Hiring Reporter’s For more Information Contact Above Number 876 225 4007 . Program producer
Home / Breaking News / ಮತ್ತೆ ಚಳುವಳಿ ಹಾದಿಯಲ್ಲಿ ಸಾರಿಗೆ ನಿಗಮಗಳ ನೌಕರರು

ಮತ್ತೆ ಚಳುವಳಿ ಹಾದಿಯಲ್ಲಿ ಸಾರಿಗೆ ನಿಗಮಗಳ ನೌಕರರು

Spread the love

ಹುಬ್ಬಳ್ಳಿ: ಲಾಕ್ ಡೌನ್ ಸಂದರ್ಭದಲ್ಲಿ ಹಾಗೂ ಲಾಕ್ ಡೌನ್ ಸಡಿಲಿಕೆ ನಂತರದಲ್ಲಿ ಸಾರಿಗೆ ಇಲಾಖೆಯ ಸಿಬ್ಬಂದಿಗಳು ಸಂಕಷ್ಟಕ್ಕೆ ಸಿಲುಕಿದ್ದರೂ ಕೂಡ ಸರಿಯಾದ ರೀತಿಯಲ್ಲಿ ವೇತನ ಸೌಲಭ್ಯ ಲಭ್ಯವಾಗಿಲ್ಲ.ಈ ಹಿನ್ನೆಲೆಯಲ್ಲಿ ಸಾರಿಗೆ ನಿಗಮದ ನೌಕರರು ಮತ್ತೆ ಚಳುವಳಿ ಹಾದಿ ಹಿಡಿಯಬೇಕಿದೆ ಎಂದು ಕೆ.ಎಸ್.ಆರ್.ಟಿ.ಸಿ ಸ್ಟಾಫ್ ಆ್ಯಂಡ್ ವರ್ಕಸ್ ಫೆಡರೇಶನ್ ಮುಖಂಡ ಎಚ್.ವಿ.ಅನಂತ ಸುಬ್ಬರಾವ್ ಹೇಳಿದರು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!