Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪರೀಕ್ಷೆ ದಿನಾಂಕ ಪ್ರಕಟ

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 106 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಫೆ. 13ರಿಂದ 16ರವರೆಗೆ ಮುಖ್ಯ ಪರೀಕ್ಷೆ ನಡೆಸಲಿದೆ.

ಈವರೆಗೆ ಒಟ್ಟು 1,750 ಅಂಕಗಳಿಗೆ ಮುಖ್ಯ ಪರೀಕ್ಷೆ ನಡೆಯುತ್ತಿತ್ತು. ಆದರೆ, ಈ ಬಾರಿ ತಲಾ 250 ಅಂಕಗಳ ಎರಡು ಐಚ್ಚಿಕ ವಿಷಯಗಳನ್ನು ಕೈಬಿಡಲಾಗಿದ್ದು, 1,250 ಅಂಕಗಳಿಗೆ ಪರೀಕ್ಷೆ ನಡೆಯಲಿದೆ.

ಅಲ್ಲದೆ, ವ್ಯಕ್ತಿತ್ವ ಪರೀಕ್ಷೆ (ಸಂದರ್ಶನ) ಈ ಹಿಂದೆ 200 ಅಂಕಗಳಿಗೆ ನಡೆಯುತ್ತಿತ್ತು. ಆದರೆ, ಅದನ್ನು 50 ಅಂಕಗಳಿಗೆ ಇಳಿಸಲಾಗಿದೆ.

Share

About KInnureshwara BIG TV NEWS, Bellary

Check Also

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ …

Leave a Reply

Your email address will not be published. Required fields are marked *

error: Content is protected !!