Hiring Reporter’s For more Information Contact Above Number 876 225 4007 . Program producer
Home / Breaking News / ಜೀವ ಬೆದರಿಕೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಎತ್ತಂಗಡಿ

ಜೀವ ಬೆದರಿಕೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಎತ್ತಂಗಡಿ

Spread the love

ಬೆಂಗಳೂರು: ಜೀವ ಬೆದರಿಕೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ಎತ್ತಂಗಡಿ ಮಾಡಲಾಗಿದೆ.

ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರಾಜೇಂದ್ರ ಕೆ.ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಸಿಂಧೂ ರೂಪೇಶ್ ಅವರನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ ( ಇಡಿಸಿಎಸ್) ನಿರ್ದೇಶಕರಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಲಾಗಿದೆ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುವ ಸಂದರ್ಭದಲ್ಲಿ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳದೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಅಂತ ಹೇಳಿದ್ದರು, ಇದೇ ವೇಳೆ ಇದಕ್ಕೆ ಸಂಬಂದಪಟ್ಟಂತೆ ರಾಮಸೇನೆಯ ವಾಟ್ಸ್​ ಆಯಪ್ ಗ್ರೂಪ್​​ವೊಂದರಲ್ಲಿ ಜಿಲ್ಲಾಧಿಕಾರಿಗೆ ಜೀವ ಬೆದರಿಕೆಯೊಡ್ಡುವ ಬರಹಗಳನ್ನು ಹಾಕಲಾಗಿತ್ತು

Check Also

ಆಗಸ್ಟ್ 8 ರ ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Spread the loveಆಗಸ್ಟ್ 8 ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!