Hiring Reporter’s For more Information Contact Above Number 876 225 4007 . Program producer
Home / Breaking News / ಕೇಂದ್ರ ಸಚಿವ ‘ಪ್ರಹ್ಲಾದ್ ಜೋಶಿ’ಗೆ ಕೊರೋನಾ ಪಾಸಿಟಿವ್

ಕೇಂದ್ರ ಸಚಿವ ‘ಪ್ರಹ್ಲಾದ್ ಜೋಶಿ’ಗೆ ಕೊರೋನಾ ಪಾಸಿಟಿವ್

Spread the love

ಬೆಂಗಳೂರು : ಸಚಿವ ಎಸ್ ಸುರೇಶ್ ಕುಮಾರ್, ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ನಂತ್ರ, ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಆತ್ಮೀಯರೆ ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.

ಆತ್ಮೀಯರೆ
ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ.
ಯಾವುದೇ ರೋಗ ಲಕ್ಷಣಗಳು ಇರುವದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ.

I have tested positive for #COVID19 . As I am asymptomatic, as per doctor’s advise I am in home quarantine.

— Pralhad Joshi (@JoshiPralhad)

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!