Breaking News
Hiring Reporter’s For more Information Contact Above Number 876 225 4007 . Program producer
Home / Breaking News / ತುಮಕೂರು

ತುಮಕೂರು

ರೌಡಿಶೀಟರ್ ಬರ್ಭರ ಕೊಲೆ.

ತುಮಕೂರು: ಬುಧವಾರ ರಾತ್ರಿ ರೌಡಿಗಳ ಗುಂಪೊಂದು ರೌಡಿಶೀಟರ್​ನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮಂಜು‌ ಅಲಿಯಾಸ್ ಆರ್​ಎಕ್ಸ್ ಮಂಜ (31) ಕೊಲೆಯಾದ ರೌಡಿಶೀಟರ್​. ತುಮಕೂರು ನಗರದ ಎಸ್​ಐಟಿ ಬಡವಾವಣೆಯ ಮಂಜುಶ್ರೀ ಬಾರ್ ಎದುರು ಮತ್ತೊಂದು ರೌಡಿ ಗುಂಪು ಮಂಜುನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದೆ. ರಾತ್ರಿ ಸ್ನೇಹಿತರ‌ ಜೊತೆ ಮಂಜು ಹೊರಗೆ ಹೋಗಿ ಮನೆಗೆ ವಾಪಸ್​ ಬರುತ್ತಿರುವಾಗ ರೌಡಿ ಗುಂಪೊಂದು ಅಟ್ಯಾಕ್​ ಮಾಡಿದೆ. ಬಳಿಕ ದುಷ್ಕರ್ಮಿಗಳು …

Read More »

ಹಿಟ್ಲರ್ ಹಾಗೂ ಮೋದಿಗೆ ಯಾವುದೇ ವ್ಯತ್ಯಾಸವಿಲ್ಲ.

ತುಮಕೂರು : ಕೇಂದ್ರ ಸರ್ಕಾರದ ನೀತಿ ನಮಗೆ ಬ್ರಿಟಿಷ್ ಸರ್ಕಾರದ ಆಡಳಿತ ನೀತಿಯನ್ನು ಕಾಣುವಂತೆ ಮಾಡುತ್ತದೆ. ಹಿಟ್ಲರ್ ಸರ್ಕಾರಕ್ಕೂ ನರೇಂದ್ರ ಮೋದಿ ಸರ್ಕಾರಕ್ಕೂ ಯಾವುದೇ ರೀತಿಯ ವ್ಯತ್ಯಾಸ ಕಂಡು ಬರುತ್ತಿಲ್ಲ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಆಕ್ರೋಶ ವ್ಯಕ್ತಪಡಿಸಿದರು. ರೈತ ವಿರೋಧಿ, ಕಾರ್ಮಿಕ ವಿರೋಧಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ನಡೆಸುತ್ತಿರುವ ಹಲ್ಲೆ, ದೌರ್ಜನ್ಯ, ದಬ್ಬಾಳಿಕೆಗಳನ್ನು ವಿರೋಧಿಸಿ ಇಂದು ರೈತ …

Read More »

ಅನ್ನದಾತರ ಮಕ್ಕಳಿಗೆ ಗುಡ್ ನ್ಯೂಸ್.

ತುಮಕೂರು : ಸರ್ಕಾರವು ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಕೃಷಿ, ತೋಟಗಾರಿಕೆ, ಪಶುಪಾಲನಾ ಪದವಿಯಲ್ಲಿ ಮೀಸಲಾತಿ ಹೆಚ್ಚಳವಾಗಲಿದ್ದು, ಇದರಲ್ಲಿ ದೊಡ್ಡ ಮತ್ತು ಸಣ್ಣ ರೈತರ ಮಕ್ಕಳು ಎಂಬ ಬೇಧ ಮಾಡದೇ ಎಲ್ಲರಿಗೂ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ. ಇನ್ನು ರಾಜ್ಯದಲ್ಲಿ ಕೃಷಿ …

Read More »

ನಾಲೆಗೆ ಹಾರಿ ಪ್ರಾಣಬಿಟ್ಟ ಯುವ ಪ್ರೇಮಿಗಳು.

ತುಮಕೂರು: ಹೇಮಾವತಿ ನಾಲೆಯಲ್ಲಿ ಯುವ ಪ್ರೇಮಿಗಳ ಶವ ತೇಲಿ ಬಂದಿರುವ ಘಟನೆ ತಿಪಟೂರು ತಾಲೂಕಿನ ಲಿಂಗದಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮತಿಘಟ್ಟ ಗ್ರಾಮದ ರಮೇಶ (19), ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ನಿವಾಸಿ ಸುಶ್ಮಿತಾ (19) ಎಂದು ಗುರುತಿಸಲಾಗಿದೆ. ಇಬ್ಬರೂ ವೇಲ್​ನಿಂದ ಪರಸ್ಪರ ಕಟ್ಟಿಕೊಂಡು ಹೇಮಾವತಿ ನಾಲೆಗೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಲಿಂಗದಹಳ್ಳಿ ಗ್ರಾಮದ ಬಳಿ ಹೇಮಾವತಿ ನಾಲೆಯಲ್ಲಿ ಇಬ್ಬರ ಶವಗಳು ತೇಲಿ ಹೋಗುತ್ತಿರುವುದನ್ನು ಕಂಡ …

Read More »

ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ.

ತುಮಕೂರು : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರದಲ್ಲಿ ನಡೆದಿದೆ. ಹೊಸಹಳ್ಳಿ ಗ್ರಾಮದ ಸತೀಶ್‌(15) ಮತ್ತು ನಂದನಕುಮಾರ್(16) ಮೃತ ದುರ್ದೈವಿಗಳು. ಈಜಲು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಕೆರೆಯ ನೀರಿನಲ್ಲಿ ಮುಳುಗಿದ ಸತೀಶ್ ಎಂಬಾತನನ್ನು ಉಳಿಸಲು ಪ್ರಯತ್ನ ಪಟ್ಟ ನಂದನಕುಮಾರ್‌ ಎಂಬಾತ ಸಹ ನೀರು ಪಾಲಾಗಿದ್ದಾನೆ‌. ಆತನನ್ನು ಉಳಿಸಲು ಮುಂದಾಗಿದ್ದ ಆಕಾಶ್‌ ಎಂಬಾತನನ್ನು ಸಂತೋಷ ಎಂಬಾತ ಹಿಂದಕ್ಕೆಳೆದಿದ್ದ. ಇದರಿಂದಾಗಿ ಮಧುಸೂದನ …

Read More »

ಸಾಮಾಜಿಕ ಅಂತರದೊಂದಿಗೆ ಅಧಿವೇಶನ ನಡೆಸಲು ಚಿಂತನೆ.

ತುಮಕೂರು :ಸೆಪ್ಟೆಂಬರ್ 23 ರೊಳಗೆ ವಿಧಾನಸಭೆ ಅಧಿವೇಶನ ಆರಂಭವಾಗಬೇಕಿದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡು ಅಧಿವೇಶನ ನಡೆಸುವ ಕುರಿತು ಮಾತುಕತೆ ನಡೆದಿದೆ ಎಂದು ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದರು. ತುಮಕೂರಿನಲ್ಲಿ ಮಾತನಾಡಿ, ಲೋಕಸಭೆ ಮತ್ತು ರಾಜ್ಯಸಭೆ ಅಧಿವೇಶನ ನಡೆಸುವ ಕುರಿತು ಚರ್ಚೆಗಳು ನಡೆದಿವೆ. ಬೇರೆ ಸ್ಥಳಗಳಲ್ಲಿ ಅಧಿವೇಶನ ನಡೆಸುವ ಚಿಂತನೆ ಮಾಡಲಾಗಿದೆ. ಅದೇ ರೀತಿ ವಿಧಾನಸಭೆ ಅಧಿವೇಶನವನ್ನು ಕೂಡ ಸಾಮಾಜಿಕ ಅಂತರ ಕಾಪಾಡಿಕೊಂಡು ಹೇಗೆ ನಡೆಸಬೇಕು …

Read More »

ಗಲಭೆಗೆ ಕಾರಣರಾದವರನ್ನು ಗಲ್ಲಿಗೇರಿಸಿ: ಶಿವಣ್ಣ ಆಕ್ರೋಶ.

ತುಮಕೂರು: ಬೆಂಗಳೂರಿನ ಗಲಭೆಗೆ ಕಾರಣರಾದವರನ್ನ ಸಾಮೂಹಿಕವಾಗಿ ಗಲ್ಲಿಗೇರಿಸಬೇಕು. ಆಗ ಮಾತ್ರ ಅಂಥವರು ಬುದ್ದಿ ಕಲಿಯುತ್ತಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಮೀರ್‌ ಸಾದೀಕ್​ಗಳು, ದೇಶಾಭಿಮಾನವಿಲ್ಲದ ನಾಚಿಕೆಗೇಡಿಗಳು. ಮತಕ್ಕಾಗಿ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಗುಡುಗಿದರು. ರಾಮಲಿಂಗಾರೆಡ್ಡಿ‌‌ ಮೀರ್ ಸಾದಿಕ್ ರೆಡ್ಡಿಯಾಗಿದ್ದಾರೆ. ಕಾಂಗ್ರೆಸ್​ನವರು ನೋಡೋಕೆ ಒಳ್ಳೆಯವರು. ಒಳಗೆ ಗಬ್ಬು ನಾರುತ್ತಾರೆ ಎಂದರು. ಸಿದ್ದರಾಮಯ್ಯರಿಗೆ ಮಾನ ಮರ್ಯಾದೆ ಇಲ್ಲ. ಎಸ್​ಡಿಪಿಐ, ಪಿಎಫ್​ಐ …

Read More »

ಭೀಕರ ರಸ್ತೆ ಅಪಘಾತ : 12 ಜನರು ದುರ್ಮರಣ

ತುಮಕೂರ : ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 12 ಜನರು ಮೃತಪಟ್ಟಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶುಕ್ರವಾರ ಮುಂಜಾನೆ 3 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಮೃತಪಟ್ಟವರು ತಮಿಳುನಾಡಿನ ಹೊಸೂರಿನವರು ಎಂದು ತಿಳಿದುಬಂದಿದ್ದು, ಧರ್ಮಸ್ಥಳ ಪ್ರವಾಸವನ್ನು ಮುಗಿಸಿ ವಾಪಸ್ ಆಗುತ್ತಿದ್ದರು. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ 4 ಯುವಕರು ಇದ್ದ ಕಾರು ಬಾಲದಕೆರೆ ಸಮೀಪ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. …

Read More »

ಶತಾಯುಷಿ ವೇದ ವಿಜ್ಞಾನಿ ಸುಧಾಕರ ಚತುರ್ವೇದಿ ಇನ್ನಿಲ್ಲ

ತುಮಕೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ವೇದ ವಿಜ್ಞಾನಿ, ಪಂಡಿತ್ ಸುಧಾಕರ ಚತುರ್ವೇದಿ ಅವರು ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ತುಮಕೂರಿನ ಕ್ಯಾತಸಂದ್ರದಲ್ಲಿ 20ನೇ ಏಪ್ರಿಲ್ 1897 ರಲ್ಲಿ ಜನಿಸಿದ ಸುಧಾಕರ ಚತುರ್ವೇದಿ ಅವರು, ತಮ್ಮ ತುಂಬು ಜೀವನದ ಮೊದಲ ಅರ್ಧಭಾಗವನ್ನು ದೇಶಕ್ಕಾಗಿ ಮುಡಿಪಿಟ್ಟವರು. ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಪ್ರತ್ಯಕ್ಷದರ್ಶಿಗಳಾದ ಇವರು ಮಹಾತ್ಮ ಗಾಂಧೀಜಿಯವರ ಸಮೀಪವರ್ತಿಗಳಾಗಿ, ಸ್ವಾತಂತ್ರ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಇದರ ಜೊತೆಗೆ ಆರ್ಯಸಮಾಜದ ವೀರಸನ್ಯಾಸಿ ಸ್ವಾಮಿ …

Read More »

ರೌಡಿಗಳ ಅಟ್ಟಹಾಸ: ಹಾಡಹಗಲೇ ಮಚ್ಚು ಹಿಡಿದು ಓಡಾಟ

ತುಮಕೂರು: ಮಚ್ಚು ಹಿಡಿದು ಓಡಾಡಿಕೊಂಡು ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿರುವ ಘಟನೆ ತುಮಕೂರು ನಗರದ ಊರುಕೆರೆ ಗ್ರಾಮದಲ್ಲಿ ಇಂದು ನಡೆದಿದೆ. ಊರುಕೆರೆಯಲ್ಲಿ ರೌಡಿ ಶೀಟರ್ ಕೃಷ್ಣಪ್ಪ ಅವರು ಕಾರು ಹಿಂದಕ್ಕೆ ತೆಗೆಯುವಾಗ ರಾಜಣ್ಣ ಎಂಬವರಿಗೆ ತಾಗಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ರೌಡಿ ಶೀಟರ್ ಕೃಷ್ಣಪ್ಪ ಮತ್ತು ಆತನ ಹಿಂಬಾಲಕರು ಗ್ರಾಮದ ತುಂಬೆಲ್ಲಾ ಅಟ್ಟಾಡಿಸಿಕೊಂಡು ರಾಜಣ್ಣನವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ರಾಜಣ್ಣನವರ …

Read More »

ಬಾವಿಯಲ್ಲಿ ಮುಳುಗಿ ಪತ್ರಕರ್ತ ದುರಂತ ಅಂತ್ಯ.

ತುಮಕೂರು: ತಾಲೂಕಿನ ಊರ್ಡಿಗೆರೆ ಸಮೀಪದ ಕದರನಹಳ್ಳಿಯಲ್ಲಿ ಶನಿವಾರ ಮಹಾ ಶಿವರಾತ್ರಿ ಪ್ರಯುಕ್ತ ಊರಿಗೆ ಬಂದಿದ್ದ ಪತ್ರಕರ್ತ ರೋಹಿತ್‌ (39), ಬಾವಿಯಲ್ಲಿ ಈಜುವಾಗ ಸುಸ್ತಾಗಿ ಸಾವನ್ನಪ್ಪಿದ್ದಾರೆ. ಸೋದರ ಮಾವನ ತೋಟದ ಬಾವಿಯಲ್ಲಿ ಈಜಲು ಮಗಳು ಮತ್ತು ತಮ್ಮನೊಂದಿಗೆ ತೆರಳಿದ್ದ ರೋಹಿತ್‌ ತಾನು ಈಜಲು ಹೋದಾಗ ಸುಸ್ತಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರೋಹಿತ್‌ ಅವರು “ಟೈಮ್ಸ್ ಆಫ್ ಇಂಡಿಯಾ’ ವರದಿಗಾರರಾಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಶಿವರಾತ್ರಿ ಹಬ್ಬಕ್ಕೆ ರಜೆ ಹಾಕಿ, ಸೋದರ ಮಾವನ ಊರಾದ …

Read More »

ಪತ್ರಕರ್ತ ರೋಹಿತ್ ನಿಧನ

ತುಮಕೂರು: ಟೈಮ್ಸ್ ಆಫ್ ಇಂಡಿಯಾ ದೈನಿಕ ಪತ್ರಿಕೆಯ ವರದಿಗಾರ, ಪ್ರತಿಭಾನ್ವಿತ ಪತ್ರಕರ್ತ ರೋಹಿತ್ ಬಿ.ಆರ್(36ವ) ನಿಧನರಾಗಿದ್ದಾರೆ. ಇಲ್ಲಿನ ಸದರನಹಳ್ಳಿಯ ತಮ್ಮ ತೋಟದ ಮನೆಯ ಬಾವಿಯಲ್ಲಿ ಈಜಲು ತೆರಳಿದ್ದ ರೋಹಿತ್ ನೀರಿನಲ್ಲಿ ಕಲ್ಲಿಗೆ ತಲೆ ಬಡಿದು ರಕ್ತಸ್ರಾವವಾಗಿ ನಿನ್ನೆ ಮೃತಪಟ್ಟಿದ್ದಾರೆ.ಶಿವರಾತ್ರಿ ಮತ್ತು ವಾರಾಂತ್ಯದ ರಜೆ ಕಳೆಯಲು ಊರಿಗೆ ಆಗಮಿಸಿದ್ದ ರೋಹಿತ್ ಅಕಾಲಿಕವಾಗಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಅಗ್ನಿಶಾಮಕ ಸಿಬ್ಬಂದಿ, ಕ್ಯಾತ್ಸಂದ್ರ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಮೇಲಕ್ಕೆತ್ತಿದರು. Share

Read More »

ಮಾಜಿ ಸಚಿವ ಸಿ.ಚೆನ್ನಿಗಪ್ಪ ನಿಧನ

ತುಮಕೂರು: ಮಾಜಿ ಸಚಿವ ಸಿ ಚನ್ನಿಗಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ಕಳೆದ ಹಲವಾರು ದಿನದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಸಲುವಾಗಿ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ ಎನ್ನಲಾಗಿದೆ. ಚೆನ್ನಿಗಪ್ಪ ನಿಧನಕ್ಕೆ ಎಚ್ಡಿಕೆ ಸಂತಾಪ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಸಿ. ಚೆನ್ನಿಗಪ್ಪ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ …

Read More »

ಜಿಂಕೆಗಾಗಿ ಶಿಕ್ಷಕನ ಪ್ರಾಣ ತ್ಯಾಗ.

ತುಮಕೂರು, – ದ್ವಿಚಕ್ರ ವಾಹನಕ್ಕೆ ಅಡ್ಡಬಂದ ಜಿಂಕೆಯನ್ನು ರಕ್ಷಿಸಲು ಹೋಗಿ ಶಿಕ್ಷಕರೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಜಿಲ್ಲೆಯ ಶಿರಾ ತಾಲ್ಲೂಕಿನ ಕ್ಯಾದಿಗುಂಡೆ ಬಳಿ ನಡೆದಿದೆ. ನಾದೂರು ಗ್ರಾಮದ ರಾಜಣ್ಣ ಮೃತಪಟ್ಟ ಶಿಕ್ಷಕ. ಬರಗೂರು ರಂಗಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದು, ಕಾರೇಹಳ್ಳಿ ಗ್ರಾಮದಿಂದ ನಾದೂರಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಜಿಂಕೆಯೊಂದು ಗಾಡಿಗೆ ಅಡ್ಡ ಬಂದಿದ್ದು, ಜಿಂಕೆಯ ಪ್ರಾಣ ರಕ್ಷಿಸಲು ಹೋಗಿ ಆಯತಪ್ಪಿ ಕೆಳಗೆ ಬಿದ್ದು ತಲೆಗೆ …

Read More »

ನಿರುದ್ಯೋಗ ಯುವಕ-ಯುವತಿಯರಿಗೆ ಸಿಹಿಸುದ್ದಿ

ತುಮಕೂರು : ತುಮಕೂರು ಜಿಲ್ಲೆಯ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಎಸ್ಬಿಐ ಗ್ರಾಮೀಣ ಸ್ವ – ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ಯುವ ನಿರುದ್ಯೋಗಿ ಯುವಕ – ಯುವತಿಯರಿಗಾಗಿ ಉಚಿತ ಊಟ ವಸತಿಯೊಂದಿಗೆ 30 ದಿನಗಳ ಕಂಪ್ಯೂಟರ್ ಟ್ಯಾಲಿ ಮತ್ತು ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ . ಜಿಲ್ಲಾ ವ್ಯಾಪ್ತಿಯ ಕನ್ನಡ ಓದಲು ಹಾಗೂ ಬರೆಯಲು ಬರುವಂತಹ 18 ರಿಂದ 40 ವಯೋಮಿತಿಯೊಳಗಿರುವ ಅರ್ಹ ಅಭ್ಯರ್ಥಿಗಳು ಫೆಬ್ರವರಿ 15 ರೊಳಗೆ …

Read More »
error: Content is protected !!