Breaking News
Hiring Reporter’s For more Information Contact Above Number 876 225 4007 . Program producer
Home / ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಪೋಟ ಪ್ರಕರಣ : ಹೊರರಾಜ್ಯಗಳ ನೆರವು

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಪೋಟ ಪ್ರಕರಣ : ಹೊರರಾಜ್ಯಗಳ ನೆರವು

ಮಂಗಳೂರು:- ಹುಬ್ಬಳ್ಳಿ ಸ್ಪೋಟ್ ಪ್ರಕರಣ ಹಿನ್ನಲೆಯಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ ಪೋಲಿಸ ಸಹಕಾರ ಕೇಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇನ್ನೂ ಸ್ಪೋಟಕಗಳನ್ನು ಫಾರೆನ್ಸಿಕ್ ಲ್ಯಾಬ್ ಗೆ ಕಳುಹಿಸಲಾಗಿದ್ದು, ಸ್ಪೋಟದ ತೀವ್ರತೆ ಎಷ್ಟು ಎಂಬುವುದನ್ನು ತಿಳಿಯಬಹುದಾಗಿದೆ. ಇನ್ನೂ ಸ್ಪೋಟ್ ಕಗಳನ್ನು ತೆಗೆದುಕೊಂಡು ಹೋಗಲಾಗುತ್ತಿತ್ತು ಎಂಬುದು ಇನ್ನಷ್ಟೇ ತನಿಖೆಯಿಂದ ಗೊತ್ತಾಗಬೇಕಿದೆ ಎಂದರು.

ಇನ್ನೂ ಮತ್ತೆ ರಾಜ್ಯದಲ್ಲಿ ಮಳೆರಾಯನ ಅಬ್ಬರಕ್ಕೆ ಅಪಾರ ಪ್ರಮಾಣದ ಹಾನಿಯಾಗಿದ್ದು, ಕಳೆದ ಬಾರಿ ನೀಡಿದಂತೆಯೇ ಪರಿಹಾರ ಕಾರ್ಯಗಳನ್ನು ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳು ಸೂಚನೆಯನ್ನು ನೀಡಿದ್ದಾರೆ ಎಂದರು.

Share

Categories

Tags

error: Content is protected !!