Hiring Reporter’s For more Information Contact Above Number 876 225 4007 . Program producer
Home / Breaking News / ಧಾರವಾಡ ಬಳಿ “ಭೀಕರ” ರಸ್ತೆ ಅಪಘಾತ

ಧಾರವಾಡ ಬಳಿ “ಭೀಕರ” ರಸ್ತೆ ಅಪಘಾತ

Spread the love

ಧಾರವಾಡ : ಆ ಕ್ಯಾಂಟರ್ ವಾಹನ ಹಾಗೂ ಕಾರಿಗೆ ಡಿಕ್ಕಿ ನಡುವೆ ಡಿಕ್ಕಿಯಾಗಿ, ಕಾರನಲ್ಲಿದ್ದ ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಧಾರವಾಡದ ದಾಂಡೇಲಿ ರಸ್ತೆಯಲ್ಲಿ ನಡೆದಿದೆ. ಧಾರವಾಡ ತಾಲ್ಲೂಕಿನ ಸಲಕ್ಕಿನಕೋಪ್ಪ ಬಳಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕಾರನಲ್ಲಿದ್ದ ಐವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಕ್ಯಾಂಟರ ವಾಹನ ಹಾಗೂ ಕಾರಿನ ಮುಖಾಮುಖಿಯಿಂದ ಕಾರು ರಸ್ತೆಯ ಬಿಟ್ಟು ಪಕ್ಕೆ ಹೋಗಿ ಬಿದಿದೆ. ಇನ್ನೂ ಘಟನೆಯಲ್ಲಿ ಗಾಯಾಳು ಹೆಸರು ತಿಳಿದು ಬರಬೇಕಾಗಿದ್ದು, ಗಾಯಾಳುಗಳನ್ನು ಸ್ಥಳಿಯರು ಸಹಾಯ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ. ಪಕ್ಕದ ಗುಂಡಿಗೆ ಬಿದಿದ್ದ ಕಾರನ್ನು ಹೊರಗೆ ತೆಗೆದಿದ್ದಾರೆ. ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!