Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ದಾವಣಗೆರೆ ಪಾಲಿಕೆ ಮತ ಎಣಿಕೆ ಮುಕ್ತಾಯ : ಅಭಿನಂದನೆ ಸಲ್ಲಿಸಿದ ಡಿಸಿ

ದಾವಣಗೆರೆ ಪಾಲಿಕೆ ಮತ ಎಣಿಕೆ ಮುಕ್ತಾಯ : ಅಭಿನಂದನೆ ಸಲ್ಲಿಸಿದ ಡಿಸಿ

ದಾವಣಗೆರೆ:- ದಾವಣಗೆರೆ ಮಹಾನಗರ ಪಾಲಿಕೆ ಮತದಾನ ಮತ್ತು ಮತ ಎಣಿಕೆ ಯಾವ ಸಮಸ್ಯೆ ಇಲ್ಲದೆ ನಡೆದಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

             ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ನಂತರ ಸುದ್ದಿಗಾರೊಂದಿಗೆ ಮಾತಾಡಿದ ಅವರು, 45 ವಾರ್ಡ್‍ಗಳ ಅಧಿಕೃತ ಫಲಿತಾಂಶ ಪ್ರಕಟಿಸಿದರು, 45 ವಾಡ್‍ಗಳಿಂದ ಕಾಂಗ್ರೆಸ್ 22, ಬಿಜೆಪಿ 17, ಜೆಡಿಎಸ್ 1 ಪಕ್ಷೇತರ 5 ರಲ್ಲಿ ಗೆಲವು ಸಾಧಿಸಿದೆ. ಈ ಮೂಲಕ ಚುನಾವಣೆ ಯಾವ ಸಮಸ್ಯೆ ಇಲ್ಲದೆ ಮುಕ್ತಾಯವಾಗಿದೆ. ಇದಕ್ಕೆ ಶ್ರಮಿಸಿದ ಎಲ್ಲರಿಗೂ ಧನ್ಯವಾದ ಎಂದರು.

 

Share

About Shaikh BIG TV NEWS, Hubballi

Check Also

Featured Video Play Icon

ಸರ್ಕಾರದ ವಿರುದ್ಧ ಜಯಮೃತ್ಯುಂಜಯ ಶ್ರೀ ವಾಗ್ದಾಳಿ | Jaya Mruthyunjaya Swamiji | BIG TV NEWS

Admin BIG TV NEWS See author's posts Share

Leave a Reply

Your email address will not be published. Required fields are marked *

error: Content is protected !!