Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಬೆಂಗಳೂರು

ಬೆಂಗಳೂರು

ಸಂಜನಾ ಆಪ್ತ ಫಾಸಿಲ್‌ ಗಾಗಿ ಪೋಲಿಸರಿಂದ ಶೋಧ:ಸಿಸಿಬಿಯಿಂದ ಕುಟುಂಬಸ್ಥರ ವಿಚಾರಣೆ

ಬೆಂಗಳೂರು: ಸಂಜನಾ ಗಲ್ರಾನಿ ಆಪ್ತ ಶೇಕ್ ಫಾಸಿಲ್ ಮನೆ ಮೇಲೆ ಸಿಸಿಬಿ ಪೊಲೀಸರು ತಡರಾತ್ರಿ ದಾಳಿ ಮಾಡಿದ್ದರು. ಆದರೆ ಆ ವೇಳೆ ವಿಜಯನಗರದ ನಿವಾಸದಲ್ಲಿ ಫಾಸಿಲ್​ ಇರಲಿಲ್ಲ. ಹಾಗಾಗಿ ಆತನ ಪತ್ನಿ ಹಾಗೂ ಸಹೋದರನನ್ನು …

Read More »

ಡ್ರಗ್ಸ್ ಪ್ರಕರಣ: ವಿಚಾರಣೆಗೆ ಹಾಜರಾದ ರಾಗಿಣಿ ಪರ ವಕೀಲ.

  ಬೆಂಗಳೂರು: ಡ್ರಗ್ಸ್​ ಆರೋಪ ಪ್ರಕರಣಕ್ಕೆ ಸಂಬಂದಿಸಿದಂತೆ ನಟಿ ರಾಗಿಣಿಗೆ ಸಿಸಿಬಿ‌ ಪೊಲೀಸರು ನೋಟಿಸ್ ನೀಡಿದ್ದರು. ಈ ನೋಟಿಸ್​ಗೆ ನಟಿ ರಾಗಿಣಿ ತಮ್ಮ ವಕೀಲರ ಮೂಲಕ ಸಿಸಿಬಿಗೆ ಮಾಹಿತಿ ನೀಡಿದ್ದಾರೆ. “ಇವತ್ತು ಬರಲ್ಲ.. ನಾಳೆ‌ ವಿಚಾರಣೆಗೆ …

Read More »

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಗಾಂಜಾ ಜಪ್ತಿ.

ಬೆಂಗಳೂರು: ಸ್ಯಾಂಡಲ್​​ವುಡ್ ಹಾಗೂ ಬಾಲಿವುಡ್​​ನಲ್ಲಿ ಡ್ರಗ್ಸ್ ಬಳಕೆ ಬಗ್ಗೆ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಕಸ್ಟಮ್‌‌ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.28 ಕೋಟಿ ರೂ. ಮೌಲ್ಯದ ಗಾಂಜಾ …

Read More »

ಪ್ರಧಾನಿಗೆ ಅಭಿನಂದನೆ ಸಲ್ಲಿಸಿದ ಸಿಎಂ.

ಬೆಂಗಳೂರು: ನೇರ ತೆರಿಗೆ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ ಹಾಗೂ ಸರಳೀಕರಣಗೊಳಿಸುವತ್ತ ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಹೆಜ್ಜೆ ಇಟ್ಟಿದ್ದು, ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ತೆರಿಗೆದಾರರು ದೇಶದ ಪ್ರಗತಿಯ ಪೋಷಕರು. ಆಚಾರ್ಯ …

Read More »

ಕೌಶಲ್ಯಾಭಿವೃದ್ದಿ ಕೇಂದ್ರ ಉದ್ಘಾಟನೆ.

ಬೆಂಗಳೂರು: ಬೆಂಗಳೂರಿನಿಂದ 225 ಕಿ.ಮೀ ದೂರದಲ್ಲಿರುವ ಚಿತ್ರದುರ್ಗ ಜಿಲ್ಲೆಯ ಐಐಎಸ್‌ಸಿಯ ಚಳ್ಳಕೆರೆ ಕ್ಯಾಂಪಸ್‌ನಲ್ಲಿ ಸ್ಥಾಪಿಸಲಾದ ಹೆಚ್‌ಎಎಲ್-ಐಐಎಸ್​ಸಿ ಕೌಶಲ್ಯ ಅಭಿವೃದ್ಧಿ ಕೇಂದ್ರ(SDC)ವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ವೇಳೆ …

Read More »

ಬೆಂಗಳೂರು ಗಲಭೆಯಲ್ಲಿ ಕಾಂಗ್ರೆಸ್ ಕೈವಾಡ !

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ದುಷ್ಕರ್ಮಿಗಳಿಗೆ ಕಾಂಗ್ರೆಸ್ ಬೆಂಬಲ ಇದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್ಐ, …

Read More »

ಕಟೀಲ್ ಗೆ ತಿರುಗೇಟು ನೀಡಿದ ಸಿದ್ದು.

ಬೆಂಗಳೂರು: ತಮ್ಮನ್ನು ಲೇವಡಿ ಮಾಡಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ದಲಿತರ ಪರವೋ ಅಥವಾ ಭಯೋತ್ಪಾದಕರ ಪರವೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ …

Read More »

ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ: ದೇವೇಗೌಡ

ಬೆಂಗಳೂರು: ರಾಜ್ಯ ಸರ್ಕಾರ ಭೂ ಸುಧಾಕರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕೈಗಾರಿಕಾ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಗಳನ್ನು ವಿರೋಧಿಸಿ ನಾವು ನಾಳೆಯಿಂದ ರಾಜ್ಯಾದ್ಯಂತ ಹೋರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. …

Read More »

ಹೆಸರುಘಟ್ಟದ 150 ಎಕರೆ ಭೂಮಿಯಲ್ಲಿ ಫಿಲ್ಮ್ ಸಿಟಿ ನಿರ್ಮಾಣ.

ಬೆಂಗಳೂರು: ಕನ್ನಡ ಚಿತ್ರರಂಗದ ಬಹುದಿನದ ಬೇಡಿಕೆಯಾದ ಫಿಲ್ಮ್ ಸಿಟಿಯನ್ನು ಕನಕಪುರ ರಸ್ತೆಯ ದೇವಿಕಾ ರಾಣಿ ಎಸ್ಟೇಟ್ ಬದಲು ಹೆಸರುಘಟ್ಟದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಶಿವರಾಜ್ ಕುಮಾರ್ ಭೇಟಿ ನಂತರ …

Read More »

ಆಸ್ಪತ್ರೆಯಿಂದ ಬಿಡುಗಡೆಯಾದ ಮಾಜಿ‌ ಸಿಎಂ.

ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎರಡನೇ ಬಾರಿಗೆ ನಡೆದ ಕೊರೊನಾ ಪರೀಕ್ಷೆಯಲ್ಲೂ ನೆಗೆಟಿವ್ ವರದಿ ಬಂದಿರುವ ಹಿನ್ನೆಲೆ …

Read More »

ಜಮೀರ್ ವಿರುದ್ಧ ಕಿಡಿಕಾರಿದ ಸುಧಾಕರ್.

ಬೆಂಗಳೂರು: ಗಲಭೆ ಮಾಡಿದ ಆರೋಪಿಗಳ ಮನೆಗೆ ಒಬ್ಬ ಮಾಜಿ ಸಚಿವ ಹೋಗ್ತಾರೆ ಅಂದ್ರೆ ಇದರ ಹಿಂದೆ ಯಾರಿದ್ದಾರೆ ಅಂತ ಸ್ಪಷ್ಟವಾಗುತ್ತದೆ ಎಂದು ಸಚಿವ ಡಾ. ಕೆ. ಸುಧಾಕರ್ ಕಾಂಗ್ರೆಸ್​ಗೆ ತಿರುಗೇಟು ನೀಡಿದ್ದಾರೆ. ಈ ಮೂಲಕ …

Read More »

ಗಲಭೆ ಪ್ರಕರಣ: ಸಿಬಿಐಗೆ ವಹಿಸಲು ಶ್ರೀನಿವಾಸಮೂರ್ತಿ ಆಗ್ರಹ.

ಬೆಂಗಳೂರು: ಗಲಭೆಯಲ್ಲಿ ಇಡೀ ಮನೆಯನ್ನೇ ಧ್ವಂಸಗೊಳಿಸಿದ್ದಾರೆ. ಮನೆಯಲ್ಲಿ ಆಸ್ತಿ ಪತ್ರಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಗೃಹಯೋಪಯೋಗಿ ವಸ್ತುಗಳು ಹಾಗೂ ಕಾರು, ಬೈಕ್​​ಗಳನ್ನು ನಾಶಪಡಿಸಿದ್ದಾರೆ. ಎಲ್ಲದಕ್ಕಿಂತ ಮುಖ್ಯವಾಗಿ ಮನೆಯಲ್ಲಿದ್ದ ನನ್ನ ತಂದೆ-ತಾಯಿ ಫೋಟೋ ಸುಟ್ಟು ಹೋಗಿರುವುದು ತೀವ್ರ ಬೇಸರವಾಗಿದೆ …

Read More »

ಟ್ರಬಲ್ ಶೂಟರ್ ಗೆ ಅಶ್ವತ್ ನಾರಾಯಣ ಟಾಂಗ್.

ಬೆಂಗಳೂರು: ಡಿ ಜೆ ಹಳ್ಳಿ ಹಾಗೂ ಕೆ ಜಿ ಹಳ್ಳಿ ಗಲಭೆಗೆ ಕಾರಣವಾದ ವಿವಾದಾತ್ಮಕ ಪೋಸ್ಟ್ ಮಾಡಿದ್ದಾರೆನ್ನಲಾದ ನವೀನ್ ಕಾಂಗ್ರೆಸ್ ಕಾರ್ಯಕರ್ತ ಎಂಬ ಮಾಹಿತಿ ಕೊರತೆ ಡಿ ಕೆ ಶಿವಕುಮಾರ್ ಅವರಿಗೆ ಇದೆ ಎಂದು ಡಿಸಿಎಂ …

Read More »

ಗಲಭೆ ಪ್ರಕರಣ: 09 ಕೇಸ್ ದಾಖಲು.

ಬೆಂಗಳೂರು: ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಜೆ ಹಳ್ಳಿ (ದೇವರ ಜೀವನಹಳ್ಳಿ) ಹಾಗೂ ಕೆ ಜಿ ‌ಹಳ್ಳಿ (ಕಾಡುಗೊಂಡನಗಳ್ಳಿ) ಠಾಣೆಯಲ್ಲಿ ಕ್ರಮವಾಗಿ 6 ಮತ್ತು 3 ಪ್ರಕರಣಗಳು ದಾಖಲಾಗಿವೆ. ಡಿಜೆ ಹಳ್ಳಿ ಇನ್​​ಸ್ಪೆಕ್ಟರ್ ಠಾಣಾ ವ್ಯಾಪ್ತಿಯಲ್ಲಿ …

Read More »

ಗಲಭೆ ಹಿಂದೆ ಎಸ್​​ಡಿಪಿಐ ಕೈವಾಡ: ಬೊಮ್ಮಾಯಿ.‌

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಎಸ್​​ಡಿಪಿಐ ಪಾತ್ರವಿದೆ ಎಂಬ ಸುಳಿವು ದೊರೆತಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಆರ್.ಟಿ.ನಗರದಲ್ಲಿರುವ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, …

Read More »

ಕಾಂಗ್ರೆಸ್ ಸತ್ಯ ಶೋಧನಾ ಸಮಿತಿ ಸಭೆ ಪ್ರಾರಂಭ.

ಬೆಂಗಳೂರು: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ನಿವಾಸದ ಮೇಲೆ ದಾಳಿಯ ತನಿಖೆಗೆ ರಚನೆಯಾಗಿರುವ ಕಾಂಗ್ರೆಸ್ ಸತ್ಯ ಶೋಧನಾ ಸಮಿತಿ ಸಭೆ ಆರಂಭವಾಗಿದೆ. ಮಾಜಿ ಡಿಸಿಎಂ ಹಾಗೂ ಮಾಜಿ ಗೃಹ ಸಚಿವರಾಗಿರುವ ಡಾ. ಜಿ.ಪರಮೇಶ್ವರ್ ನೇತೃತ್ವದಲ್ಲಿ …

Read More »

8 ಜಿಲ್ಲೆಗಳಲ್ಲಿ ಬಿಜೆಪಿ‌ ಕಚೇರಿ ನಿರ್ಮಾಣಕ್ಕೆ ಸಿದ್ದತೆ.

ಬೆಂಗಳೂರು: ರಾಜ್ಯದ ಎಂಟು ಜಿಲ್ಲೆಗಳಲ್ಲಿ ಹಾಗೂ ಒಂದು ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿರುವ ಬಿಜೆಪಿ ಜಿಲ್ಲಾ ಮತ್ತು ಮಂಡಲ ಕಾರ್ಯಾಲಯ ಭವನಗಳ ಭೂಮಿಪೂಜೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನಾಳೆ ವರ್ಚುವಲ್ ರ‍್ಯಾಲಿ ಮೂಲಕ …

Read More »

ರೈತರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಿಎಂ

ಬೆಂಗಳೂರು : ಕೃಷಿಗಾಗಿ ಹೊಸ ಕೃಷಿ ನೀತಿ ಜಾರಿಗೆ ತರಲಾಗುತ್ತಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೇಂದ್ರ ಸರ್ಕಾರದ 6 ಸಾವಿರಜೊತೆಗೆ, ನಮ್ಮ ಸರ್ಕಾರ 4 …

Read More »

ಅನಾರೋಗ್ಯ ಪೀಡಿತ ವಿದ್ಯಾರ್ಥಿಗಳಿಗಾಗಿ ಸುತ್ತೋಲೆ ಹೊರಡಿಸಿದ ಸರ್ಕಾರ. ‌

ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಹರಡದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜನತೆ ಆತಂಕ ಪಡುವ ಅಗತ್ಯವಿಲ್ಲವೆಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಹೊರದೇಶದಿಂದ …

Read More »

ಪತಿಯ ಚಿತ್ರಕ್ಕೆ ಧ್ವನಿಯಾದ ನಟಿ.

ಬೆಂಗಳೂರು: ನಟಿ ಮೇಘನಾ ರಾಜ್ ನಟನೆಯಲ್ಲಷ್ಟೇ ಅಲ್ಲ, ಗಾಯಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇದೀಗ ಮೇಘನಾ ತಮ್ಮ ಪ್ರೀತಿಯ ಪತಿ ಚಿರಂಜೀವಿ ಸರ್ಜಾ ಮುಂದಿನ ಸಿನಿಮಾಗೆ ಧ್ವನಿಯಾಗಲಿದ್ದಾರೆ. ಚಿರಂಜೀವಿ ಸರ್ಜಾ, ಅಮೃತಾ ಅಯ್ಯಂಗಾರ್ ಕಾಂಬಿನೇಷನ್‌ನಲ್ಲಿ ಬರ್ತಿರೋ ಶಿವಾರ್ಜುನ …

Read More »

ಆಸ್ತಿ ಮಾರಾಟ, ಖರೀದಿದಾರರಿಗೆ ಮಹತ್ವದ ಸೂಚನೆ.

ಬೆಂಗಳೂರು: ಇನ್ನು ಮುಂದೆ ಆಸ್ತಿ ಮಾರಾಟ ಮತ್ತು ಖರೀದಿ ಮಾಡುವವರು ಭಾರತದ ನಿವಾಸಿ ಎಂದು ಘೋಷಣಾ ಪತ್ರವನ್ನು ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ. ಕೆಲವು ಅನಿವಾಸಿ ಭಾರತೀಯರು ಭಾರಿ ಪ್ರಮಾಣದಲ್ಲಿ ತೆರೆಗೆ ವಂಚಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆದಾಯ …

Read More »

ರಾಜ್ಯದ ಕೆಲವೆಡೆ ಮಳೆ ಸಂಭವ.

ಬೆಂಗಳೂರು/ಮಂಗಳೂರು: ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಯಿತು. ಕೆ.ಆರ್‌.ನಗರ ದಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 4 ಸೆಂ.ಮೀ.ಮಳೆ ಸುರಿಯಿತು. ಹೊನ್ನಾವರ ಮತ್ತು ಎಚ್‌.ಡಿ.ಕೋಟೆಯಲ್ಲಿ ತಲಾ 1 ಸೆಂ.ಮೀ.ಮಳೆಯಾಯಿತು. ರಾಜ್ಯದೆಲ್ಲೆಡೆ …

Read More »

ಸರ್ಕಾರಿ ಶಾಲಾ ಮಕ್ಕಳಿಗೆ ಬಂಪರ್ ನ್ಯೂಸ್.

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಸಿರಧಾನ್ಯ ಬಿಸಿಯೂಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಮದ್ಯಾಹ್ನದ …

Read More »

ಆಯುಷ್ಮಾನ್ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್.

ಬೆಂಗಳೂರು : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ಯೋಜನೆಯ ಸೇವೆಗಳನ್ನು ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸಲು ಸಿದ್ಧತೆ ನಡೆಸಿದೆ. ಬಡ ಮತ್ತು …

Read More »

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್.

ಧಾರವಾಡ : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬರುವ ದಿನಗಳಲ್ಲಿ ಹಂತ ಹಂತವಾಗಿ ಜಾರಿಗೆ ತರಲು ಶ್ರಮಿಸಲಾಗುವುದು. ಸರ್ಕಾರದಲ್ಲಿ 2 ಲಕ್ಷ 40 ಸಾವಿರ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಗುತ್ತಿಗೆ ಮೂಲಕ …

Read More »

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಜನ್ಯ.

ಮೈಸೂರು(ಫೆ.29): ಲಘು ಹೃದಯಾಘಾತಕ್ಕೆ ಒಳಗಾಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದ ಕನ್ನಡ ಚಲನಚಿತ್ರ ರಂಗದ ಸಂಗೀತ ನಿರ್ದೇಶಕ ಅರ್ಜುನ ಜನ್ಯ ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾಜ್‌ರ್‍ ಆಗಿದ್ದಾರೆ. ಅವರಿಗೆ ಲಘು ಹೃದಯಾಘಾತವಾಗಿ, ಮೈಸೂರಿನ ಅಪೋಲೋ ಬಿಜಿಎಸ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. …

Read More »

ಮೃತ ಪತ್ರಕರ್ತರ ಕುಟುಂಬಗಳಿಗೆ ಸಿಎಂ ಬಂಪರ್ ಸುದ್ದಿ.

ಬೆಂಗಳೂರು, ಫೆ.29: ಅಕಾಲಿಕ ಸಾವನ್ನಪ್ಪಿರುವ ನಾಲ್ವರು ಪತ್ರಕರ್ತರಿಗೆ ತಲಾ 5 ಲಕ್ಷ ರೂ. ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಮಾಡಿದ್ದಾರೆ. ಶನಿವಾರ ತಮ್ಮನ್ನು ಭೇಟಿಯಾದ ಪತ್ರಕರ್ತರ ನಿಯೋಗದ ಮನವಿಯಂತೆ ತಲಾ 5 ಲಕ್ಷ ರೂ.ಪರಿಹಾರ …

Read More »

ಹಿರಿಯ ನಾಗರೀಕರಿಗೆ ಸರ್ಕಾರದಿಂದ ಗುಡ್ ನ್ಯೂಸ್.

ಕಲಬುರ್ಗಿ: ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನವನ್ನು ಮನೆ ಬಾಗಿಲಿಗೆ ತಲುಪಿಸಲಾಗುವುದು. ಹಿರಿಯ ನಾಗರಿಕರು ಕಚೇರಿಗೆ ಅಲೆದಾಡಿ ಅರ್ಜಿ ಹಾಕುವ ಅವಶ್ಯಕತೆ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ವೃದ್ಧಾಪ್ಯ ವೇತನಕ್ಕಾಗಿ ಅರ್ಜಿ ಹಿಡಿದು …

Read More »

ರೈತರಿಗೆ ಗುಡ್ ನ್ಯೂಸ್ ನೀಡಿದ ಬಿಎಸ್ ವೈ.

ಬೆಂಗಳೂರು : ರಾಜ್ಯದ ರೈತ ಸಮುದಾಯಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸೂಕ್ತ ದಾಖಲೆ ಸಲ್ಲಿಸುವ ಎಲ್ಲ ರೈತರ ಸಾಲಮನ್ನಾ ಆಗಲಿದೆ ಎಂದು ಘೋಷಿಸಿದ್ದಾರೆ. ರೈತರ ಸಾಲ ಮನ್ನಾ ವಿಷಯವಾಗಿ ಕೆಲವು …

Read More »

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್.

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 592 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹಾಗೂ 4 ಸಾವಿರ ಪೇದೆಗಳ ನೇಮಕಾತಿಗೆ ಸರ್ಕಾರ ಒಪ್ಪಿಗೆ …

Read More »

ನಿರ್ಮಾಪಕನಾಗಿ ಗೆದ್ದು ಬೀಗಿದ ಅಪ್ಪು.

ಬೆಂಗಳೂರು: ಪುನೀತ್ ರಾಜಕುಮಾರ್ ತಮ್ಮ ಹೋಂ ಬ್ಯಾನರ್ ಪಿಆರ್ ಕೆ ಪ್ರೊಡಕ್ಷನ್ ನಡಿಯಲ್ಲಿ ನಿರ್ಮಿಸಿದ್ದ ಮಾಯಾಬಜಾರ್ 2016 ಸಿನಿಮಾ ಮೊದಲ ದಿನವೇ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ ಎನ್ನಬಹುದು. ಆ ಮೂಲಕ ಪುನೀತ್ ತಮ್ಮ ನಿರ್ಮಾಣ …

Read More »

ರಸ್ತೆ ಅಪಘಾತ: ಯುವತಿ, ಬಸ್ ಚಾಲಕ ದುರ್ಮರಣ!

ತುಮಕೂರು: ಹಿಂಬದಿಯಿಂದ ಲಾರಿಗೆ ಮಿನಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಬಾಲೇನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಮಿನಿ ಬಸ್ಸು ಚಾಲಕ ಕಿಶೋರ್(40), ಬಸ್ಸಿನಲ್ಲಿದ್ದ ಬೆಂಗಳೂರು ಮೂಲದ …

Read More »

ಚಂದನ್, ಗೊಂಬೆ ಕಲ್ಯಾಣಕ್ಕೆ ಕ್ಷಣಗಣನೆ.

ಮೈಸೂರು: ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ಹಸೆಮಣೆ ಏರಲು ಸಿದ್ಧವಾಗಿದ್ದಾರೆ. ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮದುವೆ ಖಾಸಗಿ ಹೋಟೆಲ್​ನಲ್ಲಿ ನಾಳೆ ನಡೆಯಲಿದೆ. ಇದಕ್ಕಾಗಿ ಮೈಸೂರಿನ ದಟ್ಟಗಹಳ್ಳಿಯ ನಿವೇದಿತಾ …

Read More »

ಪ್ರಾಧ್ಯಾಪಕರ ನೇಮಕಾತಿಯಲ್ಲಿ ದೈಹಿಕ ಶಿಕ್ಷಕರ ಮೀಸಲಾತಿಗೆ ಆಗ್ರಹ.

ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ನೇಮಕಾತಿ 2020ರ ಅಧಿಸೂಚನೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರ ಹುದ್ದೆಗಳ ನೇಮಕಾತಿ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ಸಹಾಯಕ ಪ್ರಾಧ್ಯಾಪಕ ನಿರುದ್ಯೋಗಿ ಅರ್ಹ ದೈಹಿಕ ಶಿಕ್ಷಣ ಅಭ್ಯರ್ಥಿಗಳು ವಿಧಾನ ಪರಿಷತ್ ಸದಸ್ಯರ …

Read More »

ಓಬಿಸಿ ವರ್ಗಕ್ಕೆ ಬಂಪರ್ ನ್ಯೂಸ್.

ನವದೆಹಲಿ : ಒಬಿಸಿ ವರ್ಗಕ್ಕೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದ್ದು, ಹಿಂದುಳಿದ ವರ್ಗದವರು ಮೀಸಲು ಪಡೆಯಲು ಇರುವ ಅರ್ಹತಾ ಮಿತಿಯನ್ನು ಈಗಿನ ವಾರ್ಷಿಕ 8 ಲಕ್ಷ ರೂ.ನಿಂದ 12 ಲಕ್ಷ ರೂ.ಗೆ …

Read More »

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್.

ಬೆಂಗಳೂರು: ಪಿಯುಸಿ, ಎಸ್‌ಎಸ್‌ಎಲ್ ಸಿ ಪಾಸಾದವರಿಗೆ ಮೇಘಾಲಯದ ಹೈಕೋರ್ಟ್ ನಲ್ಲಿ ಸ್ಟೆನೋಗ್ರಾಫರ್ ಆಗಿ ಕೆಲಸ ಖಾಲಿಯಿದ್ದು, ಉದ್ಯೋಗಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವೇತನ ಮಾಸಿಕ 18,000 ರಿಂದ 35100 ರವರೆಗೆ ಇದ್ದು, …

Read More »

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್.

ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯದ 66 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. ಹೌದು, ಅಂಗನವಾಡಿ …

Read More »

ಮಗಳ ಸಾವಿಗೆ ನ್ಯಾಯ ಸಿಗುವವರೆಗೂ ತಿಥಿ ಮಾಡಲ್ಲ!

ಬೆಂಗಳೂರು: ಮಗಳ ಸಾವಿಗೆ ನ್ಯಾಯ ಸಿಗುವವರೆಗೂ ಆಕೆಯ ತಿಥಿ ಮಾಡುವುದಿಲ್ಲ ಅಂತಾ ಗಾಯಕಿ ಅವರ ಸುಷ್ಮಿತಾ ತಾಯಿ ಕಣ್ಣೀರು ಹಾಕಿದ್ದಾರೆ. ಸುಷ್ಮಿತಾ ಪತಿ ಶರತ್​​ಗೆ ತಕ್ಕ ಶಿಕ್ಷೆ ಆಗುವವರೆಗೂ ನಾವು ಮಗಳ ತಿಥಿ ಮಾಡಲ್ಲ. …

Read More »

ಸಾರಿಗೆ ನೌಕರರಿಂದ ಉಪವಾಸ ಸತ್ಯಾಗ್ರಹ.

ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಸಾರಿಗೆ ನೌಕರರು ಇಂದು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ನಗರದ ಫ್ರಿಡಂ ಪಾರ್ಕ್ ಬಳಿ ನಡೆಯುತ್ತಿರೋ ಸತ್ಯಾಗ್ರಹದಲ್ಲಿ ಸಾವಿರಾರು ನೌಕರರು ಭಾಗಿಯಾಗಿದ್ದಾರೆ. ಶಾಸಕ ಪಾಟೀಲ್ ನಡಹಳ್ಳಿ ಸತ್ಯಾಗ್ರಹ ಸ್ಥಳಕ್ಕೆ …

Read More »

ಐಎಎಸ್ ಅಧಿಕಾರಿ ಸಿಂಧೂರಿ ಮತ್ತೆ ವರ್ಗಾವಣೆ.

ಬೆಂಗಳೂರು, ಫೆಬ್ರವರಿ 20: 2009ನೇ ಬ್ಯಾಚ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ …

Read More »

ರಾಜ್ಯದ ಜನತೆಗೆ ಭರ್ಜರಿ ನ್ಯೂಸ್.

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಸಿಹಿಸುದ್ದಿ ನೀಡಿದ್ದು, ರಾಜ್ಯದ 122 ತಾಲೂಕು ಆಸ್ಪತ್ರೆ ಸೇರಿದಂತೆ ಒಟ್ಟು 183 ಆಸ್ಪತ್ರೆಗಳಲ್ಲಿ ಇ-ಆಸ್ಪತ್ರೆ ಯೋಜನೆ ಅನುಷ್ಠಾನಗೊಳಿಸಲು ಅಗತ್ಯ ಪರಿಕರ ಖರೀದಿಗೆ 56.79 ಕೋಟಿ ರೂ. ಬಿಡುಗಡೆ …

Read More »

ಕೇಂದ್ರದಿಂದ ರಾಜ್ಯಕ್ಕೆ ಬಿಗ್ ಶಾಕ್ !

ತೆರಿಗೆ ವರಮಾನವನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಬೇಕಿದೆ. ಆದರೆ ಈ ಬಾರಿ ರಾಜ್ಯಕ್ಕೆ ಬರುವ ಅನುದಾನದಲ್ಲಿ ಕಡಿತವಾಗಲಿದೆ ಎಂದು ಹೇಳಲಾಗುತ್ತಿದೆ. 15 ನೇ ಹಣಕಾಸು ಆಯೋಗ ಮಾಡಿರುವ ಶಿಫಾರಸ್ಸುಗಳಲ್ಲಿ ಭಾರೀ ಬದಲಾವಣೆ ಮಾಡಲಾಗಿದೆಯಂತೆ. ಕರ್ನಾಟಕ …

Read More »

SSLC ಪೂರ್ವ ಸಿದ್ಧತಾ ಪರೀಕ್ಷೆಯ ಇಂಗ್ಲಿಷ್‌ ಪ್ರಶ್ನೆ ಪತ್ರಿಕೆ ಲೀಕ್‌?

ಬೆಂಗಳೂರು/ಬಳ್ಳಾರಿ : ಎಸ್ಸೆಸ್ಸೆಲ್ಸಿ ರಾಜ್ಯ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆ ಸೋಮವಾರದಿಂದ ಆರಂಭವಾಗಿದ್ದು, ಈ ನಡುವೆ ಇಂದು ನಡೆಯಬೇಕಾಗಿದ್ದ SSLC ಪೂರ್ವ ಸಿದ್ಧತಾ ಪರೀಕ್ಷೆಯ ಇಂಗ್ಲಿಷ್‌‌ ಪ್ರಶ್ನೆ ಪತ್ರಿಕೆ ಲೀಕ್‌ ಆಗಿದೆ ಎನ್ನಲಾಗಿದೆ. ಲೀಕ್‌ …

Read More »

KSRTC ಯಲ್ಲಿ ಭರ್ಜರಿ ನೇಮಕಾತಿ.

ಬೆಂಗಳೂರು,: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದಲ್ಲಿ ಖಾಲಿ ಇರುವ ಚಾಲಕ ಮತ್ತು ಚಾಲಕ ಕಮ್ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 1200 ಚಾಲಕ ಹಾಗೂ 2545 ಚಾಲಕ ಕಮ್ ಕಂಡಕ್ಟರ್ ಒಟ್ಟು …

Read More »

ಕನ್ನಡ ಚಿತ್ರರಂಗದ ಹಿರಿಯ ನಟಿ ‘ಕಿಶೋರಿ ಬಲ್ಲಾಳ್’ ಇನ್ನಿಲ್ಲ.

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಎಂದೇ ಗುರ್ತಿಸಿಕೊಂಡಿದ್ದ ಕಿಶೋರಿ ಬಲ್ಲಾಳ್ ಇಂದು ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಕನ್ನಡ ಸೇರಿದಂತೆ ವಿವಿಧ ಭಾಷೆಯಗಳಲ್ಲಿ ತಮ್ಮದೇ …

Read More »

ಮೀಸಲಾತಿಗಾಗಿ ಬೀದಿಗಿಳಿದ ಕೈ.

ಬೆಂಗಳೂರು: ಮೀಸಲಾತಿ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದಿರುವ ರಾಜ್ಯ ಕಾಂಗ್ರೆಸ್‌ ‘ಮೀಸಲಾತಿ ಮೂಲಭೂತ ಹಕ್ಕು ಅಲ್ಲ’ ಎಂದು ಇತ್ತಿಚಿಗೆ ಸುಪ್ರೀಂಕೋರ್ಟ್‌ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದೆ. ಕೆಪಿಸಿಸಿಯ …

Read More »

ಜಯರಾಜ್ ಚಿತ್ರಕ್ಕೆ ಭಾರೀ ಸಂಭಾವನೆ ಪಡೆದ ಡಾಲಿ.

ದುನಿಯಾ ಸೂರಿ ನಿರ್ದೇಶನದ ‘ಪಾಪ್ ಕಾರ್ನ್ ಮಂಕಿ ಟೈಗರ್’ ಸಿನಿಮಾದಲ್ಲಿ ಧನಂಜಯ್ ನಾಯಕನಾಗಿ ನಟಿಸಿದ್ದು, ಫೆಬ್ರವರಿ 21 ರಂದು ರಾಜ್ಯಾದ್ಯಂತ ತೆರೆಗೆ ಬರ್ತಿದೆ. ‘ಪಾಪ್ ಕಾರ್ನ್ ಮಂಕಿ ಟೈಗರ್’ ಚಿತ್ರದ ಬಿಡುಗಡೆಗೂ ಮುಂಚೆಯೇ ಧನಂಜಯ್ …

Read More »

ಹ್ಯಾಟ್ರಿಕ್ ಹೀರೋ ಶಿವಣ್ಣನ ಹೊಸ ಚಿತ್ರಕ್ಕೆ ಮುಹೂರ್ತ ಫಿಕ್ಸ್.

ಬೆಂಗಳೂರು: ನಟ ಶಿವರಾಜ್ ಕುಮಾರ್ ನಟನೆಯ ಹೊಸ ಸಿನಿಮಾದ ಮುಹೂರ್ತಕ್ಕೆ ದಿನಾಂಕ ನಿಗದಿಯಾಗಿದೆ. ಇದೇ ಬುಧವಾರ ಸಿನಿಮಾ ಲಾಂಚ್ ಆಗಲಿದೆ. ತಮಿಳು ನಿರ್ದೇಶಕ ರವಿ ಅರಸು ನಟ ಶಿವರಾಜ್ ಕುಮಾರ್ ಜೊತೆಗೊಂದು ಸಿನಿಮಾ ಮಾಡುವ …

Read More »

ದೇಶದ್ರೋಹಿಗಳನ್ನು ಬಿಡುವ ಪ್ರಶ್ನೆಯೇ ಇಲ್ಲ : ಬೊಮ್ಮಾಯಿ.

ಬೆಂಗಳೂರು: ಪಾಕ್​ ಪರ ಷೋಷಣೆ ಕೂಗಿದ್ದ ವಿದ್ಯಾರ್ಥಿಗಳನ್ನು ಪೊಲೀಸ್ ಆಯುಕ್ತರು ಬಾಂಡ್ ಮೇಲೆ ಬಿಡುಗಡೆ ಮಾಡಿದ್ದ ಬಗ್ಗೆ ವರದಿ ಕೇಳಿದ್ದೇನೆ. ಈಗಾಗಲೇ ಆ ವಿದ್ಯಾರ್ಥಿಗಳನ್ನ ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಯಾವುದೇ ಕಾರಣಕ್ಕೂ ದೇಶದ್ರೋಹಿಗಳನ್ನ …

Read More »

ಕೋಳಿ ಮಾಂಸದಿಂದ ಕೊರೊನಾ ವೈರಸ್? ಸ್ಪಷ್ಟನೆ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು : ಕೋಳಿ ಮಾಂಸ ತಿಂದರೆ ಕೊರೊನಾ ವೈರಸ್ ಬರುತ್ತದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಕೋಳಿ ಮಾಂಸದಿಂದ ಕೊರೊನಾ ವೈರಸ್ ಬರುವುದಿಲ್ಲ ಎಂದು …

Read More »

ನೇಗಿಲಯೋಗಿಗೆ ಸಿಹಿಸುದ್ದಿ ನೀಡಿದ ಬಿಎಸ್ ವೈ ಸರ್ಕಾರ.

ಬೆಂಗಳೂರು : ಬಜೆಟ್ ಮಂಡನೆಗೂ ಮುನ್ನವೇ ನಾಡಿನ ಅನ್ನದಾತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ‌ ಕೃಷಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ ಯಡಿಯೂರಪ್ಪ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಸಹಕಾರ ಸಂಸ್ಥೆಗಳ …

Read More »

R. S. S ಕನಸು ಕನಸಾಗಿಯೇ ಉಳಿಯಲಿದೆ: ದೇವೇಗೌಡ.

ರಾಯಚೂರು : ಕೇಂದ್ರ ಸರ್ಕಾರ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಮುಂದಾಗಿದ್ದು, ಆರ್ ಎಸ್ ಎಸ್ ಕನಸು ಎಂದಿಗೂ ನನಸಾಗುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ …

Read More »

ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರಕಾರವು ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿರುವ ಡಾ.ಇ.ವಿ.ರಮಣ ರೆಡ್ಡಿಯವರಿಗೆ ಮಹಿಳಾ ಮತ್ತು …

Read More »

16ರಂದು ಆರ್.ವಿ.ರಸ್ತೆ-ಯಲಚೇನಹಳ್ಳಿ ನಡುವೆ ಮೆಟ್ರೊ ಸ್ಥಗಿತ

ಬೆಂಗಳೂರು: ‘ನಮ್ಮ ಮೆಟ್ರೊ’ ಎರಡನೇ ಹಂತದ ಯಲಚೇನಹಳ್ಳಿ-ಅಂಜನಾಪುರ ನಿಲ್ದಾಣದವರೆಗಿನ ವಿಸ್ತರಿತ ಮಾರ್ಗದಲ್ಲಿ (ರೀಚ್‌ 4) 33 ಕೆವಿ ವಿದ್ಯುತ್‌ ಕೇಬಲ್‌ ಅಳವಡಿಸುತ್ತಿರುವುದರಿಂದ, ಹಸಿರು ಮಾರ್ಗದ ಆರ್.ವಿ. ರಸ್ತೆ ಮತ್ತು ಯಲಚೇನಹಳ್ಳಿ ನಿಲ್ದಾಣಗಳ ನಡುವೆ ಇದೇ 16ರ …

Read More »

ಶಾರ್ಟ್ ಸರ್ಕ್ಯೂಟ್ ನಿಂದ ಗೋದಾಮು ಬೆಂಕಿಗಾಹುತಿ.

ಬೆಂಗಳೂರು: ಫರ್ನೀಚರ್ ತುಂಬಿದ್ದ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದಿದ್ದು 12 ಮಂದಿ ಅದೃಷ್ಟವಶಾತ್​ ಪಾರಾಗಿದ್ದಾರೆ. ಅವಘಡ ತಡರಾತ್ರಿ 2.30ಕ್ಕೆ ಹೆಗಡೆನಗರದಲ್ಲಿ ನಡೆದಿದೆ ನೋಡ ನೋಡುತ್ತಲೆ ಗೋದಾಮು ಸುತ್ತ ಅಗ್ನಿ ಆವರಿಸಿದೆ. ಸ್ಥಳಕ್ಕೆ 6 …

Read More »

BPL ಕಾರ್ಡ್ ದಾರರಿಗೆ ಶುಭ ಸುದ್ದಿ.

ಬೆಂಗಳೂರು: ಆಹಾರ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತಂದು ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ಸಮಸ್ಯೆಯಿಲ್ಲದೆ ಪಡಿತರ ವಿತರಿಸಲು ಅಗತ್ಯ ಸುಧಾರಣಾ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ಬಡವರಿಗೆ …

Read More »

ನಿಖಿಲ್- ರೇವತಿ ವಿವಾಹ: ಕೈ – ದಳ ರಾಜಕೀಯ ಸಂಬಂಧ ಗಟ್ಟಿಯಾಗಲು ಬುನಾದಿ.‌

ಬೆಂಗಳೂರು: ರಾಜಕೀಯ ವಿವಾಹಗಳು ಸಂಬಂಧಗಳನ್ನು ಬೆಸೆಯಲು ಕಾರಣವಾಗುತ್ತವೆ ಎಂಬುದನ್ನು ಕೇಳಿದ್ದೇವೆ, ರೇವತಿ- ನಿಖಿಲ್ ಕುಮಾರ್ ವಿವಾಹ ಕೂಡ ಇದೇ ರೀತಿಯಲ್ಲಿ ಸಾಗುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಾಧ್ಯತೆ ಇರಲಿ, ಇಲ್ಲದಿರಲಿ, ಆದರೆ ನಿಖಿಲ್ ರೇವತಿ ವಿವಾಹ …

Read More »

ಫೆ.15ರಂದು CAA ಪರಿಣಾಮಗಳ ಕುರಿತು ಸಾರ್ವಜನಿಕ ಸಭೆ

ಬೆಂಗಳೂರು: ನಾಗರಿಕ ಅಥವಾ ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ ದುಡಿಯುವ ವರ್ಗದ ಮೇಲಾಗುವ ಪರಿಣಾಮಗಳ ಕುರಿತು, ನಾವು ಭಾರತೀಯರು ತಂಡವು ಫೆ.15ರಂದು ಮಧ್ಯಾಹ್ನ 2ಕ್ಕೆ ಸಾರ್ವಜನಿಕ ಸಭೆಯನ್ನು ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಹಮ್ಮಿಕೊಂಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

Read More »

ಮಾಂಸ ಪ್ರಿಯರಿಗೆ ಮೆಟ್ರೋ ಶಾಕ್.

ಬೆಂಗಳೂರು, ಫೆಬ್ರವರಿ 14: ಮಾಂಸ ಪ್ರಿಯರಿಗೆ ನಮ್ಮ ಮೆಟ್ರೋ ಆಘಾತವೊಂದನ್ನು ನೀಡಿದೆ. ಸರಿಯಾಗಿ ಪ್ಯಾಕ್‌ ಮಾಡದ ಯಾವುದೇ ರೀತಿಯ ಮಾಂಸವನ್ನು ಇನ್ಮುಂದೆ ನಮ್ಮ ಮೆಟ್ರೊ ರೈಲಿನಲ್ಲಿ ಒಯ್ಯುವಂತಿಲ್ಲ ಎಂದು ಹೇಳಿದೆ. ಹೌದು, ಈ ಕುರಿತು …

Read More »

ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಬಂದ್ ಗೆ ಕರೆ.

ಬೆಂಗಳೂರು: ಕರ್ನಾಟಕ ಸಂಘಟನೆಗಳ ಒಕ್ಕೂಟ ಫೆಬ್ರವರಿ 13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ 600ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಘೋಷಣೆ ಮಾಡಿವೆ. ಗುರುವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ. …

Read More »

ಬ್ಯಾಂಕ್ ಆಫ್ ಬರೋಡ ತಂಡಕ್ಕೆ ಪ್ರಶಸ್ತಿಯ ಗರಿ.

ಸೋಮವಾರಪೇಟೆ: ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಟೂರ್ನಿಯಲ್ಲಿ ಬೆಂಗಳೂರಿನ ಬ್ಯಾಂಕ್ ಆಫ್ ಬರೋಡ , ಬೆಂಗಳೂರಿನ ಸಿಟಿ ಟೀಮ್ ವಿರುದ್ಧ 34-26 ಅಂಕಗಳ ಅಂತರಲದಲ್ಲಿ ಮಣಿಸುವ ಮೂಲಕ ಪ್ರಶಸ್ತಿಯೊಂದಿಗೆ ₹1 ಲಕ್ಷ ತನ್ನದಾಗಿಸಿಕೊಂಡಿತು. ತಾಲ್ಲೂಕು ಒಕ್ಕಲಿಗರ …

Read More »

ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ಸಾಧ್ಯತೆ.

ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಫೆಬ್ರವರಿ 13ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, 700 ಕ್ಕೂ ಹೆಚ್ಚು ಸಂಘಟನೆಗಳು ಬೆಂಬ ನೀಡಿವೆ. ನಾಳಿನ ಬಂದ್ ಗೆ ನಮ್ಮ ಸಂಪೂರ್ಣ …

Read More »

ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ.

ಶಾಲಾ ಮಕ್ಕಳಿಗೆ ಶೀಘ್ರವೇ ವಾಹನ ಸೌಲಭ್ಯ ಕಲ್ಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಾಡಿನಂಚಿನ ಗ್ರಾಮ ಪಚ್ಚೆದೊಡ್ಡಿಯಿಂದ ದೂರದ ಊರಿನ ಶಾಲೆಗಳಿಗೆ ವಿದ್ಯಾರ್ಥಿಗಳು …

Read More »

ನಡು ರಸ್ತೆಯಲ್ಲೇ ರಂಪಾಟ ಮಾಡಿದ ನಟಿ.

ಮಂಗಳೂರು: ಈ ಫೋಟೋದಲ್ಲಿ ಕಾಣ್ತಿರೋದು ಕನ್ನಡ ಮತ್ತು ತುಳು ಚಿತ್ರಗಳ ನಾಯಕ ನಟಿ ಶೋಭಿತಾ. ವಾಹನಕ್ಕೆ ಸೈಡ್​​ ಕೊಡೋ ವಿಚಾರವಾಗಿ, ಆಕೆ ಕಾರ್​ ಚಾಲಕನ ಜೊತೆ ನಡುರಸ್ತೆಯಲ್ಲೇ ಕೈ ಕೈ ಮಿಲಾಯಿಸಿದ್ದಾರೆ. ಇದು ಸಿನಿಮಾ ದೃಶ್ಯವಲ್ಲ, …

Read More »

ದಿಲ್ಲಿ ಎಲೆಕ್ಷನ್: ಕೈ ಶೂನ್ಯ ಸಂಪಾದನೆ ಕುರಿತು ಸಿದ್ದು ಪ್ರತಿಕ್ರಿಯೆ.

ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಬಿಜೆಪಿ ಎಲ್ಲ ಚುನಾವಣೆಗಳನ್ನು ಸೋಲುತ್ತಿದ್ದು, ಹಿಂದುತ್ವಕ್ಕೆ ಜನತೆ ಬೆಂಬಲ ನೀಡುವುದಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಬಿಜೆಪಿ ಮೇಲಿನ ಕೋಪಕ್ಕೆ ದಿಲ್ಲಿ ಜನತೆ ಆಪ್‌ಗೆ ಮತ ನೀಡಿದ್ದು, ರಾಷ್ಟ್ರದ ಜನತೆ ಬಿಜೆಪಿ …

Read More »

ರಾಜಕಾರಣಕ್ಕೆ ಡಿ ಬಾಸ್ ಗ್ರೀನ್ ಸಿಗ್ನಲ್..?!

ಬೆಂಗಳೂರು: ‌ಅಭಿಮಾನಿಗಳ ಪಾಲಿನ ಆರಾಧ್ಯ ದೈವ ಚಾಲೆಂಜಿಂಗ್​ ಸ್ಟಾರ್​ ದರ್ಶನ್. ಬರೀ ಸಿನಿಮಾ ಅಷ್ಟೆ ಅಲ್ಲ, ಸಮಾಜಮುಖಿ ಕೆಲಸಗಳಿಂದ್ಲೂ ಡಿ ಬಾಸ್​ ದರ್ಶನ್​​ ಅಭಿಮಾನಿಗಳಿಗೆ ಹತ್ತಿರವಾಗಿ ಬಿಟ್ಟಿದ್ದಾರೆ. ದಚ್ಚು ರಾಜಕಾರಣಕ್ಕೆ ಬರ್ತಾರೆ ಅಂದರೆ ಅಭಿಮಾನಿಗಳಿಗೆ …

Read More »

ಮೀಸಲಾತಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸಿದ್ದು.

ಬೆಂಗಳೂರು: ಉದ್ಯೋಗದಲ್ಲಿ ಬಡ್ತಿ ಮೀಸಲಾತಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗದ ಜನರಿಗೆ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ವಿಧಾನಸೌಧದಲ್ಲಿ …

Read More »

ಪಡಿತರ ಚೀಟಿದಾರರಿಗೆ ವಿಶೇಷ ಸೂಚನೆ.

ಬೆಂಗಳೂರು : ನೈಜ ಪಡಿತರದಾರರನ್ನು ಪತ್ತೆಹಚ್ಚಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮುಂದಾಗಿದ್ದು, ಇ-ಕ್ಷಣದಲ್ಲಿ ದಾಖಲೆ ಅಪ್ಡೇಟ್ ಗಾಗಿ ಮನೆ ಮನೆ ಸಮೀಕ್ಷೆ ಪರಿಶೀಲನೆ ನಡೆಸಿದ ವೇಳೆಯಲ್ಲಿ ಸುಮಾರು 40 …

Read More »

ಕೈ , ದಳ ರಾಜಕೀಯ ಚದುರಂಗದಾಟ ಆಡಿದ್ರೆ ಬಿಜೆಪಿಗೆ 10 ಸೀಟು ಬರ್ತಿರಲಿಲ್ಲ.

ಬೆಂಗಳೂರು: ನಾವು ಜೆಡಿಎಸ್ ಸೇರಿ ರಾಜಕೀಯ ಚದುರಂಗ ಆಟವನ್ನು ಚೆನ್ನಾಗಿ ಆಡಿದ್ರೆ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 10 ಸೀಟು ಸಹ ಬರ್ತಾ ಇರಲಿಲ್ಲ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ …

Read More »

ವಿಶ್ವನಾಥ್ , ನಾಗರಾಜ್ ಪರ ಚೆಲುವರಾಯಸ್ವಾಮಿ ಬ್ಯಾಟಿಂಗ್.

ಮೈಸೂರು, ಫೆಬ್ರವರಿ 10: ಉಪ ಚುನಾವಣೆಯಲ್ಲಿ ಸೋತಿರುವ ಮಾಜಿ ಸಚಿವರಾದ ಎಂಟಿಬಿ ನಾಗರಾಜ್ ಮತ್ತು ಎಚ್.ವಿಶ್ವನಾಥ್ ಪರವಾಗಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಚೆಲುವರಾಯಸ್ವಾಮಿ ಬ್ಯಾಟ್ ಬೀಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಎಚ್.ವಿಶ್ವನಾಥ್ …

Read More »

ಸುರಕ್ಷಿತ ಹಾಗೂ ವೇಗದ ಪ್ರಯಾಣಕ್ಕೆ ನೈಋತ್ಯ ರೈಲ್ವೆ ಸಜ್ಜು.

ಬೆಂಗಳೂರು,- ರೈಲು ವೇಗ ಹೆಚ್ಚಿಸಿ ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ವೇಗದ ಪ್ರಯಾಣದ ಲಾಭ ನೀಡುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಹಲವು ಕ್ರಮಗಳನ್ನು ಕೈಗೊಂಡಿದೆ. ಸಂಗೊಳ್ಳಿ ರಾಯಣ್ಣ-ಯಶವಂತಪುರ ರೈಲು ನಿಲ್ದಾಣದ ಮೂಲಕ ಸಂಚರಿಸುವ ರೈಲುಗಳ ವೇಗವನ್ನು …

Read More »

ಅಸಂಖ್ಯ ಪ್ರಮಥ ಗಣಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಂಗಳೂರು: ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಚಿತ್ರದುರ್ಗ ಹಾಗೂ ಬಸವ ಕೇಂದ್ರಗಳು, ಬಸವ ಸಂಘಟನೆಗಳು, ವಿವಿಧ ಧಾರ್ಮಿಕ ಕೇಂದ್ರಗಳು ಹಾಗೂ ಸರ್ವಜನಾಂಗದ ಮಠಾಧೀಶರ ಸಹಯೋಗದೊಂದಿಗೆ ಬೆಂಗಳೂರಿನ ನಂದಿ ಮೈದಾನದಲ್ಲಿ ಫೆಬ್ರವರಿ 16ರಂದು ಶಿವಯೋಗ ಸಂಭ್ರಮ, …

Read More »

ಎಂಗೇಜ್ ಆದ ಸ್ಯಾಂಡಲ್ ವುಡ್ ಯುವರಾಜ..

ಬೆಂಗಳೂರು: ಸ್ಯಾಂಡಲ್ ವುಡ್ ನ ಯುವರಾಜ ನಿಖಿಲ್ ಕುಮಾರ್ ಸ್ವಾಮಿ ಇಂದು ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದಾರೆ. ಸಿನಿಮಾ ಹಾಗು ರಾಜಕೀಯ ಎರಡರಲ್ಲೂ ನಿಖಿಲ್ ಆಯಕ್ಟೀವ್ ಆಗ್ ಇರುವುದರಿಂದ ಯಾರನ್ನು ವರಿಸುತ್ತಾರೆ ಅನ್ನೋ ಕ್ಯೂರಿಯಾಸಿಟಿ ಹಲವರಿಗಿತ್ತು. ಆದರೆ …

Read More »

ಗಂಡನ ಅನೈತಿಕ ಸಂಬಂಧ: ಬಿಸಿ ಎಣ್ಣೆ ಸುರಿದ ಹೆಂಡತಿ !

ಬೆಂಗಳೂರು: ಬೆಂಗಳೂರಿನ ಮಹಿಳೆಯೊಬ್ಬರು ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗಂಡನ ಮೈಮೇಲೆ ಕುದಿಯುವ ಎಣ್ಣೆ ಸುರಿದಿದ್ದಾಳೆ. 9 ವರ್ಷಗಳ ಹಿಂದೆ ಮದುವೆಯಾಗಿದ್ದ ಬೆಂಗಳೂರಿನ ಪದ್ಮಾ ಮತ್ತು ಮಂಜುನಾಥ್ ನಡುವೆ ಕೆಲವು ವರ್ಷಗಳಿಂದ ವೈಮನಸ್ಸು ಉಂಟಾಗಿತ್ತು. …

Read More »

ಅದ್ದೂರಿಯಾಗಿ ನೆರವೇರಿದ ಯುವರಾಜನ ನಿಶ್ಚಿತಾರ್ಥ.

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ನಿಶ್ಛಿತಾರ್ಥ ಇಂದು ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲಿನಲ್ಲಿ …

Read More »

ಬೀದಿ ರಂಪಾಟವಾದ ಐಎಎಸ್ ಅಧಿಕಾರಿಗಳ ಕೌಟುಂಬಿಕ ಕಲಹ!

ಬೆಂಗಳೂರು (ಫೆ. 10): ಇದುವರೆಗಿನ ವೃತ್ತಿಜೀವನದಲ್ಲಿ ಅದೆಷ್ಟೋ ಕೌಟುಂಬಿಕ ಕಲಹಗಳನ್ನು ನೋಡಿರುವ, ಬಗೆಹರಿಸಿರುವ ಐಪಿಎಸ್​ ಅಧಿಕಾರಿಗಳ ಮನೆ ಜಗಳ ಈಗ ಬೀದಿಗೆ ಬಂದಿದೆ. ಕುಟುಂಬದಲ್ಲಿ ನೆಮ್ಮದಿ ಇಲ್ಲ, ಹೆಂಡತಿ ನನ್ನ ಮಕ್ಕಳ ಮುಖ ನೋಡಲು …

Read More »

ನಿಗಮ ಮಂಡಳಿ ಹೊಸ ಅಧ್ಯಕ್ಷರನ್ನು ನೇಮಿಸಿದ ಸಿಎಂ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಇದೀಗ ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡೋಕೆ ಸಿಎಂ ಮುಂದಾಗಿದ್ದಾರೆ. ಮಾರ್ಚ್ 5 ರಂದು ಬಜೆಟ್ ಅಧಿವೇಶನ ನಡೆಯಲಿದೆ. ಬಜೆಟ್ ಅಧಿವೇಶನ ಪೂರ್ಣಗೊಂಡ ಬಳಿಕವಷ್ಟೇ …

Read More »

ಅತ್ಯುತ್ತಮ ನಟ, ನಟಿ ಪ್ರಶಸ್ತಿಗೆ ಭಾಜನರಾದ ಕನ್ನಡದ ತಾರೆಯರು.

ಕನ್ನಡ ಚಿತ್ರರಂಗದಲ್ಲಿ ನವರಸ ನಾಯಕ ಎಂದೇ ಖ್ಯಾತಿ ಪಡೆದಿರುವ ನಟ ಜಗ್ಗೇಶ್​ ಹಾಗೂ ನಟಿ ಅದಿತಿ ಪ್ರಭುದೇವ್​ ಅವರಿಗೆ ಅತ್ಯುತ್ತಮ ನಟ- ನಟಿ ಪ್ರಶಸ್ತಿಯನ್ನು ಸಿನಿಮಾ ಪತ್ರಕರ್ತರು ನೀಡಿದ್ದಾರೆ. ಚಾಮರಾಜ ಪೇಟೆಯ ಕಲಾವಿದರ ಸಂಘದಲ್ಲಿ …

Read More »

ಮಾನವೀಯತೆ ಮೆರೆದ s/o ಬಿಎಸ್ ವೈ!

ಬನ್ನೂರು -ಮೈಸೂರು ರಸ್ತೆಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನನ್ನು ತಮ್ಮ ಕಾರ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಮಾನವೀಯತೆ ತೋರಿದ್ದಾರೆ. ಬನ್ನೂರು – ಮೈಸೂರು ರಸ್ತೆಯಲ್ಲಿ …

Read More »

ವಿವಾದದ ಕಿಡಿ ಹೊತ್ತಿಸಿದ ಡಿಕೆಶಿ!

ಬೆಂಗಳೂರು : ಬೆಳ್ಳಗೆ, ಕೆಂಪಗೆ ಲಕ್ಷಣವಾಗಿ ಇದ್ದರೆ ಜನ ನಮ್ಮನ್ನು ನೋಡುತ್ತಾರೆ, ಆದರೆ ಕಪ್ಪಾಗಿ ಇದ್ದವರನ್ನು ನೋಡ್ತಾರಾ? ಎಂದು ಹೇಳುವ ಮೂಲಕ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವರ್ಣಭೇದದ ಕುರಿತಂತೆ ವಿವಾದದ ಕಿಡಿ ಹೊತ್ತಿಸಿದ್ದಾರೆ. ಸುದ್ದಿಗಾರರೊಂದಿಗೆ …

Read More »

ಗೌಡ್ರ ಹುಡುಗನ ನಿಶ್ಚಿತಾರ್ಥ ಇಂದು.

ಬೆಂಗಳೂರು: ನಟ ನಿಖಿಲ್‌ ಕುಮಾರ್ ಹಾಗೂ ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್‌ ವೆಸ್ಟೆಂಡ್ ಹೊಟೇಲ್‌ನಲ್ಲಿ ಅದ್ಧೂರಿಯಾಗಿ ನೆರವೇರಲಿದೆ. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಹಾಗೂ ಶಾಸಕ ಎಂ. ಕೃಷ್ಣಪ್ಪ ಅವರ …

Read More »

ಸಿಲಿಕಾನ್ ಸಿಟಿಯಲ್ಲಿ ಡ್ರಿಂಕ್‌ ಅಂಡ್‌ ಡ್ರೈವ್‌ ತಪಾಸಣೆ ಸ್ಥಗಿತ!

ಬೆಂಗಳೂರು: ಕೊರೊನಾ ವೈರಸ್‌ ಭೀತಿ ಹಿನ್ನಲೆಯಲ್ಲಿ ಬೆಂಗಳೂರು ನಗರ ಪೊಲೀಸರು ತಾತ್ಕಾಲಿಕವಾಗಿ ಡ್ರಿಂಕ್‌ ಅಂಡ್‌ ಡ್ರೈವ್‌ ತಪಾಸಣೆ ಸ್ಥಗಿತಗೊಳಿಸಿದ್ದಾರೆ ಎನ್ನಲಾಗಿದೆ. ಡ್ರಿಂಕ್‌ ಅಂಡ್‌ ಡ್ರೈವ್‌ ತಪಾಸಣೆ ವೇಳೆಯಲ್ಲಿ ಕೊರೊನಾ ವೈರಸ್‌ ಹರಡುವ ಭೀತಿ ಹಿನ್ನಲೆಯಲ್ಲಿ …

Read More »

ಗಡುವಿಗೂ ಮುನ್ನವೇ ಆರಂಭಗೊಂಡ ಮೆಟ್ರೋ?

ಬೆಂಗಳೂರು: ‘ನಮ್ಮ ಮೆಟ್ರೊ’ ಯೋಜನೆಯ ಎರಡನೇ ಹಂತದಲ್ಲಿ ಯಲಚೇನಹಳ್ಳಿ ನಿಲ್ದಾಣದಿಂದ ಅಂಜನಾಪುರ ಟೌನ್‌ಶಿಪ್‌ವರೆಗಿನ ವಿಸ್ತ ರಿಸಿದ ಮಾರ್ಗದಲ್ಲಿ (ರೀಚ್‌ 4ಬಿ) ಹಳಿ ಜೋಡಣೆ ಕಾರ್ಯ ಪೂರ್ಣಗೊಂಡಿದೆ. ಸಿಗ್ನಲಿಂಗ್‌ ಕಾರ್ಯ ಮಾರ್ಚ್‌ನಿಂದ ನಡೆಯಲಿದ್ದು, ಪರಿಷ್ಕೃತ ಗಡುವಿಗಿಂತ ಮುನ್ನವೇ …

Read More »

ಕ್ರಿಕೆಟ್ ಬೆಟ್ಟಿಂಗ್: ಆರೋಪಿ ಸೆರೆ.

ಬೆಂಗಳೂರು: ಹಣ ಪಣವಾಗಿ ಕಟ್ಟಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು 1.5 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ. ಇಲ್ಲಿನ ಆರ್‌ಪಿಸಿ ಲೇಔಟ್‌ನ ಸುಭಾಷ್ ಶ್ಯಾಮ್ (44) ಬಂಧಿತ ಆರೋಪಿ …

Read More »

ಬೀದರ್‌ನಿಂದ-ಬೆಂಗಳೂರಿಗೆ ವಿಮಾನ ಹಾರಾಟ ಆರಂಭ.

ಬೆಂಗಳೂರು: ಬೀದರ್ – ಬೆಂಗಳೂರು ಮಾರ್ಗದಲ್ಲಿ ಹೈದ್ರಾಬಾದ್ ನ ಟರ್ಬೊ ಮೆಗಾ ಏರ್ ವೇಸ್ ಪ್ರೈ.ಲಿಮಿಟೆಡ್ ವತಿಯಿಂದ ನಿತ್ಯವೂ ವಿಮಾನ ಸೇವೆ ಆರಂಭಗೊಳ್ಳುತ್ತಿದೆ. ಉಡೇ ದೇಶ್ ಕಾ ಆಮ್ ನಾಗರೀಕ್ ಅನ್ನೋ ಘೋಷ ವಾಕ್ಯದೊಂದಿಗೆ …

Read More »

ತೋಟಗಾರಿಕಾ ಮೇಳಕ್ಕೆ ಹರಿದು ಬಂದ ಜನಸಾಗರ.

ಬೆಂಗಳೂರು(ಫೆ.07): ಹೆಸರುಘಟ್ಟದಲ್ಲಿ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ(ಐಐಎಚ್‌ಆರ್‌) ಆವರಣದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ತೋಟಗಾರಿಕೆ ಮೇಳದ ಎರಡನೇ ದಿನ 12 ಸಾವಿರಕ್ಕೂ ಹೆಚ್ಚು ರೈತರು ಭೇಟಿ ನೀಡಿದ್ದರು. ಅಧಿಕ ಇಳುವರಿ ನೀಡುವ ಅರ್ಕಾ ಉದಯ್‌ ಮತ್ತು ಅರ್ಕಾ …

Read More »

ಕೋಟಿ ಗಡಿ ತಲುಪಿದ ಸಿಲಿಕಾನ್ ಸಿಟಿ ಜನಸಂಖ್ಯೆ.

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಜನಸಂಖ್ಯೆಯು ಶೇ 48ರಷ್ಟು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗುವ ನಿರೀಕ್ಷೆ ಇದ್ದು, ಮುಂದಿನ ಒಂದು ವರ್ಷದಲ್ಲಿ ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ರಾಜಧಾನಿಯಲ್ಲೇ ಶೇ 20ರಷ್ಟು ಮಂದಿ ನೆಲೆಸುವ ಸಾಧ್ಯತೆ ಕಂಡುಬಂದಿದೆ. 2011ರಲ್ಲಿ …

Read More »

ಏಪ್ರಿಲ್‌ ನಲ್ಲಿ 51 ಕ್ಕೂ ಅಧಿಕ ರಾಜ್ಯಸಭೆ ಸದಸ್ಯರ ನಿವೃತ್ತಿ!

ನವದೆಹಲಿ: ರಾಜ್ಯಸಭೆಯ 51 ಕ್ಕೂ ಹೆಚ್ಚು ಸದಸ್ಯರು 2020 ರ ಏಪ್ರಿಲ್‌ನಲ್ಲಿ ನಿವೃತ್ತರಾಗಲಿದ್ದಾರೆ, ಇದರಲ್ಲಿ ರಾಜ್ಯಸಭೆಯ ಉಪಾಧ್ಯಕ್ಷ ಹರಿವನ್ಶ್, ಹಿರಿಯ ಎನ್‌ಸಿಪಿ ನಾಯಕ ಶರದ್ ಪವಾರ್ ಮತ್ತು ಕೇಂದ್ರ ಸಮಾಜ ಕಲ್ಯಾಣ ಸಚಿವ ರಾಮದಾಸ್ ಅಥವಾಲೆ …

Read More »

ಭಾವೀ ಪತ್ನಿ ಜೊತೆ ನಿಖಿಲ್ ಫೋಟೋ ರಿವೀಲ್.

ನಟ ನಿಖಿಲ್ ಕುಮಾರ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಭಾವಿ ಪತ್ನಿ ರೇವತಿ ಜೊತೆಗೆ ಮೊದಲ ಫೋಟೋವನ್ನು ಹಂಚಿಕೊಂಡಿದ್ದಾರೆ. ”ನನ್ನ ಸಂಗಾತಿಯಾಗುವವರ ಜೊತೆಗಿನ ಮೊದಲ ಫೋಟೊವನ್ನ ಶೇರ್ ಮಾಡ್ಕೊಳೋಕೆ ಖುಷಿ ಆಗ್ತಿದೆ. ಎಂದಿನಂತೆ ನನ್ನ ಮೇಲಿನ …

Read More »

ಹೆತ್ತವಳನ್ನು ಕೊಂದಿದ್ದಾಗಿ ಒಪ್ಪಿಕೊಂಡ ನೀಚ ಮಗಳು.

ಬೆಂಗಳೂರು: ತಾಯಿಯನ್ನೇ ಹತ್ಯೆಗೈದು ಪರಾರಿಯಾಗಿದ್ದಾಳೆ ಅನ್ನೋ ಆರೋಪ ಹೊತ್ತಿದ್ದ ಪುತ್ರಿ ಇಂದು ಈ ಪ್ರಕರಣಕ್ಕೆ ಬಿಗ್ ಬ್ರೇಕಿಂಗ್ ಮಾಹಿತಿ ನೀಡಿದ್ದಾಳೆ. ಪೊಲೀಸರ ವಿಚಾರಣೆಯಲ್ಲಿ ತನ್ನ ತಾಯಿಯನ್ನ ತಾನೇ ಕೊಂದಿರುವುದಾಗಿ ಆಕೆ ಬಾಯಿಬಿಟ್ಟಿದ್ದಾಳೆ ಎನ್ನಲಾಗಿದೆ. 4 ತಿಂಗಳ …

Read More »

ಕನ್ನಡಿಗರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು(ಫೆ.06): ಆಂಧ್ರಪ್ರದೇಶ ಮಾದರಿಯಲ್ಲೇ ಕರ್ನಾಟಕದಲ್ಲೂ ಕನ್ನಡಿಗರಿಗೆ ಶೇ.75ರಷ್ಟು ಉದ್ಯೋಗ ನೀಡುವ ಮೀಸಲು ಮಸೂದೆ ಜಾರಿಗೆ ಸಿಎಂ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ. ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲೂ ಸ್ಥಳೀಯರಿಗೆ ಶೇ.75ರಷ್ಟು ಉದ್ಯೋಗ …

Read More »

ಬೆಳ್ಳಿತೆರೆ ಮೂಲಕ ಬಣ್ಣದ ಲೋಕಕ್ಕೆ ಕಾಲಿಡುತ್ತಿರುವ ಸ್ಮಾರ್ಟ್ ಹೀರೋ ಪುತ್ರ.

ಒಂದು ಕಾಲದಲ್ಲಿ ಸ್ಯಾಂಡಲ್‌ವುಡ್ ಸ್ಮಾರ್ಟ್ ಹೀರೋ ಯಾರು? ಅಂದ್ರೆ ಶಶಿಕುಮಾರ್ ಅನ್ನೋ ಹೆಸರೇ ಮೊದಲು ಬರ್ತಿತ್ತು. ಈಗ ಸ್ಮಾರ್ಟ್ ಹೀರೋ ಪುತ್ರ ಜೂನಿಯರ್ ಸ್ಮಾರ್ಟಿ ಆದಿತ್ಯ ಚಿತ್ರರಂಗಕ್ಕೆ ತೆರೆಮೇಲೆ ಬರೋಕೆ ರೆಡಿಯಾಗಿದ್ದಾರೆ. ಆದ್ರೆ ಅದು …

Read More »

SC , ST ಅಭ್ಯರ್ಥಿಗಳಿಗೆ ಬಂಪರ್ ನ್ಯೂಸ್.

ಬೆಂಗಳೂರು : ರಾಜ್ಯ ಸರ್ಕಾರದಿಂದ ರಾಜ್ಯದ ಪರಿಶಿಷ್ಠ ಜಾರಿ, ಪರಿಶಿಷ್ಠ ಪಂಗಡ ಅಭ್ಯರ್ಥಿಗಳಿಗೆ ಉದ್ಯೋಗ ಮಾಹಿತಿ ಸೇರಿದಂತೆ, ಉದ್ಯೋಗಾವಕಾಶ ಹೆಚ್ಚಿಸುವ ಸಲುವಾಗಿ ಇದೀಗ ಆಶಾದೀಪ ಯೋಜನೆ ಜಾರಿಗೆ ತರಲಾಗಿದೆ. ಇಂತಹ ಯೋಜನೆಯನ್ನು ಸಮರ್ಪಕವಾಗಿ ತಲುಪಿಸುವ …

Read More »

ಅತ್ಯಾಚಾರ ಪ್ರಕರಣ: ನಿತ್ಯಾನಂದನ ಜಾಮೀನು ಅರ್ಜಿ ರದ್ದು.

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ 2010ರಲ್ಲಿ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಅವರಿಗೆ ನೀಡಿದ್ದ ಜಾಮೀನನ್ನು ರದ್ದುಪಡಿಸಿದೆ. ನ್ಯಾಯಮೂರ್ತಿ ಜಾನ್ ಮೈಕೆಲ್ ಡಿಸಿನ್ಹಾ ಅವರು, ನಿತ್ಯಾನಂದರ ಜಾಮೀನು ರದ್ದುಪಡಿಸಿದ್ದಾರೆ. ನಿತ್ಯಾನಂದರ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ …

Read More »

ವಾಲಿದ 4 ಅಂತಸ್ತಿನ ಕಟ್ಟಡ: ತಪ್ಪಿದ ಭಾರೀ ಅನಾಹುತ.

ಬೆಂಗಳೂರು: ಹೆಬ್ಬಾಳದ ಕೆಂಪಾಪುರದಲ್ಲಿರುವ ನಾಲ್ಕು ಅಂತಸ್ತಿನ ಪಿಜಿ ಕಟ್ಟಡ ವಾಲಿದ್ದು ಕಟ್ಟಡದಲ್ಲಿದ್ದ 30 ಮಂದಿ ಸೇರಿ ಅಕ್ಕಪಕ್ಕದ ಮನೆಗಳಲ್ಲಿ ವಾಸಿಸುತ್ತಿದ್ದವರನ್ನು ತೆರವುಗೊಳಿಸಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ …

Read More »

ನೂತನ ಸಚಿವರ ಪ್ರಮಾಣವಚನ: ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ.‌

ಬೆಂಗಳೂರು: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರದ ವೇಳೆ ರಾಜಭವನ ಒಳ ಪ್ರವೇಶಕ್ಕೆ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಹರಸಾಹಸ ಪಟ್ಟರು. ಹೊರಭಾಗ ಹೈಡ್ರಾಮಾ: ನೂತನ ಸಚಿವರ ಪದಗ್ರಹಣ ಸಮಾರಂಭ ವೀಕ್ಷಿಸಲು ರಾಜಭವನದ ಒಳಗೆ ತೆರಳುವ ಆಹ್ವಾನ ಪತ್ರ …

Read More »

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ 10 ಶಾಸಕರು.

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ನೂತನ ಸಂಪುಟ ವಿಸ್ತರಣೆ ಆಗಿದೆ. ಉಪ ಚುನಾವಣೆಯಲ್ಲಿ ಗೆದ್ದಂತ 10 ಶಾಸಕರು  ಸಚಿವರಾಗಿ ಪ್ರಮಾಮವಚನ ಸ್ವೀಕರಿಸಿದ್ದಾರೆ. ಇಂದು ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಬಹುತೇಕ ಸಚಿವರು ದೇವರ …

Read More »

ಹೆತ್ತವಳನ್ನೇ ಕೊಂದ ಮಗಳು: ಪ್ರಿಯಕರನೊಟ್ಟಿಗೆ ಸೆರೆ.‌

ಬೆಂಗಳೂರು:  ತನ್ನ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ಅಮ್ಮನ ಕತ್ತು ಸೀಳಿ ಕೊಲೆ ಮಾಡಿದ್ದ ಮಗಳು ಪರಾರಿಯಾಗಿದ್ದ ಪ್ರಕರಣ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. ಅಮ್ಮನನ್ನು ಕೊಲೆ ಮಾಡಿ, ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಯುವತಿ ಅಮೃತಾಳನ್ನು ಅಂಡಮಾನ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ. …

Read More »

ನಾಳೆ ನೂತನ ಸಚಿವರ ಪ್ರಮಾಣವಚನ : ರಾಜಭವನಕ್ಕೆ ನೂತನ ಸಚಿವರ ಪಟ್ಟಿ ರವಾನೆ..!

ಬೆಂಗಳೂರು : ನಾಳೆ ನೂತನ ಸಚಿವರಾಗಿ 10 ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಭಾವಿ ಸಚಿವರ ದಂಡು ಆಗಮಿಸಿದೆ. ಸಿಎಂ ನಿವಾಸಕ್ಕೆ ಆಗಮಿಸಿರುವ ಭಾವಿ ಸಚಿವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆಯಲ್ಲಿ ತೊಡಗಿದ್ದಾರೆ. ಹೌದು, ನಾಳೆ ನೂತನ ಸಚಿವರ ಪ್ರಮಾಣವಚನ ಹಿನ್ನಲೆ ರಾಜಭವನಕ್ಕೆ ನೂತನ ಸಚಿವರ ಪಟ್ಟಿ ರವಾನೆ ಮಾಡಲಾಗಿದೆ, ಒಟ್ಟಾರೆ 10 ಮಂದಿ ನೂತನ ಸಚಿವರ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗಿದೆ. ರಾಜ್ಯ ಬಿಜೆಪಿ …

Read More »

ಆರ್‌ಟಿಐ ಆನ್‌ಲೈನ್ ಸೇವೆಗೆ ಬಿಎಸ್ ವೈ ಚಾಲನೆ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಅಂಕಿ ಅಂಶಗಳ ನೋಟ ಪುಸ್ತಕ ಬಿಡುಗಡೆ ಮಾಡಿ, ಆರ್‌ಟಿಐ ಆನ್‌ಲೈನ್ ಸೇವೆ ಹಾಗೂ ಸಕಾಲ ಮಿಷನ್ ಯೋಜನೆಯಡಿ ಜನಸೇವಕ ಯೋಜನೆ ವಿಸ್ತರಣೆ ಕಾರ್ಯಕ್ರಮಕ್ಕೆ …

Read More »

ಸಿಲಿಕಾನ್ ಸಿಟಿಯಲ್ಲಿ ಜನರನ್ನು ಬೆಚ್ಚಿ ಬೀಳಿಸಿದ ಘಟನೆ.

ಬೆಂಗಳೂರು: ಮಲ್ಲೇಶ್ವರಂ 8 ನೇ ಅಡ್ಡ ರಸ್ತೆಯಲ್ಲಿ ಮಂಗಳವಾರ ರಾತ್ರಿ ಗ್ಯಾಸ್ ಪೈಪ್ ಲೈನ್ ಒಡೆದು ಆತಂಕ ವಾತಾವರಣ ಸೃಷ್ಟಿಯಾಗಿದೆ. ಕೂಡಲೇ ಕ್ರಮ ಕೈಗೊಂಡು ಒಡೆದ ಪೈಪ್ ಮುಚ್ಚಲಾಗಿದೆ. ಮಲ್ಲೇಶ್ವರಂನಲ್ಲಿ ಗ್ಯಾಸ್ ಸಂಪರ್ಕ ಕಲ್ಪಿಸಲು …

Read More »

ವಿಧಾನ ಪರಿಷತ್ ಉಪಚುನಾವಣೆ: ಇಂದು ಸವದಿ ನಾಮಪತ್ರ ಸಲ್ಲಿಕೆ.

ಬೆಂಗಳೂರು: ವಿಧಾನ ಪರಿಷತ್​​ನ ಒಂದು ಸ್ಥಾನಕ್ಕೆ ಫೆ. 17ರಂದು ನಡೆಯವ ಉಪಚುನಾವಣೆಗೆ ಡಿಸಿಎಂ ಲಕ್ಷ್ಮಣ ಸವದಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ರಿಜ್ವಾನ್ ಅರ್ಷದ್​ರಿಂದ ತೆರವಾಗಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು …

Read More »

ತಾಯಿಯನ್ನೇ ಕೊಲೆಗೈದ ಮಹಿಳಾ ಟೆಕ್ಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.

ಬೆಂಗಳೂರು, ಫೆಬ್ರವರಿ 04 : ಮಹಿಳಾ ಟೆಕ್ಕಿ ತಾಯಿಯನ್ನು ಕೊಂದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ತಾಯಿಯನ್ನು ಕೊಂದ ಬಳಿಕ ಸಹೋದರನ ಹತ್ಯೆಗೆ ಯತ್ನಿಸಿದ್ದ ಟೆಕ್ಕಿ, ಎರಡು ದಿನದಿಂದ ನಾಪತ್ತೆಯಾಗಿದ್ದು ಕೆ. ಆರ್. ಪುರ ಪೊಲೀಸರು …

Read More »

ದಕ್ಷಿಣ ಕೊರಿಯಾದ ಶಾಂತಿ ಪದಕಕ್ಕೆ ಭಾಜನರಾದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ.

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರು ಇವತ್ತು ದಕ್ಷಿಣ ಕೊರಿಯ ಪ್ರವಾಸದಲ್ಲಿದ್ದಾರೆ. ಅಲ್ಲಿ ಅವರು ಶಾಂತಿಗಾಗಿ ಅಂತಾರಾಷ್ಟ್ರೀಯ ಶೃಂಗಸಭೆ ಹೆಸರಿನ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ದೇವೇಗೌಡರಿಗೆ 2020 ನೇ ಸಾಲಿನ ಶೃಂಗಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ …

Read More »

ಅನ್ನದಾಸೋಹ ಯೋಜನೆ ಸ್ಥಗಿತ.

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಕೆಲ ಯೋಜನೆಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಈಗ ರಾಜ್ಯ ಸರ್ಕಾರ ಅನ್ನದಾಸೋಹ ಯೋಜನೆಯನ್ನು ರದ್ದುಗೊಳಿಸಿದೆ ಎನ್ನಲಾಗಿದೆ. ಸಿದ್ದಗಂಗಾ ಮಠ ಸೇರಿದಂತೆ …

Read More »

ದಿಢೀರ್ ವಿಕ್ಟೋರಿಯಾ ಆಸ್ಪತ್ರೆ ಪರಿಶೀಲಿಸಿದ ಅಶ್ವತ್ ನಾರಾಯಣ್ .

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಮಂಗಳವಾರ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಐಎಚ್‌ಬಿಟಿ ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ …

Read More »

ಮಿನಿ ಒಲಂಪಿಕ್ಸ್ ಗೆ ಚಾಲನೆ ನೀಡಿದ ಬಿಎಸ್ ವೈ.

ಬೆಂಗಳೂರು(ಫೆ.04): ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಆಯೋಜಿಸಿರುವ 14 ವರ್ಷದೊಳಗಿನ ಮಿನಿ ಒಲಿಂಪಿಕ್ಸ್‌ ಕ್ರೀಡಾ ಕೂಟವನ್ನು ಸೋಮವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಉದ್ಘಾಟಿಸಿದರು. ‘ಭಾರತದ ಮಿನಿ ಒಲಿಂಪಿಕ್ಸ್‌ ಈಗ ಆರಂಭಗೊಂಡಿದೆ’ ಎಂದು ಘೋಷಿಸುವ ಮೂಲಕ ಚಾಲನೆ ನೀಡಿದರು. ಇದಕ್ಕೂ …

Read More »

ಸಾಹಿತ್ಯ ಸಮ್ಮೇಳನಕ್ಕೆ ವಿದ್ಯಾರ್ಥಿಗಳ ಗಿಫ್ಟ್.

ಅಫಜಲಪುರ: ತಾಲ್ಲೂಕಿನ ಕೆಕ್ಕರಸಾವಳಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 204 ಶಾಲಾ ಮಕ್ಕಳು ಭಾನುವಾರ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಒಂದು ಸಾವಿರ ರೊಟ್ಟಿಗಳನ್ನು ಕೊಡುವ ಮೂಲಕ ಕನ್ನಡ ಅಭಿಮಾನ ಮೆರೆದಿದ್ದಾರೆ. ಕನ್ನಡ …

Read More »

ಅಕ್ರಮ `BPL’ ಕಾರ್ಡ್ ದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ.

ಬೆಂಗಳೂರು : ನಕಲಿ ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡ ಅನರ್ಹರಿಗೆ ಕಾರ್ಡ್ ಹಿಂತಿರುಗಿಸಲು ಆಹಾರ ಇಲಾಖೆ ಮತ್ತೊಂದು ಅವಕಾಶ ನೀಡಲಾಗಿದೆ . ಆರ್ಥಿಕವಾಗಿ ಸಬಲರಾದವರು ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಲ್ಲಿ ಅಂತಹ ಕಾರ್ಡ್ ಗಳನ್ನು ವಾಪಸ್ ನೀಡುವಂತೆ ಆಹಾರ ಇಲಾಖೆ ವತಿಯಿಂದ ಸೂಚನೆ ನೀಡಲಾಗಿದ್ದು, ಕಾರ್ಡ್ ವಾಪಸ್ ಮಾಡಲು ಅವಕಾಶ …

Read More »

ಪ್ರತಿಭಟನೆ ವೇಳೆ 4 ನಾಲ್ಕು ತಿಂಗಳ ಮಗು ದುರಂತ ಅಂತ್ಯ.

ನವದೆಹಲಿ[ಫೆ.04]: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಿರಂತರ ಪ್ರತಿಭಟನೆ ನಡೆಯುತ್ತಿರುವ ಶಹೀನ್‌ ಬಾಗ್‌ನಲ್ಲಿ ಮೊಹಮ್ಮದ್‌ ಜಹಾನ್‌ ಎಂಬ ನಾಲ್ಕು ತಿಂಗಳ ಮಗುವೊಂದು ಸಾವಿಗೀಡಾಗಿದೆ. ಪೋಷಕರು ಮಗುವನ್ನೂ ಕರೆದೊಯ್ದು ಪ್ರತಿನಿತ್ಯ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದರು. ಈ ಮಗು …

Read More »

33 ಪಾಲಿಟೆಕ್ನಿಕ್ ಕಾಲೇಜು ಮುಚ್ಚಲು ನಿರ್ಧಾರ.

ಹಾಸನ: ಮೂಲಸೌಲಭ್ಯ ಕಲ್ಪಿಸದ ರಾಜ್ಯದ 33 ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜುಗಳನ್ನು ಮುಚ್ಚಲು ಆಲ್‌ ಇಂಡಿಯಾ ಕೌನ್ಸಿಲ್‌ ಫಾರ್‌ ಟೆಕ್ನಿಕಲ್‌ ಎಜುಕೇಷನ್‌ (ಎಐಸಿಟಿಇ) ಶಿಫಾರಸ್ಸು ಮಾಡಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು. ಎಐಸಿಟಿಇ ತಂಡ ಕಾಲೇಜುಗಳಿಗೆ ಭೇಟಿ …

Read More »

ಮಹಾಲಕ್ಷ್ಮಿ ಯೋಜನೆಗೆ ಬೀಳಲಿದೆ ಬ್ರೇಕ್?

ಬೆಂಗಳೂರು : ಈ ಹಿಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಜಾರಿಗೆ ತಂದಿದ್ದ ಮಹತ್ವಕಾಂಕ್ಷಿ ಮಹಾಲಕ್ಷ್ಮೀ ಯೋಜನೆ ತಡೆಗೆ ರಾಜ್ಯ ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಮೈತ್ರಿ ಸರ್ಕಾರ 2018-19 ನೇ ಸಾಲಿನ ಬಜೆಟ್ …

Read More »

ಮಹಿಳೆಯರ ಸೀಟ್ ನಲ್ಲಿ ಕೂರಬೇಡಿ ಎಂದ ಕಂಡಕ್ಟರ್: ಕೊನೆಗೆ ಆದದ್ದಾದರೂ ಏನು?

ಬೆಂಗಳೂರು, ಫೆಬ್ರವರಿ 3: ಬಸ್‌ನಲ್ಲಿ ಸೀಟಿನ ವಿಚಾರವಾಗಿ ಆರಂಭವಾದ ಜಗಳ ಕೊನೆಗೆ ಕಂಡಕ್ಟರ್‌ ಮೇಲೆ ಹಲ್ಲೆ ಮಾಡುವ ಮಟ್ಟಿಗೆ ತಲುಪಿತ್ತು. ಬಳಿಕ ಬಸ್‌ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆಯಲ್ಲಿ …

Read More »

ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆಗಿಳಿದ ಬಿಸಿಯೂಟ ಕಾರ್ಯಕರ್ತೆಯರು.

ಬೆಂಗಳೂರು: ಕನಿಷ್ಠ ಕೂಲಿ ಹೆಚ್ಚಿಸಬೇಕು. ನಿವೃತ್ತಿ ವೇತನ ನೀಡಬೇಕು. ಖಾಸಗಿಕರಣ ಕೈಬಿಡಬೇಕು… ಹೀಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಕಿಚ್ಚು …

Read More »

ರಾಜ್ಯದ ಎಲ್ಲಾ ಪದವಿಪೂರ್ವ ಕಾಲೇಜುಗಳಿಗೆ ಮಹತ್ವದ ಮಾಹಿತಿ.

ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಬಯೊಮೆಟ್ರಿಕ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ರಾಜ್ಯದ 2100 ಕಾಲೇಜುಗಳ ಪೈಕಿ 960 ಕಾಲೇಜುಗಳು …

Read More »

ಕಾರ್ಮಿಕರಿಗೆ ಭರ್ಜರಿ ಗಿಫ್ಟ್. ‌

ಬೆಂಗಳೂರು : ರಾಜ್ಯ ಸರ್ಕಾರವು ಕಾರ್ಮಿಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕರ್ನಾಟಕದ ಕಾರ್ಮಿಕರನ್ನು ಗುರುತಿಸಿ ಅರ್ಹ ಕಾರ್ಮಿಕರಿಗೆ ಸವಲತ್ತು-ಸೌಲಭ್ಯ ಒದಗಿಸಲು ಸರ್ಕಾರ ಮುಂದಾಗಿದೆ ಎಂದು ಕಾರ್ಮಿಕ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ …

Read More »

ಅನ್ನಭಾಗ್ಯ ಫಲಾನುಭವಿಗಳಿಗೆ ವಿಶೇಷ ಸೂಚನೆ.

ಕರ್ನಾಟಕ: ಅನ್ನ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಈ ಯೋಜನೆಯಡಿ ನೀಡಲಾಗುತ್ತಿರುವ ಅಕ್ಕಿಯ ಪ್ರಮಾಣವನ್ನು 7 ರಿಂದ 5 ಕೆಜಿಗೆ ಇಳಿಕೆ ಮಾಡಲು ಸರಕಾರ ನಿರ್ಧರಿಸಿದ್ದು, ಇದಕ್ಕೆ ಪರ್ಯಾಯವಾಗಿ ಅರ್ಧ …

Read More »

ಎಫ್.‌ಡಿ.ಎ.‌ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ.

ಬೆಂಗಳೂರು: ಸರಕಾರದ ವಿವಿಧ ಇಲಾಖೆಗಳಲ್ಲಿನ ಉಳಿಕೆ ವೃಂದದ ಒಟ್ಟು 1,112(ರಾಜ್ಯ-975, ಹೈ-ಕ 137) ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಫೆ.6 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, …

Read More »

ಕುರಿ- ಶೈನ್ ನಡುವೆ ಟ್ರೋಫಿಗೆ ಬಿಗ್ ಫೈಟ್ !

ನಿರೀಕ್ಷೆಗಳೆಲ್ಲಾ ತಲೆಕೆಳಗಾಗೋದೆ ಬಿಗ್‌ಬಾಸ್ ಶೋ. ಇದು ಪ್ರತಿ ಸೀಸನ್‌ನಲ್ಲೂ ನಡೆದಿದೆ. ಈಗ ಬಿಗ್‌ಬಾಸ್ ಮತ್ತೊಂದು ಶಾಕ್‌ ಕೊಟ್ಟಿದ್ದಾರೆ. ಸಿಂಗರ್‌, ಮ್ಯೂಸಿಕ್‌ ಡೈರೆಕ್ಟರ್ ವಾಸುಕಿ ವೈಭವ್‌ ಬಿಗ್‌ಬಾಸ್ ಮನೆಯಿಂದ ಔಟ್‌ ಆಗಿದ್ದಾರೆ. ಭೂಮಿ, ದೀಪಿಕಾ ದಾಸ್ …

Read More »

3 ವರ್ಷದೊಳಗೆ ಸಬ್ ಅರ್ಬನ್ ರೈಲು ಸಂಚಾರ ಅನುಷ್ಠಾನ.

ಬೆಂಗಳೂರು, ಫೆ.2-ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಸಬರ್ಬನ್ ರೈಲು (ಉಪನಗರ) ಯೋಜನೆಯನ್ನು ಮೂರು ವರ್ಷದೊಳಗೆ ಅನುಷ್ಠಾನ ಮಾಡುವ ಗುರಿ ಹೊಂದಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ …

Read More »

ಸಂಪುಟ ರಚನೆಗೆ ಕೊನೆಗೂ ಮುಹೂರ್ತ ಫಿಕ್ಸ್.‌

ಬೆಂಗಳೂರು : ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡು ಎರಡು ತಿಂಗಳ ನಂತ್ರ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಫೆಬ್ರವರಿ 6ರಂದು ಬೆಳಿಗ್ಗೆ 10.30ಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ …

Read More »

ಇನ್ನು ಮಂದೆ ಬಿ.ಇಡಿ’ ಕೋರ್ಸ್ 4 ವರ್ಷ!

ಬೆಂಗಳೂರು : ಪ್ರಸ್ತುತ ಜಾರಿಯಲ್ಲಿರುವ ಬಿಇಡಿ ಕೋರ್ಸ್ ಅನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ನಾಲ್ಕು ವರ್ಷದ ಬಿ.ಇಡಿ ಕೋರ್ಸ್ ಆರಂಭಿಸಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೌಶಲ್ಯಾಭಿವೃದ್ಧಿಗಾಗಿ 10 …

Read More »

ನಿರುದ್ಯೋಗಿಗಳಿಗೆ ಬಂಪರ್ ನ್ಯೂಸ್ ನೀಡಿದ ಸಿಎಂ.

ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೀಡುವ ಸೌಲಭ್ಯಗಳನ್ನು ಬಳಸಿಕೊಂಡು ಯುವ ಸಮೂಹ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ. ವಿಧಾನಸೌಧ ಮುಂಭಾಗ ನೂರಕ್ಕೂ ಹೆಚ್ಚು ನಿರುದ್ಯೋಗಿ ಯುವಕ ಯುವತಿಯರಿಗೆ …

Read More »

ಕೆಪಿಎಸ್‌ಸಿ ಅಕ್ರಮ: ತನಿಖೆಗೆ ಆಗ್ರಹಿಸಿದ ಅಭ್ಯರ್ಥಿಗಳು.

ಬೆಂಗಳೂರು: ಕೆಪಿಎಸ್‌ಸಿ 2015ರಲ್ಲಿ ನಡೆಸಿದ ಗೆಜೆಟೆಡ್‌ ಪ್ರೊಬೇಷನರಿ ಮುಖ್ಯ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿರುವ ಅಕ್ರಮ ಹಾಗೂ ಅವ್ಯವಹಾರಗಳನ್ನು ನ್ಯಾಯಾಂಗ ತನಿಖೆ ಹಾಗೂ ಸಿಬಿಐ ತನಿಖೆಗೆ ಒಳಪಡಿಸುವಂತೆ ಕೆಎಎಸ್‌ ನೊಂದ ಅಭ್ಯರ್ಥಿಗಳ ಹಿತರಕ್ಷಣಾ ವೇದಿಕೆ ಆಗ್ರಹಿಸಿದೆ.ಸುದ್ದಿಗೋಷ್ಠಿಯಲ್ಲಿ …

Read More »

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.

ಹಾಸನ: ಹಾಸನ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 18 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಾಸನ ಕಚೇರಿಗೆ ಪೋಷಣ್ …

Read More »

ಪಿಎಸ್ಸೈ ಹುದ್ದೆಗಳಿಗೆ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ.

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್(ಪಿಎಸ್ಸೈ) ಹುದ್ದೆಗಳಿಗೆ ಪರೀಕ್ಷೆ ತೆಗೆದುಕೊಳ್ಳಲು ಇಚ್ಛಿಸುವ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 90 ದಿನಗಳ ಉಚಿತ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಮುಸ್ಲಿಮ್, ಜೈನ್, ಕ್ರೈಸ್ತ, …

Read More »

ವಿಶ್ವ ದಾಖಲೆ ನಿರ್ಮಿಸಿದ ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇ ಕೇಕ್.

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್, ಕನ್ನಡ ಚಿತ್ರರಂಗ ಅಲ್ಲದೆ ದಕ್ಷಿಣ ಸಿನಿಮಾ ಇಂಡಸ್ಟ್ರಿಯಲ್ಲಿ, ಯೂತ್ ಐಕಾನ್ ಸ್ಟಾರ್ ಆಗಿ ಹೊರ ಹೊಮ್ಮಿದ ನಟ. ಕೆಜಿಎಫ್ ಸಿನಿಮಾ ಮೂಲಕ ವಿಶ್ವಾದ್ಯಂತ ಅಭಿಮಾನಿಗಳನ್ನು ಗಳಿಸಿದ ಯಶ್, 34ನೇ …

Read More »

ಕಾರ್ ಕದ್ದು ಪರಾರಿಯಾಗಿದ್ದ ಖದೀಮ ಈಗ ಪೋಲೀಸರ ಅತಿಥಿ.

ಬೆಂಗಳೂರು: ಬಾಡಿಗೆಗೆ ಪಡೆದ ಕಾರನ್ನು ಕದ್ದು ಎಸ್ಕೇಪ್ ಆಗಿದ್ದ ಖದೀಮನನ್ನು ಬಂಧಿಸುವಲ್ಲಿ ಬ್ಯಾಟರಾಯನಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಕರಣ್ ಕುಮಾರ್ (27) ಬಂಧಿತ ಆರೋಪಿ. ಬೆಂಗಳೂರಿನ ಕತ್ರಿಗುಪ್ಪೆ ನಿವಾಸಿಯಾಗಿರೋ ಕರಣ್​​, ಇನೋವಾ ಕಾರು ಬಾಡಿಗೆಗೆ ಪಡೆದು …

Read More »

ಆಶಾ ಕಾರ್ಯಕರ್ತೆಯರಿಗೆ ಶಾಕಿಂಗ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು : ನಗರ ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ರಾಜ್ಯದ ಸಾವಿರಾರು ಆಶಾ ಕಾರ್ಯಕರ್ತೆಯರು ಕಳೆದ ಕೆಲದ ದಿವಸಗಳ ಹಿಂದೆ ಪ್ರತಿಭಟನೆ ನಡೆಸಿದ್ದರು.ಈ ನಡುವೆ ಆಶಾ ಕಾರ್ಯಕರ್ತೆರು ಮನೆಯಿಂದಲೇ …

Read More »

ಇ-ಕೆವೈಸಿ : ಅಂತಿಮ ದಿನಾಂಕ ಮುಂದೂಡಿಕೆ.

ಬೆಂಗಳೂರು : ಪಡಿತರ ಕಾರ್ಡ್ ದಾರರಿಗೆ ಆಹಾರ ಇಲಾಖೆಯು ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ಜನವರಿ 31 2020 ರೊಳಗೆ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕೆಂದು ಆದೇಶಿಸಿತ್ತು, ಆದರೆ ಇ-ಕೆವೈಸಿಗೆ ಸರ್ವರ್ ಅವಶ್ಯಕತೆ …

Read More »

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ?

ಬೆಂಗಳೂರು: ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ನಿರಂತರ ಹೋರಾಟ ನಡೆದ್ರೂ, ಮೀಸಲಾತಿ ಪ್ರಮಾಣ ಮಾತ್ರ ಹೆಚ್ಚಳವಾಗಿಲ್ಲ. 3 ಪರ್ಸೆಂಟ್ ಇರೋ ಮೀಸಲಾತಿಯನ್ನ 7.5 ಕ್ಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಗಡುವು ಸಹ ಕೊಟ್ಟಿದ್ದರು.ಹೀಗಾಗಿ ವಾಲ್ಮೀಕಿ …

Read More »

ಪ್ರವಾಹ ಸಂತ್ರಸ್ತರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು : ರಾಜ್ಯ ಸರ್ಕಾರವು ಪ್ರವಾಹ ಸಂತ್ರಸ್ತರಿಗೆ ಭರ್ಜರಿ ಸಿಹಿಸುದ್ದಿಯೊಂದು ನೀಡಿದ್ದು, ಕಳೆದ ವರ್ಷ ಆಗಸ್ಟ್ ನಲ್ಲಿ ರಾಜ್ಯದಲ್ಲಿ ಸಂಭವಿಸಿದ ಅತಿವೃಷ್ಟಿ ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಹಾನಿಯಾದ ಗ್ರಾಮಗಳಲ್ಲಿ ಆಸ್ತಿಯ ಮಾಲೀಕರಿಂದ …

Read More »

KPTCL ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 1 ಕೆಪಿಟಿಸಿಎಲ್ ಜ್ಯೂನಿಯರ್ ಇಂಜಿನಿಯರ್ (ಸಿವಿಲ್) , 4 ಜ್ಯೂನಿಯರ್ ಪರ್ಸನಲ್ ಅಸಿಸ್ಟೆಂಟ್ (ಜೆಪಿಎ) ಒಟ್ಟು 5 …

Read More »

ರಾಮನಗರಕ್ಕೆ ನವ ಬೆಂಗಳೂರು ಎಂದು ಮರುನಾಮಕರಣ: ಸರ್ಕಾರ ಚಿಂತನೆ. ‌

ರಾಮನಗರ : ರಾಮನಗರ ಜಿಲ್ಲೆಯನ್ನು ನವ ಬೆಂಗಳೂರು ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಬಳಿ ಬಿಜೆಪಿ ನಾಯಕರು ಮರುನಾಮಕರಣ ವಿಚಾರವಾಗಿ ಪ್ರಸ್ತಾಪವಿಟ್ಟಿದ್ದಾರೆ ಎನ್ನಲಾಗಿದ್ದು, ರಾಮನಗರದ ಸಮಗ್ರ …

Read More »

ಇನ್ನು ಮುಂದೆ 7 ನೇ ತರಗತಿಗೂ ಪಬ್ಲಿಕ್ ಪರೀಕ್ಷೆ: ಸುರೇಶ್ ಕುಮಾರ್.

ಬೆಂಗಳೂರು : ಪ್ರಸ್ತುತ ಸಾಲಿನಿಂದಲೇ 7 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, 7 …

Read More »

ಸಿಎಎ ವಿರೋಧಿಸಿ ಇಂದು ಬೆಂಗಳೂರಿನ 6 ಕಡೆಗಳಲ್ಲಿ ಪ್ರತಿಭಟನೆಗೆ ಕರೆ.

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಕಾವು ಜೋರಾಗಿದ್ದು, ಇಂದು ಕೂಡ ಬೆಂಗಳೂರಿನಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ನಡೆಯಲಿದೆ.ಬೆಂಗಳೂರಿನಲ್ಲಿ ಇಂದು 6 ಕಡೆ ಪ್ರತಿಭಟನೆ ನಡೆಯುತ್ತಿರುವ ಕಾರಣ, ಇಂದು ಬೆಂಗಳೂರಿಗೆ …

Read More »

ಟ್ರಾವೆಲ್ ಕಂಪನಿಯ 22 ಲಕ್ಷ ರೂ ಕಾರು ಎಗರಿಸಿ ಪಂಗನಾಮ ಹಾಕಿದ ಖದೀಮ..

ಬೆಂಗಳೂರು: ಪ್ರವಾಸಿಗನ ಸೋಗಿನಲ್ಲಿ ಟ್ರಾವೆಲ್​​ವೊಂದಕ್ಕೆ‌ ಕರೆ‌ ಮಾಡಿ‌ 22 ಲಕ್ಷ ಬೆಲೆಯ ಕ್ರಿಸ್ಟಾ ಕಾರ್ ಕಳ್ಳತನ ಮಾಡಿರುವ ಘಟನೆ ಬ್ಯಾಟರಾಯನಪುರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ನಡೆದಿದೆ. ಅರುಣ್ ಕುಮಾರ್ ಕಾರು ಕಳೆದುಕೊಂಡ ಚಾಲಕ. ಜಸ್ಟ್ …

Read More »

ಸಂಚಲನ ಮೂಡಿಸಿದ್ದ ಅಗ್ನಿಸಾಕ್ಷಿ ಧಾರಾವಾಹಿ ಇಂದೇ ಕೊನೆ ಸಂಚಿಕೆ!!

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಳೆದ ಆರೇಳು ವರ್ಷಗಳಿಂದ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿ ಕೊನೆಗೂ ಇಂದು ಅಂತ್ಯವಾಗುತ್ತಿದೆ. ಧಾರವಾಹಿಯ ಕೊನೆಯ ಕಂತು ಇಂದು ಪ್ರಸಾರವಾಗಲಿದೆ. ಈಗಾಗಲೇ 1587 ಸಂಚಿಕೆಗಳನ್ನು ಪೂರೈಸಿರುವ ಧಾರವಾಹಿ ಇಂದು ಮುಕ್ತಾಯ …

Read More »

ಇನ್ನು ಮುಂದೆ ಆಂಬುಲೆನ್ಸ್ ತಡವಾಗಿ ಬಂದ್ರೆ ನಿಮಿಷಕ್ಕೆ 1 ಸಾವಿರ ರೂ. ದಂಡ?

ಬೆಂಗಳೂರು : ಆರೋಗ್ಯ ಇಲಾಖೆಯು ಮಹತ್ವದ ನಿರ್ಧಾರವೊಂದು ಕೈಗೊಂಡಿದ್ದು, ಸೇವೆ ಬಯಸುವ ರೋಗಿಗಳ ಸಂಬಂಧಿಕರು ಕರೆ ಮಾಡಿದ ನಂತರ ಸ್ಥಳಕ್ಕೆ ಬರಲು ಆಂಬುಲೆನ್ಸ್ ತಡಮಾಡಿದಲ್ಲಿ 1 ನಿಮಿಷಕ್ಕೆ 1 ಸಾವಿರ ರೂ. ದಂಡ ವಿಧಿಸಲು …

Read More »

ವಿಜ್ಞಾನ ಹಾಗೂ ತಂತ್ರಜ್ಞಾನಗಳೇ ದೇಶದ ಆಸ್ತಿ: ನಮೋ.

ಬೆಂಗಳೂರು: ಭಾರತದ ಅಭಿವೃದ್ಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಮೇಲೆ ನೇರವಾಗಿ ಅವಲಂಬಿಸಿದೆ. ಸ್ವಚ್ಛ ಭಾರತದಿಂದ ಆಯುಷ್ಮಾನ್​ ಭಾರತದವರೆಗೂ ವಿಜ್ಞಾನದ ಪಾತ್ರ ಬಹುಮುಖ್ಯವಾದದ್ದು. ಇದೇ ಕಾರಣಕ್ಕೆ ದೇಶದ ಪ್ರತಿಯೊಬ್ಬ ಸಾಮಾನ್ಯ ನಾಗರಿಕನಿಗೂ ತಂತ್ರಜ್ಞಾನ ಸುಲಭ ಹಾಗೂ …

Read More »

ಜನರ ಭಾಗ್ಯದ ಬಾಗಿಲು ತೆರೆಯದ ಬಿಜೆಪಿ: ಸಿದ್ದು ವಾಗ್ದಾಳಿ.

ಬೆಂಗಳೂರು: ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನರ ಭಾಗ್ಯದ ಬಾಗಿಲು ತೆರೆಯಲಿದೆ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಜ್ಯ ನಾಯಕರು ಹೋದಾಗ ಕನಿಷ್ಠ ಮನೆಯ ಬಾಗಿಲನ್ನೂ ತೆರೆಯುವ ಕಾರ್ಯ ಮಾಡಿಲ್ಲ …

Read More »

ಇಂದು ಭಾರತೀಯ ವಿಜ್ಞಾನ ಕಾಂಗ್ರೆಸ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ಪ್ರಧಾನಿ.

ಬೆಂಗಳೂರು: ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಅವರು ಕೊನೆಯ ದಿನವಾದ ಇಂದು ಬೆಂಗಳೂರಿನ ಬೆಂಗಳೂರು ಕೃಷಿ ವಿಶ್ವದ್ಯಾಲಯದಲ್ಲಿ (ಜಿಕೆವಿಕೆ) ನಡೆಯಲಿರುವ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಕಾರ್ಯಕ್ರಮಕ್ಕೆ ಚಾಲನೆ …

Read More »

ಪ್ರಧಾನಿ ಭೇಟಿಗೆ ಸಮಯದ ಅವಕಾಶ ಕೇಳಿದ ಕರ್ನಾಟಕ ಸಿಎಂ.

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ನಂತರ ಪ್ರಧಾನಿ ನರೇಂದ್ರ ಮೋದಿ, ರಾಜ್ಯಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಸಂಪುಟ ವಿಸ್ತರಣೆ ಹಾಗೂ ಪೌರತ್ವ (ತಿದ್ದುಪಡಿ) ಕಾಯ್ದೆ ವಿಚಾರವಾಗಿ ನಡೆದ ಘಟನಾವಳಿಗಳ ಕುರಿತು ಪ್ರಧಾನಿ …

Read More »

ಪಾಲಿಟೆಕ್ನಿಕ್ ವಿದ್ಯಾರ್ಥಿ’ಗಳಿಗೆ ಸಿಹಿ ಸುದ್ದಿ .

ಬೆಂಗಳೂರು : ರಾಜ್ಯದ ಅನೇಕ ಸರ್ಕಾರಿ, ಅನುದಾನಿ ಹಾಗೂ ಅನುದಾನ ರಹಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇದೆ. ಇಂತಹ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ವಿನೂತನ ಹೆಜ್ಜೆ ಇರಿಸಿರುವ ತಾಂತ್ರಿಕ ಶಿಕ್ಷಣ ಇಲಾಖೆ, ಜನವರಿ …

Read More »

ಕರ್ನಾಟಕ ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷರಾಗಿ ನಟ ಸುನೀಲ್ ಪುರಾಣಿಕ್!

ಬೆಂಗಳೂರು: ಇಲ್ಲಿನ ಅರೇಹಳ್ಳಿ ನಿವಾಸಿ ಸುನಿಲ್‌ ಪುರಾಣಿಕ್‌ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ಹುದ್ದೆಗೆ ನೇಮಿಸಲಾಗಿದೆ. ಈ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಪಿ. ಮಣಿವಣ್ಣನ್‌ ಆದೇಶ ನೀಡಿದ್ದಾರೆ.ಬಹುಭಾಷಾ …

Read More »

ರಾಜ್ಯ ಸರ್ಕಾರದಿಂದ ವಿಶ್ವಕರ್ಮ ಸಮುದಾಯಕ್ಕೆ ಗುಡ್ ನ್ಯೂಸ್.

ಬೆಂಗಳೂರು : ವಿಶ್ವಕರ್ಮ ಸಮುದಾಯಕ್ಕೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಮುಂದಿನ ಬಜೆಟ್ ನಲ್ಲಿ 50 ಕೋಟಿ ರೂ. ಅನುದಾನ ಮೀಸಲಿರಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಅಮರಶಿಲ್ಪಿ …

Read More »

ನಾಳೆ ಶಾಲಾ-ಕಾಲೇಜುಗಳಲ್ಲಿ `ಸಾವಿತ್ರಿಬಾಯಿ ಪುಲೆ’ ಜಯಂತಿ ಆಚರಣೆ.

ಬೆಂಗಳೂರು : ಭಾರತದ ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆ ಅವರ ಜಯಂತಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಅವರ ಜನ್ಮದಿನವಾದ ಜನವರಿ 3 ರಂದು ಆಚರಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. …

Read More »

18 ಜನ ಬಾಂಗ್ಲಾ ನುಸುಳುಕೋರರ ಬಂಧನ‌.

ಬೆಂಗಳೂರು: ಹತ್ತಾರು ವರ್ಷಗಳಿಂದ ನಗರದಲ್ಲಿಯೇ ಅಕ್ರಮವಾಗಿ ನೆಲೆಸಿದ್ದ 18 ಮಂದಿ ಬಾಂಗ್ಲಾದೇಶದ ನುಸುಳುಕೋರರು ವಿದೇಶಗಳಿಗೆ ಪರಾರಿಯಾಗುವ ವೇಳೆ ಬಂಧನವಾಗಿ ಜೈಲಿಗೆ ಕಳುಹಿಸುವಲ್ಲಿ ಈ ವರ್ಷ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಲಸೆ (ಇಮ್ಮಿಗ್ರೇಶನ್‌) ವಿಭಾಗ …

Read More »

ಮುತ್ತೂಟ್ ಫೈನಾನ್ಸ್​​ ನಲ್ಲಿ ಕಳ್ಳತನ: ಆರೋಪಿಗಳು ಅರೆಸ್ಟ್.

ಬೆಂಗಳೂರು: ಮುತ್ತೂಟ್ ಫೈನಾನ್ಸ್​​ನ 70 ಕೆಜಿ ಚಿನ್ನ ಕಳ್ಳತನದ ಪ್ರಕರಣವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಕೃತ್ಯ ಎಸಗಿದ್ದ 13 ಜನ ಆರೋಪಿಗಳಲ್ಲಿ ಸದ್ಯ ಇಬ್ಬರು ಆರೋಪಿಗಳನ್ನು ಬಂಧಸಿದ್ದಾರೆ. ಸೆಕ್ಯೂರಿಟಿ ಗಾರ್ಡ್ ಸಹಾಯದಿಂದ ಕಳ್ಳರ ಸುಳಿವು …

Read More »

ಗ್ರಾಹಕರಿಗೊಂದು ಮಹತ್ವದ ಮಾಹಿತಿ

ಬೆಂಗಳೂರು: ದೇಶಾದ್ಯಂತ ತನ್ನ 3ಜಿ ತಾಂತ್ರಿಕ ಸೇವೆಯನ್ನು ಸ್ಥಗಿತಗೊಳಿಸಲು ಮುಂದಾಗಿರುವ ಭಾರ್ತಿ ಏರ್ಟೆಲ್ ಗುರುವಾರ ಕರ್ನಾಟಕದಲ್ಲಿಯೂ ಕೂಟ ತನ್ನ 3ಜಿ ತಂತ್ರಜ್ಞಾನ ಸೇವೆಯನ್ನು ನಿಲ್ಲಿಸುವುದಾಗಿ ಘೋಷಿಸಿದೆ. ಇದರಿಂದಾಗಿ ಇನ್ಮುಂದೆ ಕರ್ನಾಟಕದಲ್ಲಿ ಏರ್ಟೆಲ್ ಬ್ರಾಡ್ ಬ್ಯಾಂಡ್ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!