Breaking News
Hiring Reporter’s For more Information Contact Above Number 876 225 4007 . Program producer
Home / ತಂತ್ರಜ್ಞಾನ / ಕರ್ನಾಟಕ

ಕರ್ನಾಟಕ

ಕುಮಠಳ್ಳಿ ಗೆ ಟಕರ್ ಕೊಡಲು ಸಿದ್ದವಾದ ಟಗರು : ಇಂದು ಅಥಣಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮತ ಭೇಟೆ

ಚಿಕ್ಕೋಡಿ:-  ಅಥಣಿ ಉಪಚುನಾವಣೆ ಮತಕ್ಷೇತ್ರದಲ್ಲಿ ಇಂದು ಸಿದ್ದರಾಮಯ್ಯ ಪ್ರಚಾರ ಅಥಣಿ ಕಾಂಗ್ರೆಸ್ ಅಬ್ಯರ್ಥಿ ಗಜಾನನ ಮಂಗಸೂಳಿ ಪರ ಮತಬೇಟೆ ನಡೆಸಲಿದ್ದು, ಎಮ್.ಬಿ.ಪಾಟೀಲ, ಲಕ್ಷ್ಮೀ ಹೆಬ್ಬಾಳಕರ ಸೇರಿದಂತೆ ಮುಂತಾದ ಘಟಾನುಘಟಿಗಳು ಸಾಥ್ ನೀಡಲಿದ್ದಾರೆ‌. ಅಥಣಿ ತಾಲೂಕಿನ ತೆಲಸಂಗ, ಸತ್ತಿ, ಕೋಕಟನೂರ ಸೇರಿದಂತೆ ಹಲವೆಡೆ ಸಾರ್ವಜನಿಕ ಸಭೆಗಳನ್ನು ನಡೆಸಲಿರುವ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ, ಬಿಜೆಪಿ ಅಭ್ಯರ್ಥಿ ಅಲ್ಲದೇ ಅನರ್ಹ ಶಾಸಕ ಮಹೇಶ ಕುಮಠಳ್ಳಿಗೆ ಟಕ್ಕರ್ ಕೊಡಲಿದ್ದಾರೆ. Share

Read More »

ಕೇಂದ್ರ ಸಾರಿಗೆ ಸಚಿವರನ್ನು ಭೇಟಿ ಮಾಡಿದ ಸಂಸದೆ ಸುಮಲತಾ ಅಂಬರೀಶ್

ಮಂಡ್ಯ: ಕೇಂದ್ರ ಭೂಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ನವದೆಹಲಿಯಲ್ಲಿ ಭೇಟಿಮಾಡಿ ರಾಷ್ಟ್ರೀಯ ಹೆದ್ದಾರಿ ಯೋಜನೆಯ ಬಗ್ಗೆ ಚರ್ಚಿಸಿದರು. ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಯೋಜನೆಗಳ ಬಗ್ಗೆ ಅಭಿಪ್ರಾಯ, ಸಲಹೆ  ಗಳನ್ನು ನೀಡಿದರು. ಅಲ್ಲದೇ ನಂತರ ಸಚಿವರು ತ್ವರಿತವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. Share

Read More »

ಕಾಗವಾಡ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಭರ್ಜರಿ ಪ್ರಚಾರ

ಅಥಣಿ,ಕಾಗವಾಡ: ಕಾಗವಾಡ ಮತಕ್ಷೇತ್ರದ ಪಕ್ಷೇತರ ಅಬ್ಯರ್ಥಿ ದೀಪಕ ಬುರ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದು ಜನರ ಮೂಲಭೂತ ಸೌಲಭ್ಯಗಳ ಸಮಸ್ಯೆ ಬಗೆಹರಿಸಲು ಮತ್ತು ಅನ್ನದಾತನ ಸಂಕಷ್ಟ ನೀಗಿಸಲು ಮತದಾರರು ತಮಗೆ ಅವಕಾಶ ಕೊಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು. ಕಾಗವಾಡ ಮತಕ್ಷೇತ್ರದಲ್ಲಿ ಸದ್ಯ ಇಬ್ಬರು ಘಟಾನುಘಟಿ ಅಬ್ಯರ್ಥಿಗಳ ಪರ ರಾಜ್ಯ ಮುಖಂಡರು ಬ್ಯಾಟಿಂಗ್ ಮಾಡುತ್ತಿದ್ದು ಚುನಾವಣೆ ಖಣದಲ್ಲಿ ಇರುವ ದೀಪಕ ಬುರ್ಲಿ ಇದು ಹಣಬಲ ಮತ್ತು ಜನಬಲದ ಹೋರಾಟವಾಗಿದ್ದು ಮತದಾರರು ಯೋಗ್ಯ …

Read More »

ಕಡ್ಡಾಯ ಮತದಾನ ಜಾಗೃತಿಗೆ ಪೊಲೀಸರಿಂದ ಪಥ ಸಂಚಲನ

ಮಂಡ್ಯ:- ಉಪಚುನಾವಣೆ ಹಿನ್ನಲೆಯಲ್ಲಿ ಕೆ.ಆರ್.ಪೇಟೆಯಲ್ಲಿ 500ಕ್ಕೂ ಹೆಚ್ಚು ಅರೆಸೇನಾ ಪಡೆಯ ಯೋಧರು ಮತ್ತು ಸಶಸ್ತ್ರಮೀಸಲು ಪಡೆಯ ಪೋಲಿಸರಿಂದ ಕಡ್ಡಾಯ ಮತದಾನ ಮಾಡುವಂತೆ ಜನಜಾಗೃತಿ ಮೂಡಿಸಲು ಪಥ ಸಂಚಲನ ಮಾಡಿದರು. ಈ ವೇಳೆ ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಮತದಾರರು ಯಾವುದೇ ಆತಂಕಗಳಿಗೆ ಒಳಗಾಗದೇ ಮುಕ್ತವಾಗಿ ಮತ ಚಲಾಯಿಸಬೇಕು. ಅಲ್ಲದೇ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಹೈವೋಲ್ಟೇಜ್ ಕ್ಷೇತ್ರವಾಗಿದ್ದು ಪರಿಣಾಮ ಭಾರೀ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿದೆ. ಜನಸಾಮಾನ್ಯರು ಮುಕ್ತವಾಗಿ ಮತಗಟ್ಟೆಗೆ ಬಂದು ಮತಚಲಾಯಿಸಬೇಕು. ಶೇ.100ಕ್ಕೆ …

Read More »

ನೇತ್ರಾವತಿ ಸ್ನಾನಘಟ್ದದ ಕಿಂಡಿ ಆಣೆಕಟ್ಟು ತಡೆಗೋಡೆ ನಿರ್ಮಾಣ : ಡಿಸಿಎಂ ಅಶ್ವತ್ ನಾರಾಯಣ

ಮಂಗಳೂರು:- ಮಳೆಯಿಂದ ಕೊಚ್ಚಿ ಹೋದ  ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಕಿಂಡಿ ಆಣೆಕಟ್ಟಿಯ ತಡೆಗೋಡೆ  ನಿರ್ಮಾಣ ಪ್ರದೇಶಕ್ಕೆ ಉಪ ಮುಖ್ಯ ಮಂತ್ರಿ ಡಾ ಅಶ್ವಥ್ ನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸಿ, ರಾಜ್ಯ ಸರಕಾರದಿಂದ ಸೂಕ್ತ ಅನುದಾನದ  ಭರವಸೆ ನೀಡಿದರು . ಈ ಬಾರಿಯ ಮಳೆಗಾದಲ್ಲಿ  ಸುರಿದ ಭಾರಿ ಮಳೆ ಗೆ  ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಹಾನಿಯಾಗಿತ್ತು. ಕೋಟ್ಯಾಂತರ ರೂಪಾಯಿ ನಷ್ಟವಾಗಿತ್ತು. ಧರ್ಮಸ್ಥಳ ಸ್ನಾನ ಘಟ್ಟ ಬಳಿಯ ಕಿಂಡಿ  ಆಣೆಕಟ್ಟು  ಮಳೆಗೆ …

Read More »

ಕಾಗವಾಡ ವ್ಯಾಪ್ತಿಯಲ್ಲಿ ನಳೀನಕುಮಾರದಿಂದ ರೋಡ್ ಶೋ

ಚಿಕ್ಕೋಡಿ:- ಕಾಗವಾಡ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿಯಿಂದ ಶಕ್ತಿ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದಕ್ಕೂ ಪೂರ್ವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ ನೇತೃತ್ವದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ನಳೀನಕುಮಾರ ಕಟೀಲ ಮಂಗಸೂಳಿ, ಉಗಾರ ಬಿಕೆ, ಉಗಾರ ಖುರ್ದ ಸೇರಿದಂತೆ ಮುಂತಾದ ಕಡೆ ರೋಡ್ ಶೋ ಮಾಡಿ, ಬಳಿಕ ಶೇಡಬಾಳ ಗ್ರಾಮದಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.  ಇನ್ನೂ ಇವರಿಗೆ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ, ಸಚಿವರಾದ ಸಿಸಿ …

Read More »

ಕುಮಠಳ್ಳಿ ಪರ ಪ್ರಚಾರಕ್ಕೆ ಹೋಗಬಾರದೆಂದು ಆಗ್ರಹಿಸಿ ಸವದಿ ಬೆಂಬಲಿಗರಿಂದ ಘೇರಾವ್

ಚಿಕ್ಕೋಡಿ:-  ಮೋದಿಗೆ ಬೈದವರಿಗೆ ಟಿಕೆಟ್ ಹೇಗೆ ನೀಡಿದೀರಿ ಎಂದು ಆಗ್ರಹಿಸಿ ಡಿಸಿಎಂ ಲಕ್ಷ್ಮಣ ಸವದಿ ಬೆಂಬಲಿಗರು ಇಂದು ಶಾಸಕ ಜಗದೀಶ್ ಶೆಟ್ಟರ್, ಮಹೇಶ್ ಕುಮಠಳ್ಳಿ ಅವರಿಗೆ ಘೇರಾವ್ ಹಾಕಿದ ಘಟನೆ ನಡೆಯಿತು.         ಇಂದು ಚಿಕ್ಕೋಡಿಯ ಬಿಜೆಪಿ ಕಾರ್ಯಕರ್ತರ ಪೂರ್ವಭಾವಿ ಸಭೆ ಹಿನ್ನಲೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಮನೆಗೆ ಆಗಮಿಸಿದ ಶೆಟ್ಟರ್, ಕುಮಠಳ್ಳಿಗೆ ಘೇರಾವ್ ಹಾಕಿ, ಅಥಣಿ ವಿಧಾನಸಭೆ ಉಪಚುನಾವಣೆಯಲ್ಲಿ ಮಹೇಶ ಕುಮಠಳ್ಳಿ ಪರ ಪ್ರಚಾರಕ್ಕೆ …

Read More »

ವಿಷ ಗಾಳಿ ಸೇವನೆ ಅಸ್ವಸ್ಥಗೊಂಡ ಮಕ್ಕಳು

ಗುಂಡ್ಲುಪೇಟೆ:- ತಾಲೂಕಿನ ಕಗ್ಗಳದ ಹುಂಡಿ ಗ್ರಾಮದ ಸಮೀಪ ಸ್ಥಾಪಣೆಯಾಗಿರುವ ಚಂಡು ಹೂ ಸಂಸ್ಕರಣ ಘಟಟಕದಿಂದ  ಹೊರಸೂಸುವ ವಿಷಗಾಳಿಯ ದುರ್ವಾಸನೆಯಿಂದ ಶಿಂಡನಪುರ ಹಾಗೂ ಸುತ್ತಲಿನ ಗ್ರಾಮದ ಕೆಲವು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.              ಈ ಸಂಸ್ಕರಣ ಘಟಕ ಪ್ರಾರಂಭವಾದ ದಿನದಿಂದ ಇದರಿಂದ ಹೊರಬರುವ ವಿಷಗಾಳಿಯು ವಾತಾವರಣದಲ್ಲಿ ಬೆರೆತು ಕೆಟ್ಟ ದುರ್ವಾಸನೆಯು ಸುತ್ತಲಿನ ಗ್ರಾಮಗಳಾದ ಶಿಂಡನಪುರ , ಮೊಳ್ಳಯ್ಯನ ಹುಂಡಿ, ಕಂದೇಗಾಲ , …

Read More »

ದಾವಣಗೆರೆ ಪಾಲಿಕೆ ಮತ ಎಣಿಕೆ ಮುಕ್ತಾಯ : ಅಭಿನಂದನೆ ಸಲ್ಲಿಸಿದ ಡಿಸಿ

ದಾವಣಗೆರೆ:- ದಾವಣಗೆರೆ ಮಹಾನಗರ ಪಾಲಿಕೆ ಮತದಾನ ಮತ್ತು ಮತ ಎಣಿಕೆ ಯಾವ ಸಮಸ್ಯೆ ಇಲ್ಲದೆ ನಡೆದಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.              ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ನಂತರ ಸುದ್ದಿಗಾರೊಂದಿಗೆ ಮಾತಾಡಿದ ಅವರು, 45 ವಾರ್ಡ್‍ಗಳ ಅಧಿಕೃತ ಫಲಿತಾಂಶ ಪ್ರಕಟಿಸಿದರು, 45 ವಾಡ್‍ಗಳಿಂದ ಕಾಂಗ್ರೆಸ್ 22, ಬಿಜೆಪಿ 17, ಜೆಡಿಎಸ್ 1 ಪಕ್ಷೇತರ 5 ರಲ್ಲಿ ಗೆಲವು ಸಾಧಿಸಿದೆ. …

Read More »

ದಾವಣಗೆರೆ ಪಾಲಿಕೆ ಚುನಾವಣೆ : ಕೈ ಗೆ ಮತ್ತೆ ಅಧಿಕಾರ ಸಿಗುವ ಸಾಧ್ಯತೆ

ದಾವಣಗೆರೆ:-  ಕಳೆದ ಬಾರಿಗಿಂತ ಕಡಿಮೆ ಸ್ಥಾನ ಗೆದ್ದ ಕಾಂಗ್ರೆಸ್. 1 ಸ್ಥಾನವಿದ್ದ ಕಲಮ ಈ ಬಾರಿ 17 ವಾರ್ಡ್‍ಗಳಲ್ಲಿ ಅರಳಿ ನಿಂತಿದೆ. ಇನ್ನೂ ಜೆಡಿಎಸ್ 1 ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಅತೀ ಹೆಚ್ಚು ಗೆದ್ದಿರುವ ಕಾಂಗ್ರೆಸ್‍ಗೆ ಒಬ್ಬರ ಸಹಾಯದಿಂದ ಅಧಿಕಾರ ಚುಕ್ಕಾಣೆ ಹಿಡಿಯುವ ಸಾಧ್ಯತೆ ಇದೆ. ಇನ್ನೂ ಬಿಜೆಪಿ ವಿರೋಧ ಪಕ್ಷ ಸ್ಥಾನದಲ್ಲಿ ಕೂರಲಿದೆ.                 ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ …

Read More »

ಮಹೇಶ ಕುಮಠಳ್ಳಿ ಬೆಂಬಲಿಗರಿಂದ ಅಥಣಿಯಲ್ಲಿ ಸಂಭ್ರಮಾಚರಣೆ

ಚಿಕ್ಕೋಡಿ:- ಸುಪ್ರೀಂ ತಿರ್ಪು ಹೊರಬಿದ್ದ ಹಿನ್ನೆಲೆಯಲ್ಲಿ ಮಹೇಶ ಕುಮಠಳ್ಳಿ ಬೆಂಬಲಿಗರಿಂದ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ  ಸಂಭ್ರಮಾಚರಣೆ ಮಾಡಿದರು. ಸುಪ್ರೀಂ ಕೋರ್ಟ್ ನಲ್ಲಿ ಅನರ್ಹ ಶಾಸಕರ ಕುರಿತಾದ ಅಂತಿಮ ತೀರ್ಪು ಹೊರ ಬೀಳುತ್ತಿದ್ದಂತೆಯೇ ಅಥಣಿಯಲ್ಲಿ ಮಹೇಶ ಕುಮಠಳ್ಳಿ ಮನೆ ಹತ್ತಿರ ಬೆಂಬಲಿಗರು ಸಿಹಿ ಹಂಚಿ , ಮಹೇಶ ಕುಮಠಳ್ಳಿ, ರಮೇಶ ಜಾರಕಿಹೋಳಿ ಪರ ಜೈಕಾರ ಕೂಗಿ ಸಂಭ್ರಮಾಚರಣೆ ಮಾಡಿದರು. Share

Read More »

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಮಂಡ್ಯ:- ಅಪರಿಚಿತ ವ್ಯಕ್ತಿ ಓರ್ವನ ಮೃತಪಟ್ಟ ಶವವು ಮಂಡ್ಯದ ಪಾಂಡವಪುರ ಬೇಬಿ ಬೆಟ್ಟದ ತಪ್ಪಲಿನಲ್ಲಿ ಪತ್ತೆಯಾಗಿದ್ದು, ಮೃತರು ಯಾರೆಂದು ಪತ್ತೆಯಾಗಿಲ್ಲ. ಇನ್ನೂ ಮೃತವ್ಯಕ್ತಿ ಅಂದಾಜು ಮೂವತ್ತೈದು ವಯಸ್ಸಿನನಾಗಿದ್ದು, ದೇಹದ ಪಕ್ಕ ವಿಷದ ಬಾಟಲ್ ಪತ್ತೆಯಾಗಿದ್ದು, ಮೃತನ ಬಗ್ಗೆ ಪೊಲೀಸರ ವಿಚಾರಣೆಯ ನಂತರವಷ್ಟೇ ಸತ್ಯ ಏನೆಂಬುದು ತಿಳಿಯಬೇಕಾಗಿದೆ.  ಈ ಕುರಿತು ಆರ್. ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Share

Read More »

ಪರಿಹಾರಕ್ಕೆ ಕಮೀಷನ್ ಬೇಡಿಕೆ: ಕ್ರಿಮಿನಲ್ ಮೊಕದ್ದಮೆ, ಜಿಲ್ಲಾಧಿಕಾರಿ ಎಚ್ಚರಿಕೆ

ಬೆಳಗಾವಿ:- ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಿಸಲು ಬಿಡುಗಡೆ ಮಾಡಲಾಗಿರುವ ಮೊದಲ ಕಂತಿನ ಹಣದಲ್ಲಿ ಕೆಲವರು ಕಮೀಷನ್ ಪಡೆಯುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ. ಸಂತ್ರಸ್ತರ ಪರಿಹಾರ ಹಣದಲ್ಲಿ ಯಾರಾದರೂ ಕಮೀಷನ್ ಕೇಳಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ. ಪರಿಹಾರದ ಹಣದಲ್ಲಿ ಕಮೀಷನ್ ಪಡೆಯಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿಗಳು, ಇಂತಹ ಪ್ರಕರಣ ಕಂಡುಬಂದ ತಕ್ಷಣವೇ ಮೊಕದ್ದಮೆ ದಾಖಲಿಸಬೇಕು …

Read More »

ಕನಕ ಸಮುದಾಯದ ವಿವಿಧ ಬೇಡಿಕೆ ಹಕ್ಕೋತ್ತಾಯ ಸಿಎಂ ಮಾಡಬೇಕು : ಬಸವರಾಜ ದೇವರು

ಹುಬ್ಬಳ್ಳಿ:- ರಾಜ್ಯದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ನ.15 ರಂದು ಕನಕ ಜಯಂತಿ ಹಿನ್ನಲೆಯಲ್ಲಿ ಕನಕ ಜಯಂತಿಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ಅದರಲ್ಲಿ ಕನಕರ ಸಮುದಾಯದ ವಿವಿಧ ಬೇಡಿಕೆಗಳ ಹಕ್ಕೋತ್ತಾಯವನ್ನು ಮಂಡಿಸಬೇಕೆಂದು ಧಾರವಾಡದ ಮನಸೂರಿನ ಶ್ರೀ ರೇವಣಸಿದ್ದೇಶ್ವರ ಮಹಾಮಠದ ಬಸವರಾಜ ದೇವರು ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 532 ನೇ ಕನಕ ಜಯಂತಿಯನ್ನು ನ.15 ರಂದು ರಾಜ್ಯದಾದ್ಯಂತ ಆಚರಣೆ ಮಾಡಲಾಗುತ್ತಿದ್ದು, ಇದರಲ್ಲಿ ಸರ್ಕಾರದ ನಿರಾಸಕ್ತಿ, ಜಿಲ್ಲಾಡಳಿತ ಸ್ಥಳೀಯ ಆಡಳಿತಗಳ ನಿರ್ಲಕ್ಷ್ಯ …

Read More »

ಉಪಚುನಾವಣೆಯಲ್ಲಿ ಶಿವಸೇನಾದ ಅಭ್ಯರ್ಥಿಗಳು ಕಣಕ್ಕೆ : ಹಕಾರೆ

ಹುಬ್ಬಳ್ಳಿ:- ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಉಪಚುನಾವಣೆಯಲ್ಲಿ ಕನಿಷ್ಠ 10 ಕ್ಷೇತ್ರಗಳಲ್ಲಿ ಶಿವಸೇನಾ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಶಿವಸೇನಾದ ಅಧ್ಯಕ್ಷ ಕುಮಾರ ಹಕಾರೆ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಸೇನಾ ಪಕ್ಷ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿರುವ ಪಕ್ಷವಾಗಿದ್ದು, ರಾಜ್ಯದಲ್ಲಿ ಮುಂದೆ ಬರುವ ಉಪಚುನಾವಣೆಯಲ್ಲಿ ಉತ್ತರ ಕರ್ನಾಟಕದ 7 ವಿಧಾನಸಭೆ ಕ್ಷೇತ್ರ, ದಕ್ಷಿಣ ಕರ್ನಾಟಕದಲ್ಲಿ 4 ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಲಿದೆ. ಅಲ್ಲದೇ ಈಗಾಗಲೇ ಬೆಂಗಳೂರಿನ ನಾಲ್ಕು ವಿಧಾನಸಭೆ ಕ್ಷೇತ್ರಗಳಿಗೆ …

Read More »
error: Content is protected !!