ್‌ ಸಿಂಗ್‌ರನ್ನು ಒತ್ತಾಯಿಸಿದೆ.ಉದ್ದೇಶಿತ ತುಮಕೂರು-ಚಿತ್ರದುರ್ಗ-ದಾವಣಗೆರೆ …

Read More »

ದಾವಣಗೆರೆ ಪಾಲಿಕೆ ಮತ ಎಣಿಕೆ ಮುಕ್ತಾಯ : ಅಭಿನಂದನೆ ಸಲ್ಲಿಸಿದ ಡಿಸಿ

ದಾವಣಗೆರೆ:- ದಾವಣಗೆರೆ ಮಹಾನಗರ ಪಾಲಿಕೆ ಮತದಾನ ಮತ್ತು ಮತ ಎಣಿಕೆ ಯಾವ ಸಮಸ್ಯೆ ಇಲ್ಲದೆ ನಡೆದಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.              ಮಹಾನಗರ ಪಾಲಿಕೆ …

Read More »

ದಾವಣಗೆರೆ ಪಾಲಿಕೆ ಚುನಾವಣೆ : ಕೈ ಗೆ ಮತ್ತೆ ಅಧಿಕಾರ ಸಿಗುವ ಸಾಧ್ಯತೆ

ದಾವಣಗೆರೆ:-  ಕಳೆದ ಬಾರಿಗಿಂತ ಕಡಿಮೆ ಸ್ಥಾನ ಗೆದ್ದ ಕಾಂಗ್ರೆಸ್. 1 ಸ್ಥಾನವಿದ್ದ ಕಲಮ ಈ ಬಾರಿ 17 ವಾರ್ಡ್‍ಗಳಲ್ಲಿ ಅರಳಿ ನಿಂತಿದೆ. ಇನ್ನೂ ಜೆಡಿಎಸ್ 1 ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಅತೀ ಹೆಚ್ಚು ಗೆದ್ದಿರುವ …

Read More »

ರಾಜೇಶ್ ಪರ ತೇಜಸ್ವಿ ಬಿರುಸಿನ ಪ್ರಚಾರ.

ದಾವಣಗೆರೆ: ಪತ್ರಕರ್ತ ಹಾಗೂ ಜೆಡಿಎಸ್ ಅಭ್ಯರ್ಥಿ ರಾಜೇಶ್ ಅವರು ದಾವಣಗೆರೆ ನಗರದ ಡಿಸಿಎಂ ಟೌನ್ ಶೀಪ್ ನಲ್ಲಿ ಭರ್ಜರಿ ಪ್ರಚಾರ ನಡೆಸಿದರು‌. ರೈತಮುಖಂಡ ಹಾಗೂ ಜಿಲ್ಲಾ ಪಂಚಾಯತ ಸದಸ್ಯ ತೇಜಸ್ವಿ ಪಟೇಲ್ ರಾಜೇಶ ಪರ …

Read More »

ಬಂಜಾರಾ ಸಮುದಾಯದವರಿಂದ ಸಾಂಪ್ರದಾಯಿಕ ಬೆಳಕಿನ ಹಬ್ಬ ಆಚರಣೆ.

ಬಳ್ಳಾರಿ: ಜಿಲ್ಲೆ ಹರಪನಹಳ್ಳಿ ತಾಲೂಕಿನ ಸೇವಾನಗರದ ಬಂಜಾರ ಸಮುದಾಯವರಿಂದ ಬೆಳಕಿನ ಹಬ್ಬ ದೀಪಾವಳಿಯನ್ನು ಸಾಂಪ್ರದಾಯಿಕವಾಗಿ ಅದ್ದೂರಿಯಾಗಿ ಆಚರಣೆ ಮಾಡಿದರು, ದೀಪಾವಳಿಹಬ್ಬದ ಕೊನೆಯ ದಿವಸದಂದು ಊರಿನ ಎಲ್ಲಾ ಮಹಿಳೆಯರು ಮತ್ತು ಯುವಕರು ಸೇರಿ ಬಂಜಾರ ಸಮುದಾಯ …

Read More »

ತಾಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ

ದಾವಣಗೆರೆ: ದಾವಣಗೆರೆ ತಾಲೂಕು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದ 28 ಅಧಿಕಾರಿ/ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಮಹಾತೇಂಶ್ ಬೀಳಗಿ ನೋಟಿಸ್ ಜಾರಿ ಮಾಡಿದ್ದಾರೆ.ಇಂದು ಅನಿರೀಕ್ಷಿತವಾಗಿ ದಾಣಗೆರೆ ತಾಲೂಕು ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲಿಸಿ …

Read More »

ವರುಣನ ಆರ್ಭಟಕ್ಕೆ ಮರ ಉರುಳಿ ಪುರಾತನ ದೇವಸ್ಥಾನದ ಮೇಲ್ಚಾವಣಿ ಹಾನಿ

ದಾವಣಗೆರೆ: ಜೋರಾಗಿ ಸುರಿದ ಮಳೆಯಿಂದಾಗಿ ಹಳೆಯ ಆಲದ ಮರ ಪುರಾತನ ಗುಡಿಯ ಮೇಲೆ ಬಿದ್ದು ದೇಗುಲದ ಮೇಲ್ಛಾವಣಿಗೆ ಧಕ್ಕೆಯಾದ ಘಟನೆ ತಾಲೂಕಿನ ಅಣಜಿ ಗ್ರಾಮ ಹೊರ ವಲಯದ ಕೆರೆ ಏರಿಯ ಮೇಲೆ ಸಂಭವಿಸಿದೆ..ದಾವಣಗೆರೆ ತಾಲೂಕಿನ …

Read More »

ಕೋಟ ಶ್ರೀನಿವಾಸ್ ಪೂಜಾರಿ ಸರ್ಕಾರದ ವಿರುದ್ದ ಆರೋಪ

ದಾವಣಗೆರೆ : ಜೀರೋ ಟ್ರಾಫಿಕ್ ನಿಂದ ಹತ್ತು ಸಾವಿರ ಮತ ಕಡಿಮೆಯಾಗುತ್ತಿದೆ. ಇದು ಮಾಜಿ ಶಾಸಕ ಕೆ. ಎನ್. ರಾಜಣ್ಣ ಹೇಳಿರುವ ಮಾತು. ಅವರೇ ಹೇಳಿದ ಮೇಲೆ ನಾನು ಯಾವ ಪ್ರತಿಕ್ರಿಯೆ ನೀಡಲ್ಲ ಎಂದು …

Read More »

ಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲಿಯೇ ಸಾವು

ಕೆಎಸ್ ಆರ್ ಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲಿಯೇ ಸಾವನಾಪ್ಪಿದ ಘಟನೆ ದಾವಣಗೆರೆ ನಗರದ ಬಿಎಸ್ ಎನ್ ಎಲ್ ಕಚೇರಿ ಬಳಿ ನಡೆದಿದೆ. ಶಿವಕುಮಾರ (೩೨) ಸಾವನ್ನಪ್ಪಿದ ಆಟೋ …

Read More »

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ದಾವಣಗೆರೆಯಲ್ಲಿ ಎಬಿವಿಪಿ ಪ್ರತಿಭಟನೆ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ದಾವಣಗೆರೆಯಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು. ನಗರದ ಜಯದೇವ ವೃತ್ತದ ಮುಖಾಂತರ ಎಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ,ಶಿಕ್ಷಣವೆಂಬುದು ಸರ್ವರಿಗೂ ಸಿಗಬೇಕಾಗಿರು ಅಮೂಲ್ಯ …

Read More »

ದಾವಣಗೆರೆಯಲ್ಲು ಯೋಗ ದಿನದ ಸಂಭ್ರಮ.

ಇಂದು ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲು ಯೋಗ ದಿನದ ಸಂಭ್ರಮ ಮನೆಮಾಡಿತ್ತು. ಜಿಲ್ಲಾಡಳಿತ, ಆಯುಷ್ ಇಲಾಖೆ ಮತ್ತು ಯೋಗ ಒಕ್ಕೂಟದಿಂದ ಯೋಗ ಪ್ರದರ್ಶನ ಮಾಡಲಾಯಿತು. ದಾವಣಗೆರೆ ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮದಲ್ಲಿ …

Read More »

ಪಾದಯಾತ್ರೆ ಮಾಡಲಿ. ಇದರಿಂದ ರೋಗವಾದ್ರು ದೂರವಾಗುತ್ತವೆ

ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ನೀಡಿಕೆ ವಿಚಾರವಾಗಿ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿ ಇದು ಹಿಂದೆ ಬಿಜೆಪಿಯವರ ಕಾಲದಲ್ಲಿ ಆಗಿರೋದು. ಜೆಡಿಎಸ್ , ಕಾಂಗ್ರೆಸ್ ನವರು ಮಾಡಿರೋದಲ್ಲ. ಈ ಬಗ್ಗೆ ಪರಾಮರ್ಶೆಗೆ ಸಂಪುಟ …

Read More »

ಜಿಲ್ಲಾಪಂಚಾಯಿತಿ ಆವರಣ ಶುಚಿಗೊಳಿಸಲು ಸಿಇಓ ಶಪಥ

ಜಿಲ್ಲಾಪಂಚಾಯಿತಿ ಆವರಣ ಶುಚಿಗೊಳಿಸಲು ಸಿಇಓ ಶಪಥ ಮಾಡಿದ್ದಾರೆ. ದಾವಣಗೆರೆ ಜಿಲ್ಲಾಪಂಚಾಯಿತಿ ಸಿಇಓ ಬಸವರಾಜೇಂದ್ರ ರಿಂದ ಜಿಲ್ಲಾಪಂಚಾಯಿತಿ ಆವರಣ ಕ್ಲೀನ್ ಮಾಡುವ ಹೊಸ ಅಭಿಯಾನ ಕೈಗೆತ್ತಿಗೊಂಡಿದ್ದು, ಸಿಇಓ ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಸಾಥ್ …

Read More »

ಖೋಟಾ ನೋಟು ಚಲಾವಣೆಗೆ ಯತ್ನ.

ಖೋಟಾ ನೋಟು ಚಲಾವಣೆಗೆ ಯತ್ನಿಸಿದ ವ್ಯಕ್ತಿ ಬಂದಿಸಿದ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ. ಸಿಗಂದೂರೇಶ್ವರಿ ಹೋಟೆಲ್ ನಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿ ಟಿಪನ್ ಮಾಡಿ ೫೦೦ ರೂ. ನೋಟು ನೀಡಿದ್ದ. ಖೋಟಾ ನೋಟು …

Read More »

ಐ ಎಮ್ ಎ ವಂಚನೆ, ದಾವಣಗೆರೆಯಲ್ಲಿ ಐದು ನೂರಕ್ಕೂ ಹೆಚ್ಚು ಪ್ರಕರಣ

ಐ ಎಮ್ ಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ದಾವಣಗೆರೆಯಲ್ಲಿ ಐದು ನೂರಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ದಾವಣಗೆರೆ ವಿವಿಧ ಠಾಣೆಗಳಲ್ಲಿ ಇನ್ನೂ ದೂರುಗಳ ಸರಣಿ ಮುಂದುವರೆದಿದೆ. ೧೮ ಕೋಟಿ ರೂಪಾಯಿಗೂ ಹೆಚ್ಚು ವಂಚನೆ …

Read More »

ಮಾಜಿ ಸಿಎಮ್ ಸಂಬಂಧಿ ಎಂದು ಹೇಳಿಕೊಂಡು ಲಕ್ಷಾಂತರ ವಂಚನೆ

ಮಾಜಿ ಸಿಎಂ ಸಿದ್ದರಾಮಯ್ಯನ ಸಂಬಂಧಿಗಳೆಂದು ಹೇಳಿಕೊಂಡು ಯುವಕರಿಗೆ ಉದ್ಯೋಗ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದೊಡ್ಡೆ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ತು ಜನ ಯುವಕರಿಗೆ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!