Hiring Reporter’s For more Information Contact Above Number 876 225 4007 . Program producer
Home / Breaking News / ಜೈಪುರದಲ್ಲಿ ನಿರ್ಮಾಣ ಹಂತದ ಮನೆ ಕುಸಿತ.

ಜೈಪುರದಲ್ಲಿ ನಿರ್ಮಾಣ ಹಂತದ ಮನೆ ಕುಸಿತ.

Spread the love

ಜೈಪುರ (ರಾಜಸ್ಥಾನ): ನಿರ್ಮಾಣ ಹಂತದಲ್ಲಿದ್ದ ಮನೆ ಕುಸಿದ ಹಲವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಮನೆಯ ಅವಶೇಷಗಳಡಿ 15 ರಿಂದ 20 ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಮತ್ತು ರಕ್ಷಣಾ ಪಡೆ ಅವಶೇಷಗಳ ತೆರವು ಕಾರ್ಯಾಚರಣೆ ಮುಂದುವರಿಸಿದ್ದಾರೆ. 10 ಮಂದಿ ಕಾರ್ಮಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಮೂಲಗಳ ಪ್ರಕಾರ, ಮುಹಾನಾ ಪ್ರದೇಶದ ಕೃಷ್ಣ ವಿಹಾರ್ ಎಂಬಲ್ಲಿ ಕಟ್ಟಡವನ್ನು 3 ಅಂತಸ್ತಿಗೆ ಹೆಚ್ಚಿಸಲಾಗಿದೆ. ಕಳಪೆ ಕಾಮಗಾರಿಯಿಂದ ಕಟ್ಟಡ ಕುಸಿದೆ ಎನ್ನಲಾಗಿದೆ.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!