Hiring Reporter’s For more Information Contact Above Number 876 225 4007 . Program producer
Home / Breaking News / ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳಕ್ಕೆ ಮುಂದಾದ ಕೇಂದ್ರ ಸರ್ಕಾರ

ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳಕ್ಕೆ ಮುಂದಾದ ಕೇಂದ್ರ ಸರ್ಕಾರ

Spread the love

ನವದೆಹಲಿ : ಹೆಣ್ಣು ಮಕ್ಕಳ ಮದುವೆ ವಯಸ್ಸನ್ನ ಹೆಚ್ಚಿಸಬೇಕು ಎನ್ನುವ ಕೂಗು ತುಂಬಾ ವರ್ಷಗಳಿಂದ ಕೇಳಿ ಬರ್ತಿದೆ. ಅದ್ರಂತೆ, ಪ್ರಧಾನಿ ಮೋದಿ ಇಂದು ಹೆಣ್ಮಕ್ಕಳ ಮದುವೆಯಾಗುವುದಕ್ಕೆ ಇರುವ ಕನಿಷ್ಠ ವಯಸ್ಸು ಎಷ್ಟಿರಬೇಕು ಎಂಬ ಬಗ್ಗೆ ಸರ್ಕಾರ ಶೀಘ್ರವೇ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಹೆಣ್ಮಕ್ಕಳು ಮದುವೆಯಾಗಲು ಕನಿಷ್ಟ ಎಷ್ಟು ವಯಸ್ಸಿರಬೇಕು ಎಂಬುದನ್ನ ಅಧ್ಯಯನ ಮಾಡಿ ಶಿಫಾರಸು ಮಾಡಲು ಸಮಿತಿಯೊಂದನ್ನ ರಚಿಸಲಾಗಿದೆ. ಅದು ನೀಡುವ ಶಿಫಾರಸಿನ ಮೇರೆಗೆ ಸರ್ಕಾರ ನಿರ್ಣಯ ತೆಗೆದುಕೊಳ್ಳಲಿದೆ ಎಂದಿದ್ದಾರೆ.21 ವರುಷಕ್ಕೆ ಮದುವೆ ವಯಸ್ಸನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!