Breaking News
Hiring Reporter’s For more Information Contact Above Number 876 225 4007 . Program producer
Home / ರಾಜಕೀಯ / ಗ್ರಾಮಂಚಾಯತ್ ಚುನಾವಣೆಗಳು

ಗ್ರಾಮಂಚಾಯತ್ ಚುನಾವಣೆಗಳು

ಧರ್ಮೇಗೌಡರ ತೋಟದ ಮನೆಯಲ್ಲಿಯೇ ಅಂತ್ಯಕ್ರಿಯೆಗೆ ನಿರ್ಧಾರ.

ಚಿಕ್ಕಮಗಳೂರು, ಡಿಸೆಂಬರ್ 29; ವಿಧಾನ ಪರಿಷತ್‌ನ ಉಪ ಸಭಾಪತಿ ಎಸ್. ಎಲ್. ಧರ್ಮೇಗೌಡ ಅವರ ಅಂತ್ಯಕ್ರಿಯೆ ಅವರ ನೆಚ್ಚಿನ ತೋಟದ ಮನೆಯಲ್ಲಿ ನಡೆಯಲಿದೆ. ಸಖರಾಯಪಟ್ಟಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಸ್. ಎಲ್. ಧರ್ಮೇಗೌಡ (65) ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಬಳಿಕ ಕಡೂರಿನ ಸಖರಾಯಪಟ್ಟಣಕ್ಕೆ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸರಪನಹಳ್ಳಿಯಲ್ಲಿರುವ ಎಸ್. …

Read More »

ಗ್ರಾಮಸ್ಥರಿಂದ ಗ್ರಾ.ಪಂ. ಚುನಾವಣೆಗೆ ಬಹಿಷ್ಕಾರ ?

ಚಿಕ್ಕಮಗಳೂರು: ಗ್ರಾಮ ಪಂಚಾಯತ್​​ ಚುನಾವಣೆಗೆ ಯಾರಾದರು ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ, ಅಂತಹವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ. ತಾಲೂಕಿನ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯತ್​​ ವ್ಯಾಪ್ತಿಯ ಜನರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಆನ್​ಲೈನ್​​​ ಸೇರಿದಂತೆ ಯಾವುದೇ ವಿಧದಲ್ಲೂ ಯಾರೂ ಕೂಡ ನಾಮಪತ್ರ ಸಲ್ಲಿಸಬಾರದು ಎಂದು ಖಾಂಡ್ಯ ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ. ನಮ್ಮ ಬದುಕು ಬೀದಿಗೆ ಬೀಳುವಾಗ ಚುನಾವಣೆ …

Read More »

ಗ್ರಾ.ಪಂ. ಚುನಾವಣೆ: ಉತ್ತಮರ ಆಯ್ಕೆಗೆ ಪ್ರಾಶಸ್ತ್ಯ ನೀಡಿ.

ಶಿರಸಿ: ಶೀಘ್ರದಲ್ಲೇ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದ್ದು, ಒಳ್ಳೆಯವರನ್ನು ಆಯ್ಕೆ ಮಾಡಿ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತದಾರರಿಗೆ ಸಲಹೆ ನೀಡಿದರು. ಜಿಲ್ಲೆಯ ಸಿದ್ದಾಪುರ ತಾಲೂಕಿನ ವಂದಾನೆಯಲ್ಲಿ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭ ನಡೆಯಿತು. ಈ ವೇಳೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ನಿಮ್ಮ ಊರಿನಲ್ಲಿ ಯಾರು ಅಭಿವೃದ್ಧಿ ಪರ ಇದ್ದಾರೆ ಅನ್ನೋದು ನಿಮಗೆ ಗೊತ್ತಿದೆ. ಯಾರೇ ಆಯ್ಕೆ ಆದ್ರೂ ಕೂಡ ಅಂತಿಮವಾಗಿ …

Read More »

ಕಾಂಗ್ರೆಸ್ ಪಕ್ಷ ಕಟ್ಟಲು ಹೊಸ ತಂತ್ರ ರೂಪಿಸಲಿದ್ದಾರಾ ಟ್ರಬಲ್ ಶೂಟರ್.

ದೇವನಹಳ್ಳಿ: ರಾಜ್ಯ ಕಾಂಗ್ರೆಸ್ ಮುಖಂಡರ ಮಹತ್ವದ ಸಭೆ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಬಳಿಯ ಕ್ಲಾರ್ಕ್​ ಎಕ್ಸೋಟಿಕ ರೆಸಾರ್ಟ್​ನಲ್ಲಿ ನಡೆಯಿತು, ಪಕ್ಷದ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ಮಾಡಲಾಗಿದ್ದು ಪಕ್ಷವನ್ನು ತಳಮಟ್ಟದಲ್ಲಿ ಕಟ್ಟಲು ಕೇಡರ್ ಬೇಸ್ ಮೇಲೆ ಪಕ್ಷ ಕಟ್ಟಲಾಗುವುದೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿಕುಮಾರ್​ ಹೇಳಿದ್ದಾರೆ. ಉಪಚುನಾವಣೆಯಲ್ಲಿ ಸೋಲು ಮತ್ತು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಾಯಿತು. ಈ ಬಗ್ಗೆ …

Read More »

ಏರಿದ ಚುನಾವಣಾ ಕಾವು: ಇಂದು ಗ್ರಾ.ಪಂ. ಚುನಾವಣೆ ದಿನಾಂಕ ನಿಗದಿ.

ಬೆಂಗಳೂರು:ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಚುನಾವಣಾ ಕಾವು ಏರಿದ್ದು, ರಾಜಕೀಯ ಪಕ್ಷಗಳು ಪಕ್ಷ ಸಂಘಟನೆಯತ್ತ ಗಮನ ಕೇಂದ್ರೀಕರಿಸಿವೆ.ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಇಂದು ದಿನಾಂಕ ನಿಗದಿಪಡಿಸುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಸ್ಥಳೀಯ ಮಟ್ಟದಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳು ಇಂದಿನಿಂದಲೇ ಚುರುಕುಗೊಳ್ಳಲಿದೆ. ಚುನಾವಣಾ ಆಯೋಗವು ಸೋಮವಾರ ಬೆಳಿಗ್ಗೆ 11.30ರ ವೇಳೆಗೆ ಗ್ರಾಮ ಪಂಚಾಯಿತಿ ಚುನಾವಣೆಯ ದಿನಾಂಕ ಪ್ರಕಟಿಸಲಿದೆ. ಹೀಗಾಗಿ ದಿನಾಂಕ ಪ್ರಕಟವಾದ ಸಂದರ್ಭದಿಂದಲೇ ರಾಜ್ಯದಾದ್ಯಂತ …

Read More »

ಗ್ರಾ. ಪಂ. ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ.

ಮಂಗಳೂರು: ಮುಂದಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಸ್ಥಾನವನ್ನು ಗಳಿಸುವ ಗುರಿಯನ್ನು ಹೊಂದಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್​ ನಾರಾಯಣ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಲೋಕಮಾನ್ಯ ತಿಲಕರು, ಮಹಾತ್ಮಾ ಗಾಂಧಿಯವರು ಸ್ವರಾಜ್ಯದ ಕಲ್ಪನೆ ಇಟ್ಟುಕೊಂಡಿದ್ದರು. ಆದರೆ, ಈ ಎಲ್ಲ ಕಲ್ಪನೆಗಳನ್ನು ಪ್ರತಿಪಕ್ಷವಾದ ಕಾಂಗ್ರೆಸ್ ನೆಪಕ್ಕೆ ಮಾತ್ರ ಹೇಳಿದ್ದು, ಎಲ್ಲೂ ಅನುಷ್ಠಾನ ಮಾಡಿಲ್ಲ. ಇಂದು ಅದರ ಸ್ಪೂರ್ತಿ ಉದ್ದೇಶವನ್ನು ಕಾರ್ಯರೂಪಕ್ಕೆ ತರುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ …

Read More »

ದಾವಣಗೆರೆ ಪಾಲಿಕೆ ಮತ ಎಣಿಕೆ ಮುಕ್ತಾಯ : ಅಭಿನಂದನೆ ಸಲ್ಲಿಸಿದ ಡಿಸಿ

ದಾವಣಗೆರೆ:- ದಾವಣಗೆರೆ ಮಹಾನಗರ ಪಾಲಿಕೆ ಮತದಾನ ಮತ್ತು ಮತ ಎಣಿಕೆ ಯಾವ ಸಮಸ್ಯೆ ಇಲ್ಲದೆ ನಡೆದಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.              ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ನಂತರ ಸುದ್ದಿಗಾರೊಂದಿಗೆ ಮಾತಾಡಿದ ಅವರು, 45 ವಾರ್ಡ್‍ಗಳ ಅಧಿಕೃತ ಫಲಿತಾಂಶ ಪ್ರಕಟಿಸಿದರು, 45 ವಾಡ್‍ಗಳಿಂದ ಕಾಂಗ್ರೆಸ್ 22, ಬಿಜೆಪಿ 17, ಜೆಡಿಎಸ್ 1 ಪಕ್ಷೇತರ 5 ರಲ್ಲಿ ಗೆಲವು ಸಾಧಿಸಿದೆ. …

Read More »

ದಾವಣಗೆರೆ ಪಾಲಿಕೆ ಚುನಾವಣೆ : ಕೈ ಗೆ ಮತ್ತೆ ಅಧಿಕಾರ ಸಿಗುವ ಸಾಧ್ಯತೆ

ದಾವಣಗೆರೆ:-  ಕಳೆದ ಬಾರಿಗಿಂತ ಕಡಿಮೆ ಸ್ಥಾನ ಗೆದ್ದ ಕಾಂಗ್ರೆಸ್. 1 ಸ್ಥಾನವಿದ್ದ ಕಲಮ ಈ ಬಾರಿ 17 ವಾರ್ಡ್‍ಗಳಲ್ಲಿ ಅರಳಿ ನಿಂತಿದೆ. ಇನ್ನೂ ಜೆಡಿಎಸ್ 1 ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಅತೀ ಹೆಚ್ಚು ಗೆದ್ದಿರುವ ಕಾಂಗ್ರೆಸ್‍ಗೆ ಒಬ್ಬರ ಸಹಾಯದಿಂದ ಅಧಿಕಾರ ಚುಕ್ಕಾಣೆ ಹಿಡಿಯುವ ಸಾಧ್ಯತೆ ಇದೆ. ಇನ್ನೂ ಬಿಜೆಪಿ ವಿರೋಧ ಪಕ್ಷ ಸ್ಥಾನದಲ್ಲಿ ಕೂರಲಿದೆ.                 ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ …

Read More »

ಬಾಲಿಷವಾದ ಹೇಳಿಕೆಯನ್ನು ನೀಡಿದರೆ ತಕ್ಕ ಪಾಠವನ್ನು ಕಲಿಸಬೇಕಾಗುತ್ತದೆ

ಕೃಷ್ಣರಾಜಪೇಟೆ ಶಾಸಕ ಡಾ.ನಾರಾಯಣಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಕೆ.ಆರ್.ಪೇಟೆ ಪಟ್ಟಣದ ಅಭಿವೃದ್ಧಿಗೆ ಶಾಸಕರ ಕೊಡುಗೆ ಶೂನ್ಯ ಎಂದು ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ಪುರಸಭೆ ಸದಸ್ಯರಾದ ಕೆ.ಬಿ.ಮಹೇಶ್, ಕೆ.ಸಿ.ಮಂಜುನಾಥ್, ಕೆ.ಆರ್.ರವೀಂದ್ರಬಾಬು ಮತ್ತು ಡಿ.ಪ್ರೇಮಕುಮಾರ್ ಅವರ ಹೇಳಿಕೆಯನ್ನು ಜೆಡಿಎಸ್ ಪುರಸಭೆ ಸದಸ್ಯರು ತೀವ್ರವಾಗಿ ಖಂಡಿಸಿ ಮಾತು ಹಿತವಾಗಿರಬೇಕು. ಬಾಲಿಷವಾದ ಹೇಳಿಕೆಯನ್ನು ನೀಡಿದರೆ ತಕ್ಕ ಪಾಠವನ್ನು ಕಲಿಸಬೇಕಾಗುತ್ತದೆ ಎಂದು ಕೆ.ಎಸ್.ಸಂತೋಷ್ ಕುಮಾರ್, ಶಾಮಿಯಾನ ತಿಮ್ಮೇಗೌಡ, ಹೆಚ್.ಆರ್.ಲೋಕೇಶ್ ಮತ್ತು ಜೆಡಿಎಸ್ ಮುಖಂಡ ಕೆ.ವಿನೋದ್ ಕುಮಾರ್ …

Read More »

ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು

ಬೆಂಗಳೂರು: ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ.8 ನಗರಸಭೆ, 33 ಪುರಸಭೆ ಹಾಗೂ 22 ಪಟ್ಟಣ ಪಂಚಾಯ್ತಿಗಳ 1,296 ವಾರ್ಡ್ ಗಳಲ್ಲಿ 4,360 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಮೈತ್ರಿ ಮಾಡಿಕೊಂಡು ಕೈ ಸುಟ್ಟುಕೊಂಡಿದ್ದ ಕಾಂಗ್ರೆಸ್-ಜೆಡಿಎಸ್ ಈ ಬಾರಿ ಪ್ರತ್ಯೇಕವಾಗಿ ಸ್ಪರ್ಧಿಸಿವೆ.ಮತದಾನ ನಡೆದ ಸ್ಥಳೀಯ ಸಂಸ್ಥೆಗಳು: 8 ನಗರಸಭೆ, 33 ಪುರಸಭೆ, 22 ಪಟ್ಟಣ ಪಂಚಾಯ್ತಿ ಹೀಗೆ ಒಟ್ಟು 63 ಸಂಸ್ಥೆಗಳಿಗೆ ಚುನಾವಣೆ ನಡೆದಿದೆ. …

Read More »
error: Content is protected !!