Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಬಾಗಲಕೋಟೆ

ಬಾಗಲಕೋಟೆ

ಅಡುಗೆ ಅನಿಲ ಸೋರಿಕೆ : ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿ.

ಬಾಗಲಕೋಟೆ: ನವನಗರದ ಸೆಕ್ಟರ್ ನಂಬರ್​​​ 45ರಲ್ಲಿನ ಮನೆಯೊಂದರಲ್ಲಿ ಅಡುಗೆ ಅನಿಲ ಲೀಕ್ ಆಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಅವಘಡದಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗಾಹುತಿಯಾಗಿವೆ. ವೀರಪ್ಪ ಸುಂಕದ ಎಂಬುವವರ ಮನೆಯಲ್ಲಿ ದುರ್ಘಟನೆ …

Read More »

ಮಾಜಿ ಶಾಸಕ ಕಾಶಪ್ಪನವರ್ ಕೋವಿಡ್ ನಿಂದ ಗುಣಮುಖ.

ಬಾಗಲಕೋಟೆ: ಹುನಗುಂದ ಕ್ಷೇತ್ರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್​​ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಹತ್ತು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ವರದಿ ಬಂದ ಹಿನ್ನೆಲೆ ನಗರದ ಎಸ್.ನಿಜಲಿಂಗಪ್ಪ ಕುಮಾರೇಶ್ವರ …

Read More »

ಬಿಜೆಪಿ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭ.

ಬಾಗಲಕೋಟೆ: ನಾಳೆ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭ ಜರುಗಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆನ್​ಲೈನ್ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ …

Read More »

ರಾಷ್ಟ್ರ ರಾಜಕಾರಣಕ್ಕೂ , ದೆಹಲಿಗೂ ಸಂಬಂಧವಿಲ್ಲ!

ಬಾಗಲಕೋಟೆ: ರಾಷ್ಟ್ರ ರಾಜಕಾರಣಕ್ಕೂ, ದೆಹಲಿ ರಾಜಕಾರಣಕ್ಕೂ ಸಂಬಂಧ ಇಲ್ಲ. ದೆಹಲಿ ಕೇಂದ್ರಾಡಳಿತ ಪ್ರದೇಶಕ್ಕೆ ಸೀಮಿತ. ದೇಶದಲ್ಲಿ ದೊಡ್ಡ ದೊಡ್ಡ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ ಕಾಣೋದಿಲ್ಲವೆ ಎಂದು ಡಿಸಿಎಂ ಗೋವಿಂದ ಕಾರಜೋಳ ಅಸಮಾಧಾನ ಹೊರಹಾಕಿದರು. ದೆಹಲಿ …

Read More »

ತೋಟದಲ್ಲಿ ರೊಟ್ಟಿ ಊಟದ ಸವಿದ ಸಿದ್ದು.

ಬಾಗಲಕೋಟೆ: ಬಾದಾಮಿ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೋಟವೊಂದರಲ್ಲಿ ಊಟ ಮಾಡುವ ಮೂಲಕ ಗಮನ ಸೆಳೆದರು. ಮಹಾಕೂಟದ ಸಮೀಪ ಇರುವ ತೋಟದಲ್ಲಿ ಸಿದ್ದರಾಮಯ್ಯನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಗುಳೇದಗುಡ್ಡದ ಸಮೀಪ ಹುಲಿಕೇರಿ ಗ್ರಾಮದ ಪಾಂಡುರಂಗ …

Read More »

ಟ್ರ್ಯಾಕ್ಟರ್ ಅಪಘಾತ: ಈಜಿ ದಡ ಸೇರಿದ ವಯೋವೃದ್ದ.

ಬಾಗಲಕೋಟೆ: ತಡರಾತ್ರಿ ಘಟಪ್ರಭಾ ಎಡದಂಡೆ ಕಾಲುವೆಗೆ ಬಿದ್ದಿದ್ದ ವೃದ್ಧರೊಬ್ಬರು ಈಜಿ ದಡ ಸೇರಿರುವ ಘಟನೆ ಕುಳಲಿ ಗ್ರಾಮದಲ್ಲಿ ನಡೆದಿದೆ. ಶಂಕರಪ್ಪ ಈಜಿ ದಡ ಸೇರಿದ ವೃದ್ದರು. ಇವರೊಂದಿಗೆ ಕಾಲುವೆಗೆ ಬಿದ್ದಿದ್ದ ಶಿವರುದ್ರಪ್ಪ ಪೋಳ ಹಾಗೂ …

Read More »

ಘಟಪ್ರಭಾ ಎಡದಂಡೆ ಕಾಲುವೆಗೆ ಬಿದ್ದ ಟ್ರ್ಯಾಕ್ಟರ್.

ಬಾಗಲಕೋಟೆ: ಟ್ರ್ಯಾಕ್ಟರ್​ವೊಂದು ಘಟಪ್ರಭಾ ಎಡದಂಡೆ ಕಾಲುವೆಗೆ ಬಿದ್ದಿದ್ದು, ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಜಿಲ್ಲೆಯ ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಹೊಲಕ್ಕೆ ಹೋಗಿ ವಾಪಸ್​​ …

Read More »

ಸಂತೆಯಲ್ಲಿ ತರಕಾರಿ ಖರೀದಿಸಿದ ಇನ್ಫೋಸಿಸ್ ಅಧ್ಯಕ್ಷೆ!

ಬಾಗಲಕೋಟೆ: ಸರಳತೆಯಿಂದ ಗಮನ ಸೆಳೆದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರು ಬಾಗಲಕೋಟೆ ಜಿಲ್ಲೆ ಜಮಖಂಡಿ ಎಪಿಎಂಸಿ ಆವರಣದಲ್ಲಿ ನಡೆಯುವ ವಾರದ ಸಂತೆಗೆ ಆಗಮಿಸಿ ತರಕಾರಿ ಖರೀದಿಸಿದ್ದಾರೆ. ಭಾನುವಾರ ಬೆಳಿಗ್ಗೆ ವಾರದ ಸಂತೆಗೆ ಬಂದ …

Read More »

ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ

ಬಾಗಲಕೋಟೆ: ಆಲಮಟ್ಟಿ ಜಲಾಶಯದ ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯ ಮುಳುಗಡೆ ವ್ಯಾಪ್ತಿಯ ಜಮೀನುಗಳಿಗೆ ಪ್ರತಿ ಎಕರೆ ಒಣ ಬೇಸಾಯ ಭೂಮಿಗೆ ೩೦ ಲಕ್ಷ ರೂ., ನೀರಾವರಿಗೆ ೪೦ ಲಕ್ಷ ರೂ. ಸಿಗಲಿದೆ ಎನ್ನುವ ರೈತರ …

Read More »

ಬಲೂನ್ ಊದುವಾಗ ಗ್ಲಿಸರಿನ್ ಮಿಶ್ರಣ ಹೊಟ್ಟೆಗೆ ಸೇರಿ ಜಿ.ಪಂ. ಅಧ್ಯಕ್ಷೆ ಅಸ್ವಸ್ಥ.‌

ಬಾಗಲಕೋಟೆ: ಶಾಲಾ ಕಾರ್ಯಕ್ರಮದಲ್ಲಿ ಬಲೂನ್ ಊದುವಾಗ ಆಕಸ್ಮಿಕವಾಗಿ ಶಾಂಪೂ ಹಾಗೂ ಗ್ಲಿಸರಿನ್ ಮಿಶ್ರಣ (ಎಲಿಪೆಂಟ್ ಫೋಂ) ಹೊಟ್ಟೆಯೊಳಗೆ ಸೇರಿ ಅಸ್ವಸ್ಥಗೊಂಡ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಬಾಯಕ್ಕ ಮೇಟಿ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. …

Read More »

ಶಾಶ್ವತ ಸೂರು ಕಲ್ಪಿಸುವಂತೆ ಡಿಸಿಎಂಗೆ ಮನವಿ.

  ಬಾಗಲಕೋಟೆ:- ಶಾಶ್ವತ ಸೂರು ಕಲ್ಪಿಸುವಂತೆ ಒತ್ತಾಯಿಸಿ ಮುಧೋಳ ತಾಲೂಕಿನಲ್ಲಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಮನೆಗೆ ಸಂತ್ರಸ್ತರು ಮುತ್ತಿಗೆ ಹಾಕಿ ಮನವಿ ನೀಡಿದರು . ಬೆಳಂಬೆಳಿಗ್ಗೆ ಕಾರಜೋಳ ಅವರ ಮನೆಗೆ ಸಂತ್ರಸ್ತರು ಪಾದಯಾತ್ರೆ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!