Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕರ್ನಾಟಕ / ಕೆರೆಯ ನೀರಿನ ಸೆಳೆತಕ್ಕೆ ಸಿಲುಕಿ ವೃದ್ಧ ಸಾವು

ಕೆರೆಯ ನೀರಿನ ಸೆಳೆತಕ್ಕೆ ಸಿಲುಕಿ ವೃದ್ಧ ಸಾವು

ಹುಬ್ಬಳ್ಳಿ;- ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಗೆ ಕೆರೆ ಕಟ್ಟೆಗಳು ತುಂಬಿದ್ದು, ಪರಿಣಾಮ ಕೆರೆ ನೀರಿನ ಸೆಳೆತಕ್ಕೆ ಸಿಲುಕಿ ವೃದ್ದ ಸಾವನ್ನಪ್ಪಿದ ಘಟನೆ ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದಲ್ಲಿ ನಡೆದಿದೆ.

ಬಸಪ್ಪ ಮಡಿವಾಳರ ಮೃತ ವೃದ್ದ ಆಗಿದ್ದು, ಇವರು ಮಂಗಳವಾರ ರಾತ್ರಿ ಹರ್ಜಗೇರಿ ಕೆರೆಯ ನೀರಿನ ಸೆಳೆತಕ್ಕೆ ಸಿಲುಕಿದ್ದರು ಎನ್ನಲಾಗುತ್ತಿದ್ದು, ಇಂದು ಅವರ ಮೃತ ಶರೀರ ಹಾಳಬಾವಿ ಕೆರೆ ಅಂಗಳದಲ್ಲಿ ಪತ್ತೆಯಾಗಿದೆ. ಈ ಕುರಿತು ಗುಡಗೇರಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share

About solaragoppa

Check Also

ವಿನಯ ಕುಲಕರ್ಣಿ ಬಂಧನ-ರಾಜಕೀಯ ಪ್ರೇರಿತ: ಬಿ.ಕೆ.ಹರಿಪ್ರಸಾದ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಬಂಧನ ಮಾಡಿದ್ದು ರಾಜಕೀಯ ದುರುದ್ದೇಶದಿಂದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು. …

Leave a Reply

Your email address will not be published. Required fields are marked *

error: Content is protected !!