Breaking News
Home / SPECIAL NEWS

SPECIAL NEWS

ಮಾನವೀಯತೆ ಮೆರೆದ ಮಹಿಳಾ PSI.

ಅಮರಾವತಿ : ಮಹಿಳಾ ಪಿಎಸ್ ಐವೊಬ್ಬರು ಅಂತ್ಯಕ್ರಿಯೆಗಾಗಿ ಅನಾಥ ಶವವನ್ನು ಭುಜದ ಮೇಲೆ ಇಟ್ಟು 2 ಕಿ.ಮೀ ದೂರ ಹೊತ್ತುಕೊಂಡು ಹೋಗಿ ಶವ ಸಂಸ್ಕಾರ ಮಾಡಿ ಮಾನವೀಯತೆ ಮರೆದಿದ್ದಾರೆ. ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಕಾಸಿಬುಗ್ಗ ಪೊಲೀಸ್ ಠಾಣೆಯ ಮಹಿಳಾ ಪಿಎಸ್ ಐ ಕೆ.ಸಿರಿಶಾ ಅನಾಥ ಶವವನ್ನು ಇಬ್ಬರು ವ್ಯಕ್ತಿಗಳೊಂದಿಗೆ ಸೇರಿ 2 ಕಿ.ಮೀ ನಡೆದು ಶವವನ್ನು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ …

Read More »

ಹಿರಿಯ ನಾಗರಿಕರಿಗೆ ಬಿಗ್ ರಿಲೀಫ್.

ನವದೆಹಲಿ : ಇದುವರೆಗೆ ಹಿರಿಯ ನಾಗರೀಕರು ಕೂಡ ತೆರಿಗೆ ಕಟ್ಟಬೇಕಾಗಿತ್ತು. ಆದ್ರೇ ಇನ್ಮೇಲೆ 75 ವರ್ಷ ಮೇಲ್ಪಟ್ಟಂತ ಹಿರಿಯ ನಾಗರೀಕರು ತೆರಿಗೆ ಕಟ್ಟುವುದರಿಂದ ವಿನಾಯ್ತಿ ನೀಡಿ, ಇಂದಿನ ಕೇಂದ್ರ ಬಜೆಟ್-2021ರಲ್ಲಿ ಘೋಷಣೆ ಮಾಡಲಾಗಿದೆ. ಇಂದು ಬಜೆಟ್ ಮಂಡಿಸುತ್ತಾ ಮಾತನಾಡಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪೆನ್ಷನ್ ಮತ್ತು ಠೇವಣಿ ಮೇಲೆ ಬಡ್ಡಿ ಪಡೆಯುತ್ತಿರುವವರಿಗೆ ಮಾತ್ರ ತೆರಿಗೆ ಕಟ್ಟೋದ್ರಿಂದ ವಿನಾಯ್ತಿ ನೀಡಲಾಗಿದೆ. 75 ವರ್ಷ ಮೇಲ್ಪಟ್ಟಂತ ಹಿರಿಯ ನಾಗರೀಕರಿಗೆ ತೆರಿಗೆ …

Read More »

ಅನ್ನದಾತರಿಗೆ ನೆಮ್ಮದಿ ನೀಡಿದ ಬಜೆಟ್.

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಮಸೂದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ಸುದೀರ್ಘ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಕೇಂದ್ರ ಬಜೆಟ್​ ನೆಮ್ಮದಿ ನೀಡಿದೆ. ದೇಶದ ರೈತರು ಬೆಳೆದ ಬೆಲೆಗೆ ಬೆಂಬಲ ನೀಡಲು ಕೇಂದ್ರ ಸರ್ಕಾರ ಎಂದಿಗೂ ಬದ್ಧ ಎಂದು ಬಜೆಟ್​ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ. ಕೇಂದ್ರ ಸರ್ಕಾರ ಧಾನ್ಯಗಳ ಖರೀದಿಗೆ 10,500 ಕೋಟಿ ರೂಪಾಯಿ ಮೀಸಲಿಡೋದಾಗಿ ಹೇಳಲಾಗಿದೆ. ಹೆಚ್ಚು ಬೆಲೆಗೆ ಕೇಂದ್ರ ಸರ್ಕಾರ ದೇಶದ …

Read More »

ಹಳೆ ವಾಹನಗಳಿಗೆ ಸ್ಕ್ರಾಪಿಂಗ್ ನೀತಿ ಪ್ರಕಟಿಸಿದ ವಿತ್ತ ಸಚಿವೆ.

ನವದೆಹಲಿ, ಫೆಬ್ರವರಿ 1: ವಾಹನ ಉದ್ಯಮ ಕ್ಷೇತ್ರದ ಬದಲಾವಣೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಬಜೆಟ್‌ನಲ್ಲಿ ಆದ್ಯತೆ ನೀಡಿದ್ದು, ಹಳೆಯ ವಾಹನಗಳನ್ನು ಸ್ಕ್ರಾಪ್ ಮಾಡುವ ಹೊಸ ನೀತಿಯನ್ನು ಘೋಷಿಸಿದ್ದಾರೆ. 20 ವರ್ಷದಷ್ಟು ಹಳೆಯದಾದ ಖಾಸಗಿ ವಾಹನಗಳು ಹಾಗೂ 15 ವರ್ಷಗಳಷ್ಟು ಹಳೆಯದಾದ ವಾಣಿಜ್ಯ ವಾಹನಗಳನ್ನು ಸ್ಕ್ರಾಪ್‌ಗೆ ಹಾಕುವ ಸಂಬಂಧ ಹೊಸ ಸ್ಕ್ರಾಪೇಜ್ ನೀತಿಯನ್ನು ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ಈ ವಾಹನ ಸ್ಕ್ರಾಪಿಂಗ್ ನೀತಿಯು ಸ್ವಯಂ ಪ್ರೇರಣೆಯದ್ದಾಗಿರಲಿದ್ದು, …

Read More »

ಬಜೆಟ್ 2021: 11,000 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಘೋಷಣೆ.

ನವದೆಹಲಿ, ಫೆಬ್ರವರಿ 01; “2022ರ ಮಾರ್ಚ್ ವೇಳೆಗೆ ದೇಶದಲ್ಲಿ 11 ಸಾವಿರ ಕಿ. ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಪೂರ್ಣಗೊಳಿಸುವುದಾಗಿ” ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು. ಸೋಮವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬಜೆಟ್ ಭಾಷಣದಲ್ಲಿ ಅವರು ರಾಷ್ಟ್ರೀಯ ಹೆದ್ದಾರಿ ಯೋಜನೆ, ಭಾರತ್ ಮಾಲಾ ಯೋಜನೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. “13 ಸಾವಿರ ಕಿ. ಮೀ. ಉದ್ದದ ರಸ್ತೆಗಳನ್ನು …

Read More »

ಬಜೆಟ್ 2021: ಶೇರು ಮಾರುಕಟ್ಟೆಯಲ್ಲಿ ಗೂಳಿ ಓಟ ಪ್ರಾರಂಭ.

ಮುಂಬೈ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಕೇಂದ್ರ ಬಜೆಟ್​ ಮಂಡನೆ ಆರಂಭಿಸಿದ್ದಾರೆ. ಆರೋಗ್ಯ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಒತ್ತು ನೀಡುವ ಭರವಸೆ ನೀಡಿದ್ದಾರೆ ನಿರ್ಮಲಾ. ಈ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ ಆರಂಭವಾಗಿದೆ. 11:2.3ಕ್ಕೆ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ BSE 665 ಅಂಶಗಳಷ್ಟು ಏರಿಕೆ ಕಂಡಿದ್ದು 46,951.69 ತಲುಪಿದೆ. ರಾಷ್ಟ್ರೀಯ ಸಂವೇದಿ ಸೂಚ್ಯಂಕ NIFTY 176.50 ಅಂಶಗಳಷ್ಟು ಏರಿಕೆ ದಾಖಲಿಸಿದೆ. 13,809ರ ಮಟ್ಟದಲ್ಲಿ ವಹಿವಾಟು ನಡೆಯುತ್ತಿದೆ. ಇನ್ನು ನಿಫ್ಟಿ …

Read More »

ಕೇಂದ್ರ ಬಜೆಟ್: ಆರೋಗ್ಯ ಕ್ಷೇತ್ರಕ್ಕೆ 64,180 ಕೋಟಿ ರೂ. ಘೋಷಣೆ.

ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಆರೋಗ್ಯ ಮಹತ್ವವನ್ನು ಇಡೀ ಜಗತ್ತಿಗೆ ಸಾರಿದ್ದು, ಈ ಹಿನ್ನೆಲೆಯಲ್ಲಿ ಪ್ರಸ್ತುತ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಗಮನಹರಿಸಲಾಗಿದ್ದು, ಮುಂದಿನ ಆರು ವರ್ಷಗಳಲ್ಲಿ ಆರೋಗ್ಯ ಕ್ಷೇತ್ರಕ್ಕೆ 64,180 ಕೋಟಿ ರೂ. ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ. ಆರೋಗ್ಯ ಕ್ಷೇತ್ರಕ್ಕೆ ಶೇಕಡಾ 137ರಷ್ಟು ಹೆಚ್ಚು ಅನುದಾನ ನೀಡಲಾಗುವುದು. ಹೀಗಾಗಿ ಮುಂದಿನ ಆರು ವರ್ಷಗಳಲ್ಲಿ ಆರೋಗ್ಯ ಕ್ಷೇತ್ರಕ್ಕೆ 64,180 ಕೋಟಿ ವ್ಯಯಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ …

Read More »

ಬಜೆಟ್ 2021: ಪ್ರಮುಖ ಅಂಶಗಳು.

ಎಲ್ಲಾ ರಾಜ್ಯಗಳಿಗೆ ಸ್ವಾಮಿತ್ವ ಯೋಜನೆ ವಿಸ್ತರಣೆ ಎಲ್ಲಾ ರಾಜ್ಯಗಳಿಗೆ ಸ್ವಾಮಿತ್ವ ಯೋಜನೆ ವಿಸ್ತರಣೆ ಈ ಮೊದಲು ಕೆಲವೇ ರಾಜ್ಯಗಳಿಗೆ ಮೀಸಲಾಗಿದ್ದ ಸ್ವಾಮಿತ್ವ ಗ್ರಾಮೀಣ ಮಂದಿಗೆ ಸಿಗಲಿದೆ ಆಸ್ತಿ ಮೇಲಿನ ಹಕ್ಕು ಕೃಷಿಕರ ಆದಾಯ ದ್ವಿಗುಣಗೊಳಿಸಲು ಯೋಜನೆ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಕಾರ್ಮಿಕರಿಗೆ ಯೋಜನೆ ಕೃಷಿಕರ ಆದಾಯ ದ್ವಿಗುಣಗೊಳಿಸಲು ಕೇಂದ್ರದ ಯೋಜನೆ ಕೇಂದ್ರ ಸರ್ಕಾರದಿಂದಲೇ ಗೋಧಿ ಖರೀದಿಗೆ ಯೋಜನೆ ಭತ್ತ ಬೆಳೆಗಾರರಿಗೆ 1 ಲಕ್ಷ 72 ಸಾವಿರ ಕೋಟಿ ಅನುದಾನ …

Read More »

ಕೋವಿಡ್ ನಿರ್ವಹಣಾ ಪ್ಯಾಕೇಜ್ ನ ವೆಚ್ವದ ಮಾಹಿತಿ.

ನವದೆಹಲಿ, ಫೆಬ್ರವರಿ 1: ಕೊರೊನಾ ವೈರಸ್ ಸೋಂಕಿನ ಸಂಕಷ್ಟದ ನಡುವೆ ಆರ್ಥಿಕವಾಗಿ ಹೊಡೆತ ಅನುಭವಿಸಿದ ವಿವಿಧ ವಲಯಗಳ ಜನರು, ಉದ್ಯಮಿಗಳಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ 2020ರಲ್ಲಿ ಹಲವು ಆರ್ಥಿಕ ಪ್ಯಾಕೇಜ್‌ಗಳನ್ನು ಘೋಷಿಸಿತ್ತು. ಭಾರತೀಯ ರಿಸರ್ವ್ ಬ್ಯಾಂಕ್ ಕೂಡ ಹಣಕಾಸುವ ವಲಯದ ಪುನಶ್ಚೇತನಕ್ಕೆ ಕ್ರಮಗಳನ್ನು ತೆಗೆದುಕೊಂಡಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಬಜೆಟ್ ಮಂಡನೆ ವೇಳೆ ಇದನ್ನು ಪ್ರಸ್ತಾಪಿಸಿದ್ದಾರೆ. ಕಳೆದ ಕೆಲವು ತಿಂಗಳಲ್ಲಿ ಮೂರು ಬಾರಿ ವಿವಿಧ …

Read More »

ಮೂಲ ಸೌಕರ್ಯ ವಲಯಕ್ಕೆ ಕೇಂದ್ರದಿಂದ ಭರ್ಜರಿ ಕೊಡುಗೆ.

ನವದೆಹಲಿ: ಕರೋನದ ದಿಂದ ಕಂಗೆಟ್ಟಿರುವ ದೇಶದ ಅರ್ಥಿಕ ಪರಿಸ್ಥಿತಿಯ ನಡುವೆ ಇಂದು 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಅವರು ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಅವರು ಬಜೆಟ್ ಮಂಡನೆ ವೇಳೇಯಲ್ಲಿ , ಕೊರೊನಾ ಮಹಾಮಾರಿ ನಡುವೆ ಬಜೆಟ್ ಮಂಡನೆ ತಯಾರಿ ನಡೆದಿದೆ. ನಮ್ಮ ದೇಶದಲ್ಲಿ ಹಲವರು ಮನೆ ಕಳೆದುಕೊಂಡಿದ್ದಾರೆ. ಲಾಕ್ ಡೌನ್ ಬಳಿಕ ಗರೀಬ್ ಕಲ್ಯಾಣ್ ಯೋಜನೆ ಘೋಷಣೆ ಮಾಡಲಾಗಿದೆ. …

Read More »

ಕೇಂದ್ರ ಬಜೆಟ್ ನಲ್ಲಿ ಸಿಲಿಕಾನ್ ಸಿಟಿಗೆ ಬಂಪರ್ ಗಿಫ್ಟ್.

ಮೋದಿ 2.0 ಸರ್ಕಾರದ 3ನೇ ಬಜೆಟ್​ ಮಂಡನೆಯಾಗಿದ್ದು ಇದರಲ್ಲಿ ಬೆಂಗಳೂರಿನ ಮೆಟ್ರೋ ವ್ಯವಸ್ಥೆಗೆ ಬಂಪರ್​ ದೊರೆತಿದೆ. ಕೇಂದ್ರ ಸರ್ಕಾರದ ಬಜೆಟ್​ ಮಂಡನೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬೆಂಗಳೂರಿಗೆ ಮತ್ತೆರಡು ಮೆಟ್ರೋ ಮಾರ್ಗ ಘೋಷಣೆ ಮಾಡಿದ್ರು. 2 ಎ ಹಾಗೂ 2 ಬಿ ಹಂತದ ಮೆಟ್ರೋ ಕಾಮಗಾರಿಯನ್ನ ಘೋಷಿಸಲಾಗಿದೆ. ಈ ಎರಡು ಮೆಟ್ರೋ ಮಾರ್ಗಗಳು 58.19 ಕಿಲೋ ಮೀಟರ್​ ಇರಲಿದ್ದು ಇದಕ್ಕೆ ಕೇಂದ್ರ ಸರ್ಕಾರ 14,788 ಕೋಟಿ ರೂಪಾಯಿ …

Read More »

ಕೇಂದ್ರ ಬಜೆಟ್ ಹೈಲೇಟ್ಸ್.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಮೂರನೇ ಬಾರಿಗೆ ತಮ್ಮ ಬಜೆಟ್‌ ಮಂಡಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿನ ಬಜೆಟ್‌ ಇದಾದ ಕಾರಣ ಸಹಜವಾಗಿಯೇ ಎಲ್ಲರ ಕುತೂಹಲ ಇಂದಿನ ಬಜೆಟ್‌ ನತ್ತ ನೆಟ್ಟಿದೆ. ಈ ಬಜೆಟ್‌ ನ ಪ್ರಮುಖ ಅಂಶಗಳು ಈ ಕೆಳಗಿನಂತಿದೆ.‌ ಕೊರೊನಾ ಸಂಕಷ್ಟದ ನಡುವೆಯೂ ದೇಶವಾಸಿಗಳ ನೆರವಿಗೆ ಕೇಂದ್ರ ಸರ್ಕಾರ ನಿಂತಿತ್ತು. 40 ಕೋಟಿ ಜನರಿಗೆ ನೇರವಾಗಿ ಹಣ ನೀಡಿದ ಹೆಗ್ಗಳಿಕೆ ಕೇಂದ್ರ ಸರ್ಕಾರದ್ದು. ಮೇ 20 ರಂದು …

Read More »

ಕೇಂದ್ರ ಬಜೆಟ್: ಏನಿದೆ ನಮೋ ಲೆಕ್ಕಾಚಾರ?

ನವದೆಹಲಿ ; ಕೊರೋನಾ ವೈರಸ್ ನಿಗ್ರಹಕ್ಕಾಗಿ ಹೇರಲಾದ ಲಾಕ್ಡೌನ್ ಹಾಗೂ ಅದರಿಂದ ಆರ್ಥಿಕತೆ ಮೇಲೆ ಹೊಡೆತ ಬಿದ್ದ ಬಳಿಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಬಜೆಟ್ ಮಂಡನೆ ಮಾಡಲಿದ್ದು, 2021-2022ನೇ ಸಾಲಿನ ಹಣಕಾಸು ಬಜೆಟ್ ಬಗ್ಗೆ ಇಡೀ ದೇಶವೇ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ …

Read More »

ಮೊದಲ ಬಾರಿಗೆ ಕಾಗದ ರಹಿತ ಬಜೆಟ್ ಮಂಡನೆ.

ನವದೆಹಲಿ: ಕುಸಿದ ಆರ್ಥಿಕತೆ ಸರಿದಾರಿಗೆ ತರಲು ಮತ್ತು ಕೃಷಿ ಕಾಯ್ದೆಗಳ ವಿರುದ್ಧ ಆಕ್ರೋಶಗೊಂಡಿರುವ ರೈತರನ್ನು ಸಮಾಧಾನಪಡಿಸುವುದು ಸೇರಿದಂತೆ ಹಲವು ಉದ್ದೇಶಗಳ ಕೇಂದ್ರ ಬಜೆಟ್ ಇಂದು ಮಂಡನೆಯಾಗಲಿದೆ. ಬಜೆಟ್ನಲ್ಲಿ ಕೃಷಿ, ಗ್ರಾಮಾಭಿವೃದ್ಧಿಗೆ ಒತ್ತು ನೀಡುವ ನಿರೀಕ್ಷೆ ಇದ್ದು, ಉದ್ಯೋಗವಕಾಶ ಹೆಚ್ಚಳ ಮಾಡಲಾಗುವುದು. ಆದಾಯ ತೆರಿಗೆ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ. ಬಜೆಟ್ ವಿಶೇಷವೆಂದರೆ ಇದೇ ಮೊದಲ ಬಾರಿಗೆ ಕಾಗದರಹಿತ ಬಜೆಟ್ ಮಂಡನೆ ಮಾಡಲಾಗುತ್ತಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೂರನೇ ಬಾರಿಗೆ …

Read More »
error: Content is protected !!