Hiring Reporter’s For more Information Contact Above Number 876 225 4007 . Program producer
Home / Breaking News / ನಾಡ ಹಬ್ಬ ದಸರಾಗೆ ಮುಖ್ಯಮಂತ್ರಿ ಬಿಎಸ್ ವಾಯ್ ಚಾಲನೆ

ನಾಡ ಹಬ್ಬ ದಸರಾಗೆ ಮುಖ್ಯಮಂತ್ರಿ ಬಿಎಸ್ ವಾಯ್ ಚಾಲನೆ

Spread the love

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಅಗ್ರಪೂಜೆ ಸಲ್ಲಿಸಿ, ವಿದ್ಯುಕ್ತ ಚಾಲನೆ ನೀಡಿದರು.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ ದಸರಾ ಉದ್ಘಾಟನೆಯನ್ನು ನೆರವೇರಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, ಎನ್. ಮಹೇಶ್, ಹರ್ಷವರ್ಧನ್, ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಿ.ಸಿ.ಪರಿಮಳ ಶ್ಯಾಮ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಮೇಯರ್ ತಸ್ನಿಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ, ಮತ್ತಿತರ ಗಣ್ಯರು ಇದ್ದರು.

Check Also

ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್​ಗೆ ಹೃದಯಾಘಾತ!

Spread the love ನವ ದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!