Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ

ಭೀಕರ ಅಪಘಾತ : ಮೂವರು ಸಾವು

ಚಿಕ್ಕಬಳ್ಳಾಪುರ : ಪೈಪ್ ಲೈನ್ ಸಾಗಿಸುತ್ತಿದ್ದ ಬೋರ್ ವೆಲ್ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೆಪಲ್ಲಿ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ನಡೆದಿದೆ. ಪೈಪ್ ಲೈನ್ ಸಾಗಿಸುತ್ತಿದ್ದ ಬೋರ್ ವೆಲ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ …

Read More »

ರಾಜ್ಯದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯುವ ಚಿಂತನೆ : ಸುಧಾಕರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸದ್ಯದಲ್ಲಿಯೇ ಕೋವಿಡ್ ಕೇರ್ ಸೆಂಟರ್ ತೆರೆಯುವ ಚಿಂತನೆ ಇದೆ. ಈ ಕೇಂದ್ರಗಳಲ್ಲಿ ಸೋಂಕಿತರಿಗೆ ಮಾತ್ರ ಚಿಕಿತ್ಸೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು. ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ನೂತನವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಕಛೇರಿ ಉದ್ಘಾಟಿಸಿದ ನಂತದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನ ಸೊಂಕಿನ ಲಕ್ಣಣಗಳಿರುವ ರೋಗಿಗಳಿಗೆ ಈ ಕೋವಿಡ್ ಕೇರ್ ಸೆಂಟರ್‍ನಲ್ಲಿ ಚಿಕಿತ್ಸೆ ನೀಡಲಾಗುವುದು. ರಾಜ್ಯದಲ್ಲಿ ಇನ್ನು ಮುಂದೆ ಖಾಸಗಿ …

Read More »

ಡಿ.ಕೆ.ಶಿವಕುಮಾರ್ ಹಾಗೆ ಕೀಳು ಮಟ್ಟದ ರಾಜಕೀಯ ಮಾಡುವುದಿಲ್ಲ : ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಡಿ.ಕೆ.ಶಿವಕುಮಾರ್ ಅವರ ಹಾಗೆ ಕೀಳು ಮಟ್ಟದ ರಾಜಕೀಯ ಮಾಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಸುಧಾಕರ್ ಅವರು ಭಾನುವಾರ ಮಕ್ಕಳೊಂದಿಗೆ ಈಜಾಟವಾಡುತ್ತಿರುವ ಚಿತ್ರವನ್ನು ಟ್ವೀಟ್ ಮಾಡಿದ್ದರು. ಇದನ್ನು ಡಿಕೆ ಶಿವಕುಮಾರ್ ಟೀಕಿಸಿದ್ದರು. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸುಧಾಕರ್ ಅವರು, ನನಗೆ ಶಿವಕುಮಾರ್ ಅವರ ಸದ್ಗುಣಗಳ ಬಗ್ಗೆ ತಿಳಿದಿತ್ತು. ಆದರೆ ದೊಡ್ಡ ಗುಣ ತಿಳಿದಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ವಿವಾದ ಸೃಷ್ಟಿಯಾದ ಬಳಿಕ ಸುಧಾಕರ್ ಈ ಟ್ವೀಟ್ …

Read More »

ಕೊರೊನಾ ವಿರುದ್ಧ ವಿಶೇಷ ಜಾಗೃತಿ ಮೂಡಿಸಿದ ಯುವಕರು

ಶಿವಮೊಗ್ಗ: ಕೊರೊನಾ ನಿರ್ಬಂಧಗಳ ಮಧ್ಯೆಯೂ ಬೀದಿಗಿಳಿದು ಓಡಾಡುವ ಜನರಲ್ಲಿ ಜಾಗೃತಿ ಮೂಡಿಸಲು ಪೊಲೀಸರು ನಾನಾ ತಂತ್ರಗಳ ಮೊರೆ ಹೋಗಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ದೊಡ್ಡದಾಗಿ ‘ಬೀದಿಗೆ ಬಂದರೆ ನೀನು, ನಿಮ್ಮ ಮನೆಗೆ ಬರುವೆ ನಾನು’ ಎಂಬ ಬರಹ, ಮಾಸ್ಕ್‌ ಧರಿಸಿ, ಅಗತ್ಯ ವಸ್ತು ಖರೀದಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಬರಹಗಳು ಎಲ್ಲೆಡೆ ಕಾಣುತ್ತಿವೆ. ಜಿಲ್ಲಾ ಪೊಲೀಸರ ಸಹಯೋಗದಲ್ಲಿ ಕುಂಚ ಕಲಾವಿದರು ನಗರದ ಪ್ರಮುಖ ವೃತ್ತ, ರಸ್ತೆಗಲ್ಲಿ ಇಂತಹ ಚಿತ್ರ ಬರಹದ …

Read More »

ರಾಜ್ಯದ ದ್ರಾಕ್ಷಿ ಬೆಳೆಗಾರರಿಗೆ ಗುಡ್ ನ್ಯೂಸ್

ಚಿಕ್ಕಬಳ್ಳಾಪುರ : ದೇಶಾದ್ಯಂತ ಲಾಕ್ ಡೌನ್ ಎಫೆಕ್ಟ್ ರಾಜ್ಯದ ದ್ರಾಕ್ಷಿ ಬೆಳೆಗಾರರಿಗೂ ತಟ್ಟಿದೆ. ಅತ್ತ ಕಟಾವು ಮಾಡಲಾಗದೇ, ಕಟಾವು ಮಾಡಿದ ಹಣ್ಣನಿನ ಸರಬರಾಜು ಮಾಡಲಾಗದಂತ ಪರಿಸ್ಥಿತಿಯನ್ನು ಎದುರಿಸುತ್ತಿದ್ದರು. ಇಂತಹ ರೈತರ ನೆರವಿಗೆ ನಿಂತಿರುವ ರಾಜ್ಯ ಸರ್ಕಾರ, ದ್ರಾಕ್ಷಿ ಬೆಳೆಯ ಮಾರಾಟ, ಸಾಗಾಟಕ್ಕೆ ಇದೀಗ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ದ್ರಾಕ್ಷಿ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ದ್ರಾಕ್ಷಿ ಬೆಳೆಯುತ್ತಿದ್ದಂತ ಬೆಳೆಗಾರರಿಗೆ, …

Read More »

ಅಕ್ರಮ `ಬಿಪಿಎಲ್’ ಕಾರ್ಡ್’ದಾರರ ಗಮನಕ್ಕೆ

ಚಿಕ್ಕಬಳ್ಳಾಪುರ : ಅನರ್ಹರು ಅಕ್ರಮವಾಗಿ ಬಳಕೆ ಮಾಡುತ್ತಿರುವ ಬಿಪಿಎಲ್ ಪಡಿತರ ಚೀಟಿಯನ್ನು ವಾಪಾಸ್ ಕೊಡಿ. ಮಾರ್ಚ್ 31ಕ್ಕೆ ಇದ್ದ ಕೊನೆಯ ದಿನವನ್ನು ಮತ್ತೆ ಏಪ್ರಿಲ್ 30ಕ್ಕೆ ವಿಸ್ತರಣೆ ಮಾಡಲಾಗಿದೆ. ಒಂದು ವೇಳೆ ಏಪ್ರಿಲ್ 30ರ ಒಳಗೆ ಅನರ್ಹರು ಅಕ್ರಮ ಬಿಪಿಎಲ್ ಕಾರ್ಡ್ ಹಿಂದಿರುಗಿಸದೇ ಹೋದ್ರೇ, ಕಠಿಣ ಶಿಕ್ಷೆಯೊಂದಿಗೆ ಭಾರಿ ದಂಡವನ್ನು ಕಟ್ಟಬೇಕಾಗುತ್ತದೆ ಎಂಬುದಾಗಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ನಗರದಲ್ಲಿ …

Read More »

ಬಲೆಗೆ ಬಿದ್ದ 4 ಹಾವುಗಳು..!

ಚಿಕ್ಕಮಗಳೂರು: ಮೀನು ಹಿಡಿಯಲು ಇಟ್ಟಿದ್ದ ಬಲೆಯಲ್ಲಿ 4 ಹಾವುಗಳು ಸಿಲುಕಿಹಾಕಿಕೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಮುಗ್ತಿ ಹಳ್ಳಿ ಸಮೀಪದ ದಮ್ಮದ ಹಳ್ಳದ ಬಳಿ ನಡೆದಿದೆ. ಲೋಕೇಶ್ ಎಂಬುವವರಿಗೆ ಸೇರಿದ ಬಲೆಯಲ್ಲಿ 3 ನಾಗರಹಾವು, 1 ಕೆರೆ ಹಾವು ಸಿಲುಕಿಕೊಂಡಿದ್ದು, 2 ನಾಗರಹಾವು ಮೃತಪಟ್ಟಿದ್ದವು. ಹಾವುಗಳನ್ನು ನೋಡಿದ ಸ್ಥಳೀಯರು ಸ್ನೇಕ್ ನರೇಶ್​​ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಮಿಸಿದ ನರೇಶ್ 2 ಹಾವುಗಳನ್ನು ರಕ್ಷಿಸಿದ್ದಾರೆ. ಬಳಿಕ ಲೋಕೇಶ್ ಕುಟುಂಬದವರೊಂದಿಗೆ ಸಾವನ್ನಪ್ಪಿದ್ದ 2 ಹಾವುಗಳ …

Read More »

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜಕೀಯ ನಿವೃತ್ತಿ?

ಚಿಕ್ಕಬಳ್ಳಾಪುರ : ಮುಂದಿನ ಮೂರುವರೆ ವರ್ಷ ಈ ರಾಜ್ಯದ ಮುಖ್ಯಮಂತ್ರಿಯಾಗಿ ಜನರಿಗೆ ಉತ್ತಮ ಆಡಳಿತ ನೀಡುವೆ. ಆನಂತ್ರದ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ. ಬದಲಾಗಿ ಪಕ್ಷಕ್ಕಾಗಿ ಸಾಮಾನ್ಯ ಕಾರ್ಯಕರ್ತನಂತೆ ದುಡಿಯುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳುವ ಮೂಲಕ ತಮ್ಮ ರಾಜಕೀಯ ನಿವೃತ್ತಿಯ ಮಾತನ್ನು ಆಡಿದ್ದಾರೆ ಎಂಬ ಸ್ಪೋಟಕ ಸುದ್ದಿಯನ್ನು ಕಲ್ಲಡ್ಕ ಪ್ರಭಾಕರ್ ಭಟ್ ಹೊರ ಹಾಕಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ …

Read More »

ಸ್ವಚ್ಚತಾ ಸಮೀಕ್ಷೆ: 2 ನೇ ಸ್ಥಾನದಲ್ಲಿ ಚಿಕ್ಕಬಳ್ಳಾಪುರ. ‌

ಚಿಕ್ಕಬಳ್ಳಾಪುರ: ನಗರ ಸ್ವಚ್ಛತೆ ಕಾಪಾಡುವ ಜೊತೆಗೆ ಕಸ ನಿರ್ವಹಣೆಯಲ್ಲಿ ಸಮರ್ಪಕ ಕಾರ್ಯನಿರ್ವಹಿಸಿದ ಕಾರಣಕ್ಕೆ ಸ್ವಚ್ಛ ಸರ್ವೇಕ್ಷಣಾ 2020ರ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ನಗರಸಭೆ ದಕ್ಷಿಣ ಭಾರತದಲ್ಲಿ 4ನೇ ಸ್ಥಾನ ಮತ್ತು ಕರ್ನಾಟಕದಲ್ಲಿ ದ್ವಿತಿಯ ಸ್ಥಾನ ಪಡೆದಿದೆ. ಕೇಂದ್ರ ಸರ್ಕಾರದಿಂದ ನಡೆಸುವ ಸಮೀಕ್ಷೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಚಿಕ್ಕಬಳ್ಳಾಪುರ ನಗರಸಭೆ 4ನೇ ಸ್ಥಾನ ಪಡೆದಿದ್ದು, ರಾಜ್ಯದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದರೆ, ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಸಭೆ ರಾಜ್ಯದಲ್ಲಿ ಮೊದಲ ಸ್ಥಾನ ಪಡೆಯುವ …

Read More »

ಚಿಕ್ಕಬಳ್ಳಾಪುರದಲ್ಲಿ ತಟ್ಟದ ಬಂದ್ ಬಿಸಿ.

ಚಿಕ್ಕಬಳ್ಳಾಪುರ: ಎನ್ ಆರ್ ಸಿ, ಸಿಎಎ ವಿರೋಧಿಸಿ ಮುಸ್ಲೀಂ ಫೋರಂ ನೀಡಿದ ಬಂದ್ ಕರೆ ಗೆ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವೆ ಕೆಲವು ಅಂಗಡಿಗಳು ಹೊರತು ಪಡಿಸಿ ಪ್ರತಿದಿನದಂತೆ ಅಂಗಡಿ, ಮುಗ್ಗಟ್ಟುಗಳು ನಿಧಾನವಾಗಿ ತೆರೆಯುತ್ತಿದ್ದು, ಬಂದ್ ನ ಬಿಸಿ ಜನರಿಗೆ ತಟ್ಟಿದಂತಿಲ್ಲ. ಎಂದಿನಂತೆ ಶಾಲಾ ಕಾಲೇಜುಗಳು ಸಹ ನಡೆಯುತ್ತಿದ್ದು, ಜನ ಜೀವನ ಸಹಜ ಸ್ಥಿತಿಯಲ್ಲಿದೆ. ಇನ್ನೂ ಪ್ರತಿಭಟನಾಕಾರರು ಸಹ ಶಾಂತಿಯುತ ಮೆರವಣಿಗೆ ಮೂಲಕ ಡಿಸಿ ಆರ್.ಲತಾರಿಗೆ ಮನವಿ ಸಲ್ಲಿಸಲು …

Read More »

ಪೌರತ್ವ ವಿರೋಧಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆಗೆ ಕರೆ.

ಚಿಕ್ಕಬಳ್ಳಾಪುರ: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಮುಸ್ಲಿಂ ಫೋರಂ ನಿಂದ ಇಂದು ಚಿಕ್ಕಬಳ್ಳಾಪುರದ ಜಿಲ್ಲಾಢಳಿತ ಭವನದ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಮುಸ್ಲಿಂ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಭಾಗಿಯಾಗಲಿವೆ. ಹಾಗೂ ಪ್ರತಿಭಟನೆಯಲ್ಲಿ ೧೦೦೦೦ ಕ್ಕೂ ಹೆಚ್ಚು ಮುಸ್ಲಿ ಸಮುಧಾಯದವರು ಸೇರುವ ನಿರೀಕ್ಷೆಯಿದೆ. ಕಾರ್ಯನಿರತ ಪೋಲಿಸ್ ಸಿಬ್ಬಂದಿ  ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದ್ದು, ಹೆಚ್ಚಿನ ಪೊಲೀಸ್ ಮತ್ತು ಹೋಮ್ ಗಾರ್ಡ್ ಗಳ …

Read More »

ಸಿಎಎ, ಎನ್‌ಆರ್‌ಸಿ ವಿರೋಧಿಸಿ ನಾಳೆ ಬೃಹತ್ ಪ್ರತಿಭಟನೆ

ಚಿಕ್ಕಬಳ್ಳಾಪುರ: ನಾಳೆ ಚಿಕ್ಕಬಳ್ಳಾಪುರದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲು ಸಕಲ ತಯಾರಿಗಳನ್ನು ನಡೆಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಮುಸ್ಲಿಂ ಪೋರಂ ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈಗಾಗಲೇ ಪ್ರತಿಭಟನೆಗೆ ಅನುಮತಿ ಪಡೆದಿದ್ದು, ಮಂಗಳವಾರ ಪ್ರತಿಭಟನೆಗೆ ಸಂಘಟಕರು ಸಕಲ ತಯಾರಿ ನಡೆಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಮಂಗಳವಾರ ಪ್ರತಿಭಟನೆ …

Read More »

ಎಸ್.ಆರ್.ಎಸ್ ಬಸ್ ಡಿಕ್ಕಿ : ಪಾದಚಾರಿ ಸ್ಥಳದಲ್ಲೇ ಸಾವು.

ಚಿಕ್ಕಬಳ್ಳಾಪುರ : ಬೆಳಗಿನ ಜಾವ 4 ಗಂಟೆ ಸುಮಾರಿನಲ್ಲಿ ನಿತ್ಯ ಕರ್ಮಕ್ಕೆ ಹೊರಟಿದ್ದ ಪಾದಚಾರಿಗೆ ಏರ್ಪೊಟ್ ನ ಬಳಿ ಎಸ್.ಆರ್.ಎಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ರಕ್ತ ಸಾವ್ರ ದಿಂದ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿಡ್ಲಘಟ್ಟ ದಿಂದ ಬೆಂಗಳೂರಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಬರುವ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಸರ್ಕಾರಿ ಶಾಲೆಯ ಬಳಿ ನಡೆದಿದೆ. ಪಾದಚಾರಿಯನ್ನು ಬಲಿ ತೆಗೆದುಕೊಂಡ S.R.S. ಬಸ್.  ಮೇಲೂರು ಗ್ರಾಮದ ನಿವಾಸಿ ಶ್ರೀನಿವಾಸ್ …

Read More »

ಲೈವ್ ವೀಡಿಯೋ ಮಾಡಿಕೊಂಡು ಯುವಕ ಆತ್ಮಹತ್ಯೆ.

ಚಿಕ್ಕಬಳ್ಳಾಪುರ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ವೀಡಿಯೋ ಮಾಡಿಕೊಳ್ಳುತ್ತಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ  ಚಿಂತಾಮಣಿ ತಾಲ್ಲೂಕಿನ ವೈಜಕೂರು ಗ್ರಾಮದಲ್ಲಿ  ನಡೆದಿದೆ. ವೈಜಕೂರು ಗ್ರಾಮದ ನಿವಾಸಿ ಮಧು(23) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಘಟನೆ ವಿವರ: ಗ್ರಾಮದ ಅಶ್ವಥಪ್ಪ ನೀಲಮ್ಮ ಎಂಬ ದಂಪತಿಗಳ ಪುತ್ರ ಮಧು ಎಂಬ ಯುವಕನು 8 ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ‌. ಹಾಗೂ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭದಲ್ಲಿ ವೀಡಿಯೋ  ಮಾಡಿ ತನ್ನ ತಂದೆಗೆ ಧನ್ಯವಾದಗಳನ್ನು …

Read More »
error: Content is protected !!