Breaking News
Hiring Reporter’s For more Information Contact Above Number 876 225 4007 . Program producer
Home / District / Dharwad

Dharwad

ಯೋಜನೆ ಮನೆಗಳು ಶೀಘ್ರವೇ ಫಲನುಭವಿಗಳ ಕೈ ಸೇರಲಿವೆ! ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ

ಹುಬ್ಬಳ್ಳಿ: ಆಶ್ರಯ ಯೋಜನೆ ಮನೆಗಳ ಕಾಮಗಾರಿ ಸಂಪೂರ್ಣ ಮುಕ್ತಾಯ ಹಂತಕ್ಕೆ ಬಂದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಫಲಾನುಭವಿಗಳಿಗೆ ಲಭ್ಯವಾಗಲಿವೆ ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ ವ್ಯಕ್ತ ಪಡಿಸಿದರು. ನಗರದಲ್ಲಿದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ರಹಿತ ಸ್ಲಮ್ ನಿವಾಸಿಗಳಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿಯನ್ನು ಕಳೆದ ಎರಡಮೂರು ವರ್ಷಗಳ ಹಿಂದೆಯೇ ಭೂಮಿ ಪೂಜೆ ಮಾಡಲಾಗಿತ್ತು. ಆದರೆ ಆ ಸಮಯದಲ್ಲಿ ಸಮ್ಮಿಶ್ರ ಸರ್ಕಾರ …

Read More »

ರೈತನಿಗೆ ಕಾರವಾದ ಮೆಣಸಿನಕಾಯಿ

ಧಾರವಾಡ: ಲಾಕಡೌನ್ ಹಿನ್ನೆಲೆಯಲ್ಲಿ ಮೆಣಸಿನಕಾಯಿ ದರ ಕುಸಿತಗೊಂಡಿದ್ದು, ಅದನ್ನು ಬೆಳೆದ ರೈತ ಇದೀಗ ಕಣ್ಣೀರು ಹಾಕುವಂತಾಗಿದೆ. ಮೆಣಸಿನಕಾಯಿಗೆ ಬೆಲೆ ಇಲ್ಲದ ಕಾರಣ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ರೈತನೋರ್ವ ತಾನು ಬೆಳೆದ ಮೆಣಸಿನಕಾಯಿ ಬೆಳೆಯನ್ನೇ ನಾಶಪಡಿಸಿದ್ದಾನೆ. ಹೀಗೆ ಮೆಣಸಿನಕಾಯಿ ಬೆಳೆಯನ್ನು ರೋಟರ್ ನಿಂದ ನಾಶಪಡಿಸುತ್ತಿರುವ ರೈತನ ಹೆಸರು ಅಜ್ಜಪ್ಪ. ತನ್ನ 3 ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬೆಳೆದಿದ್ದರು. ಆದರೆ, ಪ್ರಸಕ್ತ ಕೊರೊನಾದಿಂದಾಗಿ ಲಾಕಡೌನ್ ಆಗಿದ್ದು, ಪ್ರತಿ ಕೆಜಿ ಮೆಣಸಿನಕಾಯಿಗೆ …

Read More »

ಮದ್ಯ ಮಾರಾಟ , ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗೆ ಗ್ರೀನ್ ಸಿಗ್ನಲ್ ಜಿಲ್ಲಾಧಿಕಾರಿ

ಧಾರವಾಡ: ಕೊರೊನಾ ಹತೋಟಿಗೆ ತರುವ ದೃಷ್ಟಿಯಿಂದ ಧಾರವಾಡ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೆಲವೊಂದಿಷ್ಟು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿ ಲಾಕ್‌ಡೌನ್ ಜಾರಿ ಮಾಡಿದ್ದಾರೆ. ಆದರೆ ಈಗ ಅದರಲ್ಲಿ ಕೆಲವೊಂದಿಷ್ಟು ಬದಲಾವಣೆಗಳನ್ನು ತಂದಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆಯನ್ನೂ ರದ್ದುಗೊಳಿಸಿದ್ದ ಜಿಲ್ಲಾಧಿಕಾರಿಗಳು, ಜೂ.1ರಿಂದ 6 ರವರೆಗೆ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆಗೆ ಅನುಮತಿ ನೀಡಿದ್ದಾರೆ. ಜೂ.1ರಿಂದ 6 ರವರೆಗೆ ಬೆಳಿಗ್ಗೆ 6 …

Read More »
Featured Video Play Icon

ಕುಟುಂಬದ 16 ಜನರು ಪಾಸಿಟಿವ್

ದಿನದಿಂದ ದಿನಕ್ಕೆ ಮಹಾಮಾರಿ ಕೋವಿಡ್ ನ ಆರ್ಭಟ ಹೆಚ್ಚಾಗುತ್ತಿದೆ ಇದನ್ನು ಕಟ್ಟಿ ಹಾಕಲು ರಾಜ್ಯದಲ್ಲಿ ಈಗಾಗಲೇ ಲಾಕ್ ಡೌನ್ ಜಾರಿ ಮಾಡಲಾಗಿದ್ದು ಒಂದನೆಯ ಅಲೆಗಿಂತ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಇದರೊಂದಿಗೆ ಸಾವು ನೋವಿನ ಪ್ರಮಾಣವು ಹೆಚ್ಚಾಗಿದ್ದು ಇವೆಲ್ಲ ದರ ನಡುವೆ ಇಲ್ಲೊಂದು ಕುಟುಂಬದ 16 ಜನರು ಪಾಸಿಟಿವ್ ಬಂದು ಚಿಕಿತ್ಸೆ ಯನ್ನು ಪಡೆದುಕೊಂಡು ಯಶಸ್ವಿಯಾಗಿ ಗೆದ್ದಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಶಿವಳ್ಳಿಮಠ ಕುಟುಂಬದವರೇ ಇದಕ್ಕೆ …

Read More »

ಜಿಲ್ಲೆಯಲ್ಲಿ 5 ದಿನ ಕಠಿಣ ಲಾಕ್‌ಡೌನ್ ಜಾರಿಗೆ ಪೈನಲ್

ಹುಬ್ಬಳ್ಳಿ; ಧಾರವಾಡ ಜಿಲ್ಲೆಯಲ್ಲಿ ಕಠಿಣ‌ ಲಾಕ್‌ಡೌನ್ ಮಾಡುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್, ಇಂದು ಹುಬ್ಬಳ್ಳಿ ಸರ್ಕ್ಯೂಟ್ ಹೌಸ್‌ನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ವಾರಂತ್ಯದ ಲಾಕ್‌ಡೌನ್ ಮಾದರಿಯಲ್ಲಿ ವಾರದ 5 ದಿನ ಕಠಿಣ ಲಾಕ್‌ಡೌನ್ ಮಾಡಿ ಗುರುವಾರ ಮತ್ತು ಶುಕ್ರವಾರ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿವ ಕುರಿತು ಸಚಿವರು ಸಲಹೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ …

Read More »

ಮ್ಯೂಕಸ್ ಮೈಕ್ರೋಸಿಸ್ ಬ್ಲಾಕ್ ಫಂಗಸ್ ಸೊಂಕು ತಡೆಗೆ ಮುಂಜಾಗೃತ ಕ್ರಮ

ಹುಬ್ಬಳ್ಳಿ: ರಾಜ್ಯದಲ್ಲಿ ಮ್ಯೂಕಸ್ ಮೈಕ್ರೋಸಿಸ್ (ಬ್ಲಾಕ್ ಫಂಗಸ್) ಸೊಂಕು ಹೆಚ್ಚಾಗಿ ಹರಡುತ್ತಿದೆ. ಇದರ ಕಾರಣ ತಿಳಿಯಲು ಸರ್ಕಾರದಿಂದ ಮೈಕೋಲಾಜಿಸ್ಟ್ (ಶಿಲೀಂದ್ರ ತಜ್ಞರ) ಸಮಿತಿ ನೇಮಿಸಲಾಗಿದೆ. ತಜ್ಞರ ಸಮಿತಿ ಪ್ರಾಥಮಿಕ ವರದಿಯನ್ನು ನೀಡಿದೆ. ಆಸ್ಪತ್ರೆಗಳಲ್ಲಿ ಬಳಸುವ ಹ್ಯುಮಿಡಿಫೈಡ್‌ಗಳಲ್ಲಿ ಡಿಸ್ಟಿಲ್ ವಾಟರ್‌ ಬಳಸಬೇಕು, ಆದರೆ ಹಲವು ಕಡೆ ನಳದ ನೀರನ್ನು ಹಾಕಿದ್ದಾರೆ. ಇದರಿಂದ ಫಂಗಸ್ ಬೆಳವಣಿಗೆಯಾಗಿದೆ. ಕ್ಯಾನುಲಾಗಳು ಸೇರಿದಂತೆ ಐ.ಸಿ.ಯುನಲ್ಲಿ ಬಳಸುವ ವೈದ್ಯಕೀಯ ಪರಿಕರಗಳಲ್ಲಿ ಕೂಡ ಫಂಗಸ್ ಬೆಳೆಯತ್ತಿದೆ. ಇವುಗಳನ್ನು ಮತ್ತೊಬ್ಬ ರೋಗಿ …

Read More »

ಹಳ್ಳಿಗಳಲ್ಲಿ ಕೊರೋನ ಜಾಗೃತಿ ಅಭಿಯಾನ

ಧಾರವಾಡ : ಹಳ್ಳಿ ಹಳ್ಳಿಗಳಲ್ಲಿ ಕೊರೋನ ವೈರಸ್ ಅಟ್ಯಾಕ್ ಮಾಡುತ್ತಿದೆ ಅದರಂತೆ ಸ್ಥಳೀಯವಾಗಿ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಕಿರೇಸೂರು ಗ್ರಾಮದಲ್ಲಿ ಕೊರೋನ ವೈರಸ್ ಕುರಿತು ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೈಕ್ ಅನೌನ್ಸ್ ಮಾಡಿ ಕೊರೋನ ರೋಗದ ಬಗ್ಗೆ ಜಾಗರೂಕತೆಯಿಂದ ಇರಬೇಕು, ಮಾಸ್ಕ್ ಧರಿಸದೇ ಹೋರ ಬರಬಾರದೆಂದು ಆಗಾಗ ಸೋಪಿನಿಂದ ಕೈ ತೊಳೆಯಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು …

Read More »

ಡಿಸಿಪಿಗೆ ಅವಾಜ್ ಹಾಕಿದ ಬಿಜೆಪಿ ಮುಖಂಡ ರಾಜಣ್ಣ ಕೊರವಿ ದಂಡ ಬಿಸಿ ಮುಟ್ಟಿಸಿದ ಪೊಲೀಸರು…

ಲಾಕ್ ಡೌನ್ ವೇಳೆ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಮಾಜಿ‌ ಪಾಲಿಕೆ ಸದಸ್ಯರೊಬ್ಬರು ಡಿಸಿಪಿಗೆ ಅವಾಜ್ ಹಾಕಿದ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಸೀಟ್ ಬೆಲ್ಟ್ ಹಾಕದ್ದನ್ನ ಪ್ರಶ್ನಿಸಿದ ಡಿಸಿಪಿಗೆ ಮಾಜಿ ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಡಿಸಿಪಿ ರಾಮರಾಜನ್ ಅವರಿಗೆ ಅವಾಜ್ ಹಾಕಿದ್ದಾನೆ. ನಗರದ ಚೆನ್ನಮ್ಮ ವೃತ್ತದಲ್ಲಿ ತಮ್ಮ ಕಾರು ಚಾಲಕನೊಂದಿಗೆ ಆಗಮಿಸಿದ್ದ ರಾಜಣ್ಣ ಕೊರವಿ ಸೀಟ್ ಬೆಲ್ಟ್ ಹಾಕದಿರುವ ಹಿನ್ನೆಲೆಯಲ್ಲಿ‌ ಡಿಸಿಪಿ ಸೀಟ್ ಬೆಲ್ಟ್ ಯಾಕೆ …

Read More »

ಖಾಸಗಿ ವಾಹನಕ್ಕೆ ಸರ್ಕಾರಿ ಬೋರ್ಡ್ ತೆರವುಗೋಳಿಸಿದ ಇನ್ಸ್ಪೆಕ್ಟರ್

  ಖಾಸಗಿ ವಾಹನಕ್ಕೆ ಕರ್ನಾಟಕ ಸರ್ಕಾರ ಎಂದು ಬೋರ್ಡ್ ಹಾಕಿಕೊಂಡು, ಅಧಿಕಾರಿಯೊಬ್ಬರು ಹೋಗುತ್ತಿರುವ ವೇಳೆಯಲ್ಲಿ, ಟ್ರಾಫಿಕ್ ಇನ್ಸ್ಪೆಕ್ಟರ್ ತಡೆದು ತೆರವುಗೋಳಿಸಿದ್ದಾರೆ. ಹೌದು,,, ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಲಾಕ್ ಡೌನ್ ಜಾರಿ ಮಾಡಿ, ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ ಅವಕಾಶ ಮಾಡಿಕೊಟ್ಟಿದೆ. ಆದರೂ ಕೆಲವರು ತಮ್ಮ ಖಾಸಗಿ ವಾಹನಗಳಿಗೆ ನೋಂದಣಿ ಫಲಕಗಳ ಮೇಲೆ ಸಂಘ ಸಂಸ್ಥೆಗಳ ಹೆಸರನ್ನು ಅಳವಡಿಸಿಕೊಂಡು ಓಡಾಟ ಮಾಡುತ್ತಿದ್ದರು. ನಗರದ ಚನ್ನಮ್ಮ ಸರ್ಕಲ್‌ದಲ್ಲಿ ಕೇಶ್ವಾಪೂರ ಟ್ರಾಫಿಕ್ …

Read More »

ಸದನದ ಹೆಡ್ ಮಾಸ್ತರ್ ಆಗಿ ಕೆಲಸ ಮಾಡುತ್ತೆನೆ ಸಭಾಪತಿ ಬಸವರಾಜ ಹೊರಟ್ಟಿ !

ಹುಬ್ಬಳ್ಳಿ:- ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹುಬ್ಬಳ್ಳಿ ಗೆ ಆಗಮಿಸುತ್ತದ್ದಂತೆ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ ಅದ್ದೂರಿಯಾಗಿ ಬರಮಾಡಿಕೊಂಡರು. ಸಭಾಪತಿ ಆಯ್ಕೆಯಾದ ಮೊದಲ ಮೊದಲ ಬಾರಿ ನಗರಕ್ಕೆ ಆಗಮಿಸಿದ ಹೊರಟ್ಟಿ ನಂತರ ಸಿದ್ಧಾರೂಡ ಮಠಕ್ಕೆ ಮೊದಲ ಭೇಟಿ ನೀಡಿ ಸಿದ್ದರೂಡರ ಅಜ್ಜಾರ ಆರ್ಶೀವಾದ ಪಡೆದರು… ನಂತರ ಮಾತನಾಡಿ ಅವರು ಬೆಳಗಾವಿಯಲ್ಲಿ ಅಧಿವೇಶನ ನಡೆಸುವಂತೆ ಸೂಚಿಸುತ್ತೆನೆ ಮತ್ತು,ಸರ್ಕಾರ ನಿರ್ಧರಿಸಿರೋ ರಾಜ್ಯ ಮಟ್ಟದ ಕಚೇರಿಗಳನ್ನ ಸುವರ್ಣ ಸೌಧಕ್ಕೆ ಶಿಫ್ಟ್ …

Read More »
error: Content is protected !!