Hiring Reporter’s For more Information Contact Above Number 876 225 4007 . Program producer
Home / Breaking News / ಕಾಮೆಡ್​​-ಕೆ: ಪದವಿ ಪ್ರವೇಶ ಪರೀಕ್ಷೆ ನಿಗದಿ

ಕಾಮೆಡ್​​-ಕೆ: ಪದವಿ ಪ್ರವೇಶ ಪರೀಕ್ಷೆ ನಿಗದಿ

Spread the love

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (COMEDK) COMEDK UGET 2020 ಪರೀಕ್ಷೆಗೆ ಹೊಸ ದಿನಾಂಕ ಬಿಡುಗಡೆ ಮಾಡಿದೆ.ಹೊಸ ವೇಳಾಪಟ್ಟಿಯ ಪ್ರಕಾರ, ಪದವಿ ಪ್ರವೇಶ ಪರೀಕ್ಷೆ ಆಗಸ್ಟ್ 19 ರಂದು ನಡೆಯಲಿದೆ. ಈ ಮೊದಲು ಒಕ್ಕೂಟವು ಜುಲೈ 25 ರಿಂದ ಆಗಸ್ಟ್ 1 ರವರೆಗೆ ಪರೀಕ್ಷೆಗಳನ್ನು ಮರು ನಿಗದಿಪಡಿಸಿತ್ತು.

ಪ್ರವೇಶ ಪರೀಕ್ಷೆ ಎರಡು ಅವಧಿಯಲ್ಲಿ ನಡೆಯಲಿದೆ. ಮೊದಲ ಅವಧಿ ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಎರಡನೇ ಅವಧಿ 2 ರಿಂದ 5 ರವರೆಗೆ ಇರಲಿದೆ. ಪರೀಕ್ಷೆಯ ಒಟ್ಟು ಅವಧಿ ಮೂರು ಗಂಟೆಗಳು.’ಕೋವಿಡ್​​ನಿಂದಾಗಿ ಆರೋಗ್ಯದ ದೃಷ್ಟಿಯಿಂದ, ಒಕ್ಕೂಟದ ಸಹಾಯವಾಣಿ ಈಗ ಬಂದ್​ ಆಗಿದ್ದು, ಎಲ್ಲ ವಿಚಾರಣೆಗಳಿಗೆ/ ಪ್ರಶ್ನೆಗಳಿಗೆ ಇಮೇಲ್ ಮೂಲಕ ಮಾತ್ರ ಉತ್ತರಿಸಲಾಗುವುದು.

Check Also

ಆಗಸ್ಟ್ 8 ರ ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Spread the loveಆಗಸ್ಟ್ 8 ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!