Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ದೇಶ-ವಿದೇಶ

ದೇಶ-ವಿದೇಶ

ವಾಷಿಂಗ್ಟನ್ :ಭಾರತದ ವಿರುದ್ಧ ಗುರುತರ ದೋಷಾರೋಪ ಮಾಡಿದ ಟ್ರಂಪ್

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ/ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​, ಭಾರತೀಯ ಅಮೆರಿಕನ್ನರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ತಾವು ಹೊಂದಿರುವ ಸ್ನೇಹವನ್ನು ಉಲ್ಲೇಖಿಸಿ ‘ಮೋದಿ ನನ್ನ ಬೆಸ್ಟ್​ ಫ್ರೆಂಡ್’ ಎಂದು …

Read More »

ಚಿಕ್ಕ ವಯಸ್ಸಿನಲ್ಲಿ ಫಿನ್‌ಲೆಂಡ್‌ ಪ್ರಧಾನಿಯಾದ ಬಾಲಕಿ..!

16 ವರ್ಷದ ಬಾಲಕಿ ಫಿನ್‌ಲೆಂಡ್‌ನ ಪ್ರಧಾನಿಯಾಗಿದ್ದಾಳೆ . ಆವಾ ಮುರ್ಟೊ ಒಂದು ದಿನ ತನ್ನ ಸ್ಥಾನಕ್ಕೆ ಬರಲು ಹಾಲಿ ಪ್ರಧಾನಿ ಮರಿನ್ ತಮ್ಮ ಸ್ಥಾನದಿಂದ ಸರಿದಿದ್ದಾರೆ. ಹವಾಮಾನ ಮತ್ತು ಮಾನವ ಹಕ್ಕುಗಳ ಸಂಬಂಧ ಸಕ್ರಿಯವಾಗಿ …

Read More »

ಲಡಾಖ್ : ಚೀನಾಗೆ ತಿರುಗೇಟು ನೀಡಲು ಮುಂದಾಗುತ್ತಿದೆ ಭಾರತ

ಲಡಾಖ್ ​: ಭಾರತ – ಚೀನಾ ನಡುವಿನ ಲಡಾಖ್​ನ ಗಲ್ವಾನ್​ ವ್ಯಾಲಿ​​ ಗಡಿ ಸಂಘರ್ಷಕ್ಕೆ ಇಲ್ಲಿಯವರೆಗೆ ಯಾವುದೇ ಅಂತ್ಯ ಸಿಕ್ಕಿಲ್ಲ. ಇದರ ಭಾರತ ವಾಯುಪಡೆಯ ವಿವಿಧ ಯುದ್ಧ ವಿಮಾನಗಳು ಲಡಾಖ್​​ನತ್ತ ಮುಖಮಾಡಿವೆ. ಪ್ರಮುಖವಾಗಿ ಸಿ-17 …

Read More »

ನೊಬೆಲ್ ಶಾಂತಿ ಪುರಸ್ಕಾರಕ್ಕೆ  ಡೊನಾಲ್ಡ್ ಟ್ರಂಪ್ ನಾಮನಿರ್ದೇಶನ.

ವಾಷಿಂಗ್ಟನ್​​: 2021ನೇ ಸಾಲಿನ ನೊಬೆಲ್​ ಶಾಂತಿ ಪುರಸ್ಕಾರಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​​ ಅವರ ಹೆಸರು ನಾಮ ನಿರ್ದೇಶನಗೊಂಡಿದೆ ಎಂದು ವರದಿಯಾಗಿದೆ. ನಾರ್ವೆ ಸಂಸತ್‌ನ ಸದಸ್ಯ ಮತ್ತು ನ್ಯಾಟೋ ಸಂಸದೀಯ ಸಭೆಯ ಅಧ್ಯಕ್ಷ ಕ್ರಿಸ್ಟಿಯನ್ …

Read More »

ವಾಷಿಂಗ್ಟನ್‌ : ಟಿಕ್‌ಟಾಕ್ ಸಿಇಒ ಕೆವಿನ್ ಮೇಯರ್ ರಾಜೀನಾಮೆ

ವಾಷಿಂಗ್ಟನ್‌ : ಚೀನಾದ ಕಿರು ವೀಡಿಯೋ ತಯಾರಿಕಾ ಆಯಪ್ ಟಿಕ್‌ಟಾಕ್ ಆಯಪ್ ನಿಷೇಧಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ ನಂತರ ಟಿಕ್ ಟಾಕ್ ಮುಖ್ಯಸ್ಥ ಕೆವಿನ್ ಮೇಯರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೇಶದ ಭದ್ರತೆಗೆ …

Read More »

ಲಂಡನ್‌ : ಎಲ್ಲ ಮಾದರಿ ಕೊರೊನಾ ವೈರಸ್‌ಗಳಿಗೆ ಸಂಭಾವ್ಯ ಲಸಿಕೆ

ಲಂಡನ್‌: ಕೋವಿಡ್‌-19 ಜೊತೆಗೆ ಭವಿಷ್ಯದಲ್ಲಿ ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಹುದಾದ ಎಲ್ಲ ಮಾದರಿಯ ಕೊರೊನಾ ವೈರಾಣುಗಳಿಗೆ ಸಂಭಾವ್ಯ ಲಸಿಕೆಯ ಪ್ರಯೋಗಕ್ಕೆ ಕೇಂಬ್ರಿಜ್‌ ವಿಶ್ವವಿದ್ಯಾಲಯ ಚಿಂತನೆ ನಡೆಸಿದೆ. ಬಾವಲಿಗಳಿಂದ ಹರಡುವ ಕೊರೊನಾ ವೈರಾಣು ಸೇರಿದಂತೆ ಸಾರ್ಸ್‌ ರೀತಿಯ …

Read More »

ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಇನ್ನು ಎರಡು ಮೂರು ದಿನದೊಳಗೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಕರ ನೂತನ ಕಾಯ್ದೆ ಅನ್ವಯ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪೂರ್ಣಗೊಳಿಸಬೇಕೆಂದು ಸರ್ಕಾರಿ ನೌಕರರ …

Read More »

ಟಿಕ್ ಟಾಕ್ ಖರೀದಿಸುವ ಯೋಜನೆಯಿಂದ ಹಿಂದೆ ಸರಿದ ಮೈಕ್ರೋಸಾಫ್ಟ್

ಸ್ಯಾನ್ ಫ್ರಾನ್ಸಿಸ್ಕೋ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟಿಕ್ ಟಾಕ್ ನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಳ್ಳುವ ಸೂಚನೆ ನೀಡುತ್ತಿದ್ದಂತೆಯೇ ಆ ಸಂಸ್ಥೆಯನ್ನು ಖರೀದಿಸುವ ಯೋಜನೆಯಿಂದ ಮೈಕ್ರೋಸಾಫ್ಟ್ ಹಿಂದೆ ಸರಿದಿದೆ. ವಾಲ್ ಸ್ಟ್ರೀಟ್ ಜರ್ನಲ್ ನಲ್ಲಿ …

Read More »

ಚೀನಾಕ್ಕೆ ಮತ್ತೊಂದು ಬಿಗ್ ಶಾಕ್ ನೀಡಿದ ಆಯಪಲ್ ಕಂಪನಿ

ವಾಷಿಂಗ್ಟನ್ : ಚೀನಾಕ್ಕೆ ಆಯಪಲ್ ಕಂಪನಿ ಬಿಗ್ ಶಾಕ್ ನೀಡಿದ್ದು, ಚೀನಾದ 26 ಸಾವಿರ ಗೇಮ್ ಗಳು ಸೇರಿ ಸುಮಾರು 29,800 ಅಪ್ಲಿಕೇಶನ್ ಗಳನ್ನು ಆಯಪಲ್ ಕಂಪನಿ ತೆಗೆದುಹಾಕಿದೆ. ಈ ಬಗ್ಗೆ ಮಾಹಿತಿ ನೀಡಿರುವ …

Read More »

ಕೊರೋನಾ ತಡೆ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಮಾಸ್ಕೋ: ವಿಶ್ವದಲ್ಲಿ ತಲ್ಲಣ ಮೂಡಿಸಿರುವ ಕೊರೊನಾ ಸೋಂಕು ತಡೆಯುವ ಲಸಿಕೆ ಅಭಿವೃದ್ಧಿ ಪಡಿಸಲಾಗುತ್ತಿದ್ದು ಅಂತಿಮಹಂತದ ಪ್ರಯೋಗಗಳು ಬಾಕಿ ಇವೆ. ಅನೇಕ ದೇಶಗಳ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಲಸಿಕೆಯ ವಿವಿಧ ಹಂತಗಳ ಪ್ರಯೋಗ ಯಶಸ್ವಿಯಾಗಿದೆ. ಮಾನವ ಕ್ಲಿನಿಕಲ್ …

Read More »

ಕೊನೆ ಹಂತದಲ್ಲಿ ಕೊರೊನಾ ಲಸಿಕೆ – ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ವಾಷಿಂಗ್ಟನ್: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಅಭಿವೃದ್ಧಿಪಡಿಸುತ್ತಿರುವ ಎರಡು ಲಸಿಕೆ ಪ್ರಯೋಗ ಕೊನೆಯ ಹಂತದಲ್ಲಿದ್ದು, ವರದಿ ಸಿದ್ಧಪಡಿಸಲಾಗುತ್ತಿದೆ. ಅಮೆರಿಕದಲ್ಲಿ ನಡೆಯುತ್ತಿರುವ ನೂರಾರು ಕೊರೊನಾ ಲಸಿಕೆ ಪ್ರಯೋಗಗಳಲ್ಲಿ ಎರಡು ಲಸಿಕೆಗಳು ಕೊನೆಯ ಹಂತದ ಪರೀಕ್ಷೆಯನ್ನು ಯಶಸ್ವಿಯಾಗಿ …

Read More »

ವಾಹನ ಸವಾರರಿಗೆ ಮುಖ್ಯ ಮಾಹಿತಿ

ಚೆನ್ನೈ: ಕೇಂದ್ರ ಸರ್ಕಾರ ಮೋಟಾರು ವಾಹನ ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಎಲ್ಲ ಬೈಕ್ ಗಲ್ಲಿಯೂ ಸ್ಯಾರಿ ಗಾರ್ಡ್ ಮತ್ತು ರಕ್ಷಣಾತ್ಮಕ ಸಾಧನಗಳನ್ನು ಹೊಂದಬೇಕೆಂದು ತಿಳಿಸಲಾಗಿದೆ. ಹ್ಯಾಂಡ್ ಹೋಲ್ಡ್ ಮತ್ತು ಪುಟ್ ರೆಸ್ಟ್ ಗಳನ್ನು ಹೊಂದಿರುವುದು …

Read More »

ಚೀನ ವಿರುದ್ಧ ಡೊನಾಲ್ಡ್‌ ಟ್ರಂಪ್‌ ಕಿಡಿ

ವಾಷಿಂಗ್ಟನ್‌/ಬೀಜಿಂಗ್‌: ದೇಶದಲ್ಲಿರುವ ಮತ್ತಷ್ಟು ಚೀನ ರಾಯಭಾರ ಕಚೇರಿಗಳನ್ನು ಮುಚ್ಚುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಅಮೆರಿಕದ ಬೌದ್ಧಿಕ ಆಸ್ತಿ ಹಾಗೂ ಖಾಸಗಿ ಮಾಹಿತಿಯನ್ನು ರಕ್ಷಿಸುವ ಕ್ರಮವಾಗಿ ಹ್ಯೂಸ್ಟನ್‌ನಲ್ಲಿರುವ …

Read More »

ಕೊನೆಗೂ ಸಿಕ್ತು ʼಕೊರೊನಾʼ ಲಸಿಕೆ, ಇಲ್ಲಿದೆ ಭರ್ಜರಿ ಸಕ್ಸಸ್ ಮಾಹಿತಿ

ಲಂಡನ್: ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾದ ಕೋವಿಡ್-19 ಲಸಿಕೆ ಆರಂಭಿಕ ಪ್ರಯೋಗದ ಮಾಹಿತಿಯನ್ನು ಪ್ರಕಟಿಸಲಾಗಿದೆ. ಈ ಲಸಿಕೆ ಸುರಕ್ಷಿತವಾಗಿದ್ದು, ಕೊರೋನಾ ನಿಯಂತ್ರಣಕ್ಕೆ ಪರಿಣಾಮಕಾರಿಯಾಗಿದೆ. ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ ಎಂದು …

Read More »

ಮಾಸ್ಕ್ ಕಡ್ಡಾಯವಾಗಿ ಧರಿಸಿ ಎಂದು ಜನರಿಗೆ ಆದೇಶಿಸುವುದಿಲ್ಲ : ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಅಮೆರಿಕದಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚುತ್ತಲೇ ಇದೆ. ಒಂದೇ ದಿನದಲ್ಲಿ ೭೦ ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಆದರೂ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರಿಯಾದ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಹೇಳಲಾಗುತ್ತಿದೆ. ಕೊರೋನಾ ವೈರಸ್ …

Read More »

ಪಾಕಿಸ್ತಾನಕ್ಕೆ ಅಮೆರಿಕ ಬಿಗ್ ಶಾಕ್

ವಾಷಿಂಗ್ಟನ್ : ಪಾಕಿಸ್ತಾನಕ್ಕೆ ಅಮೆರಿಕ ಮತ್ತೊಂದು ಶಾಕ್ ನೀಡಿದ್ದು, ಅಮೆರಿಕ ಪ್ರವೇಶಿಸುವ ಪಾಕಿಸ್ತಾನದ ವಿಮಾನಗಳಿಗೆ ನಿರ್ಬಂಧ ಹೇರಿದೆ. ಹೌದು, ಪಾಕಿಸ್ತಾನದಲ್ಲಿ ನಕಲಿ ಪೈಲಟ್ ಹಗರಣವನ್ನು ಗಂಭೀರವಾಗಿ ಪರಿಗಣಿಸಿರುವ ಅಮೆರಿಕ ಪಾಕಿಸ್ತಾನದ ವಿಮಾನಗಳಿಗೆ ನಿರ್ಬಂಧ ಹೇರಿದೆ. …

Read More »

ಶಾಲೆಗಳಿಗೆ ಎಚ್ಚರಿಕೆ ಕೊಟ್ಟ ಟ್ರಂಪ್

ವಾಷಿಂಗ್ಟನ್‌: ಕೊರೊನಾ ಸೋಂಕು ವ್ಯಾಪಕವಾಗುತ್ತಿದ್ದರೂ ಶಾಲೆಗಳನ್ನು ಮರು ಆರಂಭಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸೂಚಿಸಿದ್ದಾರೆ. ತಪ್ಪಿದಲ್ಲಿ ಸರ್ಕಾರ ನೀಡುವ ಹಣಕಾಸು ನೆರವನ್ನು ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದ್ದಾರೆ. ಈ ನಡುವೆ, ‘ಶಾಲಾ-ಕಾಲೇಜುಗಳ ಮರು ಆರಂಭಕ್ಕೆ ಪೂರಕವಾದಂತಹ …

Read More »

ವಿವಾದಿತ ಭೂಮಿಯಲ್ಲಿ ನೇಪಾಳ ಫಲಕ: ತೆರವುಗೊಳಿಸಿದ ಭಾರತ

ಪಟ್ನಾ: ನೇಪಾಳದ ಸಂಸತ್ತು ಹೊಸ ರಾಜಕೀಯ ನಕ್ಷೆಗೆ ಅನುಮೋದನೆ ನೀಡಿದ ಬೆನ್ನಲ್ಲೇ, ವಿವಾದಿತ ಭೂಮಿಯಲ್ಲಿ ತನ್ನ ಫಲಕವನ್ನು ಹಾಕಿದೆ. ನೇಪಾಳ ಸರ್ಕಾರವು ಬಿಹಾರದ ರಾಕ್ಸಲ್ ಜಿಲ್ಲೆಯ ಬಳಿ ಮಂಗಳವಾರ ಈ ಫಲಕ ನೆಟ್ಟಿದೆ. ‘ಬಿರ್ಗಂಜ್‌ನ …

Read More »

ರಾಜೀವ್ ಗಾಂಧಿ ಫೌಂಡೇಷನ್ ಮತ್ತು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ವಿರುದ್ಧ ತನಿಖೆ.!

ನವದೆಹಲಿ: ರಾಜೀವ್ ಗಾಂಧಿ ಫೌಂಡೇಷನ್​ನಿಂದ ವಿವಿಧ ರೀತಿಯ ಹಣಕಾಸು ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ ಅಂತರ್​ ಇಲಾಖಾ ಸಮಿತಿಯೊಂದನ್ನು ರಚಿಸಲು ಮುಂದಾಗಿದೆ. ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ, ಆದಾಯ ತೆರಿಗೆ ಕಾಯ್ದೆ, …

Read More »

ʼಕೊರೊನಾʼ ಸಂಕಷ್ಟದ ಸಮಯದಲ್ಲಿ ಸಾಲದ ಬಡ್ಡಿ ಕಡಿಮೆ ಮಾಡಿದ SBI..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಖುಷಿ ಸುದ್ದಿ ನೀಡಿದೆ. ಸಾಲದ ಮೇಲಿನ ಬಡ್ಡಿ ದರವನ್ನು ಕಡಿಮೆ ಮಾಡುವ ಘೋಷಣೆ ಮಾಡಿದೆ. ಅಲ್ಪಾವಧಿಯ ಎಂಸಿಎಲ್‌ಆರ್ ದರವನ್ನು ಶೇಕಡಾ 0.05 ರಿಂದ ಶೇ 0.10 …

Read More »

ಚೀನಾ ಕಣ್ಣು ಈಗ ರಷ್ಯಾ ಮೇಲೆ

ಒಂದೊಂದ್ಸಲ ಚೀನಾದ ವರ್ತನೆಯನ್ನ ನೋಡಿದಾಗ ಅದು ರಿಯಲ್ ಎಸ್ಟೇಟ್ ಮಾಫಿಯಾ ಕೆಲಸ ಮಾಡ್ತಾ ಇದ್ಯಾ ಅನ್ನೋ ಡೌಟ್ ಬರುತ್ತೆ. ಹೀಗಾಗಿಯೇ ಜಗತ್ತಿನ ಹಲವು ರಾಷ್ಟ್ರಗಳು ಕಮ್ಯುನಿಸ್ಟ್​ ಪಾರ್ಟಿ ಆಫ್ ಚೀನಾವನ್ನ ಜಗತ್ತಿನ ಅತಿ ದೊಡ್ಡ …

Read More »

ಕಾಂಗ್ರೆಸ್ ವಿರುದ್ಧ ಗುಡುಗಿದ ಸಿಂಧಿಯಾ

ಭೋಪಾಲ್: ಮಧ್ಯಪ್ರದೇಶದ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಈಗ ಸ್ಥಳೀಯ ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ್ದು, ಟೈಗರ್ ಜಿಂದಾ ಹೈ ಎಂದು ಎಚ್ಚರಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಮಾಡಿ ನಾಲ್ಕು ತಿಂಗಳುಗಳಾಗಿತ್ತು …

Read More »

ಕೊವಿಡ್​-19ಗೆ ಇನ್ನೊಂದು ಹೆಸರಿಟ್ಟ ಯುಎಸ್​ ಅಧ್ಯಕ್ಷ ಟ್ರಂಪ್​

ನವದೆಹಲಿ: ಜಗತ್ತನ್ನು ಅತಿಕ್ರಮಿಸಿರುವ ಕರೊನಾ ವೈರಸ್​ ಅಮೆರಿಕದಲ್ಲಿ ತುಂಬ ಹೆಚ್ಚಾಗಿ ಬಾಧಿಸಿದೆ. ಯುಎಸ್​ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರಂತೂ ಕೊವಿಡ್​-19 ವಿಚಾರವಾಗಿ ಚೀನಾ ವಿರುದ್ಧ ಮೊದಲಿನಿಂದಲೂ ಕಿಡಿಕಾರುತ್ತಲೇ ಇದ್ದಾರೆ. ಪ್ರಾರಂಭದಲ್ಲಿ ಇದನ್ನು ವುಹಾನ್​ ವೈರಸ್​ …

Read More »

ಚೀನಾಕ್ಕೆ ಭಾರತ ಆಘಾತ: ಸೂಕ್ತ ಪ್ರತಿಕ್ರಿಯೆ ನೀಡುವಂತೆ ವಿಶ್ವ ಸಮುದಾಯಕ್ಕೆ ಮನವಿ

ಜಿನೀವಾ(ಸ್ವಿಜರ್ಲೆಂಡ್): ಲಡಾಖ್ ಗಡಿಯಲ್ಲಿ ಕ್ಯಾತೆ ತೆಗೆದಿರುವ ಚೀನಾಕ್ಕೆ ಭಾರತ ಜಾಗತಿಕ ವೇದಿಕೆಯಲ್ಲಿ ತಿರುಗೇಟು ನೀಡಿದೆ. ಹಾಂಕಾಂಗ್​ಗೆ ಸಂಬಂಧಿಸಿ ಚೀನಾ ರೂಪಿಸಿರುವ ವಿಶೇಷ ಕಾನೂನಿನ ಕುರಿತು ಭಾರತ ವಿಶ್ವಸಂಸ್ಥೆಯಲ್ಲಿ ವಿರೋಧ ವ್ಯಕ್ತಪಡಿಸಿದೆ. ವಿಶ್ವ ಸಮುದಾಯದಲ್ಲಿ ಚೀನಾ …

Read More »

ದೇಶದ ಜನತೆಗೆ ಮತ್ತೊಂದು ಶಾಕ್‌

ನವದೆಹಲಿ : ದೇಶದ ತೈಲ ಮಾರುಕಟ್ಟೆ ಕಂಪನಿಗಳು (ಎಚ್‌ಪಿಸಿಎಲ್, ಬಿಪಿಸಿಎಲ್, ಐಒಸಿ) ಎಲ್‌ಪಿಜಿ ಗ್ಯಾಸ್ ಸಿಲಿಂಡರ್ (ಎಲ್‌ಪಿಜಿ ಗ್ಯಾಸ್ ಸಿಲಿಂಡರ್) ದರವನ್ನು ಹೆಚ್ಚಳ ಮಾಡಿದೆ. ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ …

Read More »

ಡೊನಾಲ್ಡ್ ಟ್ರಂಪ್ ವಿರುದ್ಧ ಜಾರಿಯಾಯ್ತು ಅರೆಸ್ಟ್ ವಾರಂಟ್

ನವೆಂಬರ್​ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲುವ ಕನಸು ಕಾಣುತ್ತಿರುವ ಸದ್ಯದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ದಶ ದಿಕ್ಕುಗಳಿಂದಲೂ ಪ್ರಚಾರಕ್ಕೆ ಬದಲು ಅಪಚಾರವೇ ಹೆಚ್ಚಾಗಿ ಸಿಗುತ್ತಿದೆ. ಈ ಮಧ್ಯೆ ಇರಾನ್​ ಸಹ ತನ್ನ …

Read More »

ಮದ್ವೆ ಮನೆಯಲ್ಲೇ ಬಂತು ವಧುವಿಗೆ ಸಾವು

ಕನ್ನೌಜ್ (ಯುಪಿ): ವಿವಾಹ ವಿಧಿಗಳನ್ನು ಪೂರ್ಣಗೊಳಿಸುವ ಮೊದಲೇ ವಧು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕನ್ನೌಜ್‌ನ ಥಾಥಿಯಾ ಪೊಲೀಸ್ ವಲಯದ ಭಗತ್ಪುರ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.ವರ ಸಂಜಯ್ ಅವರ ಕುಟುಂಬ ಸದಸ್ಯರೊಂದಿಗೆ ಆಗಮಿಸಿ …

Read More »

ಉಗ್ರ ದಾಳಿಗೆ ಬಲಿಯಾದ ಸಿಆರ್​ಪಿಎಫ್​ ಯೋಧ ಹಾಗೂ ಮಗು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಪ್ರದೇಶದ ಹೆದ್ದಾರಿ ಭದ್ರತೆ ಪ್ರದೇಶಕ್ಕೆ ನಿಯೋಜಿಸಲಾಗಿರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಸಿಆರ್‌ಪಿಎಫ್​​ನ ಒಬ್ಬ ಯೋಧ …

Read More »

ವಾಷಿಂಗ್ಟನ್ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ಭಾರತೀಯನ ನೇಮಿಸಿದ ಟ್ರಂಪ್

ವಾಷಿಂಗ್ಟನ್: ವಾಷಿಂಗ್ಟನ್‌ ಡಿಸ್ಟ್ರಿಕ್ಟ್ ಆಫ್ ಕೊಲಂಬಿಯಾ ಕೋರ್ಟ್ ಆಫ್ ಅಪೀಲ್ಸ್‌ಗೆ ಭಾರತ ಮೂಲದವರನ್ನು ನ್ಯಾಯಾಧೀಶರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ನ್ಯಾಯಾಧೀಶರ ಸ್ಥಾನಕ್ಕೆ ಭಾರತದ ಮೂಲಕ ವಿಜಯ್ ಶಂಕರ್ ಅವರನ್ನು ಆಯ್ಕೆ ಮಾಡಿ ಅಮೆರಿಕದ …

Read More »

ರಾಕೆಟ್‍ಗಳ ನಿರ್ಮಾಣಕ್ಕೆ ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಿದ ಇಸ್ರೋ

ನವದೆಹಲಿ: ರಾಕೆಟ್‍ಗಳು, ಉಪಗ್ರಹಗಳು ಮತ್ತು ಉಡಾವಣಾ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ.ಶಿವನ್ ನಮ್ಮ …

Read More »

ಕರೋನಾದಿಂದ ಚೇತರಿಸಿಕೊಳ್ಳುವ ಮಂದಿಗೆ ‘ಶಾಕಿಂಗ್‌ ನ್ಯೂಸ್’‌

ನವ ದೆಹಲಿ. ಭಾರತ ಸೇರಿದಂತೆ ವಿಶ್ವದ ಎಲ್ಲ ದೇಶಗಳು ಕೊರೊನಾವೈರಸ್ನ ಹಾನಿಯನ್ನು ಅನುಭವಿಸುತ್ತಿದ್ದಾವೆ. ಈ ನಡುವೆ ಭಾರತದಲ್ಲಿ ಕರೋನಾ ಪ್ರಕರಣಗಳು ಈಗ 4 ಲಕ್ಷ 56 ಸಾವಿರವನ್ನು ದಾಟಿದ್ದು, ಆತಂಕದ ವಾತವಾರಣನ್ನು ನಿರ್ಮಾಣ ಮಾಡಿದೆ. …

Read More »

ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ ನೋಡಿ

ನವದೆಹಲಿ : ನೀವು ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿಗೆ ಅರ್ಜಿ ಸಲ್ಲಿಸಿದ್ದರೂ ಈವರೆಗೆ ಯಾವುದೇ ಕಂತು ದೊರೆತಿಲ್ಲದಿದ್ದರೆ, ನೀವು ಕೇವಲ ಒಂದು ಫೋನ್ ಕರೆ ಮಾಡುವುದರ ಮೂಲಕ ಹಣವನ್ನು ಪಡೆಯುತ್ತೀರಾ ಅಥವಾ ಇಲ್ಲವೇ …

Read More »

ಕಾಂಗ್ರೆಸ್‌ಗೆ ಬಿಗ್‌ ಶಾಕ್‌!

ನವದೆಹಲಿ: ಯುಪಿಎ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್‌ ಗಾಂಧಿ ಚೀನಾದ ಕಮ್ಯುನಿಸ್ಟ್‌ ಪಾರ್ಟಿ ಜತೆ 2008ರಲ್ಲಿ ಗುಟ್ಟಾಗಿ ಮಾಡಿಕೊಂಡಿರುವ ಒಪ್ಪಂದದ ಕುರಿತು ತನಿಖೆ ನಡೆಸಲು ರಾಷ್ಟ್ರೀಯ ತನಿಖಾ …

Read More »

ಮೊದಲೇ ಲಾಕ್ಡೌನ್ ನಿಂದ ತತ್ತರಿಸಿದ ಜನ ಸಾಮಾನ್ಯರಿಗೆ ಮತ್ತೊಂದು ʼಶಾಕಿಂಗ್ ನ್ಯೂಸ್ʼ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಸತತ 18ನೇ ದಿನ ಡೀಸೆಲ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಡೀಸೆಲ್ ಬೆಲೆ 48 ಪೈಸೆ ಹೆಚ್ಚಳವಾಗಿದೆ. ರಾಷ್ಟ್ರ …

Read More »

ಪ್ರಾಣಾಯಾಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ

ನವದೆಹಲಿ: ಯೋಗ ಎಲ್ಲರನ್ನೂ ಒಂದುಗೂಡಿಸುವ ಕಾರಣ ಇದು ಏಕತೆಯ ದಿನ ಮತ್ತು ಇದು ಸಾರ್ವತ್ರಿಕ ಸಹೋದರತ್ವದ ದಿನವಾಗಿದೆ ಎಂದು ಆರನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರು. ‘ಈ …

Read More »

ರಾಜಸ್ಥಾನದಲ್ಲಿ 2.8 ಕೆಜಿ ತೂಕದ ಉಲ್ಕಾಶಿಲಾ ಮಾದರಿಯ ವಸ್ತು ಪತ್ತೆ

ಜೈಪುರ : ರಾಜಸ್ತಾನದಲ್ಲಿ ಇಂದು ಅಚ್ಚರಿಯ ಘಟನೆ ನಡೆದಿದೆ. ಆಗಸದಿಂದ ಸುಮಾರು 2.8 ಕೆಜಿ ತೂಕದ ಉಲ್ಕಾಶಿಲೆ ಮಾದರಿಯ ವಸ್ತುವೊಂದು ಭೂಮಿಗೆ ಬಿದ್ದಿದ್ದು, ಸುತ್ತಮುತ್ತಲ ನಾಗರೀಕರಲ್ಲಿ ಕೌತುಕ ಮೂಡಿಸಿದೆ. ಇಂದು ಮುಂಜಾನೆ ಜಾಲೋರ್ ಜಿಲ್ಲೆಯ …

Read More »

SSLC’ ಪರೀಕ್ಷೆ ರದ್ದುಗೊಳಿಸಿ ಸರ್ಕಾರದಿಂದ ಅಧಿಕೃತ ಆದೇಶ

ಆಂಧ್ರಪ್ರದೇಶ : ಕೊರೊನಾ ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರ ಈ ಬಾರಿಯ ಎಸ್‌ಎಸ್‌ಎಲ್ ಸಿ ಪರೀಕ್ಷೆ ರದ್ದುಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು …

Read More »

ಹೋಂ ಐಸೊಲೇಷನ್‍ಗೆ ಆದ್ಯತೆ ನೀಡಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ- ಕೊರೊನಾ ಸೋಂಕು ಹಾವಳಿ ತಡೆಗಟ್ಟಲು ಹೊರಡಿಸಲಾಗಿರುವ ಹೋಂ ಐಸೊಲೇಷನ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಕಳೆದ ಮೇ 10ರಂದು ಹೊರಡಿಸಲಾಗಿರುವ ಹೋಂ ಐಸೊಲೇಷನ್ ಮಾರ್ಗಸೂಚಿಯನ್ವಯ …

Read More »

ರಾಜ್ಯ ಸರ್ಕಾರಕ್ಕೆ ಕೇಂದ್ರ ಮೆಚ್ಚುಗೆ

ನವದೆಹಲಿ: ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದಿಂದ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ. ಕರ್ನಾಟಕದ ಮಾದರಿಯನ್ನು ಅನುಸರಿಸಲು ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಕೊರೊನಾ ಸೋಂಕಿತರು, ಸಂಪರ್ಕಿತರ ಪತ್ತೆ, ಮನೆಮನೆ …

Read More »

ಚೀನಾಗೆ ಮತ್ತೊಂದು ಬಿಗ್ ಶಾಕ್

ನವದೆಹಲಿ: ಲೈನ್ ಆಫ್ ಅಕ್ಚುಯಲ್ ಕಂಟ್ರೋಲ್ ನಲ್ಲಿ ಭಾರತ ಮತ್ತು ಚೀನಾ ಸೈನಿಕರು ಜಮಾವಣೆಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇದೇ ವೇಳೆ ಚೀನಾಕ್ಕೆ ಬಿಸಿ ಮುಟ್ಟಿಸಲು ಭಾರತ ಮುಂದಾಗಿದ್ದು, ಚೀನಾದಿಂದ ಆಮದು ಮಾಡಿಕೊಳ್ಳುವ ಹಲವಾರು ಉತ್ಪನ್ನಗಳ …

Read More »

ಪ್ರಧಾನಿ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸರ್ವ ಪಕ್ಷ ಸಭೆ

ನವದೆಹಲಿ- ಪೂರ್ವ ಲಡಾಕ್‍ನ ವಾಸ್ತವ ಗಡಿ ರೇಖೆ ಬಳಿ ಉಭಯ ದೇಶಗಳ ನಡುವಣ ರಕ್ತಪಾತ ಸಂಘರ್ಷದಿಂದ ಉದ್ಭವಿಸಿರುವ ಉದ್ವಿಗ್ನ ಪರಿಸ್ಥಿತಿಯನ್ನು ಪರಾಮರ್ಶಿಸಿ ಮುಂದಿನ ಕ್ರಮ ಕೈಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ಸಂಜೆ …

Read More »

ಸೂಪರ್ ಸ್ಟಾರ್ ರಜಿನಿಕಾಂತ್ ಮನೆಯಲ್ಲಿ ಬಾಂಬ್..!

ಚಿನ್ನೈ- ಸೂಪರ್‍ ಸ್ಟಾರ್ ರಜನಿಕಾಂತ್ ಮನೆಯಲ್ಲಿ ಬಾಂಬ್ ಇಟ್ಟಿದ್ದಾರೆಂದು ಬಂದ ಕರೆಯಿಂದ ಕೆಲಹೊತ್ತು ಆತಂಕದ ವಾತಾವರಣದ ಉಂಟಾಗಿತ್ತು. ರಜನಿಕಾಂತ್ ಮನೆಯಲ್ಲಿ ಬಾಂಬ್ ಇಟ್ಟಿದ್ದೇವೆಂದು ಅಪರಿಚಿತ ವ್ಯಕ್ತಿಯೊಬ್ಬರು ಬೆದರಿಕೆ ಕರೆ ಮಾಡಿದ ಹಿನ್ನೆಲೆಯಲ್ಲಿ ರಜನಿಯ ಮನೆಯ …

Read More »

ಮೊಬೈಲ್ ಬಳಕೆದಾರರೇ ಎಚ್ಚರ

ನವದೆಹಲಿ : ಚೀನಾದೊಂದಿಗೆ ಸಂಪರ್ಕ ಹೊಂದಿದ 52 ಮೊಬೈಲ್ ಅಪ್ಲಿಕೇಶನ್‌ಗಳ ಬಳಕೆ ಸುರಕ್ಷಿತವಲ್ಲ ಅಂತ ಭಾರತೀಯ ಗುಪ್ತಚರ ಸಂಸ್ಥೆಗಳು ಹೇಳಿದ್ದು, ಈ ಆಪ್‌ಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರವನ್ನು ಕೋರಿವೆ ಎಂದು ತಿಳಿದು ಬಂದಿದೆ. ಭದ್ರತಾ …

Read More »

ಗಾಲ್ವಾನ್ ಸಂಘರ್ಷ ಕುರಿತು ಕೇಂದ್ರದ ವಿರುದ್ಧ ರಾಹುಲ್ ಕಿಡಿ

ನವದೆಹಲಿ: ಲಡಾಖ್ ನ ಗಾಲ್ವಾನ್ ಕಣಿವೆ ಸಂಘರ್ಷದಲ್ಲಿ ಚೀನಾ ಪಡೆಯ ದಾಳಿಗೆ 20 ಭಾರತೀಯ ಯೋಧರು ಹುತಾತ್ಮರಾದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. …

Read More »

ಫಾಸ್ಟ್ಯಾಗ್ ಬಳಕೆದಾರರಿಗೆ ಇಲ್ಲಿದೆ ಪ್ರಮುಖವಾದ ಮಾಹಿತಿ

ನವದೆಹಲಿ: ಫಾಸ್ಟ್ಯಾಗ್: ದೇಶದ ಎಲ್ಲಾ ಟೋಲ್ ಪಾಯಿಂಟ್‌ಗಳಲ್ಲಿ ದೀರ್ಘಾವಧಿಯ ವಾಹನಗಳ ಸಾಲುಗಟ್ಟುವಿಕೆಯನ್ನು ತಪ್ಪಿಸಲು ಫಾಸ್ಟ್ಯಾಗ್ ಅನ್ನು 1 ಡಿಸೆಂಬರ್ 2019 ರಿಂದ ವಾಹನಗಳಿಗೆ ಕಡ್ಡಾಯಗೊಳಿಸಲಾಗಿದೆ. ಫಾಸ್ಟ್ಯಾಗ್ ಅನ್ನು ಬಳಕೆ ಮಾಡುವುದರಿಂದ ಸಮಯವನ್ನು ಉಳಿಸುವುದರ ಹೊರತಾಗಿ, …

Read More »

ಚೀನಾಗೆ ಮೋದಿ ವಾರ್ನಿಂಗ್

ನವದೆಹಲಿ: ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ, ನಮ್ಮನ್ನು ಕೆಣಕಿದರೆ ಸುಮ್ಮನೆ ಇರುವುದಿಲ್ಲ ಎಂದು ಪ್ರಧಾನಿ ಮೋದಿ ಚೀನಾಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಮಗೆ ಶಾಂತಿ ಬೇಕು. ತಂಟೆಗೆ ಬಂದರೆ ತಕ್ಕ ಉತ್ತರ ಕೊಡುತ್ತೇವೆ ಎಂದು …

Read More »

ಭಾರತ-ಚೀನಾ ಬಿಕ್ಕಟ್ಟು: ಕುತೂಹಲ ಮೂಡಿಸಿದ ಪ್ರಧಾನಿ ಮೋದಿಯವರ ನಡೆ

ನವದೆಹಲಿ: ಭಾರತ-ಚೀನಾ ಸಂಘರ್ಷ ಹೆಚ್ಚಾಗುವ ಸಾಧ್ಯತೆ ಕಾಣಿಸುತ್ತಿದೆ. ಚೀನಾ ಸೈನಿಕರಿಂದ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಇತ್ತೀಚೆಗೆ ಹಲವು ದಿನಗಳಿಂದಲೂ ಪೂರ್ವ ಲಡಾಖ್​ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆಯುತ್ತಲೇ ಇತ್ತು. …

Read More »

ಪೂರ್ವ ಲಡಾಕ್ ನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ: ಲೆ.ಜ.ಡಿ.ಎಸ್.ಹೂಡಾ

ನವದೆಹಲಿ: ಪೂರ್ವ ಲಡಾಕ್ ಸಂಘರ್ಷದಲ್ಲಿ ಅಪಾರ ಪ್ರಮಾಣದಲ್ಲಿ ಸಾವು-ನೋವು ಸಂಭವಿಸಿದೆ. ಭಾರತದ ಕಡೆಯ ಕನಿಷ್ಠ 20 ಯೋಧರು ಹುತಾತ್ಮರಾಗಿದ್ದಾರೆ. ಪೂರ್ವ ಲಡಾಕ್ ನಲ್ಲಿ ಕಳೆದ ಮೇ 5ರಂದು ಚೀನಾ ಸೇನಾಪಡೆಯನ್ನು ನಿಯೋಜಿಸಿದ ನಂತರ ಭಾರತ …

Read More »

ಹೊರಬಿತ್ತು ನಟ ಸುಶಾಂತ್ ಸಿಂಗ್ ಮರಣೋತ್ತರ ಪರೀಕ್ಷೆ ವರದಿ

ಮುಂಬೈ: ಬಾಲಿವುಡ್ ನ ಪ್ರತಿಭಾನ್ವಿತ ನಟ ಸುಶಾಂತ್ ಸಿಂಗ್ ರಜಪೂತ್ ರವಿವಾರ ತನ್ನ ಮುಂಬೈ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ನಿನ್ನೆ ಬೆಳಿಗ್ಗೆ ಸುಶಾಂತ್ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಪ್ರತಿಭಾನ್ವಿತ ನಟ …

Read More »

ಕೊರೊನಾ ವೈರಸ್ ಭೀತಿ : ಮತ್ತೆ 12 ದಿನ ಲಾಕ್ ಡೌನ್ ಜಾರಿಗೊಳಿಸಿದ ಸರ್ಕಾರ

ಚೆನ್ನೈ : ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ 4 ಜಿಲ್ಲೆಗಳಲ್ಲಿ ಮತ್ತೆ 12 ದಿನ ಲಾಕ್ ಡೌನ್ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೊರೊನಾ ವೈರಸ್ ಭೀತಿ ಹೆಚ್ಚಾಗಿರುವ ಚೆನ್ನೈ ನಗರ, …

Read More »

ಇಂದು 21 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಅದರಲ್ಲೂ ಲಾಕ್​ಡೌನ್​ನಲ್ಲಿ ಸಡಿಲಿಕೆ ಮಾಡಿ, ಬೇರೆ ಬೇರೆ ರಾಜ್ಯಗಳಲ್ಲಿ ಸಿಲುಕಿದವರನ್ನ ಅವರವರ ಊರುಗಳಿಗೆ ತೆರಳೋಕೆ ಅನುವು ಮಾಡಿಕೊಟ್ಟ ಬಳಿಕ ಸೋಂಕಿತರ …

Read More »

ವಾಹನ ಸವಾರರಿಗೆ ಬಿಗ್ ಶಾಕ್

ನವದೆಹಲಿ: ಲಾಕ್ ಡೌನ್ ಸಡಿಲವಾದ ನಂತರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಸತತ 9ನೇ ದಿನ ಏರಿಕೆ ಆಗಿದೆ. ಸೋಮವಾರ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 48 ಪೈಸೆ, ಡೀಸೆಲ್ ದರ ಪ್ರತಿ …

Read More »

ಹೊಸ ಮಾರ್ಗದರ್ಶಿ ಸೂತ್ರ ನೀಡಿದ ಐಆರ್‌ಡಿಎಐ

ನವದೆಹಲಿ: ನಿರಂತರವಾಗಿ ಎಂಟು ವರ್ಷಗಳವರೆಗೆ ಆರೋಗ್ಯ ವಿಮೆಯ ಕಂತುಗಳನ್ನು ಪಾವತಿಸಿದ ಸಂದರ್ಭಗಳಲ್ಲಿ ಕ್ಲೇಮ್‌ ಪ್ರಶ್ನಿಸಬಾರದು ಎಂದು ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು (ಐಆರ್‌ಡಿಎಐ) ಹೊಸ ಮಾರ್ಗದರ್ಶಿ ಸೂತ್ರದಲ್ಲಿ ವಿಮಾ ಕಂಪನಿಗಳಿಗೆ ತಿಳಿಸಿದೆ. ಆರೋಗ್ಯ …

Read More »

ವಾಹನ ಸವಾರರಿಗೆ 4 ನೇ ದಿನವೂ ಬಿಗ್ ಶಾಕ್

ನವದೆಹಲಿ: ಸತತ ನಾಲ್ಕನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದೆ. ಪ್ರತಿ ಲೀಟರ್ ಪೆಟ್ರೋಲ್ 40 ಪೈಸೆ ಮತ್ತು ಡೀಸೆಲ್ ಗೆ 45 ಪೈಸೆ ಏರಿಕೆಯಾಗಿದೆ. ಕಳೆದ 4 ದಿನದಲ್ಲಿ ಪೆಟ್ರೋಲ್ ಲೀಟರ್ …

Read More »

ಮೋದಿ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ವಾಹನಗಳ ಮಾಲೀಕರಿಗೆ ಕೇಂದ್ರದಿಂದ ಸಿಹಿ ಸುದ್ದಿ ನೀಡಲಾಗಿದೆ. ವಾಹನ ದಾಖಲೆ ಸಿಂಧುತ್ವವನ್ನು ಸೆಪ್ಟಂಬರ್ ವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ. ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ಮೋಟಾರು ವಾಹನಗಳ ವಿವಿಧ ದಾಖಲೆಗಳ ಸಿಂಧುತ್ವವನ್ನು …

Read More »

ಲಾಕ್ಡೌನ್ ನಿಂದ ತತ್ತರಿಸಿದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ಜೂನ್ 30 ರ ವರೆಗೂ ಲಾಕ್ಡೌನ್ ಮುಂದುವರೆದಿದ್ದರೂ, ಅನೇಕ ಚಟುವಟಿಕೆಗಳ ಆರಂಭಕ್ಕೆ ಅವಕಾಶ ನೀಡಲಾಗಿದೆ. ಇಂದಿನಿಂದ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ಹೋಟೆಲ್, ಪ್ರವಾಸಿತಾಣ ಆರಂಭವಾಗಲಿವೆ. ಈಗಾಗಲೇ ರೈಲು, ಬಸ್, ಅಂಗಡಿಗಳು ಆರಂಭಗೊಂಡಿದ್ದು …

Read More »

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್.?

ನವದೆಹಲಿ: ರೈತರು ಬೆಳೆದ ಉತ್ಪನ್ನಗಳನ್ನು ದೇಶದ ಯಾವುದೇ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ. ರೈತರು ಎಪಿಎಂಸಿ ಹೊರತಾಗಿಯೂ ಬೇರೆ ಕಡೆ ಕೃಷಿ ಉತ್ಪನ್ನ ಮಾರಾಟ ಮಾಡಬಹುದು. ರೈತರ ಆದಾಯ ಹೆಚ್ಚಳಕ್ಕೆ …

Read More »

‘ಇಂಡಿಯಾ’ ಹೆಸರು ತೆಗೆದು ಹಾಕುವಂತೆ ಕೋರಿದ್ದ ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದು ಹೀಗೆ…

ಹೊಸದಿಲ್ಲಿ : ದೇಶದ ಹೆಸರು ಕೇವಲ ‘ಭಾರತ್’ ಎಂದು ಮಾತ್ರ ಇರಬೇಕು ಹಾಗೂ ‘ಇಂಡಿಯಾ’ ಪದವನ್ನು ತೆಗೆಯಲು ಅನುವಾಗಲು ಸಂವಿಧಾನ ತಿದ್ದುಪಡಿ ಮಾಡಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ಸುಪ್ರೀಂ …

Read More »

ಮದ್ಯದ ಬೆಲೆ ಹೆಚ್ಚಿಸಿದ ರಾಜಸ್ಥಾನ ಸರ್ಕಾರ

ಕೊರೊನಾವೈರಸ್ ಬಿಕ್ಕಟ್ಟಿನ ಮಧ್ಯೆ ಆದಾಯವನ್ನು ಹೆಚ್ಚಿಸಲು ರಾಜಸ್ಥಾನ ರಾಜ್ಯ ಸರ್ಕಾರವು ಮದ್ಯದ ಬೆಲೆಯನ್ನು 30 ರುಪಾಯಿ ಹೆಚ್ಚಿಸಿದೆ. ಪ್ರವಾಹ, ಸಾಂಕ್ರಾಮಿಕ ರೋಗಗಳಂತಹ ನೈಸರ್ಗಿಕ ಅಥವಾ ಮಾನವ ನಿರ್ಮಿತ ವಿಪತ್ತುಗಳನ್ನು ನಿರ್ವಹಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ …

Read More »

ಅಸ್ಸಾಂನಲ್ಲಿ ಸರಣಿ ಭೂಕುಸಿತ

ಗುವಾಹಟಿ: ಭಾರೀ ಮಳೆ, ಪ್ರವಾಹದಿಂದ ತತ್ತರಿಸಿಹೋಗಿರುವ ಅಸ್ಸಾಂನಲ್ಲಿ ಮಂಗಳವಾರ ಸಂಭವಿಸಿದ ಸರಣಿ ಭೂಕುಸಿತವು ಕನಿಷ್ಠ 20 ಮಂದಿಯನ್ನು ಬಲಿಪಡೆದಿದೆ. ದಕ್ಷಿಣ ಅಸ್ಸಾಂನ ಬಾರಕ್‌ ವ್ಯಾಲಿಯ ಹೈಲಕಂಡಿ, ಕರೀಂಗಂಜ್‌ ಹಾಗೂ ಕಛಾರ್‌ ಜಿಲ್ಲೆಗಳಲ್ಲಿ ಮಂಗಳವಾರ ಸರಣಿ …

Read More »

SBI’ ಗ್ರಾಹಕರಿಗೆ ಬಿಗ್ ಶಾಕ್

ನವದೆಹಲಿ : ಲಾಕ್ ಡೌನ್ ಸಂಕಷ್ಟದ ನಡುವೆಯೇ ಎಸ್ ಬಿಐ ತನ್ನ ಗ್ರಾಹಕರಿಗೆ ಬಿಗ್ ಶಾಕ್ ನೀಡಿದ್ದು, ಎಸ್ ಬಿಐ ಉಳಿತಾಯ ಖಾತೆಯ ಮೇಲಿನ ಬಡ್ಡಿದರಗಳನ್ನು ಕಡಿಮೆ ಮಾಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ …

Read More »

ಅಂಫಾನ್ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಶಾಕ್

ನವದೆಹಲಿ : ಅಂಫಾನ್ ಚಂಡಮಾರುತದ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಅರಬ್ಬಿ ಸಮುದ್ರದಲ್ಲಿ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ಮಹಾರಾಷ್ಟ್ರ, ಗುಜರಾತ್ ರಾಜ್ಯಗಳ ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. …

Read More »

ರೈತರಿಗೆ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ನವದೆಹಲಿ: ಬ್ಯಾಂಕುಗಳಿಂದ ಪಡೆದ ಬೆಳೆ ಸಾಲ ಮರುಪಾವತಿ ಅವಧಿಯನ್ನು ಆಗಸ್ಟ್ 31 ರ ವರೆಗೆ ವಿಸ್ತರಿಸಲಾಗಿದೆ. ಲಾಕ್ಡೌನ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಮೇ 31 ರವರೆಗೆ ಬೆಳೆ ಸಾಲ ಮರುಪಾವತಿ ಅವಧಿ ವಿಸ್ತರಿಸಲಾಗಿತ್ತು. ಈಗ …

Read More »

ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ಸೋಂಕು ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗಾಗಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರ ಜೊತೆಗೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೊರೊನಾ …

Read More »

ಮಹಿಳಾ ಐಎಎಸ್ ಅಧಿಕಾರಿ ಮೇಲೆ ಹಲ್ಲೆ

ಲಖ್ನೋ: ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಮಹಿಳಾ ಐಎಎಸ್ ಅಧಿಕಾರಿ ಮತ್ತು ಅವರ ಸಹೋದರಿ ಮೇಲೆ ಹಲ್ಲೆ ನಡೆಸಲಾಗಿದೆ. ಅಪರಿಚಿತ ವ್ಯಕ್ತಿ ಏಕಾಏಕಿ ದಾಳಿ ಮಾಡಿ ಹಲ್ಲೆ ಮಾಡಿದ್ದಾನೆ. ಐಎಎಸ್ ಅಧಿಕಾರಿ ರಾಣಿ ನಗರ್ …

Read More »

ಇಂದಿನಿಂದ ದೇಶದಾದ್ಯಂತ ವಿಶೇಷ ರೈಲುಗಳ ಸಂಚಾರ ಆರಂಭ

ನವದೆಹಲಿ: ಇಂದಿನಿಂದ ದೇಶದಾದ್ಯಂತ 200 ವಿಶೇಷ ರೈಲುಗಳ ಸಂಚಾರ ಆರಂಭವಾಗಿದೆ. ಇದರ ಭಾಗವಾಗಿ ಕರ್ನಾಟಕದಿಂದ ಮೊದಲ ರೈಲು ಬೆಳಗ್ಗೆ 6 ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಿಂದ ಹುಬ್ಬಳ್ಳಿಗೆ ಹೊರಟಿತು. ಇನ್ನುಳಿದಂತೆ ದೆಹಲಿ, ಮಹಾರಾಷ್ಟ್ರ …

Read More »

ಮಹಾಮಾರಿಯಿಂದಾಗಿ ಖ್ಯಾತ ಸಂಗೀತ ನಿರ್ದೇಶಕ, ಗಾಯಕ ವಾಜಿದ್ ಖಾನ್ ಇನ್ನಿಲ್ಲ

ಮುಂಬೈ: ಹೆಸರಾಂತ ಸಂಗೀತ ನಿರ್ದೇಶಕ, ನಿರ್ದೇಶಕ, ಗಾಯಕ ವಾಜಿದ್ ಖಾನ್ ಕೊನೆಯುಸಿರೆಳೆದಿದ್ದಾರೆ. 39 ವರ್ಷ ವಯಸ್ಸಿನ ವಾಜಿದ್ ಖಾನ್ ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಕೆಲವೇ ಕೆಲವು ದಿನಗಳ ಹಿಂದೆಯಷ್ಟೇ ವಾಜಿದ್ ಖಾನ್ ಗೆ ನೋವೆಲ್ …

Read More »

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ

ನವದೆಹಲಿ : ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಎದ್ದಿರುವ ಪರಿಣಾಮ ಕರ್ನಾಟಕ ಕರಾವಳಿ ತೀರದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಗೃಹ ಸಚಿವಾಲಯದ ವಿಪತ್ತು ನಿರ್ವಹಣಾ ವಿಭಾಗ ತಿಳಿಸಿದೆ. ಗೃಹ ಸಚಿವಾಲಯದ …

Read More »

ಮುಂಗಾರು ಬಿತ್ತನೆಗೆ ರೆಡಿಯಾದ ರೈತರಿಗೆ ಭರ್ಜರಿ ಸಿಹಿ ಸುದ್ದಿ

ನವದೆಹಲಿ: ನಿರೀಕ್ಷೆಗೂ ಮೊದಲೇ ನೈರುತ್ಯ ಮುಂಗಾರು ಮಾರುತಗಳು ಕೇರಳ ಕರಾವಳಿಯನ್ನು ಪ್ರವೇಶಿಸಿವೆ. ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೇಟ್ ಈ ಕುರಿತು ಮಾಹಿತಿ ನೀಡಿದ್ದು, ಗಾಳಿಯ ಒತ್ತಡ, ವೇಗ ಹವಾಮಾನ ಪೂರಕವಾದ ವಾತಾವರಣ ಸೃಷ್ಟಿಸಿದ ಹಿನ್ನೆಲೆಯಲ್ಲಿ …

Read More »

ಜೂನ್ 30ರವರೆಗೆ ಲಾಕ್ ಡೌನ್ ವಿಸ್ತರಣೆ :ಕೇಂದ್ರ ಸರ್ಕಾರ

ನವದೆಹಲಿ : ಲಾಕ್ ಡೌನ್ 4.0 ನಾಳೆಗೆ ಮುಕ್ತಾಯಗೊಳ್ಳಲಿತ್ತು. ಇಂತಹ ಸಂದರ್ಭದಲ್ಲಿ ಎರಡು ವಾರಗಳ ವಿಸ್ತರಣೆ ನಂತ್ರ ಇದೀಗ ಕೇಂದ್ರ ಸರ್ಕಾರ ಮತ್ತೆ ಲಾಕ್ ಡೌನ್ 5.0 ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ …

Read More »

ಮನ್ ಕೀ ಬಾತ್ ನಲ್ಲಿ ದೇಶದ ಜನತೆಗೆ ಪ್ರಧಾನಿ ಮೋದಿ ಭಾಷಣ ? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್

ನವದೆಹಲಿ : ಕೊರನಾ ವಿರುದ್ಧ ಇಡೀ ದೇಶವೇ ಒಗ್ಗಟ್ಟಾಗಿ ಹೋರಾಡುತ್ತಿದೆ. ಬೇರೆ ದೇಶಗಳಂತೆ ನಮ್ಮ ದೇಶದಲ್ಲಿ ಕೊರೊನಾ ವೇಗವಾಗಿ ಹರಡುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ …

Read More »

ದೇಶದ ಮೇಲೆ ದಂಡೆತ್ತಿ ಬಂತು ಮಿಡಿತೆಗಳ ಹಿಂಡು…!

ಕೊರೋನಾ, ಅಂಫಾನ್ ಚಂಡಮಾರುತದ ತರುವಾಯ ದೇಶ ಮಿಡಿತೆ (Grasshopper) ಹಾವಳಿಗಳ ಸಂಕಷ್ಟಕ್ಕೆ ಈಡಾಗಿದೆ. ಆಫ್ರಿಕಾ ಮೂಲದ ಈ ಮರುಭೂಮಿ ಮಿಡಿತೆಗಳ ದಂಡು (Desert locust) ಪಾಕಿಸ್ತಾನವನ್ನು ದಾಟಿ ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ರಕ್ಕಸ ನರ್ತನೆ …

Read More »

ಇನ್ಮುಂದೆ ವರ್ಷದಲ್ಲಿ 100 ದಿನ ಮಾತ್ರ ಶಾಲೆ!?

ನವದೆಹಲಿ : ಕೋವಿಡ್ -19 ಸಾಂಕ್ರಾಮಿಕ ರೋಗದ ಆದೇಶದಂತೆ ಹೊಸ ಸಾಮಾನ್ಯ ಅಡಿಯಲ್ಲಿ ಶಾಲೆ ಮತ್ತು ಮನೆ ಕಲಿಕೆಯ ಸಂಯೋಜನೆಯೊಂದಿಗೆ ಶಾಲಾ ದಿನಗಳನ್ನು ಬದಲಾಯಿಸುವ ಸಾಧ್ಯತೆಯಿದೆ ಎನ್ನಲಾಗಿದೆ.ಸದ್ಯ ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ …

Read More »

ಮಾಜಿ ಮುಖ್ಯಮಂತ್ರಿ ಅಜಿತ್‌ ಜೋಗಿ ವಿಧಿವಶ

ಛತ್ತೀಸ್ಘಡದ ಮಾಜಿ ಮುಖ್ಯಮಂತ್ರಿ ಅಜಿತ್‌ ಜೋಗಿ ಇಂದು ವಿಧಿವಶರಾಗಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.74 ವರ್ಷದ ಅಜಿತ್‌ ಜೋಗಿ ಛತ್ತೀಸ್ಘಡದ ಮೊದಲ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇಂದು ಅವರಿಗೆ ಎರಡು …

Read More »

ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ

ನವದೆಹಲಿ : ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ದೇಶಾದ್ಯಂತ ಪ್ರಸ್ತುತ ಸಂಚರಿಸುತ್ತಿರುವ ಎಲ್ಲ ವಿಶೇಷ ರೈಲುಗಳ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆ ಅವಧಿಯನ್ನು ವಿಸ್ತರಣೆ ಮಾಡಿದೆ. ದೇಶದಲ್ಲಿ ಎಲ್ಲ ವಿಶೇಷ ರೈಲುಗಳ …

Read More »

ಜನತೆಗೆ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ದೇಶದ ಉತ್ತರ ಭಾಗ ಮತ್ತು ಮಧ್ಯ ಭಾಗದಲ್ಲಿ ಹಾವಳಿ ಇಟ್ಟು, ಬೆಳೆದು ನಿಂತಿರುವ ಪೈರು, ಹಣ್ಣು, ತರಕಾರಿಗಳನ್ನು ಆಪೋಷಣ ಪಡೆದುಕೊಳ್ಳುತ್ತಿರುವ ಮಿಡತೆಗಳ ಸೈನ್ಯ ಕರ್ನಾಟಕದ ಹೊಲಗದ್ದೆಗಳು, ತೋಟಗಳ ಮೇಲೆ ದಾಳಿ ಮಾಡುವುದು ಖಚಿತ …

Read More »

ಚೀನಾ ವಿಚಾರವಾಗಿ ಮೋದಿ ಜೊತೆ ಟ್ರಂಪ್‌ ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಇತ್ತೀಚೆಗೆ ಯಾವುದೇ ವಿಚಾರವಾಗಿ ಮಾತುಕತೆ ನಡೆದಿಲ್ಲ ಎಂದು ಸರ್ಕಾರಿ ಮೂಲಗಳು ಶುಕ್ರವಾರ ತಿಳಿಸಿವೆ. ಪೂರ್ವ ಲಡಾಕ್‌ನಲ್ಲಿ ಚೀನಾ-ಭಾರತ ಗಡಿರೇಖೆ ಕುರಿತು …

Read More »

ಎಸ್‌ಬಿಐ ಗ್ರಾಹಕರಿಗೆ ಶಾಕಿಂಗ್‌ ನ್ಯೂಸ್‌

ನವದೆಹಲಿ: ದೇಶದ ಅತಿದೊಡ್ಡ ಬ್ಯಾಂಕ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ (ಎಸ್‌ಬಿಐ) ಈ ತಿಂಗಳ ಎರಡನೇ ಬಾರಿಗೆ ತನ್ನ ಅವಧಿಯ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿಮೆ ಮಾಡಿದೆ.ಕಳೆದ ವಾರ ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು 40 …

Read More »

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ

ಹೊಸದಿಲ್ಲಿ: ಕರ್ನಾಟಕವು ಮುಂದಿನ ಕೆಲವು ದಿನಗಳ ಕಾಲ ಎರಡು ರೀತಿಯ ಹವಾಮಾನ ಪರಿಸ್ಥಿತಿ ಎದುರಿಸಬೇಕಿದೆ. ಉತ್ತರ ಕರ್ನಾಟಕದಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದ್ದರೆ, ದಕ್ಷಿಣ ಕರ್ನಾಟಕದಲ್ಲಿ ಇನ್ನೂ ಎರಡು – ಮೂರು ದಿನ ಭಾರೀ ಮಳೆಯಾಗುವ …

Read More »

ರಿಲಯನ್ಸ್ ನೂತನ ಪ್ರಯೋಗ

ಮುಂಬೈ: ಹಲವಾರು ಹೊಸತನದ ಹೆಜ್ಜೆಯಿರಿಸುತ್ತಿರುವ ರಿಲಯನ್ಸ್ ಸಂಸ್ಥೆ ಇದೀಗ ನೂತನ ಪ್ರಯೋಗಕ್ಕೆ ಮುಂದಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಎಲ್ ಟಿಡಿ(ಆರ್ ಐಎಲ್) ನಿಂದ ಆನ್ ಲೈನ್ ನಲ್ಲಿ ಕಿರಾಣಿ ವಸ್ತುಗಳನ್ನು ಒದಗಿಸುವ ಸೇವೆ ‘ಜಿಯೋ ಮಾರ್ಟ್’ …

Read More »

ಡಿಎಲ್‌, ಇತರ ದಾಖಲೆ ಮಾನ್ಯತೆ ವಿಸ್ತರಣೆ

ಹೊಸದಿಲ್ಲಿ: ಡ್ರೈವಿಂಗ್‌ ಲೈಸನ್ಸ್‌ ಸೇರಿದಂತೆ ವಿವಿಧ ಮೋಟಾರು ವಾಹನಗಳಿಗೆ ಸಂಬಂಧಿಸಿದ ದಾಖಲೆಗಳ ಮಾನ್ಯತೆಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ. ಅಲ್ಲದೆ, ಫೆ.1ರಿಂದ ಬಾಕಿ ಇರುವ ದಾಖಲೆಗಳ ನವೀಕರಣಕ್ಕೆ ಯಾವುದೇ ಹೆಚ್ಚುವರಿ ಅಥವಾ ವಿಳಂಬ ಶುಲ್ಕ ವಿಧಿಸಲಾಗುವುದಿಲ್ಲ …

Read More »

ಉದ್ಧವ್ ಠಾಕ್ರೆ ವಿರುದ್ಧ ಕಿಡಿ ಕಾರಿದ ಕೇಂದ್ರ ರೈಲ್ವೆ ಸಚಿವ

ನವದೆಹಲಿ: ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಕಿಡಿ ಕಾರಿದ್ದಾರೆ.ಮಹಾರಾಷ್ಟ್ರದಲ್ಲಿ ವಲಸೆ ಕಾರ್ಮಿಕರನ್ನು ಸ್ಥಳಾಂತರ ಮಾಡಲು ಭಾರತೀಯ ರೈಲ್ವೆ ಇಲಾಖೆ ಸಮರ್ಪಕವಾದ ರೈಲುಗಳನ್ನು ವ್ಯವಸ್ಥೆ ಮಾಡಿಲ್ಲ ಎಂದು …

Read More »

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್

ನವದೆಹಲಿ : ದೇಶಾದ್ಯಂತ ಕೊರೋನಾ ವೈರಸ್ ಹೆಚ್ಚುತ್ತಿದೆ ,ಇದರ ನಡುವೆ ಲಾಕ್ ಡೌನ್ ಸಡಿಲಿಕೆಯಾಗಿದ್ದು,ಇಂದಿನಿಂದ ಭಾರತದಲ್ಲಿ ದೇಶಿಯ ವಿಮಾನ ಸಂಚಾರ ಆರಂಭವಾಗಲಿದ್ದು, ಸುಮಾರು 300 ವಿಮಾನಗಳನ್ನು ನಿರ್ವಹಿಸಲು ದೆಹಲಿ ವಿಮಾನ ನಿಲ್ದಾಣ ಸಜ್ಜಾಗಿದೆ. ಹೆಚ್ಚು …

Read More »

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಘೋಷಣೆ

ನವದೆಹಲಿ : ದೇಶಾದ್ಯಂತ ಇಂದಿನಿಂದ ವಿಮಾನ ಸಂಚಾರ ಆರಂಭಗೊಳ್ಳಲಿದ್ದು, ಹೊರರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯಕ್ಕೆ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ದೆಹಲಿ, ರಾಜಸ್ಥಾನ ಹಾಗೂ ಮದ್ಯ …

Read More »

ಲಡಾಖ್’ನಲ್ಲಿ ತೀವ್ರಗೊಂಡ ಭಾರತ-ಚೀನಾ ಸಂಘರ್ಷ

ನವದೆಹಲಿ; ಲಡಾಖ್’ನಲ್ಲಿ ಭಾರತ ಮತ್ತು ಚೀನಾ ಯೋಧರ ಗುದ್ದಾಟ ತೀವ್ರಗೊಂಡಿದ್ದು, ಕಳೆದ ವಾರ ಕೆಲ ಭಾರತೀಯ ಯೋಧರನ್ನು ಚೀನಾ ಸೇನೆ ಹಲವು ಗಂಟೆಗಳ ಕಾಲ ತನ್ನ ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ ಘಟನೆ …

Read More »

ಐಸೊಲೇಷನ್ ಬೋಗಿಗಳನ್ನು ಸಾಮಾನ್ಯ ಬೋಗಿಗಳಾಗಿ ಪರಿವರ್ತಿಸಲಿದೆ ರೈಲ್ವೆ ಇಲಾಖೆ

ನವದೆಹಲಿ: ಹವಾನಿಯಂತ್ರಣ ರಹಿತ (ನಾನ್ ಎ.ಸಿ) ಬೋಗಿಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಹಾಗಾಗಿ, ಕೋವಿಡ್‌-19 ಪ್ರತ್ಯೇಕವಾಸಕ್ಕೆ ಉಪಯೋಗಿಸುವುದಕ್ಕೆಂದು ಪರಿವರ್ತಿಸಲಾಗಿದ್ದ ಕೆಲವು ಬೋಗಿಗಳನ್ನು ಮಾರ್ಪಡಿಸಿ, ಶ್ರಮಿಕ ವಿಶೇಷ ರೈಲುಗಳಿಗೆ ಬಳಸಿಕೊಳ್ಳಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಐಸೊಲೇಷನ್‌ಗಾಗಿ ಬಳಸಲು …

Read More »

ಪಾಕ್‌ ವಿಮಾನ ಪತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕರಾಚಿ : ಪಾಕಿಸ್ತಾನ ಇಂಟರ್‌ನ್ಯಾಷನಲ್‌ ಏರ್‌ಲೈನ್ಸ್‌ಗೆ (ಪಿಐಎ) ಸೇರಿದ ವಿಮಾನ ಶುಕ್ರವಾರ ಮಧ್ಯಾಹ್ನ ಕರಾಚಿಯ ಜನದಟ್ಟಣೆಯಿಂದ ಕೂಡಿದ ವಸತಿ ಪ್ರದೇಶದಲ್ಲಿ ಪತನಗೊಂಡಿದೆ. ವಿಮಾನ ಪತನಗೊಳ್ಳುವ ದೃಶ್ಯ ಕಟ್ಟಡವೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ‘ವೆದರ್‌ ಆಫ್‌ ಕರಾಚಿ’ …

Read More »

RBI ಗೌವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿಯ ಮುಖ್ಯಾಂಶಗಳು ಇಲ್ಲಿದೆ ನೋಡಿ

ನವದೆಹಲಿ : ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಆರ್ಥಕ ಸಂಕಷ್ಟ ಎದುರಾಗಿದೆ. ಇಂತಹ ಸಂದರ್ಭದಲ್ಲಿ ದೇಶದ ಜನರಿಗೆ ಸಿಹಿ ಸುದ್ದಿ ನೀಡಿರುವ ಭಾರತೀಯ ರಿಸರ್ವ್ ಬ್ಯಾಂಕ್, ಸಾಲದ ಮೇಲಿನ ಬಡ್ಡಿ ದರ ಇಳಿಕೆ ಮಾಡಿದೆ. …

Read More »

ಸ್ಯಾನಿಟೈಸರ್ ನಿಂದಾಗಿ ಕಾರು ಬೆಂಕಿಗೆ ಆಹುತಿ!

ಛತ್ತೀಸ್ ಗಢ ರಾಜಧಾನಿ ರಾಯಪುರದ ಇಂದ್ರಾವತಿ ಭವನ್ ಬಳಿ ಬಿರುಬಿಸಿಲಿನಲ್ಲಿ ನಿಲ್ಲಿಸಿದ್ದ ಕಾರಿಗೆ ಸ್ಯಾನಿಟೈಸರ್ ಸಿಂಪಡಿಸಿ ಸ್ವಚ್ಛಗೊಳಿಸಲು ಹೋದಾಗ ಬೆಂಕಿ ಹತ್ತಿದ ಘಟನೆ ಬುಧವಾರ ಸಂಭವಿಸಿದೆ.

Read More »

ವಿಶೇಷ ರೈಲುಗಳ ಪ್ರಯಾಣಕ್ಕೆ ಇಂದಿನಿಂದ ಆನ್​​ಲೈನ್ ಬುಕ್ಕಿಂಗ್ ಆರಂಭ

ದೆಹಲಿ: ಇಂದಿನಿಂದ 200 ವಿಶೇಷ ರೈಲುಗಳಲ್ಲಿ ಪ್ರಯಾಣಿಸಲು ಆನ್​​ಲೈನ್ ಬುಕ್ಕಿಂಗ್ ಆರಂಭವಾಗಿದೆ. ದೆಹಲಿ, ಮುಂಬೈ, ಕೊಲ್ಕತ್ತಾ, ಪಾಟ್ನಾ, ಜೈಪುರ, ವಾರಾಣಸಿ, ಅಹಮದಾಬಾದ್, ಹೈದರಾಬಾದ್, ಬೆಂಗಳೂರು, ಸಿಕಂದರಬಾದ್ ಮತ್ತು ತಿರುವನಂತಪುರಂ ಸೇರಿದಂತೆ ಪ್ರಮುಖ ನಗರಗಳಲ್ಲಿ ಜೂನ್ …

Read More »

ಅಬ್ಬರಿಸಿದ ಅಂಫಾನ್‌ : ಅಪಾರ ಪ್ರಮಾಣದಲ್ಲಿ ಹಾನಿ

ಹೊಸದಿಲ್ಲಿ: ಇತ್ತೀಚಿನ ದಿನಗಳಲ್ಲೇ ಅತ್ಯಂತ ಭೀಕರ ಎಂದೇ ಕುಖ್ಯಾತಿ ಗಳಿಸಿಕೊಂಡಿರುವ “ಸೂಪರ್‌ ಸೈಕ್ಲೋನ್‌’ ಅಂಫಾನ್‌ ಚಂಡಮಾರುತ, ಪಶ್ಚಿಮ ಬಂಗಾಲ, ಒಡಿಶಾ ಮತ್ತು ನೆರೆಯ ಬಾಂಗ್ಲಾದೇಶದಲ್ಲಿ ಭಾರೀ ಹಾನಿಯನ್ನೇ ಸೃಷ್ಟಿಸಿದೆ. ಭಾರತದಲ್ಲೇ 12, ಬಾಂಗ್ಲಾದಲ್ಲಿ ಮೂವರು …

Read More »

ಬ್ಯಾಂಕ್ ಸಾಲ ಗ್ರಾಹಕರಿಗೆ ರಿಲೀಫ್

ಹೊಸದಿಲ್ಲಿ: ಈಗಾಗಲೇ ಬ್ಯಾಂಕ್‌ಗಳಲ್ಲಿ ವಿವಿಧ ರೀತಿಯ ಸಾಲ ಪಡೆದವರಿಗೆ 3 ತಿಂಗಳ ಇಎಂಐ ವಿನಾಯಿತಿ ಸಿಕ್ಕಿದೆ. ಈಗ ಲಾಕ್‌ಡೌನ್‌ ಮೇ 31ರವರೆಗೆ ವಿಸ್ತರಿಸಿರುವ ಪರಿಣಾಮ, ಇನ್ನೂ 3 ತಿಂಗಳು ಗ್ರಾಹಕರಿಗೆ ಇಎಂಐನಿಂದ ಮುಕ್ತಿ ನೀಡಲು …

Read More »

ಹೊಸ ಲಾಕ್ಡೌನ್ ಬಗ್ಗೆ ಮೋದಿ ಸರ್ಕಾರ ಮಹತ್ವದ ನಿರ್ಧಾರ

ನವದೆಹಲಿ: ಹೊಸರೂಪದೊಂದಿಗೆ ಲಾಕ್ ಡೌನ್ 4.0 ಜಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದು, ಅಂತೆಯೇ ಮೇ 31 ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ದೇಶದ ಹಲವೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ …

Read More »

ಪ್ರಯಾಣಿಕರಿಗೆ ಗುಡ್ ನ್ಯೂಸ್

ನವದೆಹಲಿ : ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅವಧಿಯನ್ನು ಕೇಂದ್ರ ಸರ್ಕಾರ ಮೇ. 31 ರವರೆಗೆ ವಿಸ್ತರಣೆ ಮಾಡಿದ್ದು, ಸಾರ್ವಜನಿಕ ಹಾಗೂ ಆರ್ಥಿಕ ಚಟುವಟಿಕೆಗಳ ಪುನರಾರಂಭದ ಸಲುವಾಗಿ ಮತ್ತೊಂದಿಷ್ಟು ವಿನಾಯಿತಿ ಘೋಷಿಸಿದೆ. ಅಂತರ್ ರಾಜ್ಯ …

Read More »

CBSE’ 10,12 ನೇ ತರಗತಿ ಪರೀಕ್ಷಾ ವೇಳಾಪಟ್ಟಿ ನಾಳೆ ಪ್ರಕಟ

ನವದೆಹಲಿ : ಕೇಂದ್ರೀಯ ಮಾಧ್ಯಮಿಕ ಮಂಡಳಿಯ (ಸಿಬಿಎಸ್‌ಇ) 10 ಮತ್ತು 12 ನೇ ತರಗತಿಯ ಬಾಕಿಯಿರುವ ಪರೀಕ್ಷೆಗಳ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ. ಕೊರೊನಾ ಲಾಕ್ …

Read More »

ಪ್ರಧಾನಿ ಮೋದಿಗೆ ಮನವಿ ಮಾಡಿದ ರಾಹುಲ್

ನವದೆಹಲಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆರ್ಥಿಕ ಪ್ಯಾಕೇಜ್‌ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮನವಿ ಮಾಡಿದ್ದಾರೆ. ‘ಇಂದು ಬಡವರಿಗೆ ಹಣದ ಅಗತ್ಯ ಇದೆ. ಹಾಗಾಗಿ …

Read More »

ಮೋದಿ ವಿಶೇಷ ಪ್ಯಾಕೇಜ್ 3 ರಲ್ಲಿ ಕೃಷಿ ವಲಯಕ್ಕೆ ಸಿಹಿ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಪ್ಯಾಕೇಜ್ 3 ಕುರಿತಾಗಿ ಮಾಹಿತಿ ನೀಡಿದ್ದಾರೆ. ಕೃಷಿ ಕ್ಷೇತ್ರಕ್ಕೆ 1 …

Read More »

ರೈತ ಸಮುದಾಯಕ್ಕೆ ಕೇಂದ್ರದಿಂದ ʼಭರ್ಜರಿʼ ಸುದ್ದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನಲ್ಲಿ ಜಾರಿಗೆ ತಂದ ಯೋಜನೆಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 3 ನೇ …

Read More »

ಭಾರತ ಜೊತೆ ಸೇರಿ ಚೀನಾಗೆ ತಿರುಗೇಟು ನೀಡಲು ಅಮೆರಿಕಾ ಮಾಸ್ಟರ್ ಪ್ಲಾನ್

ವಾಷಿಂಗ್ಟನ್: ಜಗತ್ತಿನಾದ್ಯಂತ ತಲ್ಲಣದ ತರಂಗ ಸೃಷ್ಟಿಸಿರುವ ಮಾರಕ ಕೋವಿಡ್-19 ಸಾಂಕ್ರಾಮಿಕ ರೋಗದ ವಿಚಾರವಾಗಿ ನಿರಂತರವಾಗಿ ಸುಳ್ಳು, ವಂಚನೆ, ಮಾಹಿತಿ ಮುಚ್ಚಿಡುತ್ತಿರುವ ಚೀನಾಗೆ ತಿರುಗೇಟು ನೀಡಲು ಮುಂದಾಗಿರುವ ಅಮೆರಿಕಾ, ಭಾರತದೊಂದಿಗೆ ಮಿಲಿಟರಿ ಒಪ್ಪಂದ ಸೇರಿದಂತೆ 18 …

Read More »

4ನೇ ಆವೃತ್ತಿಯ ಲಾಕ್​ಡೌನ್​ನಲ್ಲಿ ‘ಸಂಚಾರ’ಕ್ಕೆ ಸಿಗಲಿದೆ ಅನುಮತಿ

ನವದೆಹಲಿ: ಮೇ 17ರ ಬಳಿಕ ಲಾಕ್​ಡೌನ್ ಸಂಪೂರ್ಣ ಭಿನ್ನವಾಗಿರಲಿದೆ ಅಂತ ಪ್ರಧಾನಿ ಮೋದಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಈಗಿರುವ ಸಡಿಲಿಕೆಗಳ ಜೊತೆಗೆ ಮತ್ತೊಂದಷ್ಟು ವಿನಾಯಿತಿಗಳು ಸಿಗಬಹುದು ಅನ್ನೋ ನಿರೀಕ್ಷೆಯಲ್ಲಿ ದೇಶದ ಜನರಿದ್ದಾರೆ. ನಾಲ್ಕನೆ ಆವೃತ್ತಿಯ …

Read More »

ಇಂದು ಸಂಜೆ 4ಕ್ಕೆ ನಿರ್ಮಲಾ ಸೀತಾರಾಮನ್ 2ನೇ ಸುದ್ದಿಗೋಷ್ಠಿ

ದೆಹಲಿ: ಕೇಂದ್ರ ವಿತ್ತೆ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಜೆ 4 ಗಂಟೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಪ್ರಧಾನಿ ಮೋದಿ ಘೋಷಣೆ ಮಾಡಿದ್ದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್‌ಗೆ ಸಂಬಂಧಿಸಿದಂತೆ ಎರಡನೇ ಹಂತ …

Read More »

ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಭರ್ಜರಿ ಸಿಹಿಸುದ್ದಿ

ನವದೆಹಲಿ: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗಿದ್ದು ಮುಂದಿನ ಒಂದೆರಡು ದಿನಗಳಲ್ಲಿ ಅದು ವೇಗ ಪಡೆದುಕೊಳ್ಳಲಿದೆ. ಮುಂಗಾರು ಮಾರುತಗಳ ಚಲನೆಗೆ ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತಿದ್ದು, ನಿಗದಿತ ಅವಧಿಗೂ ಮೊದಲೇ ನೈಋತ್ಯ ಮುಂಗಾರು …

Read More »

ರೈತರಿಗೆ ವಿಶೇಷ ಪ್ಯಾಕೇಜ್

ನವದೆಹಲಿ: ಆರ್ಥಿಕತೆಗೆ ಉತ್ತೇಜನ ನೀಡಲು ವಿಶೇಷ ಪ್ಯಾಕೇಜ್ ನೀಡಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನ್ನದಾತ ರೈತರಿಗೂ ಬಂಪರ್ ಕೊಡುಗೆ ನೀಡಲು ಮುಂದಾಗಿದೆ ಎನ್ನಲಾಗಿದೆ. ಸೊರಗಿರುವ ಅನ್ನದಾತರಿಗೆ ಮೋದಿ ಬಂಪರ್ ಗಿಫ್ಟ್ ನೀಡಲಿದ್ದು, …

Read More »

ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿಯ ಹೈಲೆಟ್ಸ್ p

ನವದೆಹಲಿ : ಸ್ವಾವಲಂಬಿ ಭಾರತ ನಿರ್ಮಾಣ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾರ ಸಂಕಷ್ಟದಲ್ಲಿರುವ ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಬಂಪರ್​​ ಕೊಡುಗೆ ನೀಡಿದ್ದು, 3 ಲಕ್ಷ ಕೋಟಿ ರೂಪಾಯಿ ಜಾಮೀನು ರಹಿತ ಸಾಲ ನೀಡಲು …

Read More »

ಬಿಜೆಪಿ ಸಚಿವನಿಗೆ ಹೈಕೋರ್ಟ್ ನಿಂದ ಬಿಗ್ ಶಾಕ್

ಅಹಮದಾಬಾದ್: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಬಿಜೆಪಿ ಸಚಿವನ ಆಯ್ಕೆ ಅಸಿಂಧು ಎಂದು ಘೋಷಿಸಿದೆ. ಗುಜರಾತ್ ನ ಧೋಲ್ಕಾ ವಿಧಾನಸಭೆ ಕ್ಷೇತ್ರ ಪ್ರತಿನಿಧಿಸುತ್ತಿರುವ ಶಿಕ್ಷಣ ಸಚಿವ ಭೂಪೇಂದ್ರ ಸಿನ್ಹಾ ಚುಡಾಸಮಾ ಅವರ ಆಯ್ಕೆಯನ್ನು …

Read More »

ಕೊರೊನಾ ಪೀಡಿತರಿಗೆ ಇಲ್ಲಿದೆ ನೆಮ್ಮದಿಯ ಸುದ್ದಿ

ನವದೆಹಲಿ : ವಿಶ್ವದಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ವೈರಸ್ ಗೆ ಲಸಿಕೆ ಕಂಡು ಹಿಡಿಯಲು ವಿಶ್ವದ ಅನೇಕ ದೇಶಗಳು ಪ್ರಯತ್ನ ನಡೆಸುತ್ತಿದ್ದು, ಈಗಾಗಲೇ ಜಗತ್ತಿನಾದ್ಯಂತ ಅಭಿವೃದ್ಧಿಪಡಿಸುತ್ತಿರುವ 100 ಕ್ಕೂ ಹೆಚ್ಚು ಲಸಿಕೆಗಳಲ್ಲಿ 7-8 ಲಸಿಕೆಗಳು …

Read More »

ಇಂದು ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ

ನವದೆಹಲಿ : ಕೊರೊನಾ ವೈರಸ್ ನಿಯಂತ್ರಣಕ್ಕೆ ಸ್ವಾವಂಬಿ ಭಾರತ ಅಭಿಯಾನ ಆಗದೆ ಗತ್ಯಂತರವಿಲ್ಲ ಎಂಬ ನಿರ್ಧಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಕೊರೊನಾ ಬಿಕ್ಕಟ್ಟಿನಿಂದ ತತ್ತರಿಸಿರುವ ಎಲ್ಲ ವರ್ಗದವರಿಗೂ ನೆರವು ನೀಡುವಂತಹ 20 ಲಕ್ಷ …

Read More »

ಬಂಗಾಳ ಕೊಲ್ಲಿ ವಾಯುಭಾರ ಕುಸಿತ

ಭುವನೇಶ್ವರ‌ (ಒಡಿಶಾ): ದೇಶದಲ್ಲಿ ಕೊರೊನಾ ಸೋಂಕು ಬಿಕ್ಕಟ್ಟು ತಲೆದೋರಿರುವ ನಡುವೆಯೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಮೇ 15, 16ರಂದು ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ …

Read More »

ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮತ್ತೊಮ್ಮೆ ಭಾಷಣ ಮಾಡಲಿದ್ದಾರೆ. ಮೇ 17ಕ್ಕೆ ಲಾಕ್​ಡೌನ್ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಮೋದಿ ಭಾಷಣ ಮಹತ್ವ ಪಡೆದುಕೊಂಡಿದೆ. ಲಾಕ್​ಡೌನ್​​ ಅನ್ನು ವಿಸ್ತರಣೆ ಮಾಡುವುದೋ? …

Read More »

ಇಂದಿನಿಂದ ಆರಂಭವಾಗಲಿರುವ ರೈಲು ಸೇವೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ನವದೆಹಲಿ: ದೇಶವ್ಯಾಪಿ ಸುದೀರ್ಘ ಲಾಕ್‌ಡೌನ್ ನಂತರ ಇಂದಿನಿಂದ (ಮೇ 12, ಮಂಗಳವಾರ) ಭಾರತೀಯ ರೈಲ್ವೆಯು ರೈಲು ಸಂಚಾರ ಆರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ರೈಲು ಹತ್ತುವ ಮುನ್ನ ಪ್ರಯಾಣಿಕರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ಅವರಿಗೆ ರೋಗ ಲಕ್ಷಣಗಳು …

Read More »

ಇಂದು ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಭೆ

ನವದೆಹಲಿ : ದೇಶಾದ್ಯಂತ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಸಭೆ ನಡೆಸಲಿದ್ದು, ಲಾಕ್ ಡೌನ್ ಕುರಿತಂತೆ …

Read More »

ಊರಿಗೆ ಹೊರಟವರಿಗೆ ಶುಭ ಸುದ್ದಿ

ನವದೆಹಲಿ: ಲಾಕ್ಡೌನ್ ಜಾರಿ ಮಾಡಿದ್ದರಿಂದ ದೇಶಾದ್ಯಂತ ಸ್ಥಗಿತಗೊಂಡಿದ್ದ ಪ್ರಯಾಣಿಕರ ರೈಲು ಸಂಚಾರ ನಾಳೆಯಿಂದ ಹಂತಹಂತವಾಗಿ ಆರಂಭವಾಗಲಿದೆ. ಇಂದು ಸಂಜೆ 4 ಗಂಟೆಯಿಂದಲೇ ಆನ್ಲೈನ್ ಬುಕಿಂಗ್ ಶುರುವಾಗಲಿದೆ. ದೆಹಲಿಯಿಂದ ಬೆಂಗಳೂರು ಸೇರಿದಂತೆ ದೇಶದ 15 ವಿವಿಧ …

Read More »

ಗಡಿಯಲ್ಲಿ ಭಾರತ – ಚೀನೀ ಸೈನಿಕರ ಮುಖಾಮುಖಿ

ಹೊಸದಿಲ್ಲಿ: ಉತ್ತರ ಸಿಕ್ಕಿಂನಲ್ಲಿರುವ ‘ನಾಕು ಲಾ’ ಎಂಬ ಪ್ರಾಂತ್ಯದಲ್ಲಿ ಭಾರತ ಮತ್ತು ಚೀನ ಸೈನಿಕರು ಕೈಕೈ ಮಿಲಾಯಿಸಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ನಾಲ್ವರು ಭಾರತೀಯ ಸೈನಿಕರು ಹಾಗೂ ಏಳು ಚೀನ ಸೈನಿಕರು …

Read More »

ನಾಳೆ 5ನೇ ಬಾರಿ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ವೀಡಿಯೋ ಸಂವಾದ

ನವದೆಹಲಿ : ಲಾಕ್ ಡೌನ್ 3.0 ಮುಂದುವರೆಯಲ್ಪಟ್ಟ ನಂತ್ರ, ಲಾಕ್ ಡೌನ್ ನಡುವೆಯೂ ಸಡಿಲಿಕೆ ಘೋಷಣೆಯಾದ ನಂತ್ರ, ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗಿತ್ತು. ಈ ಸಂಬಂಧ ನಾಳೆಯ ಮಧ್ಯಾಹ್ನ 3 ಗಂಟೆಗೆ …

Read More »

ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಬಿಗ್ ಶಾಕ್,

ನವದೆಹಲಿ: ಕೇಂದ್ರ ಸರ್ಕಾರ 3 ಕೋಟಿ ಪಡಿತರ ಚೀಟಿಗಳನ್ನು ರದ್ದು ಮಾಡಿದೆ ಎಂದು ಕೇಂದ್ರ ಆಹಾರ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಮಾಹಿತಿ ನೀಡಿದ್ದಾರೆ. ಲಾಕ್ ಡೌನ್ ಅವಧಿಯಲ್ಲಿ ಬಡವರಿಗೆ ಪ್ರಧಾನ್ ಮಂತ್ರಿ …

Read More »

ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಲಾಕ್ ಡೌನ್ ಜಾರಿ ಮಾಡಿದ್ದರಿಂದ ಸಂಕಷ್ಟದಲ್ಲಿರುವವರಿಗೆ ನೆರವಾಗುವಂತೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಮತ್ತೊಂದು ವಿಶೇಷ ಪ್ಯಾಕೇಜ್ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಚಿಲ್ಲರೆ ವ್ಯಾಪಾರಿಗಳಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ …

Read More »

ಇಂದಿನಿಂದ `CBSC’ 10,12 ತರಗತಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭ

ನವದೆಹಲಿ : ಲಾಕ್ ಡೌನ್ ನಿಂದ ವಿಳಂಬವಾಗಿರುವ ಸಿಬಿಎಸ್ ಸಿ 10-12 ನೇ ತರಗತಿ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಇಂದಿನಿಂದ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ …

Read More »

ಎಲ್ಲ ವೀಸಾ ರದ್ದುಡಿಸಲು ಟ್ರಂಪ್‌ಗೆ ಆಗ್ರಹ

ವಾಷಿಂಗ್ಟನ್‌: ಎಚ್‌-1ಬಿ ವೀಸಾ ಸೇರಿದಂತೆ ಎಲ್ಲ ವೀಸಾಗಳನ್ನು ಒಂದು ವರ್ಷ ಅಥವಾ ನಿರುದ್ಯೋಗ ಸಮಸ್ಯೆ ನಿಯಂತ್ರಣಕ್ಕೆ ಬರುವವರೆಗೆ ರದ್ದುಪಡಿಸುವಂತೆ ರಿಪಬ್ಲಿಕನ್‌ ಪಕ್ಷದ ನಾಲ್ವರು ಸಂಸದರು ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರನ್ನು ಒತ್ತಾಯಿಸಿದ್ದಾರೆ. ಕೊರೊನಾ ಸೋಂಕು …

Read More »

ಔರಂಗಾಬಾದ್ ರೈಲು ದುರಂತಕ್ಕೆ ಪ್ರತಿಕ್ರಿಯಿಸಿದ ರಾಹುಲ್

ನವದೆಹಲಿ: ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಇಂದು ಬೆಳಗ್ಗೆ 5 ಗಂಟೆ ವೇಳೆಗೆ ಗೂಡ್ಸ್​ ರೈಲು ಹರಿದು ಮಧ್ಯಪ್ರದೇಶದ 16 ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಮಿಕರು …

Read More »

ಭೀಕರ ರೈಲು ದುರಂತ: ಮಲಗಿದ್ದವರ ಮೇಲೆ ಹರಿದ ಗೂಡ್ಸ್ ರೈಲ್

ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಭೀಕರ ರೈಲು ದುರಂತ ಸಂಭವಿಸಿದ್ದು ಗೂಡ್ಸ್ ರೈಲ್ ಹರಿದ ಪರಿಣಾಮ 17 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಜುಲಾನದಲ್ಲಿರುವ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದ ವಲಯದಲ್ಲಿ ಇವರು ಕೆಲಸ …

Read More »

ದೇಶದ ಜನತೆಗೆ ಮಹತ್ವದ ಸಂದೇಶ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಬುದ್ಧ ಪೂರ್ಣಿಮೆ ಅಂಗವಾಗಿ ಪ್ರಧಾನಿ ಮೋದಿ ಇಂದು ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡಿದ್ದು ಸಮಯದ ಜೊತೆಗೆ ನಾವು ಬದಲಾಗಬೇಕಿದೆ ಎಂದು ಹೇಳಿದ್ದಾರೆ. ವಿಡಿಯೋ ಕಾನ್ಫರೆನ್ಸ್ ನಲ್ಲಿ ಅವರು ಮಾತನಾಡಿ, ವಿಶ್ವ ಈಗ …

Read More »

ಕುಬೇರರಿಗೆ ಕೊರೋನಾ ಭರ್ಜರಿ ಶಾಕ್

ನವದೆಹಲಿ: ಕೊರೋನಾ ಸೋಂಕಿನಿಂದ ಆರ್ಥಿಕತೆಗೆ ದೊಡ್ಡ ಪೆಟ್ಟು ಬಿದ್ದಿದ್ದು ಶ್ರೀಮಂತರಿಗೂ ಭರ್ಜರಿ ಶಾಕ್ ನೀಡಿದೆ. ಪೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ ಶ್ರೀಮಂತರ ಸ್ಥಾನ ಬದಲಾಗಿದೆ. ಪೋರ್ಬ್ಸ್ ಮ್ಯಾಗ್ ಜಿನ್ ಬಿಡುಗಡೆ ಮಾಡಿರುವ ಭಾರತದ ಶ್ರೀಮಂತರ ಪಟ್ಟಿಯಲ್ಲಿ …

Read More »

ಪ್ರಯಾಣಿಕರಿಗೆ ಸಿಹಿ ಸುದ್ದಿ

ನವದೆಹಲಿ: ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಮೇ 17 ರವರೆಗೂ ಮುಂದುವರೆಯಲಿದ್ದು, ಈ ಅವಧಿಯಲ್ಲಿ ಕೆಲವು ವಿನಾಯಿತಿ ನೀಡಲಾಗಿದೆ. ಕಳೆದ 45 ದಿನಗಳಿಂದ ಸ್ಥಗಿತಗೊಂಡಿರುವ ಸಾರ್ವಜನಿಕ ಸಾರಿಗೆ ಪುನಾರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. …

Read More »

ಇನ್ಸ್ಟ್ರಾಗ್ರಾಮ್ ನಲ್ಲಿ ಫೋಟೋ ಹಾಕಿ ಜೈಲು ಸೇರಿದ ದಂಪತಿ

ಇರಾನಿನ ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ಧಿಯಾಗಿದ್ದ ಅಹ್ಮದ್ ಮೊಯಿನ್ ಶಿರಾಜಿ ಮತ್ತು ಪತ್ನಿ ಶಬ್ನಮ್ ಶಾ ರೋಖಿಗೆ ನ್ಯಾಯಾಲಯವು 16 ವರ್ಷಗಳ ಜೈಲು ಶಿಕ್ಷೆ ಮತ್ತು 74 ಛಡಿ ಏಟುಗಳ ಶಿಕ್ಷೆ ವಿಧಿಸಿದೆ. ಈ ದಂಪತಿ …

Read More »

ವಾಹನ ಸವಾರರಿಗೆ ಬಿಗ್ ಶಾಕ್

ನವದೆಹಲಿ: ಲಾಕ್ಡೌನ್ ಸಡಿಲಿಕೆಯಾದ ನಂತರ ಮದ್ಯದ ಮೇಲೆ ಶೇಕಡ 70 ರಷ್ಟು ವಿಶೇಷ ಕೋರೋನಾ ತೆರಿಗೆ ಹಾಕಿದ ದೆಹಲಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವ್ಯಾಟ್ ಹೆಚ್ಚಳ ಮಾಡಿದೆ. ಇದರಿಂದಾಗಿ ಡೀಸೆಲ್ ಬೆಲೆಯಲ್ಲಿ …

Read More »

ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ನವದೆಹಲಿ : ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟ ಎದುರಿಸುತ್ತಿರುವ ದೇಶದ ಜನತೆಗೆ ಕೇಂದ್ರ ಸರ್ಕಾರ ಶೀಘ್ರವೇ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ. ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಸಂಬಂಧ …

Read More »

ಕೇಂದ್ರ ಸರ್ಕಾರ ಘೋಷಿಸಿರುವ ವಿನಾಯಿತಿ ನಮ್ಮ ರಾಜ್ಯಕ್ಕೆ ಅನ್ವಯವಾಗಲ್ಲ : ಹೇಮಂತ್ ಸೊರೆನ್

ರಾಂಚಿ: ಮೇ 4ರ ನಂತರ ದೇಶಾದ್ಯಂತ ಮೂರನೇ ಹಂತದ ಲಾಕ್‌ಡೌನ್‌ ವಿಸ್ತರಣೆಯಾಗುತ್ತಿದೆ. ಮೇ 17ರವರೆಗೂ ಲಾಕ್‌ಡೌನ್‌ ಮುಂದುವರಿಯಲಿದೆ. ರೆಡ್‌ ಜೋನ್, ಗ್ರೀನ್ ಜೋನ್, ಆರೆಂಜ್‌ ಜೋನ್‌ ಎಂದು ಜಿಲ್ಲೆಗಳನ್ನು ವಿಭಜನೆ ಮಾಡಿರುವ ಕೇಂದ್ರ ಸರ್ಕಾರ …

Read More »

IT’ ಇಲಾಖೆಯಿಂದ ತೆರಿಗೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ : ಆದಾಯ ತೆರಿಗೆ ಇಲಾಖೆಯು ತೆರಿಗೆದಾರರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ಲಾಕ್ ಡೌನ್ ಸಮಯದಲ್ಲಿ ಆದಾಯ ತೆರಿಗೆ ಹಿಂದಿರುಗಿಸುವ ಬಗ್ಗೆ ನಕಲಿ ಈ ಮೇಲ್ ಲಿಂಕ್ ಗಳು ಬರುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, …

Read More »

ಖಾಸಗಿ, ಸಾರ್ವಜನಿಕ ವಲಯದ ನೌಕರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ನವದೆಹಲಿ : ಮೇ.3ರಂದು ಕೊನೆಗೊಳ್ಳಲಿದ್ದಂತ ಎರಡನೇ ಹಂತದ ಲಾಕ್ ಡೌನ್ ಅನ್ನು ಕೇಂದ್ರ ಸರ್ಕಾರ ಮತ್ತೆ ಮೇ.17ರ ವರಗೆ ವಿಸ್ತರಣೆ ಮಾಡಿದೆ. ಈ ವೇಳೆಯಲ್ಲಿ ಗ್ರೀನ್ ಝೋನ್ ವಲಯಗಳಲ್ಲಿ ಹಲವು ವಿನಾಯಿತಿ ನೀಡಿದ್ದರು, ಕೆಲ …

Read More »

ಮೋದಿ ಸರ್ಕಾರದ ವಿರುದ್ಧ ಅಸಾದುದ್ದೀನ್ ಓವೈಸಿ ಆಕ್ರೋಶ

ಕೊರೊನಾ ವಿರುದ್ಧ ಹೋರಾಡಲು ಇಡೀ ದೇಶವೇ ಟೊಂಕ ಕಟ್ಟಿ ನಿಂತಿದೆ. ದೇಶದಲ್ಲಿ ಮೂರನೇ ಬಾರಿಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೊಂದು ಮಾರ್ಗಸೂಚಿಗಳನ್ನು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡಿದೆ. ಈ ಮಾರ್ಗಸೂಚಿಯ …

Read More »

ಉಗ್ರರ ಅಟ್ಟಹಾಸ: ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಶನಿವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಭಾರತೀಯ ಸೇನೆಯ ಮೇಲೆ ಅಟ್ಟಹಾಸ ಮೆರದಿದ್ದಾರೆ. ಕಾಶ್ಮೀರ ವ್ಯಾಪ್ತಿಯ ಹಂದ್ವಾರದ ಉತ್ತರ ಭಾಗದ ಅರಣ್ಯ ವ್ಯಾಪ್ತಿಯಲ್ಲಿ ನಡೆದ ಭೀಕರ ಕಾಳಗದಲ್ಲಿ ಇಬ್ಬರು ಸೇನಾಧಿಕಾರಿಗಳು ಸೇರಿ …

Read More »

ನೌಕರರ ವಲಯಕ್ಕೆ ಬಿಗ್ ಶಾಕ್

ನವದೆಹಲಿ: ಕೊರೋನಾ ಬಿಕ್ಕಟ್ಟಿನಿಂದಾಗಿ ಸಂಕಷ್ಟದಲ್ಲಿರುವ ಆರ್ಥಿಕತೆಯನ್ನು ಸರಿದಾರಿಗೆ ತರಲು ನೌಕರರ ಕರ್ತವ್ಯದ ಅವಧಿಯನ್ನು ವಿಸ್ತರಿಸಲಾಗಿದೆ. ಕೆಲಸದ ಅವಧಿಯನ್ನು 8ರಿಂದ 12ಡು ಗಂಟೆವರೆಗೆ ವಿಸ್ತರಣೆ ಮಾಡಲಾಗಿದೆ. ಲಾಕ್ ಡೌನ್ ಜಾರಿಯಾದ ಪರಿಣಾಮ ಸ್ಥಗಿತಗೊಂಡಿದ್ದ ಉದ್ದಿಮೆಗಳನ್ನು ಶೀಘ್ರವೇ …

Read More »

ಕೇಂದ್ರದಿಂದ ಎಣ್ಣೆ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ

ನವದೆಹಲಿ : 2020 ರ ಮೇ 4 ರ ನಂತರ ಎರಡು ವಾರಗಳ ಅವಧಿಗೆ ಲಾಕ್‌ ಡೌನ್ ಅನ್ನು ಇನ್ನಷ್ಟು ವಿಸ್ತರಿಸಲು ಗೃಹ ಸಚಿವಾಲಯವು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಆದೇಶ …

Read More »

ಮೇ 17ರ ವರೆಗೆ ಲಾಕ್‍ಡೌನ್ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಲಾಕ್‌ಡೌನ್ ಅವಧಿಯನ್ನು ಮೇ.17ರವರೆಗೆ ವಿಸ್ತರಣೆ ಮಾಡಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ದೇಶವ್ಯಾಪಿ ಲಾಕ್‌ಡೌನ್ ಮೇ.3ಕ್ಕೆ ಮುಗಿಯಬೇಕಿತ್ತು. ಆದರೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಲಾಕ್‌ಡೌನ್ ಅವಧಿ ವಿಸ್ತರಿಸಲಾಗಿದೆ. ಮೇ.3ರ ನಂತರ ಎರಡು ವಾರ …

Read More »

ಮತ್ತೆ ದೇಶವನ್ನುದ್ದೇಶಿಸಿ ಮೋದಿ ಭಾಷಣ

ನವದೆಹಲಿ: ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಮೇ 3 ರಂದು ಮುಕ್ತಾಯವಾಗಲಿದ್ದು ಈಗಾಗಲೇ ಕೊರೋನಾ ಸೋಂಕು ಇಲ್ಲದ ಪ್ರದೇಶಗಳಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯತಿ ನೀಡಲಾಗಿದೆ. ಮೇ 3 ರಂದು ಲಾಕಕ್ ಡೌನ್ ಮುಕ್ತಾಯವಾಗಲಿದ್ದು ಪ್ರಧಾನಿ …

Read More »

ಬಾಲಿವುಡ್ ನ ಖ್ಯಾತ ನಟ ರಿಷಿ ಕಪೂರ್ ವಿಧಿವಶ

ಮುಂಬೈ : ಬಾಲಿವುಡ್ ನ ಖ್ಯಾ ನಟ ರಿಷಿ ಕಪೂರ್ ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ 67 ವರ್ಷದ ರಿಷಿ ಕಪೂರ್ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಹಿರಿಯ ನಟ ಮೃಪಟ್ಟಿದ್ದಾರೆ. …

Read More »

ಶಿವಸೇನೆಗೆ ಯೋಗಿ ಆದಿತ್ಯನಾಥ್ ತಿರುಗೇಟು

ನವದೆಹಲಿ: ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ಸಾಧುಗಳ ಹತ್ಯೆಗೆ ಸಂಬಂಧಿಸಿ ಶಿವಸೇನೆ ಮುಖಂಡ ಸಂಜಯ್ ರೌತ್ ಹೇಳಿಕೆಗೆ ತಿರುಗೇಟು ನೀಡಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಿಂಗ್ ‘ನೀವು ಮಹಾರಾಷ್ಟ್ರವನ್ನು ನೋಡಿಕೊಳ್ಳಿ , ಯುಪಿ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ’ …

Read More »

ಮುಸ್ಲಿಂ ವ್ಯಾಪಾರಿಗಳಿಗೆ ಬಿಜೆಪಿ ಶಾಸಕನಿಂದ ಬೆದರಿಕೆ

ಲಖನೌ: ಮುಸ್ಲಿಂ ವ್ಯಾಪಾರಿಗಳಿಂದ ತರಕಾರಿ ಖರೀದಿ ಮಾಡಬೇಡಿ ಎಂದು ಜನರಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಶ್ ತಿವಾರಿ ಹೇಳಿದ್ದರು. ಈ ಶಾಸಕರಿಗೆ ಈಗ ಶೋಕಾಸ್ ನೋಟಿಸ್ ಕಳಿಸಲಾಗಿದೆ. ಇದರ ಬೆನ್ನಲ್ಲೇ ಮಹೋಬಾ ಜಿಲ್ಲೆಯ …

Read More »

ಖ್ಯಾತ ಬಾಲಿವುಡ್‌ ನಟ ಇನ್ನಿಲ್ಲ

ಖ್ಯಾತ ಬಾಲಿವುಡ್‌ ನಟ ಇರ್ಫಾನ್‌ ಖಾನ್‌ ವಿಧಿವಶರಾಗಿದ್ದಾರೆ. 54 ವರ್ಷದ ಇರ್ಫಾನ್‌ ಖಾನ್ ಅವರ‌ ಆರೋಗ್ಯ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ ನಿಂದ ಬಳಲುತ್ತಿದ್ದ …

Read More »

ಬಸ್ – ರೈಲು ಸೇವೆ ಪುನರಾರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ನವದೆಹಲಿ: ಲಾಕ್ ಡೌನ್ ನಡುವೆಯೂ ಆರ್ಥಿಕ ಪುನಶ್ಚೇತನಕ್ಕೆ ಒತ್ತು ನೀಡಲಾಗಿದ್ದು ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಆರೆಂಜ್ ಮತ್ತು ಗ್ರೀನ್ ಜೋನ್ ಗಳಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲು ನಿರ್ಧಾರ ಕೈಗೊಳ್ಳುವಂತೆ ಪ್ರಧಾನಿ ಮೋದಿ ಮುಖ್ಯಮಂತ್ರಿಗಳಿಗೆ …

Read More »

ಕೊರೊನಾ ಸೋಂಕಿತರಿಗೆ ಗುಡ್ ನ್ಯೂಸ್

ನವದೆಹಲಿ : ವಿಶ್ವದಾದ್ಯಂತ ಕೊರೊನಾ ವೈರಸ್ ಭೀತಿಯ ನಡುವೆಯೂ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕೊರೊನಾ ವೈರಸ್ ಕೊಲ್ಲಲು ಭಾರತದಲ್ಲಿ ಬಳಸಿದ ಅಸ್ತ್ರವೊಂದು ಯಶಸ್ವಿಯಾಗಿದೆ. ಭಾರತದಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಪ್ಲಾಸ್ಮಾ ಥೆರಪಿಗೆ ಒಳಗಾದ ಮೊಟ್ಟ ಮೊದಲ …

Read More »

ಲಾಕ್ ಡೌನ್ ಸಮಯದಲ್ಲೇ ಸರಳವಾಗಿ ವಿವಾಹವಾದ ನಟ!

ತಿರುವನಂತಪುರಂ : ದೇಶಾದ್ಯಂತ ಕೊರೊನಾ ಲಾಕ್ ಡೌನ್ ಘೋಷಿಸಲಾಗಿದ್ದು, ಲಾಕ್ ಡೌನ್ ವೇಳೆಯೇ ಮಲಯಾಳಂ ಚಿತ್ರರಂಗದ ನಟರೊಬ್ಬರು ದೇವಾಲಯದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ನಟ ಮಣಿಕಂದನ್ ಆಚಾರಿ ಅವರು ತಮ್ಮ ಗೆಳತಿ ಅಂಜಲಿಯನ್ನು ಭಾನುವಾರ ಕೇರಳದ …

Read More »

ಆರ್ಥಿಕತೆ ಚೇತರಿಕೆಗೆ ಕೇಂದ್ರ ಸರ್ಕಾರದ ಮಾಸ್ಟರ್ ಫ್ಲ್ಯಾನ್

ನವದೆಹಲಿ : ದೇಶಾದ್ಯಂತ ಮಾರಕ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಧಿಸಲಾಗಿದೆ. ಈ ನಡುವೆಯೇ ದೇಶದ ಅರ್ಥವ್ಯವಸ್ಥೆಗೆ ಭಾರಿ ಪೆಟ್ಟು ಬಿದ್ದಿದ್ದು, ಆರ್ಥಿಕತೆ ಚೇತರಿಕೆಗೆ ಕೇಂದ್ರ ಸರ್ಕಾರ ಹಲವು ಮಾರ್ಗೋಪಾಯಗಳನ್ನು …

Read More »

ಕಿಮ್ ಜೊಂಗ್ ಉನ್ ಸಾವಿನ ಸುದ್ದಿಗೆ ‘ಬಿಗ್‌ ಟ್ವಿಸ್ಟ್‌’

ಕಳೆದ ಕೆಲವು ದಿನಗಳಿಂದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜೊಂಗ್ ಉನ್ ಅವರ ಸಾವಿನ ಬಗ್ಗೆ ನಿರಂತರವಾಗಿ ಹೆಚ್ಚುತ್ತಿರುವ ಊಹಾಪೋಹಗಳ ಮಧ್ಯೆ, ದಕ್ಷಿಣದ ಅಧ್ಯಕ್ಷ ಮೂನ್ ಜೇ ಅವರ ಉನ್ನತ ಭದ್ರತಾ ಸಲಹೆಗಾರ ಕಿಮ್ …

Read More »

ಕೊರೊನಾ ವೈರಸ್’ ವಿಶ್ವ ಆರೋಗ್ಯ ಸಂಸ್ಥೆಯಿಂದ ಮತ್ತೊಂದು `ಆಘಾತಕಾರಿ’ ಮಾಹಿತಿ ಬಹಿರಂಗ

ಬರ್ಲಿನ್ : ಕೊರೊನಾ ವೈರಸ್ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆ ಶಾಕಿಂಗ್ ನ್ಯೂಸ್ ವೊಂದನ್ನು ನೀಡಿದ್ದು, ಒಮ್ಮೆ ಕೊರೊನಾದಿಂದ ಗುಣಮುಖರಾದವರಿಗೆ ಮತ್ತೊಮ್ಮೆ ಸೋಂಕು ತಗುಲುವುದಿಲ್ಲ ಎಂಬ ಯಾವ ಖಾತ್ರಿಯೂ ಇಲ್ಲ, ಹೀಗಾಗಿ ಸೋಂಕಿನಿಂದ ಗುಣಮುಖರಾದವರಿಗೆ …

Read More »

ಇಂದು ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ

ನವದೆಹಲಿ : ಕೊರೊನಾ ವೈರಸ್ ನಿಯಂತ್ರಣ ಕ್ರಮ ಹಾಗೂ ಲಾಕ್ ಡೌನ್ ಕುರಿತ ಪರಾಮರ್ಶೆಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ …

Read More »

ಪ್ರಧಾನಿ ಮೋದಿಯವರ ಇಂದಿನ ‘ಮನ್‌ಕೀಬಾತ್’‌ ಕಾರ್ಯಕ್ರಮದ ‘ಹೈಲೆಟ್ಸ್’‌ ಹೀಗಿದೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ರೇಡಿಯೊ ಪ್ರಸಾರ ಕಾರ್ಯಕ್ರಮ ‘ಮನ್ ಕಿ ಬಾತ್’ ಮೂಲಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದಾರೆ. ಇದೇ ವೇಳೆ ಅವರು ಮಾತನಾಡುತ್ತ ಕೋವಿಡ್ -19 ವಿರುದ್ಧದ ಹೋರಾಟದಲ್ಲಿ …

Read More »

ಇಂದು ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ : ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ದೇಶಾದ್ಯಂತ ಮೇ.3 ರವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಈ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 27 ರಂದು ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ …

Read More »

ಕರ್ತವ್ಯಕ್ಕೆ ಹಾಜರಾಗದ ಐಎಎಸ್ ಅಧಿಕಾರಿ ವಿರುದ್ಧ ಎಫ್ ಐಆರ್ ದಾಖಲು

ನವದೆಹಲಿ:ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಮಧ್ಯೆ ಸರ್ಕಾರದ ಆದೇಶ ದಿಕ್ಕರಿಸಿ ಕರ್ತವ್ಯಕ್ಕೆ ಹಾಜರಾಗದ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಣ್ಣನ್ ಗೋಪಿನಾಥನ್,ಜಮ್ಮು ಮತ್ತು ಕಾಶ್ಮೀರಕ್ಕೆ ಶಾಶ್ವತ ಸ್ಥಾನಮಾನವನ್ನು ರದ್ದುಗೊಳಿಸಿ ನಿರ್ಬಂಧವನ್ನು …

Read More »

RCB ಅಭಿಮಾನಿಗಳಿಗೆ ಭರ್ಜರಿ ‘ಸಿಹಿ ಸುದ್ದಿ’

ನವದೆಹಲಿ: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರ್ಸಿಬಿ ತಂಡವನ್ನು ಎಂದಿಗೂ ಬಿಡಲಾರೆ ಎಂದು ಹೇಳಿದ್ದಾರೆ. ಐಪಿಎಲ್ ನಿಂದ ಹೊರ ಬರುವವರೆಗೆ ಆರ್ಸಿಬಿ ಜೊತೆಗಿನ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!