Breaking News
Hiring Reporter’s For more Information Contact Above Number 876 225 4007 . Program producer
Home / Cinema / News

News

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.ಸಿಬ್ಬಂದಿ ಎಂ.ಐ.ಸೂಡಿ ಎಂಬುವವರೇ ವೈದ್ಯಾಧಿಕಾರಿ ಡಾ.ಗೀತಾ ನಾಯಕ ಎಂಬುವವರ ಕಿರುಕುಳಕ್ಕೆ ಬೇಸತ್ತು ಡೆತ್‌ ನೋಟ್ ಬರೆದಿದ್ದು, ವಿಷ ಸೇವಿಸಿದ್ದಾರೆ.ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ ಎಂ.ಐ.ಸೂಡಿ ಅವರನ್ನು ಅಂಬ್ಯುಲೆನ್ಸ್ ಮೂಲಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಿಬ್ಬಂದಿ ಸ್ಥಿತಿ ಗಂಭೀರವಾಗಿದೆ. ಈ ಹಿಂದೇ ಕೂಡ ವೈದ್ಯಾಧಿಕಾರಿ ಡಾ.ಗೀತಾ …

Read More »

ಹುಬ್ಬಳ್ಳಿ: ರೈಲಿಗೆ ತಲೆ ಕೊಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹುಬ್ಬಳ್ಳಿಯ ಅಮರಗೋಳದ ನಿವಾಸಿ ಬಸವರಾಜ ಆತ್ಮಹತ್ಯೆಗೆ ಶರಣಾದ ಯುವಕ. ರೈಲಿಗೆ ಸಿಲುಕಿದ ಯುವಕನ ದೇಹ ಛಿದ್ರ ಛಿದ್ರವಾಗಿದೆ. ಸಾವಿಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆಧಾರವಾಡ: ಕೌಟುಂಬಿಕ ಕಲಹ ಹಿನ್ನೆಲೆ, ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನವಲೂರು ಬಡಾವಣೆಯಲ್ಲಿ ರಾತ್ರಿ ನಡೆದಿದೆ. ಸೋದರ ಸಂಬಂಧಿಗಳು …

Read More »

ರೈತನಿಗೆ ಕಾರವಾದ ಮೆಣಸಿನಕಾಯಿ

ಧಾರವಾಡ: ಲಾಕಡೌನ್ ಹಿನ್ನೆಲೆಯಲ್ಲಿ ಮೆಣಸಿನಕಾಯಿ ದರ ಕುಸಿತಗೊಂಡಿದ್ದು, ಅದನ್ನು ಬೆಳೆದ ರೈತ ಇದೀಗ ಕಣ್ಣೀರು ಹಾಕುವಂತಾಗಿದೆ. ಮೆಣಸಿನಕಾಯಿಗೆ ಬೆಲೆ ಇಲ್ಲದ ಕಾರಣ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ರೈತನೋರ್ವ ತಾನು ಬೆಳೆದ ಮೆಣಸಿನಕಾಯಿ ಬೆಳೆಯನ್ನೇ ನಾಶಪಡಿಸಿದ್ದಾನೆ. ಹೀಗೆ ಮೆಣಸಿನಕಾಯಿ ಬೆಳೆಯನ್ನು ರೋಟರ್ ನಿಂದ ನಾಶಪಡಿಸುತ್ತಿರುವ ರೈತನ ಹೆಸರು ಅಜ್ಜಪ್ಪ. ತನ್ನ 3 ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬೆಳೆದಿದ್ದರು. ಆದರೆ, ಪ್ರಸಕ್ತ ಕೊರೊನಾದಿಂದಾಗಿ ಲಾಕಡೌನ್ ಆಗಿದ್ದು, ಪ್ರತಿ ಕೆಜಿ ಮೆಣಸಿನಕಾಯಿಗೆ …

Read More »

ಹುಬ್ಬಳ್ಳಿಯಲ್ಲಿ ಬ್ಲ್ಯಾಕ್ ಫಂಗಸ್ ಇಂಜೆಕ್ಷನ್ ಮಾರಾಟ ಮೂವರ ಬಂಧನ

ಹುಬ್ಬಳ್ಳಿ: ಕೊರೋನಾ ಸಮಯದಲ್ಲಿ ಮಾರಿಯಂತೆ ಕಾಡುತ್ತಿರುವ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಜನರು ಪರದಾಟ ನಡೆಸಿರುವ ಸಮಯದಲ್ಲೇ, ಈ ರೋಗಕ್ಕೆ ಬಳಕೆಯಾಗುವ ಇಂಜೆಕ್ಷನ್ ನ್ನ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ದಂಧೆಯನ್ನ ಬಯಲಿಗೆಳೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿಯೂ ಸೇರಿದಂತೆ ಮೂವರನ್ನ ಬಂಧನ ಮಾಡಲಾಗಿದೆ. ಬಂಧಿತರನ್ನ ನಾಸೀರ್ ಹುಸೇನ್ ಅಕ್ತಾರ, ರಾಘವೇಂದ್ರ ಉಣಕಲ್, ನಾಗರಾಜ ನಡವಲಕೇರಿ ಎಂದು ಗುರುತಿಸಲಾಗಿದೆ. ಕಿಮ್ಸ್ ಆಸ್ಪತ್ರೆಯ ವ್ಯಾಪ್ತಿಯ ಔಷಧಿ ಅಂಗಡಿಯಲ್ಲಿ ಅಕ್ರಮವಾಗಿ …

Read More »
Featured Video Play Icon

ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ

ಹುಬ್ಬಳ್ಳಿ- ಚಾಲಕನ ನಿಯಂತ್ರಣ ತಪ್ಪಿ, ಕಾರ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ವರೂರ ಬಳಿ ಅಂತರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. NHAI ON DUTY ರಸ್ತೆ ಕಾಮಗಾರಿಯನ್ನು ಪರಿಶೀಲಿಸುವ ವಾಹನ ಇದಾಗಿದ್ದು, ತಾಂತ್ರಿಕ ದೋಷದಿಂದ ಅಪಘಾತವಾಗಿದೆ ಎಂದು ತಿಳಿದು ಬಂದಿದೆ. ರಸ್ತೆ ಮಧ್ಯದಲ್ಲಿರುವ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದಾರೆ. ಅದೃಷ್ಟವಶಾತ್ ಯಾವುದೇ ರೀತಿಯ ಚಾಲಕ ಪಾರಾಗಿದ್ದಾರೆ. ಈ ಘಟನೆ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. Share

Read More »

ಶವ ಕೊಡದ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಆಕ್ರೋಶ

ಹುಬ್ಬಳ್ಳಿ: ಕರೊನಾಗೆ ಬಲಿಯಾದ ವ್ಯಕ್ತಿಯ ಶವ ನೀಡಲು ಸತಾಯಿಸಿದ ಖಾಸಗಿ ಆಸ್ಪತ್ರೆ ಎದುರು ಸಂಬಂಧಿಗಳ ಆಕ್ರಂದನ, ಇದರ ನಡುವೆ ಶವ ಕೊಡದ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಆಕ್ರೋಶ ನಂತರ ಪೋಲಿಸರು ಮಧ್ಯ ಪ್ರವೇಶಿಸಿ ಶವವನ್ನು ಕೊಡಿಸಿದ ಘಟನೆ ನಗರದ ಪ್ರತಿಷ್ಠಿತ ಆಸ್ಪತ್ರೆ ಸಂಜೀವಿನಿ ಎದುರು ಗುರುವಾರ ಸಂಜೆ ನಡೆದಿದೆ. ಹೀಗೆ ಒಂದು ಕಡೆ ಕುಟುಂಬದ ಆಕ್ರಂದನ, ಇನ್ನೊಂದು ಶವ ಕೊಟ್ಟರೆ ಸಾಕು ಎಂದು ನಿಂತಿರುವ ಆಂಬ್ಯುಲೆನ್ಸ್. ಇಷ್ಟೆಲ್ಲ ದೃಶ್ಯಗಳು ಕಂಡು …

Read More »

ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ! ತಪ್ಪಿದ ಬಾರಿ ಅನಾಹುತ

ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿ ಉರಿಯುತ್ತಿರುವ ಘಟನೆ, ನಗರದ ಬಿವಿಬಿ ಕಾಲೇಜ್ ಮುಂದೆ ಇರುವ ಮಲಪುರ ಬಿಲ್ಡಿಂಗ್ ನಲ್ಲಿರುವ ಝರಾಕ್ಷ ಮಳಗಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಝರಾಕ್ಷ ಅಂಗಡಿ ಕಿಡಕಿಯಿಂದ ಹೊಗೆ ಬರುತ್ತಿರುವುದನ್ನು ಸಾರ್ವಜನಿಕರು ಗಮನಿಸಿ, ಕೂಡಲೆ ಫೈರ್ ಕಚೇರಿಗೆ ಕರೆ ಮಾಡಿ ತಿಳಿಸಿದ್ದಾರೆ. ಕೂಡಲೆ ದಾವಿಸಿದ ಅವರು, ಬೆಂಕಿಯನ್ನು ಆರಿಸಲು ಮುಂದಾಗಿದ್ದು, ಈ ಘಟನೆ ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. Share

Read More »

ಬ್ಲ್ಯಾಕ್ ಫಂಗಸ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ.

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 38 ಮಂದಿಗೆ ಬ್ಲಾಕ್ ಫಂಗಸ್ ಕೇಸ್ ಪತ್ತೆಯಾಗಿದ್ದು, ಇದುವರೆಗೆ 1370 ಮಂದಿಗೆ ಸೋಂಕು ತಗುಲಿದೆ. 27 ಮಂದಿ ಗುಣಮುಖರಾಗಿದ್ದಾರೆ. 1292 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 51 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ಬೆಂಗಳೂರು 557, ಧಾರವಾಡ 156, ಕಲಬುರ್ಗಿ 104, ಬಾಗಲಕೋಟೆ 70, ವಿಜಯಪುರ 57, ಬಳ್ಳಾರಿ 42, ರಾಯಚೂರು 46, ಶಿವಮೊಗ್ಗ 38, ದಕ್ಷಿಣಕನ್ನಡ, ಮೈಸೂರು ತಲಾ 35, ಚಿತ್ರದುರ್ಗ 34, ದಾವಣಗೆರೆ …

Read More »

ಜೂನ್ 7ರ ನಂತರ ಲಾಕ್ ಡೌನ್ ಅನ್ನು ಅನ್ ಲಾಕ್ ಮಾಡೋದು….?

ಬೆಂಗಳೂರು, ಜೂನ್ 1: ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಜೂನ್ 7ರವರೆಗೂ ವಿಸ್ತರಿಸಲಾಗಿರುವ ಲಾಕ್‌ಡೌನ್ ಅನ್ನು ಇನ್ನಷ್ಟು ದಿನ ಮುಂದುವರೆಸುವ ಕುರಿತು ಚರ್ಚೆಗಳು ನಡೆಯುತ್ತಿವೆ. ವಿಪಕ್ಷಗಳು ಲಾಕ್‌ಡೌನ್ ಮುಂದುವರೆಸಬೇಕೆಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡುತ್ತಿವೆ. ತಜ್ಞರು ಕೂಡ ಲಾಕ್‌ಡೌನ್ ಕುರಿತು ಸರ್ಕಾರಕ್ಕೆ ಕೆಲವು ಅಂಕಿ ಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ. ಈ ನಡುವೆ ಲಾಕ್‌ಡೌನ್ ಕುರಿತು ಜೂನ್ 5 ಅಥವಾ 6ರಂದು ಪರಿಸ್ಥಿತಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ …

Read More »

ಗಬ್ಬೂರು ಬೈಪಾಸ್ ಬಳಿ ಎರಡು ಕುಟುಂಬಗಳ ನಡುವೆ ಮಾರಾಮಾರಿ- ಇಬ್ಬರಿಗೆ ಗಾಯ

ಹುಬ್ಬಳ್ಳಿ- ಮಣ್ಣು ತೆಗೆಯುವ ವಿಚಾರದಲ್ಲಿ ಎರಡು ಕುಟುಂಬಳ ನಡುವೆ ಆರಂಭಗೊಂಡು ಜಗಳ ವಿಕೋಪಕ್ಕೆ ಹೋಗಿ ಮಾರಕಾಸ್ತ್ರಗಳಿಂದ ಹೊಡೆದಾಡಿದ ಘಟನೆ ನಗರದ ಹೊರವಲಯದ ಗಬ್ಬೂರು ಬೈಪಾಸ್ ಬಳಿ ಸೋಮವಾರ ನಡೆದಿದೆ. ರಸ್ತೆಯಲ್ಲಿ ಬಿದ್ದ ಮಣ್ಣು ತೆಗೆಯುವ ವಿಚಾರದಲ್ಲಿ ಮೊದಲು ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ನಂತರ ಉಭಯ ಕಡೆಯದವರು ಸ್ಥಳಕ್ಕೆ ಆಗಮಿಸಿ ಮಾರಾಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ. ಒಂದು ಕುಟುಂಬಕ್ಕೆ ಸೇರಿದ ರಿಯಾನ್ ಅಹ್ಮದ್ ಗುಡಮಾಲೆ ಇನ್ನೊಂದು ಕುಟುಂಬಕ್ಕೆ ಸೇರಿದ ಆಶೀಫ್ ಅಲಿ …

Read More »

ಸಿಎಂ ಬದಲಾಣೆಯಾದ್ರು ಮಾಡ್ಲಿ ಏನಾದ್ರೂ ಮಾಡಿಕೊಳ್ಳಲ್ಲಿ: ಡಿಕೆಶಿ

ಧಾರವಾಡ: ಬಿಜೆಪಿಯವರು ಸಿಎಂ ಬದಲಾವಣೆನಾದ್ರೂ ಮಾಡಿಕೊಳ್ಳಲಿ ಏನಾದ್ರೂ ಮಾಡಿಕೊಳ್ಳಲಿ ಅದು ಅವರ ಪಾರ್ಟಿ ವಿಚಾರ. ನಮ್ಮ ಶಾಸಕರನ್ನು ಕರೆದುಕೊಂಡು ಹೋಗಿ ಅವರು ಸರ್ಕಾರ ನಡೆಸುತ್ತಿದ್ದಾರೆ ಎಂದು ಶಾಸಕ ಡಿ.ಕೆ.ಶಿವಕುಮಾರ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರತಾಪ್ ಸಿಂಹ ಡಿಸಿ ವಿರುದ್ಧ ವಾರ್ ನಡೆಸಿದ್ದಾರೆ. ಅವರಿಗೆ ಶಕ್ತಿ ಇದ್ದರೆ ಡಿಸಿ ಬದಲಾವಣೆ ಮಾಡಿಕೊಳ್ಳಲಿ. ಈ ಬಗ್ಗೆ ಸಿಎಂ ಜೊತೆ ಅವರು ಮಾತುಕತೆ ನಡೆಸಿಕೊಳ್ಳಲಿ ಎಂದರು. ಈ ಎಲ್ಲ ಬೆಳವಣಿಗೆ …

Read More »

ರೈತರ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರದ ಕಣ್ಣು, ಹೃದಯ ಇಲ್ಲ : ಡಿಕೆಶಿ ಕಿಡಿ

ಧಾರವಾಡ : ರಾಜ್ಯ ಬಿಜೆಪಿ ಸರ್ಕಾರ ನೀಡಿದ ಪರಿಹಾರ ಇಲ್ಲಿಯವರೆಗೂ ರೈತರಿಗೆ ಸಿಕ್ಕೇಯಿಲ್ಲ ,ರೈತರಿಗೆ ತರಕಾರಿ ಮಾರಾಟ ಮಾಡಲು ಕೇವಲ ಎರಡೂ ಗಂಟೆ ಅವಕಾಶ ನೀಡುವ ಈ ಸರ್ಕಾರ ಆದರೆ ಮದ್ಯ ಮಾರಾಟ ಮಾಡಲು ಸಂಜೆ 4 ಗಂಟೆಯವರೆಗೂ ಅವಕಾಶ ನೀಡಿದೆ. ಈ ಸರ್ಕಾರಕ್ಕೆ ನಿಮಗೆ ಕಣ್ಣು,ಹೃದಯ ಎಂಬುದು ಇದೆಯಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಕಿಡಿ ಕಾರಿದರು ತಾಲೂಕಿನ ರಾಯಾಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವಂತೂ ಸದಾ …

Read More »

ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮಕ್ಕೆ ಶೆಟ್ಟರ್ ಚಾಲನೆ

ಹುಬ್ಬಳ್ಳಿ: ಸೋಂಕು ತಗುಲಿದ ವ್ಯಕ್ತಿಗಳನ್ನು ತಕ್ಷಣ ಕೋವಿಡ್ ಕೇರ್ ಸೆಂಟರ್‍ಗೆ ಸೇರಿಸಲೇಬೇಕು. ಜೊತೆಗೆ ಸ್ಥಳದಲ್ಲಿಯೇ ಕೊರೊನಾ ಪರೀಕ್ಷೆ ಮಾಡುವ ಮೂಲಕ ಗ್ರಾಮೀಣ ಭಾಗದಲ್ಲಿ ಸೋಂಕಿತರನ್ನು ಕಡಿಮೆ ಮಾಡುವ ಉದ್ದೇಶವಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದ ಕಿಮ್ಸ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಧಾರವಾಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಧಾರವಾಡ, ತಾಲೂಕು …

Read More »

ಮದ್ಯ ಮಾರಾಟ , ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗೆ ಗ್ರೀನ್ ಸಿಗ್ನಲ್ ಜಿಲ್ಲಾಧಿಕಾರಿ

ಧಾರವಾಡ: ಕೊರೊನಾ ಹತೋಟಿಗೆ ತರುವ ದೃಷ್ಟಿಯಿಂದ ಧಾರವಾಡ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೆಲವೊಂದಿಷ್ಟು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿ ಲಾಕ್‌ಡೌನ್ ಜಾರಿ ಮಾಡಿದ್ದಾರೆ. ಆದರೆ ಈಗ ಅದರಲ್ಲಿ ಕೆಲವೊಂದಿಷ್ಟು ಬದಲಾವಣೆಗಳನ್ನು ತಂದಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆಯನ್ನೂ ರದ್ದುಗೊಳಿಸಿದ್ದ ಜಿಲ್ಲಾಧಿಕಾರಿಗಳು, ಜೂ.1ರಿಂದ 6 ರವರೆಗೆ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆಗೆ ಅನುಮತಿ ನೀಡಿದ್ದಾರೆ. ಜೂ.1ರಿಂದ 6 ರವರೆಗೆ ಬೆಳಿಗ್ಗೆ 6 …

Read More »

ಮಂಟಪದಲ್ಲಿ ಕುಸಿದು ಬಿದ್ದು ಮೃತಪಟ್ಟ ವಧು, ಅದೇ ಮುಹೂರ್ತದಲ್ಲಿ ಅವಳ ತಂಗಿಗೆ ತಾಳಿ ಕಟ್ಟಿದ ವರ!

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಮಯದಲ್ಲಿಯೂ ಮದುವೆ ಸಮಾರಂಭಗಳು ವಿಪರೀತವಾಗಿವೆ. ಎರಡು ದಿನಗಳ ಹಿಂದೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ಮದುವೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಮದುವೆ ಸಮಾರಂಭ ನಡೆಯುತ್ತಿರುವಾಗ ಮನಕಲಕುವ ಘಟನೆಯೊಂದು ನಡೆದಿದ್ದು, ಮಂಟಪದಲ್ಲಿ ನಿಂತಿದ್ದಾಗ ಇದ್ದಕ್ಕಿದ್ದಂತೆಯೇ ವಧು ಕುಸಿದು ಬಿದ್ದು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ತಕ್ಷಣವೇ ಸ್ಥಳಕ್ಕೆ ವೈದ್ಯರನ್ನು ಕರೆಸಲಾಗುತ್ತದೆ. ವಧುವನ್ನು(ಸುರಭಿ) ಪರಿಶೀಲಿಸಿದ ವೈದ್ಯರು ಹೃದಯಾಘಾತದಿಂದ ಸಾವಿಗೀಡಾಗಿರುವ ವಿಷಯ ತಿಳಿಸುತ್ತಾರೆ. ಆದರೆ, ಎರಡೂ ಕುಟುಂಬದವರು ರಾಜಿ ಮಾಡಿಕೊಂಡು ಮಧುವಿನ ಸಹೋದರಿಯನ್ನು(ನಿಶಾ) …

Read More »
error: Content is protected !!