Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಕೆಂಡ ಹಾಯುವಾಗ ದೇವರ ಸಮೇತ ಕೆಂಡದೊಳಗೆ ಬಿದ್ದ ಭಕ್ತಾದಿಗಳು.

ಕೆಂಡ ಹಾಯುವಾಗ ದೇವರ ಸಮೇತ ಕೆಂಡದೊಳಗೆ ಬಿದ್ದ ಭಕ್ತಾದಿಗಳು.

ಚಿತ್ರದುರ್ಗ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೆಂಡ ಹಾಯುವಾಗ ದೇವರು ಸಮೇತ ಭಕ್ತರು ಕೆಂಡಕ್ಕೆ‌ ಬಿದ್ದರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮಾಡನಾಯಕನಹಳ್ಳಿಯಲ್ಲಿ ನಿನ್ನೆ ಸಂಜೆ ನಡೆದಿದೆ.‌
ದೀಪಾವಳಿ ಹಬ್ಬದ ಪ್ರಯುಕ್ತ ಕೊಲ್ಲಪುರದಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಕೆಂಡ ಹಾಯುವ ಕಾರ್ಯಕ್ರಮವನ್ನು ‌ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಬಕ್ತರು ಕೆಂಡ ಹಾಯುವಾಗ ದೇವರು ಸಮೇತ ಕೆಂಡಕ್ಕೆ ಬಿದ್ದಿದ್ದಾರೆ.
ಘಟನೆಯಲ್ಲಿ ಮೂರು ಮಂದಿಗೆ ಗಾಯಗಳಾಗಿದ್ದು, ಮೂರ್ತಿ, ಮಲ್ಲಿಕಾರ್ಜುನ, ಧನಂಜಯ ಎಂಬುವವರು ತೀವ್ರ ಗಾಯಗೊಂಡಿದ್ದಾರೆ.
ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತುರುವನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ‌

Share

About CHANNABASAVAIAH BIG TV NEWS, Chitradurga

Check Also

Featured Video Play Icon

ಸ್ಕ್ರ್ಯಾಪ್ ಅಡ್ಡೆಗೆ ತಗುಲಿದ ಬೆಂಕಿ! | Scrapyard caught on fire | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!