Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಹುಬ್ಬಳ್ಳಿ

ಹುಬ್ಬಳ್ಳಿ

ಆ. 25ರಿಂದ ಹುಬ್ಬಳ್ಳಿಯಿಂದ ಮುಂಬೈಗೆ ನೇರ ವಿಮಾನ

ಹುಬ್ಬಳ್ಳಿ: ಕೊರೊನಾ ಸೋಂಕಿನ ಕಾರಣಕ್ಕೆ ವಾಣಿಜ್ಯ ನಗರಿಯಿಂದ ಮುಂಬೈಗೆ ರದ್ದಾಗಿದ್ದ ಇಂಡಿಗೊ ಸಂಸ್ಥೆಯ ನೇರ ವಿಮಾನ ಸಂಚಾರ ಆ. 25ಕ್ಕೆ ಪುನರಾರಂಭವಾಗಲಿದೆ. ಇದೇ ಸಂಸ್ಥೆಯ ವಿಮಾನಗಳು ಈಗಾಗಲೇ ಹುಬ್ಬಳ್ಳಿಯಿಂದ ಬೆಂಗಳೂರು ಮತ್ತು ಕೇರಳದ ಕಣ್ಣೂರಿಗೆ …

Read More »

ಕ್ಷುಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ

ಹುಬ್ಬಳ್ಳಿ: ನಡುರಸ್ತೆಯಲ್ಲಿ ಯುವಕನನ್ನು ಅಟ್ಟಾಡಿಸಿ ಚಾಕುವಿನಿಂದ ಹಿರಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ದೇಶಪಾಂಡೆ ನಗರದ ಪಕ್ಕದ ಕೃಷ್ಣ ನಗರದಲ್ಲಿ ನಡೆದಿದೆ. ಲೋಕೇಶ್ ಕಡೆಮನಿ ಎನ್ನುವಾತನೇ ಕೊಲೆಯಾದ ಯುವಕನಾಗಿದ್ದಾನೆ. ಕೃಷ್ಣ ನಗರದ ನಿವಾಸಿಯಾದ ಈತನನ್ನು …

Read More »

ಪಾಕ್‌ ಪರ ಘೋಷಣೆ: ಅರ್ಜಿ ತಿರಸ್ಕಾರ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು, ತಮ್ಮ ಮೂಲ ಸ್ಥಳಕ್ಕೆ ತೆರಳಲು ಸಲ್ಲಿಸಿದ್ದ ಅರ್ಜಿಯನ್ನು ನಗರದ ಎರಡನೇ ಜೆಎಂಎಫ್‌ ಕೋರ್ಟ್‌ ತಿರಸ್ಕರಿಸಿದೆ. ಇಲ್ಲಿನ ಕೆಎಲ್‌ಇ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಅಭ್ಯಾಸ …

Read More »

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಯಶಸ್ವಿಯಾದ “ಪ್ಲಾಸ್ಮಾ ಥೆರಪಿ”

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಜನರಲ್ಲೂ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಸಮಾಧಾನಕರವಾದ ಸಂಗತಿಯೊಂದು ಕಂಡುಬಂದಿದೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ 13 ಮಂದಿ ಕೊರೊನಾ ಸೋಂಕಿತರಿಗೆ ನೀಡಿದ ಪ್ಲಾಸ್ಮಾ …

Read More »

ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ ಆರಕ್ಷಕರಿಗೆ ‘ಕಷಾಯ’ ಕುಡಿಸುವ ಯುವಕರು

ಹುಬ್ಬಳ್ಳಿ: ನಗರದಲ್ಲಿ ಮಧ್ಯಾಹ್ನ 12ರ ಹೊತ್ತಿಗೆ ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ, ಆ ಇಬ್ಬರು ಗೆಳೆಯರು ಸ್ಕೂಟರ್‌ನಲ್ಲಿ ಕಷಾಯದ ಫಿಲ್ಟರ್‌ ಇಟ್ಟುಕೊಂಡು ಮನೆಯಿಂದ ಹೊರಡುತ್ತಾರೆ. ಮುಖ್ಯ ರಸ್ತೆಗಳು, ಬೀದಿ ಹಾಗೂ ಪ್ರಮುಖ ವೃತ್ತಗಳಲ್ಲಿ ಸಂಚರಿಸುವ ಅವರು, ಕರ್ತವ್ಯನಿರತ …

Read More »

ಲಾಕ್‌ಡೌನ್‌ ಉಲ್ಲಂಘನೆ ರಸ್ತೆಗಿಳಿದವರಿಗೆ ಲಾಠಿ ರುಚಿ

ಹುಬ್ಬಳ್ಳಿ: ಕೊರೋನಾ ಹಾವಳಿ ತಪ್ಪಿಸಲು ಅನಿವಾರ್ಯವಾಗಿ ಎಂಟು ದಿನಗಳ ಲಾಕ್‌ಡೌನ್‌ ಘೋಷಿಸಿದರೂ ಜನತೆಗೆ ಬುದ್ಧಿ ಬರುತ್ತಿಲ್ಲ. ಲಾಕ್‌ಡೌನ್‌ ದಿನವೂ ಬೆಳಗ್ಗೆಯೇ ಜನತೆ ಗುಂಪು ಗುಂಪಾಗಿ ಖರೀದಿಗೆ ಮುಗಿಬಿದ್ದಿದ್ದು ಇಲ್ಲಿನ ಮಾರುಕಟ್ಟೆಗಳಲ್ಲಿ ಕಂಡು ಬಂತು. ಹತ್ತು …

Read More »

ನಂಗೆ ಕೊರೊನಾ ಸೋಂಕು ಆಸ್ಪತ್ರೆಗೆ ಸೇರಿಸಿ ಪ್ಲೀಸ್: ಸೋಂಕಿತನ ಅಳಲು

ಹುಬ್ಬಳ್ಳಿ: ನಂಗೆ ಕೊರೊನಾ ಸೋಂಕು ದೃಢವಾಗಿದೆ. ದಯವಿಟ್ಟು ಆಸ್ಪತ್ರೆಗೆ ಸೇರಿಸಿ… ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಭಾನುವಾರದ ಲಾಕ್ ಡೌನ್ ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸರಿಗೆ ಹೀಗೆ ಗೊಗೆರೆದಿದ್ದು ಉತ್ತರ ಪ್ರದೇಶದ ವ್ಯಕ್ತಿ. ಈ‌ …

Read More »

ಕಿಮ್ಸ್ ಮತ್ತೊಂದು ಮೈಲಿಗಲ್ಲು: ವಾರದಲ್ಲಿ ಮೂವರಿಗೆ ಪ್ಲಾಸ್ಮಾ ಥೆರಪಿ

ಹುಬ್ಬಳ್ಳಿ: ಕೊರೊನಾ ಮಹಾಮಾರಿಯ ಆತಂಕದ ನಡುವೆಯೂ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ವೈದ್ಯರು ಮತ್ತೊಂದು ಯಶಸ್ಸಿನ ಹೆಜ್ಜೆಯಿಟ್ಟಿದ್ದಾರೆ. ರಾಜ್ಯದಲ್ಲಿಯೇ ಮೊದಲ ಯಶಸ್ವಿ ಪ್ಲಾಸ್ಮಾ ಥೆರೆಪಿ ಮಾಡಿದ ಕೀರ್ತಿ ಪಡೆದಿದ್ದ‌ ಕಿಮ್ಸ್ ಒಂದೇ ವಾರದಲ್ಲಿ ಮತ್ತೆ ಮೂವರಿಗೆ …

Read More »

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ: ಇಂಜಿನಿಯರಿಂಗ್‌ ಪರೀಕ್ಷೆ ನಡೆಸಿಯೇ ಸಿದ್ಧ ಅಂತಿದೆ ಕೆಎಲ್‌ಇ

ಹುಬ್ಬಳ್ಳಿ: ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟಲು ಸರ್ಕಾರ ನಿನ್ನೆಯಷ್ಟೇ ಪದವಿ, ಸ್ನಾತಕೋತ್ತರ, ಡಿಪ್ಲೋಮಾ ವಿದ್ಯಾರ್ಥಿಗಳ ಪರೀಕ್ಷೆಯನ್ನ ರದ್ದುಗೊಳಿಸಿದೆ. ಆದ್ರೆ, ಪ್ರತಿಷ್ಟಿತ ಕೆಎಲ್‌ಇ ಟೆಕ್ನಾಲಜಿಕಲ್‌ ವಿಶ್ವವಿದ್ಯಾಲಯ ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದೆ ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆನ್‌ಲೈನ್‌ …

Read More »

ವಾಣಿಜ್ಯನಗರಿಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಹುಬ್ಬಳ್ಳಿ: ಪ್ರತಿ ತಿಂಗಳ ಗೌರವ ಧನವನ್ನು ₹12 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ಆರೋಗ್ಯ ಕೆಲಸ‌ ಸ್ಥಗಿತಗೊಳಿಸಿ ಕಾರ್ಯಕರ್ತೆ ಯರು ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕೊರೊನಾ ಸಂಬಂಧಿದಸಿದ ಕೆಲಸದಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತೆಯರಿಗೆ …

Read More »

ಸಾರಿಗೆ ಸಿಬ್ಬಂದಿ ವೇತನ ಪಾವತಿಗೆ ಕ್ರಮ: ಸವದಿ

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ಸಿಬ್ಬಂದಿ ವೇತನ ಪಾವತಿ ಕುರಿತು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಲಾಗಿದೆ. ಹಿಂದಿನ ಎರಡು ತಿಂಗಳ ವೇತನವನ್ನು ಸರಕಾರವೇ ನೀಡಿದೆ. ಈ ಬಾರಿ ಶೇ.75 ವೇತನವನ್ನು ಸರಕಾರ ನೀಡಿದರೆ, ಉಳಿದ ಶೇ.25 ವೇತನವನ್ನು …

Read More »

ಎಪಿಎಂಸಿ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ

ಹುಬ್ಬಳ್ಳಿ: ಇಲ್ಲಿನ ಎಪಿಎಂಸಿ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ‌ವಿರುದ್ಧ ಬಿಜೆಪಿ ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುರೇಶ ಕಿರೆಸೂರ ವಿರುದ್ಧ ಬಂಡಾಯ ಅಭ್ಯರ್ಥಿ ಸಹದೇವಪ್ಪ ಸುಡಕೇನವರ ಗೆದ್ದಿದ್ದಾರೆ. …

Read More »

ಗರ್ಭಿಣಿ ಸಾವಿಗೆ ಕಾರಣವಾಗಿದ್ದ ವ್ಯೆದ್ಯೆಗೆ ಜೈಲು ಶಿಕ್ಷೆ.

ಹುಬ್ಬಳ್ಳಿ: ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿಯೊಬ್ಬರು ಮೃತಪಟ್ಟಿರುವ ಪ್ರಕರಣದ ಆರೋಪ ಸಾಬೀತಾಗಿದ್ದು, ಹುಬ್ಬಳ್ಳಿಯ ಜೆಎಂಎಫ್​ಸಿ ಎರಡನೇ ನ್ಯಾಯಾಲಯ ಆರೋಪಿಗೆ ಒಂದೂವರೆ ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. …

Read More »

ಕಿಸಾನ್ ಕಾಂಗ್ರೇಸ್ ವತಿಯಿಂದ ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ಕುಂದಗೋಳ : ದೇಶದಾದ್ಯಂತ ಕೊರೋನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಜನ ಸಾಮಾನ್ಯರು ಕಷ್ಟದ ಪರಿಸ್ಥಿತಿಯಲ್ಲಿ ಇರುವಾಗ ಆಡಳಿತಾರೂಢ ಬಿಜೆಪಿ ಸರ್ಕಾರ ದಿನೇ ದಿನೇ ತೈಲ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ತಾಲೂಕು ಕಾಂಗ್ರೇಸ್ …

Read More »

ದೂರದಿಂದಲೇ ಸಿದ್ಧಾರೂಢರ ದರ್ಶನ

ಹುಬ್ಬಳ್ಳಿ: ಸಿದ್ಧಾರೂಢ ಸ್ವಾಮಿ ಮಠದ ಸುತ್ತಮುತ್ತಲಿನ ಕೆಲ ಬಡಾವಣೆಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಮಠದ ಆವರಣದಲ್ಲಿ ಸಿದ್ಧಾರೂಢರ ದರ್ಶನದ ಅಂತರವನ್ನು ಹೆಚ್ಚಿಸಲಾಗಿದೆ. ಆರ್‌.ಎನ್‌. ಶೆಟ್ಟಿ ರಸ್ತೆ ಸಮೀಪದ ಗಣೇಶ ನಗರದಲ್ಲಿ …

Read More »

ಧಾರವಾಡ ಜಿಲ್ಲೆಯ ಕೊರೋನಾ ಸೋಂಕಿತರ ಸಂಪೂರ್ಣ ಮಾಹಿತಿ

DWD 612 (03 ಬಾಲಕಿ) ತಾಜ್ ನಗರ ಉಣಕಲ್ ಹುಬ್ಬಳ್ಳಿ ನಿವಾಸಿ DWD 613 ( 32 ಪುರುಷ) ಬೆಂಗಳೂರು ನಾಗರಬಾವಿ ನಿವಾಸಿ. DWD 614 ( 30 ಮಹಿಳೆ) ಹುಬ್ಬಳ್ಳಿ ಗುರುಸಿದ್ದೇಶ್ವರ ನಗರ …

Read More »

ಆಗಸ್ಟ್‌ 15ರ ವೇಳೆಗೆ ಕೋವಿಡ್‌ ಲಸಿಕೆ ಬಿಡುಗಡೆ ಎಂಬ ಸುದ್ದಿ ಅಧಿಕೃತವಲ್ಲ: ಜೋಶಿ

ಹುಬ್ಬಳ್ಳಿ: ಕೋವಿಡ್‌ ಪೀಡಿತರಿಗೆ ಸರ್ಕಾರ ಆಗಸ್ಟ್‌ 15ರ ವೇಳೆಗೆ ಔಷಧ ಬಿಡುಗಡೆ ಮಾಡುತ್ತಿದೆ ಎನ್ನುವ ಸುದ್ದಿ ಅಧಿಕೃತವಲ್ಲ. ಈ ಬಗ್ಗೆ ತೀರ್ಮಾನವಾಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ಪಷ್ಟಪಡಿಸಿದರು. ಕೋವಿಡ್‌ ಲಸಿಕೆ ಕಂಡು …

Read More »

ಅನಧಿಕೃತ ಬಡಾವಣೆಗಳ ತೆರವು : ಶೆಟ್ಟರ

ಹುಬ್ಬಳ್ಳಿ: ಅವಳಿ ನಗರದ ಅನಧಿಕೃತ ಬಡಾವಣೆಗಳ ತೆರವಿಗೆ ಎಲ್ಲ ಜನಪ್ರತಿನಿಧಿಗಳು ಬೆಂಬಲ ನೀಡಿದ್ದು, ಕಾರ್ಯಾಚರಣೆ ನಿರಂತರ ನಡೆಸುವಂತೆ ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ತಿಳಿಸಲಾಗಿದೆ ಎಂದು ಸಚಿವ ಜಗದೀಶ ಶೆಟ್ಟರ ತಿಳಿಸಿದರು. ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ …

Read More »

ಕೊರೊನಾ ಸೋಂಕಿತನಿಗೆ ಚಿಕಿತ್ಸೆ ನೀಡದ ಆಸ್ಪತ್ರೆ : ಲೈಸೆನ್ಸ್​ ರದ್ದು ಮಾಡಲು ಡಿ.ಸಿ ಚಿಂತನೆ

ಹುಬ್ಬಳ್ಳಿ: ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಕೊರೊನಾ ಸೋಂಕಿತರೊಬ್ಬರು ನಿನ್ನೆ ತಡರಾತ್ರಿ ನರಳಾಡುವಂತಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕಿಮ್ಸ್ ಆಸ್ಪತ್ರೆಗೆ ಕೋವಿಡ್ ಚಿಕಿತ್ಸೆ ಹೊರೆಯಾಗುತ್ತಿದೆ ಎಂಬುವ ಉದ್ದೇಶದಿಂದಾಗಿ ಧಾರವಾಡ ಜಿಲ್ಲೆಯ 22 ಖಾಸಗಿ ಆಸ್ಪತ್ರೆಗೆ ಕೋವಿಡ್ …

Read More »

ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ ಜಂಟಿ ನಗರ ಪ್ರದಕ್ಷಿಣೆ

ಹುಬ್ಬಳ್ಳಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹಾಗೂ ಹುಬ್ಬಳ್ಳಿ – ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್ ಜಂಟಿಯಾಗಿ ಹುಬ್ಬಳ್ಳಿ ನಗರದಲ್ಲಿ‌ ಗಸ್ತು ಸಂಚಾರ ಮಾಡಿ ಲಾಕ್ ಡೌನ್, ಕಫ್ರ್ಯೂ ಪರಿಣಾಮಕಾರಿಯಾಗಿ ಜಾರಿ ಬಗ್ಗೆ ಪರಿಶೀಲನೆ …

Read More »

ವಾಕರಸಾ ಹುಬ್ಬಳ್ಳಿ ಗ್ರಾಮೀಣ ವಿಭಾಗಕ್ಕೆ ನಷ್ಟ

ಹುಬ್ಬಳ್ಳಿ: ಪ್ರಯಾಣಿಕರು ಬಸ್‌ಗಳಲ್ಲಿ ಸಂಚಾರ ಮಾಡಲು ಹಿಂದೇಟು ಹಾಕುತ್ತಿರುವ ಕಾರಣದಿಂದ ಇಲ್ಲಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮೀಣ ವಿಭಾಗಕ್ಕೆ ಮೇ ಮತ್ತು ಜೂನ್‌ ತಿಂಗಳು ಸೇರಿ 31 ಕೋಟಿ ರೂ. …

Read More »

ಕಿಮ್ಸ್‌ನಿಂದ ತಪ್ಪಿಸಿಕೊಂಡಿದ್ದ ಸೋಂಕಿತ ಆರೋಪಿಯ ಬಂಧನ​

ಹುಬ್ಬಳ್ಳಿ: ಅಪರಾಧ ಪ್ರಕರಣಗಳಲ್ಲಿ ಬಂಧನವಾಗಿರುವ ಆರೋಪಿಗಳಿಗೆ ಇನ್ನು ಮುಂದೆ ಕೊರೊನಾ ಸೋಂಕು ದೃಢವಾದರೆ ಅವರಿಗೆ ಇಲ್ಲಿನ ಕರ್ನಾಟಕ ವೈದ್ಯಕೀಯ ಶಿಕ್ಷಣ ಸಂಸ್ಥೆನಲ್ಲಿ (ಕಿಮ್ಸ್‌) ಪ್ರತ್ಯೇಕ ವಾರ್ಡ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್‌ …

Read More »

ಹುಬ್ಬಳ್ಳಿಯಲ್ಲಿ ನಾಳೆ ಬಸ್ ಸಂಚಾರ ಸಂಪೂರ್ಣ ಬಂದ್

ಹುಬ್ಬಳ್ಳಿ: ನಾಳೆ ಭಾನುವಾರದ ಲಾಕ್​ಡೌನ್​ ಹಿನ್ನೆಲೆ ಜಿಲ್ಲಾ ಸಾರಿಗೆ ವಿಭಾಗದ ವ್ಯಾಪ್ತಿಯ ಬಸ್ ಘಟಕಗಳು ಮತ್ತು ಬಸ್ ನಿಲ್ದಾಣಗಳಿಂದ ಯಾವುದೇ ಬಸ್ಸುಗಳ ಸಂಚಾರ ಇರುವುದಿಲ್ಲ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ್ ಮಾಹಿತಿ ನೀಡಿದ್ದಾರೆ …

Read More »

ತನ್ನ ಅಳನ್ನು ತೊಡಿಕೊಂಡ ಕೊರೊನಾ ವಾರಿಯರ್

ಹುಬ್ಬಳ್ಳಿ: ಇಲ್ಲಿಯ ಕೊರೊನಾ ವಾರಿಯರ್ ನರ್ಸ್‌ವೊಬ್ಬರು ತಮಗಾಗುತ್ತಿರುವ ನೋವು ಹೇಳಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ತನ್ನನ್ನು ಅಸ್ಪ್ರಶ್ಯರಂತೆ ನೋಡುತ್ತಿದ್ದಾರೆ ಎಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಈ ನರ್ಸ್‌ ಆರೋಪಿಸಿದ್ದಾರೆ. ನಗರದ ಬಾಶೆಲ್ ಮಿಷನ್ …

Read More »

ಕಿಮ್ಸ್ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಆರೋಪಿ ಪರಾರಿ

ಹುಬ್ಬಳ್ಳಿ : ಇಬ್ಬರು ಪೊಲೀಸರ ಕಾವಲಿನ ನಡುವೆಯೂ ಚಾಲಾಕಿ ಖದೀಮನೊಬ್ಬ ತಪ್ಪಿಸಿಕೊಂಡು ಹೋದ ಘಟನೆ ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಯಲ್ಲಿ ನಡೆದಿದೆ. ರೋಗಿ ಸಂಖ್ಯೆ 14,537 ಸದ್ಯ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾನೆ. ಉಪನಗರ ಠಾಣೆಯಲ್ಲಿ ಕಳ್ಳತನದ ಕೇಸ್​ನಲ್ಲಿ …

Read More »

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಹುಬ್ಬಳ್ಳಿ: ಆದಾಯ ತೆರಿಗೆ ವ್ಯಾಪ್ತಿಗೆ ಬರದ ಎಲ್ಲ ಕುಟುಂಗಳಿಗೆ ಮೂರು ತಿಂಗಳವರಗೆ ಪ್ರತಿ ತಿಂಗಳು ₹7,500 ಸಹಾಯ ಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ …

Read More »

ವೈದ್ಯರ ದಿನ: ಕೊರೋನಾ ವಾರಿಯರ್ಸ್‌ಗಳಿಗೆ ಸನ್ಮಾನ

ಹುಬ್ಬಳ್ಳಿ: ಕೊರೊನಾ ಸಂಕಷ್ಟದ ಕಾಲದಲ್ಲಿಯೂ ಮುಂಚೂಣಿಯಲ್ಲಿದ್ದು ಹೋರಾಡುತ್ತಿರುವ ವಾರಿಯರ್ಸ್‌ಗಳಾದ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸನ್ಮಾನಿಸಿದರು. ಭಾರತ ವೈದ್ಯಕೀಯ ಸಂಸ್ಥೆಯ ಹುಬ್ಬಳ್ಳಿ ಶಾಖೆಯ ಪದಾಧಿಕಾರಿಗಳು ಕಿಮ್ಸ್‌ ನಿರ್ದೇಶಕ ರಾಮಲಿಂಗಪ್ಪ …

Read More »

ಆನ್‌ಲೈನ್‌ನಲ್ಲಿ ಹಣ ವಂಚನೆ

ಹುಬ್ಬಳ್ಳಿ: ಅಮೆಜಾನ್‌ನ ಆರ್ಡರ್‌ ತಡವಾದ್ದರಿಂದ ಹಣ ವಾಪಸ್‌ ನೀಡುವಂತೆ ಗ್ರಾಹಕರ ಸಹಾಯವಾಣಿಗೆ ಕರೆ ಮಾಡಿದ್ದ ಮಹಿಳೆಯೊಬ್ಬರ ಬ್ಯಾಂಕ್‌ ಖಾತೆಯಿಂದ ₹98,750 ಡ್ರಾ ಮಾಡಿ ವಂಚಿಸಿದ ಘಟನೆ ನಡೆದಿದೆ. ಧಾರವಾಡದ ಲಕಮನಹಳ್ಳಿಯ ಮಹಿಳೆ ಈಚೆಗೆ ಅಮೆಜಾನ್‌ನಲ್ಲಿ …

Read More »

ಕಿಮ್ಸ್ ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭೇಟಿ

ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆವರಣದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿರುವ ನಿಗದಿತ ಕೋವಿಡ್ ಆಸ್ಪತ್ರೆ, ರಾಜನಗರದ ಬಿಸಿಎಂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿರುವ ಕ್ವಾರಂಟೈನ್ ಕೇಂದ್ರ ಹಾಗೂ ಗೋಕುಲ ರಸ್ತೆ ಸಂಜೀವಿನಿ ಆಯುರ್ವೇದ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಕೋವಿಡ್ …

Read More »

“ಡ್ಯಾಜ್ಲಿಂಗ್‌ ಧಾರವಾಡ’ ಬಿಡುಗಡೆ

ಹುಬ್ಬಳ್ಳಿ: ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಸಿದ್ಧಪಡಿಸಿರುವ “ಡ್ಯಾಜ್ಲಿಂಗ್‌ ಧಾರವಾಡ’ ಪ್ರವಾಸಿಗರ ಮಾರ್ಗದರ್ಶಿಯಾಗಿದ್ದು, ಜಿಲ್ಲೆಯ ಸಮಗ್ರ ಮಾಹಿತಿ ಒಳಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು. ಸರ್ಕೀಟ್‌ ಹೌಸ್‌ನಲ್ಲಿ ಪುಸ್ತಕ ಬಿಡುಗಡೆ …

Read More »

ಸದ್ಯದ ಸ್ಥಿತಿಯಲ್ಲಿ ಲಾಕ್‌ಡೌನ್‌ ಅನಗತ್ಯ: ಶೆಟ್ಟರ

ಹುಬ್ಬಳ್ಳಿ: ಸದ್ಯದ ಪರಿಸ್ಥಿತಿಯಲ್ಲಿ ಲಾಕ್‌ಡೌನ್‌ ಅಗತ್ಯವಿಲ್ಲ. ಜು. 7ರ ನಂತರ ಲಾಕ್‌ಡೌನ್‌ ಮಾಡಲಾಗುತ್ತಿದೆ ಎಂಬುದು ಸತ್ಯಕ್ಕೆ ದೂರ. ಅಂದಿನ ಬೆಳವಣಿಗೆಗಳನ್ನು ಇಂದು ಊಹಿಸುವುದು ಕಷ್ಟ. ಅಂದಿನ ಪರಿಸ್ಥಿತಿ ನೋಡಿ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು …

Read More »

ಜಿಂದಾಲ್ ನೌಕರರಲ್ಲಿ ಕೋವಿಡ್: ಸಿಎಂ ಜತೆ ಚರ್ಚಿಸಿ ತೀರ್ಮಾನ ಎಂದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಜಿಂದಾಲ್ ಕಾರ್ಖಾನೆ ನೌಕರರಲ್ಲಿ ಕೋವಿಡ್-19 ಹೆಚ್ಚಿರುವುದರ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಆನಂದ್ ಸಿಂಗ್ …

Read More »

ಮಿನಿವಿಧಾನ ಸೌಧ ಕಟ್ಟಡಕ್ಕೆ ಸ್ಯಾನಿಟೈಸ್‌

ಹುಬ್ಬಳ್ಳಿ: ತಾಲ್ಲೂಕು ಪಂಚಾಯ್ತಿಯ 27 ವರ್ಷದ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಕಾರಣ ಸೋಮವಾರ ಮಿನಿವಿಧಾನ ಸೌಧದ ಕಟ್ಟಡವನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಸೋಂಕು ದೃಢಪಟ್ಟ ವ್ಯಕ್ತಿ ತಮ್ಮ ಸ್ನೇಹಿತನೊಂದಿಗೆ ಓಡಾಡಿದ್ದರು. ಆ ವ್ಯಕ್ತಿಗೆ ಸೋಂಕು …

Read More »

ಎರಡು ವಾರದಲ್ಲಿ ಟಮೆಟೊ ಬೆಲೆ ಹೆಚ್ಚಳ

ಹುಬ್ಬಳ್ಳಿ: ಎರಡು ವಾರಗಳ ಹಿಂದೆಯುಷ್ಟೇ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ.ಗೆ ₹20ರಂತೆ ಮಾರಾಟ ಮಾಡುತ್ತಿದ್ದ ಟಮೆಟೊ ಬೆಲೆ ಭಾನುವಾರ ಪ್ರತಿ ಕೆ.ಜಿ.ಗೆ ₹60ಕ್ಕೆ ಹೆಚ್ಚಳವಾಗಿದೆ. ಸತತ ಮೂರು ವಾರಗಳಿಂದ ಟಮೆಟೊ ಬೆಲೆಯಲ್ಲಿ ಏರಿಕೆ ಕಂಡುಬರುತ್ತಿದೆ. …

Read More »

ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದ .ಸಿ.ಪಾಟೀಲ

ಹುಬ್ಬಳ್ಳಿ: ಖಾಸಗಿ ಆಸ್ಪತ್ರೆಗಳು ಕೇವಲ ಲಾಭದ ಉದ್ದೇಶ ಹೊಂದದೆ ತಮ್ಮ ಬದ್ಧತೆ ಪ್ರದರ್ಶಿಸಬೇಕು. ಕೊರೊನಾ ಸೋಂಕಿಗೆ ಒಳಗಾದವರಿಗೆ ಚಿಕಿತ್ಸೆ ಕೊಡಲು ಮುಂದೆ ಬರಬೇಕು; ಇಲ್ಲವಾದರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ …

Read More »

ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲು ನೂತನ ಜಿಲ್ಲಾ ಪದಾಧಿಕಾರಿಗಳು ಮುಂದಾಗಬೇಕು: ಬೆಲ್ಲದ

ಹುಬ್ಬಳ್ಳಿ: ಮುಂಬರುವ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲು ನೂತನ ಜಿಲ್ಲಾ ಪದಾಧಿಕಾರಿಗಳು ಮುಂದಾಗಬೇಕು ಎಂದು ಶಾಸಕ ಹಾಗೂ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಅರವಿಂದ ಬೆಲ್ಲದ ಹೇಳಿದರು. ದೇಶಪಾಂಡೆ ನಗರದ ಪಕ್ಷದ ಕಾರ್ಯಾಲಯದಲ್ಲಿ ನೂತನ ಜಿಲ್ಲಾ …

Read More »

ರಾಯನಾಳ ಕೆರೆಯಲ್ಲಿ ಮೀನುಗಳ ಮಾರಣಹೋಮ

ಹುಬ್ಬಳ್ಳಿ: ರಾಯನಾಳ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಯನಾಳ ಹೊಸಕೆರೆಯಲ್ಲಿ ಶನಿವಾರ ಸಾವಿರಾರು ಮೀನುಗಳ ಮಾರಣಹೋಮ ನಡೆದಿದೆ. ಕೆರೆಯ ಸುತ್ತ ದಡದಲ್ಲಿ ಮೀನುಗಳು ತೇಲುತ್ತಿವೆ. ಕೆರೆಗೆ ಯುಡಿಜಿಯ ರಾಸಾಯನಿಕ ಮಿಶ್ರಿತ ನೀರು ಸೇರಿದ್ದರಿಂದ ಮೀನುಗಳು ಮೃತಪಟ್ಟಿವೆ …

Read More »

ತೈಲೋತ್ಪನ್ನ ಬೆಲೆ ಹೆಚ್ಚಳ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

ಹುಬ್ಬಳ್ಳಿ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಳ ವಿರೋಧಿಸಿ ವಿವಿಧ ಸಂಘಟನೆಗಳಿಂದ ಇಲ್ಲಿನ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಸಿಐಟಿಯು, ಎಐಟಿಯುಸಿ ಮತ್ತು ಐಎನ್‌ಟಿಯುಸಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಬುಧವಾರ ತಹಶೀಲ್ದಾರ್‌ ಮೂಲಕ ಪ್ರಧಾನಮಂತ್ರಿಗಳಿಗೆ …

Read More »

ಎರಡು ತಾಸು‌ ಮೊದಲೇ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳು

ಹುಬ್ಬಳ್ಳಿ: ತಾಲ್ಲೂಕಿನ ಹೆಬಸೂರು ಗ್ರಾಮದ ಸೆಕೆಂಡರಿ ಸ್ಕೂಲ್‌ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಎರಡು ಗಂಟೆ ಮೊದಲೇ ಬಂದಿದ್ದಾರೆ. ಶಾಲೆಯ ಸನಿಹ ಬಂದ ವಿದ್ಯಾರ್ಥಿಗಳನ್ನು ಶಾಲಾ ಸಿಬ್ಬಂದಿ ಅಂತರ ಕಾಪಾಡಿಕೊಳ್ಳುವಂತೆ ಸೂಚಿಸಿದರು. ಕೆಲ ವಿದ್ಯಾರ್ಥಿಗಳು …

Read More »

ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಸಿಐಟಿಯು ಪ್ರತಿಭಟನೆ

ಹುಬ್ಬಳ್ಳಿ: ಪೆಟ್ರೋಲ್ ಮತ್ತು ಡೀಸೆಲ್‌ ದರ ಏರಿಕೆ ಖಂಡಿಸಿ, ಸಿಐಟಿಯು ಸಂಘಟನೆ ವತಿಯಿಂದ ಹುಬ್ಬಳ್ಳಿಯ ಮಿನಿ ವಿಧಾನಸೌಧದ ಬಳಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸಲ್ ದರ ಏರಿಕೆ ಮಾಡುವುದರಿಂದ …

Read More »

75% ಹಾಜರಾತಿ ಇರದವರಿಗೆ ಹಾಲ್​​ ಟಿಕೆಟ್​ ನೀಡದ ಪರೀಕ್ಷಾ ಮಂಡಳಿ

ಹುಬ್ಬಳ್ಳಿ: ನಾಳೆಯಿಂದ ಎಸ್‌ಎಎಸ್​​ಎಲ್​​ಸಿ ಪರೀಕ್ಷೆ ಆರಂಭವಾಗಲಿದ್ದು, ಕೊರೊನಾ ಭೀತಿಯ ಮಧ್ಯೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಈಗಾಗಲೇ ಹಾಲ್​ಟಿಕೆಟ್​ ಪಡೆದು ಸಿದ್ಧರಾಗಿದ್ದಾರೆ. ಆದರೆ 75% ರಷ್ಟು ಹಾಜರಾತಿ ಇರುವವರಿಗೆ ಮಾತ್ರ ಹಾಲ್​ಟಿಕೆಟ್​ ನೀಡಿದೆ. ಹೀಗಾಗಿ ಹುಬ್ಬಳ್ಳಿಯ …

Read More »

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ನೆರವಿಗೆ ಸಹಾಯವಾಣಿ ಆರಂಭ

ಹುಬ್ಬಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮುಂದಾಗುವ ವಿದ್ಯಾರ್ಥಿಗಳಿಗೆ ಮನೋಬಲ ತುಂಬಲು ಹಾಗೂ ಹಲವು ಸಮಸ್ಯೆಗಳ ಪರಿಹಾರ ದೃಷ್ಟಿಯಿಂದ ಕೆ.ಎಚ್‌.ಪಾಟೀಲ ಪಿಯು ವಿಜ್ಞಾನ ಕಾಲೇಜು ಉಚಿತ ಸಹಾಯವಾಣಿ ಆರಂಭಿಸಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾಲೇಜು …

Read More »

ಜನರು ಜಾಗೃತರಾದ್ರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ: ಶೆಟ್ಟರ್

ಹುಬ್ಬಳ್ಳಿ: ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮಲ್ಲಿ ಕೊರೊನಾ ಕಂಟ್ರೋಲ್​ನಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸಚಿವ ಶೆಟ್ಟರ್, ಲಾಕ್​ಡೌನ್ ಸಡಿಲಿಕೆಯನ್ನ ಜನರು ಸದ್ಭಳಕೆ ಮಾಡಿಕೊಳ್ಳುತ್ತಿಲ್ಲ. ಬೆಂಗಳೂರಲ್ಲಿ ಸೋಂಕು …

Read More »

ಮೂರುಸಾವಿರ ಮಠ ಸೀಲ್​​ಡೌನ್: ಭಕ್ತರ ಪ್ರವೇಶಕ್ಕೆ ನಿಷೇಧ

ಹುಬ್ಬಳ್ಳಿ: ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಮೂರುಸಾವಿರ ಮಠದ‌ ಪಕ್ಕದಲ್ಲಿಯೇ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆ ಮಠದ ಆವರಣವನ್ನು ಸೀಲ್​​ಡೌನ್ ಮಾಡಲಾಗಿದೆ. ಪ್ರತಿದಿನವೂ ನೂರಾರು …

Read More »

ವಾಣಿಜ್ಯ ನಗರಿಯ ಜನರಿಗೆ ಅರ್ಧಂಬರ್ಧ ಸೂರ್ಯಗ್ರಹಣ

ಹುಬ್ಬಳ್ಳಿ: ಕಂಕಣ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಆಗೊಮ್ಮೆ ಈಗೊಮ್ಮೆ ಸೂರ್ಯ ಕಾಣುತ್ತಿದ್ದಾನೆ. ಮೋಡ ಕವಿದ ವಾತಾವರಣ ಇರಿವದರಿಂದ‌ ಮೋಡಗಳ ಮರೆಯಲ್ಲಿ ಕಂಕಣ ಸೂರ್ಯ ಮರೆಯಾಗುತ್ತಿದ್ದಾನೆ.ಈಗಾಗಲೇ ಶೇ 35 ರಷ್ಟು ಸೂರ್ಯ …

Read More »

ಬಿತ್ತನೆ ಮಾಡಿದ ಬೀಜಕ್ಕೆ ಹಂದಿಗಳ ಕಾಟ : ಆತಂಕದಲ್ಲಿ ರೈತರು

ಹುಬ್ಬಳ್ಳಿ; ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ರೈತರು ತಮ್ಮ ಜಮೀನಿನಲ್ಲಿ ಬೀಜ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ, ಬಿತ್ತಿದ ಬೀಜಗಳಿಗೆ ಇದೀಗ ಹಂದಿಗಳ ಕಾಟ ಶುರುವಾಗಿದ್ದು, ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕುವಂತಾಗಿದೆ. …

Read More »

ರಾಜ್ಯದಲ್ಲಿ ಮತ್ತೊಂದು ಪ್ಲಾಸ್ಮಾಥೆರಪಿ ಚಿಕಿತ್ಸೆ ಯಶಸ್ವಿ​ : ಸೋಂಕಿತ ಈಗ ಗುಣಮುಖ

ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಸಮರ ಸಾರಿದ ಕಿಮ್ಸ್ ಆಸ್ಪತ್ರೆಯು ಪ್ಲಾಸ್ಮಾ ಥೆರಪಿ ಚಿಕಿತ್ಸೆಯನ್ನು ಯಶಸ್ವಿಗೊಳಿಸಿದೆ. 65 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ (ರೋಗಿ ನಂ.2710) ಪ್ಲಾಸ್ಮಾ ಥೆರಪಿ ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಅವರಿಗೆ …

Read More »

ದೇಶವನ್ನು ಕೊರೊನಾ ಮುಕ್ತವಾಗಿಸಲು ಎಲ್ಲರು ಕೈಜೋಡಿಸಬೇಕು :ಜಗದೀಶ ಶೆಟ್ಟರ್‌

ಹುಬ್ಬಳ್ಳಿ: ಅಂತರ ಕಾಯ್ದಕೊಳ್ಳುವ, ಸ್ಯಾನಿಟೈಸರ್‌ ಉಪಯೋಗಿಸುವ ಮೂಲಕ ದೇಶವನ್ನು ಕೊರೊನಾ ಮುಕ್ತವಾಗಿಸಲು ಎಲ್ಲರು ಕೈಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಮನವಿ ಮಾಡಿದರು. ಗುರುವಾರ ಹುಬ್ಬಳ್ಳಿಯ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ‘ಮಾಸ್ಕ್‌ …

Read More »

ಚೀನಾ ವಿರೋಧ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ : ಪೂರ್ವ ಲಾಡಾಕ್‌ನ ಗಾಲ್ವಾನದಲ್ಲಿ ನಡೆದ ಭಾರತೀಯ ಸೈನಿಕರ ಮೇಲೆ ಹಠಾತ್ ದಾಳಿಯನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ದುರ್ಗದ್ ಬೈಲ್ ವೃತದಲ್ಲಿ ಪ್ರತಿಭಟನೆ ಮಾಡಿದ ಕಾರ್ಯಕರ್ತರು ಚೀನಾ …

Read More »

ಇಂದಿನಿಂದ ವಿಮಾನ ಸಂಚಾರ ಪುನಾರಾರಂಭ ಸಾಧ್ಯತೆ

ಹುಬ್ಬಳ್ಳಿ: ಅವಶ್ಯಕತೆ ಇರುವಷ್ಟು ಪ್ರಯಾಣಿಕರು ಬಂದರೆ ಬುಧವಾರದಿಂದ ಹುಬ್ಬಳ್ಲಿ- ಕಣ್ಣೂರು, ಹಾಗೂ ಹುಬ್ಬಳ್ಳಿ-ಗೋವಾ ಸಂಚಾರ ಆರಂಭಿಸಲು ಇಂಡಿಗೋ ಏರ್ ಲೈನ್ಸ್ ನಿರ್ಧರಿಸಿದೆ. ಲಾಕ್ ಡೌನ್ ನಂತರ ಇದೇ ಮೊದಲ ಬಾರಿಗೆ ವಿಮಾನ ಸಂಚಾರ ಪುನಾರಾರಂಭಿಸಲು …

Read More »

ಪರೀಕ್ಷೆ ಬರೆಯುವ ಮುನ್ನವೇ ಜೀವನದ ಪರೀಕ್ಷೆ ಮುಗಿಸಿದ ಬಾಲಕಿ

ಹುಬ್ಬಳ್ಳಿ :ಪರೀಕ್ಷೆ ಬರೆಯುವ ಮುನ್ನವೇ ಜೀವನದ ಪರೀಕ್ಷೆ ಮುಗಿಸಿದ ಬಾಲಕಿ.ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸದಾಶಿವ ನಗರದಲ್ಲಿ ಘಟನೆ ನಡೆದಿದೆ. ಜ್ಯೋತಿ ರುದ್ರಪ್ಪ ಉಪ್ಪಾರ ಆತ್ಮಹತ್ಯೆ …

Read More »

ಪದವಿ ಪೂರ್ವಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : 2020 ನೇ ಸಾಲಿನ ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆ ಜೂನ್ 18 ರಂದು ನಡೆಯಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿರುವ 1016 ಪರೀಕ್ಷಾ ಕೇಂದ್ರಗಳನ್ನು …

Read More »

ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದತಿಗೆ ವಾಟಾಳ್‌ ನಾಗರಾಜ್ ಆಗ್ರಹ

ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಬೇಕು ಎಂದು ಆಗ್ರಹಿಸಿ ವಾಟಾಳ್‌ ನಾಗರಾಜ್ ಅವರು ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಜಾಗಟೆ ಬಡಿದು ಪ್ರತಿಭಟನೆ ಮಾಡಿದರು. ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಪರೀಕ್ಷೆ …

Read More »

ಆಸ್ತಿ ತೆರಿಗೆ ಹೆಚ್ಚಳ ರದ್ದತಿಗೆ ಆಗ್ರಹಿಸಿ ಆಪ್ ಪ್ರತಿಭಟನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಹೆಚ್ಚಳ ಹಿಂತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಮತ್ತು ಧಾರವಾಡ ಜಿಲ್ಲಾ ಸಚಿವರಿಗೆ ಆಸ್ತಿ ಕರ …

Read More »

ಅವಳಿ ನಗರದಲ್ಲಿ ಅನಧಿಕೃತ ಬಡಾವಣೆಗಳಿಗೆ ನೋಟಿಸ್

ಹುಬ್ಬಳ್ಳಿ: ಅವಳಿ ನಗರದಲ್ಲಿ 57 ಅನಧಿಕೃತ ಬಡಾವಣೆಗಳನ್ನು ಗುರುತಿಸಲಾಗಿದ್ದು, ಸಂಬಂಧಿಸಿದವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಅಧ್ಯಕ್ಷ ನಾಗೇಶ ಕಲಬುರ್ಗಿ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ …

Read More »

ನೈರುತ್ಯ ರೈಲ್ವೆಯಿಂದ ಜಾಗೃತಿ ಅಭಿಯಾನ

ಹುಬ್ಬಳ್ಳಿ: ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಸುರಕ್ಷತಾ ಶಾಖೆ ಅಂತಾರಾಷ್ಟ್ರೀಯ ಲೆವೆಲ್‌ ಕ್ರಾಸಿಂಗ್‌ ಜಾಗೃತಿ ದಿನವನ್ನು ಗುರುವಾರ ಆಚರಿಸಿತು. ನೈರುತ್ಯ ರೈಲ್ವೆಯ ಪ್ರಧಾನ ಮುಖ್ಯ ಸುರಕ್ಷತಾ ಅಧಿಕಾರಿ ಎಂ.ಎ.ವಿ. ರಾಮಾನುಜನ್‌, ಹುಬ್ಬಳ್ಳಿ ವಿಭಾಗದ ಹಿರಿಯ …

Read More »

ಸಂಚಾರ ನಿಯಮ ಕಡ್ಡಾಯ ಪಾಲನೆಗೆ ಸೂಚನೆ

ಹುಬ್ಬಳ್ಳಿ: ರಾಜ್ಯ ಸರಕಾರ ಲಾಕ್‌ಡೌನ್‌ ಸಡಿಲಿಕೆಗೊಳಿಸಿ ಮುಕ್ತ ಸಂಚಾರಕ್ಕೆ ಅವಕಾಶ ನೀಡಿದ್ದರಿಂದ ಹು-ಧಾ ಅವಳಿ ನಗರದ ಸಂಚಾರ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಸಾರ್ವಜನಿಕರು/ ವಾಹನ ಸವಾರರು ಸಂಚಾರ ನಿಯಮಗಳಲ್ಲಿ ಕಡ್ಡಾಯವಾಗಿ ಪಾಲಿಸಬೇಕೆಂದು ಹು-ಧಾ ಪೊಲೀಸ್‌ ಆಯುಕ್ತರು …

Read More »

ಪಾರ್ಸೆಲ್‌ ಎಕ್ಸ್‌ಪ್ರೆಸ್‌ ವಿಶೇಷ ರೈಲು ಸೇವೆ

ಹುಬ್ಬಳ್ಳಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ಅಗತ್ಯ ಸಾಮಗ್ರಿಗಳ ಸಾಗಾಣಿಕೆಗಾಗಿ ವಾಸ್ಕೊಡಿಗಾಮ-ಖೋರಿ ಪಾರ್ಸೆಲ್‌ ಎಕ್ಸ್‌ಪ್ರೆಸ್‌ ವಿಶೇಷ (00643/00644) ರೈಲು ಸೇವೆ ಒದಗಿಸಲಿದೆ. ವಾಸ್ಕೊಡಿಗಾಮದಿಂದ ಜೂ.7ರಂದು ರಾತ್ರಿ 11 ಗಂಟೆಗೆ ಪ್ರಯಾಣ ಬೆಳೆಸುವ ರೈಲು ಜೂ.9ರಂದು …

Read More »

ಚಿಗರಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ ನಿರೀಕ್ಷೆ

ಹುಬ್ಬಳ್ಳಿ: ಲಾಕ್‌ಡೌನ್‌ ಕಾರಣದಿಂದಾಗಿ ಸ್ಥಗಿತಗೊಂಡು ಶುಕ್ರವಾರದಿಂದ ಆರಂಭಗೊಂಡಿರುವ ಬಿಆರ್‌ಟಿಎಸ್‌ ಚಿಗರಿ ಬಸ್‌ ಸೇವೆಗೆ ನಿರೀಕ್ಷಿತ ಸ್ಪಂದನೆ ಪ್ರಯಾಣಿಕರಿಂದ ದೊರೆತಿಲ್ಲವಾದರೂ, ಸೋಮವಾರದಿಂದ ಪ್ರಯಾಣಿಕರ ಸಂಖ್ಯೆಯಲ್ಲಿ ಸುಧಾರಣೆಯಾಗುವ ನಿರೀಕ್ಷೆ ಸಂಸ್ಥೆಯದ್ದಾಗಿದೆ. ಜೂ. 1ರಿಂದ ಬಸ್‌ ಸೇವೆ ಆರಂಭಗೊಂಡ …

Read More »

ಇಂದಿನಿಂದ ಹುಬ್ಬಳ್ಳಿ -ಧಾರವಾಡದಲ್ಲಿ ಚಿಗರಿ ಬಸ್ ಸಂಚಾರ ಆರಂಭ

ಧಾರವಾಡ : ಇಂದಿನಿಂದ ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಚಿಗರಿ ಬಸ್ ಸಂಚಾರ ಪ್ರಾರಂಭವಾಗಿದೆ. ಹವಾನಿಯಂತ್ರಿತ ಚಿಗರಿ ಬಸ್ ಸಂಚಾರ ಲಾಕ್ ಡೌನ್ ಕಾರಣಕ್ಕೆ ಬಂದ್ ಆಗಿತ್ತು. ಲಾಕ್ ಡೌನ್ ಸಡಿಲಗೊಂಡು ಬಸ್ ಸಂಚಾರ ಆರಂಭವಾಗಿದ್ದರೂ, …

Read More »

ವಾಣಿಜ್ಯ ನಗರಿಯಲ್ಲಿ ವಿಶ್ವದಲ್ಲೇ ಅತಿ ಉದ್ದದ ಪ್ಲಾಟ್‌ ಫಾರ್ಮ್‌ ನಿರ್ಮಾಣ

ಹುಬ್ಬಳ್ಳಿ: ರಾಜ್ಯದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾದ ವಾಣಿಜ್ಯ ನಗರಿಯಲ್ಲಿ ವಿಶ್ವದಲ್ಲೇ ಅತಿ ಉದ್ದದ ಪ್ಲಾಟ್‌ ಫಾರ್ಮ್‌ ನಿರ್ಮಾಣವಾಗಲಿದೆ. ಈಗಿರುವ ಒಂದನೇ ಪ್ಲಾಟ್‌ಫಾರ್ಮ್‌ 550 ಮೀಟರ್‌ ಉದ್ದವಿದ್ದು, ಅದನ್ನು 1,400 ಮೀಟರ್‌ಗೆ ಹೆಚ್ಚಿಸಲಾಗುತ್ತಿದೆ. ಹತ್ತು …

Read More »

ಜೂನ್ 8ರಿಂದ ಅವಳಿ ನಗರದಲ್ಲಿ ಇಂದಿರಾ ಕ್ಯಾಂಟೀನ್‌ ಓಪನ್

ಹುಬ್ಬಳ್ಳಿ: ಕೊರೊನಾ ಸೋಂಕು ಹರಡುವ ಭೀತಿಯಿಂದ ಲಾಕ್‌ಡೌನ್‌ ಘೋಷಣೆಯಾಗಿದ್ದರಿಂದ ಅವಳಿ ನಗರದಲ್ಲಿ ಮುಚ್ಚಲಾಗಿದ್ದ ಉಳಿದ ನಾಲ್ಕೂ ಇಂದಿರಾ ಕ್ಯಾಂಟೀನ್‌ಗಳು ಜೂನ್‌ 8ರಿಂದ ಪುನರಾರಂಭವಾಗಲಿವೆ. ಅವಳಿ ನಗರದಲ್ಲಿ ಒಟ್ಟು ಒಂಬತ್ತು ಕ್ಯಾಂಟೀನ್‌ಗಳಿವೆ. ಮೇ 7ರಂದು ಹುಬ್ಬಳ್ಳಿಯ …

Read More »

ರಾಜ್ಯದಲ್ಲೇ ಪ್ರಥಮ: ವಾಣಿಜ್ಯ ನಗರಿಯ ಕಿಮ್ಸ್ ನಲ್ಲಿ ಕೊರೋನಾವನ್ನು ಮಟ್ಟಹಾಕಲು ಪ್ಲಾಸ್ಮಾ ಚಿಕಿತ್ಸೆ ಯಶಸ್ವಿ

ಹುಬ್ಬಳ್ಳಿ: ರಾಜ್ಯದದಲ್ಲಿ ಪ್ರಥಮ ಬಾರಿಗೆ ಕೊರೋನಾವರಸ್ ಸೋಂಕಿಗಾಗಿ ನಡೆಸಲಾದ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನ ಯಶಸ್ವಿಯಾಗಿದ್ದು 64 ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖನಾಗಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಈ ಸಾಧನೆ ಮಾಡಿದ್ದಾರೆ. …

Read More »

ವಿದ್ಯುತ್‌ ವಲಯ ಖಾಸಗೀಕರಣ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಹುಬ್ಬಳ್ಳಿ: ವಿದ್ಯುತ್‌ ವಲಯದ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್‌ ಸರಬರಾಜು ಕಂಪನಿಗಳ ಗುತ್ತಿಗೆ ನೌಕರರ ಸಂಘದ ಸದಸ್ಯರು ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುವ ಮೂಲಕ ಸೋಮವಾರ ಪ್ರತಿಭಟನೆ ನಡೆಸಿದರು. ಜನವಿರೋಧಿ, ರೈತವಿರೋಧಿ ಹಾಗೂ …

Read More »

ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಯಡವಟ್ಟು

ಹುಬ್ಬಳ್ಳಿ: ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಯಡವಟ್ಟು ಬಟಾಬಯಲಾಗಿದೆ. ಆಸ್ಪತ್ರೆಯಲ್ಲಿ ಕೆಲಸ ಮಾಡುವ ಭದ್ರತಾ ಸಿಬ್ಬಂದಿಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು ಜಾಹಿರಾಗಿದೆ. ಸೂಕ್ತ ಸೌಲಭ್ಯಗಳ ಕೊರತೆ ನಡುವೆಯೂ ಕಿಮ್ಸ್​​ನ ಭದ್ರತಾ ಸಿಬ್ಬಂದಿ ಕೆಲಸ …

Read More »

ಬ್ಯಾಂಕ್‌ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ದೀಪಾ ಚೋಳನ್

ಧಾರವಾಡ: ಯಾವುದೇ ರೀತಿಯ ಹಣಕಾಸು ಸಂಸ್ಥೆ, ಬ್ಯಾಂಕರ್‌ಗಳು ತಮ್ಮಲ್ಲಿ ಸಾಲ ಪಡೆದ ಗ್ರಾಹಕರಿಗೆ ದೂರವಾಣಿ ಕರೆ ಮಾಡಿ ಅಥವಾ ನೋಟಿಸ್‌ ನೀಡುವ ಮೂಲಕ ವಸೂಲಿಗೆ ಒತ್ತಡ ಹಾಕಿದರೆ ಸರಕಾರದ ನಿರ್ದೇಶನದಂತೆ ಸೂಕ್ತ ಕ್ರಮ ಜರುಗಿಸುವುದಾಗಿ …

Read More »

ಡಾ. ಸಂಗಮೇಶ ಕಲಹಾಳ್ ಅವರಿಗೆ ಸನ್ಮಾನ ಸಮಾರಂಭ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಆಯುಷ್ ಅಧಿಕಾರಿ ಡಾ. ಸಂಗಮೇಶ ಕಲಹಾಳ್ ಅವರು ಸರ್ಕಾರಿ ನೌಕರಿಯಿಂದ ನಿವೃತ್ತಿ ಹೊಂದಿರುವ ಅವರಿಗೆ ಧಾರವಾಡ ಜಿಲ್ಲಾ ನಿಮಾ ವೈದ್ಯಕೀಯ ಸಂಘದ ವತಿಯಿಂದ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ …

Read More »

ಜಾರ್ಖಂಡ್ ಮೂಲದ 69 ಹೋಟೆಲ್ ಕಾರ್ಮಿಕರಿಗೆ ಬಸ್ ವ್ಯವಸ್ಥೆ

ಹುಬ್ಬಳ್ಳಿ : ಅವಳಿ ನಗರದ ಹೋಟೆಲ್ ಹಾಗೂ ವಿವಿಧ ತಿಂಡಿ ತಿನಿಸು ತಯಾರಿಕಾ ಘಟಕಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜಾರ್ಖಂಡ್ ಮೂಲದ 69 ಕಾರ್ಮಿಕರಿಗೆ ಜಿಲ್ಲಾಡಳಿತದಿಂದ ಬಸ್ ವ್ಯವಸ್ಥೆ ಕಲ್ಪಿಸಿ ಇಂದು ಬೆಂಗಳೂರಿಗೆ ಕಳುಹಿಸಿಕೊಡಲಾಯಿತು. ರಾಜ್ಯ …

Read More »

ಸಾಲಭಾದೆ ತಾಳಲಾರದೆ ಅನ್ನದಾತ ನೇಣಿಗೆ ಶರಣು

ಹುಬ್ಬಳ್ಳಿ : ಸಾಲಭಾದೆ ತಾಳಲಾರದೆ ಜಮೀನಿನಲ್ಲೇ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ತಾಲೂಕಿನ ಚಿಕ್ಕ ಹರಕುಣಿ ಗ್ರಾಮದಲ್ಲಿ ಘಟನೆ ನಡೆದಿದೆ. ಪಕ್ಕಿರಯ್ಯ ಎತ್ತಿನಮಠ (63) ಆತ್ಮಹತ್ಯೆ ಮಾಡಿಕೊಂಡ ಅನ್ನದಾತ. 2 ಎಕರೆ ಜಮೀನಿನಲ್ಲಿ …

Read More »

ಸಾಧು ಶಿವಾಚಾರ್ಯ ನಿರ್ಭಯ ರುದ್ರ ಪ್ರತಾಪ್ ಮಹಾರಾಜ್ ಕೊಲೆಗೈದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ಆಗಲೆಂದು ಜಿಲ್ಲಾಧಿಕಾರಿಗಳಿಗೆ ಮನವಿ

ಹುಬ್ಬಳ್ಳಿ: ಇತ್ತಿಚೆಗೆ ಮಹಾರಾಷ್ಟ್ರದ ನಾಂದೇಡ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಕರ್ನಾಟಕದ ಬಳ್ಳಾರಿ ಮೂಲದ ವೀರಶೈವ ಲಿಂಗಾಯತ ಸಮಾಜದ ಸಾಧು ಶಿವಾಚಾರ್ಯ ನಿರ್ಭಯ ರುದ್ರ ಪ್ರತಾಪ್ ಮಹಾರಾಜ್ ಅವರನ್ನು ಮಠದ ಆವರಣದಲ್ಲೇ ಕತ್ತು ಹಿಸುಕಿ ಕೊಲೆ …

Read More »

ಆಶಾ ಕಾರ್ಯಕರ್ತೆಯರಿಗೆ ಚವಾನ್ ಪ್ರಾಶ್ ವಿತರಣೆ

ಹುಬ್ಬಳ್ಳಿ: ನಗರದ ಹೆಗ್ಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಧಾರವಾಡ ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಆಯುಷ ಜಿಲ್ಲಾ ಅಧಿಕಾರಿ ಡಾ. ಸಂಗಮೇಶ ಕಲಾಲ್ ಅವರ ನಿರ್ದೇಶನದಂತೆ ಕೋವಿಡ್ 19 ರ ಮೊದಲ ಸಾಲಿನ ಕೋವಿಡ್ …

Read More »

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ‘ಗುಡ್ ನ್ಯೂಸ್’

ಹುಬ್ಬಳ್ಳಿ: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಸದ್ಯ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಸಾರಿಗೆ ಬಸ್ ಸೇವೆ ನೀಡಲಾಗುತ್ತಿದೆ. ದೂರದ ಊರುಗಳ ಪ್ರಯಾಣ ಅವಧಿಯಲ್ಲಿ ಸ್ವಲ್ಪ ಹೆಚ್ಚಳವಾದರೂ ಸೇವೆ ನೀಡಲಾಗುವುದು. ಪ್ರಯಾಣಿಕರ …

Read More »

ಸಮತಾ ಸೈನಿಕ ದಳದಿಂದ ಮುಸ್ಲಿಂ ಸಮುದಾಯದವರಿಗೆ ಸನ್ಮಾನ

ಹುಬ್ಬಳ್ಳಿ: ಸಮತಾ ಸೈನಿಕ ದಳದ ವತಿಯಿಂದ ಶಾಹ ಬಜಾರ ಹಾಗೂ ನ್ಯಾಷನಲ್ ಮಾರ್ಕೇಟ್ ಕಮೀಟ ಸದಸ್ಯರನ್ನು ಸನ್ಮಾನಿಸಲಾಯಿತು. ಮಹಾಮಾರಿ ಕೊರೊನಾ ದಿಂದಾಗಿ ಯಾವುದೇ ಅಂಗಡಿಗಳನ್ನು ತೆರೆಯದೆ ಸಾಧಾರಣವಾಗಿ ಹಬ್ಬ ಆಚರಿಸಿದ ಮುಸ್ಲಿ ಸಮುದಾಯಕ್ಕೆ ಸಮತಾ …

Read More »

ಆಟೋ ಹತ್ತಲು ಪ್ರಯಾಣಿಕರು ಹಿಂದೇಟು! ಆಟೋ ಚಾಲಕರಿಗೆ ಕೊರೋನಾ ಕರಿ‌ ನೆರಳು!

ಹುಬ್ಬಳ್ಳಿ : ಕೊರೊನಾ ಮಹಾಮಾರಿಯಿಂದಾಗಿ ನಿತ್ಯ ನಿತ್ಯ ದುಡಿದು ಜೀವನ ನಡೆಸುತ್ತಿದ್ದ ಆಟೋ ಚಾಲಕರ ಬದಕು ಹೇಳತೀರಾದಾಗಿದೆ… ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಾಗುತ್ತಿದ್ದಂತೆ ಎಲ್ಲ ವ್ಯಾಪಾರ ವಹಿವಾಟು ಸೇರಿದಂತೆ ವಾಹನ ಸಂಚಾರಕ್ಕೆ …

Read More »

ಮಳೆಗಾಲ ಎದುರಿಸಲು ಸಜ್ಜಾದ ಅವಳಿ ನಗರ ಜನ

ಹುಬ್ಬಳ್ಳಿ: ಕೊರೋನಾ ಲಾಕ್‌ಡೌನ್‌ನಿಂದ ವಾಣಿಜ್ಯ ನಗರ ಹುಬ್ಬಳ್ಳಿ ಸಂಪೂರ್ಣ ಸ್ತಬ್ಧಗೊಂಡಿದೆ. ಅವಳಿ ನಗರದಲ್ಲಿ ಎಲ್ಲೆಂದರಲ್ಲಿ ಎಸೆಯಲಾಗುತ್ತಿದ್ದ ಕಸದ ಸಮಸ್ಯೆಗೆ ಸ್ವಲ್ಪ ಬ್ರೆಕ್ ಬಿದ್ದಿದೆ. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚರಂಡಿ ಸ್ವಚ್ಛತಾ ಅಭಿಯಾನವನ್ನು ಜೋರಾಗಿಯೇ …

Read More »

ಪುಟ್ಟ ಕಂದಮ್ಮನನ್ನು ಬಿಡದ ಕಿಲ್ಲರ್ ಕೊರೋನಾ

ಧಾರವಾಡ : ರಾಜ್ಯದಲ್ಲಿ ಕೊರೋನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ಪೇಢಾ ನಗರಿ ಧಾರವಾಡದಲ್ಲಿ ತನ್ನ ಸಂಖ್ಯೆಯನ್ನು ಕ್ರಮೇಣ ಹೆಚ್ಚಿಸಿಕೊಳ್ಳುತ್ತಲ್ಲೆ ಸಾಗುತ್ತಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಇಂದು ಕೂಡಾ ಜಿಲ್ಲೆಯಲ್ಲಿ …

Read More »

ಆನ್ ಲೈನ್ ಮೂಲಕ ದೇಶದ ವಿದ್ಯಾರ್ಥಿಗಳಿಗೆ ಸ್ಪರ್ಧೆ

ಹುಬ್ಬಳ್ಳಿ : ನಗರದ ಘಂಟಿಕೇರಿಯ ನೆಹರು ಕಲಾ , ಮತ್ತು ವಿಜ್ಞಾನ ಮಹಾವಿದ್ಯಾಲಯ ವತಿಯಿಂದ ವಿದ್ಯಾರ್ಥಿಗಳ ಅಧ್ಯಯನ ಸಮಸ್ಯೆಗಳು ಮತ್ತು ಅವಕಾಶಗಳ ಮೇಲೆ ಕೊವಿಡ್ ೧೯ರ ಪ್ರಭಾವ ಕುರಿತು ರಾಷ್ಟ್ರೀಯ ಮಟ್ಟದ ಆನ್‌ಲೈನ್ ಉಪನ್ಯಾಸ …

Read More »

ವಾಣಿಜ್ಯ ನಗರದಲ್ಲಿ ಬಸ್‌ ನಿಲ್ದಾಣ ಮತ್ತು ಬಸ್‌ಗಳ ಸ್ವಚ್ಛತಾ ಕಾರ್ಯ

ಹುಬ್ಬಳ್ಳಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರವಿವಾರ ಇಲ್ಲಿನ ಬಸ್‌ ನಿಲ್ದಾಣಗಳು ಹಾಗೂ ಕಾರ್ಯಚರಣೆಗೊಳ್ಳುವ ಬಸ್‌ಗಳನ್ನು ಸೋಡಿಯಂ ಹೈಡ್ರೋಕ್ಲೋರೈಡ್‌ ದ್ರಾವಣ ಸಿಂಪರಿಸಿ ಸ್ವಚ್ಛಗೊಳಿಸಲಾಯಿತು. ಕಳೆದ ಐದು ದಿನಗಳಿಂದ ಬಸ್‌ ಸಂಚಾರ ನಡೆಯುತ್ತಿದ್ದು, ರವಿವಾರ ಸಂಪೂರ್ಣ ಲಾಕ್‌ ಡೌನ್‌ …

Read More »

ಕರೋನಾದಿಂದ ಗುಣಮುಖ ಆಸ್ಪತ್ರೆಯಿಂದ ಬಿಡುಗಡೆ

ಹುಬ್ಬಳ್ಳಿ:ತೀವ್ರ ಉಸಿರಾಟದ ತೊಂದರೆಯ ( SARI) ಲಕ್ಷಣದಿಂದ ಕಳೆದ ಮೇ.3 ರಂದು ಕೋವಿಡ್ ದೃಢಪಟ್ಟಿದ್ದ, ಬಾಗಲಕೋಟ ಜಿಲ್ಲೆಯ ಬದಾಮಿ ತಾಲ್ಲೂಕಿನ ಢಾಣಕ ಶಿರೂರಿನ ಮಹಿಳೆ ಸಂಪೂರ್ಣ ಗುಣಮುಖರಾಗಿದ್ದು, ನಿನ್ನೆ ಮೇ.23 ರ ಸಂಜೆ ಹುಬ್ಬಳ್ಳಿಯ …

Read More »

ರಂಜಾನ್ ಹಬ್ಬದ ಮೇಲೆ ಕೊರೋನಾ ಕರಿಛಾಯೆ

ಹುಬ್ಬಳ್ಳಿ: ಕೋವಿಡ್ ಆತಂಕ, ಲಾಕ್‌ಡೌನ್‌ ಈ ಬಾರಿಯ ರಂಜಾನ್‌ ಸಂಭ್ರಮದ ಮೇಲೆ ಕರಿಛಾಯೆ ಮೂಡಿಸಿದಂತಾಗಿದ್ದು, ವ್ಯಾಪಾರ-ವಹಿವಾಟು ಕಳೆಗುಂದಿದಂತಾಗಿದೆ. ಪ್ರತಿ ವರ್ಷ ಒಂದು ತಿಂಗಳ ಕಾಲ ಉಪವಾಸ, ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ವಿಜೃಂಭಣೆಯಿಂದ ಆಚರಿಸುತ್ತಿದ್ದ …

Read More »

ಅಳಿವು-ಉಳಿವಿನ ಹಂತಕ್ಕೆ ತಲುಪಿದ ಹೋಟೆಲ್‌ಗಳ ಪರಿಸ್ಥಿತಿ

ಹುಬ್ಬಳ್ಳಿ: ಲಾಕ್‌ಡೌನ್‌ ಹೊಡೆತಕ್ಕೆ ನಲುಗಿರುವ ಹುಬ್ಬಳ್ಳಿಯ ಹೋಟೆಲ್ ಉದ್ಯಮದ ವಹಿವಾಟು ಶೇ 15ಕ್ಕೆ ಕುಸಿದಿದೆ. ಅಳಿವು-ಉಳಿವಿನ ಹಂತಕ್ಕೆ ತಲುಪಿರುವ ಹೋಟೆಲ್‌ಗಳಲ್ಲಿ ಸದ್ಯ ಪಾರ್ಸೆಲ್‌ ಕೊಡಲು ಅನುಮತಿ ಇದ್ದರೂ, ಉದ್ಯಮದಲ್ಲಿ ಚೇತರಿಕೆಯ ಲಕ್ಷಣಗಳು ಗೋಚರಿಸುತ್ತಿಲ್ಲ. ನಗರದಲ್ಲಿ …

Read More »

ಅಂತರ ಜಿಲ್ಲಾ ಬಸ್‌ ಪ್ರಯಾಣಿಕರ ಸಂಖ್ಯೆ ಇಳಿಮುಖ

ಹುಬ್ಬಳ್ಳಿ: ಶುಕ್ರವಾರ ಅಂತರ್‌ ಜಿಲ್ಲಾ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿದ್ದು, ಗ್ರಾಮಾಂತರ ವಿಭಾಗದಿಂದ ಕಳೆದ ಮೂರು ದಿನಗಳಿಂತ ಕಡಿಮೆ ಸಂಖ್ಯೆಯಲ್ಲಿ ಬಸ್‌ ಸಂಚರಿಸಿವೆ. ಆದರೆ ಮಹಾನಗರ ವ್ಯಾಪ್ತಿಯಲ್ಲಿ ಜನರು ಬಸ್‌ ಸಂಚಾರದತ್ತ ಮುಖ ಮಾಡುತ್ತಿದ್ದಾರೆ. ಬಸ್‌ …

Read More »

ಮೇ .23 ರಂದು ಪತ್ರಕರ್ತರಿಗೆ ಉಚಿತ ಮಾತ್ರೆ ವಿತರಣೆ

ಹುಬ್ಬಳ್ಳಿ : ಮೇ .23 ರಂದು ಬೆಳಿಗ್ಗೆ 9 ಗಂಟೆಗೆ ಗೊಕೋಲ ರಸ್ತೆಯ ಬಸವೇಶ್ವರ ನಗರದ ಸಂಜೀವಿನಿ ಆರ್ಯವೇದ ಮಹಾವಿದ್ಯಾಲಯದಲ್ಲಿ, ಹುಬ್ಬಳ್ಳಿ ನಗರದ ಮಾಧ್ಯಮ ಪ್ರತಿನಿಧಿಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆರ್ಸಿನಿಕ್ ಆಲ್ಬಮ್ …

Read More »

ಮಹಿಳಾ ಮಹಾವಿದ್ಯಾಲಯ ದಲ್ಲಿ ಭಯೋತ್ಪಾದನಾ ವಿರೋಧಿ ದಿನ ಆಚರಣೆ

ಹುಬ್ಬಳ್ಳಿ: ಕೇಂದ್ರ ಗೃಹ ಮಂತ್ರಾಲಯದ ಆದೇಶದ ಮೇರೆಗೆ ಇಂದು ಮೂರು ಸಾವಿರ ಮಠದ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ದಲ್ಲಿ ” ಭಯೋತ್ಪಾದನಾ ವಿರೋಧಿ ದಿನ” ಆಚರಣೆ ಮಾಡಲಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. …

Read More »

ಹುಬ್ಬಳ್ಳಿಯಲ್ಲಿ ಎರಡನೇ ದಿನ ಬಸ್ ಸಾರಿಗೆ ಬಗ್ಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ

ಹುಬ್ಬಳ್ಳಿ : ಲಾಕ್ ಡೌನ್ ಪರಿಣಾಮ ಸ್ಥಗಿತಗೊಂಡಿದ್ದ ಸಾರ್ಜನಿಕ ಸಾರಿಗೆ ಮಂಗಳವಾರದಿಂದ ಪುನರಾರಂಭಗೊಂಡಿದ್ದು, ಮೊದಲ ದಿನ ಕೊರೋನಾ ಭೀತಿಯಿಂದ ಮನೆಯಿಂದ ಹೊರಬಂದು ದೂರದೂರುಗಳಿಗೆ ಪ್ರಯಾಣಿಸಲು ಹಿಂಜರಿದಿದ್ದು, ಬಸ್ ನಿಲ್ದಾಣಗಳಲ್ಲಿ ಮತ್ತು ಬಸ್ಸುಗಳಲ್ಲಿ ಅನುಸರಿಸುವ ಸುರಕ್ಷತಾ …

Read More »

ಅಂತರ ಕಾಯ್ದುಕೊಂಡು ಬಸ್ಸಿನಲ್ಲಿ ಸಂಚಾರ

ಧಾರವಾಡ/ಹುಬ್ಬಳ್ಳಿ: ಲಾಕ್‌ಡೌನ್‌ 4.0 ಆರಂಭಗೊಂಡಿದ್ದು, ಹಂತ ಹಂತವಾಗಿ ಸಡಿಲಿಕೆ ಕ್ರಮ ಕೈಗೊಂಡ ಪರಿಣಾಮ ಬಸ್‌, ಆಟೊ ಹಾಗೂ ಮ್ಯಾಕ್ಸಿ ಕ್ಯಾಬ್‌ಗಳು ಮಂಗಳವಾರದಿಂದ ರಸ್ತೆಗಿಳಿದಿವೆ. ‘ಧಾರವಾಡ ಡಿಪೊದಿಂದ ಒಟ್ಟು 110 ಬಸ್‌ಗಳು ಸಂಚಾರಕ್ಕೆ ಸಜ್ಜಾಗಿದ್ದವು. ಈ …

Read More »

ಹು-ಧಾ ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಹೆಚ್ಚಳದ ನಿರ್ಧಾರ : ಆಮ ಆದ್ಮಿ ಪಾರ್ಟಿ ತೀವ್ರ ಖಂಡನೆ

ಹುಬ್ಬಳ್ಳಿ : ಕೊರೊನಾ ಬಿಕ್ಕಟ್ಟಿನ ನಡುವೆಯೇ, ಹು-ಧಾ ಮಹಾನಗರ ಪಾಲಿಕೆಯ ಆಸ್ತಿ ತೆರಿಗೆಯಲ್ಲಿ ೩೦%ರ ವರೆಗೆ ಹೆಚ್ಚಳ ಜಾರಿಗೊಳಿಸಿರುವ ರಾಜ್ಯ ಸರಕಾರದ ಕ್ರಮವನ್ನು ಆಮ ಆದ್ಮಿ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ. ರಾಜ್ಯದ ಮುಖ್ಯಮಂತ್ರಿಗಳಾದ ಮಾನ್ಯ …

Read More »

ಮಣ್ಣು ಕುಸಿದು ಒಳಚರಂಡಿಗೆ‌ ಬಿದ್ದ ಕಾರ್ಮಿಕ : ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಒಳಚರಂಡಿ ಕಾಮಗಾರಿ ಮಾಡುತ್ತಿದ್ದಾಗ ಮಣ್ಣು ಕುಸಿದ ಪರಿಣಾಮ, ಮಣ್ಣಿನಡಿಯಲ್ಲಿ ಕಾರ್ಮಿಕನೋರ್ವ ಸಿಲುಕಿರುವ ಘಟನೆ ಹುಬ್ಬಳ್ಳಿ ಬೈಲಪ್ಪನವರ ನಗರದಲ್ಲಿ ನಡೆದಿದೆ. ‌ಇಂದು ಬೆಳಗ್ಗೆ ಒಳಚರಂಡಿ ಕಾಮಗಾರಿ ವೇಳೆ ತೆರೆದ ಒಳಚರಂಡಿಗೆ‌ ಯಲ್ಲಪ್ಪ ಎಂಬ ಕಾರ್ಮಿಕ …

Read More »

ಹುಬ್ಬಳ್ಳಿಯಿಂದ ಉತ್ತರ ಪ್ರದೇಶದ ಬಸ್ತಿಗೆ ಹೊರಟ ಶ್ರಮಿಕ್ ಎಕ್ಸ್‌ಪ್ರೆಸ್‌ ರೈಲು..!

ಹುಬ್ಬಳ್ಳಿ: ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೆಲಸ ಮಾಡುವ ಉತ್ತರ ಪ್ರದೇಶ ಮೂಲದ ವಲಸಿಗ ಕಾರ್ಮಿಕರನ್ನು ಅವರ ರಾಜ್ಯಕ್ಕೆ ಕಳುಹಿಸಲು ಹುಬ್ಬಳ್ಳಿಯಿಂದ ಉತ್ತರ ಪ್ರದೇಶದ ಬಸ್ತಿಗೆ ಇಂದು ವಿಶೇಷ ರೈಲು ಪ್ರಯಾಣಿಸಿತು. ಮಧ್ಯಾಹ್ನ …

Read More »

ಸಿಂಧೂರ ಲಕ್ಷ್ಮಣ ಜಯಂತಿ ಆಚರಣೆ

ಹುಬ್ಬಳ್ಳಿ- ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಧಾರವಾಡ ಮತ್ತು ಹುಬ್ಬಳ್ಳಿ, ಜಿಲ್ಲಾ ಹಾಗೂ ತಾಲ್ಲೂಕು ಘಟಕ ಹಾಗೂ ಸಿಂಧೂರ ಲಕ್ಷ್ಮಣ ಹೋರಾಟ ಸಮಿತಿ ಮತ್ತು ಸಮಾತ ಸೇನಾ ವತಿಯಿಂದ ಶ್ರೀ …

Read More »

ಬಸ್ ಸಂಚಾರ ಪುನರಾರಂಭಕ್ಕೆ ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಸಿದ್ಧತೆಗಳು ಪೂರ್ಣ

ಹುಬ್ಬಳ್ಳಿ :ಬಸ್ ಸಂಚಾರ ಪುನರಾರಂಭಿಸಲು ರಾಜ್ಯ ಸರ್ಕಾರದಿಂದ ನಿರ್ದೇಶನಗಳು ಬಂದ ನಂತರ ಮಾರ್ಗದರ್ಶಿ ಸೂಚನೆಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳನ್ನು ರಸ್ತೆ ಗಿಳಿಸಲು ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿರುತ್ತದೆ ಎಂದು …

Read More »

20 ಲಕ್ಷ ಕೋಟಿ ಪ್ಯಾಕೇಜ್ ನಿಂದ ದೇಶದಲ್ಲಿ ‌ಹೊಸ ಮನ್ವಂತರ ಪ್ರಾರಂಭವಾಗಲಿದೆ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಕೇಂದ್ರ ಸರ್ಕಾರ ಕೊರೋನಾ ಸಂದರ್ಭದಲ್ಲಿ ಘೋಷಿಸಿರುವ 20 ಲಕ್ಷ ಕೋಟಿ ಪ್ಯಾಕೇಜ್ ನಿಂದಾಗಿ ದೇಶದಲ್ಲಿ ಹೊಸ ಮನ್ವಂತರ ಪ್ರಾರಂಭವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ …

Read More »

ಪಾರ್ಲೆ ಬಿಸ್ಕತ್ ಕಂಪನಿ ವತಿಯಿಂದ ಬಿಸ್ಕತ್‌ ಪೊಟ್ಟಣಗಳ ನೀಡಿಕೆ

ಹುಬ್ಬಳ್ಳಿ: ಕೊರೋನಾ ಸಂದರ್ಭದ ‌ಸಹಾಯಾರ್ಥವಾಗಿ ಹುಬ್ಬಳ್ಳಿ ಪಾರ್ಲೆ ಬಿಸ್ಕತ್ ಕಂಪನಿ ವತಿಯಿಂದ ಧಾರವಾಡ ಜಿಲ್ಲಾಡಳಿತಕ್ಕೆ 53 ಸಾವಿರ ಬಿಸ್ಕತ್‌ ಪೊಟ್ಟಣಗಳ ನೀಡಲಾಗುತ್ತಿದೆ. ಹುಬ್ಬಳ್ಳಿ ಗೋಕುಲ‌ ಕೈಗಾರಿಕಾ ವಸಹಾತುವಿನಲ್ಲಿರುವ ತಯಾರಿಕಾ ಘಟಕದಲ್ಲಿ, ಬೃಹತ್ ಮತ್ತು ಮಧ್ಯಮ …

Read More »

ಹೂವು ಬೆಳೆಗಾರರ ನೆರವಿಗೆ ಸರ್ಕಾರ: ಪರಿಹಾರ ಪಡೆಯಲು ಅರ್ಹ ರೈತರಿಗೆ ಸಚಿವರಾದ ಜಗದೀಶ ಶೆಟ್ಟರ್ ಮನವಿ

ಹುಬ್ಬಳ್ಳಿ:ಕೋವಿಡ್ 19 ರ ಕಾರಣ ದೇಶದಲ್ಲಿ ವಿಧಿಸಿದ ಲಾಕ್ ಡೌನ್ ನಿಂದ ಹೂವಿನ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಹೂವು ಬೆಳೆ ನಷ್ಟಕ್ಕೆ ರೈತರಿಗೆ ತಾತ್ಕಾಲಿಕ ಪರಿಹಾರವಾಗಿ ಹಾಗೂ …

Read More »

ರೈಲು ಸಂಚಾರಕ್ಕೆ ಮೊದಲು ವಲಸೆ ಕಾರ್ಮಿಕರನ್ನು ಥರ್ಮಲ್ ಸ್ಕ್ರೀನಿಂಗ್ ತಪಾಸಣೆ

ಹುಬ್ಬಳ್ಳಿ: ಲಾಕ್ ಡೌನ ನಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗಾಗಿ ರಾಜ್ಯ ಸರ್ಕಾರ ವಿಶೇಷ ರೈಲು ವ್ಯವಸ್ಥೆ ಮಾಡಿದ್ದು, ಅದರಂತೆ ಇಂದು ಹುಬ್ಬಳ್ಳಿಯಿಂದ ಉತ್ತರ ಪ್ರದೇಶಕ್ಕೆ ರೈಲು ಸಂಚಾರ ನಡೆಸಲಿದೆ. ಈ ಶ್ರಮಿಕ ಎಕ್ಸಪ್ರೆಸ್ ವಿಶೇಷ …

Read More »

ವಿವಿಧೆಡೆಯಿಂದ ವಾಣಿಜ್ಯ ನಗರಿಯದಲ್ಲಿ ಬಂದಳಿದ ಜನರು

ಹುಬ್ಬಳ್ಳಿ: ದೆಹಲಿ-ಬೆಂಗಳೂರು ಶ್ರಮಿಕ ಎಕ್ಸ್‌ಪ್ರೆಸ್‌ ರೈಲಿನ ಮೂಲಕ ಆಗಮಿಸಿದ ರಾಜ್ಯದ ವಿವಿಧ ಮೂರು ಜಿಲ್ಲೆಗಳ 293 ಪ್ರಯಾಣಿಕರು ಶನಿವಾರ ಮಧ್ಯಾಹ್ನ 12 ಗಂಟೆಗೆ ನಗರದ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿ ದೀಪಾ ಚೋಳನ್‌ ಮಾರ್ಗದರ್ಶನದಂತೆ …

Read More »

ರಮಜಾನ್ ಹಬ್ಬದ ಖರೀದಿ ಬೇಡ:ಮುಸ್ಲಿಂ ಸಹೋದರರಿಗೆ ತೋರಗಲ್ಲ ಮನವಿ

ಹುಬ್ಬಳ್ಳಿ ; ಈ ವರ್ಷದ ರಮಜಾನ್ ಹಬ್ಬಕ್ಕೆ ಖರೀದಿಯನ್ನು ಮಾಡಬೇಡಿ ಎಂದು ಅಲ್ಪಸಂಖ್ಯಾತ ಯುವ ಮುಖಂಡ ಜಾವೀದ ಅಹಮದ ಎಮ್. ತೋರಗಲ್ಲ ಇವರು ಮುಸ್ಲಿಂ ಸಮುದಾಯದವರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ. ಪತ್ರಿಕಾ ಪ್ರಕಟಣೆ ಮುಖಾಂತರ ಮನವಿಯನ್ನು …

Read More »

ವಾಣಿಜ್ಯ ನಗರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ‌ಉಗುಳಿ ಪೊಲೀಸ್ ರ ಕೈಯಲ್ಲಿ ಸಿಕ್ಕಿ ಬಿದ್ದ ಸುಪಾರಿ ಕಿಲ್ಲರ್

ಹುಬ್ಬಳ್ಳಿ : ಸಾರ್ವಜನಿಕ ಸ್ಥಳದಲ್ಲಿ ಉಗುಳಿ‌ ಸುಪಾರಿ ‌ಕಿಲ್ಲರ್​​ ಒಬ್ಬ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿರುವ ಘಟನೆ ನಿನ್ನೆ ತಡರಾತ್ರಿ ನೇಕಾರ ನಗರದಲ್ಲಿ ನಡೆದಿದೆ. ಕುಖ್ಯಾತ ರೌಡಿ, ಕಲಬುರ್ಗಿಯಲ್ಲಿ ನಡೆದ ಕೊಲೆ‌ ಪ್ರಕರಣದ ಪ್ರಮುಖ ಆರೋಪಿ …

Read More »

ಧಾರವಾಡದಲ್ಲಿ ಮತ್ತೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ : ಜನರಲ್ಲಿ ಹೆಚ್ಚಿದ ಆತಂಕ

ಧಾರವಾಡ:ಧಾರವಾಡದ ಗಾಂಧಿನಗರದ ಓಂ ನಗರದಲ್ಲಿ ಇಂದು ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಮಹಾರಾಷ್ಟ್ರದ ಮುಂಬೈ ಹಾಗೂ ಇತರೆಡೆ ಸಂಚರಿಸಿದ ಹಿನ್ನೆಲೆ ಹೊಂದಿರುವ 34 ವರ್ಷದ ವ್ಯಕ್ತಿಯೊಬ್ಬರಲ್ಲಿ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!