Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ-ಧಾರವಾಡ

ಜಲಮಂಡಳಿ ಖಾಸಗೀಕರಣಕ್ಕೆ ಸರಕಾರ ಚಿಂತನೆ! ಸಾರ್ವಜನಿಕರ ಆಕ್ರೋಶ.!

ಹುಬ್ಬಳ್ಳಿ:- ಕುಡಿಯುವ ನೀರು ಮೂಲಭೂತ ಸೌಕರ್ಯಗಳಲ್ಲೊಂದು. ಆದರೆ ಆ ನೀರು ಪೊರೈಕೆ ಕೆಲಸವನ್ನು ಸರ್ಕಾರ ಸರಿಯಾಗಿ ಮಾಡುತ್ತಿಲ್ಲ ಅನ್ನೋ ಆರೋಪವಿದೆ.ಇದರ ನಡುವೆಯೇ ರಾಜ್ಯ ಸರ್ಕಾರ ನೀರು ಒದಗಿಸುವ ವ್ಯವಸ್ಥೆಯನ್ನೇ, ಖಾಸಗೀಕರಣದ ಮಾಡಲು ಹೊರಟರುವುದು  ಸಾರ್ವಜನಿಕರ …

Read More »

ಸ್ಕೂಟಿ ,ಆ್ಯಂಬುಲೆನ್ಸ್ ನಡುವೆ ಅಪಘಾತ.

ಹುಬ್ಬಳ್ಳಿ : ಸ್ಕೂಟಿಗೆ ಹಿಂಬದಿಯಿಂದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ-ಧಾರವಾಡದ ನವನಗರದಲ್ಲಿ ನಡೆದಿದೆ. ಸುನೀಲ್ ಪಾಟೀಲ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯಾಗಿದ್ದು, ಸ್ಕೂಟಿಯಲ್ಲಿ ಹೊರಟಿದ್ದ ವ್ಯಕ್ತಿಗೆ ಹಿಂಬದಿಯಿಂದ ಆ್ಯಂಬುಲೆನ್ಸ್ …

Read More »

ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ ಫೆ. 8 ರಂದು ರಾಷ್ಟ್ರೀಯ ಲೋಕ ಅದಾಲತ್.

ಧಾರವಾಡ : ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ ಫೆಬ್ರವರಿ 8 ರಂದು ರಾಷ್ಟ್ರೀಯ ಲೋಕ ಅದಾಲತ ಆಯೋಜಿಸಲಾಗಿದೆ. ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ, ಮೋಟಾರ್ ವಾಹನ ಅಪಘಾತ ಪರಿಹಾರದ, ಭೂಸ್ವಾಧೀನ, ವೈವಾಹಿಕ ಅಥವಾ …

Read More »

ಫೆ. 1 ರಿಂದ ಹಾಲಿನ ದರ ಹೆಚ್ಚಳ.

ಧಾರವಾಡ : ಒಕ್ಕೂಟದ ಆಡಳಿತ ಮಂಡಳಿಯ 8 ನೇ ಸಭೆಯಲ್ಲಿ ಹಾಲು ಉತ್ಪಾದಕರ ಹಿತಾಸಕ್ತಿಯನ್ನು ಪರಿಗಣಿಸಿ, ಫೆಬ್ರವರಿ 1 ರಿಂದ ಜಿಲ್ಲೆಯಲ್ಲಿ ಶೇಖರಣೆ ಮಾಡುವ ಆಕಳ ಹಾಲಿಗೆ ಪ್ರತಿ ಲೀ.ಗೆ ರೂ.1 ಹಾಗೂ ಎಮ್ಮೆ …

Read More »

ಮಾಜಿ ದೇವದಾಸಿ ಮಹಿಳೆಯರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ.

ಧಾರವಾಡ : 2019-20 ನೇ ಸಾಲಿನಲ್ಲಿ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯ ಉತ್ಪನ್ನಕರ ಚಟುವಟಿಕೆಗಳ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ. ಸಮೀಕ್ಷಾ ಪಟ್ಟಿಯಲ್ಲಿರುವ ಮಾಜಿ ದೇವದಾಸಿ ಮಹಿಳೆಯರು ಜ.31 ರಿಂದ ಫೆ.9 ರವರೆಗೆ ಹುಬ್ಬಳ್ಳಿಯ ಗೋಕುಲ್ …

Read More »

ಫೆಬ್ರುವರಿಯಲ್ಲಿ ತೆರೆಗೆ ಅಪ್ಪಳಿಸಲಿದೆ ಉತ್ತರ ಕರ್ನಾಟಕ ಸೊಗಡಿನ ಮದುವೆ ಮಾಡ್ರಿ ಸರಿ ಹೋಗ್ತಾನೆ ಚಿತ್ರ..

ಹುಬ್ಬಳ್ಳಿ: ಸಂಪೂರ್ಣ ಉತ್ತರ ಕರ್ನಾಟಕದ ಪ್ರತಿಭೆಗಳಿಂದಲೇ ಚಿತ್ರಿತಗೊಂಡಿರುವ ಎಸ್.ಎಸ್.ಡಿ‌. ಪ್ರೊಡಕ್ಷನ್ ನಿರ್ಮಾಣದ ಬಹುನಿರೀಕ್ಷಿತ ಮದುವೆ ಮಾಡಿ ಸರಿ ಹೋಗ್ತಾನೆ ಚಿತ್ರ ಫೆಬ್ರುವರಿಯಲ್ಲಿ ತೆರೆಗೆ ಅಪ್ಪಳಿಸಲು ಸಿದ್ದವಾಗಿದೆ ಎಂದು ನಿರ್ದೇಶಕರಾದ ಗೋಪಿ ಕೆರೂರ್ ತಿಳಿಸಿದರು. ನಗರದಲ್ಲಿಂದು …

Read More »

ತೆಂಗಿನ ಮರದಿಂದ ಜಿಗಿದು ವಿಚಾರಣಾಧೀನ ಕೈದಿ ಸಾವು.

ಧಾರವಾಡ(ಜ.26): ಮರದ ಮೇಲಿಂದ ಹಾರಿ ವಿಚಾರಣಾಧೀನ ಕೈದಿಯೊಬ್ಬ ಸಾವನ್ನಪ್ಪಿದ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ಇಂದು(ಭಾನುವಾರ) ನಡೆದಿದೆ. ಮೃತ ಕೈದಿಯನ್ನ ಚೇತನ್‌ಕುಮಾರ(29) ಎಂದು ಗುರುತಿಸಲಾಗಿದೆ.ಅತ್ಯಾಚಾರದ ಆರೋಪ ಎದುರಿಸುತ್ತಿದ್ದ ವಿಚಾರಣಾಧೀನ ಕೈದಿ ಚೇತನ್ ಚಿತ್ರದುರ್ಗದ ಹೊಳಲ್ಕೆರೆ …

Read More »

ಭೀಕರ ರಸ್ತೆ ಅಪಘಾತ: ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರ ದುರಂತ ಅಂತ್ಯ.

ಧಾರವಾಡ(ಜ.26): ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕುಂದಗೋಳ ಪಟ್ಟಣದ ಶಿವಾನಂದ ಮಠದ ಶ್ರೀ ಬಸವೇಶ್ವರ ಸ್ವಾಮೀಜಿ ಸೇರಿದಂತೆ ನಾಲ್ವರು ಸಾವನ್ನಪ್ಪಿ, ಮೂವರಿಗೆ ಗಾಯಗಳಾದ ಘಟನೆ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ …

Read More »

ಎಸ್.ಎಲ್. ಭೈರಪ್ಪ ಅವರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಬೇಂದ್ರೆ ಪ್ರಶಸ್ತಿ.

ಧಾರವಾಡ: ವರಕವಿ ಡಾ. ದ ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನಿಂದ ಕೊಡಮಾಡುವ 2019-20ನೇ ಸಾಲಿನ ಅಂಬಿಕಾತನಯದತ್ತ ರಾಷ್ಟ್ರೀಯ ಬೇಂದ್ರೆ ಪ್ರಶಸ್ತಿಗೆ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಭಾಜನರಾಗಿದ್ದಾರೆ.ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ …

Read More »

ಉದ್ಯೋಗ ಮೇಳ ಆಯೋಜಿಸುವಂತೆ ಮನವಿ

ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಸಾಕಷ್ಟು ಯುವಕ ಯುವತಿಯರು ನಿರುದ್ಯೋಗಿಗಳಾಗಿದ್ದು, ಅವರಿಗೆ ಉದ್ಯೋಗದ ಅವಶ್ಯಕತೆ ಇರುತ್ತದೆ,ಹೀಗಾಗಿ ತಕ್ಷಣ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಒಂದು ಬೃಹತ್ ಉದ್ಯೋಗ ಮೇಳ ಆಯೋಜಿಸುವಂತೆ ಇಂದು ಜಿಲ್ಲಾಧಿಕಾರಿ ಎಂ. ದೀಪಾ …

Read More »

ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 5600 ದಂಡ ವಸೂಲಿ

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ಪೋಲಿಸ್​ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಶಾಲಾ‌‌ ಕಾಲೇಜು‌ ಬಳಿ ಇರುವ ಪಾನ್ …

Read More »

ಉಪಚುನಾವಣೆ : ಯಾವುದೇ ಸಮಿತಿ ರಚನೆ‌‌ ಇಲ್ಲಾ

ಹುಬ್ಬಳ್ಳಿ:- ಯಾವ ಪಕ್ಷದ ದೊಡ್ಡದಿರುವುದೋ ಅಲ್ಲಿ ಸ್ಪರ್ಧೆ ಹೆಚ್ಚು ಇರುತ್ತದೆ. ಅಲ್ಲದೇ ಆಕಾಂಕ್ಷೆಗಳ ಸಂಖ್ಯೆ ಕೂಡಾ ಸಹಜವಾಗಿಯೇ ಹೆಚ್ಚಾಗಿರುತ್ತಾರೆ ಎಂದು ಗೃಹ ಸಚಿವ ಬಸವರಾಜ  ಬೊಮ್ಮಾಯಿ ಹೇಳಿದರು.           …

Read More »

ಕನಕ ಸಮುದಾಯದ ವಿವಿಧ ಬೇಡಿಕೆ ಹಕ್ಕೋತ್ತಾಯ ಸಿಎಂ ಮಾಡಬೇಕು : ಬಸವರಾಜ ದೇವರು

ಹುಬ್ಬಳ್ಳಿ:- ರಾಜ್ಯದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ನ.15 ರಂದು ಕನಕ ಜಯಂತಿ ಹಿನ್ನಲೆಯಲ್ಲಿ ಕನಕ ಜಯಂತಿಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ಅದರಲ್ಲಿ ಕನಕರ ಸಮುದಾಯದ ವಿವಿಧ ಬೇಡಿಕೆಗಳ ಹಕ್ಕೋತ್ತಾಯವನ್ನು ಮಂಡಿಸಬೇಕೆಂದು ಧಾರವಾಡದ ಮನಸೂರಿನ ಶ್ರೀ …

Read More »

ಗುಂಡಿ ಮುಚ್ಚುವಂತೆ ಅಟೋ ಚಾಲಕರಿಂದ ಪ್ರತಿಭಟನೆ

ಹುಬ್ಬಳ್ಳಿ;- ನಗರದಲ್ಲಿ ಸಂಚಾರ ಮಾಡುತ್ತಿರುವ ವಾಹನ ಸವಾರರು, ರಸ್ತೆಯ ಮೇಲೆ ವಾಹನಗಳು ಸಂಚರಿಸುತ್ತವೆಯೋ, ಅಥವಾ ರಸ್ತೆಯೇ ತಗ್ಗು ಗುಂಡಿಗಳಲ್ಲಿವೆಯೋ ಎಂದು ಅನುಮಾನ ಮೂಡಿಸುತ್ತಿದೆ ಕೂಡಲೇ ಈ ‌ರಸ್ತೆಗಳನ್ನು ದುರಸ್ತಿ ಮಾಡಬೇಕು ಎಂದು ಅಟೋ ಚಾಲಕ …

Read More »

ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಒದಗಿಸುವಂತೆ ಆಗ್ರಹಿಸಿ ಶಾಲಾ – ಕಾಲೇಜ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹುಬ್ಬಳ್ಳಿ:- ಸರಿಯಾದ ಸಮಯಕ್ಕೆ ಸಾರಿಗೆ ಬಸ್ ಬಿಡುತ್ತಿಲ್ಲ ಎಂದು ಆಗ್ರಹಿಸಿ ರಸ್ತೆಯನ್ನು ತಡೆದು ಶಾಲಾ – ಕಾಲೇಜು ವಿದ್ಯಾರ್ಥಿಗಳು, ಇಂಗಳಗಿ ಗ್ರಾಮಸ್ಥರು ಇಂಗಳಗಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿ ದಿನ ಸರಿಯಾದ ಸಮಯಕ್ಕೆ ಬಸ್ …

Read More »

ಗೋಕುಲ ರಸ್ತೆ ಠಾಣೆ ಎಎಸ್ ಐ ಸಸ್ಪೆಂಡ್ : ಪೋಲಿಸ ಆಯುಕ್ತರ ಆದೇಶ

ಹುಬ್ಬಳ್ಳಿ:- ಬೆಂಡಿಗೇರಿ ಸೆಟ್ಲಮೆಂಟ್ ಮ ಕೆಲ ಜನರೊಂದಿಗೆ ಸೇರಿ ಸಿವಿಲ್ ವ್ಯಾಜ್ಯದಲ್ಲಿ ಗೋಕುಲ ರಸ್ತೆ ಪೋಲಿಸ ಠಾಣೆಯ ಎಎಸ್ ಐ ಎಂ.ಬಿ.ದಾಸ್ಕೋನವರ ಅವರನ್ನು ಆಯುಕ್ತರು ಸಸ್ಪೆಂಡ್ ಮಾಡಿದ್ದಾರೆ. ಇನ್ನೂ ಸಿವಿಲ್ ವ್ಯಾಜ್ಯದಲ್ಲಿ ಕೆಳಮಟ್ಟದ ಅಧಿಕಾರಿಗಳು …

Read More »

ಅಕ್ರಮ ಮದ್ಯ ಸಾಗಾಣಿಕೆ ಪ್ರಯತ್ನ : ವ್ಯಕ್ತಿ ಬಂಧನ

ಹುಬ್ಬಳ್ಳಿ:- ನಗರದಲ್ಲಿ ಗಾಂಧೀ ಜಯಂತಿ ಹಿನ್ನಲೆಯಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಲಾಗಿದ್ದರು. ಈ ಸಮಯದಲ್ಲಿ ಅಕ್ರಮ ಮದ್ಯ ಸಾಗಾಣೆ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿ 12.96 ಲೀಟರ್ ಮದ್ಯೆ ವಶಪಡಿಸಿಕೊಂಡಿದ್ದಾರೆ. ಪ್ರದೀಪ …

Read More »

ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿಗಳು ಸಾವು.

ಹುಬ್ಬಳ್ಳಿ: ಕೆರೆಯಲ್ಲಿ‌ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು‌ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಲಘಟಗಿಯ ಮೃತ್ಯುಂಜಯ ‌ಕೆರೆ( ರುಸ್ತುಂಸಾಬ್ ) ಕೆರೆಯಲ್ಲಿ ನಡೆದಿದೆ.‌ ದುಮ್ಮವಾಡ ಗ್ರಾಮದ ವಿನಯ ಕುಂಬಾರ ( 15), ಅನುಫ್ ಹುಬ್ಬಳ್ಳಿ …

Read More »

ಕಾರ್ಮಿಕರ ಕಾನೂನು ತಿದ್ದುಪಡಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

ಹುಬ್ಬಳ್ಳಿ:- ವಿವಿಧ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ನಗರದಲ್ಲಿಂದು ಪ್ರತಿಭಟನೆ ಪ್ರತಿಭಟನೆ ಮಾಡಿದರು. ನಗರದ ಸ್ಟೇಷನ್ ರಸ್ತೆಯಿಂದ ನೂರಾರು …

Read More »

ವಾರ್ಡ್ ವಿಂಗಡಣೆ : ಮೀಸಲಾತಿ ವಾಪಾಸ್ ಪಡೆದ ಸರ್ಕಾರ

ಹುಬ್ಬಳ್ಳಿ:- ಬೆಳಗಾವಿ ಹಾಗೂ ಹು-ಧಾ ಮಹಾನಗರ ಪಾಲಿಕೆಗಳಿಗೆ 2018 ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ನೂತನ ವಾರ್ಡ್ ವಿಂಗಡಣೆ ಹಾಗೂ ಮೀಸಲಾತಿ ಅಧಿಸೂಚನೆಯನ್ನು ಹಿಂಪಡೆಯುವುದಾಗಿ ಹೈಕೋರ್ಟ್ ಪೀಠಕ್ಕೆ ರಾಜ್ಯ ಸರ್ಕಾರದ ವಕೀಲರು ಗುರುವಾರ ಪ್ರಮಾಣಪತ್ರ …

Read More »

ಉಪಚುನಾವಣೆ ಮುಂದೂಡಿಕೆ : ಬಿಜೆಪಿ ಕಾರ್ಯಕಾರಿ ಸಭೆ ರದ್ದು

ಹುಬ್ಬಳ್ಳಿ:- ವಿಧಾನಸಭೆ ಉಪ ಚುನಾವಣೆ ಮುಂದೂಡಿರುವ ಹಿನ್ನಲೆಯಲ್ಲಿ ಸೆ. 29 ರಂದು ನಗರದಲ್ಲಿ ನಡೆಯಬೇಕಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿ ಸಭೆ ರದ್ದಾಗಿದೆ.‌ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಚುನಾವಣೆಗೆ ಸಕಲ ಸಿದ್ದತೆ ಮಾಡತೊಡಗಿತ್ತು. …

Read More »

ವರ್ಗಾವಣೆಗೆ ಹೆದರಿಗೆ ಕೋಮಾಗೆ ಜಾರಿಗೆ ಶಿಕ್ಷಣ ಸಾವು

ಹುಬ್ಬಳ್ಳಿ:-ರಾಜ್ಯ ಸರಕಾರದ ಕಡ್ಡಾಯ ವರ್ಗಾವಣೆಗೆ ಹೆದರಿ ಶಿಕ್ಷಕರೊಬ್ಬರು ತೀವ್ರ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಿಕ್ಷಕ ಇಂದು ಸಾವನ್ನಪ್ಪಿದ ಸಾವನ್ನಪ್ಪಿದ್ದು ಸಂಬಂದಿಕರ ಆಕ್ರಂದನ ಮುಗಿಲು ಮುಟ್ಟಿದೆ.ಸುಭಾಷ್ ತರ್ಲಘಟ್ಟ ಎನ್ನುವ ಶಿಕ್ಷಕರೇ ವರ್ಗಾವಣೆಗೆ ಹೆದರಿ ಕೋಮಾ …

Read More »

ಕರ ವಸೂಲಿಯಲ್ಲಿ ಪಾಲಿಕೆ ಅವ್ಯವಹಾರ ನಡೆಸುತ್ತಿದೆ : ಬುರಬುರೆ

ಹುಬ್ಬಳ್ಳಿ;ಪಾಲಿಕೆ ಮೇಲಾಧಿಕಾರಿಗಳು 20 ಲಕ್ಷ ರೂ ಆಸ್ತಿಕರ ಬಾಕಿ ಉಳಿಸಿಕೊಂಡ ಬಾಕಿದಾರರಿಂದ ಕೇವಲ ಸಾವಿರಾರು ರೂಪಾಯಿ ನಾಮಕವಸ್ತೆ ವಸೂಲಿ ಮಾಡಿ ಬೀಗ ಜಡಿದು ಸೀಜ್ ಮಾಡಿದ ಮಳಿಗೆಗಳನ್ನು ಮತ್ತೆ ಮುಕ್ತಗೊಳಿಸುವ ಮೂಲಕ ಪಾಲಿಕೆ ಅಧಿಕಾರಿಗಳು …

Read More »

ಖೈದಿಗಳ ಕೈಗೆ ಹಾಕಬೇಕಾದ ಬೇಡಿಗಳನ್ನು ವಾಹನಕ್ಕೆ ಹಾಕಿದ ಪೊಲೀಸರು

ಹುಬ್ಬಳ್ಳಿ: ಅಪರಾಧಿಗಳ ಕೈಗಳಿಗೆ ಹಾಕಬೇಕಿದ್ದ ಬೇಡಿಗಳು ಈಗ ಪೊಲೀಸ್ ಠಾಣೆಯ ಎದುರಿನ ಗಾಡಿಗಳಿಗೆ ಬಂಧಿಸಲು ಉಪಯೋಗಿಸಲಾಗುತ್ತಿದೆ.ಯಾವ ವಸ್ತುಗಳನ್ನು ಯಾವ ಕೆಲಸಕ್ಕೆ ಬಳಸಬೇಕೆಂಬ ಪರಿಜ್ಞಾನ ಕೂಡ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಇಲ್ಲವಾಗಿದೆ.ಹೌದು‌. ಹುಬ್ಬಳ್ಳಿಯ ಕಸಬಾ ಪೊಲೀಸ್ …

Read More »

ಬಿಇಒ ಕಚೇರಿ ಮೇಲೆ ಎಸಿಬಿ ದಾಳಿ: ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಥಮ ದರ್ಜೆ ಸಹಾಯಕ ಬಲೆಗೆ

ಹುಬ್ಬಳ್ಳಿ: ಲಂಚ ಪಡೆಯುವಾಗ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಥಮ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ.ಹುಬ್ಬಳ್ಳಿ ಗ್ರಾಮೀಣ ತಾಲೂಕ ಬಿಇಓ ಎಸ್.ಎಮ್. ಹುಡೇದಮನಿ ಹಾಗೂ ಪ್ರಥಮದರ್ಜೆ ಸಹಾಯಕ ಬಸವರಾಜ್ ಉಂಕಿ ಎಸಿಬಿ ಬಲೆಗೆ ಬಿದ್ದಿದ್ದು,ಆಶಾ …

Read More »

ಸೆ. 4ರಂದು ನಗರಕ್ಕೆ ರೋಹಿಣಿ ಸಿಂಧೂರಿ ಆಗಮನ

ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಟಾಟಾ ಹಿಟಾಚಿ ತರಬೇತಿ ಕೇಂದ್ರದಲ್ಲಿ ನಡೆಯುತ್ತಿರುವ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಜ್ಯೂನಿಯರ್ ಎಕ್ಸಕವೇಟರ್ ಮತ್ತು ಜ್ಯೂನಿಯರ್ ಬ್ಯಾಕ್ ಹೋ ಆಪರೇಟರ್ ತರಬೇತಿಯ ಸಮಾರೋಪ ಸಮಾರಂಭವು ಸೆಪ್ಟೆಂಬರ್ 4 ರಂದು ಮಧ್ಯಾಹ್ನ …

Read More »

ಸಕಾಲ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಡಿಸಿ ಎಂ.ದೀಪಾ ಸೂಚನೆ

ಧಾರವಾಡ :ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ಸಕಾಲ ಕಾಯ್ದೆ ಅಡಿ ಒದಗಿಸಬೇಕಾದ ಸೇವೆಗಳನ್ನು ಪರಿಣಾಮಕಾರಿಯಾಗಿ ನಿಗದಿತ ಅವಧಿಯೊಳಗೆ ಜನರಿಗೆ ತಲುಪಿಸಿ, ಜನಪರ ಆಡಳಿತ ನೀಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ …

Read More »

63 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ಜಿಲ್ಲಾಡಳಿತ

ಧಾರವಾಡ :ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ಕಾಯ್ದೆ 1974 ರ ಪ್ರಕಾರ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಅಥವಾ ರಾಸಾಯನಿಕ ಬಣ್ಣ ಲೇಪಿತ …

Read More »

ಡಿಕೆಶಿ ಬಂಧನ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಧಾರವಾಡ :ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಹುಬ್ಬಳ್ಳಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ …

Read More »

ಸಿಎಂ ಕುಮಾರಸ್ವಾಮಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಧಾರವಾಡ: ರಾಜ್ಯದಲ್ಲಿ ಅಲ್ಪ ಮತಕ್ಕೆ ಕುಸಿದ ರಾಜ್ಯ ಸಮ್ಮಿಶ್ರ ಸರಕಾರದ ಮುಖ್ಯ ಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿಯವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜಿನಾಮೆ ನೀಡಲು ಒತ್ತಾಯಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಭಾರತೀಯ ಜನತಾ ಪಕ್ಷದ …

Read More »

ಶಿಕ್ಷಕರ ಸಂಘಟನೆ ನೀಡಿದ್ದ ಬಂದ ಕರೆ ವಿಫಲ.

ಧಾರವಾಡ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಇಂದು ರಾಜ್ಯಾದ್ಯಂತ ರಾಜ್ಯದ 55,066 ಸರ್ಕಾರಿ ಶಾಲೆಗಳ ಬಂದ್ ಗೆ ಕರೆ ನೀಡಲಾಗಿತ್ತು. ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ, …

Read More »

ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟನಿಂದ ಜಾಗೃತಿ ಅಭಿಯಾನ

ಹುಬ್ಬಳ್ಳಿ: ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ವತಿಯಿಂದ ಇಂದು ಸರಕು ಸಾಗಣಿಕೆ ವಾಹನಗಳಲ್ಲಿ ಸಾರ್ವಜನಿಕರನ್ನು ಕೊಂಡೊಯ್ಯುವ ಹಾಗೂ ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆ ಮಾಡಲು ವಾಹನ ನೀಡುವುದನ್ನು ಖಂಡಿಸಿ ವಿವಿಧ ಶಾಲಾ ಕಾಲೇಜಿನ ಸಹಯೋಗದೊಂದಿಗೆ …

Read More »

ನಾಳೆ ಹುಬ್ಬಳ್ಳಿಯಲ್ಲಿ ಭಾರತ ಮತ್ತು ಶ್ರೀಲಂಕಾ ಕ್ರಿಕೆಟ್ ಪಂದ್ಯ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹುಬ್ಬಳ್ಳಿಯಲ್ಲಿ ಭಾರತ ಎ ತಂಡ ಹಾಗೂ ಶ್ರೀಲಂಕಾ ಎ ತಂಡದ ಅನಧಿಕೃತ ಕ್ರಿಕೆಟ್ ಪಂದ್ಯಾವಳಿಯ ಎರಡನೇ ಪಂದ್ಯವು ನಾಳೆ ಬೆಳಗ್ಗೆ 9-30ಕ್ಕೆ ಇಲ್ಲಿನ ರಾಜನಗರದ ಕೆ ಎಸ್ …

Read More »

ಮಾರ್ವೆಲ್ ಪ್ರಾಪರ್ಟೀಸಗೆ ಮುಡಿಗೆ ISO

ಹುಬ್ಬಳ್ಳಿ: ವಿಶ್ವ ವರ್ಗದಲ್ಲಿ ಖ್ಯಾತಿ ಪಡೆದ ಮಾರ್ವೆಲ್ ಪ್ರಾಪರ್ಟೀಸ್ ಪ್ರೈವೇಟ್ ಲಿಮಿಟೆಡ್ ಐಎಸ್ಒ ಪ್ರಮಾಣಿಕರಣಗೊಂಡಿದ್ದು, ರಿಯಲ್ ಎಸ್ಟೇಟ್ ಅಭಿವೃದ್ಧಿ ಯೋಜನೆಗಳಿಗೆ ಹು-ಧಾ ಮಹಾನಗರದಲ್ಲಿ ಪ್ರಸಿದ್ದಿ ಪಡೆದಿರುವ ಮಾರ್ವೆಲ್ ಪ್ರಾಪರ್ಟೀಸ್ ಐಎಸ್‌ಒ ಗರಿಯನ್ನು ಮುಡಿಗೇರಿಸಿಕೊಂಡಿರುವುದು ಖುಷಿಯ …

Read More »

ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಬಿಜಿ ಪುಟ್ಟಸ್ವಾಮಿ

ಹುಬ್ಬಳ್ಳಿ: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ರಾಜ್ಯದಲ್ಲಿ ಓರ್ವ ಮೂರ್ಖತನದ ಮುಖ್ಯಮಂತ್ರಿ ಅಧಿಕಾರದಲ್ಲಿದ್ದಾರೆ ಎಂದು ಬಿಜಿ ಪುಟ್ಟಸ್ವಾಮಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರ ಹಿತಕ್ಕಿಂತ ಸಿಎಂಗೆ ಮಗನ …

Read More »

ಜಿಂದಾಲ ಸಂಸ್ಥೆಗೆ ಭೂಮಿ ಮಾರಾಟದ ನಿರ್ಧಾರವನ್ನು ಕೈ‌ ಬಿಡುಬೇಕು: ಎಸ್‌.ಆರ್.ಹಿರೇಮಠ..

ಹುಬ್ಬಳ್ಳಿ: ಬಳ್ಳಾರಿ ಜಿಲ್ಲೆ ಸೊಂಡುರು ತಾಲೂಕಿನ ತೊರಣಗಲ್ಲಿ, ಕುರೆಕುಪ್ಪೆ, ಮುಸಿನಾಯಕನಹಳ್ಳಿ, ಯರಬನಹಳ್ಳಿಯಲ್ಲಿರುವಬೆಲೆ ಬಾಳುವ 3667 ಎಕರೆ ಭೂಮಿಯನ್ನು ರಾಜ್ಯ ಮೈತ್ರಿ ಸರ್ಕಾರದ ಸಿಎಂ ಕುಮಾರಸ್ವಾಮಿ ನೇತೃತ್ವದ ಸಚಿವ ಸಂಪುಟ ಜೆ ಎಸ್ ಡಬ್ಲೂ ಸ್ಟೀಲ್ …

Read More »

23 ನಂತ್ರ ಮೋದಿ ‘ಮಹಾನ್ ಫೇಕ್ ಮಹಾರಾಜ’ ಆಗ್ತಾರೆ; ಬಿ.ಕೆ ಹರಿಪ್ರಸಾದ್.

ಹುಬ್ಬಳ್ಳಿ: ಮೇ 23ರ ನಂತರ ಪ್ರಧಾನಿ ಮೋದಿಗೆ ಮಹಾನ್ ಫೇಕ್ ಮಹಾರಾಜ” ಅಂತಾ ಹೆಸರು ಬರಲಿದೆ ಅಂತಾ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ …

Read More »

ಸಿ.ಎಸ್​.ಶಿವಳ್ಳಿ ಸಾವಿಗೆ ದೋಸ್ತಿ ಸರ್ಕಾರದ ಕಿರುಕುಳವೇ ಕಾರಣ: ಶ್ರೀರಾಮುಲು

ಹುಬ್ಬಳ್ಳಿ: ಸಿ.ಎಸ್​.ಶಿವಳ್ಳಿ ಸಾವಿಗೆ ಕಾಂಗ್ರೆಸ್-ಜೆಡಿಎಸ್​ ನೇತೃತ್ವದ ಮೈತ್ರಿ ಸರ್ಕಾರವೇ ಕಾರಣ ಅಂತಾ ಶಾಸಕ ಶ್ರೀರಾಮುಲು ಆರೋಪಿಸಿದ್ದಾರೆ. ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡರ್ ಪರ ಬೆಟದೂರು ಗ್ರಾಮದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಶಾಸಕ, ಸಿಎಸ್​ …

Read More »

ನಾಳೆಯಿಂದ ನೇಪಾಳ ರುದ್ರಾಕ್ಷಗಳ ಪ್ರದರ್ಶನ, ಮಾರಾಟ

ಹುಬ್ಬಳ್ಳಿ : ಮುಂಬೈನ ರುದ್ರಶಕ್ತಿ ಸಹಯೋಗದಲ್ಲಿ ನೇಪಾಳದ ರುದ್ರಾಕ್ಷಿಗಳ ಪ್ರದರ್ಶನ ಮತ್ತು ಮಾರಾಟವನ್ನು ನಾಳೆ ದಿ.16ರಿಂದ 21ರವರೆಗೆ ನಗರದ ಸರ್ಕ್ಯುಟ ಹೌಸ್ ರಸ್ತೆಯಲ್ಲಿರುವ ಹೊಟೇಲ್ ರೇವಣಕರ ಕಂಪರ್ಟ್ಸ ನಲ್ಲಿ ಏರ್ಪಡಿಸಲಾಗಿದೆ ಎಂದು ರುದ್ರಶಕ್ತಿ ರುದ್ರಾಕ್ಷ …

Read More »

ರಾಜ್ಯದ ಹಾಲಿ, ಮಾಜಿ ಮಂತ್ರಿಗಳಿಗೆ ಕುಂದಗೋಳ ಕ್ಷೇತ್ರದ ಅಭಿವೃದ್ಧಿ ಕಾಳಜಿ ಇಲ್ಲ: ಸೊಪ್ಪಿನ

ಹುಬ್ಬಳ್ಳಿ: ಕುಂದಗೋಳ ಉಪಚುನಾವಣೆ ಪ್ರಚಾರದಲ್ಲಿ ರಾಜ್ಯದ ಎಲ್ಲ ರಾಜಕೀಯ ಮುಖಂಡರು ಹಾಗೂ ಹಾಲಿ, ಮಾಜಿ ಮಂತ್ರಿಗಳು ಅಭ್ಯರ್ಥಿ ಗೆಲ್ಲಿಸುವ ದಾವಂತದಲ್ಲಿದ್ದಾರೆ. ಅಲ್ಲದೇ ಗೆಲುವಿನ ರಣತಂತ್ರ ರೂಪಿಸುತ್ತಿದ್ದಾರೆ. ವಿನಃ ಯಾರಿಗೂ ಕೂಡ ಸ್ಥಳೀಯ ಸಮಸ್ಯೆಗಳ ಬಗ್ಗೆ …

Read More »

ಚಿಕ್ಕನಗೌಡರ ಬೆಂಬಲಿಸಿ ಅಭಿವೃದ್ಧಿಗೆ ಕೈ ಜೋಡಿಸಿ: ಬಾಬುಗೌಡ ಪಾಟೀಲ ..

ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಉಪಸಮರದಲ್ಲಿ ಅಭಿವೃದ್ಧಿ ಹರಿಕಾರ, ಭಾರತೀಯ ಜನತಾ ಪಾರ್ಟಿಯ ಜನಪ್ರೀಯ ನಾಯಕ ಎಸ್.ಐ.ಚಿಕ್ಕನಗೌಡರ ಅವರಿಗೆ ಮತ ನೀಡುವ ಮೂಲಕ ಎಸ್.ಐ.ಚಿಕ್ಕನಗೌಡರ ಅವರನ್ನು ಮತ್ತೊಮ್ಮೆ ಕುಂದಗೋಳ ಕ್ಷೇತ್ರದ ಶಾಸಕರನ್ನಾಗಿ‌ ಆಯ್ಕೆ ಮಾಡಬೇಕೆಂದು ಕುಂದಗೋಳ …

Read More »

ಬಿಜೆಪಿಯವರು ಕಾಂಗ್ರೆಸನಿಂದ ವೀರಶೈವರನ್ನು ದೂರ ಮಾಡಲು ಷಡ್ಯಂತ್ರ ರೂಪಿಸುತ್ತಿದ್ದಾರೆ: ಬಿ.ಸಿ.ಪಾಟೀಲ

ಹುಬ್ಬಳ್ಳಿ: ಬಿಜೆಪಿಯವರು ಸುಮ್ಮನೆ ಹೇಳಿ ಹೇಳಿ ಕಾಂಗ್ರೆಸ್ ನಿಂದ ವೀರಶೈವರನ್ನು ದೂರು ಮಾಡುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಶಾಸಕ ಬಿ ಸಿ ಪಾಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.ನಗರದಲ್ಲಿಂದು ವೀರಶೈವರು ಕಾಂಗ್ರೆಸ್ ಮತ ಹಾಕಲ್ಲ …

Read More »

19ರಂದು ದಿ‌ ಸುಜಾತ ಸ್ಕೂಲ್ ಆಫ್ ಭರತನಾಟ್ಯಂ ಆ್ಯಂಡ್ ಕೋರಿಯೋಗ್ರಫಿ ಸಂಸ್ಥೆಯಿಂದ ರಂಗಪ್ರವೇಶ ಕಾರ್ಯಕ್ರಮ

ಹುಬ್ಬಳ್ಳಿ: ದಿ‌ ಸುಜಾತ ಸ್ಕೂಲ್ ಆಫ್ ಭರತನಾಟ್ಯಂ ಆ್ಯಂಡ್ ಕೋರಿಯೋಗ್ರಫಿ ಸಂಸ್ಥೆಯ ವತಿಯಿಂದ ಇದೇ 19ರಂದು ನಗರದ ಸವಾಯಿ ಗಂಧರ್ವ ಹಾಲನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಅನಘಾ ಶಿರಹಟ್ಟಿ ಹಾಗೂ ವಿಶಾರದಾ ಮುಳಗುಂದ ಭರತನಾಟ್ಯ ರಂಗಪ್ರವೇಶ …

Read More »

ಸಿದ್ಧರಾಮಯ್ಯನವರಿಗೆ ಮಾನ‌ಮರ್ಯಾದೇ ಇಲ್ಲ: ಶೆಟ್ಟರ್ ಆರೋಪ

ಹುಬ್ಬಳ್ಳಿ: ನಾಚಿಕೆ ಮಾನ ಮರ್ಯಾದೇ ಇಲ್ಲದ ವ್ಯಕ್ತಿ ಎಂದರೆ ಅದು ಸಿದ್ಧರಾಮಯ್ಯನವರು, ಧಾರವಾಡ ಜಿಲ್ಲೆಯ ಜನರು ಕುಡಿಯುವ ನೀರಿಗೆ ಕಲ್ಲು ಹಾಕಿರುವ ಕೆಟ್ಟ ರಾಜಕಾರಣಿ ಎಂದರೆ ಅದು ಸಿದ್ಧರಾಮಯ್ಯನವರು.ಹಾವಿಗೆ ಹನ್ನೆರಡು ವರ್ಷ ದ್ವೇಷವಾದರೇ ಸಿದ್ದರಾಮಯ್ಯ …

Read More »

26,27ರಂದು ಹು-ಧಾ ಮಹಾನಗರದಲ್ಲಿ ಗೋಮಾತಾ ನೃತ್ಯ ನಾಟಕ ಪ್ರದರ್ಶನ

ಹುಬ್ಬಳ್ಳಿ: ಶ್ರೀ ಶಕ್ತಿ ಯೋಗಾಶ್ರಮ ಮಂಗಳೂರು ಇವರ ಸಹಯೋಗದಲ್ಲಿ ಯೋಗಾಚಾರ್ಯ ದೇವಬಾಬಾ ಆಶೀರ್ವಾದದೊಂದಿಗೆ ವಿಶ್ವಮಾತಾ ಗೋಮಾತಾ ನಾಟಕ ನೃತ್ಯ ಪ್ರದರ್ಶನವನ್ನು ಇದೇ 26 ರಂದು ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಹಾಗೂ 27ರಂದು ಧಾರವಾಡದ …

Read More »

ಕಾರು-ಲಾರಿ ನಡುವೆ ಭೀಕರ ಅಪಘಾತ; ಐವರ ದುರ್ಮರಣ.

ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನವಲಗುಂದ ಬಳಿ ನಡೆದಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವನ …

Read More »

ಬಿಜೆಪಿಯವರು ರಾಷ್ಟ್ರಪತಿ ಆಡಳಿತ ಹೇರಲು ಮುಂದಾಗಿದ್ದಾರೆ: ಹೊರಟ್ಟಿ

ಹುಬ್ಬಳ್ಳಿ: ಆಪರೇಷನ್ ಕಮಲ ಮಾಡಿ ಬಿಜೆಪಿಯವರು ಸರಕಾರ ರಚಿಸುತ್ತಾರೆ ಎನ್ನುವ ನಂಬಿಕೆ ನನಗಿಲ್ಲ. ನನಗೆ ಬಂದ ಮಾಹಿತಿಯ ಪ್ರಕಾರ, ಬಿಜೆಪಿಯವರು ಅತೃಪ್ತ ಶಾಸಕರಿಂದ ರಾಜೀನಾಮೆ ಕೊಡಿಸಿ ರಾಷ್ಟ್ರಪತಿ ಆಡಳಿತ ಹೇರಲು ಮುಂದಾಗಿದ್ದಾರೆ. ಬಳಿಕ ಚುನಾವಣೆ …

Read More »

ವಿದ್ಯಾರ್ಥಿಗಳ ಕನಸು ನನಸುಗೊಳಿಸುವ ಬಸವೇಶ್ವರ ಗ್ರಾಮೀಣ ಶಿಕ್ಷಣ..

ಹುಬ್ಬಳ್ಳಿ, ಮೇ.28-* ಇಲ್ಲಿನ ಸತ್ತೂರನಲ್ಲಿನ ಬಸವೇಶ್ವರ ಗ್ರಾಮೀಣ ಶಿಕ್ಷಣ ಮತ್ತು ಅಭಿವೃದ್ಧಿ ಟ್ರಸ್ಟ ಪ್ರತಿಕ್ಷಣವೂ ಸ್ಪರ್ಧಾತ್ಮಕವಾಗಿರುವ ಈ ದಿನಮಾನಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯವನ್ನು ಸಾಕಾರಗೊಳಿಸುವಲ್ಲಿ ಬಹಳ ದೊಡ್ಡ ಹೆಜ್ಜೆ ಇಟ್ಟಿದೆ.ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ 2005 …

Read More »

ಬಿ ಎಚ್ ಕೆ ಫಿಶ್ ಮಾಲ ಮಾಲೀಕ ಇರ್ಷಾದ ಕುಸುಗಲ್ ನೇತೃತ್ವದಲ್ಲಿ ರಂಜಾನ ತಿಂಗಳದ ಪ್ರತಿದಿನ ಇಪ್ತಿಯಾರ್ ಕೂಟ.

ಹುಬ್ಬಳ್ಳಿ: ಇಸ್ಲಾಂ ಧರ್ಮದ ಪವಿತ್ರ ರೋಜಾ ಆಚರಣೆಯ ಮೂಲಕ ಧಾರ್ಮಿಕ ಪರಂಪರೆಯನ್ನು ವೃದ್ಧಿಸುವ ಹಿನ್ನೆಲೆಯಲ್ಲಿ ಬಿಎಚ್ ಕೆ ಫಿಶ್ ಮಾಲ್ ಮಾಲೀಕರಾದ ಇರ್ಷಾದ ಕುಸುಗಲ ಅವರು ಸುಮಾರು ಏಳು ನೂರು ರೋಜಾ ಆಚರಿಸುವ ಬಡ …

Read More »

ಆಚರಿಸದಂತೆ ಸಚಿವ ಡಿ.ಕೆ ಶಿವಕುಮಾರ್​ ಮನವಿ

ಹುಟ್ಟುಹಬ್ಬ ಆಚರಿಸದಂತೆ ಅಭಿಮಾನಿಗಳಿಗೆ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್​ ಮನವಿ ಮಾಡಿದ್ದಾರೆ. ಮೇ 15ರ ಬುಧವಾರ ಡಿ.ಕೆ ಶಿವಕುಮಾರ್ ಅವರ 58 ನೇ ಜನ್ಮದಿನ. ಈ ಹಿನ್ನೆಲೆ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್​ …

Read More »

ಮದ್ಯ ಪ್ರೀಯರಿಗೆ ಮತದಾನದಿಂದ ಬಾರಿ ಆಫರ್

ಹುಬ್ಬಳ್ಳಿ: ಜಿಲ್ಲೆಗಳಲ್ಲಿ ಹೇಗಾದರೂ ಮಾಡಿ ಈ ಬಾರಿ‌ ಮತದಾನ ಪ್ರಮಾಣ ಹೆಚ್ಚಿಸಲೇಬೇಕೆಂದು ಧಾರವಾಡ ಜಿಲ್ಲಾಡಳಿತಗಳು ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಿವೆ. ಹತ್ತು ಹಲವು ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಮತದಾರ ಪ್ರಭುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲಾಡಳಿತ ಈ …

Read More »

ಮುಂದಿನ ದಿನದಲ್ಲಿ ರಾಜ್ಯದಲ್ಲಿ ಉಪಚುನಾವಣೆ ಎದುರಿಸಬೇಕಾಗುತ್ತೆ: ಅರವಿಂದ್ ಲಿಂಬಾವಳಿ.

ಕುಂದಗೋಳ, ಚಿಂಚೋಳಿ ಬಿಜೆಪಿಗೆ ಮತ್ತು ರಾಜ್ಯಕ್ಕೆ ಪ್ರಮುಖವಾದ ಚುನಾವಣೆ ಎಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ‌ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ಸಮ್ಮಿಶ್ರ ಸರ್ಕಾರ ಆರಂಭದಿಂದ ಒಂದಿಲ್ಲೊಂದು ಗೊಂದಲದಲ್ಲಿದೆ. ಎರಡು …

Read More »

ಡಿಸಿ ದೀಪಾ ಚೋಳನ್, ಐಎಎಸ್ ಅಧಿಕಾರಿ ಪತಿ ರಾಜೇಂದ್ರ ಚೋಳನ್ ಮತದಾನ

ಧಾರವಾಡ: ಇಂದು ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಹಿನ್ನೆಲೆ ಕರ್ನಾಟಕ ಕಾಲೇಜಿನ ಮತಗಟ್ಟೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಅವರ ಪತಿ, ಹಿರಿಯ ಐಎಎಸ್ ಅಧಿಕಾರಿ, ವಾಕರಸಾಸಂ ವ್ಯವಸ್ಥಾಪಕ …

Read More »

27ಕ್ಕೆ ಕಲಾ ವಸಂತ ಕಾರ್ಯಕ್ರಮ ಹಾಗೂ ಸಂಭವಾಮಿ ಯುಗೇ ಯುಗೇ ನೃತ್ಯ ರೂಪಕ ಪ್ರದರ್ಶನ

ಹುಬ್ಬಳ್ಳಿ: ಕಲಾ ಸುಜಯ ಸಂಸ್ಥೆಯ ವತಿಯಿಂದ ಭಾರತೀಯ ಶಾಸ್ತ್ರೀಯ ಕಲೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಲಾವಸಂತ ಕಾರ್ಯಕ್ರಮವನ್ನು ಇದೇ 27 ರಂದು ಸಂಜೆ 5-30ಕ್ಕೆ‌ ಇಲ್ಲಿನ ಜೆಸಿ ನಗರದ ಸರಸ್ವತಿ ಸದನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲಾ …

Read More »

ದೇಶ ಸೇವೆಯೂ ತಾಯಿ ನಾಡಿನ ಋಣ ತಿರಿಸುವ ಸುಂದರ ಅವಕಾಶ: ಹಿರೇಮಠ

ಹುಬ್ಬಳ್ಳಿ: ದೇಶ ಸೇವೆಯೂ ತಾಯಿಗೆ ಹಾಗೂ ತಾಯಿ ನಾಡಿನ ಋಣ ತಿರಿಸುವ ಒಂದು ಅವಕಾಶವಾಗಿದೆ. ದೇಶ ನಮಗೇನು ಮಾಡಿದೇ ಎಂಬುದಕ್ಕಿಂತ ದೇಶಕ್ಕೆ ನಾವೇನೂ ಮಾಡಿದ್ದೇವೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಸೇವೆಸಲ್ಲಿಸಬೇಕು ಎಂದು ಬಿಎಸ್ಎಫ್ ಮಾಜಿ ಯೋಧರಾದ …

Read More »

ಘಟಾನುಘಟಿ ನಾಯಕರುಗಳ ಪ್ರಚಾರ, ಸಹಾನುಭೂತಿಯ ಅಲೆ ಕಾಂಗ್ರೆಸ್ ಅಭ್ಯರ್ಥಿಗೆ ವರ

ಹುಬ್ಬಳ್ಳಿ: ಇತ್ತೀಚೆಗೆ ನಿಧನರಾದ ಸಚಿವ ಸಿ.ಎಸ್ ಶಿವಳ್ಳಿ ಅವರಿಂದ ತೆರವಾದ ಶಾಸಕ ಸ್ಥಾನಕ್ಕೆ ನಡೆಯುತ್ತಿರುವ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಳ್ಳಿ ಪತ್ನಿ ಕುಸುಮಾವತಿ ಶಿವಳ್ಳಿ ಕಣಕ್ಕಿಳಿದಿದ್ದಾರೆ.ಲೋಕಸಭೆ ಸಭೆ ಚುನಾವಣೆಗೆ ರಣತಂತ್ರ ರೂಪಿಸಿದ್ದ ಕಾಂಗ್ರೆಸ್ …

Read More »

ಇಬ್ಬರು ಅಂತರರಾಜ್ಯ ಕಳ್ಳರ ಬಂಧನ.

ಹುಬ್ಬಳ್ಳಿ: ಸಾರ್ವಜನಿಕರ ಕಣ್ಣಿಗೆ ಖಾರದ ಪುಡಿ ಎರಚಿ ಸರಗಳ್ಳತನ ಮಾಡುತ್ತಿದ್ದ ಚಾಲಾಕಿ ಕಳ್ಳರ ನ್ನು ರೆಡ್ ಆ್ಯಂಡ್ ಆಗಿ ಹಿಡಿಯುವಲ್ಲಿ ಹುಬ್ಬಳ್ಳಿಯ ವಿದ್ಯಾ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.ಕುಮಾರ ಸುಣಗಾರ(28, )ಗೌರೇಶ ಕೇರಕರ್ (30)ಬಂಧಿತ ಆರೋಪಿಗಳು,ಗೌರೇಶ …

Read More »

ಚಿಂಚೋಳಿಯಲ್ಲಿ ಬಿಜೆಪಿಗೆ ಗೆಲುವು ಖಚಿತ: ಬಿಎಸ್‌ವೈ..

ಹುಬ್ಬಳ್ಳಿ: ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಚುನಾವಣೆಗಾಗಿ ಹಣದ ಹೊಳೆಯನ್ನೇ ಹರಿಸಲಾಗುತ್ತಿದೆ ಎಂದು …

Read More »

ಶಿವಳ್ಳಿ ಅವರ ಒಳ್ಳೆಯ ಕೆಲಸಗಳು ಮುಂದುವರಿಯಬೇಕೆಂದರೆ ಅವರ ಪತ್ನಿಗೆ ಮತ ಹಾಕಿ: ಸಿದ್ದರಾಮಯ್ಯ

ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಉಪ ಚುನಾವಣೆ ಕಾಂಗ್ರೆಸ್ ಗೆ ಪ್ರತಿಷ್ಠೆಯ ವಿಷಯವಾಗಿದೆ, ಹೀಗಾಗಿ ನೀವೆಲ್ಲರೂ ಕುಸಮ ಶಿವಳ್ಳಿ ಅವರನ್ನು ಗೆಲ್ಲಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನಲೆಯಲ್ಲಿ …

Read More »

ಶಿವಳ್ಳಿ ನೆನೆದು ಕಣ್ಣೀರಿಟ್ಟ ಸಚಿವ ಡಿ.ಕೆ.ಶಿವಕುಮಾರ್​

​ಹುಬ್ಬಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬ್ಯುಸಿಯಾಗಿರುವ ಸಚಿವ ಡಿ.ಕೆ.ಶಿವಕುಮಾರ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಶಿವಳ್ಳಿ ಪತ್ನಿ, ಕುಸುಮಾ ಶಿವಳ್ಳಿ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಅದ್ರಂತೆ ಇಂದು ಇಂಗಳಗಿ ಗ್ರಾಮದಲ್ಲಿ ಪ್ರಚಾರ ನಡೆಸ್ತಿದ್ದಾಗ ಸಚಿವ …

Read More »

ಹುಬ್ಬಳ್ಳಿಯಲ್ಲಿ ರತ್ನಮಂಜರಿ ಚಿತ್ರ ತಂಡದಿಂದ ಪತ್ರಿಕಾಗೋಷ್ಠಿ

ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿ ರತ್ನಮಂಜರಿ ಚಿತ್ರ ತಂಡದಿಂದ ಪತ್ರಿಕಾಗೋಷ್ಠಿ ನಡೆಸಿದ ತಂಡ ಇದೊಂದು ಎನ್ ಆರ್ ಐ ಕನ್ನಡಿಗರೇ ಸೇರಿ ನಿರ್ಮಾಣ ಮಾಡಿದ ಸಸ್ಪೆನ್ಸ್,ಥ್ರಿಲ್ಲರ್,ಕಥಾಹಂದರವನ್ನು ಒಳಗೊಂಡಿರುವ ಚಿತ್ರ ಇದೆ ಮೇ 17 ರಂದು ರಾಜ್ಯಾದ್ಯಂತ …

Read More »

ಪಕ್ಷಗಳು ಒಗ್ಗಟ್ಟಾಗಿರಬೇಕೆಂಬುದು ನಮ್ಮ ಅಪೇಕ್ಷೆ: ಬಿ.ಎಸ್‌ ಯಡಿಯೂರಪ್ಪ

ಹುಬ್ಬಳ್ಳಿ: ಸಮ್ಮಿಶ್ರ ಸರಕಾರವನ್ನ ಅಸ್ಥಿರಗೊಳಿಸುವ ಪ್ರಯತ್ನ ನಾವು ಮಾಡ್ತಿಲ್ಲ. ಮೈತ್ರಿ ಪಕ್ಷಗಳು ಒಗ್ಗಟ್ಟಾಗಿರಬೇಕೆಂಬುದು ನಮ್ಮ ಅಪೇಕ್ಷೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅವರವರಲ್ಲಿ ಬಡಿದಾಡಿದರೆ ನಾವ್ಯಾಕೆ ಜವಾಬ್ದಾರಿ …

Read More »

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ತಾರೆ: ಜಮೀರ್ ಅಹ್ಮದ್

ಹುಬ್ಬಳ್ಳಿ: ಕುಮಾರಸ್ವಾಮಿಯೇ ಐದು ವರ್ಷ ಸಿಎಂ ಆಗ್ತಾರೆ. 2022ಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ತಾರೆ. ಅವರನ್ನ ನಾವು ಸಿಎಂ ‌ಮಾಡುತ್ತೆೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, …

Read More »

19ಕ್ಕೆ ಉಪ್ಪಾರ ಸಮಾಜದ ವಧು-ವರರ ಸಮಾವೇಶ ಹಾಗೂ ನೂತನ ವೆಬ್ ಸೈಟ್ ಉದ್ಘಾಟನೆ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಶ್ರೀ ಭಗೀರಥ ಉಪ್ಪಾರ ಸಮಾಜ ಸೇವಾ ಸಂಘದ ವತಿಯಿಂದ ರಾಜ್ಯ ಮಟ್ಟದ ವಧು-ವರರ ಬೃಹತ್ ಸಮಾವೇಶವನ್ನು ಇದೇ 19ರಂದು ನಗರದ ನೆಹರು ಸ್ಟೇಡಿಯಂ ಹತ್ತಿರದ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು …

Read More »

ಎಟಿಎಂದಲ್ಲಿ ಹಣ ಡ್ರಾ ಮಾಡುವ ಹಿನ್ನೆಲೆಯಲ್ಲಿ ವ್ಯಕ್ತಿಗಳಿಬ್ಬರ ಹೊಡೆದಾಟ

ಹುಬ್ಬಳ್ಳಿ: ಎಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಹಣ ಡ್ರಾ ಮಾಡಲು ಸಂಬಂಧಿಸಿದಂತೆ ವ್ಯಕ್ತಿಗಳಿಬ್ಬರು ಪರಸ್ಪರ ಹೊಡೆದಾಡುತ್ತಿರುವ ಘಟನೆ ನಗರದ ಚನ್ನಮ್ಮ ವೃತ್ತದ ಬಳಿ ಇರುವ ಎಕ್ಸಿಸ್ ಬ್ಯಾಂಕ್ ಏಟಿಎಂ ಬಳಿ ಇಂದು ಮಧ್ಯಾಹ್ನ ನಡೆದಿದೆ.ಎಟಿಎಂನಿಂದ ಹಣ …

Read More »

ರೈತ ವಿರೋಧಿ ಸಂಸದರನ್ನು ಮನೆಗೆ ಕಳಿಸಲು ಮಹದಾಯಿ ಹೋರಾಟಗಾರರ ನಿರ್ಧಾರ: ಇಜಾರಿ

ಹುಬ್ಬಳ್ಳಿ: ಸುಮಾರು ಮೂರ ದಶಕಗಳಿಂದ ಉತ್ತರ ಕರ್ನಾಟಕದಲ್ಲಿ ಜಾರಿಯಲ್ಲಿರುವ ಮಹದಾಯಿ ಕಳಸಾ ಬಂಡೂರಿಯ ಬಗ್ಗೆ ಮಾತೆತ್ತದ ರೈತ ವಿರೋಧಿ ಸಂಸದರನ್ನು ಸೋಲಿಸುವ ಮೂಲಕ ಮನೆಗೆ ಕಳಿಸಬೇಕು ಎಂದು ಮಹದಾಯಿ ಕಳಸಾ ಬಂಡೂರ ಹೋರಾಟ ಸಮನ್ವಯ …

Read More »

ಬಿಜೆಪಿಯವರು ವಿನಾಕಾರಣ ಜಾತಿ ರಾಜಕಾರಣ ಮಾಡುತ್ತಿದ್ದಾರೆ: ಹೊರಟ್ಟಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ವಿನಾಕಾರಣ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಅಲ್ಲದೇ ಬಿಜೆಪಿಯ ಶಾಸಕ ಅರವಿಂದ ಬೆಲ್ಲದ ಅವರು ಜಾತಿಯ ಕುರಿತಾಗಿ ಸಭೆ ನಡೆಸಿ ಮೈತ್ರಿ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿ ಬಗ್ಗೆ …

Read More »

ರೈತ ಸ್ನೇಹಿ ಪ್ರಲ್ಹಾದ ಜೋಶಿಗೆ ಮತ ನೀಡಿ ಬಿಜೆಪಿ ಗೆಲ್ಲಿಸಿ: ಪಾಟೀಲ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಲೋಕಸಭಾ ಕ್ಷೇತ್ರದ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಜನನಾಯಕ ಪ್ರಲ್ಹಾದ ಜೋಶಿಯವರಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಮತ್ತೊಮ್ಮೆ ನರೇಂದ್ರ ಮೋದಿವರನ್ನು ಪ್ರಧಾನಮಂತ್ರಿಯಾಗಿ ಆಯ್ಕೆ ಮಾಡಲು ಎಲ್ಲರೂ ಬೆಂಬಲ ನೀಡಬೇಕೆಂದು …

Read More »

ಮೈತ್ರಿ ಅಭ್ಯರ್ಥಿ ಕುಲಕರ್ಣಿಗೆ ನವಚೇತನ ಆಧ್ಯಾತ್ಮ ಟ್ರಸ್ಟ್ ಬೆಂಬಲ: ಶರೀಫ್ ಸ್ವಾಮೀಜಿ

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿಯವರಿಗೆ ನವಚೇತನ ಆಧ್ಯಾತ್ಮ ಜಾಗೃತದತ್ತ ಸೇವಾ ಟ್ರಸ್ಟ್ ವತಿಯಿಂದ ಸಂಪೂರ್ಣ ಬೆಂಬಲ ನೀಡಲಾಗುತ್ತದೆ ಎಂದು ಸೇವಾ ಟ್ರಸ್ಟ್ ಮುಖ್ಯಸ್ಥರಾದ ಶರೀಪ …

Read More »

ದೇಶದ ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಜನಪ್ರತಿನಿಧಿಗಳಿಗೆ ಮತದಾನ ಮಾಡಬೇಡಿ: ಉಳ್ಳಿಕಾಶಿ..

ಹುಬ್ಬಳ್ಳಿ: ಮತದಾರರು ಯಾರು ಕೂಡ ಜಾತಿ ಹಣ-ಹೆಂಡ ಆಮಿಷಗಳಿಗೆ ಬಲಿಯಾಗಿ ತಮ್ಮ ಅಮೂಲ್ಯವಾದ ಮತವನ್ನು ಹಾಳು ಮಾಡಿಕೊಳ್ಳಬೇಡಿ. ಸಂವಿಧಾನ ಬದಲಾಯಿಸುವಂತ ಜನಪ್ರತಿನಿಧಿಗಳಿಗೆ ಹಾಗೂ ಸಂವಿಧಾನ ಶಿಲ್ಪಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ವ್ಯಕ್ತಿಗಳಿಗೆ ಮತ ಹಾಕಬೇಡಿ …

Read More »

ಆರ್ ಎಸ್ ಎಸ್ ಬಗ್ಗೆ ಗಂಧಗಾಳಿ ಗೊತ್ತಿರದ ವಿನಯ ಕುಲಕರ್ಣಿ: ಬೆಲ್ಲದ ವಾಗ್ದಾಳಿ

ಹುಬ್ಬಳ್ಳಿ: ಲಿಂಗಾಯತ ಧರ್ಮದ ಮೇಲೆ ದಬ್ಬಾಳಿಕೆ ಮಾಡುವ ಹಾಗೂ ಒಡೆದಾಳುವ ನೀತಿಯನ್ನು ಅನುಸರಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅವಕಾಶ ಕೊಟ್ಟಿರುವುದು ಖಂಡನೀಯವಾಗಿದೆ.ಆರ್.ಎಸ್.ಎಸ್ ಬಗ್ಗೆ ಗಂಧಗಾಳಿ ಗೊತ್ತಿರದ ಕುಲಕರ್ಣಿ …

Read More »

ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ಬಣಿವೆಗಳು

ಕುಂದಗೋಳ: ಆಕಸ್ಮಿಕವಾಗಿ ಬೆಂಕಿ ತಗುಲಿರುವ ಹಿನ್ನಲೆಯಲ್ಲಿ ಸುಮಾರು ಮೂರು ಬಣವೆಗಳು ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಚಿಕ್ಕನೇರ್ತಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.ಗ್ರಾಮದ ಮಲ್ಲಿಕಾರ್ಜುನ ಶಾನವಾಡ ಹಾಗೂ ಕಲ್ಮೇಶ ಬೆಳವಟಿಗಿಯವರಿಗೆ ಸೇರಿದ ಬಣಿವೆಗಳಾಗಿದ್ದು, ಸುಮಾರು ಒಂದು …

Read More »

ಅಭ್ಯರ್ಥಿಯ ವಿಚಾರ ಗೆಲ್ಲಬೇಕು: ಉಪೇಂದ್ರ..

ಹುಬ್ಬಳ್ಳಿ: ಜನರ ಆಶೋತ್ತರಗಳಿಗೆ ಹಾಗೂ ಹೇಳಿಕೆಗೆ ಬದ್ಧವಾಗಿದ್ದು ಹೀಗಾಗಿ ಅಭ್ಯರ್ಥಿ ಗೆಲ್ಲುವುದಕ್ಕಿಂತ ಜನರ ಆಶೋತ್ತರಗಳು ಅಂದರೆ ಅಭ್ಯರ್ಥಿಯ ವಿಚಾರ ಗೆಲ್ಲಬೇಕೆಂದು ಪ್ರಜಾಕೀಯ ಪಕ್ಷದ ಸಂಸ್ಥಾಪಕ, ನಟ ಉಪೇಂದ್ರ ಹೇಳಿದರು.ನಗರದ ಪತ್ರಕರ್ತರಭವನದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

Read More »

12ಕ್ಕೆ ನೀರಿದ್ದರೆ ನಾಳೆ ಕೃತಿ ಬಿಡುಗಡೆ ಸಮಾರಂಭ

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಸಾಹಿತ್ಯ ಪ್ರಕಾಶನದ ಸಹಯೋಗದಲ್ಲಿ ನೀರಿದ್ದರೆ ನಾಳೆ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಇದೇ 12ರಂದು ನಗರದ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಾಹಿತ್ಯ ಪ್ರಕಾಶನದ ಮುಖ್ಯಸ್ಥ ಸುಬ್ರಹ್ಮಣ್ಯ …

Read More »

ಧಾರವಾಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಗೆ ಪೂರಕ ಬೆಂಬಲ ಸೂಚಿಸಲು ನಾವೆಲ್ಲರೂ ಸಿದ್ಧ: ಸನದಿ

ಹುಬ್ಬಳ್ಳಿ:ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸನಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕಿತ್ತು ಆದರೇ ನೀಡಿಲ್ಲ. ಆದರೂ ಕೂಡ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ನಾವೆಲ್ಲರೂ ಶ್ರಮಿಸುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನೀಲಕುಮಾರ ಪಾಟೀಲ ಹಾಗೂ ಶಾಕೀರ್ ಸನದಿ …

Read More »

24ಕ್ಕೆ ನಿಸರ್ಗ ದಯಣ್ಣವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ

ಹುಬ್ಬಳ್ಳಿ: ನಿಸರ್ಗ ದಯಣ್ಣವರ ಇವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವನ್ನು ಇದೇ 24ರಂದು ಸಂಜೆ 5ಕ್ಕೆ ನಗರದ ಸವಾಯಿ ಗಂಧರ್ವ ಹಾಲನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನೃತ್ಯ ಕಲಾ ಸಂಸ್ಥೆಯ ಅಧ್ಯಕ್ಷರಾದ ಪ್ರದೀಪ ಭಟ್ ಹಾಗೂ ಸಹನಾ …

Read More »

ಕಳಪೆ ಕಟ್ಟಡ ನಿರ್ಮಾಣದಲ್ಲಿ ಕೈ ಜೋಡಿಸಿದವರ ವಿರುದ್ಧ ಕಠಿಣ ಶಿಕ್ಷಗೆ ಚೌಕಿಮಠ ಆಗ್ರಹ

ಹುಬ್ಬಳ್ಳಿ: ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಹಲವಾರು ಸಾವು ನೋವುಗಳು ಸಂಭವಿಸಿರುವುದು ವಿಷಾದಕರ ಸಂಗತಿಯಾಗಿದೆ. ಕಳಪೆ ಕಟ್ಟಡ ನಿರ್ಮಾಣದಲ್ಲಿ ಕೈ ಜೋಡಿಸಿರುವ ಇಂಜಿನಿಯರ್, ಗುತ್ತಿಗೆದಾರ ಹಾಗೂ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ …

Read More »

ಸಾಯಿಬಾಬಾ ಮಂದಿರದಲ್ಲಿ ದುರಾಡಳಿತ ನಡೆಸುತ್ತಿರುವ ಆಡಳಿತ ಮಂಡಳಿ ವಿರುದ್ಧ ದೂರು ಸಲ್ಲಿಕೆ: ಮಿಸ್ಕಿನ್..

ಹುಬ್ಬಳ್ಳಿ: ನಗರದ ಕೋರ್ಟ್ ಸರ್ಕಲ್ ಹತ್ತಿರ ಇರುವ ಶಿರಡಿ ಸಾಯಿಬಾಬಾ ದೇವಸ್ಥಾನದ ಪ್ರಸ್ತುತ ಆಡಳಿತ ಮಂಡಳಿಯವರು ದಬ್ಬಾಳಿಕೆ ಹಾಗೂ ದುರ್ನಡತೆಯಿಂದ ಮನನೊಂದು ಸಹಕಾರಿ ಸಂಘಗಳ ಉಪನಿಬಂಧಕರಿಗೆ ದೂರು ಸಲ್ಲಿಸಲಾಗಿದೆ ಎಂದು ಅನೀಲ ಮಿಸ್ಕಿನ್ ತಿಳಿಸಿದರು.ನಗರದಲ್ಲಿಂದು …

Read More »

ರಾತ್ರಿಯಿಡೀ ಶೋಧಕಾರ್ಯ ನಡೆಸಿದ್ದು, ರಕ್ಷಣಾ ಕಾರ್ಯ ಮೂವರ ದುರ್ಮರಣ, 55 ಜನರ ರಕ್ಷಣೆ

ಧಾರವಾಡ: ವಿದ್ಯಾನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದಾಗಿ ಮೂವರು ಮೃತಪಟ್ಟಿದ್ದಾರೆ. ಕಟ್ಟಡದ ಕೆಳಗೆ ಸುಮಾರು 60 ರಿಂದ 70 ಜನ ಸಿಲುಕಿರುವ ಶಂಕೆ ಇದ್ದು, ಇಲ್ಲಿಯವರೆಗೆ ಒಟ್ಟು 55 ಜನರ ರಕ್ಷಣೆ ಮಾಡಲಾಗಿದೆ. ಅವರನ್ನು …

Read More »

ನಿರ್ಮಾಣ ಹಂತದ ಕಟ್ಟಡ ಕುಸಿತ, ಹಲವರಿಗೆ ಗಾಯ

ಧಾರವಾಡ ಕುಮಾರೇಶ್ವರ ನಗರದಲ್ಲಿ ಇಂದು ನಿರ್ಮಾಣ ಹಂತದ ಕಟ್ಟಡ ಕುಸಿದು ಭಾರೀ ದುರಂತ ಸಂಭವಿಸಿದೆ. ಐದು ಅಂತಸ್ತಿನ ಕಟ್ಟಡ ಸಂಪೂರ್ಣ ನೆಲಸಮವಾಗಿದೆ. ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ಕೆಲವರು ಗಾಯಗೊಂಡಿದ್ದು, …

Read More »

ವಿದ್ಯಾರ್ಥಿ ಮೇಲೆ ಪುಂಡ ಯುವಕರ ಗುಂಪಿನಿಂದ ಹಲ್ಲೆ.ಕಿಮ್ಸ್ ದಾಖಲು

ಹುಬ್ಬಳ್ಳಿ: ಪ್ರೌಢ ಶಾಲಾ ವಿದ್ಯಾರ್ಥಿಗೆ‌ ಪುಂಡ ಯುವಕರ ಗುಂಪೊಂದು ಚಾಕುವಿನಿಂದ ಇರಿದು‌ ಪರಾರಿಯಾದ ಘಟನೆ ಗೊಪ್ಪನಕೊಪ್ಪದಲ್ಲಿ ನಡೆದಿದೆ.ಕಂಚಿಕೇರಿ ಓಣಿಯ9 ನೇ ತರಗತಿ ವಿದ್ಯಾರ್ಥಿ ಅಭಿಷೇಕ ಕೆರೂರು ಗಾಯಗೊಂಡ ಬಾಲಕ. ತೀವ್ರವಾಗಿ ಗಾಯಗೊಂಡ ಬಾಲಕನನ್ನು ಕಿಮ್ಸ್ …

Read More »

ಆನಂದನಗರದ ಸ್ಟೇಟ್ ಬ್ಯಾಂಕ್ ಶಾಖೆ ಪುನರ್ನಿರ್ಮಾಣಕ್ಕೆ ಆಗ್ರಹ..

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಆನಂದನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ಸ್ಟೇಟ್ ಬ್ಯಾಂಕ್ ನಂ-17787 ಆನಂದನಗರ ಶಾಖೆಯನ್ನು ದಿಡಿರನೇ ಮುಚ್ಚಿರುವುದು ಖಂಡನೀಯವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತಾಸಕ್ತಿಗೆ ಪೂರಕವಾಗಿ ಸ್ಟೇಟ್ ಬ್ಯಾಂಕ್ ಆನಂದನಗರ …

Read More »

ನ್ಯಾಯಲಯದ ತಡೆಯಾಜ್ಞೆ ಇದ್ದರು ಕೂಡ ಡೊಮೆಸ್ಟಿಕ್ ವಿಚಾರಣೆ ನಡೆಸುತ್ತಿರುವುದು ಖಂಡನೀಯವಾಗಿದೆ: ಬಿಜಾಪುರ ಆರೋಪ

ಹುಬ್ಬಳ್ಳಿ: ಇಲ್ಲಿನ ಹಳೇ ಕೋರ್ಟ್ ವೃತ್ತದಲ್ಲಿರುವ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಕಾರ್ಯನಿರ್ವಹಸುತ್ತಿರುವ ಪಿ.ಜಿ.ಮುನವಳ್ಳಿ ಅವರು ಸಮನ್ಸ್ ಜಾರಿಗೊಳಿಸಿದ್ದು, ಆಡಳಿತ ಮಂಡಳಿಯು ಜಿಲ್ಲಾ ಉಪನಿಬಂಧಕರ ಆದೇಶವನ್ನು ಉಲ್ಲಂಘಿಸಿದೆ.ಅಲ್ಲದೇ ತಡೆಯಾಜ್ಞೆ ಜಾರಿಯಲ್ಲಿದ್ದರೂ ಕೂಡ ದುರುದ್ದೇಶದಿಂದ ಅರ್ಚಕರನ್ನು ತೆಗೆದುಹಾಕಲು …

Read More »

ಹಲಗಿ ಹಬ್ಬ ಎಂಬುವಂತ ಹೆಸರನ್ನು ಕೈ ಬಿಡಲು ಬಿಳ್ಳಾರ ಆಗ್ರಹ

ಹುಬ್ಬಳ್ಳಿ: ಹಲಗಿ ಎಂಬುವುದು ದಲಿತರ ಮೂಲ ಕಸುಬು ಆಗಿದ್ದು, ಹಲಗಿ ಎಂಬ ಪದವನ್ನು ಬಳಿಸಿ ಹಲಗಿ ಹಬ್ಬ ಆಚರಣೆಯಿಂದ ದಲಿತ ಸಮುದಾಯದ ಜಾತಿ ನಿಂದನೆಯಾಗುತ್ತದೆ ಈ ಹಿನ್ನೆಲೆಯಲ್ಲಿ ಹಲಗಿ ಹಬ್ಬ ಎಂಬುವಂತ ಹೆಸರನ್ನು ಶೀಘ್ರವಾಗಿ …

Read More »

ಸಾವಲ್ಲಿ ವಿಕೃತಿ ಮೆರೆದ ಕಿಡಿಗೇಡಿಗಳು

ಪ್ರತ್ಯೇಕ‌ ಲಿಂಗಾಯತ ಧರ್ಮ ಹೋರಾಟದಲ್ಲಿ‌ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಮಾತೆ ಮಹಾದೇವಿಯವರು ಲಿಂಗೈಕ್ಯರಾಗಿದ್ದಾರೆ. ಆದ್ರೆ ಅವರ ಸಾವನ್ನು‌‌ ಕೆಲ‌ ವಿಕೃತ ಮನಸ್ಸಿನ ವ್ಯಕ್ತಿಗಳು ಸಂಭ್ರಮಿಸುತ್ತಿದ್ದಾರೆ. ಮಾತೆ ಮಹಾದೇವಿ ಅವರ ಸಾವನ್ನು ಸಾಮಾಜಿಕ ಜಾತಣಾದಲ್ಲಿ ಕೆಲ ಕಿಡಿಗೆಡಿಗಳು …

Read More »

31ರಂದು ಪ್ರಜಾಪ್ರಭುತ್ವದ ಬಿಕ್ಕಟ್ಟು ಸಂಕಲ್ಪ ಸಭೆ..

ಹುಬ್ಬಳ್ಳಿ: ಭಾರತ ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಅತಿ ಗಂಡಾಂತರ ಪರಿಸ್ಥಿತಿಯನ್ನು ಏದುರಿಸುತ್ತಿದೆ ಅದಕ್ಕೆ ಕೇಂದ್ರ ಸರ್ಕಾರ ಹಾಗೂ ಅದಕ್ಕೆ ಬೆಂಬಲವಾಗಿರುವ ಎನ್ ಡಿ ಎ ಹಾಗೂ ಬಿಜೆಪಿ ತತ್ವ ಆದರ್ಶಗಳು ಪ್ರಜಾಪ್ರಭುತ್ವದ ವಿರುದ್ಧ …

Read More »

ಕೂದಲು ಕಸಿ ಮಾಡಿಸಿದ ಎರಡೇ ದಿನದಲ್ಲಿ ಸಾವನ್ನಪ್ಪಿದ ಮುಂಬೈ ಉದ್ಯಮಿ

ಮುಂಬೈ: ಕಳೆದ ವಾರ ಸುಮಾರು 12 ಗಂಟೆಗಳ ಕಾಲ ಕೂದಲಿನ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 43 ರ ಹರೆಯದ ಮುಂಬೈ ಉದ್ಯಮಿಯೊಬ್ಬರು ಕೂದಲು ಕಸಿ ಮಾಡಿಸಿದ ಎರಡೇ ದಿನದಲ್ಲಿ ಪೌಯಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು …

Read More »

ಸುಳ್ಳು ಭಾಷಣ ಮಾಡುವುದು ಮೋದಿಯವರ ಕಾಯಕವಾಗಿದೆ : ಖರ್ಗೆ ಆರೋಪ

ಹುಬ್ಬಳ್ಳಿ: ಈಗಾಗಲೆ ಮೋದಿ ನನ್ನ ಕ್ಷೇತ್ರದಲ್ಲಿ ಬಂದು ಪ್ರಚಾರ ಮಾಡಿ ಹೋಗಿದ್ದಾರೆ. ಆದರೇ ಹೈ-ಕಯಾವುದೇ ಯೋಜನೆ ಬಗ್ಗೆ ಕೂಡ ಹೇಳಿಲ್ಲ ಅಷ್ಟೇ ಅಲ್ಲದೇ ಯಾವುದೇ ಅಭಿವೃದ್ಧಿ ಯೋಜನೆ ಬಗ್ಗೆ ಮಾತನಾಡಿಲ್ಲ ಕೇವಲ ಸುಳ್ಳು ಭಾಷಣ …

Read More »

ಮಹದಾಯಿ ಯೋಜನೆ ಪೂರ್ಣಗೊಳಿಸಿ : ಪ್ರತಿಭಟನೆ.

ಹುಬ್ಬಳ್ಳಿ,ಮಾ.೦೯-* ನ್ಯಾಯಾಧೀಕರಣದ ತೀರ್ಪಿನನ್ವಯ ಮಹದಾಯಿ ನೀರನ್ನು ಮಲಪ್ರಭೆಗೆ ಹರಿಸಲು ಕೇಂದ್ರ ಸರಕಾರ ಕೂಡಲೇ ಅಧಿಸೂಚನೆ ಹೊರಡಿಸಬೇಕು. ಅಪೂರ್ಣಗೊಂಡ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ ನಗರದ …

Read More »

ಹುಬ್ಬಳ್ಳಿಯಲ್ಲಿ ಆಗಮಿಸಿದ ರಾಹುಲ್ ಗಾಂಧಿಗೆ .

ಹುಬ್ಬಳ್ಳಿ: ಹಾವೇರಿಯಲ್ಲಿ ನಡೆಯುತ್ತಿರುವ ಪರಿವರ್ತನಾ ಕಾರ್ಯಕ್ರಮಕದ ಹಿನ್ನಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತ …

Read More »

ಕುಂದಗೋಳ ತಾಲೂಕಿನ ವಿಠಲಾಪುರದಲ್ಲಿ ದಲಿತ ಮಹಿಳೆ ಕುಟುಂಬದ ಮೇಲೆ ಹಲ್ಲೆ: ಉಳ್ಳಿಕಾಶಿ…

ಹುಬ್ಬಳ್ಳಿ: ಕುಂದಗೋಳ ತಾಲೂಕಿನ ವಿಠಲಾಪುರ ಗ್ರಾಮದ ಸವರ್ಣಿಯರು ಗ್ರಾಮದ ದಲಿತರ ಮನೆಯನ್ನು ಕೆಡವಿ ಜಾತಿ ನಿಂದನೆ ಮಾಡಿದ್ದು, ದಲಿತರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯದ ಮೂಲಕ ಬಹಿಷ್ಕಾರ ಹಾಕಿ ದಲಿತ ಮಹಿಳೆ ಮೇಲೆ ಹಲ್ಲೆ …

Read More »

25ರಿಂದ ಎಬಿವಿಪಿ ವತಿಯಿಂದ ಸಿಇಟಿ ಹಾಗೂ ನೀಟ್ ಉಚಿತ ತರಬೇತಿ..

ಹುಬ್ಬಳ್ಳಿ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ವಿದ್ಯಾರ್ಥಿಗಳಿಗಾಗಿ ಉಚಿತ ಸಿ.ಇ.ಟಿ ಹಾಗೂ ನೀಟ್ ತರಬೇತಿ ಶಿಬಿರವನ್ನು ಇದೇ 25ರಿಂದ ಇಪ್ಪತ್ತು ದಿನಗಳ ತರಬೇತಿ ಶಿಬಿರವನ್ನು ಹುಬ್ಬಳ್ಳಿಯ ಕಲ್ಯಾಣ ನಗರದಲ್ಲಿರುವ ಎಬಿವಿಪಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ …

Read More »

ಸಂವಹನ ಕೌಶಲ್ಯ ವಿದ್ಯಾರ್ಥಿಗಳ ಜೀವನಕ್ಕೆ ಭದ್ರ ಬುನಾದಿ ಹಾಕುತ್ತದೆ: ನಾಡಗೌಡ

ಹಾವೇರಿ:ವಿದ್ಯಾರ್ಥಿಯೂ ಪ್ರತಿಯೊಂದು ಸಾಧನೆಗೆ ಪೂರಕವಾದ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಅಗತ್ಯವಾಗಿದೆ.ಅದೇರೀತಿ ಸಂವಹನ ಕೌಶಲ್ಯದಿಂದ ವ್ಯಕ್ತಿಯು ತನ್ನ ವಿಚಾರ ಹಾಗೂ ಬೌದ್ದಿಕ ಮಟ್ಟವನ್ನು ಸುಧಾರಿಸಿಕೊಳ್ಳಲು ಸಂವಹನ ಕೌಶಲ್ಯ ಪೂರಕ ಆಯುಧವಾಗಿದೆ. ಅಲ್ಲದೇ ವಿದ್ಯಾರ್ಥ ತನ್ನ ವಿದ್ಯಾಭ್ಯಾಸದ ಜೊತೆಗೆ …

Read More »

ಕ್ರೈಂ ಕಥೆ ಆಧಾರಿತ "ಸಾರ್ವಜನಿಕರಲ್ಲಿ ವಿನಂತಿ" ಚಿತ್ರ ಮಾರ್ಚ್ ಕೊನೆವಾರ ತೆರೆಗೆ….

ಹುಬ್ಬಳ್ಳಿ: ಇತ್ತೀಚಿನ ಸಮಾಜದಲ್ಲಿ ನಡೆಯುತ್ತಿರುವ ಕ್ರೈಂ ಆಧಾರಿತ “ಸಾರ್ವಜನಿಕರಲ್ಲಿ ವಿನಂತಿ” ಚಲನಚಿತ್ರ ಇದೇ ಮಾರ್ಚ್ ಕೊನೆಯ ವಾರ ರಾಜ್ಯಾಧ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ನಿರ್ದೆಶಕ ಕೃಪಾಸಾಗರ್ ಟಿ.ಎನ್‌. ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ …

Read More »

ಜ್ಯೂನಿಯರ್ ವಿಷ್ಣು ಹೃದಯ ಶಸ್ತ್ರಚಿಕಿತ್ಸೆಗೆ ಸಹಾಯ ಹಸ್ತ

ಹುಬ್ಬಳ್ಳಿ: ಖ್ಯಾತ ಡಾ.ವಿಷ್ಣುವರ್ಧನ್ ಅವರ ಜ್ಯೂನಿಯರ್ ವಿಷ್ಣುವರ್ಧನ್ ಎಂದೇ ಖ್ಯಾತ ರಾದ ಎಂ.ಡಿ.ಅಲಿ ಅವರ ಹೃದಯ ಶಸ್ತ್ರ ಚಿಕಿತ್ಸೆಯ ಸಹಾಯಕ್ಕಾಗಿ ರಾಜ್ ವಿಷ್ಣು ಸವಿನೆನಪು ಕಾರ್ಯಕ್ರಮವನ್ನು ಇಲ್ಲಿನ ನ್ಯೂ ಕಾಟನ್ ಮಾರ್ಕೆಟ್ ನ ಸಾಂಸ್ಕೃತಿಕ …

Read More »

ನಾಳೆ ಚಾಂಪಿಯನ್ 11 ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಪ್ರಾರಂಭೋತ್ಸವ ..

ಹುಬ್ಬಳ್ಳಿ: ಚಾಂಪಿಯನ್ 11 ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ನ ಉದ್ಘಾಟನೆಯನ್ನು ನಗರದ ಗೋಕುಲ ರಸ್ತೆಯ ಡೆನಿಸನ್ ಹೋಟೆಲ್ ನ ಮಥುರಾ ಹಾಲ್‌ನಲ್ಲಿ ಇದೇ 24 ರಂದು ಸಂಜೆ. 5.30 ಕ್ಕೆ ಆಯೋಜಿಸಲಾಗಿದೆ ಎಂದು ಡಿ.ಬಿ.ಡಂಬಳ …

Read More »

ಹುಬ್ಬಳ್ಳಿಯ ರಣದಮ್ಮ ಕಾಲೋನಿ ಮಹಿಳೆಯರಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಹುಬ್ಬಳ್ಳಿ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಇಂದು ಹುಬ್ಬಳ್ಳಿಯ ನೇಕಾರನಗರದ ರಣದಮ್ಮ ಕಾಲೋನಿಯ ಮಹಿಳೆಯರು ಮೆಣದ ಭತ್ತಿ ಬೆಳಗಿಸುವ ಮೂಲಕ ಹುತಾತ್ಮ ವೀರಯೋಧರಿಗೆ ಶ್ರದ್ದಾಂಜಲಿ ಸಮರ್ಪಿಸಿದರು.ಜಮ್ಮು ಕಾಶ್ಮೀರದಲ್ಲಿ ಸಿಆರ್‌ಫಿ‌ಎಫ್ ಯೋಧರ ಮೇಲಿನ ಉಗ್ರರ ದಾಳಿ …

Read More »

ಸಾಧನೆಗೆ ಗುರುವಿನ ಆಶೀರ್ವಾದವೇ ಶ್ರೀರಕ್ಷೆ: ಚನ್ನಣ್ಣವರ

ಮಣಕವಾಡ: ಸಾಧನೆಗೆ ಪೂರಕ ಶಕ್ತಿಯಾಗಿ ಗುರು ಯಾವಾಗಲೂ ಜೊತೆಯಿರುತ್ತಾನೆ ಪ್ರತಿಯೊಂದು ಸಾಧನೆಯ ಹಿಂದೆ ಗುರು ಇರುವುದು ಸತ್ಯ ಸಂಗತಿ ಜಗತ್ತಿನಲ್ಲಿ ದುಡ್ಡು ಒಂದು ದಿನ ಬರಬಹುದು ಒಂದು ದಿನ ಹೋಗಬಹುದು ಆದರೆ ಗಳಿಸಿಕೊಂಡ ಜ್ಞಾನ …

Read More »

ವಿರಶೈವ, ಲಿಂಗಾಯತ ಮಠಗಳು ಬೇರೆ ಬೇರೆ ಅಲ್ಲ: ಖಂಡ್ರೆ

ಮಣಕವಾಡ: ನಮ್ಮದೇಶದಲ್ಲಿ ಅನೇಕ ಮಠ ಮಾನ್ಯಗಳು ಹುಟ್ಟಿಕೊಂಡಿವೆ ಅಲ್ಲದೇ ಸಮಾಜದ ಅಭಿವೃದ್ಧಿಗೆ ಮಠ ಮಾನ್ಯಗಳು ಶ್ರಮಿಸುತ್ತಿವೆ. ಇಲ್ಲಿ ಯಾವುದೇ ಲಿಂಗಾಯತ, ವಿರಶೈವ ಮಠ ಎಂಬುವಂತ ಭಿನ್ನತೆಗಳಿಲ್ಲ ಇಲ್ಲಿ ಎಲ್ಲವೂ ಒಂದೆಯಾಗಿದೆ ಎಂದು ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ …

Read More »

ಮಣಕವಾಡದಲ್ಲಿ ವಿಜೃಂಭಣೆಯ ರೈತ ಸಮಾವೇಶ

ಧಾರವಾಡ: ಜಿಲ್ಲೆಯ ಮಣಕವಾಡ ಗ್ರಾಮದಲ್ಲಿ ಆಯೋಜಿಸಲಾಗಿರುವ ದೇವಮಂದಿರದ ಸಿದ್ಧರಾಮದೇವರ ಚರಪಟ್ಟಾಧಿಕಾರ ಕಾರ್ಯಕ್ರಮದ ಅಂಗವಾಗಿ ಶನಿವಾರ ಆಯೋಜಿಸಲಾಗಿದ್ದ ಬೃಹತ್ ರೈತ ಸಮಾವೇಶ ಉದ್ಘಾಟನೆಯನ್ನು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ಮಣಕವಾಡ ಗ್ರಾಮದಲ್ಲಿ …

Read More »

ಮಣಕವಾಡ ಶ್ರೀಗಳು ಸಾಮಾಜಿಕ ಕಾರ್ಯಗಳಿಂದ ಜನಜನಿತರಾಗಿದ್ದಾರೆ: ನಿರಂಜನನಂದಾಪುರಿ ಶ್ರೀಗಳು

ಮಣಕವಾಡ: ಸಿದ್ಧರಾಮದೇವರು ಈ ಭಾಗದಲ್ಲಿ ಜನಜಾಗೃತಿ ಮೂಡಿಸುವ ಮೂಲಕ ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡಿ ತಮ್ಮ ಪ್ರವಚನದ ಶಕ್ತಿಯಿಂದ ಜನಜನಿತರಾಗಿದ್ದಾರೆ ಎಂದು ಕನಕಗುರು ಪೀಠದ ನಿರಂಜನನಂದಾಪುರಿ ಸ್ವಾಮೀಜಿ ತಿಳಿಸಿದರು.ಸಿದ್ಧರಾಮದೇವರ ಚರಪಟ್ಟಾಧಿಕಾರ ಪ್ರಯುಕ್ತ ಆಯೋಜಿಸಲಾಗಿರುವ ಭಾವೈಕ್ಯ …

Read More »

ರಸ್ತೆಗಿಳಿದು ಶಾಲಾ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ಹುಬ್ಬಳ್ಳಿ: ಸಾರಿಗೆ ಬಸ್ಸಿನಲ್ಲಿ ಆಗುತ್ತಿರುವ ಅವ್ಯವಸ್ಥೆ ಹಾಗೂ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ವಿದ್ಯಾರ್ಥಿಗಳು ಇಂದು ತಾಲೂಕಿನ ಕುಸುಗಲ್ ಗ್ರಾಮದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.ಹುಬ್ಬಳ್ಳಿ ತಾಲ್ಲೂಕು ಕುಸುಗಲ್ ಗ್ರಾಮಕ್ಕೆಸರಿಯಾದ ಸಮಯಕ್ಕೆ ವಾಯುವ್ಯ ಸಾರಗೆ ಸಂಸ್ಥೆ ಬಸ್ …

Read More »

ಪೌರಾಡಳಿತ ಸಚಿವರ ತವರಲ್ಲೇ ಬಸ್ಸಿಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

ಕುಂದಗೋಳ: ತಾಲೂಕಿನ ಎರಗುಪ್ಪಿ ಗ್ರಾಮದಲ್ಲಿಸರಿಯಾದ ಬಸ್ ವ್ಯವಸ್ಥೆ ಇಲ್ಲದಿರುವುದನ್ನು ಖಂಡಿಸಿ ಶಾಲಾಮಕ್ಕಳು ಇಂದು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ವ್ಯವಸ್ಥೆ ಸರಿಯಾಗಿಲ್ಲ ಅಲ್ಲದೇ ಶಾಲಾ ಕಾಲೇಜಿಗೆ ಹೋಗುವುದು ಕಷ್ಟಕರವಾಗಿದೆ …

Read More »

ಭಕ್ತರ ಕಷ್ಟಗಳ ಪರಿಹರಿಸಿರುವ ದೇವ ಚೇತನ ಮೃತ್ಯುಂಜಯ ಸ್ವಾಮೀಜಿ: ಅನ್ನದಾನೇಶ್ವರ

ಧಾರವಾಡ: ಆಧ್ಯಾತ್ಮಿಕತೆಯ ಚಿಂತನೆಯತ್ತ ಸಮಾಜ ಉದ್ದಾರಕ್ಕಾಗಿ ಹಂಬಲಿಸಿದ ದೇವರು ಮಣಕವಾಡದ ಮೃತ್ಯುಂಜಯ ಸ್ವಾಮೀಜಿ. ಬಸವಾದಿ ಶರಣ ಚಿಂತನೆಗಳ ಭಕ್ತಿ ಪ್ರವಾಹದಿಂದ ಸಮಾಜದ ಉದ್ದಾರಕ್ಕಾಗಿ ಮೃತ್ಯುಂಜಯ ಶಿವಶರಣರು ತಮ್ಮ ಜೀವನದ ಆದರ್ಶಗಳನ್ನು ಇಲ್ಲಿಯೇ ಬಿಟ್ಟು ಹೋಗಿದ್ದಾರೆ …

Read More »

ಪೊಲೀಸ್ ಭರ್ಜರಿ ಬೇಟೆ: ಮೊಬೈಲ್ ಕಳ್ಳನ ಬಂಧನ

ಹುಬ್ಬಳ್ಳಿ: ಬೈಕ್ ಮೇಲೆ ಬಂದು ಮೊಬೈಲ್ ಫೋನ್ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ನಗರದ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗಾಂಧಿವಾಡ ನಿವಾಸಿ ಸಾಹಿಲ್ ಜಾ ಶೇಖ ಎಂಬಾತನೆ ಬಂಧಿತ ಆರೋಪಿ. ಮೊಬೈಲನಲ್ಲಿ ಮಾತನಾಡುತ್ತಿದ್ದ …

Read More »

ಭರತ ಭೂಮಿಯ ಮಣ್ಣು ಭಕ್ತರಿಗೆ ಸಂಜೀವಿನಿ: ಅನ್ನದಾನೇಶ್ವರ .

ಮಣಕವಾಡ: ಭರತ ಭೂಮಿಯ ಮಣ್ಣನ್ನು ಭಕ್ತಿಯಿಂದ ಅಂಗಾರವೆಂದು ಹಣೆಗೆ ಧರಿಸಿದರೇ ಬಂದ ಕಷ್ಟವೆಲ್ಲ ಭಯಲಾಗಿ ಬದುಕು ಹಸನಾಗುತ್ತದೆ ಅಂತಹ ಸಂಜೀವಿನಿ ಶಕ್ತಿ ಹೊಂದಿರುವುದು ನಮ್ಮ ಪುಣ್ಯ ಭೂಮಿ ಎಂದು ಅನ್ನದಾನೇಶ್ವರ ಸ್ವಾಮೀಗಳು ಹೇಳಿದರು.ಧಾರವಾಡ ಜಿಲ್ಲೆಯ …

Read More »

ಉಳಿವಿ ಚನ್ನಬಸವೇಶ್ವರ ಜಾತ್ರೆಗೆ ಗೋಪನಕೊಪ್ಪದ ಚಕ್ಕಡಿಗಳು

ಹುಬ್ಬಳ್ಳಿ: ಶ್ರೀಕ್ಷೇತ್ರ ಉಳಿವಿ ಚನ್ನಬಸವೇಶ್ವರ ಜಾತ್ರೆಗೆ ಹುಬ್ಬಳ್ಳಿಯ ಗೋಪನಕೊಪ್ಪ ರೈತ ಭಾಂದವರು ಎತ್ತುಗಳ ಚಕ್ಕಡಿ ಮುಖಾಂತರ ಪ್ರಯಾಣ ಬೆಳೆಸಿದರು. ಪ್ರಯಾಣಕ್ಕೆ ಈಶ್ವರಯ್ಯ ಮಠಪತಿ ಚಾಲನೇ ನೀಡಿದರು. ಈ ಸಂದರ್ಭದಲ್ಲಿ ಬಸವರಾಜ ಶಿರೂರ, ಗೀರಿಸಗೌಡ ಪಾಟೀಲ, …

Read More »

ಪ್ರೇಮಿಗಳ ದಿನದಂದು ಅನೈತಿಕ ವರ್ತನೆ ವಿರುದ್ಧ ಕ್ರಮ : ಪವಾರ್

ಹುಬ್ಬಳ್ಳಿ: ಫೆ.14ರಂದು ಪ್ರೇಮಿಗಳ ದಿನಾಚರಣೆ ಹೆಸರಿನಲ್ಲಿ ಪಾರ್ಕಗಳಲ್ಲಿ ಅನೈತಿಕ ವರ್ತನೆ ಮಾಡುತ್ತಿರುವ ಯುವಕ ಯುವತಿಯರ ವಿರುದ್ಧ ಕ್ರಮ ಜಾರಿಗೊಳಿಸುವ ಮೂಲಕ ಪಾಲಕರ ಸಮ್ಮುಖದಲ್ಲಿ ಮದುವೆ ಮಾಡಿಸಲಾಗುತ್ತದೆ ಎಂದು ಕ್ರಾಂತಿಸೇನಾ ರಾಜ್ಯಾಧ್ಯಕ್ಷ ವಿಠ್ಠಲ ಪವಾರ ತಿಳಿಸಿದರು.ನಗರದಲ್ಲಿಂದು …

Read More »

17ರಂದು ಜಗದೀಶ ಶೆಟ್ಟರ , ಸಂಸದ ಪ್ರಲ್ಹಾದ ಜೋಶಿ ಅಭಿಮಾನಿ ಬಳಗದಿಂದ ಸಾಮೂಹಿಕ ವಿವಾಹ

ಹುಬ್ಬಳ್ಳಿ: ಶಾಸಕ ಜಗದೀಶ ಶೆಟ್ಟರ, ಸಂಸದ ಪ್ರಲ್ಹಾದ ಜೋಶಿ ಅಭಿಮಾನಿ ಬಳಗ ಹಾಗೂ ನವಯುಗ ಸಂಘಟನೆ ವತಿಯಿಂದ ಸಾಮೂಹಿಕ ವಿವಾಹ ಹಾಗೂ ಉಪನಯನ ಕಾರ್ಯಕ್ರಮವನ್ನು ಇದೇ 17ರಂದು ನಗರದ ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು …

Read More »

ಯಡಿಯೂರಪ್ಪ ಜೊತೆ ಮಾತನಾಡಲೇ ಇಲ್ಲ ಮೋದಿ

ಹುಬ್ಬಳ್ಳಿಯಲ್ಲಿ ನಡೆದ ಎರಡೂ ಕಾರ್ಯಕ್ರಮಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ರಾಜ್ಯ ಬಿಜೆಪಿಯ ಜನನಾಯಕ ಬಿ.ಎಸ್. ಯಡಿಯೂರಪ್ಪ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡದೇ ಇರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.ಪ್ರಧಾನಿ ನರೇಂದ್ರ ಮೋದಿ …

Read More »

ಹುಬ್ಬಳ್ಳಿಗೆ ಮೋದಿ ಭೇಟಿ, ಲಕ್ಷಾಂತರ ಅಭಿಮಾನಿಗಳು.

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಭೇಟಿ ನೀಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಖುಸ್ಥಾಪನೆ ನೇರವೇರಿಸಿದ್ರು. ನಂತರ ನಗರದ ಗಬ್ಬೂರು ಕ್ರಾಸ್​ ಬಳಿಯ ಕೆಎಲ್​ಇ ಮೈದಾನದಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಬಹಿರಂಗ ಸಭೆಯಲ್ಲಿ ಮೋದಿ …

Read More »

ಇಂದುಸಂಜೆ ವಾಣಿಜ್ಯ ನಗರಿಯಲ್ಲಿ ಮೋದಿ ರಣಕಹಳೆ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ವೇದಿಕೆ ಸಿದ್ದವಾಗಿದೆ. ನಗರದ ಗಬ್ಬೂರು ಬೈಪಸ್ ಹತ್ತಿರದ ಕೆ ಎಲ್ ಇ ಮೆಡಿಕಲ್ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ಲೋಕಸಭಾ ಚುನಾವಣೆ …

Read More »

ಸಿಎಂ ಕುಮಾರಸ್ವಾಮಿ ತರ್ಡ್ ಗ್ರೇಡ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ: ಯಡಿಯೂರಪ್ಪ ವಾಗ್ದಾಳಿ

ಹುಬ್ಬಳ್ಳಿ: ಕುಮಾರಸ್ವಾಮಿ ತರ್ಡ್ ಗ್ರೇಡ್ ಪಾಲಿಟಿಕ್ಸ್ ಮಾಡುತಿದ್ದಾರೆ.ಎಂ ಎಲ್ ಎ ಮಗನನ್ನು ಕಳಿಸಿಕೊಟ್ಟು ತಮಗೆ ಬೇಕಾದ ಹಾಗೆ ಮಾತನಾಡಿಸಿಕೊಂಡಿದ್ದಾರೆ. ನಾನು ಶರಣ ಗೌಡ ಅವರೊಂದಿಗೆ ಮಾತನಾಡಿದ್ದು, ಆದರೆ ಕುಮಾರಸ್ವಾಮಿ ಬೇಕಾದನ್ನು ಮಾತ್ರ ಬಳಕೆ ಮಾಡಿಕೊಂಡಿದ್ದಾರೆ …

Read More »

ಯುವತಿ ಹತ್ಯೆ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ: ಹುಬ್ಬಳ್ಳಿಯ ಕೊಟಗೊಣಸಿ ಬಳಿಯ ಹೊಲದಲ್ಲಿ ಅಮಾಯಕ ಯುವತಿಯನ್ನು ಕೊಲೆ ಮಾಡಿದ ಆರೋಪಗಳನ್ನು ತಕ್ಷಣವೇ ಬಂಧಿಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹುಬ್ಬಳ್ಳಿ ಘಟಕದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಡಾ.ಅಂಬೇಡ್ಕರ್ ಸರ್ಕಲ್ ಬಳಿಯಿಂದ …

Read More »

ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಭರ್ಜರಿ ಸಿದ್ಧತೆ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಫೆಬ್ರವರಿ 10ರಂದು ಅಂದ್ರೆ ನಾಳೆ ಪ್ರಧಾನಿ ನರೇಂದ್ರ ಮೋದಿಯವರು ನಗರಕ್ಕೆ ಆಗಮಿಸಲಿದ್ದಾರೆ. ನಾಳೆ ಸಂಜೆ ಬಿಜೆಪಿಯ ಚುನಾವಣಾ ಪ್ರಚಾರ …

Read More »

ನಾಳೆ ಶ್ರೀ ವಿಘ್ನೇಶ್ವರ ವಿದ್ಯಾವರ್ಧಕ ಸಂಘದ ರಜತ ಮಹೋತ್ಸವ

ಹುಬ್ಬಳ್ಳಿ: ಶ್ರೀ ವಿಘ್ನೇಶ್ವರ ವಿದ್ಯಾವರ್ಧಕ ಸಂಘದ 25 ನೇ ವರ್ಷದ ರಜತಮಹೋತ್ಸವ ಸಂಭ್ರಮ ಕಾರ್ಯಕ್ರಮವನ್ನು ನಾಳೆ ಸಂಜೆ 4 ಗಂಟೆಗೆ ವಿದ್ಯಾನಗರದ ಶ್ರೀ ವಿಘ್ನೇಶ್ವರ ಪೌಢಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷರಾದ ಎನ್.ಎನ್.ಕಡಬಿಗೇರಿ ತಿಳಿಸಿದರು. …

Read More »

12 ರಂದು ಬೆಂಗಳೂರು ಚಲೋ ಧರಣಿ ಸತ್ಯಾಗ್ರಹ

ಹುಬ್ಬಳ್ಳಿ: ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಧಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘಗಳು ಜಂಟಿಯಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯನ್ನು ಕೂಡಲೇ ಪ್ರಾರಂಭಿಸಬೇಕು ಎಂಬ ಬೇಡಿಕೆಯನ್ನು ಇಟ್ಟುಕೊಂಡು …

Read More »

ಪ್ರತಿಭಟನೆ ವೇಳೆ ಕಾಂಗ್ರೇಸ್ ಕಾರ್ಯಕರ್ತರ ಬಂಧನ

ಹುಬ್ಬಳ್ಳಿ: ಬಿಜೆಪಿಯ ಆಪರೇಷನ್ ಕಮಲ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ 50 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.ಆಪರೇಷನ್ ಕಮಲ ಖಂಡಿಸಿ ಕಾಂಗ್ರೆಸ್ ಕಾರ್ಯಕರು ಪ್ರತಿಭಟನಾ ಮೆರವಣಿಗೆ ನಡೆಸಿದರು.ನಗರದ ಅಂಬೇಡ್ಕರ್ ವೃತ್ತದಿಂದ ಮಿನಿವಿಧಾನ ಸೌಧದವರೆಗೆ …

Read More »

ಅತ್ಯಾಚಾರ ಆರೋಪಿಗಳ ಬಂಧನ

ಹುಬ್ಬಳ್ಳಿ: ಯುವತಿಯನ್ನು ಒತ್ತಾಯಪೂರ್ವಕವಾಗಿ ಆಟೋದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಪ್ರಕರಣ ಆರೋಪಿಗಳನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಗೋಕುಲ್ ರಸ್ತೆಯ ಯಲ್ಲಪ್ಪ ಆಶೋಕ ಮೆಹರವಾಡೆ(23) ಮತ್ತು ಆನಂದ ನಗರದ 17 ವರ್ಷದ ಬಾಲಕ …

Read More »

ಅಪರಿಚತ ಯುವತಿಯ ಕೊಲೆ ಮಾಡಿ ಬಿಸಾಕಿದ ದುಷ್ಕರ್ಮಿಗಳು

ಹುಬ್ಬಳ್ಳಿ: ಅಪರಿಚಿತ ಯುವತಿಯೋರ್ವಳನ್ನು ಕೊಲೆ ಮಾಡಿ ಬಿಸಾಕಿರುವ ಘಟನೆ ಹುಬ್ಬಳ್ಳಿಯ ಸಮೀಪದ ಕೊಟಗುಣಸಿ ಗ್ರಾಮದ ಹೊರವಲಯದ ಜಮೀನಲ್ಲಿ ನಡೆದಿದೆ. ಅಂದಾಜು 23-24 ವಯಸ್ಸಿನ ಯುವತಿಯನ್ನು ಅತ್ಯಾಚಾರ ಮಾಡಿ‌ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ದುಷ್ಕರ್ಮಿಗಳು …

Read More »

ಕಂದಕಕ್ಕೆ ಉರುಳಿ ಬಿದ್ದ ಲಾರಿ

ಹುಬ್ಬಳ್ಳಿ: ಬಿಜಾಪುರದಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಕುಸುಗಲ್ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಾರಿಯಲ್ಲಿದ್ದ ಡ್ರೈವರ್ ಹಾಗೂ ಕಿನ್ನರಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಗ್ರಾಮೀಣ ಠಾಣಾ …

Read More »

ಯುವತಿಯ ಮೇಲೆ ಅತ್ಯಾಚಾರ

ಹುಬ್ಬಳ್ಳಿ: ಯುವತಿಯೊಬ್ಬಳನ್ನು ಒತ್ತಾಯಪೂರ್ವಕವಾಗಿ ಆಟೋದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಸುಮಾರು 20 ವರ್ಷದ ಯುವತಿಯೊಬ್ಬಳು ಶನಿವಾರ ರಾತ್ರಿ ಮನೆಗೆ ಹೋಗುವಾಗ ಆಟೋದಲ್ಲಿ‌ ಹಿಂಬಾಲಿಸಿದ ಇರ್ಫನ್ ಹಾಗೂ ಆತನ ಗೆಳೆಯ …

Read More »

ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಪತ್ರಕರ್ತರ ಸಂಘ ಹುಬ್ಬಳ್ಳಿಯ ನೂತನವಾಗಿ ಚುನಾಯಿತರಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಇಂದು ನಗರದ ಸ್ವರ್ಣಭವನದಲ್ಲಿ ಹಮ್ಮಿಕೊಳ್ಳಲಾಯಿತು.ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಜೆದರ್ಪಣ ಪತ್ರಿಕೆಯ ಗಣಪತಿ ಗಂಗೊಳ್ಳಿ, ಉಪಾಧ್ಯಕ್ಷರಾಗಿ ಆಯ್ಕೆಯಾದ ವಿಜಯವಾಣಿ …

Read More »

ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸಾರ್ವಜನಿಕರ ಪ್ರತಿಭಟನೆ

ಹುಬ್ಬಳ್ಳಿ: ಕುಡಿಯುವ ನೀರಿನ ಸಮಸ್ಯೆ ಹಾಗೂ ವಾಟರ್ ಪೈಪಲೈನ್ ವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ನಗರದ ವಾರ್ಡ್ ನಂ.48ರಲ್ಲಿ ಬರುವ ಚೇತನ ಕಾಲೋನಿಯ ಜನರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.ಸುಮಾರು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಿದ್ದರೂ …

Read More »

10ರಂದು ಪ್ರಧಾನಿ ನರೇಂದ್ರ ಮೋದಿ ಎದುರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಕರ್ನಾಟಕಕ್ಕೆ ಬರುವುದಾದರೇ ಕಳಸಾ ಬಂಡೂರ ಇತ್ಯರ್ಥ ಮಾಡಬೇಕು ಅಲ್ಲದೇ ರೈತರ ಸಾಲ ಮನ್ನಾಮಾಡಬೇಕ ಇಲ್ಲವಾದರೇ ಪ್ರಧಾನಿಯವರು ಉತ್ತರ ಕರ್ನಾಟಕಕ್ಕೆ ಬರುವ ಅವಶ್ಯಕತೆ ಇಲ್ಲ ಒಂದು ವೇಳೆ ಯಾವುದೇ …

Read More »

ಧಾರವಾಡ ಜಿಲ್ಲಾ ಪಂಚಾಯತ ಅಧ್ಯಕ್ಷ ಪಟ್ಟ ಕಾಂಗ್ರೇಸ್ ಪಾಲು ಅಧ್ಯಕ್ಷರಾಗಿ ಶಿವಾನಂದ ಕರಿಗಾರ ನೇಮಕ

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತಿ ಅಧ್ಯಕ್ಷ ಪಟ್ಟ ಬಿಜೆಪಿ ಕೈತಪ್ಪಿ ಕಾಂಗ್ರೆಸ್ ಪಾಲಾಗಿದೆ. ಕಾಂಗ್ರೆಸನ ಶಿವಾನಂದ ಕರಿಗಾರ ಜಿ ಪಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಜಿಪಂ ಅಧ್ಯಕ್ಷ ಚೈತ್ರಾ ಶಿರೂರ ವಿರುದ್ಧ ನಡೆದ ಅವಿಶ್ವಾಸ ಸಭೆಯಲ್ಲಿ ಅವರ …

Read More »

ಭಾರತ ಬಂದ್; ನಾಳೆ ಒಂದು ದಿನ ಧಾರವಾಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಧಾರವಾಡ: ವಿವಿಧ ಸಂಘಟನೆಗಳು ಭಾರತ ಬಂದ್​​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ನಾಳೆ (ಜ.8) ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.ಜನರ ಪ್ರತಿಕ್ರಿಯೆ ನೋಡಿಕೊಂಡು …

Read More »

ಇಂದು ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ: ಬಿಎಸ್‌ವೈಗೆ ಸನ್ಮಾನ ಕಾರ್ಯಕ್ರಮ..

ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಕೊನೆಯ ದಿನ. ಈ ಹಿನ್ನೆಲೆಯಲ್ಲಿ ಇಂದು ಮಾಜಿ‌ ಸಿಎಂ ಯಡಿಯೂರಪ್ಪ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಸಮ್ಮೇಳನದ ಮುಖ್ಯ …

Read More »

ಅರ್ಹ ಎಲ್ಲಾ ಪಲಾನುಭವಿಗಳಿಗೆ ಅನಿಲಭಾಗ್ಯ ಯೋಜನೆ ಮಂಜೂರು- ಶಾಸಕ ಸಿ.ಎಸ್.ಶಿವಳ್ಳಿ

ಹುಬ್ಬಳ್ಳಿ, ಡಿ.15 : ಅನಿಲ ಭಾಗ್ಯ ಯೋಜನೆಯಡಿ ಕುಂದಗೋಳ ಮತ ಕ್ಷೇತ್ರದ ವ್ಯಾಪ್ತಿಯ ಹುಬ್ಬಳ್ಳಿ ತಾಲೂಕಿನ ಛಬ್ಬಿ ಹೋಬಳಿಗೆ ಸಂಬಂದಪಟ್ಟಂತೆ ಒಟ್ಟು 1703 ಅರ್ಜಿಗಳು ಸ್ವೀಕೃತವಾಗಿವೆ. ಮೊದಲ ಹಂತದಲ್ಲಿ 316 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. …

Read More »

ಉದ್ಘಾಟನೆಗೊಂಡ ನೂತನ ಕೋರ್ಟ್ ಕಟ್ಟಡ ಹಸ್ತಾಂತರ ಇನ್ನೂ ಆಗಿಲ್ಲ- ವಕೀಲರಿಂದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ

ಹುಬ್ಬಳ್ಳಿ: ಹಳೇ ನ್ಯಾಯಾಲಯವನ್ನು ನೂತನವಾಗಿ ನಿರ್ಮಾಣ ಮಾಡಿದ ನ್ಯಾಯಾಲಯ ಸಂಕೀರ್ಣಕ್ಕೆ ಸ್ಥಳಾಂತರಕ್ಕೆ ಒತ್ತಾಯಿಸಿ ಕೋರ್ಟ್‌ ಕಲಾಪ ಬಹಿಷ್ಕರಿಸಿ ವಕೀಲರು ಹಳೇ ಕೋರ್ಟ್ ಮುಂದೆ ಮಾನವಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.ಹಳೇ ನ್ಯಾಯಾಲಯವನ್ನು ನೂತನವಾಗಿ ನಿರ್ಮಾಣ ಮಾಡಿದ …

Read More »

ಡಿಸೆಂಬರ್ ೧೨ ರಂದು ಕುಂದಾನಗರಿಯಲ್ಲಿ ಅತಿಥಿ ಉಪನ್ಯಾಸಕರಿಂದ ಧರಣಿ- ಆಳುವ ಸರ್ಕಾರಕ್ಕೆ ಎಚ್ವರಿಕೆ

ಹುಬ್ಬಳ್ಳಿ : ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿ ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ ಇದೇ ದಿ.12ರಂದು ಬೆಳಗಾವಿ ಸುವರ್ಣ ಸೌಧದೆದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ …

Read More »

ಐ ಸೇವರ್ ಸಂಸ್ಥೆಯ ಹ್ಯಾಟ್ರಿಕ್ ಸಾಧನೆ- ೩ನೇ ಬಾರಿ ಜೈಸಿ ಅಂಡ್ ಐ ಅವಾರ್ಡ್

ಹುಬ್ಬಳ್ಳಿ: ಐ ಸೆವರ್ ಸಂಸ್ಥೆಯೂ ಇತ್ತೀಚಿಗೆ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈಸಿ “ಯು ಆ್ಯಂಡ್ ಐ ಅವಾರ್ಡ್-2018″ನ್ನು ತನ್ನ ಮುಡಿಗೇರಿಸಿಕೊಂಡಿದೆ ಎಂದು ಐ ಸೆವರ್ ಸಂಸ್ಥೆಯ ಮುಖಂಡರಾದ ಕುನಾಲ್ ಷಾ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

Read More »

ಪ್ರಾಥಮಿಕ ಮತ್ತು ಪ್ರಾಢಶಾಲಾ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಭಟನೆ

ಹುಬ್ಬಳ್ಳಿಪ್ರಥಾಮಿಕ ಮತ್ತು ಪ್ರೌಢಶಾಲಾ ಸಚಿವರ ನೇಮಕಕ್ಕೆ ಹಾಗೂ ಪಿಯು ಬೋರ್ಡ್‌ಗೆ ನಿರ್ದೇಶಕ ನೇಮಕಕ್ಕೆ ಅಗ್ರಹಿಸಿ ಪ್ರತಿಭಟನೆಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆನಗರದ ತಹಶೀಲದಾರ ಕಚೇರಿ ಎದುರು ಪ್ರತಿಭಟಿಸಿ ಆಕ್ರೋಶಅಖಿಲ್ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟಿಸಿ …

Read More »

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ

ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ರಾಜ್ಯಪಾಲ ವಜೂಬಾಯಿ ವಾಲಾ ಅವರನ್ನು ಜಿಲ್ಲಾಧಿಕಾರಿ ದೀಪಾ ಚೋಳನ್ ಗೌರವ ವಂದನೆಗಳೊಂದಿಗೆ ಬರಮಾಡಿಕೊಂಡರು.ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ರಾಜ್ಯಪಾಲರನ್ನುಜಿಲ್ಲಾಧಿಕಾರಿ ದೀಪಾ ಚೋಳನ್, ಹು-ಧಾ ಪೊಲೀಸ್ ಆಯುಕ್ತ ಎಂ ಎನ್ ನಾಗರಾಜ್, …

Read More »

ಮೋದಿಯಷ್ಟು ದುರಾಡಳಿತ ಈ ಹಿಂದಿನ ಯಾವುದೇ ಸರ್ಕಾರ ಮಾಡಿಲ್ಲ- ಎಸ್ ಆರ್ ಹಿರೇಮಠ ವಾಗ್ದಾಳಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಮುಂದಾಳತ್ವದ ಕೇಂದ್ರ ಸರ್ಕಾರ ಈ ಹಿಂದೆ ಯಾವುದೇ ಸರ್ಕಾರ ಮಾಡದ ದುರಾಡಳಿತ ಮಾಡುತ್ತಿದೆ ಎಂದು ಸಮಾಜಿಕ ಪರಿವರ್ತನಾ ಸಮಿತಿಯ ಎಸ್.ಆರ್.ಹಿರೇಮಠ ಆರೋಪಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ …

Read More »

ಆಟೋಗೆ ಗುದ್ದಿದ ಲಾರಿ, ಇಬ್ಬರ ಜೀವನ ಬಲಿ ಪಡೀತು

ಹುಬ್ಬಳ್ಳಿಲಾರಿ ಅಟೋ ನಡುವೆ ಡಿಕ್ಕಿ ಸ್ಥಳದಲ್ಲಿ‌ ಇಬ್ಬರು ಸಾವುಹುಬ್ಬಳ್ಳಿಯ ಇ ಎಸ್ ಐ ಆಸ್ಪತ್ರೆ ಅರವಿಂದ ನಗರದ ಬಳಿ ಘಟನೆಅಟೋ ಡ್ರೈವರ್ ಸೇರಿ ಪ್ರಯಾಣಿಕರೊಬ್ಬರು ಸಾವುಅಟೋ ಡ್ರೈವರ್ ದಾದಾ ಹಾಯ್ತ್ ೩೫, ಪ್ರಯಾಣಿಕ ಯಲ್ಲವ್ವ …

Read More »

ವಾಕಿಂಗ್ ಗೆ ತೆರಳಿದ್ದಾಗ ಡಿಕ್ಕಿ ಹೊಡೆದ ಕಾರು, ಮಹಿಳೆಗೆ ತೀವ್ರ ಗಾಯ

ಧಾರವಾಡವಾಕಿಂಗ್ ಹೋಗುತ್ತಿದ್ದ ಮಹಿಳೆಯರಿಗೆ ಕಾರು ಡಿಕ್ಕಿಸ್ಥಳದಲ್ಲಿಯೇ ಓರ್ವ ಮಹಿಳೆ ಸಾವುನಾಲ್ವರು ಮಹಿಳೆಯರಿಗೆ ಗಂಭೀರ ಗಾಯಧಾರವಾಡ ನಗರದ ವಿನಾಯಕ ನಗರ ಬಡಾವಣೆಯಲ್ಲಿ ಘಟನೆಗೋವಾ ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದ ಮಹಿಳೆಯರುವೇಗವಾಗಿ ಬಂದ ಕಾರು ಡಿಕ್ಕಿಸುಜಾತಾ ಬೆಟದೂರು(೩೫), ಮೃತ …

Read More »

ಕಾಂಗ್ರೆಸ್ನಲ್ಲಿ‌ ಸಿಎಂ ಆಗೋಕೆ ಬಹಳ‌ ಜನರಿಗೆ ಅರ್ಹತೆ ಇದೆ, ಸದ್ಯಕ್ಕೆ ಆ ಸ್ಥಾನ ಖಾಲಿ ಇಲ್ಲ- ಡಿಸಿಎಂಗೆ ಸಿದ್ದು ಗುದ್ದು

ಹುಬ್ಬಳ್ಳಿ:ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗುತ್ತೆ.ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ.ಐದು ರಾಜ್ಯಗಳ ಚುನಾವಣೆ ನಡೆಯುತ್ತಿರೋದ್ರಿಂದ ರಾಹುಲ್ ಗಾಂಧಿ ಬೇಟಿಯಾಗಲು ಸಾಧ್ಯ ವಾಗುತ್ತಿಲ್ಲ.ಹೀಗಾಗಿ ಅವರ ಸಮಯಕ್ಕೆ ನಂತರ ಸಂಪುಟ ವಿಸ್ತರಣೆ ಬಗ್ಗೆ …

Read More »

ಯಾವೊಬ್ಬ ಶಾಸಕರೂ ಬಿಜೆಪಿಗೆ ಹೋಗುವ ಮಾತೇ ಇಲ್ಲ- ಸಹಕಾರ ಸಚಿವ ಬಂಡೆಪ್ಪ ಕಾಶಂಪುರ ವಿಶ್ವಾಸ

ಹುಬ್ಬಳ್ಳಿಯಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ ಹೇಳಿಕೆ.ಕಬ್ಬು ಬೆಳೆಗಾರರ ಹೋರಾಟ ವಿಚಾರ.ರೈತರೊಂದಿಗೆ ಸಿಎಂ ಕುಮಾರಸ್ವಾಮಿಯವರು ಚರ್ಚೆ ಮಾಡಲಿದ್ದಾರೆ.ಕಬ್ಬಿನ ದರ ನಿಗದಿ ಬಗ್ಗೆ ಈಗಾಗಲೇ ಸಿಎಂ ಕುಮಾರಸ್ವಾಮಿ ಚರ್ಚೆ ಮಾಡಿದ್ದಾರೆ.ರೈತರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.ಈಗಾಗಲೇ …

Read More »

ಕೆಯುಡಿ ಕ್ಯಾಂಪಸ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡ್ಕೊಂಡ ಎಂಪಿಎಡ್ ವಿದ್ಯಾರ್ಥಿ

ಧಾರವಾಡಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಾಟನಿಕಲ್ ಗಾರ್ಡನ್ ನಲ್ಲಿ ಆತ್ಮಹತ್ಯೆವಿಶ್ವವಿದ್ಯಾಲಯದ ಎಂಪಿಎಡ್ ಮುಗಿಸಿದ್ದ ವಿದ್ಯಾರ್ಥಿಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ನಾವಲಗಿ ಗ್ರಾಮದ ಯುವಕಮೃತನನ್ನು ‌ಬಸವರಾಜ್ ಹಿಪ್ಪರಗಿ(28) ಎಂದು ಗುರುತಿಸಲಾಗಿದೆಆತ್ಮಹತ್ಯೆಗೆ ನಿಖರವಾದ ಕಾರಣ …

Read More »

ಬಡವರ ಹಸಿದ ಹೊಟ್ಟೆ ತುಂಬಿಸಲು ಮತ್ತೆ ನಾಲ್ಕು ಇಂದಿರಾ ಕ್ಯಾಂಟೀನ್ ಗೆ ಚಾಲನೆ

ಹುಬ್ಬಳ್ಳಿ ನ.೧೭ : ನಗರದ ಉಣಕಲ್ ಕೆರೆ ಉದ್ಯಾನವನ, ಕಿಮ್ಸ, ಹೊಸಬಸ್ ನಿಲ್ದಾಣ ಹಾಗೂ ಬೆಂಗೇರಿ ಸಂತೆ ಮೈದಾನಗಳಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್‌ಗಳನ್ನು ಕಂದಾಯ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಖಾತೆಗಳು ಮತ್ತು ಜಿಲ್ಲಾ …

Read More »

ಲಾರಿ- ಖಾಸಗಿ ಬಸ್ ಮಧ್ಯೆ‌ ಭೀಕರ ರಸ್ತೆ ಅಪಘಾತ- 6 ಸಾವು

ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತಸ್ಥಳದಲ್ಲೇ ಮುಂಬೈ ಮೂಲದ ಐವರ ಸಾವುಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ನಡೆದ ಘಟನೆಖಾಸಗಿ ಬಸ್‌ನಲ್ಲಿದ್ದ ಮುಂಬೈ ಮೂಲದ ಐವರು ಸಾವು, ೧೦ಕ್ಕೂ ಹೆಚ್ಚು …

Read More »

ವೇತನ ಪಾವತಿಗೆ ಆಗ್ರಹಿಸಿ ಪೌರ ಕಾರ್ಮಿಕರಿಂದ ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ

ಹುಬ್ಬಳ್ಳಿಹು- ಧಾ ಮಹಾನಗರ ಪಾಲಿಕೆ ಕಾರ್ಮಿಕರರಿಂದ ಪ್ರತಿಭಟನೆ.ವೇತನ ನೀಡುವಂತ್ತೆ ಆಗ್ರಹಿಸಿ ಪೌರ ಕಾರ್ಮಿಕರಿಂದ ಪ್ರತಿಭಟನೆ.ಹು- ಧಾ ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿ ಆಕ್ರೊಶ.ಕಳೆದ ಎರಡು ತಿಂಗಳಿಂದ ಸರಿಯಾಗಿ ವೇತನ ನೀಡುತ್ತಿಲ್ಲ.ನಮ್ಮ ಉಪಜೀವನ ನಡೇಸುವುದು …

Read More »

ಶೆಟ್ರೇ.. ಇಂದಿರಾ ಕ್ಯಾಂಟೀನ್ ಶುರು ಮಾಡೋಕೆ ನಿಮ್ಗೇನ್ ಧಾಡಿ- ಕೈ ಕಾರ್ಯಕರ್ತರ ಆಕ್ರೋಶದ ನುಡಿ

ಹುಬ್ಬಳ್ಳಿ..ಇಂದಿರಾ ಕ್ಯಾಂಟಿನ್ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ.ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.ಹುಬ್ಬಳ್ಳಿಯ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದ ಬಳಿಯ ಇಂದಿರಾ ಕ್ಯಾಂಟಿನ್.ವಿಧಾನ ಸಭಾ ಚುನಾವಣೆಯ ಪೂರ್ವದಲ್ಲೇ ನಿರ್ಮಾಣಗೊಂಡಿರುವ ಕ್ಯಾಂಟಿನ್.ಚುನಾವಣಾ ನೀತಿ ಸಂಹಿತಿ ಹಿನ್ನಲೆಯಲ್ಲಿ ಕ್ಯಾಂಟಿನ್ …

Read More »

ಮೋದಿಗೆ ಮುಸ್ಲಿಂ ಹೆಂಡತಿಯರ ಬಗ್ಗೆ ಇರೋ ಚಿಂತೆ ರಾಮ ಮಂದಿರದ ಬಗ್ಗೆ ಇಲ್ಲ : ಸಿಎಂ ಇಬ್ರಾಹಿಂ

ಹುಬ್ಬಳ್ಳಿ: ಪ್ರಧಾನಿ ಮೋದಿಗೆ ಮುಸ್ಲಿಮರ ಹೆಂಡ್ತಿಯರ ಚಿಂತೆ. ರಾಮ ಮಂದಿರ ಚಿಂತೆ ಇಲ್ಲ. ಮೋದಿಗೆ ತನ್ನ ಹೆಂಡತಿ ಬಗ್ಗೆಯೇ ಗೊತ್ತಿಲ್ಲ. ಮುಸ್ಲಿಂಮರ ಹೆಂಡ್ತಿ ಬಗ್ಗೆ ಮಾತನಾಡುತ್ತಾರೆ. ಮೋದಿ ಹೆಂಡತಿಗೆ ಜೀವನಾಂಶ ಕೊಡ್ತಾ ಇದ್ದಾರಾ ಏನು …

Read More »

ರೌಡಿ ಶೀಟರ್ಸ್ ಲೆಫ್ಟ್-ರೈಟ್ ಮಾಡಿಸಿದ ಪೊಲೀಸರು- ೧೦೦೦ ಕ್ರಿಮಿನಲ್ಸ್ ಗೆ ಖಾಕಿ ಖಡಕ್ ವಾರ್ನಿಂಗ್

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಂದ ರೌಡಿ ಶೀಟರ್ಸ್ ಪರೇಡ್.ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿ ಪರೇಡ್ .ಪೊಲೀಸ್ ಆಯುಕ್ತ ಎಂ.ಎನ್ ನಾಗರಾಜ್ ರಿಂದ ಪರೇಡ್ .ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಪೊಲೀಸ್ ಕಮೀಷನರ್ .ಮತ್ತೆ ಅ್ಯಕ್ಟಿವ್ ಆದ್ರೆ ಗೂಂಡಾ …

Read More »

ಅಕ್ರಮ ಗಾಂಜಾ ಮಾರಾಟ ಮಾಡ್ತಿದ್ದವರ ಮನೆಗಳ ಮೇಲೆ ಪೊಲೀಸರಿಂದ ದಾಳಿ- ಸಂಗ್ರಹಿಸಿದ್ದ ಗಾಂಜಾ ಸೀಜ್

ಅವಳಿನಗರ ಪೊಲೀಸರು ಅಕ್ರಮವಾಗಿ ಗಾಂಜಾ ಮಾರಾಟ ಮಾಡುವವರ ಮನೆ ಮೇಲೆ ದಿಢೀರ್ ದಾಳಿ ನಡೆಸುವ ಮೂಲಕ ಶಾಕ್ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ಗಾಂಜಾ ಮಾರಾಟ ಪ್ರಕರಣಗಳು ನಡೆಯುತ್ತಿದ್ದರಿಂದ ಖಚಿತ ಮಾಹಿತಿ ಮಾಹಿತಿ ಮೇರೆಗೆ …

Read More »

ಹುಬ್ಬಳ್ಳಿ: ವಾಹನದಲ್ಲಿ ಬಿಟ್ಟು ಹೋಗಿದ್ದ 1.49 ಲಕ್ಷ ಹಣವನ್ನು ಮರಳಿಸುವ ಮೂಲಕ ಆಟೋ ಚಾಲಕ ಪ್ರಾಮಾಣಿಕತೆ

ಹುಬ್ಬಳ್ಳಿಯಲ್ಲಿನಗರದ ಆಸಾರ ಓಣಿಯ ಅಬ್ದುಲ್ ಸಾಬ್ ಎಂಬ ಆಟೋ‌ ಚಾಲಕ ಹಣ ಮರಳಿಸಿ ಪ್ರಾಮಾಣಿಕತೆ ಮೆರೆದವರು. 1,49,000 ರೂ. ಇದ್ದ ಹಣದ ಬ್ಯಾಗ್‌ನ್ನು ಹಾವೇರಿ ಮೂಲದ ಸಂಜಯ ಗೋಕರ್ಣಕರ್ ಎಂಬುವವರು ಅಬ್ದುಲ್​ ಸಾಬ್​ ಅವರ …

Read More »

ರೀ ಬಡ ರೋಗಿಗಳಿಗೆ ಸರಿಯಾಗಿ ಸ್ಪಂದಿಸಿ, ಕಿಮ್ಸ್‌ ವೈದ್ಯರಿಗೆ ಜಿಲ್ಲಾಧಿಕಾರಿ‌ ಎಂ.ದೀಪಾ ಖಡಕ್ ವಾರ್ನಿಂಗ್

ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿಡೀರ ಭೇಟಿ.ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ .ಜಿಲ್ಲಾ ವ್ಯೆದ್ಯಾಧಿಕಾರಿ ದೊಡಮನಿ ಹಾಗೂ ಹುಬ್ಬಳ್ಳಿ ತಹಶಿಲ್ದಾರ ಸಾಥ್.ಕಿಮ್ಸನ ಹೆರಿಗೆ ವಾರ್ಡ ಸೇರಿದಂತೆ ಹಲವು ವಾರ್ಡಗಳಿಗೆ ಭೇಟಿ ನೀಡಿ ಪರಿಶೀಲನೆ.ಆಸ್ಪತ್ರೆಯಲ್ಲಿಯ ರೋಗಿಗಳ …

Read More »

ಖಾಕಿ ಬೂಟಿನ ಸದ್ದಿಗೆ ಬೆದರು ಗೊಂಬೆಯಂತಾದರು ರೌಡಿಗಳು, ಡಿಸಿಪಿ ನೇಮಗೌಡ ನೇತೃತ್ವದಲ್ಲಿ ಬೆಳ್ಳಂಬೆಳಗ್ಗೆ ದಾಳಿ

ಹುಬ್ಬಳ್ಳಿಯಲ್ಲಿಗೃಹ ಸಚ್ಚಿವ ಜಿ ಪರಮೇಶ್ವರ ಆದೇಶ ಮೇರೆಗೆ ಬೆಳ್ಳಂಬೆಳಗೆ ರೌಡಿ ಶೀಟರ್ ಮನೆಯ ಮೇಲೆ ಪೊಲೀಸರಿಂದ ದಾಳಿಹುಬ್ಬಳ್ಳಿಯಲ್ಲಿ ರೌಡಿ ಶೀಟರ್‌ಗಳಿಗೆ ಶಾಕ್ ನೀಡಿದ ಅವಳಿನಗರ ಪೊಲೀಸರುಮನೆಯಲ್ಲಿ ಅಕ್ರಮ ಮಾರಕಾಸ್ತ್ರಗಳ ಹೊದಿರುವ ಆರೋಪ ಹಿನ್ನೆಲೆ ದಾಳಿಆನಂದ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!