Hiring Reporter’s For more Information Contact Above Number 876 225 4007 . Program producer
Home / Breaking News / ಕೇಂದ್ರ ಸರ್ಕಾರದಿಂದ ಅನ್ಲಾಕ್ ಮಾರ್ಗಸೂಚಿ ರಿಲೀಸ್‌

ಕೇಂದ್ರ ಸರ್ಕಾರದಿಂದ ಅನ್ಲಾಕ್ ಮಾರ್ಗಸೂಚಿ ರಿಲೀಸ್‌

Spread the love

ನವದೆಹಲಿ: ಕೇಂದ್ರ ಸರ್ಕಾರದಿಂದ ಅನ್ಲಾಕ್ -4 ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದ್ದು ಸೆಪ್ಟಂಬರ್ 7ರಿಂದ ದೇಶಾದ್ಯಂತ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ.

ಶಾಲೆಯಲ್ಲಿ ಆನ್ಲೈನ್ ಶಿಕ್ಷಣಕ್ಕೆ ಅವಕಾಶ ನೀಡಲಾಗಿದೆ. ಶಿಕ್ಷಕರು, ಸಿಬ್ಬಂದಿ ಹಾಗೂ 9 ರಿಂದ 12 ನೇ ತರಗತಿವರೆಗಿನ ವಿದ್ಯಾರ್ಥಿಗಳು ಭೇಟಿ ನೀಡಬಹುದು. ಸಭೆ-ಸಮಾರಂಭಗಳಲ್ಲಿ 100 ಜನ ಸೇರಲು ಅವಕಾಶ ನೀಡಲಾಗಿದೆ.

ಮಕ್ಕಳು ಪೋಷಕರ ಅನುಮತಿಯೊಂದಿಗೆ ಶಾಲೆಗೆ ಬರಬಹುದಾಗಿದೆ ಎಂದು ಕೇಂದ್ರ ಸರ್ಕಾರದಿಂದ ಅನ್ಲಾಕ್ -4 ಮಾರ್ಗಸೂಚಿ ಪ್ರಕಟಿಸಲಾಗಿದೆ. ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸೆಪ್ಟಂಬರ್ 30 ರವರೆಗೆ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ. ಆದರೆ ಪೋಷಕರ ಅನುಮತಿ ಪಡೆದು ಶಾಲೆಗೆ ಭೇಟಿ ನೀಡಬಹುದಾಗಿದೆ. ಪ್ರಮುಖವಾಗಿ ಸೆಪ್ಟಂಬರ್ 7 ರಿಂದ ದೇಶಾದ್ಯಂತ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!