Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಯಡಿಯೂರಪ್ಪ ಸರ್ಕಾರ ಉರುಳಿಸಲು ಕುತಂತ್ರ: ಸಿದ್ದು ಆರೋಪ.

ಯಡಿಯೂರಪ್ಪ ಸರ್ಕಾರ ಉರುಳಿಸಲು ಕುತಂತ್ರ: ಸಿದ್ದು ಆರೋಪ.

ಮಂಗಳೂರು : ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ ಉರುಳಿಸಲು ಕುತಂತ್ರ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ .
ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಟೇಪ್ ಹೊರಹಾಕಿದವರು ಯಾರು? ಅ ಸಭೆಯಲ್ಲಿ ಭಾಗವಹಿಸಿದವರು ಬಿಜೆಪಿ ಯ ಹಿರಿಯ ನಾಯಕರು .ಹಾಗಾಗಿ ಯಡಿಯೂರಪ್ಪ ಸರಕಾರ ಉರುಳಿಸಲು ಅವರ ಪಕ್ಷದವರೇ ಕುತಂತ್ರ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು .

Share

About SRINIVAS BIG TV NEWS, MANGALORE

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!