Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕರ್ನಾಟಕ / ಒಳ್ಳೆಯ ಆಡಳಿತ ಸಹಿಸದೇ ವಿರೋಧಿಗಳಿಂದ ಕುತಂತ್ರ : ಸುರೇಶ್ ಅಂಗಡಿ

ಒಳ್ಳೆಯ ಆಡಳಿತ ಸಹಿಸದೇ ವಿರೋಧಿಗಳಿಂದ ಕುತಂತ್ರ : ಸುರೇಶ್ ಅಂಗಡಿ

ಹುಬ್ಬಳ್ಳಿ,ನ.03- ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಅವರ ಹೆಸರು ಕೆಡಿಸುವ ವಿರೋಧ ಪಕ್ಷಗಳು ಈ ರೀತಿಯ ಕೆಲಸಗಳನ್ನು ಮಾಡುತ್ತಿವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ನಗರದಲ್ಲಿಂದು ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ, ವಿಡಿಯೋ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನ ಸಂಕಷ್ಟದಲ್ಲಿದ್ದಾರೆ. ಮೊದಲು ಆ ಬಗ್ಗೆ ವಿರೋಧ ಪಕ್ಷಗಳು ಗಮನ ಕೊಡಬೇಕು. ‌ಬಿಜೆಪಿಯಲ್ಲಿ ಎಲ್ಲವೂ ಸರಿಯಿದೆ. ಜಗತ್ತಿನ ಅತಿ ದೊಡ್ಡ ಪಕ್ಷ ಬಿಜೆಪಿ. ಹೀಗಾಗಿ ವಿರೋಧಿಗಳಿಗೆ ಸಹಿಸಿಕೊಳ್ಳೋಕೆ ಆಗದೇ ಈ ರೀತಿ ಮಾಡುತ್ತಿದ್ದಾರೆ ತಿರುಗೇಟು ನೀಡಿದ್ದಾರೆ.

Share

About Shaikh BIG TV NEWS, Hubballi

Check Also

ವಿನಯ ಕುಲಕರ್ಣಿ ಬಂಧನ-ರಾಜಕೀಯ ಪ್ರೇರಿತ: ಬಿ.ಕೆ.ಹರಿಪ್ರಸಾದ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಬಂಧನ ಮಾಡಿದ್ದು ರಾಜಕೀಯ ದುರುದ್ದೇಶದಿಂದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು. …

Leave a Reply

Your email address will not be published. Required fields are marked *

error: Content is protected !!