Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ ಡಿ.ಕೆ.‌ಶಿ. ದಂಪತಿ.

ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ ಡಿ.ಕೆ.‌ಶಿ. ದಂಪತಿ.

ಮಂಡ್ಯ: ಬೆಂಗಳೂರು ವಿಜಯನಗರದ
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ
ಮಠಕ್ಕೆ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ದಂಪತಿಗಳು ಹಾಗೂ ಸಂಸದರಾದ ಸನ್ಮಾನ್ಯ ಶ್ರೀ ಡಿ ಕೆ ಸುರೇಶ್ ರವರು ಭೇಟಿ ನೀಡಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರಿಂದ ಆಶೀರ್ವಾದ ಪಡೆದರು.

Share

About Bora nayak BIG TV NEWS, Mandya

Check Also

Featured Video Play Icon

ಸ್ಕ್ರ್ಯಾಪ್ ಅಡ್ಡೆಗೆ ತಗುಲಿದ ಬೆಂಕಿ! | Scrapyard caught on fire | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!