Breaking News
Hiring Reporter’s For more Information Contact Above Number 876 225 4007 . Program producer
Home / ರಾಜಕೀಯ / ರಾಜಕೀಯ ಸುದ್ದಿ

ರಾಜಕೀಯ ಸುದ್ದಿ

ಧರ್ಮೇಗೌಡರ ತೋಟದ ಮನೆಯಲ್ಲಿಯೇ ಅಂತ್ಯಕ್ರಿಯೆಗೆ ನಿರ್ಧಾರ.

ಚಿಕ್ಕಮಗಳೂರು, ಡಿಸೆಂಬರ್ 29; ವಿಧಾನ ಪರಿಷತ್‌ನ ಉಪ ಸಭಾಪತಿ ಎಸ್. ಎಲ್. ಧರ್ಮೇಗೌಡ ಅವರ ಅಂತ್ಯಕ್ರಿಯೆ ಅವರ ನೆಚ್ಚಿನ ತೋಟದ ಮನೆಯಲ್ಲಿ ನಡೆಯಲಿದೆ. ಸಖರಾಯಪಟ್ಟಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಸ್. ಎಲ್. ಧರ್ಮೇಗೌಡ (65) ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಬಳಿಕ ಕಡೂರಿನ ಸಖರಾಯಪಟ್ಟಣಕ್ಕೆ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸರಪನಹಳ್ಳಿಯಲ್ಲಿರುವ ಎಸ್. …

Read More »

ಧರ್ಮೆಗೌಡರ ಕಾರು ಚಾಲಕ ಬಿಚ್ಚಿಟ್ಟ ಸತ್ಯ.

ಚಿಕ್ಕಮಗಳೂರು : ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ (65) ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕು ಮಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾತ್ರಿ 7 ರಿಂದ 8 ಗಂಟೆ ವೇಳೆಗೆ ಅಂಗರಕ್ಷಕ ಹಾಗೂ ಬೆಂಗಾವಲು ಪಡೆಯ ಸಿಬ್ಬಂದಿಯನ್ನು ಮನೆಗೆ ಕಳಿಸಿದ್ದರು ಎಂದು ತಿಳಿದು ಬಂದಿದ್ದು, ತಮ್ಮ ಹಳೆಯ ಸ್ಯಾಂಟ್ರೋ ಕಾರಿನಲ್ಲಿ ಖಾಸಗಿ ಡೈವರ್ ಜೊತೆ ಮನೆಯಿಂದ ಕಡೂರು ತಾಲ್ಲೂಕು ಗುಣಸಾಗರ ಗ್ರಾಮಕ್ಕೆ ತೆರಳಿದ್ದರು. ಧರ್ಮೇಗೌಡರ ಆತ್ಮಹತ್ಯೆ ಕುರಿತಂತೆ …

Read More »

ರಾಜಕೀಯ ತಿರುವು ಪಡೆಯಲಿದೆಯೇ ಧರ್ಮೆಗೌಡರ ಸೂಸೈಡ್..

ಬೆಂಗಳೂರು : ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ (65) ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕು ಮಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸದ್ಯ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಡೆಟ್ ನೋಟ್ ನಲ್ಲಿ ತಮ್ಮ ಆತ್ಮಹತ್ಯೆಗೆ ಕಾರಣ ಬಹಿರಂಗ ಪಡಿಸಿದ್ದಾರೆ ಎನ್ನಲಾಗಿದೆ. ಕೆಲದಿನಗಳ ಹಿಂದೆ ವಿಧಾನಪರಿಷತ್ ನಲ್ಲಿ ನಡೆದ ಆ ಒಂದು ಘಟನೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ವಿಧಾನ …

Read More »

ಧರ್ಮೆಗೌಡ ಆತ್ಮಹತ್ಯೆ ಸ್ಥಳಕ್ಕೆ ಭೇಟಿ ನೀಡಿದ ಸಿ.ಟಿ. ರವಿ.

ಚಿಕ್ಕಮಗಳೂರು: ಪರಿಷತ್ ಉಪಸಭಾಪತಿ S.L.ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ತಡರಾತ್ರಿ 1.30ರ ಸುಮಾರಿಗೆ ಧರ್ಮೇಗೌಡರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಸಿ.ಟಿ.ರವಿ, ಚಿಕ್ಕಮಗಳೂರು ಎಸ್‌ಪಿ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಿ.ಟಿ.ರವಿ, ಧರ್ಮೇಗೌಡ ತನ್ನ ಡೈವರ್ ಜೊತೆ ಖಾಸಗಿ ಕಾರಿನಲ್ಲಿ ಗುಣಸಾಗರಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸುಮಾರು 4ಗಂಟೆಯಿಂದ ಇಲ್ಲೆ ಸುತ್ತಾಡಿ ಬಳಿಕ 6ಗಂಟೆಗೆ ರೈಲಿಗೆ ತಲೆ ಕೊಟ್ಟಿದ್ದಾರೆ. …

Read More »

ಕಾಂಗ್ರೆಸ್ ವಿರುದ್ಧ ಕರಡಿ ಸಂಗಣ್ಣ ಕಿಡಿ.

ಕುಷ್ಟಗಿ(ಕೊಪ್ಪಳ) : ಬಿಜೆಪಿ ಅನುಷ್ಠಾನಗೊಳಿಸಿದ್ದ ಕೃಷ್ಣಾ ಬಿಸ್ಕೀಂ ಏತ ನೀರಾವರಿ ಯೋಜನೆಯ ಕಾರ್ಯಗತವಗಲು ಬಿಜೆಪಿ ಸರ್ಕಾರ ಬರಬೇಕಾಯ್ತು. ಹಿಂದಿನ ಕಾಂಗ್ರೆಸ್ ಸರ್ಕಾರ ಹಾಗೂ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪೈಸೆ ಅನುದಾನ ನೀಡಿಲ್ಲ ಎಂದು ಸಂಸದ ಕರಡಿ ಸಂಗಣ್ಣ ಹೇಳಿದ್ದಾರೆ. ಗ್ರಾಮ ಸ್ವರಾಜ್ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅರ್ಧಕ್ಕೆ ನಿಂತಿದ್ದ ಯೋಜನೆ ಮುಂದುವರಿಯಲು ಮತ್ತೆ ಬಿಜೆಪಿ ಸರ್ಕಾರ ಬರಬೇಕಾಯಿತು. ಜಗದೀಶ ಶೆಟ್ಟರ್​ ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಭಾಗದ ನೀರಾವರಿಗೆ …

Read More »

ಬಿಜೆಪಿ ಉಚ್ಚಾಟಿತ ಶಾಸಕ ಅರೆಸ್ಟ್.

ಭುವನೇಶ್ವರ (ಒಡಿಶಾ): ಐಎಫ್​ಎಸ್​​​ ಅಧಿಕಾರಿ ಅಭಯ್ ಪಾಠಕ್ ಮತ್ತು ಅವರ ಪುತ್ರನ ವಿರುದ್ಧದ ಅಕ್ರಮ ಆಸ್ತಿ ಹಳಿಕೆ ಪ್ರಕರಣ ಸಂಬಂಧ ಇಲ್ಲಿನ ಗೋಪಾಲ್​​​ಪುರದ ಶಾಸಕ ಪ್ರದೀಪ್​ ಪಾಣಿಗ್ರಹಿಯನ್ನು ಅಪರಾಧ ವಿಭಾಗ ಬಂಧಿಸಿದೆ. ಬಿಜು ಜನತಾದಳದ ಶಾಸಕ ಪಾಣಿಗ್ರಹಿಯನ್ನು ಪಕ್ಷದ ಅಧ್ಯಕ್ಷ ನವೀನ್ ಪಟ್ನಾಯಕ್ ಉಚ್ಛಾಟಿಸಿ ನವೆಂಬರ್ 7ರಂದು ಆದೇಶ ನೀಡಿದ್ದರು. ವರದಿಗಳ ಪ್ರಕಾರ ಆತನ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಿಡಿಸಿದೆ. …

Read More »

ಜೆಡಿಎಸ್ ತೊರೆಯುವ ಮಾತೇ ಇಲ್ಲ.

ಬೆಂಗಳೂರು: ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರು ಇರುವವರೆಗೂ ತಾನು ಜೆಡಿಎಸ್‌ನಲ್ಲಿಯೇ ಇರುತ್ತೇನೆ ಎಂದು ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ ದತ್ತ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದತ್ತ ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ ಎನ್ನುವುದು ಸುಳ್ಳು. ಈ ಬಗ್ಗೆ ನಾನು ಸ್ಪಷ್ಟೀಕರಣ ಕೊಟ್ಟಿದ್ದೇನೆ. ನಾನು 22 ವರ್ಷದ ಹುಡುಗನಾಗಿದ್ದಾಗ ರಾಜಕೀಯ ಪ್ರವೇಶ ಮಾಡಿದೆ. 47 ವರ್ಷಗಳಿಂದ ಜನತಾ ಪರಿವಾರದಲ್ಲಿದ್ದೇನೆ. ಇದರ ತತ್ವ ಸಿದ್ಧಾಂತಗಳಿಗೆ ಅನುಗುಣವಾಗಿ ನಡೆದುಕೊಂಡಿದ್ದೇನೆ. ಎಂಎಲ್‌ಎ ಹಾಗೂ …

Read More »

ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಗೈದ ಅಣ್ಣಾ ಹಜಾರೆ.

ಅಹ್ಮದ್‌ನಗರ(ಮಹಾರಾಷ್ಟ್ರ): ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ಆಂದೋಲನ ನಡೆಸುತ್ತಿರುವ ರೈತರು ಪಾಕಿಸ್ತಾನದಿಂದ ಬಂದಿದ್ದಾರೆಯೇ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಹೊಸ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್, ಹರಿಯಾಣ ಸೇರಿದಂತೆ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಈ ವಿಷಯದ ಬಗ್ಗೆ ಸರ್ಕಾರ ಮತ್ತು ರೈತರ ನಡುವೆ ನೇರ ಮಾತುಕತೆ ನಡೆಯದ ಕಾರಣ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕೇಂದ್ರದ …

Read More »

ನೀತಿ ಸಂಹಿತೆ ಹಿನ್ನೆಲೆ ಸಚಿವ ಪ್ರಭು ಚೌವ್ಹಾಣ್​ ಕಾರ್ಯಕ್ರಮಗಳು ರದ್ದು.

ಬೀದರ್: ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್​, ಕಳೆದ ನಾಲ್ಕು ದಿನಗಳಿಂದ 100 ಕೋಟಿ ರೂ.ಗಳಿಗೂ ಅಧಿಕ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಗ್ರಾಮ ಪಂಚಾಯತ್​​ ಚುನಾವಣೆ ಕಾರಣ ತಕ್ಷಣವೇ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಇನ್ನೂ 100 ಕೋಟಿ ರೂ. ವೆಚ್ಚದ ಕಾಮಗಾರಿಗಳ ನಿಯೋಜಿತ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಅವರು ಔರಾದ್ ಮೀಸಲು ವಿಧಾನಸಭೆ ಕ್ಷೇತ್ರದಲ್ಲಿ ಹಾಕಿಕೊಂಡಿದ್ದ ಗ್ರಾಮ ಸಂಚಾರ ಕಾರ್ಯಕ್ರಮ ಸಹ ರದ್ದಾಗಿದೆ. ಔರಾದ್ ತಾಲೂಕಿನ ವಡಗಾಂವ್, …

Read More »

ಕಾಂಗ್ರೆಸ್ ಪಕ್ಷ ಕಟ್ಟಲು ಹೊಸ ತಂತ್ರ ರೂಪಿಸಲಿದ್ದಾರಾ ಟ್ರಬಲ್ ಶೂಟರ್.

ದೇವನಹಳ್ಳಿ: ರಾಜ್ಯ ಕಾಂಗ್ರೆಸ್ ಮುಖಂಡರ ಮಹತ್ವದ ಸಭೆ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಬಳಿಯ ಕ್ಲಾರ್ಕ್​ ಎಕ್ಸೋಟಿಕ ರೆಸಾರ್ಟ್​ನಲ್ಲಿ ನಡೆಯಿತು, ಪಕ್ಷದ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ಮಾಡಲಾಗಿದ್ದು ಪಕ್ಷವನ್ನು ತಳಮಟ್ಟದಲ್ಲಿ ಕಟ್ಟಲು ಕೇಡರ್ ಬೇಸ್ ಮೇಲೆ ಪಕ್ಷ ಕಟ್ಟಲಾಗುವುದೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿಕುಮಾರ್​ ಹೇಳಿದ್ದಾರೆ. ಉಪಚುನಾವಣೆಯಲ್ಲಿ ಸೋಲು ಮತ್ತು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಾಯಿತು. ಈ ಬಗ್ಗೆ …

Read More »

ಸಂತೋಷ್ ಆತ್ಮಹತ್ಯೆ ಯತ್ನ: ತನಿಖೆಯಿಂದ ಸತ್ಯ ಹೊರಬರಲಿ‌.

ಉಡುಪಿ : ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಯತ್ನ ವಿಚಾರಕ್ಕೆ ಸಂಬಂಧಿಸಿದಂತೆ ವಿಡಿಯೋ ಬಿಡುಗಡೆ ಮಾಡ್ತೀನಿ ಎಂದು ನಾನು ಹೇಳಿಲ್ಲ. ಈಗಾಗಲೇ, ಓರ್ವ ಮಾಧ್ಯಮ ಕಾರ್ಯದರ್ಶಿ ರಾಜೀನಾಮೆ ಕೊಟ್ಟಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಅಂದ್ರೆ ರಸ್ತೆಯಲಿ‌ ಹೋಗೋರಲ್ಲ. ಸಾಮಾನ್ಯ ಕಾರ್ಯಕರ್ತನೂ ಅಲ್ಲ. ಬಿಜೆಪಿಯ ಎಲ್ಲಾ ರಾಜಕೀಯ ಬೆಳವಣಿಗೆ ವೇಳೆ ಸಂತೋಷ್ ಹೆಸರು ಕೇಳಿಬರುತ್ತೆ. ಅವರ ಎಲ್ಲಾ ವ್ಯವಹಾರಗಳು ನಮಗೆ ಗೊತ್ತಿಲ್ಲದೆ ಏನಿಲ್ಲ. ಸರ್ಕಾರ ರಚನೆ ವೇಳೆ ಅವರ ಕಾರ್ಯಾಚರಣೆ ನೋಡಿದ್ದೇವೆ. ನನಗೆ …

Read More »

ಸಹ್ಯಾದ್ರಿ ಕಾಲೇಜು ಅಭಿವೃದ್ಧಿಗೆ 1 ಕೋಟಿ ರೂ. ಬಿಡುಗಡೆ: ಸಿಎಂ.

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ಶಿಕ್ಷಣ ಕೇಂದ್ರವಾದ ಸಹ್ಯಾದ್ರಿ ಕಾಲೇಜಿನ ಸರ್ವಾಂಗೀಣ ಅಭಿವೃದ್ದಿಗೆ ಸಿಎಂ ಬಿ ಎಸ್ ಯಡಿಯೂರಪ್ಪ ಅವರು 1 ಕೋಟಿ ರೂ. ಘೋಷಿಸಿದ್ದಾರೆ. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿಸ್ತರಣಾ ಕಟ್ಟಡ, ಪ್ರವೇಶ ದ್ವಾರ ಹಾಗೂ ಪುರುಷರ ವಿದ್ಯಾರ್ಥಿ ವಸತಿ ನಿಲಯ ಕಟ್ಟಡಗಳ ಉದ್ಘಾಟನೆಯನ್ನು ಸಿಎಂ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಸಹ್ಯಾದ್ರಿ ಕಾಲೇಜಿಗೆ ಒಂದು ಇತಿಹಾಸವಿದೆ. ಈ ಕಾಲೇಜಿನಲ್ಲಿ ಸಾಹಿತಿಗಳಾದ ಯು ಆರ್ ಅನಂತಮೂರ್ತಿ, ಪಿ. ಲಂಕೇಶ್‌ರಂತಹ ದಿಗ್ಗಜರು‌ ಓದಿದ್ದಾರೆ. …

Read More »

ಹಳ್ಳಿಯಿಂದ ದಿಲ್ಲಿಯವರೆಗೂ ಅರಳಲಿದೆ ಕಮಲ.

ಬಾಗೇಪಲ್ಲಿ (ಚಿಕ್ಕಬಳ್ಳಾಪುರ): ಕೇಂದ್ರದ ಅನುದಾನ ನೇರವಾಗಿ ಗ್ರಾಮ ಪಂಚಾಯತ್‌ಗಳಿಗೆ ತಲುಪುವುದರಿಂದ ಗ್ರಾಮಗಳ ಅಭಿವೃದ್ದಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಬಾರಿಯ ಗ್ರಾಪಂ ಚುನಾವಣೆಗಳನ್ನು ಪಕ್ಷದ ವರಿಷ್ಠರು ಗಂಭೀರವಾಗಿ ತೆಗೆದುಕೊಂಡಿದ್ದಾರೆಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಾಗೇಪಲ್ಲಿ ಪಟ್ಟಣದ ಎಸ್‌ಎಲ್‌ಎನ್ ಕಲ್ಯಾಣ ಮಂಟಪದಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ 36 ಜಿಲ್ಲೆಗಳಲ್ಲಿ ಆರು ತಂಡಗಳು ಪ್ರವಾಸ ಕೈಗೊಂಡಿವೆ. ಶೇ.80ರಷ್ಟು ಕಾರ್ಯಕರ್ತರನ್ನು ಗ್ರಾಪಂ ಚುನಾವಣೆಯಲ್ಲಿ ಗೆಲ್ಲಿಸಿ ಪಕ್ಷವನ್ನು ಗಟ್ಟಿಗೊಳಿಸಬೇಕೆಂಬುದು ಬಿಜೆಪಿ …

Read More »

ಸಾರ್ವಜನಿಕರಿಂದ ಮನವಿ ಸ್ವೀಕರಿಸಿದ ಸಿಎಂ.

ಶಿವಮೊಗ್ಗ : ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಮನವಿಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿ ಬಿ‌ ಎಸ್ ಯಡಿಯೂರಪ್ಪ ಅವರು ಸಾರ್ವಜನಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯ ಎಸ್ ರುದ್ರೇಗೌಡ ಸೇರಿದಂತೆ ಪಕ್ಷದ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ನಗರದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್‌ನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. Share

Read More »

ಸ್ವಪಕ್ಷೀಯರಿಗೆ ವಾಗ್ದಾಳಿ ನಡೆಸಿದ ಟ್ರಬಲ್ ಶೂಟರ್.

ಉಡುಪಿ : ಮನೆಯ ಚೌಕಟ್ಟಿನಲ್ಲಿ ಭಿನ್ನಾಭಿಪ್ರಾಯ ಇರುತ್ತೆ ನಿಜ. ನನ್ನಿಂದಲೇ ಪಕ್ಷ ಅಂತಾ ಬ್ಲಾಕ್‌ಮೇಲ್ ಮಾಡಬಹುದು ಎಂದು ಯಾರಾದ್ರೂ ಭಾವಿಸಿದ್ರೆ ಅದು ಭ್ರಮೆ.. ಯಾರಾದ್ರೂ ಪಕ್ಷ ಬಿಟ್ಟು ಹೋಗುವವರಿದ್ರೆ ಗೌರವಯುತವಾಗಿ ಕಳುಹಿಸಿ ಕೊಡೋಣ. ಇಲ್ಲಿ ಯಾರೂ ಪರ್ಮನೆಂಟ್ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ವಪಕ್ಷೀಯರಿಗೆ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ ಪಕ್ಷದಲ್ಲಿ ಇರೋದು ಸೌಭಾಗ್ಯ. ಮೊದಲು ಶಿಸ್ತು ಬೇಕು. ಅಧಿಕಾರ …

Read More »
error: Content is protected !!