Hiring Reporter’s For more Information Contact Above Number 876 225 4007 . Program producer
Home / Breaking News / ಬಿಜೆಪಿ ಅಭ್ಯರ್ಥಿಗಳ ಘೋಷಣೆ : ಪೈಪೋಟಿ ನೀಡಿದ್ದ ತುಳಸಿ ಮುನಿರಾಜುಗೌಡಗೆ ನಿರಾಸೆ

ಬಿಜೆಪಿ ಅಭ್ಯರ್ಥಿಗಳ ಘೋಷಣೆ : ಪೈಪೋಟಿ ನೀಡಿದ್ದ ತುಳಸಿ ಮುನಿರಾಜುಗೌಡಗೆ ನಿರಾಸೆ

Spread the love

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ.

ಆರ್.ಆರ್. ನಗರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಡಾ. ರಾಜೇಶ್ ಗೌಡ ಅವರಿಗೆ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ಆರ್.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿ ತೀವ್ರ ಪೈಪೋಟಿ ನೀಡಿದ್ದ ತುಳಸಿ ಮುನಿರಾಜುಗೌಡ ಅವರಿಗೆ ನಿರಾಸೆಯಾಗಿದೆ.

ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!